ಹುಬ್ಬಳ್ಳಿ : ಕುಂದಗೋಳ ದಿಂದ ಹುಬ್ಬಳ್ಳಿಗೆ ಬರುತ್ತಿದ್ದ ಸರ್ಕಾರಿ ಬಸ್ನಲ್ಲಿದ್ದ ನಿರ್ವಾಹಕಿಯೊಬ್ಬರು ವೃದ್ಧೆಯ ಮೇಲೆ ಹಲ್ಲೆ ನಡೆಸಿರುವ ಘಟನೆ ಇಂದು ಬೆಳಗಿನ ಜಾವ ನಡೆದಿದೆ ನಿರ್ವಾಹಕಿಯ ವರ್ತನೆಗೆ ಇದೀಗ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಂದು ಬೆಳ್ಳಿಗ್ಗೆ 7 ಗಂಟೆಗೆ ಕುಂದಗೋಳ ದಿಂದ ಹುಬ್ಬಳ್ಳಿಯತ್ತ ಬರುತ್ತಿದ್ದ ಮಾರ್ಗ ಮಧ್ಯ ಶರೇವಾಡ ಬಳಿ ನಿರ್ವಾಹಕಿ ವೃದ್ಧ ಮಹಿಳೆಯ ಜೊತೆ ಜಗಳ ಪ್ರಾರಂಭವಾಗಿದೆ. ತದನಂತರದಲ್ಲಿ ಜಗಳ ಅತಿರೇಕಕ್ಕೆ ಹೋಗುತ್ತಿದ್ದ ಹಾಗೆ ನಿರ್ವಾಹಕಿ ವೃದ್ಧೆ ಎಂಬುದನ್ನು …
Read More »ಮರಳು ಅಡ್ಡೆ ಮೇಲೆ ಶಾಸಕಿ ಹಾಗೂ ಅಧಿಕಾರಿಗಳ ದಾಳಿ
ನಿನ್ನೆ ತಡ ರಾತ್ರಿ ಮರಳು ಅಡ್ಡೆ ಮೇಲೆ ಶಾಸಕಿ ಕರೆಮ್ಮ ಜಿ ನಾಯಕ್ ದಾಳಿ ಮಾಡಿದ್ದಾರೆ.ರಾಯಚೂರು ಜಿಲ್ಲೆ ದೇವದುರ್ಗ ತಾಲ್ಲೂಕಿನ ಹೇರುಂಡಿ ಗ್ರಾಮದ ಬಳಿ ಕರೆಮ್ಮ ನಾಯಕ್ ಮಾಹಿತಿ ಪಡೆದು ಬೆಂಬಲಿಗರೊಂದಿಗೆ ಘಟನಾ ಸ್ಥಳಕ್ಕೆ ತೆರಳಿದ್ದಾರೆ. ಈ ವೇಳೆ ಮೂರು ಜೆಸಿಬಿ, ಮೂರು ಟಿಪ್ಪರ್ ಗಳನ್ನು ಶಾಸಕಿ ಕರೆಮ್ಮ ನಾಯಕ್ ಪತ್ತೆ ಹೆಚ್ಚಿದ್ದಾರೆ. ಬಳಿಕ ದೇವದುರ್ಗ ಪೊಲೀಸರು, ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳ ವಿರುದ್ಧ ಗರಂ ಆದ್ರು. …
Read More »ಲೋಕಾಯುಕ್ತ ದಾಳಿ, ತಹಶೀಲ್ದಾರ್ ವಿರುದ್ಧ ಪ್ರಕರಣ
ಮಂಡ್ಯ: 40 ಸಾವಿರ ರೂ. ಲಂಚ ಪಡೆಯುತ್ತಿದ್ದ ವೇಳೆ ತಹಶೀಲ್ದಾರ್ ಒಬ್ಬರು ಲೋಕಾಯುಕ್ತರ ಬಲೆಗೆ ಬಿದ್ದಿರುವ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ. ಪಾಂಡವಪುರ ತಹಶೀಲ್ದಾರ್ ಸೌಮ್ಯಾ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಗುರುವಾರ ಲೋಕಾಯುಕ್ತ ಇನ್ಸ್ಪೆಕ್ಟರ್ ಬ್ಯಾಟರಾಯಗೌಡ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ತಹಶೀಲ್ದಾರ್ ಕಚೇರಿಯಲ್ಲಿ 40 ಸಾವಿರ ರೂ. ಲಂಚ ತೆಗೆದುಕೊಳ್ಳುತ್ತಿದ್ದಾಗ ಸೌಮ್ಯಾ ಸಿಕ್ಕಿಬಿದ್ದಿದ್ದಾರೆ. ಗ್ರಾಮಲೆಕ್ಕಾಧಿಕಾರಿ ಒಬ್ಬರ ವರ್ಗಾವಣೆ ವಿಚಾರಕ್ಕೆ ಸೌಮ್ಯಾ 40 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಗ್ರಾಮಲೆಕ್ಕಾಧಿಕಾರಿ ಮರಿಸ್ವಾಮಿ …
