ಧಾರವಾಡ: ಮೀಸಲಾತಿ ಎನ್ನುವುದು ಹುಡುಗಾಟ ವಿಚಾರವಾಗಿದೆ ಎಂಬ ಮಾಜಿ ಸಿಎಂ ಕುಮಾರಸ್ವಾಮಿ ಹೇಳಿಕೆಗೆ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಹಾಲಪ್ಪ ಆಚಾರ್ ಅವರು ತಿರುಗೇಟು ನೀಡಿದ್ದಾರೆ. ಧಾರವಾಡದಲ್ಲಿ ಮಾತನಾಡಿದ ಅವರು, ಸದಾಶಿವ ಆಯೋಗದ ವರದಿ ಸಿದ್ಧವಾಗಿ 25 ವರ್ಷ ಆಗಿತ್ತು. ಈ ವರದಿ ಧೂಳು ಹಿಡಿದಿತ್ತು. ಮೀಸಲಾತಿ ಕೊಡಬಾರದು ಎಂದು ಮೊದಲಿನವರಿಗೆ ಯಾರಾದರೂ ಹೇಳಿದ್ದರಾ? ಆ ವರದಿ ತರಿಸಿಕೊಂಡು ಹಾಗೇ ಇಟ್ಟಿದ್ದರು. ಆದರೆ, ನಮ್ಮ ಸಿಎಂ ಬಹಳ ಧೈರ್ಯದಿಂದ ಅದರ …
Read More »ರಾಜ್ಯ ಕಂಡ ಮುತ್ಸದ್ಧಿ ಹಾಗೂ ಹಿರಿಯ ರಾಜಕಾರಣಿ ಬಿಎಸ್ವೈ – ಸಚಿವ ಜೋಶಿ
ಧಾರವಾಡ: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ಮನೆ ಮೇಲೆ ನಡೆದ ದಾಳಿ ರಾಜಕೀಯ ಪ್ರೇರಿತವೂ ಇರಬಹುದು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು. ಧಾರವಾಡದಲ್ಲಿ ಮಾತನಾಡಿದ ಅವರು, ಯಡಿಯೂರಪ್ಪ ರಾಜ್ಯ ಕಂಡ ಅತ್ಯಂತ ಮುತ್ಸದ್ಧಿ ಹಾಗೂ ಹಿರಿಯ ರಾಜಕಾರಣಿ. ಅವರ ಮನೆ ಮೇಲೆ ಈ ರೀತಿ ಮಾಡುವುದು ಸರಿಯಲ್ಲ. ಅದು ಒಪ್ಪುವಂತದ್ದೂ ಅಲ್ಲ ಎಂದರು. ಯಡಿಯೂರಪ್ಪನವರ ಮನೆ ಮೇಲೆ ನಡೆದ ದಾಳಿಯ ಬಗ್ಗೆ ನನಗೆ ಸಂಪೂರ್ಣ ಮಾಹಿತಿ ಇಲ್ಲ. …
Read More »ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾದ ಪೊಲೀಸರು
ಹುಬ್ಬಳ್ಳಿ ನಗರದ ವಿದ್ಯಾನಗರ ಪೊಲೀಸರು ಭರ್ಜರಿ ಬೇಟೆಯಾಡಿದ್ದು, 07 ಕಳ್ಳತನ ಪ್ರಕರಣಗಳನ್ನು ಭೇದಿಸಿ, ಒಟ್ಟು ನಾಲ್ಕು ಆರೋಪಿ ಹಾಗೂ ಇಬ್ಬರು ಸಂಘರ್ಷಕ್ಕೆ ಒಳಗಾದ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸುಮಾರು ಹತ್ತು ದಿನಗಳ ಅಂತರದಲ್ಲಿ ನಡೆದಿದ್ದ ಕಳ್ಳತನ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿದ್ದ ಉಪ ಪೊಲೀಸ ಆಯುಕ್ತ ಗೋಪಾಲ್ ಬ್ಯಾಕೋಡಿ ಅವರು ವಿಶೇಷ ತನಿಖಾ ತಂಡ ರಚಿಸಿದ್ದರು. ಉತ್ತರ ವಿಭಾಗದ ಎಸಿಪಿ ಬಾಳಪ್ಪ ನಂದಗನ್ವಿ ಇವರ ಮಾರ್ಗದರ್ಶನದಲ್ಲಿ ವಿದ್ಯಾನಗರ ಪೊಲೀಸ್ ಇನ್ಸ್ಪೆಕ್ಟರ್ ಸಂತೋಷ್ …
