ಹುಬ್ಬಳ್ಳಿ: ಈವರೆಗೂ ಬಿಜೆಪಿಯು ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದ ಅಭ್ಯರ್ಥಿಯ ಹೆಸರು ಘೋಷಣೆ ಮಾಡಿಲ್ಲ. ಭಾರಿ ಕುತೂಹಲಕ್ಕೆ ಕಾರಣವಾಗಿರುವ ಬಿಜೆಪಿ ನಡೆಯ ನಡುವೆ ಮಾಜಿ ಸಿಎಂ, ಟಿಕೆಟ್ ಆಕಾಂಕ್ಷಿ ಜಗದೀಶ್ ಶೆಟ್ಟರ್ ಇಂದು ಬೆಂಬಲಿಗರ ಸಭೆ ಕರೆದಿದ್ದಾರೆ. ಸಭೆಗೂ ಮುನ್ನ ಮಾಧ್ಯಮಗಳೊಂದಿಗೆ ಮಾತನಾಡಿದ ಜದೀಶ್ ಶೆಟ್ಟರ್, ಸದ್ಯ ಸಭೆ ಕರೆದಿದ್ದೇನೆ. ಇನ್ನೂ ಯಾವುದೇ ನಿರ್ಧಾರ ಕೈಗೊಂಡಿಲ್ಲ. ಇಂದು ಸಭೆಯಲ್ಲಿ ಬೇರೆ ಬೇರೆ ಭಾಗದಿಂದ ನಮ್ಮ ಬೆಂಬಲಿಗರು ಮತ್ತು ಅಭಿಮಾನಿಗಳು ಪಾಲ್ಗೊಳ್ಳುವವರಿದ್ದಾರೆ. ಅವರ …
Read More »ಲಕ್ಷ್ಣಣ ಸವದಿ ಕಾಂಗ್ರೆಸ್ ಸೇರಿರೋದ್ರಿಂದ ಅನಕೂಲ ಆಗಿದೆ- ಸಿದ್ದರಾಮಯ್ಯ
ಹುಬ್ಬಳ್ಳಿ: ಲಕ್ಷ್ಣಣ ಸವದಿ ಕಾಂಗ್ರೆಸ್ ಸೇರಿರೋದ್ರಿಂದ ಅನಕೂಲ ಆಗಿದೆ ಎಂದು ಏರಪೋರ್ಟ್ ನಲ್ಲಿ ಮಾಜಿ ಸಿಎಮ್ ಸಿದ್ದರಾಮಯ್ಯ ಹೇಳಿಕೆ ನೀಡಿದ್ದು, ಉತ್ತರ ಕರ್ನಾಟಕದಲ್ಲಿ ಸಹಾಯ ಆಗತ್ತೆ ಎಂದಿದ್ದಾರೆ. ಸವದಿ ಸೀನಿಯರ್ ಲೀಡರ್ ಅವರಿಗೆ ಬಿಜೆಪಿಯಲ್ಲಿ ಅವಮಾನ ಆಗಿದೆ. ಹಾಗಾಗಿ ಪಕ್ಷಕ್ಕೆ ಬಂದಿದ್ದಾರೆ.. ಕುಂದಗೋಳ ಮಾಜಿ ಶಾಸಕ ಚಿಕ್ಕನಗೌಡ, ಹಾಗೂ ಜಗದೀಶ್ ಶೆಟ್ಟರ್ ಕಡೆ ಇಂದ ಯಾರೂ ನಮ್ಮನ್ನ ಸಂಪರ್ಕ ಮಾಡಿಲ್ಲ. ಕಾಂಗ್ರೆಸ್ ಪಟ್ಟಿ ಇವತ್ತು ಇಲ್ಲ ನಾಳೆ ಆಗಬಹುದು ಎಂದು …
Read More »ಜಗದೀಶ್ ಶೆಟ್ಟರ್ ಗೆ ಟಿಕೆಟ್ ಸಿಗುತ್ತೆ ಅನ್ನೋ ವಿಶ್ವಾಸ ಇದೆ- ಪ್ರಹ್ಲಾದ್ ಜೋಶಿ
ಹುಬ್ಬಳ್ಳಿ: ಜಗದೀಶ್ ಶೆಟ್ಟರ್ ಗೆ ಟಿಕೆಟ್ ಸಿಗತ್ತೆ ಅನ್ನೋ ವಿಶ್ವಾಸ ಇದೆ. ನಾನು ಹಾಗೂ ಶೆಟ್ಟರ್ ರಾಷ್ಟ್ರೀಯ ಅಧ್ಯಕ್ಷರೊಂದಿಗೆ ಮಾತನಾಡಿದ್ದೇನೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು. ನಗರದಲ್ಲಿಂದು ಅಂಬೇಡ್ಕರ್ ಮೂರ್ತಿಗೆ ಮಾಲಾರ್ಪಣೆ ಮಾಡಿ ಮಾತನಾಡಿದ ಅವರು, ಶೆಟ್ಟರ್ ಗೆ ಟಿಕೆಟ್ ಸಿಗತ್ತೆ ಅನ್ನೋ ನೀರಿಕ್ಷೆ ಇದೆ. ನಮ್ಮ ಅಭಿಪ್ರಾಯ ಹೇಳಿದ್ದೇವೆ. ಎಲ್ಲವೂ ಸುಲಲಿತವಾಗಿ ಪರಿಹಾರ ಆಗತ್ತೆ ಎಂಬ ವಿಶ್ವಾಸವಿದೆ ಎಂದರು. ಭಾರತೀಯ ಜನತಾ ಪಾರ್ಟಿಯಲ್ಲಿ 52 ಜನ …
