ಹುಬ್ಬಳ್ಳಿ ಆಗಮಿಸಿದ ನಡ್ಡಾನಡ್ಡಾರನ್ನ ಸ್ವಾಗತಿಸಿದ ನಳೀನಕುಮರ ಕಟೀಲ, ಅರವಿಂದ ಬೆಲ್ಲದ, ಪ್ರದೀಪ್ ಶೆಟ್ಟರ್, ಮಹೇಶ್ ಟೆಂಗಿನಕಾಯಿ, ಎಮ್.ಆರ್.ಪಾಟೀಲ್ಎರಡೂ ಕಾಲ ಧಾರವಾಡ, ಹಾವೇರಿ ಜಿಲ್ಲೆಯ ಪ್ರವಾಸಕೇಂದ್ರ ಸಚಿವ ಪ್ರಹ್ಲಾದ ಜೋಶಿ ನೇತೃತ್ವದಲ್ಲಿ ಬಿ.ವಿ.ಬಿ.ಕಾಲೇಜಿನಲ್ಲಿ ಸಂವಾದವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳ ಜೊತೆಗೆ ಸಂವಾದಸಂಜೆ ಖಾಸಗಿ ಹೋಟೆಲ್ನಲ್ಲಿ ಸರಣಿ ಸಭೆಶಕ್ತಿ ಕೇಂದ್ರ, ಮಹಾಶಕ್ತಿ ಕೇಂದ್ರ, ಜಿಲ್ಲಾ ಮಂಡಲ ಪದಾಧಿಕಾರಿಗಳ ಜೊತೆಗೆ ಸಭೆ ಶೆಟ್ಟರ್ ಕಾಂಗ್ರೆಸ್ ಸೇರ್ಪಡೆಯಿಂದ ಡ್ಯಾಮೇಜ್ ಕಂಟ್ರೋಲ್ಗೆ ಮುಂದಾದ ಬಿಜೆಪಿ ನಾಯಕರು.ಬಿಜೆಪಿಯ ಪದಾಧಿಕಾರಿಗಳಿಗೆ …
Read More »ಜೋಶಿ ನೇತೃತ್ವದಲ್ಲಿ ಗೌಪ್ಯ ಸಭೆ!
ಹುಬ್ಬಳ್ಳಿ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರ ನೇತೃತ್ವದಲ್ಲಿ ಗೋಕಲ್ ರಸ್ತೆಯಲ್ಲಿರುವ ಖಾಸಗಿ ಹೊಟೇಲ್ ನಲ್ಲಿ, ಸೆಂಟ್ರಲ್ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಮಹತ್ವದ ಗೌಪ್ಯ ಸಭೆ ನಡೆಯುತ್ತಿದೆ. ಈ ಗೌಪ್ಯ ಸಭೆಯಲ್ಲಿ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ ಟೆಂಗಿನಾಯಿ, ಬಿಜೆಪಿ ಜಿಲ್ಲಾಧ್ಯಕ್ಷ ಸಂಜಯ ಕಪಟಕರ್, ಪಾಲಿಕೆ ಉಪ ಮೇಯರ್ ಉಮಾ ಮುಖುಂದ, ಶಿವು ಮೆಣಸಿನಕಾಯಿ, ತಿಪ್ಪಣ್ಣ ಮಜ್ಜಗಿ, ರೂಪಾ ಶೆಟ್ಟಿ, ವೀರಣ್ಣ ಸವಡಿ, ಸಂತೋಷ ಚಹ್ವಾಣ, ಸೇರಿದಂತೆ ಬಿಜೆಪಿ …
Read More »ಕಾಂಗ್ರೆಸ್ ಅಧಿಕಾರಕ್ಕೆ ಬರಲಿ ಅಂತ ಬಿಜೆಪಿಯವರೇ ನಿರ್ಧರಿಸಿದಂತಿದೆ- ಜಗದೀಶ್ ಶೆಟ್ಟರ