Read More »ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಮೃತ ಕುಟುಂಬಸ್ಥರ ಅಕ್ರೋಶ
ಮಂಡ್ಯ: ಬಿಜಿಎಸ್ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವನ್ನಪ್ಪಿದ್ದಾರೆ ಎಂದು ಆರೋಪಿಸಿ ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಬೆಳ್ಳೂರು ಬಳಿಯ ಆಸ್ಪತ್ರೆ ಸಂಬಂಧಿಕರು ಪ್ರತಿಭಟನೆ ನಡೆಸಿದ್ದಾರೆ. ಬಿಜಿಎಸ್ ಆಸ್ಪತ್ರೆ ವೈದ್ಯರ ವಿರುದ್ದ ಕರ್ತವ್ಯ ಲೋಪ ಆಗಿದೆ ಎಂದು ಮೃತ ರೋಗಿಯ ಸಂಬಂಧಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಳೆದ 25 ದಿನಗಳ ಹಿಂದೆ ಅನಾರೋಗ್ಯದ ನಿಮಿತ್ತ ಆಸ್ಪತ್ರೆಗೆ ದಾಖಲಾಗಿದ್ದ ಹನುಮನಕೊಪ್ಪಲು ಗ್ರಾಮದ ಚಂದ್ರ(40) ಇಂದು ಮೃತಪಟ್ಟಿದ್ದಾರೆ. ಚಂದ್ರ ಸಾವಿಗೆ ವೈದ್ಯರ ನಿರ್ಲಕ್ಷ್ಯ ಎಂದು …
Read More »ಕಟ್ಟಗೆ ಅಡ್ಡೆಯಲ್ಲಿ ಜೋಡಿ ಕೊಲೆ. ವಾಚ್ ಮನ್ ಸೇರಿ ಇಬ್ಬರು ಮೃತ
ಮೈಸೂರಿ ಜಿಲ್ಲೆಯ ಹುಣಸೂರಿನ ಸಾ ಮಿಲ್ ನಲ್ಲಿ ವಾಚ್ ಮನ್ ಸೇರಿದಂತೆ ಇಬ್ಬರನ್ನ ಭೀಕರವಾಗಿ ಕೊಲೆ ಮಾಡಲಾಗಿದೆ.ನಾಲ್ಕು ವರ್ಷಗಳಿಂದ ವಾಚ್ ಮನ್ ಆಗಿ ಕೆಲಸ ಮಾಡುತ್ತಿದ್ದ ವೆಂಕಟೇಶ್ ಹಾಗೂ ಶಣ್ಮುಗ ಎಂಬುವರನ್ನ ಕೊಲೆ ಮಾಡಲಾಗಿದೆ.ಮಧ್ಯರಾತ್ರಿ ವೇಳೆ ಘಟನೆ ನಡೆದಿದೆ.ಪರಸಯ್ಯನ ಛತ್ರ ಬಳಿ ಇರುವ ಎಸ್.ಎಸ್.ಸಾಮಿಲ್ ನಲ್ಲಿ ಘಟನೆ ನಡೆದಿದೆ.ಪ್ರತಿದಿನ ಮುಂಜಾನೆ 6 ಗಂಟೆಗೆ ವೆಂಕಟೇಶ್ ಸಾಮಿಲ್ ನಿಂದ ಹೊರಗೆ ಬರುತ್ತಿದ್ದರು.ಇಂದು 7 ಗಂಟೆ ಆದ್ರೂ ಹೊರಗೆ ಬಂದಿರಲಿಲ್ಲ.ಇದರಿಂದ ಅನುಮಾನಗೊಂಡ ನೆರೆ …
Read More »ನೀಡಿದ ಸಾಲ ಕೇಳುಲು ಹೋದ ಬ್ಯಾಂಕ ಸಿಬ್ಬಂದಿ ಬೈಕ್ ಸುಟ್ಟ ಮಹಿಳೆಯರು.
