Breaking News

BigTv News

ಬಂಡಾಯದ ನವಲಗುಂದ ನೆಲದಲ್ಲಿ ಕಾಂಗ್ರೆಸ್ ಪ್ರಚಾರ

ನವಲಗುಂದ: ಚುನಾವಣೆ ಹೂಸ್ತಿನಲ್ಲಿ ಬಾರಿ ಪ್ರಚಾರ ಮಾಡಿದ ಎನ್ ಎಚ್ ಕೊನರೆಡ್ಡಿ ಮತ್ತು ಕಾಂಗ್ರೆಸ್ ಪಕ್ಷದ ಮುಖಂಡರು. ನವಲಗುಂದ ವಿಧಾನಸಭಾ ಕ್ಷೇತ್ರದ ಹಾಲಿ ಶಾಸಕ ಎನ್ ಎಚ್ ಕೊನರೆಡ್ಡಿ ಹಳ್ಳಿಯಲ್ಲಿ ಭರ್ಜರಿಯಾಗಿ ಜೋಡ ಎತ್ತುಗಳು ಪ್ರಚಾರ ಮಾಡಿದ್ದರು. ನಾವು ರೈತರು ಕಂತದಲ್ಲಿ ಬಂದು ನಾಮ ಪತ್ರ ಸಲ್ಲಿಸಿದ್ದೇವೆ. ಪ್ರತಿಯೊಂದು ಮನೆಗೆ ಹೋಗಿ ನಾವು ಜನರ ಬಳಿ ಹೋಗಿ ಮತ ಕೇಳುತ್ತೇವೆ ಎಂದರು. 2013 ರಿಂದ 2018 ರಲ್ಲಿ ನಾವು ನಮ್ಮ …

Read More »

ನನ್ನ ಕೆಲಸ ನೋಡಿ ಮತ ನೀಡಿ ಸಂತೋಷ ಲಾಡ್

ಕಲಘಟಗಿ: ಮತಕ್ಷೇತ್ರದಲ್ಲಿ ಸ್ವಂತ ನೂರಾರು ಕೋಟಿ ಖರ್ಚು ಮಾಡಿ ಅನೇಕ ಅಭಿವೃದ್ಧಿ ಕೆಲಸಮಾಡಿದ್ದೇನೆ. ನನ್ನ ಕೆಲಸ ನೋಡಿ ಮತ ನೀಡಿ ಸಂತೋಷ ಲಾಡ್. ಕಲಘಟಗಿ ಮತಕ್ಷೇತ್ರದಲ್ಲಿ ಸ್ವಂತ ನೂರಾರು ಕೋಟಿ ಖರ್ಚು ಮಾಡಿ ಅನೇಕ ಅಭಿವೃದ್ಧಿ ಕೆಲಸ ಕಾರ್ಯಗಳನ್ನು ಮಾಡಿದ್ದೇನೆ. ವಿಶೇಷವಾಗಿ ಕರೋನ ಸಂದರ್ಭದಲ್ಲಿ 350 ಟನ್ ಅಕ್ಕಿಯನ್ನು ಪ್ರತಿ ಮನೆ ಮನೆಗೆ ನೀಡಿದ್ದೇನೆ. ಅಳ್ಳಾವರ ಭಾಗದಲ್ಲಿ ಆಹಾರದ ಕಿಟ್ಟುಗಳನ್ನು ಕೊಡುವ ಸಂದರ್ಭದಲ್ಲಿ ನಮ್ಮ ಮೇಲೆ ಕೇಸು ದಾಖಲು ಮಾಡಿದರು, …

Read More »

ಕಲಘಟಗಿಯಲ್ಲಿ ಸಂತೋಷ ಲಾಡ್ ಭರ್ಜರಿ ಪ್ರಚಾರ

ಹುಬ್ಬಳ್ಳಿ: ಕಲಘಟಗಿಯಲ್ಲಿ ಸಂತೋಷ ಲಾಡ್ ಭರ್ಜರಿ ಪ್ರಚಾರ. ಕಲಘಟಗಿ ಕ್ಷೇತ್ರದ ಮುಕ್ಕಲ್ ಗ್ರಾಮದಲ್ಲಿ ಭರ್ಜರಿ ಮತ ಕೇಳಲು ಬಂದ ಸಂತೋಷ ಲಾಡ್ ಗೆ ಆರತಿ ಬೆಳಗಿ ಸತ್ಕಾರ. ನಾನು ಕ್ಷೇತ್ರದಿಂದ ದೂರ ಹೋಗಿಲ್ಲ, ಪ್ರಮಾಣಿಕವಾಗಿ ಕ್ಷೇತ್ರದಲ್ಲಿ ಕೆಲಸ ಮಾಡಿದ್ದೇನೆ ಎಂದ ಸಂತೋಷ ಲಾಡ್. ಸೋಮಕೋಪ್ಪ, ಮುಕ್ಕಲ್, ಬಿದರಗಡ್ಡಿ ಗ್ರಾಮದಲ್ಲಿ ಪಾದಯಾತ್ರೆ, ಸುಡುಬಿಸಿಲು ಲೆಕ್ಕಿಸದೆ ಲಾಡ್ ಗೆ ಮಹಿಳೆಯರು ಸಾಥ್ ನೀಡಿದರು. ಅಲ್ಲದೆ ದಾರಿಯುದ್ದಕ್ಕೂ ಹೂವುಮಳೆ ಸುರಿಸಿ, ದೊಳ್ಳ- ಕೋಲಾಟ ಮೂಲಕ …