Read More »ಅಲ್ಪಸಂಖ್ಯಾತರ 4% ಮೀಸಲಾತಿಯನ್ನು ಕಸಿದುಕೊಂಡಿದ್ದಕ್ಕೆ ಅಷ್ಪಕ್ ಕುಮಟಾಕರ್ ಆಗ್ರಹ
ಹುಬ್ಬಳ್ಳಿ: ಕರ್ನಾಟಕ ಸರ್ಕಾರ ಅಲ್ಪಸಂಖ್ಯಾತರ 4% ಮೀಸಲಾತಿಯನ್ನು ಕಸಿದುಕೊಂಡಿದ್ದಕ್ಕೆ ನಾನು ತೀರ್ವ ಕಂಡನೆಯನ್ನು ವ್ಯಕ್ತಪಡಿಸುತ್ತೇನೆ ಎಂದು ಕಾಂಗ್ರೆಸ್ ನೇತಾ ಅಷ್ಪಕ್ ಕುಮಟಾಕರ್ ಹೇಳಿದ್ದಾರೆ. ನಮ್ಮ ಮೀಸಲಾತಿಯನ್ನು ಕಸಿದುಕೊಂಡು ಯಾರಿಗಾದ್ರೂ ಮುಖಕ್ಕೆ ತುಪ್ಪ ಹಚ್ಚುವುದಕ್ಕೆ ಹೋದ್ರೆ ಅದನ್ನು ಯಾರು ಕೂಡ ಸಹಿಸುವುದಿಲ್ಲ. ನಾನು ಹಲವಾರು ಬಾರಿ ಲಿಂಗಾಯತ ಸಮುದಾಯದ ಪ್ರಭಾವಿ ಮುಖಂಡರೊಂದಿಗೆ ಚರ್ಚೆ ಮಾಡಿದ್ದೇನೆ. ಪಂಚಮಸಾಲಿ ರಾಷ್ಟ್ರೀಯ ಘಟಕದ ಅಧ್ಯಕ್ಷರಾದ ವಿಜಯಾನಂದ ಕಶಪ್ ರವರು ನಮ್ಮ ಪರವಾಗಿದ್ದಾರೆ. ನಾವು ಮುಸ್ಲಿಮರು ಅಣ್ಣ …
Read More »ಮುಸ್ಲಿಂರ 4% ಮೀಸಲಾತಿ ಕಸಿದುಕೊಂಡ ಸರ್ಕಾರದ ವಿರುದ್ಧ ಖಂಡನೆ
ಹುಬ್ಬಳ್ಳಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಸರ್ಕಾರ, ಏಕಾಏಕಿ ಮುಸ್ಲಿಂ ಸಮುದಾಯದ ಶೇ.4 ರ ಮೀಸಲಾತಿ ಕಿತ್ತುಕೊಂಡಿರುವುದು ಖಂಡನೀಯ ಎಂದು ಮುಸ್ಲಿಂ ಮೀಸಲಾತಿ ಹೋರಾಟ ಸಮಿತಿ ಅಧ್ಯಕ್ಷ ಮುಸ್ತಫಾ ಕುನ್ನಿಭಾವಿ ಹೇಳಿದರು. ನಗರದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಯಾವ ಆಧಾರದ ಮೇಲೆ ಮೀಸಲಾತಿ ಕಿತ್ತುಕೊಂಡಿದ್ದಾರೆ ಎಂಬುದನ್ನು ಸ್ಪಷ್ಟ ಪಡಿಸಬೇಕು ಎಂದು ಒತ್ತಾಯಿಸಿದರು. ಮೈಸೂರು ಮಹಾರಾಜರು ನೇಮಿಸಿದ ಲೆಸ್ಲಿ ಮಿಲ್ಲರ್ ಆಯೋಗದ ವರದಿಯಿಂದ ಹಿಡಿದು ಡಾ. …
Read More »ನೇರ ನೇಮಕಾತಿಗಾಗಿ ಪೌರ ಕಾರ್ಮಿಕರಿಂದ ಸತ್ಯಾಗ್ರಹ
