ಧಾರವಾಡ: ಕೊಲೆ ಪ್ರಕರಣದಲ್ಲಿ ಬಂಧಿತರಾಗಿರುವ ಹಿರಿಯ ಪತ್ರಕರ್ತ ಮೆಹಬೂಬ ಮುನವಳ್ಳಿ ಅವರನ್ನು ಕೂಡಲೇ ಬಿಡುಗಡೆಗೊಳಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದದಿಂದ ಧಾರವಾಡ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಡಿಎಸ್ಎಸ್ ರಾಜ್ಯ ಸಂಚಾಲಕರಾದ ಲಕ್ಷ್ಮಣ್. ದೊಡ್ಡಮನಿ ಮಾತನಾಡಿ ಪ್ರಜಾಪ್ರಭುತ್ವದ ಪ್ರಬಲ ಅಂಗವಾದ ಪತ್ರಿಕಾ ಮಾಧ್ಯಮ ವನ್ನು ಹತ್ತಿಕ್ಕಲು ಪ್ರಯತ್ನಿಸುತ್ತಿರುವ ದಾವಣಗೆರೆ ಪೊಲೀಸರ ವರ್ತನೆಯನ್ನ ಖಂಡಿಸಿದವರು ಕೂಡಲೇ ಮೆಹಬೂಬ …
Read More »ಡಿಕೆ ಶಿವಕುಮಾರ್, ಸಿದ್ದರಾಮಯ್ಯ ತಿರುಕನ ಕನಸು ಕಾಣ್ತೀದ್ದಾರೆ-ಮಾಜಿ ಸಿಎಂ ಜಗದೀಶ್ ಶೆಟ್ಟರ್
ಹುಬ್ಬಳ್ಳಿ: ಕಾಂಗ್ರೆಸ್ ನವರು ಅಧಿಕಾರಕ್ಕೆ ಬರಲ್ಲ ಎಂದು ನಾನು ಸ್ಪಷ್ಟವಾಗಿ ಹೇಳ್ತೀನಿ. ಡಿಕೆ ಶಿವಕುಮಾರ್, ಸಿದ್ದರಾಮಯ್ಯ ತಿರುಕನ ಕನಸು ಕಾಣ್ತೀದ್ದಾರೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಲೇವಡಿ ಮಾಡಿದ್ದಾರೆ. ರಾಜ್ಯ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆ ಬಗ್ಗೆ ನೀರಿಕ್ಷೆ ಇತ್ತು. ಇವತ್ತು ಚುನಾವಣೆ ಘೋಷಣೆಯಾಗಿದೆ. ಮೋದಿ ಹಾಗೂ ಅಮಿತ್ ಶಾ ರಾಜ್ಯದಲ್ಲಿ ಪ್ರವಾಸ ಮಾಡಿದ್ದಾರೆ. ಬಿಜೆಪಿ ಚುನಾವಣೆಗೆ ಅಣಿಯಾಗಿದೆ. ರಾಜ್ಯದಲ್ಲಿ ಬಿಜೆಪಿ ಪೂರಕ ವಾತಾವರಣ ಇದೆ. ಜರನಿಂದ ಒಳ್ಳೆಯ …
Read More »ನೀರಿನ ಸಮಸ್ಯೆ ಪರಿಹರಿಸಲು 31ರಂದು ಪಾಲಿಕೆ ಎದುರಿಗೆ ಪ್ರತಿಭಟನೆ
ಧಾರವಾಡ 29 : ನಗರದಲ್ಲಿ ನೀರು ಸರಬರಾಜು ಸಮಸ್ಯೆ ಉಲ್ಬಣಗೊಂಡಿದ್ದು , ಈ ಸಮಸ್ಯೆಯನ್ನು ಪರಿಹರಿಸಲು ಮಹಾನಗರ ಪಾಲಿಕೆ ಮತ್ತು ನೀರು ಸರಬರಾಜು ಮಂಡಳಿ , ಎಲ್ & ಟಿ ಸಂಸ್ಥೆಯವರನ್ನು ಒತ್ತಾಯಿಸಲು ಧಾರವಾಡ ನಗರದ 11 ನೇ ವಾರ್ಡಿನ ನಾಗರಿಕ ಸಂಘಗಳ ಒಕ್ಕೂಟ, ಧಾರವಾಡ – ಹುಬ್ಬಳ್ಳಿ ಮಹಾನಗರ ಸಮಗ್ರ ಅಭಿವೃದ್ಧಿ ಸಂಘ ಮತ್ತು ಇತರ ವಾರ್ಡನ ಸಂಘಗಳ ಜಂಟಿ ಆಶ್ರಯದಲ್ಲಿ ಇದೇ ದಿ. 31 ರಂದು ಬೆಳಿಗ್ಗೆ …
