ಧಾರವಾಡ ನವಲಗುಂದ: ವಿದ್ಯುತ್ ತಂತಿ ಸ್ಪರ್ಶಿಸಿ ವಾಟರ್ ಮ್ಯಾನ್ ಸಾವನ್ನಪ್ಪಿದ ಘಟನೆ ನವಲಗುಂದ ತಾಲೂಕಿನ ತಡಹಾಳ ಗ್ರಾಮದಲ್ಲಿ ನಡೆದಿದೆ. ತಡಹಾಳ ಗ್ರಾಮದ ನಿವಾಸಿ ರುದ್ರಪ್ಪ ಬಸಪ್ಪ ಬಡಿಗೇರ (38) ಮೃತ ವಾಟರ್ ಮ್ಯಾನ್, ತಡಹಾಳ ಗ್ರಾಮ ಪಂಚಾಯತಿ ವಾಟರ್ ಮ್ಯಾನ್ ಆಗಿದ್ದ ರುದ್ರಪ್ಪ ಕೆಲಸದ ವೇಳೆ ಗ್ರಾಮದ ರಸ್ತೆಯಲ್ಲಿರುವ ವಿದ್ಯುತ್ ಕಂಬದ ಲೈಟ್ ದುರಸ್ತಿ ನಡೆಸಿದ್ದ. ಈ ವೇಳೆ ವಿದ್ಯುತ್ ಸ್ಪರ್ಶಿಸಿ ಸಾವನ್ನಪ್ಪಿದ್ದಾರೆ…
Read More »ಅಪರಿಚಿತ ವಾಹನ ಡಿಕ್ಕಿ, ಹುಬ್ಬಳ್ಳಿ ಎಸ್.ಡಿ.ಎಂ ಆಸ್ಪ್ರತೆ ಹತ್ತಿರ ಘಟನೆ
ಎಸ್.ಡಿ.ಎಂ ಆಸ್ಪತ್ರೆ ಹತ್ತಿರ ಅಪರಿಚಿತ ಕಾರು ಒಂದು ಬೈಕ್ ಗೆ ಡಿಕ್ಕಿ ಹೊಡೆದು ಪರಿಣಾಮ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿದ್ದಾನೆ. ಈ ಕಾರಣ ಪೋಲಿಸರಿಗೆ ಕರೆ ಬಂದ ಹಿನ್ನಲೆ .ಸ್ಥಳಕ್ಕೆ ಬೇಟಿ ನೀಡಿದ ಪೋಲಿಸ ಅಧಿಕಾರಿಗಳು ಮತ್ತು 112 ಸಿಬ್ಬಂದಿಗಳು ಸ್ಥಳಕ್ಕೆ ಬೇಟಿ ನೀಡಿ. ಗಾಯಾಳುಗಳನ್ನು ಹತ್ತಿರ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲು ಮಾಡಿದ್ದಾರೆ. ಎಂದು ತಿಳಿದು ಬಂದಿದೆ. ಘಟನೆಗೆ ಸಂಭಂದಿಸಿದಂತೆ ಸಂಚಾರಿ ಪೋಲಿಸ ಠಾಣೆಗೆ ಮಾಹಿತಿ ನೀಡಲಾಗಿದೆ ಎಂದು 112 …
Read More »ರೈಲು ದುರಂತ: ಕನ್ನಡಿಗರ ಸುರಕ್ಷತೆ ಮೇಲ್ವಿಚಾರಣೆಗೆ ಸಚಿವ ಸಂತೋಷ್ ಲಾಡ್ ನಿಯೋಜನೆ.
