Breaking News

BigTv News

ಸ್ಮಶಾನ ಭೂಮಿ ನೀಡುವಂತೆ ರಸ್ತೆ ಮಧ್ಯೆ ಶವ ವಿಟ್ಟು ಪ್ರತಿಭಟನೆ

ಧಾರವಾಡ: ಸ್ಮಶಾನ ಭೂಮಿ ನೀಡುವಂತೆ ಶವ ವಿಟ್ಟು ಆಕ್ರೋಶ ಹೊರ ಹಾಕಿರುವ ಘಟನೆ ಧಾರವಾಡ ತಾಲೂಕಿನ ಗೋವನಕೊಪ್ಪ ಗ್ರಾಮದಲ್ಲಿ ನಡೆದಿದೆ. ತಡವಾಗಿ ಬೆಳಕಿಗೆ ಬಂದ ಪ್ರಕರಣವಾಗಿದ್ದು, ಹಲವಾರು ವರ್ಷಗಳಿಂದ ಸ್ಮಶಾನಕ್ಕೆ ಬೇಡಿಕೆಯಿಟ್ಟರೂ ಉಪಯೋಗವಾಗದೆ. ರಸ್ತೆ ಮಧ್ಯೆ ಶವವಿಟ್ಟು ಪ್ರತಿಭಟನೆ ನಡೆಸಿದ್ದಾರೆ. ಗ್ರಾಮದಲ್ಲಿ ಗಂಗವ್ವ ಬೆಳಹಾರ(65) ನಿಧನರಾಗಿದ್ದು, ಅಂತ್ಯಸಂಸ್ಕಾರಕ್ಕೆ ಜಾಗ ಸಿಗದೆ ಆಕ್ರೋಶಗೊಂಡಿದ್ದಾರೆ. ಇನ್ನೂ ಈ ವೇಳೆ ಸ್ಥಳಕ್ಕೆ ಪೊಲೀಸರ ಆಗಮಿಸಿ ಗ್ರಾಮಸ್ಥರ ಮನವೋಲಿಕೆ ಮಾಡಲು ಮುಂದಾಗಿದ್ದರು. ಈ ಮೊದಲಿದ್ದ ಖಾಸಗಿ …

Read More »

ಕಿಮ್ಸ್ ಸಿಬ್ಬಂದಿ ಹೆಚ್ಚಳಕ್ಕೆ ರಾಜ್ಯ ಸರ್ಕಾರಕ್ಕೆ ಮನವಿ ಮಾಡುತ್ತೇನೆ – ಪ್ರಹ್ಲಾದ್ ಜೋಶಿ

ಕಿಮ್ಸ್ ಸಿಬ್ಬಂದಿ ಹೆಚ್ಚಳಕ್ಕೆ ರಾಜ್ಯ ಸರ್ಕಾರಕ್ಕೆ ಮನವಿ ಮಾಡುತ್ತೇನೆ – ಪ್ರಹ್ಲಾದ್ ಜೋಶಿ ಹುಬ್ಬಳ್ಳಿ: ಪ್ರಧಾನ ಮಂತ್ರಿ ಸ್ವಾಸ್ಥ ಸುರಕ್ಷಾ ಯೋಜನೆ ಅಡಿ ನಿರ್ಮಾಣವಾಗಿರುವ ಕಿಮ್ಸ್ ಆಸ್ಪತ್ರೆಯ ಆವರಣದಲ್ಲಿರುವ ಸೂಪರ್ ಸ್ಪೆಷಾಲಿಟಿ ಕಟ್ಟಡದ ನೂತನ ತುರ್ತು ಚಿಕಿತ್ಸಾ ವಿಭಾಗಕ್ಕೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಹಭಾಗಿತ್ವದಲ್ಲಿ 72 ಕೋಟಿ ರೂಪಾಯಿ ವೆಚ್ಚದಲ್ಲಿ ವಿಶೇಷ ತುರ್ತು ಚಿಕಿತ್ಸಾ ಘಟಕ ನಿರ್ಮಾಣ …

Read More »