Read More »ರಾಹುಲ್ ಗಾಂಧಿಯವರನ್ನು ಸಂಸತ್ತು ಸ್ಥಾನದಿಂದ ಅನಹ೯ಗೊಳಿಸಿರುವದನ್ನು ಖಂಡಿಸಿ ಪ್ರತಿಭಟನೆ
ಧಾರವಾಡ:ಕಾಂಗ್ರೆಸ್ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ಸಂಸತ್ತು ಸ್ಥಾನದಿಂದ ಅನಹ೯ಗೊಳಿಸಿರುವದನ್ನು ಖಂಡಿಸಿ ಧಾರವಾಡ ಜಿಲ್ಲಾ ಕಾಂಗ್ರೆಸ್ ಘಟಕ ಹಾಗೂ ವಿವಿಧ ಘಟಕಗಳಿಂದ ಇಂದು ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.ಶಿವಲೀಲಾ.ವಿನಯ್ ಕುಲಕರ್ಣಿ,ಅರವಿಂದ ಎಗನಗೌಡರ ಈಶ್ವರ ಶಿವಳ್ಳಿ,ನಂದೀಶ ನಾಯ್ಕರ,ಮೆಹಬೂಬ ಮುಲ್ಲಾ,ಆನಂದ ಸಿಂಗವಾಥ,ಅಶೂಕ ದೂಡಮನಿ,ಮೈಲಾರಿ ಪಾಟೀಲ,ಚನ್ನಬಸಪ್ಪ ಮಟ್ಟಿ ಉಪಸ್ಥಿತರಿದ್ದರು.
Read More »ಪತ್ರಕರ್ತನನ್ನು ಬಂಧಿಸಿದ ಪೊಲೀಸರು: ಪತ್ರಕರ್ತರ ಸಂಘದಿಂದ ಪ್ರತಿಭಟನೆ
ಹುಬ್ಬಳ್ಳಿ: ಹಿರಿಯ ಪತ್ರಕರ್ತ ಮೆಹಬೂಬ್ ಮುನವಳ್ಳಿ ಅವರನ್ನು ವಿಚಾರಣೆ ನೆಪದಲ್ಲಿ ದಾವಣಗೆರೆ ಜಿಲ್ಲಾ ಪೋಲಿಸರು ಕರೆದೊಯ್ದು ಬಂಧನ ಮಾಡಿರುವುದನ್ನು ಖಂಡಿಸಿ ಧಾರವಾಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಮೌನಪ್ರತಿಭಟನೆ ನಡೆಸಿದರು. ಇಲ್ಲಿನ ಲ್ಯಾಮಿಂಗ್ಟನ್ ರಸ್ತೆಯ ಪತ್ರಕರ್ತರ ಭವನದಿಂದ ನೂರಾರು ಪತ್ರಕರ್ತರು ತಹಶಿಲ್ದಾರರ ಕಚೇರಿವರೆಗೆ ಮೌನ ಮೆರವಣಿಗೆ ಹೋಗಿ ರಾಜ್ಯದ ಗೃಹ ಸಚಿವರಿಗೆ ಮನವಿ ಸಲ್ಲಿಸಿದರು. ಇದೇ ವೇಳೆ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯಕಾರಣಿ ಸದಸ್ಯ ಸಂಗಮೇಶ ಮೆಣಸಿನಕಾಯಿ ಮಾತನಾಡಿ, ರಾಜ್ಯದಲ್ಲಿ …
Read More »ಕಲ್ಲು ತೂರಿದವರು ನಿಜವಾದ ಮೀಸಲಾತಿ ಬಗ್ಗೆ ಕಳಕಳಿ ಇದ್ದವರಲ್ಲ-ಶಾಸಕ ಅರವಿಂದ ಬೆಲ್ಲದ್
