ಹುಬ್ಬಳ್ಳಿ: ವಿಶ್ವ ಪರಿಸರ ದಿನದ ಅಂಗವಾಗಿ, ನ್ಯಾಷನಲ್ ಇಂಟಿಗ್ರೇಟೆಡ್ ಮೆಡಿಕಲ್ ಅಸೋಸಿಯೇಷನ್ ಧಾರವಾಡ ಜಿಲ್ಲಾ, ಹಾಗೂ ಮಹಿಳಾ ಘಟಕ ಧಾರವಾಡ ಜಿಲ್ಲಾ ಮತ್ತು ಆಯುರ್ವೇದ ಮಹಾವಿದ್ಯಾಲಯ ಹೆಗ್ಗೆರೆ ಹಳೆ ಹುಬ್ಬಳ್ಳಿ, ಅವರ ಸಹಯೋಗದೊಂದಿಗೆ ವಿಶ್ವ ಪರಿಸರ ದಿನಾಚರಣೆಯ ಸಸಿ ನೆಡುವ ಮೂಲಕ, ಹಾಗೂ ಜನರಿಗೆ ಜಾಗೃತಿಯನ್ನು ಮೂಡಿಸಲು ಹೆಗ್ಗೇರಿಯಲ್ಲಿ ಜಾಥವನ್ನು ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಆಯುರ್ವೇದ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ.ಎ. ಎಸ್. ಪ್ರಶಾಂತ್ ಹಾಗೂ ಧಾರವಾಡ ಜಿಲ್ಲಾ ಎನ್. ಐ …
Read More »ನೂತನ ಗೃಹ ಸಚಿವರ ಕಡಕ್ ವಾರ್ನಿಂಗ್ : ಜಿ ಪರಮೇಶ್ವರ
ಗೃಹ ಸಚಿವ ಜಿ ಪರಮೇಶ್ವರ್ ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಕದಡುವವರಿಗೆ ನೇರ ಎಚ್ಚರಿಕೆಯನ್ನು ನೀಡಿದ್ದಾರೆ. ಲಾಟಿ ಏಟು ಬೇಕೋ, ಗುಂಡು ಬೇಕೋ, ಶಾಂತಿ ಬೇಕೋ ನೀವೇ ಆಯ್ಕೆ ಮಾಡಿ ಎಂದು ಹೇಳಿದ್ದಾರೆ. ಪ್ರಣಾಳಿಕೆಯಲ್ಲಿ ಶಾಂತಿ ಕದಡುವವರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಹೇಳಿದ್ದೇವೆ. ಕ್ರಮ ತೆಗೆದುಕೊಳ್ಳುತ್ತೇವೆ ಎಂದರು. ಲಾಟಿ ಏಟು ಬೇಕೋ, ಪಿಸ್ತೂಲ್ ಗುಂಡು ಬೇಕೋ, ಶಾಂತಿ ಬೇಕೋ?ಯಾವುದು ಬೇಕೋ ನೀವೇ ತೀರ್ಮಾನ ಮಾಡಿ ಎಂದ ಜಿ ಪರಮೇಶ್ವರ್ಶಾಂತಿ ಸುವ್ಯವಸ್ಥೆ …
Read More »ಲಕ್ಷ್ಮೇಶ್ವರ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರವನ್ನು ಮೇಲ್ದರ್ಜೆಗೆ ಸೇರಿಸುವಂತೆ ಒತ್ತಾಯ.