ರೈಲು ದುರಂತ: ಕನ್ನಡಿಗರ ಸುರಕ್ಷತೆ ಮೇಲ್ವಿಚಾರಣೆಗೆ ಸಚಿವ ಸಂತೋಷ್ ಲಾಡ್ ನಿಯೋಜನೆ. ಬೆಂಗಳೂರು: ಒಡಿಶಾದ ರೈಲು ದುರಂತ ಹಿನ್ನೆಲೆಯಲ್ಲಿ ಕನ್ನಡಿಗರ ಸುರಕ್ಷತೆಯ ಮೇಲ್ವಿಚಾರಣೆಗೆ ಸಚಿವ ಸಂತೋಷ್ ಲಾಡ್ ಅವರನ್ನು ನಿಯೋಜಿಸಲಾಗಿದೆ. ತಕ್ಷಣ ಸ್ಥಳಕ್ಕೆ ತೆರಳಿ ಕನ್ನಡಿಗರ ಸುರಕ್ಷತೆ ಬಗ್ಗೆ ಗಮನ ಹರಿಸಲು ಹಾಗೂ ಅಗತ್ಯ ನೆರವು ಒದಗಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ. ಮುಖ್ಯಮಂತ್ರಿಗಳ ಸೂಚನೆ ಮೇರೆಗೆ ಸಂತೋಷ್ ಲಾಡ್ ಅವರ ಜೊತೆಗೆ ವಿಪತ್ತು ನಿರ್ವಹಣಾ ಪ್ರಾಧಿಕಾರದ ಆಯುಕ್ತ ಮನೋಜ್ ರಾಜನ್ …
Read More »ರಾಜ್ಯ ಸರ್ಕಾರ ಮತ್ತೇ ಜಲಮಂಡಳಿಯವರಿಗೆ ಕಾರ್ಯ ನಿರ್ವಹಣೆಯ ಉಸ್ತುವಾರಿಯನ್ನು ನೀಡಬೇಕೆಂದು ವಿಜಯಲಕ್ಷ್ಮಿ ಧಾರವಾಡಕರ ಒತ್ತಾಯಿಸಿದರು.
ರಾಜ್ಯ ಸರ್ಕಾರ ಮತ್ತೇ ಜಲಮಂಡಳಿಯವರಿಗೆ ಕಾರ್ಯ ನಿರ್ವಹಣೆಯ ಉಸ್ತುವಾರಿಯನ್ನು ನೀಡಬೇಕೆಂದು ವಿಜಯಲಕ್ಷ್ಮಿ ಧಾರವಾಡಕರ ಒತ್ತಾಯಿಸಿದರು. ಹುಬ್ಬಳ್ಳಿ: ಹು-ಧಾ ಮಹಾನಗರದಲ್ಲಿ ಎಲ್ & ಟಿ ತೆಗೆದು ಹಾಕಿ ರಾಜ್ಯ ಸರ್ಕಾರ ಮತ್ತೇ ಜಲಮಂಡಳಿಯವರಿಗೆ ಕಾರ್ಯ ನಿರ್ವಹಣೆಯ ಉಸ್ತುವಾರಿಯನ್ನು ನೀಡಬೇಕೆಂದು ಭ್ರಷ್ಟಾಚಾರ ನಿರ್ಮೂಲನೆ ಹಾಗೂ ಮಾನವ ಹಕ್ಕುಗಳ ವಿಂಗ್ ರಾಜ್ಯಾಧ್ಯಕ್ಷರಾದ ವಿಜಯಲಕ್ಷ್ಮಿ ಧಾರವಾಡಕರ ಒತ್ತಾಯಿಸಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದ ವಿವಿಧೆಡೆ ೧೫ ದಿನಗಳವರೆಗೆ ಪೂರೈಕೆ ಮಾಡುವ ನೀರು ಕಲುಷಿತವಾಗಿದ್ದು, ಹುಬ್ಬಳ್ಳಿ …