ಹುಬ್ಬಳ್ಳಿ: ಸರ್ಕಾರದ ಆದೇಶದನ್ವಯ ಪೌರ ಕಾರ್ಮಿಕರಿಗೆ ವಿಶೇಷ ನೇರ ನೇಮಕಾತಿ ಹಾಗೂ ಪಾಲಿಕೆಯಿಂದ ನೇರ ವೇತನವನ್ನು ಪಾವತಿಸಲು ಆಗ್ರಹಿಸಿ ಧಾರವಾಡ ಜಿಲ್ಲಾ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡಗಳ ಪೌರ ಕಾರ್ಮಿಕರು ಮತ್ತು ನೌಕರರ ಸಂಘ ಧಾರವಾಡ ಇವರ ವತಿಯಿಂದ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಎದುರಿಗೆ ಅನಿರ್ದಧಿಷ್ಠ ಅಹೋರಾತ್ರಿ ಧರಣಿ ಸತ್ಯಾಗ್ರಹ ಆಮರಣ ಉಪವಾಸ ಹೋರಾಟ ಹಮ್ಮಿಕೊಂಡಿದ್ದಾರೆ. ನೂರಾರು ಪೌರ ಕಾರ್ಮಿಕರು ಅವಳಿ ನಗರದಲ್ಲಿ ಸ್ವಚ್ಚತಾ ಕಾರ್ಯವನ್ನು ಬದಿಗಿಟ್ಟಿ ಪಾಲಿಕೆ …
Read More »ದೇವೆಗೌಡ್ರ ಹಾಗೂ ಕುಮಾರಸ್ವಾಮಿ ವಿರುದ್ಧ ಫೇಸ್ಬುಕ್ ಖಾತೆಯಲ್ಲಿ ಅವಹೇಳನಕಾರಿ ಕ್ಷಮೆ ಕೇಳಿದ ಪ್ರಶಾಂತ ಸಂಬರ್ಗಿ
ಹುಬ್ಬಳ್ಳಿ: ಬಿಗ್ ಬಾಸ್ ಖ್ಯಾತಿಯ ಕಂಟೆಸ್ಟಂಟ್, ಬಿಜೆಪಿ ಕಾರ್ಯಕರ್ತ ಪ್ರಶಾಂತ ಸಂಬರ್ಗಿ ಮಾಜಿ ಪ್ರಧಾನಿ ದೇವೆಗೌಡ್ರ ಹಾಗೂ ಮಾಜಿ ಸಿಎಂ ಕುಮಾರಸ್ವಾಮಿ ಅವರ ವಿರುದ್ಧ ತಮ್ಮ ಫೇಸ್ಬುಕ್ ಖಾತೆಯಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ್ದರಿಂದ ಜೆಡಿಎಸ್ ರಾಜ್ಯ ವಕ್ತಾರ ಎಸ್.ಎಸ್ ಶಂಕರಣ್ಣ ಪ್ರಶಾಂತ ಸಂಬರ್ಗಿಗೆ ಕರೆ ಮಾಡಿ ತರಾಟೆ ತೆಗೆದುಕೊಂಡಿದ್ದಾರೆ. ಪ್ರಶಾಂತ ಸಂಬರ್ಗಿ ಮಾರ್ಚ್ 25 ರಂದು ದೇವೆಗೌಡ ಕಳ್ಳ ಅನ್ನೂದಕ್ಕೂ ಗೌಡರು ಅನ್ನೊರೆಲ್ಲ ಕಳ್ಳರೇ ಯಾಕಿರ್ತಾರೆ ಅನ್ನೊದಕ್ಕೂ ವ್ಯತ್ಯಾಸ ಇದೆ. …
Read More »ಹಾಡು ಹಾಡಿ ಜನರನ್ನ ರಂಜಿಸಿದ ಸಚಿವ ಮುನೇನಕೊಪ್ಪ
ಹುಬ್ಬಳ್ಳಿ: ಬ್ಯೂಸಿ ಸೆಡ್ಯೂಲ್ನಲ್ಲಿ, ರಿಲ್ಯಾಕ್ಸ್ ಆಗಿ ಹಾಡು ಹಾಡಿ ಜನರನ್ನ ರಂಜಿಸಿದ ಸಚಿವ ಮುನೇನಕೊಪ್ಪ. ಸಕ್ಕರೆ ಸಚಿವ ಶಂಕರ ಪಾಟೀಲ ಮುನೇನಕೊಪ್ಪ, ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಬಂಡಾಯದ ನೆಲಮೊರಬದಲ್ಲಿ ಸಖತ್ ಆಗಿ ಕನ್ನಡ ಗೀತೆಗಳನ್ನು ಹಾಡಿ ಜನರನ್ನ ರಂಜಿಸಿದ್ದಾರೆ. ಮೊರಬ ಗ್ರಾಮದಲ್ಲಿ ಆಯೋಜಿಸಿದ್ದ “ಮೊರಬ ಉತ್ಸವದಲ್ಲಿ” ಡಾ.