ಹುಬ್ಬಳ್ಳಿ: ಮೇ 13 ಕ್ಕೆ ಫಲಿತಾಂಶ ಬರುತ್ತೆ. ಆವಾಗ ನಾನು ಏನು ಅಂತ ಗೊತ್ತಾಗುತ್ತೆ ಎಂದು ಬಿಜೆಪಿ ನಾಯಕರಿಗೆ ಜಗದೀಶ್ ಶೆಟ್ಟರ್ ತಿರುಗೇಟು. ಬಿಜೆಪಿ ಕ್ಷೇತ್ರ ಅನ್ನೋ ರೀತಿಯಲ್ಲಿ ನಾನು ಸಂಘಟಿಸಿದೆ. ಹಲವಾರು ಚುನಾವಣೆಗಳಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಕೊಂಡು ಬಂದಿದ್ದೇನೆ. ಇಡೀ ರಾಜ್ಯ ಸುತ್ತು ಹಾಕಿದ್ದೇನೆ. ಅದೇ ಕಾರಣಕ್ಕೆ ನನ್ನನ್ನ ಲಿಂಗಾಯಿತ ಲೀಡರ್ ಅಂತಾರೆ. ಇವರು ಎಷ್ಟರ ಮಟ್ಟಿಗೆ ಗೆಲ್ಲಿಸಿದ್ದಾರೆ. ತಮಗೆ ತಾವೇ ಲಿಂಗಾಯಿತ ಲೀಡರ್ ಅಂದ್ರ ಪ್ರಯೋಜನವಿಲ್ಲ. ಬಿಜೆಪಿಯ …
Read More »ಮಹೇಶ್ ಟೆಂಗಿನಕಾಯಿಗೆ ಸೆಂಟ್ರಲ್ ಟಿಕೆಟ್ ಘೋಷಣೆ
ಹುಬ್ಬಳ್ಳಿ ಧಾರವಾಡ: ಸೆಂಟ್ರಲ್ ಕ್ಷೇತ್ರದ ಅಭ್ಯರ್ಥಿ ಮಹೇಶ್ ಟೆಂಗಿನಕಾಯಿಗೆ ಬಿಜೆಪಿ ಟಿಕೆಟ್ ಘೋಷಣೆ. ಕಳೆದ ಬಾರಿ ಕಲಘಟಗಿಗೆ ಬಿಜೆಪಿ ಟಿಕೆಟ್ ಘೋಷಣೆಯಾಗಿ ಕೈತಪ್ಪಿತ್ತು. ಆದರೆ ಅಂತಿಮ ಹಂತದಲ್ಲಿ ಬಿಎಲ್ ಸಂತೋಷ್ ಆಪ್ತರಾದ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ್ ಟೆಂಗಿನಕಾಯಿ ಸೆಂಟ್ರಲ್ ಟಿಕೆಟ್ ಘೋಷಣೆ. ಮಹೇಶ್ ಟೆಂಗಿನಕಾಯಿಗೆ ಕೈ ತಪ್ಪಿದ್ದ ಟಿಕೆಟ್ ಈಗ ಶೆಟ್ಟರ್ ವಿರುದ್ದ ಸ್ಪರ್ಧೆ ಮಾಡಲಿರೋ ಮಹೇಶ್ ಟೆಂಗಿನಕಾಯಿ.
Read More »ಜಗದೀಶ್ ಶೆಟ್ಟರ್ ಗೆ ಕಾಂಗ್ರೆಸ್ ನಿಂದ ಏನೂ ಆಗಲ್ಲ- ಅರವಿಂದ ಬೆಲ್ಲದ್
ಹುಬ್ಬಳ್ಳಿ : ಲಿಂಗಾಯತರನ್ನು ಮುಖ್ಯಮಂತ್ರಿ ಮಾಡಿದ್ದು ಬಿಜೆಪಿ. ಲಿಂಗಾಯತರಿಗೆ ಗೌರವ ಕೊಟ್ಟಿದ್ದು ಬಿಜೆಪಿ ಎಂದು ಹುಬ್ಬಳ್ಳಿಯಲ್ಲಿ ಬಿಜೆಪಿ ಶಾಸಕ ಅರವಿಂದ ಬೆಲ್ಲದ್ ಹೇಳಿಕೆ. ಲಿಂಗಾಯತ, ವೀರಶೈವರಿಗೆ ಹೆಚ್ಚು ಟಿಕೆಟ್ ಕೊಟ್ಟಿದ್ದು