Read More »

ನಾನು ಬಿಜೆಪಿ ಬಿಟ್ಟು ಕೆಜೆಪಿ ಕಟ್ಟಿದ್ದೆ ಆದರೆ ಶೆಟ್ಟರ್ ತರಹ ಕಾಂಗ್ರೆಸ್ ಸೇರಿರಲಿಲ್ಲ-ಬಿಎಸ್ ವೈ

ಹುಬ್ಬಳ್ಳಿ: ನಾನು ಕೆಜೆಪಿ ಕಟ್ಟಿ ದೊಡ್ಡ ಅಪರಾಧ ಮಾಡಿದ್ದೆ. ಈ ಬಗ್ಗೆ ರಾಜ್ಯದ ಜನತೆ ಹತ್ತಿರ ಕ್ಷಮೆ ಸಹ ಕೇಳಿದ್ದೆನೆ. ನಾನು ಬಿಜೆಪಿ ಬಿಟ್ಟು ಕೆಜೆಪಿ ಕಟ್ಟಿದ್ದೆ ಆದರೆ ಶೆಟ್ಟರ್ ತರಹ ಕಾಂಗ್ರೆಸ್ ಸೇರಿರಲಿಲ್ಲ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದರು. ನಗರದ ಖಾಸಗಿ ಹೊಟೇಲ್ ನಲ್ಲಿ ಮಾತನಾಡಿದ ಅವರು, ಜಗದೀಶ್ ಶೆಟ್ಟರ್ ಸೋಲಿಸುವಲ್ಲಿ ನಾವು ಯಶಸ್ವಿಯಾಗುತ್ತವೆ. ವಿಶ್ವಾಸದ್ರೋಹ ಮಾಡಿದವರನ್ನು ಯಾವುದೇ ಕಾರಣಕ್ಕೂ ಕ್ಷೆಮಿಸುವುದಿಲ್ಲ. ಜಗದೀಶ್ ಶೆಟ್ಟರ್ ನಮ್ಮ …

Read More »

ಶತಾಯಗತಾಯ ಶೆಟ್ಟರ್ ಗೆ ಸೋಲುಣಿಸೋದೇ. ಸಭೆಯ ಗುರಿ

ಹುಬ್ಬಳ್ಳಿ: ಶೆಟ್ಟರ್ ಗೆ ಸೋಲುಣಿಸೋ ಉದ್ದೇಶದಿಂದ ಸಭೆ ಕರೆಯಲಾಗಿತ್ತು. ಶತಾಯಗತಾಯ ಶೆಟ್ಟರ್ ಗೆ ಸೋಲುಣಿಸೋದೇ ಸಭೆಯ ಗುರಿ. ಪಕ್ಷ ವಿರೋಧಿಗೆ ತಕ್ಕ ಪಾಠ ಕಲಿಸುವಂತೆ ವೀರಶೈವ, ಲಿಂಗಾಯತ ಸಮುದಾಯದವರಿಗೆ ಕರೆ ನೀಡಿದ್ದೇನೆ. ಅದು ಖಂಡಿತಾ ಕೆಲಸ ಮಾಡುತ್ತೆ. ಈ ಚುನಾವಣೆಯಲ್ಲಿ ಜಗದೀಶ್ ಶೆಟ್ಟರ್ ಗೆ ಸೋಲು ಖಚಿತ. ಈ ನಿಟ್ಟಿನಲ್ಲಿ ನಾನೂ ಸಹ ನಾಳೆ ರೋಡ್ ಶೋ‌ ಮಾಡ್ತೇನೆ. ಮುಂದೆ ಪ್ರಧಾನಿ ಮೋದಿ‌ ಸಹ ಬರೋ ಸಾಧ್ಯತೆಗಳಿವೆ ಎಂದು ವೀರಶೈವ, …

Read More »