ಲಕ್ಷ್ಮೇಶ್ವರ. ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರ ಹಾಗೂ ಮೂಲಭೂತ ಸೌಕರ್ಯಗಳ ಕೊರತೆ ಎಂದು ಕಾಣುತ್ತಿದೆ ಹಾಗೂ ಸಮುದಾಯ ಆರೋಗ್ಯ ಕೇಂದ್ರವನ್ನು ಮೇಲ್ದರ್ಜೆಗೆ ಸೇರಿಸುವಂತೆ ಒತ್ತಾಯಿಸಿ ಪಟ್ಟಣದ ನಾಗರಿಕರು ಒತ್ತಾಯಿಸಿದ್ದಾರೆ. ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರು ಹಾಗೂ ಸಿಬ್ಬಂದಿಗಳ ಕೊರತೆ ಸೇರಿದಂತೆ ಸ್ವಚ್ಚತೆಯ ಕೊರತೆ ಎಂದು ಕಾಣುತ್ತಿದೆ. ಇನ್ನೂ ಚಿಕ್ಕಮಕ್ಕಳ ವೈದ್ಯರು ಸ್ತ್ರೀ ರೋಗ ತಜ್ಞರು ಸೇರಿದಂತೆ ಅನೇಕ ವೈದ್ಯರು ಈ ಆಸ್ಪತ್ರೆಯಲ್ಲಿ ಇಲ್ಲ ಹಾಗೂ ಕುಡಿಯುವ …
Read More »ಧಾರವಾಡ ಕೃಷಿ ವಿಶ್ವ ವಿದ್ಯಾಲಯದಲ್ಲಿ ಅರ್ಜಿ ಆಹ್ವಾನ
ಧಾರವಾಡ ಕೃಷಿ ವಿಶ್ವವಿದ್ಯಾಲಯ ಅರ್ಜಿ ಅಹ್ವಾನ ಮಾಡಲಾಗಿದೆ 2023 -24 ನೇ ಸಾಲಿನಲ್ಲಿ ಪ್ರವೇಶ ಪಡೆಯಲಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು ಡಿಪ್ಲೊಮಾ ಇನ್ ಅರಣ್ಯ ಹಾಗೂ ಡಿಪ್ಲೊಮಾ ಇನ್ ಕೃಷಿಯಲ್ಲಿ ಈ ಅರ್ಜಿ ಸಲ್ಲಿಸಲು ಅಹ್ವಾನ ಮಾಡಲಾಗಿದೆ ಅರ್ಜಿ ಪ್ರತಿಯನ್ನು ಕೃಷಿ ವಿಶ್ವವಿದ್ಯಾಲಯದ ವೆಬ್ ಸೆಟ್ ನಲ್ಲಿ ಪಡೆಯಬಹುದು( www uasd.edu). ನಿಂದ ಪಡೆಯಬಹುದಾಗಿದೆ ಅರ್ಜಿ ಸಲ್ಲಿಸಲು ಇಂದಿನಿಂದ ಪ್ರಾರಂಭ ಮಾಡಲಾಗಿದೆ ಎಂದು ತಿಳಿದು ಬಂದಿದೆ ಧಾರವಾಡ ಕೃಷಿ ವಿಶ್ವ …
Read More »ಕೂಸು ಹುಟ್ಟುವ ಮೊದಲು ಕುಲಾಹಿ ಬೇಡ ಶಾಸಕ ಕೋನರೆಡ್ಡಿ
ನವಲಗುಂದ ಕ್ಷೇತ್ರದ ಶಾಸಕರ ಹೇಳಿಕೆ ಗ್ಯಾರಂಟಿ ಯೋಜನೆಗಳ ಬಗ್ಗೆ ಮಾತನಾಡಿದ ಶಾಸಕ ಕೋನರೆಡ್ಡಿ ಇಂದು ಮಾಧ್ಯಮದವರ ಜೊತೆಗೆ ಮಾತನಾಡಿದ ಕರ್ನಾಟಕ ರಾಜ್ಯ ಸರ್ಕಾರ ಎಲ್ಲಾ ಯೋಜನೆಗಳು ಜೂನ್ 11 ರಂದು ಜಾರಿಗೆ ಬರಲಿವೆ, ಆದ್ದರಿಂದ ಯಾರು ಆತಂಕ ಪಡುವ ಅವಶ್ಯಕತೆ ಇಲ್ಲ ಎಂದು ಹೇಳಿದ್ದಾರೆ, ರಾಜ್ಯ ಜನತೆಗಾಗಿ ಎಲ್ಲವು ಜಾರಿಗೆ ಬರಲಿದೆ , ರಾಷ್ಟ್ರೀಯ ಅಧ್ಯಕ್ಷರು ರಾಜ್ಯ ಅಧ್ಯಕ್ಷ ತಾಕತ್ತು ಇದು, ಕೇಂದ್ರ ಸರಕಾರದ ಬೆಲೆ ಏರಿಕೆ ಸಲುವಾಗಿ ಜನರ …