ಬಿಜೆಪಿ. ಕಾಂಗ್ರೆಸ್ ಲಿಂಗಾಯತರ ಮುಖ್ಯಮಂತ್ರಿ ಎಂದು ಹೇಳಲಿ ನೊಡೋಣ. ನಮ್ಮ ಧರ್ಮ ಒಡೆದಿದ್ದು ಕಾಂಗ್ರೆಸ್. ಬಿಜೆಪಿ ಶೆಟ್ಟರ್ ಅವರನ್ನು ಲಿಂಗಾಯತ ನಾಯಕ ಎಂದು ಬೆಳಸಲಿಲ್ಲ. ಶೆಟ್ಟರ್ ಬೆಳದಿದ್ದು, ಪಕ್ಷದ ತತ್ವ ಸಿದ್ದಾಂತದಿಂದ. ಕೆಲ ಕಾರ್ಯಕರ್ತರು ಜೀವ ಕೊಟ್ಟಿದ್ದಾರೆ. ಲಿಂಗಾಯತ …
Read More »ನಮ್ಮ ಯಜಮಾನರ ನಿರ್ಣಾಯಕ್ಕೆ ನಾನು ಬದ್ದ ಎಂದು ಕಣ್ಣೀರು ಹಾಕಿ ಆಕ್ರೋಶ ವ್ಯಕ್ತಪಡಿಸಿದ ಶಿಲ್ಪಾ ಶೆಟ್ಟರ್
ಹುಬ್ಬಳ್ಳಿ: ಉತ್ತರ ಕರ್ನಾಟಕ ಭಾಗದಲ್ಲಿ ಬಿಜೆಪಿ ಕಟ್ಟಿ ಬೆಳಸಿದ ಜಗದೀಶ್ ಶೆಟ್ಟರ್ ಗೆ ಬಿಜೆಪಿಯಲ್ಲಿ ಬಾರಿ ಅಪಮಾನ ಮಾಡಲಾಗಿದೇ ಆದ್ದರಿಂದ ನನಗೆ ಬಹಳ ನೋವುಂಟು ಮಾಡಿದೇ ಎಂದು ಪತ್ನಿ ಶಿಲ್ಪಾ ಶೆಟ್ಟರ್ ಕಣ್ಣೀರು ಹಾಕಿದ ಘಟನೆ ನಡೆದಿದೆ. ಜಗದೀಶ್ ಶೆಟ್ಟರ್ ಅವರು ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದಂತೇ ಈಗ ಬಿಜೆಪಿಯಲ್ಲಿ ತಳಮಳ ಸೃಷ್ಟಿಯಾಗಿದ್ದು, ಪತ್ನಿ ಶಿಲ್ಪಾ ಶೆಟ್ಟರ್ ತಮ್ಮ ಪತಿ ಬಗ್ಗೆ ಮನದಾಳದ ಮಾತನ್ನಾಡಿದ್ದಾರೆ. ಸುಮಾರು ವರ್ಷಗಳಿಂದ ಪಕ್ಷ ಕಟ್ಟಿದವರಿಗೆ ಟಿಕೆಟ್ ಕೇಳುವ …
Read More »ಕಲಘಟಗಿ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಂತೋಷ್ ಲಾಡ್
ಕಲಘಟಗಿ: ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಸಂತೋಷ್ ಲಾಡ್. ಎರಡು ಬಾರಿ ಕಾಂಗ್ರೆಸ್ ನಿಂದ ಶಾಸಕಾರಗಿ ಆಯ್ಕೆಯಾಗಿದ್ದು, ಕಳೆದ ಚುನಾವಣೆಯಲ್ಲಿ ಸಿಎಮ್ ನಿಂಬಣ್ಣವರ ವಿರುದ್ದ ಸೋತಿದ್ದರು. ಆದರೆ ಈ ಬಾರಿ ತೀವೃ ಪೈಪೋಟಿ ನಡುವೆ ಟಿಕೆಟ್ ಗಿಟ್ಟಿಸಿಕೊಂಡ ಸಂತೋಷ್ ಲಾಡ್.