Read More »ರೈತ ಸಂಪರ್ಕ ಕೇಂದ್ರ ಬಂದ್,ಸ್ಥಳೀಯವಾಗಿ ಸಿಗದ ಬೀಜ ಗೊಬ್ಬರ ರೈತ ಸಂಘದ ಪ್ರತಿಭಟನೆ
ರೈತ ಸಂಪರ್ಕ ಕೇಂದ್ರ ಬಂದ್,ಸ್ಥಳೀಯವಾಗಿ ಸಿಗದ ಬೀಜ, ಗೊಬ್ಬರ : ರೈತ ಸಂಘದ ಪ್ರತಿಭಟನೆ ಗದಗ ಮುಳಗುಂದ: ಇಲ್ಲಿನ ಕೃಷಿ ಇಲಾಖೆಯ ರೈತ ಸಂಪರ್ಕ ಕೇಂದ್ರ ಬಂದ್ ಮಾಡಿರುವುದನ್ನ ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘದ ಹಾಗೂ ಹಸಿರು ಸೇನೆ ಸದಸ್ಯರು ಶುಕ್ರವಾರ ಕೇಂದ್ರದ ಮುಂದೆ ಪ್ರತಿಭಟನೆ ನಡೆಸಿ, ಆಕ್ರೋಶ ವ್ಯಕ್ತಪಡಿಸಿದರು. ಪ್ರತಿ ವರ್ಷ ಮುಂಗಾರು ಆರಂಭಕ್ಕು ಮುನ್ನ ಕೃಷಿ ಸ್ಥಳೀಯವಾಗಿ ರೈತರಿಗೆ ರಿಯಾಯತಿ ದರದ ಬೀಜ,ಗೊಬ್ಬರ,ಕ್ರಿಮಿನಾಶಕ ಸೇರಿದಂತೆ ಕೃಷಿ …
Read More »ಪ್ರಾಚಾರ್ಯರಾಗಿ ನೂತನವಾಗಿ ನೇಮಕವಾದ ಡಾ|| ಜೆ.ಎಲ್ ಕಲ್ಯಾಣ ಅವರಿಗೆ DSS ಸಂಘಟನೆ ವತಿಯಿಂದ ಸನ್ಮಾನ
ಪ್ರಾಚಾರ್ಯರಾಗಿ ನೂತನವಾಗಿ ನೇಮಕವಾದ ಡಾ|| ಜೆ.ಎಲ್ ಕಲ್ಯಾಣ ಅವರಿಗೆ DSS ಸಂಘಟನೆ ವತಿಯಿಂದ ಸನ್ಮಾನ ಧಾರವಾಡ ಕರ್ನಾಟಕ ವಿಜ್ಞಾನ ಮಹಾವಿದ್ಯಾಲಯದ ನೂತನ ಪ್ರಾಚಾರ್ಯರಾಗಿ ಅಧಿಕಾರ ಸ್ವೀಕರಿಸಿದ ಡಾಕ್ಟರ್ ಜೆ ಎಲ್ ಕಲ್ಯಾಣ ಅವರನ್ನು ದಲಿತ ಸಂಘರ್ಷ ಸಮಿತಿ ಪದಾಧಿಕಾರಿಗಳಾದ ಲಕ್ಷ್ಮಣ್ ಬ ದೊಡ್ಡಮನಿ,ನಾರಾಯಣ್ ಮಾದರ ಶಬ್ಬೀರ್ ಅತ್ತಾರ್,ಹನುಮಂತ್ ಮೋರಬ್, ಸಾಬಣ್ಣ ಹಟ್ಟಿ,ಹಾಗೂ ಹಿತೈಷಿಗಳ ಸಮ್ಮುಖದಲ್ಲಿ ಸನ್ಮಾನಿಸಿ ಗೌರವಿಸಲಾಯಿತು
Read More »ಬ್ರಹ್ಮಪುರಿ ಸಾಂಸ್ಕೃತಿಕ ಬಳಗ ಹೆಬ್ಬಳ್ಳಿ ಹಾಗೂ ಸುವರ್ಣ ಕರ್ನಾಟಕ ಗಾಣಿಗ ಮಹಾಸಭಾದ ವತಿಯಿಂದ ಸರಕಾರಿ ಶಾಲಾ ಮಕ್ಕಳಿಗೆ ಉಚಿತ ಸಮವಸ್ತ್ರಗಳ ವಿತರಣೆ.