ಬಿ.ಎಸ್.ವೈ ನೇತೃತ್ವದಲ್ಲಿ ಲಿಂಗಾಯತ ‌ಮುಖಂಡರ ಸಭೆ ಆರಂಭ

ಹುಬ್ಬಳ್ಳಿ: ಖಾಸಗಿ ಹೋಟೆಲ್ ನಲ್ಲಿ ಬಿ.ಎಸ್.ವೈ ನೇತೃತ್ವದಲ್ಲಿ ಲಿಂಗಾಯತ ‌ಮುಖಂಡರ ಸಭೆ ಆರಂಭ. ಜಗದೀಶ್ ಶೆಟ್ಟರ್ ಪಕ್ಷಾಂತರದಿಂದ ಆಗ್ತಿರೊ ಡ್ಯಾಮೇಜ್ ಕಂಟ್ರೋಲ್ ಗೆ ಬಿ.ಎಸ್.ವೈ ಮುಂದಾಗಿದ್ದು, ಹುಬ್ಬಳ್ಳಿಗೆ‌ ದಿಢೀರ್ ಭೇಟಿ ನೀಡಿ ಸಭೆ ‌ನಡೆಸಿದ್ದಾರೆ. ಸಭೆಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಸೆಂಟ್ರಲ್ ಅಭ್ಯರ್ಥಿ ಮಹೇಶ್ ಟೆಂಗಿನಕಾಯಿ ಉಪಸ್ಥಿತಿ.

Read More »

ಸೆಂಟ್ರಲ್ ಡಿಸ್ಟರ್ಬ್ ಮಾಡಿದ್ರೆ ಉತ್ತರ ಕರ್ನಾಟಕದ ಭಾಗದಲ್ಲಿ ಡಿಸ್ಟರ್ಬ್ ಆಗುತ್ತದೆ ಮಾಜಿ ಸಿಎಂ ಜಗದೀಶ್ ಶೆಟ್ಟರ್

ಹುಬ್ಬಳ್ಳಿ: ಸೆಂಟ್ರಲ್ ಕ್ಷೇತ್ರ ಚುನಾವಣೆ ಇಡಿ ದೇಶದಲ್ಲಿಯೇ ಸೆಂಟರ್ ಸ್ಟೇಜ್ ಗೆ ಬಂದಿದೆ. ಸೆಂಟ್ರಲ್ ಕ್ಷೇತ್ರ ಸೆಂಟರ್ ಸ್ಟೇಜ್ ಗೆ ತಂದವರು ಬಿಜೆಪಿ. ಎಲ್ಲಾ ಸರ್ವೇಯಲ್ಲಿ ಬಿಜೆಪಿ ಸಕ್ಸಸ್ ಕಂಡಿದೆ. ಆದರೇ ಬಿಜೆಪಿ ಮುಖಂಡರು ಡಿಸ್ಟರ್ಬ್ ಮಾಡಿ ತಳಪಾಯ ಹಾಳು ಮಾಡಿದ್ದಾರೆ. ಸೆಂಟ್ರಲ್ ಡಿಸ್ಟರ್ಬ್ ಮಾಡಿದ್ರೆ ಉತ್ತರ ಕರ್ನಾಟಕದ ಭಾಗದಲ್ಲಿ ಡಿಸ್ಟರ್ಬ್ ಆಗುತ್ತದೆಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದರು. ತಮ್ಮ ನಿವಾಸದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಶೆಟ್ಟರ್ …

Read More »

ಕಾಂಗ್ರೆಸ್ ಅಂದ್ರೆ ಭ್ರಷ್ಟಾಚಾರ, ಭ್ರಷ್ಟಾಚಾರ ಅಂದ್ರೆ ಕಾಂಗ್ರೆಸ್- ಸಿಎಂ ಬೊಮ್ಮಾಯಿ

ಹುಬ್ಬಳ್ಳಿ: ಜಯವಾಹಿನಿ ರೋಡ್ ಶೋ ಕಾರ್ಯಕ್ರಮಕ್ಕೆ ಜನಬೆಂಬಲ ವ್ಯಕ್ತವಾಗುತ್ತಿದೆ. ಜನರ ಉತ್ಸಾಹ ನೋಡಿದ್ರೆ ಬಿಜೆಪಿ ಅಲೆ ರಾಜ್ಯದ ತುಂಬಾ ಇರುವುದಕ್ಕೆ ಸಾಕ್ಷಿಯಾಗಿದೆ. ಮೋದಿ, ಅಮಿತ್ ಶಾ ಬಂದಮೇಲೆ ರಾಜ್ಯ ಸಂಪೂರ್ಣ ಬಿಜೆಪಿಮಯ ಆಗುವುದರಲ್ಲಿ ಸಂಶಯವಿಲ್ಲ. ಅಮಿತ್ ಶಾ ಅವರು ಚುನಾವಣಾ ವಿಚಾರವಾಗಿ ಕೆಲ‌ವು ಸಲಹೆ ಸೂಚನೆಗಳನ್ನ ನೀಡಿದ್ದಾರೆ.ಪ್ರಧಾನಿಯಿಂದ ಹಿಡಿದ ಪ್ರಮುಖರ ಕಾರ್ಯಕ್ರಮಗಳ ಮರು ಅವಲೋಕನ ಮಾಡಲು ಹೇಳಿದ್ದಾರೆ ಎಂದು ಅಮಿತ್ ಶಾ ಭೇಟಿ ಬಳಿಕ ಮಾದ್ಯಮಗಳಿಗೆ ಸಿಎಂ ಬಸವರಾಜ ಬೊಮ್ಮಾಯಿ …