ಕೋಲಾರ: ಸಾಲ ವಸೂಲಿಗೆ ತೆರಳಿದ್ದ ವೇಳೆ ಮಹಿಳೆಯರು ಸಿಬ್ಬಂದಿಯೊಂದಿಗೆ ಗಲಾಟೆ ಮಾಡಿ ಬೈಕ್ಗೆ ಬೆಂಕಿ ಹಚ್ಚಿದ ಘಟನೆ ಕೋಲಾರದಲ್ಲಿ ಗುರುವಾರ ನಡೆದಿದೆ. ಸ್ತ್ರೀಶಕ್ತಿ ಸಂಘದ ಸಾಲ ವಸೂಲಾತಿಗೆ ಡಿಸಿಸಿ ಬ್ಯಾಂಕ್ (DCC Bank) ಸಿಬ್ಬಂದಿ ಕೋಲಾರದ ಮುಳಬಾಗಿಲಿನ (Mulabagilu) ಬಿಸ್ನಹಳ್ಳಿ ಗ್ರಾಮಕ್ಕೆ ತೆರಳಿದ್ದರು. ಈ ವೇಳೆ ಆಕ್ರೋಶ ವ್ಯಕ್ತಪಡಿಸಿದ ಮಹಿಳೆಯರು ಸಿಬ್ಬಂದಿಯೊಂದಿಗೆ ಗಲಾಟೆ ಮಾಡಿದ್ದಾರೆ. ಅಲ್ಲದೇ ಅಲ್ಲಿದ್ದ ಬೈಕ್ಗೆ ಬೆಂಕಿ ಹಚ್ಚಿ ಸಿಬ್ಬಂದಿ ಮತ್ತೆ ಬಂದರೆ ಅವರ ಬೈಕ್ಗೂ ಇದೇ ಗತಿ …
Read More »ವಿದ್ಯತ್ ಬೆಲೆ ಏರಿಕೆ ಖಂಡಿಸಿ ಧಾರವಾಡದಲ್ಲಿ ಪ್ರತಿಭಟನೆ.ರಾಜ್ಯ ಸರಕಾರದ ವಿರುದ್ಧ ಅಕ್ರೋಶಗೊಂಡ ವ್ಯಾಪಾರಸ್ಥರು.
ಧಾರವಾಡ:-- ನಗರದ ವಿವಿಧ ವ್ಯಾಪಾರಸ್ಥರ ಸಂಘಟನೆಗಳ ಒಕ್ಕೂಟ ವಿದ್ಯುಚ್ಛಕ್ತಿ ದರಗಳ ಏರಿಕೆಯನ್ನು ತಡೆ ಹಿಡಿದು ಪರಿಷ್ಕರಿಸಲು ಸರಕಾರಕ್ಕೆ ಆಗ್ರಹಿಸಿ ಧಾರವಾಡ ವಾಣಿಜ್ಯೋದ್ಯಮ ಸಂಘದವರು ಪ್ರತಿಭಟನೆ ಮಾಡಿದರು ಅಷ್ಟೇ ಅಲ್ಲದೆ ಇಂದು ನಗರದಲ್ಲಿ ತಮ್ಮ ಅಂಗಡಿ ಮುಗಟ್ಟುಗಳನ್ನು ಬಂದ್ ಮಾಡಿ ಪ್ರತಿಭಟನೆ ನಡೆಸಿದರು. ಪೂರ್ವಾನ್ವಯವಾಗಿ ಆಕರಿಸಿದ ಬಿಲ್ಲಿನಲ್ಲಿಯ ಹೆಚ್ಚಳ ದರವನ್ನು ರದ್ದುಪಡಿಸಬೇಕು. ವಿದ್ಯುಚ್ಛಕ್ತಿ ಬಳಕೆಯ ಮೇಲಿನ ಕರವನ್ನು ಶೇ. 9 ರಿಂದ.ಶೇ 6 ರಷ್ಟು ಕಡಿಮೆ ಮಾಡುವಂತೆ ರಾಜ್ಯ ಸರಕಾರವನ್ನು ಆಗ್ರಹಸಿದರು. …
Read More »ಲೈಂಗಿಕ ಕಿರುಕುಳ ಹಿನ್ನೆಲೆ, ಕ್ಷೇತ್ರ ಶಿಕ್ಷಣಅಧಿಕಾರಿಗೆ ಶಿಕ್ಷೆ ,
ಗದಗ ಜಿಲ್ಲೆಯ ಮುಡರಗಿ ತಾಲ್ಲಿನಲ್ಲಿ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಸದ್ಯ ವಿಜಯನಗರ ಜಿಲ್ಲೆಯ ಹೂವಿನಹಡಗಲಿ ಕ್ಷೇತ್ರ ಶಿಕ್ಷಣಾಧಿಕಾರಿಗೆ (ಬಿಇಒ) 5 ವರ್ಷ ಜೈಲು ಹಾಗೂ 25 ಸಾವಿರ ರೂ. ದಂಡ ವಿಧಿಸಿ ಗದಗ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯ ಶಿಕ್ಷೆ ಹಾಗೂ ದಂಡ ವಿಧಿಸಿ ಆದೇಶ ಹೊರಡಿಸಿದೆ. ಗದಗ ಜಿಲ್ಲೆಯ ಮುಂಡರಗಿಯ ಪಟ್ಟಣದಲ್ಲಿ 2020 ರಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿದ್ದ ಶಂಕ್ರಪ್ಪ ನಿಂಗಪ್ಪ …
Read More »ಹುಬ್ಬಳ್ಳಿ ವಾಣಿವಿಲಾಸ ಕ್ರಾಸ್ ಬಳಿ ಕಾರು ಮತ್ತು ಬೈಕ್ ನಡುವೆ ಅಪಘಾತ.
