ಹುಬ್ಬಳ್ಳಿ : ಮಿಲ್ಲತ್ತ ನಗರದಲ್ಲಿ ನಡೆದ ಬಾಲಕನ ಕೊಲೆಯ ಆರೋಪಿಯನ್ನು ಬಂದನ ಮಾಡುವಲ್ಲಿ ಹುಬ್ಬಳ್ಳಿಯ ಬೆಂಡಿಗೇರಿ ಠಾಣೆಯ ಪೊಲೀಸರು ಭೇದಿಸುವಲ್ಲಿ ಕಡೆಗೂ ಯಶಸ್ವಿಯಾಗಿದ್ದಾರೆ . ಹುಬ್ಬಳ್ಳಿ ಸೆಟ್ಲಮೆಂಟ್ ನ ನಿವಾಸಿ ರವಿ ವೆಂಕಟೇಶ ಬಳ್ಳಾರಿ ಎಂಬಾತನೇ ಕೊಲೆ ಮಾಡಿದ ಆರೋಪಿಯಾಗಿದ್ದಾನೆ , ಕಳೆದ ಗುರುವಾರ ಸಂಜೆ 5 ಗಂಟೆಗೆ ಮಿಲ್ಲತ್ತ ನಗರದ ಬಳಿ ಇರುವ ಆಟದ ಮೈದಾನದ ಬಳಿಯಲ್ಲಿ ಆಡುತ್ತಿದ್ದ ಬಾಲಕ ನದೀಮ್ ಆರೋಪಿ ರವಿಯನ್ನು 5 ರೂಪಾಯಿ ಕೊಡು …
Read More »ಚುನಾವಣೆ ಸಂದರ್ಭದಲ್ಲಿ ಅಕ್ರಮವಾಗಿ ವಸ್ತುಗಳನ್ನು ಸಾಗಾಟ ಮಾಡದಂತೆ ಕಟ್ಟೆಚ್ಚರ ವಹಿಸಿದ ಪೊಲೀಸರು
ಧಾರವಾಡದ :ಹಳಿಯಾಳ ರಸ್ತೆಯಲ್ಲಿ ಪೊಲೀಸ್ ಚೆಕ್ ಪೋಸ್ಟ್ ತೆರೆಯಲಾಗಿದ್ದು, ಜಿಲ್ಲೆಯ ಒಳಬರುವ ಹಾಗೂ ಹೊರ ಹೋಗುವ ಎಲ್ಲಾ ವಾಹನಗಳನ್ನು ಪೊಲೀಸರು ಕಟ್ಟುನಿಟ್ಟಾಗಿ ಪರಿಶೀಲನೆ ಮಾಡುತ್ತಿದ್ದಾರೆ. ಚುನಾವಣೆ ಸಂದರ್ಭದಲ್ಲಿ ಅಕ್ರಮವಾಗಿ ಹಣ, ಸೀರೆ, ಮದ್ಯ ಸೇರಿದಂತೆ ಇತ್ಯಾದಿ ವಸ್ತುಗಳನ್ನು ಸಾಗಾಟ ಮಾಡದಂತೆ ಕಟ್ಟೆಚ್ಚರ ವಹಿಸಲಾಗಿದ್ದು, ಆ ರೀತಿಯ ವಾಹನಗಳು ಸಂಚರಿಸಿದ್ದೇ ಆದಲ್ಲಿ ಪೊಲೀಸರ ಕೈಗೆ ಸಿಕ್ಕಿ ಹಾಕಿಕೊಳ್ಳುವುದಂತೂ ಗ್ಯಾರಂಟಿ. 2023ರ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಹುಬ್ಬಳ್ಳಿ, ಧಾರವಾಡ ಸೇರಿದಂತೆ ಧಾರವಾಡ ಜಿಲ್ಲೆಯಾದ್ಯಂತ …
Read More »ಕಾಂಗ್ರೆಸ್ ಪಕ್ಷಕ್ಕೆ ಅಜಿ೯ಸಲ್ಲಿಸಿದವರಿಗೆ ಟಿಕೇಟ್ ಕೊಡಿ- ಇಲ್ಲವೆ ಬಂಡಾಯದ ಭಾವುಟ ಹಾರಿಸುತ್ತೇವೆ
ಧಾರವಾಡ: ಹುಬ್ಬಳ್ಳಿ -ಧಾರವಾಡ ಪಶ್ಚಿಮ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಲು ಈಗಾಗಲೇ 10 ಜನ ನಿಷ್ಠಾವಂತ ಕಾಂಗ್ರೆಸ್ ಗರು ಅಜಿ೯ಸಲ್ಲಿಸಿದ್ದೆವೆ ನಮ್ಮಲ್ಲಿ ಯಾರಿಗಾದರೂ ಟಿಕೇಟ್ ಕೊಡಲಿ ಆದರೆ ನಮ್ಮನ್ನು ಬಿಟ್ಟು ಬೇರೆ ಯಾರಿಗಾದರೂ ಟಿಕೆಟ್ ಕೊಟ್ಟಿದ್ದೆ ಆದರೆ ನಾವು ಬಂಡಾಯದ ಭಾವುಟ ಹಾರಿಸಿ ನಮ್ಮಲ್ಲಿಯ 10 ಜನ ಆಕಾಂಕ್ಷೆಗಳಲ್ಲಿ ಒಬ್ಬರನ್ನು ಚುನಾವಣಾ ಕಣಕ್ಕೆ ಇಳಿಸಿ ಕಾಂಗ್ರೆಸ್ ಗೆ ತಕ್ಕಪಾಠ ಕಲಿಸುತ್ತೆವೆ ಎಂದು ಕಾಂಗ್ರೆಸ್ ಪಕ್ಷದ ವಕ್ತಾರರಾದ ಹಾಗೂ ಅಭ್ಯಥಿ೯ ಆಕಾಂಕ್ಷಿಯಾದ …