Read More »

ನ್ಯಾಯಸಮ್ಮತ ಚುನಾವಣೆಗಳು ಪ್ರಜಾಪ್ರಭುತ್ವದ ಜೀವಾಳ- ಜಿಲ್ಲಾಧಿಕಾರಿ ಶಿವಾನಂದ ಭಜಂತ್ರಿ

ಧಾರವಾಡ : ಭಾರತ ಬಹುದೊಡ್ಡ ಪ್ರಜಾಪ್ರಭುತ್ವ ಹೊಂದಿದೆ. ನಿಷ್ಪಕ್ಷಪಾತ, ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಗಳು ಪ್ರಜಾಪ್ರಭುತ್ವದ ಜೀವಾಳ. ಚುನಾವಣೆಗಳನ್ನು ವ್ಯವಸ್ಥಿತವಾಗಿ ಮತ್ತು ನಿಯಮಾನುಸಾರ ಸಂಘಟಿಸಲು ಕರ್ತವ್ಯಕ್ಕೆ ನಿಯೋಜನೆಗೊಂಡ ಎಲ್ಲ ಅಧಿಕಾರಿ ಮತ್ತು ಸಿಬ್ಬಂದಿಗಳ ಸಹಕಾರ ಅಗತ್ಯವಿದೆ ಎಂದು ಹೆಚ್ಚುವರಿ ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಅಪರ ಜಿಲ್ಲಾಧಿಕಾರಿ ಶಿವಾನಂದ ಭಜಂತ್ರಿ ಹೇಳಿದರು. ಇಂದು ಬೆಳಿಗ್ಗೆ ಜಿಲ್ಲಾಧಿಕಾರಿಗಳ ಕಚೇರಿ ನೂತನ ಸಭಾಂಗಣದಲ್ಲಿ ಜಿಲ್ಲಾಡಳಿತದಿಂದ ಮತಗಟ್ಟೆ ಅಧ್ಯಕ್ಷಾಧಿಕಾರಿಗಳಿಗೆ ಮತ್ತು ಸಹಾಯಕ ಮತಗಟ್ಟೆ ಅಧ್ಯಕ್ಷಾಧಿಕಾರಿಗಳಿಗೆ ಆಯೋಜಿಸಿದ್ದ …

Read More »

ಹೆಲಿಕಾಪ್ಟರ್ ಮೂಲಕ ಹುಬ್ಬಳ್ಳಿಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಮಾಜಿ ಸಿಎಂ ಸಿದ್ದರಾಮಯ್ಯ

ಹುಬ್ಬಳ್ಳಿ : ಚುನಾವಣೆ ಪ್ರಚಾರ ನಿಮಿತ್ತ ಗೋಕಾಕ ಹೋಗುವ ಸಂದರ್ಭದಲ್ಲಿ ಹೆಲಿಕಾಪ್ಟರ್ ಮೂಲಕ ಹುಬ್ಬಳ್ಳಿಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಮಾಜಿ ಮುಖ್ಯಮಂತ್ರಿಗಳು ಹಾಗೂ ವಿರೋಧ ಪಕ್ಷದ ನಾಯಕರಾದ ಸನ್ಮಾನ್ಯ ಶ್ರೀ ಸಿದ್ದರಾಮಯ್ಯ ಅವರನ್ನು ಭೇಟಿಯಾದ ಕ್ಷಣ. ಈ ಸಂದರ್ಭದಲ್ಲಿ ಧಾರವಾಡ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಅನೀಲ್ ಕುಮಾರ್ ಪಾಟೀಲ್, ಹು-ಧಾ ಮಹಾನಗರ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಶ್ರೀ ಅಲ್ತಾಫ್ ಹಳ್ಳೂರ್, ಶ್ರೀ ಸದಾನಂದ ಡಂಗನವರ್, ಅರ್ಜುನ್ ಪಾಟೀಲ್ …

Read More »