ರಾಜ್ಕುಮಾರ ನಟಿಸಿದ ನ್ಯಾಯವೇ ದೇವರು ಎಂಬ ಚಲನಚಿತ್ರದ ಆಕಾಶವೇಬೀಳಲಿ ಮೇಲೆ ನಾನೆಂದೂ ನಿಮ್ಮವನು ಎಂಬ ಹಾಡು ಹಾಡಿ ಜನರಲ್ಲಿ ಎಲೆಕ್ಷನ್ ಜೋಶ್ …
Read More »ಕೊನೆಗೂ ತುಪ್ಪರಿಹಳ್ಳದ ಶಾಶ್ವತ ಪರಿಹಾರಕ್ಕೆ ಗ್ರೀನ್ ಸಿಗ್ನಲ್
ಬೆಳಗಾವಿ: ಜಿಲ್ಲೆಯ ಕಿತ್ತೂರ ತಾಲೂಕಿನ ಅವರಾದಿ ಗ್ರಾಮದಿಂದ ಆರಂಭವಾಗುವ ತುಪ್ಪರಿಹಳ್ಳವೂ ನವಲಗುಂದ ಕ್ಷೇತ್ರದಲ್ಲಿ ಬರುತ್ತಿದ್ದ ಹಾಗೇ ಹಲವು ಸಮಸ್ಯೆಗಳನ್ನ ಉಂಟು ಮಾಡುತ್ತಿತ್ತು. ಇದೇ ಕಾರಣದಿಂದ ಹಲವರು ಪ್ರಾಣವನ್ನ ಕಳೆದುಕೊಂಡಿದ್ದಾರೆ. ಜಾನುವಾರುಗಳು ನೀರು ಪಾಲಾಗಿವೆ. ಲಕ್ಷಾಂತರ ರೂಪಾಯಿ ಮೌಲ್ಯದ ಬೆಳೆಯೂ ನಾಶವಾಗುತ್ತ ಬಂದಿದ್ದು, ಸ್ವತಃ ನವಲಗುಂದ ಕ್ಷೇತ್ರದ ಶಾಸಕರೂ ಆಗಿರುವ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಅವರು, ಜನರ ಪ್ರಾಣ ಉಳಿಸಲು ಹಲವು ಬಾರಿ ಹಳ್ಳದ ದಡದಲ್ಲಿಯೇ ರಾತ್ರಿ ಕಳೆಯುವಂತಾಗಿತ್ತು. ಆದರೆ …
Read More »ಜೇನುನೋಣಗಳಿಂದ ಕಚ್ಚಿಸಿಕೊಂಡರೂ ನಾನು ಜೇನು ಸಿಹಿ ಹಂಚುವ ಕೆಲಸ ಮಾಡಿದ್ದೇನೆ- ಸಿಎಂ
ಹುಬ್ಬಳ್ಳಿ: ಜೇನುನೋಣಗಳಿಂದ ಕಚ್ಚಿಸಿಕೊಂಡರೂ ನಾನು ಜೇನು ಸಿಹಿ ಹಂಚುವ ಕೆಲಸ ಮಾಡಿದ್ದೇನೆ. ಆದರೆ, ಪ್ರತಿಪಕ್ಷಗಳು ಮೊಸರಲ್ಲಿ ಕಲ್ಲು ಹುಡುಕೋ ಕೆಲಸ ಮಾಡ್ತಿವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಕಾಂಗ್ರೆಸ್ಗೆ ಟಾಂಗ್ ಕೊಟ್ಟರು. ನಗರದಲ್ಲಿ ಮಾತನಾಡಿದ ಅವರು, ಒಳ ಮೀಸಲಾತಿ ವಿಚಾರ 30 ವರ್ಷಗಳಿಂದ ಇತ್ತು. ಆದರೆ, ಕಾಂಗ್ರೆಸ್ ಮೂಗಿಗೆ ತುಪ್ಪ ಹಚ್ಚಿ ಕೊನೆ ಘಳಿಗೆಯಲ್ಲಿ ಕೈಕೊಟ್ಟಿತು. ನಮಗೆ ಬದ್ಧತೆ ಇದೆ. ಇದರ ಬಗ್ಗೆ ಅಧ್ಯಯನ ಮಾಡಿ, ಸಚಿವ ಸಂಪುಟ ಉಪ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