ಬ್ರಹ್ಮಪುರಿ ಸಾಂಸ್ಕೃತಿಕ ಬಳಗ ಹೆಬ್ಬಳ್ಳಿ ಹಾಗೂ ಸುವರ್ಣ ಕರ್ನಾಟಕ ಗಾಣಿಗ ಮಹಾಸಭಾದ ವತಿಯಿಂದ ಸರಕಾರಿ ಶಾಲಾ ಮಕ್ಕಳಿಗೆ ಉಚಿತ ಸಮವಸ್ತ್ರಗಳ ವಿತರಣೆ. ಹೆಬ್ಬಳ್ಳಿ :ಧಾರವಾಡ ತಾಲೂಕಿನ ಹೆಬ್ಬಳ್ಳಿ ಗ್ರಾಮದ ಸರಕಾರಿ ಕಿರಿಯ ಉರ್ದು ಪ್ರಾಥಮಿಕ ಶಾಲೆಯ ಎಲ್ಲಾ ಮಕ್ಕಳಿಗೆ ಮತ್ತು ಜನತಾ ಪ್ಲಾಟನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಒಂದು ಮತ್ತು ಎರಡನೇ ತರಗತಿಯ ಮಕ್ಕಳಿಗೆ, ಸ್ಥಳೀಯ ಬ್ರಹ್ಮಪುರಿ ಸಾಂಸ್ಕೃತಿಕ ಬಳಗ ಹಾಗೂ ಧಾರವಾಡದ ಸುವರ್ಣ ಕರ್ನಾಟಕ ಗಾಣಿಗ ಮಹಾಸಭಾದ …
Read More »ಧಾರವಾಡ ರೈಲ್ವೆ ಮೇಲ್ವೇತುವೆ ಉದ್ಘಾಟನಾ ಕಾರ್ಯಕ್ರಮ ರದ್ದು
.ರೈಲ್ವೆ ಮೇಲ್ವೇತುವೆ ಉದ್ಘಾಟನಾ ಕಾರ್ಯಕ್ರಮ ರದ್ದು ಧಾರವಾಡ: ಧಾರವಾಡದ ಕಲ್ಯಾಣನಗರದಲ್ಲಿ ನಿರ್ಮಾಣಗೊಂಡಿರುವ ರೈಲ್ವೆ ಮೇಲ್ವೇತುವೆ ಉದ್ಘಾಟನಾ ಕಾರ್ಯಕ್ರಮವನ್ನು ರದ್ದು ಪಡಿಸಲಾಗಿದೆ. ಓಡಿಸಾದ ಬಾಲಸೋರ್ನಲ್ಲಿ ನಡೆದ ರೈಲು ದುರಂತದ ಹಿನ್ನೆಲೆಯಲ್ಲಿ ಈ ಕಾರ್ಯಕ್ರಮವನ್ನು ರದ್ದುಪಡಿಸಲಾಗಿದೆ. ಲೆವೆಲ್ ಕ್ರಾಸಿಂಗ್ ಗೇಟ್ ಹಾಗೂ ರೈಲ್ವೆ ಮೇಲ್ವೇತುವೆಯ ಉದ್ಘಾಟನಾ ಕಾರ್ಯಕ್ರಮವನ್ನು ಇಂದು ಹಮ್ಮಿಕೊಳ್ಳಲಾಗಿತ್ತು. ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಈ ಕಾರ್ಯಕ್ರಮದ ಉದ್ಘಾಟನೆ ಮಾಡಬೇಕಿತ್ತು. ಅಲ್ಲದೇ ರಾಜ್ಯದ ಸಚಿವರು, ಶಾಸಕರು ಕೂಡ ಈ ಕಾರ್ಯಕ್ರಮದಲ್ಲಿ ಭಾಗಿಯಾಗುವವರಿದ್ದರು. …
Read More »ಗ್ಯಾರಂಟಿಗಳು ಕಾಂಗ್ರೆಸ್ ಪಕ್ಷದ ಗಿಮಿಕ್ ಬೋಗಸ್ ಗ್ಯಾರಂಟಿ ಜೋಶಿ