Read More »ಮಾನವ ಸರಪಳಿ ನಿರ್ಮಿಸುವ ಮೂಲಕ ಮತದಾನದ ಕುರಿತು ಮತದಾರರಲ್ಲಿ ಅರಿವು
ಹುಬ್ಬಳ್ಳಿ: ರಾಣಿ ಚೆನ್ನಮ್ಮ ವೃತ್ತದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಸ್ವೀಪ್ ಸಮಿತಿ, ತಾಲೂಕು ಪಂಚಾಯತ ಹುಬ್ಬಳ್ಳಿ, ತಾಲೂಕು ಸ್ವೀಪ್ ಸಮಿತಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಹುಬ್ಬಳ್ಳಿ ಶಹರ ವತಿಯಿಂದ ಮತದಾರರ ಜಾಗೃತಿ ಅಭಿಯಾನದ ಅಂಗವಾಗಿ ಮಾನವ ಸರಪಳಿ ನಿರ್ಮಿಸುವ ಮೂಲಕ ಮತದಾನದ ಕುರಿತು ಮತದಾರರಲ್ಲಿ ಅರಿವು ಮೂಡಿಸಲಾಯಿತು. ಈ ಸಂದರ್ಭದಲ್ಲಿ ಮತದಾನದ ಕುರಿತಾದ ಘೋಷಣೆಗಳನ್ನು ಕೂಗುವುದರ ಮೂಲಕ ಜಾಗೃತಿ ಮೂಡಿಸಲಾಯಿತು. ಹುಬ್ಬಳ್ಳಿ ಶಹರ ತಹಸೀಲ್ದಾರ ಕಲಗೌಡ ಪಾಟೀಲ, ಅಪರ …
Read More »ನನ್ನ ಕಾರ್ಯಕರ್ತರೆ ನನ್ನ ಭವಿಷ್ಯ ನಿರ್ಧಾರ ಮಾಡುತ್ತಾರೆ-ವೀರಭದ್ರಪ್ಪ ಹಾಲಹರವಿ
ಹುಬ್ಬಳ್ಳಿ: ನಗರದಲ್ಲಿ ಚುನಾವಣಾ ಅಧಿಕಾರಿಗಳಿಗೆ ಸಾಂಕೇತಿಕವಾಗಿ ನಾಮಪತ್ರ ಸಲ್ಲಿಕೆ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಜೆಡಿಎಸ್ ಅಭ್ಯರ್ಥಿ ವೀರಭದ್ರಪ್ಪ ಹಾಲಹರವಿ ಅವರು, ನಾನು ಭವಿಷ್ಯವಾಣಿ ನೋಡಿ ನಾಮಪತ್ರ ಸಲ್ಲಿಸುತ್ತಿಲ್ಲ. ನನ್ನ ಕಾರ್ಯಕರ್ತರೆ ನನ್ನ ಭವಿಷ್ಯ ನಿರ್ಧಾರ ಮಾಡುತ್ತಾರೆ. ರಾಜ್ಯದಲ್ಲಿ ಬಿಜೆಪಿ ಆಡಳಿತಕ್ಕೆ ಜನರು ಬೇಸತ್ತು ಹೋಗಿದ್ದು, ಜೆಡಿಎಸ್ ಪಕ್ಷಕ್ಕೆ ಜನ ಸ್ಪಂದನೆ ಸಿಕ್ಕಿದೆ ಎಂದು ಹೇಳಿದರು. ಇನ್ನೂ ಎರಡು ದಿನಗಳ ನಂತರ ಬಿ ಫಾರ್ಮ್ ನೊಂದಿಗೆ ಮತ್ತೆ ನಾಮಪತ್ರ ಸಲ್ಲಿಕೆ …
Read More »ತಾಲೂಕಾಡಳಿತದಿಂದ ಸಂವಿಧಾನ ಶಿಲ್ಪಿ ಅಂಬೇಡ್ಕರ್ ಜಯಂತಿ ಆಚರಣೆ