ಹುಬ್ಬಳ್ಳಿಯ ವಿವಿಧ ವಾರ್ಡಗಲ್ಲಿ ಇಂದು ವಿಶ್ವ ಯೋಗ ದಿನಾಚರಣೆ ಆಚರಣೆ

ಹುಬ್ಬಳ್ಳಿ – ಜೂನ್ 21 ವಿಶ್ವ ಯೋಗ ದಿನವಾದ ಇಂದು ಕರ್ನಾಟಕ ಸರಕಾರ ಹಾಗೂ ಜಿಲ್ಲಾ ಪಂಚಾಯತ್ ಧಾರವಾಡ ಹಾಗೂ ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಹುಬ್ಬಳ್ಳಿಯ ವಿವಿಧ ವಾರ್ಡಗಳು ಹಾಗೂ ಬಡವಾಣೆಗಳಲ್ಲಿ ಮತ್ತು ಪಾರ್ಕಗಳಲ್ಲಿ ಹಾಗೂ ಆಸ್ಪತ್ರೆಗೆ ಸಿಬ್ಬಂದಿಗಳಿಗೆ ಯೋಗ ಗುರು ಹೊಸಮನಿ ಅವರಿಂದ ಯೋಗ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು , ನಗರದ ಪ್ರಮುಖ ಆರೋಗ್ಯ ಇಲಾಖೆಯ ಪ್ರಾರ್ಥಮಿಕ ಆರೋಗ್ಯ ಕೇಂದ್ರದಲ್ಲಿ ವಾರ್ಡಗಳಲ್ಲಿ …

Read More »

ಹುಬ್ಬಳ್ಳಿಯಲ್ಲಿ ಆಟೋರಿಕ್ಷಾಗಳಿಗೆ ಹೊಸ ನಂಬರ ಜೋಡಣೆಗೆ ಎ.ಸಿ.ಪಿ.ಅವರಿಂದ ಚಾಲನೆ.

ಹುಬ್ಬಳ್ಳಿಯಲ್ಲಿ ಇಂದು ಆಟೋಗಳಿಗೆ ನಂಬರಿಂಗ್ ಹಾಕುವ ಯೋಜನೆಗೆ ಸಂಚಾರ ವಿಭಾಗದ ACP ವಿನೋದ ಮುಕ್ತೇದಾರ ರವರು ಇಂದು ಚಾಲನೆ ನೀಡಿದರು. ಆಟೋ ರಿಕ್ಷಾಗಳು. ಮೂಲ ದಾಖಲೆಗಳನ್ನು ಪರಿಶೀಲನೆ ಮಾಡಿ. ಹುಬ್ಬಳ್ಳಿ ಧಾರವಾಡದಲ್ಲಿ ಒಟ್ಟು ಓಡಾಡುವ ಆಟೋರಿಕ್ಷಾ ಸಂಖ್ಯಾ ಕ್ರಮಗಳನ್ನು ತಿಳಿದು ಕೊಳ್ಳುವ ಹಿನ್ನಲೆ ಹಾಗೂ ದಾಖಲೆಗಳು ಇಲ್ಲದೆ ಸಂಚಾರ ಮಾಡುವ ಆಟೋರಿಕ್ಷಾಗಳಿಗೆ ಕಡಿವಾಣ ಹಾಕುವ ಕಾರಣದಿಂದ ಈ ಯೋಜನೆಗೆ ಸಂಚಾರ ವಿಭಾಗದ .ಎ.ಸಿ.ಪಿ . ವಿನೋದ ಮುಕ್ತೇದಾರ ಅವರು ಚಾಲನೆ …

Read More »

ರೈತನ ಜಮೀನಿಗೆ ಕ್ರಷರ್‌ ಮಪೀನ್‌ ನಿಂದ ತೊಂದರೆ. ಪರಿಹಾರಕ್ಕೆ ಆಗ್ರಹ

ಗದಗ ಜಿಲ್ಲೆ ಶಿರಹಟ್ಟಿಯಲ್ಲಿ ರೈತನಿಗೆ ಜಮೀನ ಪಕ್ಕ ಇರುವ ಕಲ್ಲಿನ ಕ್ರಷರ್‌ ನಿಂದ ಹಾಗುತ್ತಿದ್ದ ಹಿನ್ನಲೆ ಕ್ರಷರ್‌ ಮಾಲೀಕರು ಹಾಗೂ ರೈತರ ನಡುವೆ ಮಾತಿನ ಜಟಾಪಟಿ ಸಂಭವಿಸಿದೆ ಈ ಹಿನ್ನಲೆಯಲ್ಲಿ 112 ತುರ್ತು ಸಹಾಯವಾಣಿಗೆ ಶಿರಹಟ್ಟಿಯಿಂದ ಕರೆ ಬಂದಿದ್ದು ERV ಕೂಡಲೇ ಸ್ಥಳಕ್ಕೆ ತೆರಳಿ ವಿಚಾರಿಸಿದಾಗ ರೈತನೊಬ್ಬ ತನ್ನ ಹೊಲದ ಪಕ್ಕದಲ್ಲಿರುವ ಕ್ರಷರ್ ಮಷೀನ್ ನಿಂದಾಗಿ ತೊಂದರೆಯಾಗುತ್ತಿದ್ದರಿಂದ ಮಶಿನ್ ಬಂದ್ ಮಾಡಿರುತ್ತಾರೆ. ಆದ್ದರಿಂದ ಪೋಲಿಸರು ಆತನಿಗೆ ತಿಳಿ ಹೇಳಿ ಸಮಸ್ಯೆ …