Read More »ಮಾಜಿ ಸಚಿವ ಶಾಸಕ ವಿನಯ ಕುಲಕರ್ಣಿ ಮನೆಗೆ ಸಚಿವರ ಬೇಟಿ
ಧಾರವಾಡ ಜಿಲ್ಲೆಯ ಮಾಜಿ ಸಚಿವರಾದ ವಿನಯ ಕುಲಕರ್ಣಿ ಅವರ ಮನೆಗೆ ಇಂದುರಾಜ್ಯದ ಕಾಮಿ೯ಕ ಸಚಿವರಾದ ಸಂತೋಷ್ ಲಾಡ್ ಅವರು ಬೇಟಿ ನೀಡಿದ್ದಾರೆ ಸಚಿವರಾದ ಮೇಲೆ ಪ್ರಥಮಬಾರಿಗೆ ಧಾರವಾಡಕ್ಕೆ ಇಂದು ಆಗಮಿಸಿದ್ದು, ಶಾಸಕ ವಿನಯ ಕುಲಕರ್ಣಿಯವರ ಮನೆಗೆ ಭೇಟಿ ನೀಡಿದ್ದಾರೆ ಈ ಸಂದರ್ಭದಲ್ಲಿ ಶಿವಲೀಲಾ ಕುಲಕರ್ಣಿ ಹಾಗೂ ಮಕ್ಕಳು. ಸಂತೋಷ ಲಾಡ ಅವರಿಗೆ ಬಸವಣ್ಣನ ಚಿಕ್ಕ ಪ್ರತಿಮೆ ನೀಡಿ ಗೌರವಿಸಿ ಸನ್ಮಾನಿಸಿದರು.
Read More »ಸಚಿವ ಸಂತೋಷ ಲಾಡ ಅವರಿಂದ ಶ್ರೀಗಳ ಬೇಟಿ ಸನ್ಮಾನ ಸಮಾರಂಭ
ಧಾರವಾಡ ರಾಜ್ಯ ಸಚಿವ ಸಂಪುಟದಲ್ಲಿ ಕಾರ್ಮಿಕ ಸಚಿವರಾದ ಸಂತೋಷ ಲಾಡ ಅವರು ಇಂದು ಧಾರವಾಡದ ಮುರುಘಾಮಠಕ್ಕೆ ಬೇಟಿ ನೀಡಿದ್ದಾರೆ, ಈ ಹಿನ್ನಲೆಯಲ್ಲಿರಾಜ್ಯದ ಕಾಮಿ೯ಕ ಸಚಿವರಾದ ಸಂತೋಷ್ ಲಾಡ್ ಅವರು ಸಚಿವರಾದ ಮೇಲೆ ಪ್ರಥಮಬಾರಿಗೆ ಧಾರವಾಡಕ್ಕೆ ಇಂದು ಆಗಮಿಸಿದ್ದು ಅವರು ಶ್ರೀ ಮುರುಘಾಮಠಕ್ಕೆ ಭೇಟಿ ನೀಡಿದ ಸಂದಭ೯ದಲ್ಲಿ ಅವರನ್ನು ಶ್ರೀ ಡಾ ಮಲ್ಲಿಕಾಜು೯ನ ಮಹಾಸ್ವಾಮಿಗಳು ಗೌರವಿಸಿ ಸನ್ಮಾನಿಸಿದರು. ಅಭಿನಂದಿಸಿದ್ದಾರೆ ಕಲಘಟಗಿ ಮತಕ್ಷೇತ್ರದಿಂದ ಸ್ಪರ್ಧಿಸಿ ಗೆಲ್ಲುವ ಮೂಲಕ ರಾಜ್ಯ ಸಚಿವ ಸಂಪುಟದಲ್ಲಿ ಕಾರ್ಮಿಕ …
Read More »ಓಡಿಸ್ಸಾ ರೈಲು ದುರಂತ ಪ್ರಕರಣ ಕರ್ನಾಟಕದವರ ಅದೃಷ್ಟವಿದೆ. ಯಾವುದೇ ರೀತಿಯತೊಂದರೆಯಾಗಿಲ್ಲಾಸಂತೋಷ್ ಲಾಡ್