ಹುಬ್ಬಳ್ಳಿ ವಾಣಿವಿಲಾಸ ಕ್ರಾಸ್ ಬಳಿ ಬೈಕ್ ಮತ್ತು ಕಾರ್ ನಡುವೆ ಲಘು ಅಪಘಾತವಾಗಿರುವ ಬಗ್ಗೆ 112 ಸಹಾಯವಾಣಿಗೆ ಕರೆ ಬಂದಿದ್ದು ತಕ್ಷಣ ಹೊಯ್ಸಳ 06 ನೇದವರು ಸ್ಥಳಕ್ಕೆ ತೆರಳಿದ್ದು ಪರಿಶೀಲನೆ ಮಾಡಿದರು. ಅದೃಷ್ಟವಶ ಯಾವುದೇ ಗಾಯಾಳು ವರದಿಯಾಗಿರುವುದಿಲ್ಲ, ಮುಂದಿನ ಕ್ರಮಕ್ಕಾಗಿ ಪ್ರಕರಣವನ್ನು ಸಂಚಾರ ಠಾಣೆಗೆ ಹಸ್ತಾಂತರಿಸಿರುತ್ತಾರೆ. ಎಂದು ಮಾಹಿತಿ ಲಭ್ಯವಾಗಿದೆ. ಕಾರು ಮತ್ತು ಬೈಕ ನಡವೆ ಈ ಅಪಘಾತ ಬುಧವಾರ ಸಂಜೆ ನಡೆದಿದೆ. ಸ್ಥಳೀಯರು ನೀಡಿದ ಮಾಹಿತಿ ಆಧಾರಿಸಿ ಸ್ಥಳಕ್ಕೆ ಬೇಟಿ …
Read More »ಯೋಗ ರಾಗಿಣಿಯ ಯೋಗಾಸನದ ಭಂಗಿಯ ಪೋಟೋ ಪುಲ್ ವೈರಲ್
ಬೆಂಗಳೂರು: ಸ್ಯಾಂಡಲ್ವುಡ್ ನಟಿ ರಾಗಿಣಿ ದ್ವಿವೇದಿ ಅವರು ಸದ್ಯ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಈ ನಡುವೆ ಅವರು ಆರೋಗ್ಯಕ್ಕೂ ಸಾಕಷ್ಟು ಸಮಯ ಕೊಡುತ್ತಾರೆ. ಮೊನ್ನೆಯಷ್ಟೇ ಅವರು ಯೋಗ ಮಾಡುತ್ತಿರುವ ವೀಡಿಯೋವೊಂದನ್ನ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ನಟಿಯ ಯೋಗ ಲುಕ್ ಸಖತ್ ಗ್ಲಾಮರಸ್ ಆಗಿ ಬಂದಿದೆ. ರಾಗಿಣಿ ಲುಕ್ ಇಂಟರ್ನೆಟ್ನಲ್ಲಿ ಹವಾ ಎಬ್ಬಿಸುತ್ತು. ಸದಾ ಒಂದಲ್ಲಾ ಒಂದು ಪೋಟೋಶೂಟ್ನಿಂದ ಪಡ್ಡೆ ಹುಡುಗರ ನಿದ್ದೆಗೆಡಿಸುವ ನಟಿ ರಾಗಿಣಿ ಈ ಬಾರಿ ಯೋಗ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