Read More »

ಧಾರವಾಡ ನಗರ ಪಾದಚಾರಿಗೆ ಅಪರಿಚಿತ ಆಟೋ ಡಿಕ್ಕಿ ಗಾಯಳು ಆಸ್ಪತ್ರೆಗೆ ದಾಖಲು

ಧಾರವಾಡ ನಗರದ ಎಮ್ಮೀಕೇರಿ ಹತ್ತಿರ ಆಟೋ ರಿಕ್ಷಾವೊಂದು ಪಾದಾಚಾರಿಗೆ ಅಪಘಾತಪಡಿಸಿ ಹೋಗಿರುವ ಬಗ್ಗೆ 112 ತುರ್ತ ಸಹಾಯವಾಣಿಗೆ ಕರೆ ಬಂದಿದ್ದು ಹಿನ್ನಲೆ ತಕ್ಷಣ ಹೊಯ್ಸಳ 13 ದವರು ಸ್ಥಳಕ್ಕೆ ತೆರಳಿದ್ದು. ಗಾಯಾಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕಳುಹಿಸಿ ಮುಂದಿನ ಕ್ರಮಕ್ಕಾಗಿ ಸಂಚಾರ ಠಾಣೆಗೆ ಮಾಹಿತಿ ನೀಡಲಾಗಿದೆ ಎಂದು ಮಾಹಿತಿ ತಿಳಿದು ಬಂದಿದೆ.

Read More »

ನರಗುಂದ ಪಟ್ಟಣದಲ್ಲಿ ಮಾಜಿ ಸಚಿವ ಹಾಗೂ ಶಾಸಕ ಸಿ.ಸಿ.ಪಾಟೀಲ್ ಅವರಿಂದ ಯೋಗ ದಿನಾಚರಣೆ ಆಚರಣೆ

ಗದಗ ;ನರಗುಂದ ವಿಶ್ವ ಯೋಗ ದಿನಾಚರಣೆ ಇರುವ ಕಾರಣ ಇಂದು ದೇಶದಲ್ಲಿ ವಿಶ್ವಯೋಗ ದಿನಾಚರಣೆ ಆಚರಣೆ ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಇಂದು ಸಹ ನರಗುಂದ ಪುರಸಭೆ ಆವರಣದಲ್ಲಿ ಏರ್ಪಡಿಸಲಾಗಿದ್ದ 9ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ – 2023 ಕಾರ್ಯಕ್ರಮದಲ್ಲಿ ಮಾಜಿ ಸಚಿವರು,ನರಗುಂದ ಮತಕ್ಷೇತ್ರದ ಶಾಸಕರಾದ ಮಾನ್ಯ ಸಿ ಸಿ ಪಾಟೀಲ ಅವರ ನೇತೃತ್ವದಲ್ಲಿ ವಿಶ್ವ ಯೋಗ ದಿನಾಚರಣೆ ಆಚರಣೆ ಮಾಡಲಾಗಿದೆ. ಕಾರ್ಯಕ್ರಮದಲ್ಲಿ ನರಗುಂದ ಪಟ್ಟಣದ ನೂರಾರು ಸಾರ್ವಜನಿಕರು ಹಾಗೂ ಬಿಜೆಪಿ …

Read More »