ಹುಬ್ಬಳ್ಳಿ: ಆಡಳಿತ ಸೌಧದ ತಾಲೂಕು ಪಂಚಾಯತ ಸಭಾಭವನದಲ್ಲಿ ತಾಲೂಕಾಡಳಿತ, ತಾಲೂಕು ಪಂಚಾಯತ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ.ಬಿ.ಆರ್. ಅಂಬೇಡ್ಕರ್ ಅವರ ಜಯಂತಿಯನ್ನು ಅವರ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಸಲ್ಲಿಸಿ, ಪೂಜೆ ಮಾಡುವುದರ ಮೂಲಕ ಆಚರಿಸಲಾಯಿತು. ಈ ಸಂದರ್ಭದಲ್ಲಿ ಹುಬ್ಬಳ್ಳಿ ಶಹರ ತಹಸೀಲ್ದಾರ ಕಲಗೌಡ ಪಾಟೀಲ, ಹುಬ್ಬಳ್ಳಿ ಗ್ರಾಮೀಣ ತಹಸೀಲ್ದಾರ ಮಂಜುಳಾ ಚವ್ಹಾಣ, ಅಪರ ತಹಸೀಲ್ದಾರರಾದ ಜಿ.ವಿ.ಪಾಟೀಲ, ಶಿವಾನಂದ ಹೆಬ್ಬಳ್ಳಿ, ತಾಲೂಕು ಪಂಚಾಯತ ಕಾರ್ಯನಿರ್ವಾಹಕ …
Read More »ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿಕೆ….
ಹುಬ್ಬಳ್ಳಿ ಬ್ರೇಕಿಂಗ್…ಜಗದೀಶ್ ಶೆಟ್ಟರ್ ಗೆ ಟಿಕೆಟ್ ಸಿಗತ್ತೆ ಅನ್ನೋ ವಿಶ್ವಾಸ ಇದೆಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿಕೆಶೆಟ್ಟರ್ ಮತ್ತು ನಾನು ರಾಷ್ಟ್ರೀಯ ಅಧ್ಯಕ್ಷರೊಂದಿಗೆ ಮಾತಾಡಿದ್ದೇವೆಶೆಟ್ಟರ್ ಗೆ ಟಿಕೆಟ್ ಸಿಗತ್ತೆ ಅನ್ನೋ ನೀರಿಕ್ಷೆ ಇದೆನಮ್ಮ ಅಭಿಪ್ರಾಯ ಹೇಳಿದ್ದೇವೆಎಲ್ಲವೂ ಸುಲಲಿತವಾಗಿ ಪರಿಹಾರ ಆಗತ್ತೆಭಾರತೀಯ ಜನತಾ ಪಾರ್ಟಿಯಲ್ಲಿ 52 ಜನ ಹೊಸ ಮುಖಕ್ಕೆ ಕೊಡಲಾಗಿದೆಕಾಂಗ್ರೆಸ್ ನಂತೆ ವಂಶಕ್ಕೆ ಟಿಕೆಟ್ ಕೊಡಲ್ಲಅಪ್ಪಮಕ್ಕಳಿಗೆ ಟಿಕೆಟ್ ಕೊಡಲ್ಲಸವದಿ ಕಾಂಗ್ರೆಸ್ ಗೆ ಹೋಗಬಾರದು ಅನ್ನೋದು ನಮ್ಮ ಅಪೇಕ್ಷೆ ಇದೆಸವದಿ …
Read More »ಬಿಜೆಪಿಯಲ್ಲಿರೋ ಉತ್ಸಾಹ ಕಾಂಗ್ರೆಸ್ ನಲ್ಲಿ ನಾನು ನೋಡಿಲ್ಲ-ನಾಗರಾಜ್ ಛಬ್ಬಿ