Read More »ನಾನು ಅಧಿಕಾರಕ್ಕೆ ಅಂಟಿಕೊಂಡಿಲ್ಲ. ರಾಜಕೀಯ ಸನ್ಯಾಸಕ್ಕೂ ಸಿದ್ಧನಿದ್ದೆ- ಜಗದೀಶ್ ಶೆಟ್ಟರ್
ಹುಬ್ಬಳ್ಳಿ: ನಾನು ಅಧಿಕಾರಕ್ಕೆ ಅಂಟಿಕೊಂಡಿಲ್ಲ. ರಾಜಕೀಯ ಸನ್ಯಾಸಕ್ಕೂ ಸಿದ್ಧನಿದ್ದೆ. ಆದರೆ ನನಗೆ ಸಕಾರಾತ್ಮ ಜನರ ವಿಶ್ವಾಸ ಇರೋವರೆಗೂ ರಾಜಕೀಯದಲ್ಲಿ ಇರುತ್ತೇನೆ. ಕಾಂಗ್ರೆಸ್ ಗೆ ಸೇರ್ಪಡೆಯಾದ ಕೂಡಲೇ ಬಿಜೆಪಿಯನ್ನು ಬೈಯಬೇಕೆಂದಿಲ್ಲ. ಬಿಜೆಪಿಯನ್ನು ಬೈಯಲ್ಲಾ. ಆದರೆ ಕೆಲ ವ್ಯಕ್ತಿಗಳು ಇದ್ದಾರಲ್ಲಾ, ಅವರ ಬಗ್ಗೆ ಬೇಸರವಿದೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದರು. ವಿಮಾನ ನಿಲ್ದಾಣದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಬೆಂಗಳೂರಲ್ಲಿ ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದೇನೆ. ರಾಷ್ಟ್ರೀಯ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ …
Read More »ಬಿಜೆಪಿ ಕಟ್ಟಿ ಬೆಳೆಸಿದ ನನಗೆ ಉಸಿರುಗಟ್ಟುವಂತಾಯಿತು- ಮಾಜಿ ಸಿಎಂ ಶೆಟ್ಟರ್
ಹುಬ್ಬಳ್ಳಿ – ಬೆಂಗಳೂರಲ್ಲಿ ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದೇನೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿಕೆ. ಬಿಜೆಪಿ ಕಟ್ಟಿ ಬೆಳೆಸಿದ ನನಗೆ ಉಸಿರುಗಟ್ಟುವಂತಾಯಿತು ಹೀಗಾಗಿ ನಾನು ಕಾಂಗ್ರೆಸ್ ಸೇರ್ಪಡೆಯಾಗಿದ್ದೇನೆ.
Read More »ಐದು ಜನರ ಗುಂಪಿನಿಂದ ಓರ್ವನ ಹತ್ಯೆ
https://youtu.be/LhpIc43_xUQ ಹುಬ್ಬಳ್ಳಿ: ಕ್ಷುಲ್ಲಕ ಕಾರಣಕ್ಕಾಗಿ ಐದು ಜನರ ಗುಂಪೊಂದು ಓರ್ವನನ್ನು ಹತ್ಯೆಗೈದಿರುವ ಘಟನೆ ನಗರದ ವಿದ್ಯಾನಗರದಲ್ಲಿ ತಡರಾತ್ರಿ ನಡೆದಿದೆ. ಹತ್ಯೆಗೊಳಗಾದ ವ್ಯಕ್ತಿಯ ಹೆಸರು ಸುಶಾಂತ್ ದಾಂಡೇಲಿ (27) ಸೆಟಲ್ಮೆಂಟ್ ನಿವಾಸಿ ಎಂದು ತಿಳಿದು ಬಂದಿದೆ. ನಿನ್ನೆ ತಡರಾತ್ರಿ ವಿದ್ಯಾನಗರದಲ್ಲಿ ಪಾರ್ಟಿ ಮಾಡುತ್ತಿದ್ದ ಸಂದರ್ಭದಲ್ಲಿ ಕ್ಲುಲಕ ಕಾರಣಕ್ಕಾಗಿ ಕುಡಿದ ಮತ್ತಿನಲ್ಲಿಯೇ ಮಧ್ಯದ ಬಾಟಲಿಯಿಂದ ಹೊಡೆದು ಆತನ ಮೇಲೆ ಕಲ್ಲು ಹಾಕಿ ಬರ್ಬರವಾಗಿ ಹತೈ ಮಾಡಲಾಗಿದೆ. ಹತ್ಯೆ ಮಾಡಿದ ವ್ಯಕ್ತಿಯ ಹೆಸರು ರಾಹುಲ್ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