ಗ್ಯಾರಂಟಿಗಳು ಕಾಂಗ್ರೆಸ್ ಪಕ್ಷದ ಗಿಮಿಕ್ ಬೋಗಸ್ ಗ್ಯಾರಂಟಿ ಜೋಶಿ ಹುಬ್ಬಳ್ಳಿಯಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಕಾಂಗ್ರೆಸ್ ಚುನಾವಣಾ ಪೂರ್ವದಲ್ಲಿ ಅಧಿಕಾರಕ್ಕೆ ಬಂದ ತಕ್ಷಣ ಗ್ಯಾರಂಟಿ ಬಿಡುಗಡೆ ಮಾಡುವ ಬಗ್ಗೆ ಹೇಳಿದ್ದರು. ಆದರೆ ಈಗ ಜುಲೈ, ಆಗಸ್ಟ್ ಎಂದು ಮುಂದಕ್ಕೆ ಹಾಕುವ ಕಾರ್ಯವನ್ನು ಮಾಡುತ್ತಿದ್ದಾರೆ. ಅಲ್ಲದೆ ಆರ್ಥಿಕ ವ್ಯವಸ್ಥೆ ಸರಿದೂಗಿಸುವ ಬಗ್ಗೆ ಕೂಡ ಅವರು ಇನ್ನೂ ಸರಿಯಾದ ಮಾಹಿತಿ ನೀಡಿಲ್ಲ ಎಂದರು. ಆರಂಭದಲ್ಲಿ ಎಲ್ಲರಿಗೂ ಗ್ಯಾರಂಟಿ ಯೋಜನೆ ಎಂದವರು ಈಗ …
Read More »ಕೇಂದ್ರ ಸರ್ಕಾರದ ಅಕ್ಕಿ ಬದಲಿಗೆ ಹಣ ಹಾಕುವುದು ಸೂಕ್ತ: ಶಾಸಕ ಬೆಲ್ಲದ
ಕೇಂದ್ರ ಸರ್ಕಾರದ ಅಕ್ಕಿ ಬದಲಿಗೆ ಹಣ ಹಾಕುವುದು ಸೂಕ್ತ: ಶಾಸಕ ಬೆಲ್ಲದ ಹುಬ್ಬಳ್ಳಿ: ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಜಾರಿ ಮಾಡಿದೆ. ಆದರೆ ಕೇಂದ್ರ ಸರ್ಕಾರ ನೀಡುವ ಐದು ಕೆಜಿ ಅಕ್ಕಿಯಲ್ಲಿಯೇ ತಮ್ಮ ರಾಜಕೀಯ ಬೇಳೆಯನ್ನು ಬೇಯಿಸಿಕೊಳ್ಳುತ್ತಿದೆ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಐದು ಕೆಜಿ ಅಕ್ಕಿ ಕೊಡುವ ಬದಲಿಗೆ ಅರ್ಹ ಪಲಾನುಭವಿಗಳ ಖಾತೆಗೆ ಹಣ ವರ್ಗಾವಣೆ ಮಾಡುವ ಕಾರ್ಯ ಮಾಡಬೇಕು ಅಂದಾಗ ಜನರಿಗೆ ಯಾರು ಎಷ್ಟು ಅಕ್ಕಿ ಕೊಡುತ್ತಾರೆ ಗೊತ್ತಾಗುತ್ತದೆ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