Read More »ಮಕ್ಕಳಲ್ಲಿ ಸ್ವಚ್ಛತೆಯ ಅರಿವು ಮೂಡಿಸಬೇಕು – ಡಾ.ಉಮೇಶ ಹಳ್ಳಿಕೇರಿ
ಧಾರವಾಡ : ಮಕ್ಕಳು ಆಟೋಟದಲ್ಲಿ ಸ್ವಚ್ಛತೆ ಬಗ್ಗೆ ಗಮನ ನೀಡದೆ ಇರುವುದರಿಂದ ಅನೇಕ ಕಾಯಿಲೆಗಳಿಗೆ ತುತ್ತಾಗುತ್ತಾರೆ. ಆದ್ದರಿಂದ ಮಕ್ಕಳಲ್ಲಿ ಸ್ವಚ್ಛತೆ ಮತ್ತು ಆರೋಗ್ಯದ ಬಗ್ಗೆ ಅರಿವು ಮೂಡಿಸುವುದು ಮಹತ್ವದ್ದಾಗಿದೆ ಎಂದು ಎಂದು ರೆಡ್ ಕ್ರಾಸ ಸಂಸ್ಥೆಯ ಕಾರ್ಯದರ್ಶಿ ಡಾ.ಉಮೇಶ ಹಳ್ಳಿಕೇರಿ ಹೇಳಿದರು. ಅವರು ಚಂದ್ರಸ್ಪೂರ್ತಿ ಮತ್ತು ರಂಗತೋರಣ ಹಾಗೂ, ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ಕ್ಯಾನ್ಸರ್ ಆಸ್ಪತ್ರೆ ನವನಗರದ ವತಿಯಿಂದ ಧಾರವಾಡ ರಂಗಾಯಣದ ಮಣ್ಣಿನ ಹೆಜ್ಜೆ ಮಕ್ಕಳ ಶಿಬಿರದ ಮಕ್ಕಳಿಗೆ …
Read More »ಪ್ರಾಚಾರ್ಯ ಹುದ್ದೆಗೇರಲು ನಕಲಿ ಅಂಕಪಟ್ಟಿ
ಧಾರವಾಡ : ಧಾರವಾಡದ ಮುತ್ತಣ್ಣ ಸ್ಮಾರಕ ಪೊಲೀಸ್ ವಸತಿ ಶಾಲೆಗೆ ಡಾ.ಯಲ್ಲಪ್ಪಗೌಡ ಪಿ.ಕಲ್ಲನಗೌಡರ ಎಂಬುವವರು ನಕಲಿ ಬಿ.ಇಡಿ ಅಂಕಪಟ್ಟಿ ನೀಡಿ ಪ್ರಾಂಶುಪಾಲ ಹುದ್ದೆ ಗಿಟ್ಟಿಸಿಕೊಂಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಅಲ್ಲದೇ ಈ ಸಂಬಂಧ ಧಾರವಾಡದ ಉಪನಗರ ಠಾಣೆಯಲ್ಲಿ ದೂರು ಸಹ ದಾಖಲಾಗಿದೆ. ವಾರ್ಡನ್ ಹುದ್ದೆಯಲ್ಲಿದ್ದ ಡಾ.ಯಲ್ಲಪ್ಪಗೌಡ ಕಲ್ಲನಗೌಡರ, ಉತ್ತರ ಪ್ರದೇಶದ ಬಿ.ಇಡಿ ಅಂಕಪಟ್ಟಿಯನ್ನು ನಕಲಿ ಮಾಡಿಸಿದ್ದ ಎನ್ನಲಾಗಿದೆ. 2001ರಲ್ಲೇ ಉತ್ತರ ಪ್ರದೇಶದ ಡಿಪಾರ್ಟ್ಮೆಂಟ್ ಆಫ್ ಓಪನ್ ಡಿಸ್ಟನ್ಸ್ ಎಜ್ಯುಕೇಶನ್ …
Read More »ಚುನಾವಣಾ ಅಕ್ರಮ ತಡೆಯಲು ತೀವ್ರ ನಿಗಾ : ಸಮಗ್ರ ಮಾಹಿತಿ ನೀಡಿದ ಚುನಾವಣಾ ಅಧಿಕಾರಿ ಭರತ್.ಎಸ್.