ಹುಬ್ಬಳ್ಳಿ: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ಮನೆಯ ಮೇಲಿನ ಕಲ್ಲು ತೂರಾಟ ರಾಜಕೀಯ ಪ್ರೇರಿತ ದಾಳಿಯಾಗಿದೆ ಎಂದು ಶಾಸಕ ಅರವಿಂದ ಬೆಲ್ಲದ್ ತಿಳಿಸಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಒಳಮೀಸಲಾತಿ ವಿಚಾರಕ್ಕೆ ಸಂಬಂಧಿಸಿದಂತೆ ಬಂಜಾರ ಸಮೂದಾಯದ ಪ್ರತಿಭಟನೆ ವೇಳೆಯಲ್ಲಿ ಮನೆಯ ಮೇಲೆ ಕಲ್ಲು ತೂರಾಟ ಮಾಡಲಾಗಿದೆ. ಕಲ್ಲು ತೂರಿದವರು ನಿಜವಾದ ಮೀಸಲಾತಿ ಬಗ್ಗೆ ಕಳಕಳಿ ಇದ್ದವರಲ್ಲ. ಒಳಮೀಸಲಾತಿ ಕೊರಚ, ಭೋವಿ – ವಡ್ಡರು ಶೇ.03 ರಷ್ಟು ಮೀಸಲಾತಿ ಕೇಳಿದ್ದರು. ಆದರೆ …
Read More »ದಾಖಲೆ ಇಲ್ಲದ ಸೀರೆಗಳನ್ನು ವಶಕ್ಕೆ ಪಡೆದ ಪೊಲೀಸರು
ಧಾರವಾಡ: ದಾಖಲೆ ಇಲ್ಲದೇ ಸಾಗಾಟ ಮಾಡಲಾಗುತ್ತಿದ್ದ ಅಂದಾಜು 25 ಲಕ್ಷ ರೂಪಾಯಿ ಮೌಲ್ಯದ 12 ಸಾವಿರ ಸೀರೆಗಳನ್ನು ಧಾರವಾಡ ಗ್ರಾಮೀಣ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹುಬ್ಬಳ್ಳಿ, ಧಾರವಾಡ ಬೈಪಾಸ್ನಲ್ಲಿರುವ ಇಟಿಗಟ್ಟಿ ಬಳಿ ಲಾರಿ ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಿಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದರು. ಈ ವೇಳೆ ಲಾರಿ ಚಾಲಕ ಲಾರಿಯನ್ನು ಅಲ್ಲೇ ಬಿಟ್ಟು ಪರಾರಿಯಾಗಿದ್ದ. ಲಾರಿಯನ್ನು ವಶಕ್ಕೆ ಪಡೆದಿದ್ದ ಪೊಲೀಸರು ಅದನ್ನು ಪರಿಶೀಲನೆ ನಡೆಸಿದಾಗ ಅದರಲ್ಲಿ ದಾಖಲೆ …
Read More »ಚುನಾವಣೆ ಘೋಷಣೆಯ ನಂತರ ಬಿಜೆಪಿಯ ಮೊದಲ ಪಟ್ಟಿ ಬಿಡುಗಡೆ -ಮಾಜಿ ಸಿಎಂ ಶೆಟ್ಟರ್
ಹುಬ್ಬಳ್ಳಿ: ಚುನಾವಣೆ ಘೋಷಣೆಯಾದ ನಂತರ ಬಿಜೆಪಿಯ ಮೊದಲ ಪಟ್ಟಿ ಬಿಡುಗಡೆಯಾಗುತ್ತದೆ. ಚುನಾವಣೆಗೂ ಮುನ್ನವೇ ನಮ್ಮಲ್ಲಿ ಟಿಕೆಟ್ ಘೋಷಣೆ ಮಾಡಲ್ಲ. ಪ್ರತಿ ಚುನಾವಣೆಯಲ್ಲಿ ಹಾಲಿ ಶಾಸಕರಿಗೆ ಟಿಕೆಟ್ ಕೊಟ್ಟ ಉದಾಹರಣೆ ಇದೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದರು. ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಈ ಬಾರಿ ಹಾಲಿ ಶಾಸಕರಿಗೆ ಟಿಕೆಟ್ ಕೊಡಲ್ಲ ಅನ್ನೋ ಮಾತು ಯಾಕೆ ಕ್ರಿಯೇಟ್ ಆಗಿದೆ ಗೊತ್ತಿಲ್ಲ. ವಯಸ್ಸು, ಗೆಲ್ಲುವ ಮಾನದಂಡ ಇತ್ಯಾದಿ ಕಾರಣಗಳಿಂದಾಗಿ …