ಹುಬ್ಬಳ್ಳಿ: ಕಲಘಟಗಿ ಟಿಕೆಟ್ ಕೊನೆಗೂ ನಾಗರಾಜ್ ಛಬ್ಬಿ ಪಾಲಾಗಿದೆ. ಇದರಿಂದ ಹಾಲಿ ಶಾಸಕ ಸಿಎಂ ನಿಂಬಣ್ಣವರ ಅಸಮಾಧಾನಗೊಂಡಿದ್ದಾರೆ. ಹೀಗಾಗಿ ಶಾಸಕ ಸಿಎಮ್ ನಿಂಬಣ್ಣವರ ಮನೆಗೆ ಭೇಟಿ ನೀಡಿದ ನಾಗರಾಜ್ ಛಬ್ಬಿ, ಸಿ ಎಂ ನಿಂಬಣ್ಣವರ್ ಕಾಲು ಮುಟ್ಟಿ ನಮಸ್ಕಾರ ಮಾಡಿ, ನಿಂಬಣ್ಣವರ್ ಮನವೊಲಿಕೆ ಮಾಡಿ ಚರ್ಚೆ ನಡೆಸಿದರು. ಟಿಕೆಟ್ ವಂಚಿತ ಶಾಸಕ ಸಿಎಮ್ ನಿಂಬಣ್ಣನವರ್ ಮಾತನಾಡಿದ್ದು, ನಾಗರಾಜ ಛಬ್ಬಿ ನನ್ನ ಮನೆಗೆ ಬಂದಿದ್ದರು, ಅತಿಥಿಗಳು ಮನೆಗೆ ಬಂದಾಗ ಸತ್ಕಾರ ಮಾಡುವ …
Read More »ಟಿಕೆಟ್ ನೀಡುವ ಭರವಸೆ ಇದೆ…
ಹುಬ್ಬಳ್ಳಿ: ಟಿಕೆಟ್ ವಿಚಾರವಾಗಿ ಹೈ ಕಮಾಂಡ್ ನನಗೆ ಬೆಳಿಗ್ಗೆ ಪೋನ್ ಮಾಡಿದ್ದರು. ಹಿರಿಯ ನಾಯಕರು ಈ ಬಾರಿ ಸ್ಪರ್ಧೆ ಮಾಡುವುದು ಬೇಡ ಎಂದರು. ಆದರೆ ನಾನು ಈ ಭಾರಿ ಸ್ಪರ್ಧೆ ಮಾಡುವುದಾಗಿಯೇ ಹೇಳಿದ್ದೇನೆ. ಈ ಬಗ್ಗೆ ಹೈ ಕಮಾಂಡ್ ತೀರ್ಮಾನ ತೆಗೆದುಕೊಂಡು ನನಗೆ ಟಿಕೆಟ್ ಕೊಡುವ ಭರವಸೆ ಇದೆ. ಮತ್ತೊಮ್ಮೆ ಶಾಸಕನಾಗಿ ಜನಸೇವೆಗೆ ಬರುತ್ತೇನೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದರು.ತಮ್ಮ ನಿವಾಸದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, …
Read More »ಶೆಟ್ಟರ ಅವರನ್ನು ಹೈ ಕಮಾಂಡ್ ಕೈ ಬಿಡುವುದಿಲ್ಲ ಊಹಾಪೋಹಗಳಿಗೆ ಕಿವಿಗೊಡಬೇಡಿ:ನಾಗೇಶ ಕಲಬುರ್ಗಿ…
ಹುಬ್ಬಳ್ಳಿ: ನಾವೆಲ್ಲರೂ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಬೆಂಬಲಿಗರು. ಶೆಟ್ಟರ್ ಅವರು ಎಲ್ಲಿ ಇರುತ್ತಾರೋ ನಾವು ಅಲ್ಲಿಯೇ ಅವರೊಂದಿಗೆ ಇರುತ್ತೇವೆ. ಹೈ ಕಮಾಂಡ್ ಯಾವುದೇ ಪರಿಸ್ಥಿತಿಯಲ್ಲಿಯೂ ಜಗದೀಶ್ ಶೆಟ್ಟರ್ ಅವರಿಗೆ ಟಿಕೆಟ್ ಕೊಡುವುದು ಖಂಡಿತ. ಈಗ ಎದ್ದಿರುವ ಊಹಾಪೋಹಗಳಿಗೆ ಕಿವಿಗೊಡಬೇಡಿ ಎಂದು ಬಿಜೆಪಿ ಮುಖಂಡ ನಾಗೇಶ ಕಲಬುರಗಿ ಹೇಳಿದರು.ಜಗದೀಶ್ಶೆ ಟ್ಟರ್ ನಿವಾಸಕ್ಕೆ ಭೇಟಿ ನೀಡಿದ ವೇಳೆಯಲ್ಲಿ ಮಾತನಾಡಿದ ಅವರು, ಜಗದೀಶ್ ಶೆಟ್ಟರ್ ಅವರು ಶಾಸಕರಾಗಿ, ವಿರೋಧ ಪಕ್ಷದ ನಾಯಕರಾಗಿ, ಸಿಎಂ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