ಧಾರವಾಡ : ಕರ್ನಾಟಕ ರಾಜ್ಯ ವಿಧಾನಸಭೆಯ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಹುಬ್ಬಳ್ಳಿ-ಧಾರವಾಡ ಪಶ್ಚಿಮ-74 ವಿಧಾನಸಭಾ ಮತಕ್ಷೇತ್ರ ವ್ಯಾಪ್ತಿಯಲ್ಲಿ 266 ಮತಗಟ್ಟೆಗಳನ್ನು ಸ್ಥಾಪಿಸಿದ್ದು, ಮತದಾರ ಸ್ನೇಹಿ ಮತಗಟ್ಟೆ ಮಾಡಲು ಕ್ರಮ ವಹಿಸಲಾಗಿದೆ. 80 ವರ್ಷ ಮೇಲ್ಪಟ್ಟ ಮತದಾರರಿಗೆ ಮನೆಯಿಂದಲೇ ಮತದಾನ ಮಾಡುವ ಅವಕಾಶವನ್ನು ಭಾರತ ಚುನಾವಣಾ ಆಯೋಗ ಕಲ್ಪಿಸಿದ್ದು, ತೀರಾ ಅನಿವಾರ್ಯ ಸಂದರ್ಭಗಳನ್ನು ಹೊರತುಪಡಿಸಿ 80 ವರ್ಷ ಮೇಲ್ಪಟ್ಟ ಮತದಾರರು ತಮ್ಮ ಹೆಸರು ಇರುವ ಮತಗಟ್ಟೆಗೆ ಬಂದು ಮತ ಹಾಕುವ ಮೂಲಕ …
Read More »ಜಿಲ್ಲಾ ಪಂಚಾಯತ್ ನೂತನ ಸಿಇಓ ಆಗಿ ಶ್ರೀಮತಿ ಸ್ವರೂಪ ಟಿ.ಕೆ.
ಧಾರವಾಡ : ಧಾರವಾಡ ಜಿಲ್ಲಾ ಪಂಚಾಯತ್ ನೂತನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆಗಿ ಶ್ರೀಮತಿ ಸ್ವರೂಪ ಟಿ.ಕೆ. ಅವರು ಇಂದು ಅಧಿಕಾರ ವಹಿಸಿಕೊಂಡರು. ಈ ಮೊದಲು ಅವರು ರಾಷ್ಟ್ರೀಯ ಜೀವನೋಪಾಯ ಅಭಿಯಾನ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ (ಸಂಜೀವಿನಿ) ಅಪರ ಅಭಿಯಾನ ನಿರ್ದೇಶಕರಾಗಿದ್ದರು.