ನ್ಯಾಯಾಲಯ ಆವರಣದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

ಹುಬ್ಬಳ್ಳಿ ಇಂದು ಬೆಳಿಗ್ಗೆ ನಗರದ ನ್ಯಾಯಾಲಯಗಳ ಆವರಣದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ ಹಾಗೂ ವಾರ್ತಾ ಇಲಾಖೆಯ ಸಹಯೋಗದೊಂದಿಗೆ ಆಯೋಜಿಸಲಾಗಿದ್ದ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು 5 ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಎಸ್.ಬಿ. ಹಂದ್ರಾಳ ಅವರು ಉದ್ಘಾಟಿಸಿದರು. ವಕೀಲರಾದ ಆರ್. ಜಿ. ಮಟ್ಟಿ ಅವರು ವಿವಿಧ ಯೋಗಾಸನಗಳನ್ನು ಹೇಳಿಕೊಟ್ಟರು. ಕಾರ್ಯಕ್ರಮದಲ್ಲಿ ನಗರದ ಎಲ್ಲ ಗೌರವಾನ್ವಿತ ನ್ಯಾಯಾಧೀಶರು, ವಕೀಲರು ಹಾಗೂ ಸಿಬ್ಬಂದಿ ಭಾಗವಹಿಸಿದ್ದರು.

Read More »

ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಕಳ್ಳರ ಕೈಚಳಕ ಭಲು ಜೋರು

Featured Video Play Icon

ಹುಬ್ಬಳ್ಳಿಯಲ್ಲಿ ಕಳ್ಳರ ಹಾವಳಿ ದಿನೇ ದಿನೇ ಹೆಚ್ಚುತಿದೆ.ಹುಬ್ಬಳ್ಳಿಯ ರಾಣಿ ಚೆನ್ನಮ್ಮ ಸರ್ಕಲ್ ನಲ್ಲಿ ಇರುವ ಬಸ್ಸ ನಿಲ್ದಾಣದಲ್ಲಿ , ಬಸ್ಸು ಹತ್ತುವ ನೆಪದಲ್ಲಿ ಕಳ್ಳನೊಬ್ಬ ತನ್ನ ಕೈಚಳಕ ತೋರಿಸಿದ ಘಟನೆ ನಡೆದಿದೆ, ಹುಬ್ಬಳ್ಳಿಯಿಂದ ನರಗುಂದಕ್ಕೆ ಹೋಗುವ ಬಸ್ಸ ಹತ್ತುವಾಗ ಪ್ರಯಾಣಿಕರ ಜೋಬಿಗೆ ಕೈ ಹಾಕಿ ಮೊಬೈಲ್ ಕಳವು ಮಾಡಿ ಪರಾರಿ ಹಾಗಿದ್ದಾನೆ, ಕಾಂಗ್ರೆಸ್ ಸರಕಾರದ ಶಕ್ತಿ ಯೋಜನೆಯಲ್ಲಿ ಬಸ್ಸಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಹಿನ್ನೆಲೆ ಬಸ್ಸುಗಳಲ್ಲಿ ಪ್ರಯಾಣ ಮಾಡುವವರ ಸಂಖ್ಯೆ …

Read More »

ಕೆರೆಗೆ ಬಿದ್ದು ಮಹಿಳೆಯ ಆತ್ಮಹತ್ಯೆ:ಶಿರಗುಪ್ಪಿ ಕೆರೆಯಲ್ಲಿ ಘಟನೆ

ಹುಬ್ಬಳ್ಳಿ: ಅನಾರೋಗ್ಯದ ಕಾರಣದಿಂದ ಮಹಿಳೆಯೊಬ್ಬಳು ಮನನೊಂದು ಕೆರೆಗೆ ಬಿದ್ದು, ಆತ್ಮಹತ್ಯೆ ಮಾಡಿಕೊಂಡ ಘಟನೆ ಹುಬ್ಬಳ್ಳಿ ತಾಲೂಕಿನ ಶಿರಗುಪ್ಪಿಯಲ್ಲಿ ನಡೆದಿದೆ. ಬಸವ್ವ ಚಿಕ್ಕನೇರ್ತಿ ಎಂಬುವ ಮಹಿಳೆಯೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅನಾರೋಗ್ಯದ ಹಿನ್ನೆಲೆಯಲ್ಲಿ ಮನನೊಂದು ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ಸ್ಥಳೀಯರು ಮಾಹಿತಿ ನೀಡಿದ್ದು, ಸ್ಥಳಕ್ಕೆ ಗ್ರಾಮೀಣ ಪೊಲೀಸ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಇನ್ನೂ ನೆರೆಗಲ್ಲನಿಂದ ತವರು ಮನೆಯಾಗಿರುವ ಶಿರಗುಪ್ಪಿಗೆ ಬಂದಿದ್ದ ಬಸವ್ವ ಆತ್ಮಹತ್ಯೆ ಮಾಡಿಕೊಂಡಿದ್ದು, ಪೊಲೀಸ್ ತನಿಖೆಯ ನಂತರವೇ …

Read More »