ಧಾರವಾಡ: ನಮ್ಮ ಕಾಂಗ್ರೆಸ್ ಪಕ್ಷ ಕೊಟ್ಟ ಐದೂ ಗ್ಯಾರಂಟಿಗಳನ್ನು ಜಾರಿಗೆ ತರುವಲ್ಲಿ ಹೆಚ್ಚ ಕಡಿಮೆ ಆಗಬಹುದು. ಆದರೆ, ನೂರಕ್ಕೆ ನೂರರಷ್ಟು ಗ್ಯಾರಂಟಿಗಳನ್ನು ಜಾರಿಗೆ ತರಲು ನಾವು ಪ್ರಯತ್ನಿಸುತ್ತೇವೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ಗ್ಯಾರಂಟಿಗಳ ಬಗ್ಗೆ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಧಾರವಾಡದಲ್ಲಿ ಮಾತನಾಡಿದ ಅವರು, ವಿರೋಧ ಪಕ್ಷದವರು ತಾವು ಮಾತನಾಡಿದ ಯೋಜನೆಗಳ ಬಗ್ಗೆ ಕೇಳಿದರೆ ಉತ್ತರ ಕೊಡೋದಿಲ್ಲ. ಪ್ರಧಾನಿಗಳು ದೊಡ್ಡದಾಗಿ ಪ್ರತಿಯೊಬ್ಬರ ಅಕೌಂಟೆ 15 ಲಕ್ಷ ಹಾಕುತ್ತೇವೆ ಎಂದಿದ್ದರು. …
Read More »ರಸ್ತೆ ಅಪಘಾತದಿಂದ ಸ್ಥಳದಲ್ಲೇ ಸಾವು
ನವಲಗುಂದ ಪಟ್ಟಣದ ಬಸ್ ನಿಲ್ದಾಣದ ಎದುರಿಗೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ನಗರದ ಮಂಜುನಾಥ ನಗರ ನಿವಾಸಿ 34 ವಯಸ್ಸಿನ ರಾಮಲಿಂಗಪ್ಪ ಮಲ್ಲೇಶಪ್ಪನಿಂಬಣ್ಣವರ ಎಂಬಾತ ಮೃತ ದುರ್ದೈವಿ. ರಸ್ತೆ ದಾಟುವಾಗ ಭಾರಿ ಗಾತ್ರದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಆತನ ಕೈ ತುಂಡಾಗಿ ಸ್ಥಳದಲ್ಲೇ ಮೃತ ಪಟ್ಟಿದ್ದಾನೆ.ನವಲಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read More »ಲಾರಿ ಪತ್ತೆ , ಅಕ್ಕಿ ಕಳ್ಳತನ ಮಾಡಿದ ಚಲಾಕಿ ಕಳ್ಳರು
ಯಾದಗಿರಿ: ಜಿಲ್ಲೆಯ ಶಹಾಪುರ ನಗರದ ಎಪಿಎಂಸಿ ಬಳಿ ಅನ್ನಭಾಗ್ಯ ಅಕ್ಕಿ ಲೋಡ್ ಆಗಿದ್ದ ಲಾರಿಯನ್ನು ಮೇ 29ರಂದು ರಾತ್ರಿ ಕಳ್ಳರು ಕದ್ದು ಪರಾರಿಯಾಗಿದ್ದರು. ಇದೀಗ ತಾಲೂಕಿನ ಹೊರ್ತಿ ಗ್ರಾಮದ ಹೊರವಲಯದಲ್ಲಿ ಖಾಲಿ ಲಾರಿ ಪತ್ತೆಯಾಗಿದೆ. ಲಾರಿಯಲ್ಲಿ ಲೋಡ್ ಆಗಿದ್ದ 7.50 ಲಕ್ಷ ರೂಪಾಯಿ ಮೌಲ್ಯದ 20 ಟನ್ ಸರ್ಕಾರದ ಪಡಿತರ ಅಕ್ಕಿಯನ್ನು ಮಾತ್ರ ಎಗರಿಸಿರುವ ಕಳ್ಳರು ಖಾಲಿ ಲಾರಿಯನ್ನು ನಿಲ್ಲಿಸಿ ಪರಾರಿಯಾಗಿದ್ದಾರೆ. ಶಹಾಪುರ ಪೊಲೀಸರು ಇದೀಗ ವಿಶೇಷ ತಂಡ ರಚಿಸಿ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