Read More »ಬಿಜೆಪಿ ವಿರುದ್ಧ ಕಾಂಗ್ರೆಸ್’ನವರು ಬೀದಿ ಬೀದಿಗಳಲ್ಲಿ ಸುಳ್ಳು ಆರೋಪ ಮಾಡಿದ್ದಾರೆ- ಅಶ್ವಥ್ ನಾರಾಯಣ
ಹುಬ್ಬಳ್ಳಿ: ಅಭಿವೃದ್ಧಿ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಕಾಂಗ್ರೆಸ್ ಪಕ್ಷದ ಶಾಸಕರು ಕಮಿಷನ್ ಪಡೆಯುವುದು ಬಹಿರಂಗಗೊಂಡಿದ್ದು, ಕೂಡಲೇ ಕಾಂಗ್ರೆಸ್ ಪಕ್ಷದ ನಾಯಕರು ಈ ಬಗ್ಗೆ ಮಾತನಾಡಬೇಕು. ಬಹಿರಂಗವಾಗಿ ಕ್ಷಮೆಯಾಚನೆ ಮಾಡಬೇಕೆಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಅಶ್ವಥ್ ನಾರಾಯಣ ಒತ್ತಾಯಿಸಿದ್ದಾರೆ. ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್’ನವರು 40% ಕಮಿಷನ್ ಕುರಿತಾಗಿ ಬೀದಿ ಬೀದಿಗಳಲ್ಲಿ ಸುಳ್ಳು ಆರೋಪ ಮಾಡಿದ್ದಾರೆ. ಈ ಬಗ್ಗೆ ಬಹಿರಂಗ ಚರ್ಚೆಗೆ …
Read More »ನಾಪತ್ತೆ ಆಗಿದ್ದ ಬಾಲಕ ಇಂದು ಮುಳ್ಳಕಂಠಿಯಲ್ಲಿ ಶವವಾಗಿ ಪತ್ತೆ
ಹುಬ್ಬಳ್ಳಿ: ಬಾಲಕನೋರ್ವ ರಜೆಕ್ಕೆಂದು ತನ್ನ ಅಜ್ಜಿಯ ಮನೆಗೆಬಂದು, ನಿನ್ನೆ ಸಂಜೆ ಕಾಣೆಯಾಗಿ ಇಂದು ತನ್ನ ಮನೆಯ ಕೂಗಳತೆಯ ಮುಳ್ಳು ಕಂಠಿಯಲ್ಲಿ ಶವವಾಗಿ ಪತ್ತೆಯಾದ ಘಟನೆ ಹುಬ್ಬಳಿಯಲ್ಲಿ ನಡೆದಿದೆ. ಮಿಲತ್ ನಗರದ ದೊಡ್ಡಮನಿ ಮೈದಾನದಲ್ಲಿ ಘಟನೆ ನಡೆದಿದ್ದು, ಶವವಾಗಿ ಪತ್ತೆಯಾಗಿರುವ ಬಾಲಕನ್ನು ಏಂಟು ವರ್ಷದ ನದೀಂ ಎಂದು ಗುರುತಿಸಲಾಗಿದೆ. ಹಣದಾಸೆ ತೋರಿಸಿ ದುಷ್ಕರ್ಮಿಗಳು ಬಾಲಕನ ಮೇಲೆ ಅತ್ಯಾಚಾರ ಮಾಡಿ ಕೊಲೆ ಮಾಡಿರುವ ಅನುಮಾನ ವ್ಯಕ್ತವಾಗಿದೆ. ಮೃತ ನದೀಂ ಭೈರಿದೇವರಕೊಪ್ಪದ ನಿವಾಸಿಯಾಗಿದ್ದು, ಬೇಸಿಗೆ …
Read More »ಲೋಕೋಪಯೋಗಿ ಚರಂಡಿಗಳ ಕಾಮಗಾರಿ ಕಳಪೆ ಎಂದು ಜನರಿಂದ ಆರೋಪ
ಕುಂದಗೋಳ : ಲೋಕೋಪಯೋಗಿ ಇಲಾಖೆ ಕುಂದಗೋಳ ಪಟ್ಟಣದ ಅಭಿವೃದ್ಧಿಗಾಗಿ ನಿರ್ಮಿಸುತ್ತಿರುವ ಕಾಮಗಾರಿಯೊಂದು ಸದ್ಯ ಸ್ಥಳೀಯ ಜನರಿಗೆ ಬೇಸರ ತಂದಿದ್ದು, ಜನ ಕಾಮಗಾರಿ ಕಳಪೆ ಆಗಿದೆ ಎಂದು ಆರೋಪ ಮಾಡ್ತಾ ಇದ್ದಾರೆ. ಕುಂದಗೋಳ ಪಟ್ಟಣದ ಮಾರ್ಕೇಟ್ ರಸ್ತೆಯ ಅಕ್ಕಪಕ್ಕದ ಚರಂಡಿಗಳು ವಾಸದ ಮನೆಗಳಿಗಿಂತ ಎತ್ತರವಾಗಿವೆ, ಇದಲ್ಲದೆ ರಸ್ತೆ ಎತ್ತರಕ್ಕೆ ತಕ್ಕಂತೆ ಚರಂಡಿ ನಿರ್ಮಿಸದೇ ಕಿರಿದಾಗಿ ಚರಂಡಿ ನಿರ್ಮಿಸಿರುವುದರಿಂದ ನಮ್ಮ ಮನೆಗಳಿಗೆ ಮಳೆಗಾಲದಲ್ಲಿ ನೀರು ನುಗ್ಗುವ ಭೀತಿ ಇದೆ ಎನ್ನುತ್ತಿದ್ದಾರೆ ಸ್ಥಳೀಯ ನಿವಾಸಿಗಳು. …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