Read More »ಜನತಾ ಪ್ಲಾಟ್ ನ ಖಾಯಂ ಸ್ವಂತ ನಿವಾಸಿಗಳಿಗೆ ಹಕ್ಕುಪತ್ರಗಳನ್ನು ವಿತರಿಸುವ ಬಗ್ಗೆ ತೀರ್ಮಾನ
ಧಾರವಾಡದ ಸೈದಾಪುರ ಜನತಾ ಪ್ಲಾಟ್ ಗಳಿಗೆ ಹಕ್ಕುಪತ್ರ ನೀಡುವ ಕುರಿತು ಇಂದು ಶಾಸಕರಾದ ಶ್ರೀ ಅಮೃತ ದೇಸಾಯಿ ರವರು ಹಾಗೂ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಮಹಾಪೌರರಾದ ಶ್ರೀ ಈರೇಶ ಅಂಚಟಗೇರಿ ನೇತೃತ್ವದಲ್ಲಿ ಸಭೆಯು ಜರುಗಿತು. ಈ ಸಂದರ್ಭದಲ್ಲಿ ಸೈದಾಪುರ ಹಾಗೂ ಜನತಾ ಪ್ಲಾಟ್ ನ ಖಾಯಂ ಸ್ವಂತ ನಿವಾಸಿಗಳಿಗೆ ಹಕ್ಕುಪತ್ರಗಳನ್ನು ವಿತರಿಸುವ ಬಗ್ಗೆ ತೀರ್ಮಾನ ಕೈಗೊಳ್ಳಲಾಯಿತು. ಈ ಸಂದರ್ಭದಲ್ಲಿ ಪಾಲಿಕೆಯ ಅಧಿಕಾರಿಗಳಾದ ಶ್ರೀ ಆರ್.ಎಂ. ಕುಲಕರ್ಣಿ ರವರು, ಶ್ರೀ ಸಬರದ …
Read More »ಸಾಧನಕೆರೆಯ ಅಭಿವೃದ್ಧಿ ಕಾಮಗಾರಿಕೆಗೆ ಚಾಲನೆ ನೀಡಿದ- ಶಾಸಕ ಅಮೃತ ದೇಸಾಯಿ
ಧಾರವಾಡ: ಕ್ಷೇತ್ರದ ಸಮಗ್ರ ಅಭಿವೃದ್ಧಿಯ ದೃಷ್ಟಿಯಿಂದ ಸಾವಿರಾರು ಕೋಟಿ ರೂಪಾಯಿ ಅನುದಾನ ತಂದು, ಉತ್ತಮ ಗುಣಮಟ್ಟದ ರಸ್ತೆ, ಚರಂಡಿ, ಶಾಲೆ ಹಾಗೂ ಸಮುದಾಯದ ಭವನ ಸೇರಿದಂತೆ ಹಲವಾರು ಅಭಿವೃದ್ಧಿ ಕಾಮಗಾರಿಗಳನ್ನು ಮಾಡಲಾಗಿದೆ ಎಂದು ಧಾರವಾಡ ಶಾಸಕರಾದ ಅಮೃತ ದೇಸಾಯಿಯವರು ಹೇಳಿದರು.ಹುಬ್ಬಳ್ಳಿ-ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ 3.75 ಕೋಟಿ ಅನುದಾನದಡಿ ಇಲ್ಲಿನ ವಾರ್ಡ್ ನಂಬರ್ 1ರಲ್ಲಿ ಬರುವ ಸಾಧನಕೆರೆಯ ಅಭಿವೃದ್ಧಿ ಕಾಮಗಾರಿಗೆ ಸೋಮವಾರ ಭೂಮಿ ಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿ ಅವರು …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





