ಹುಬ್ಬಳ್ಳಿ- ಧಾರವಾಡ: ಪಶ್ಚಿಮ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಟಿಕೆಟ್ ವಿಚಾರವಾಗಿ ಫೈಟ್ ನಡೆದಿದ್ದು, ಜಿಲ್ಲಾ ಕಮಿಟಿ ಜೊತೆ ಚರ್ಚಿಸದೆ ಮೋಹನ್ ಲಿಂಬಿಕಾಯಿ ಅವರನ್ನು ಕಾಂಗ್ರೆಸ್ಗೆ ಸೇರ್ಪಡೆ ಮಾಡಿಕೊಳ್ಳಲಾಗಿದೆ.ಲಿಂಬಿ ಕಾಯಿ ಕಾಂಗ್ರೆಸ್ ಸೇರ್ಪಡೆ ಕುರಿತು ಮುಂಚೆಯೇ ನಮ್ಮೊಂದಿಗೆ ಮಾತುಕತೆ ನಡೆಸಿಲ್ಲ. ಅವರು ಯಾವುದೇ ಷರತ್ತು ಇಲ್ಲದೆ ಬಂದಿದ್ದಾರೆ ಎಂದು ಹುಬ್ಬಳ್ಳಿ- ಧಾರವಾಡ ಮಹಾನಗರ ಕಾಂಗ್ರೆಸ್ ಘಟಕದ ಅಧ್ಯಕ್ಷ ಅಲ್ತಾಫ್ ಹಳ್ಳೂರ್ ಹೇಳಿದ್ದಾರೆ. ಅರವಿಂದ ಬೆಲ್ಲದ್ರನ್ನು ಸೋಲಿಸಲು ಉತ್ತಮ ಅಭ್ಯರ್ಥಿ ಕೊಡಿ ಎಂದು …
Read More »ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ನಿಶ್ಚಿತ- ಅಲ್ತಾಫ್ ಹಳ್ಳೂರ
ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವರು, ರಾಜ್ಯ ಸಚಿವರಿದ್ದರೂ ಪ್ರಯೋಜನವಾಗಿಲ್ಲ. ಅಭಿವೃದ್ಧಿ ಬದಲು, ಜಾತಿ ಮತ್ತು ಧರ್ಮಾಧಾರಿತ ರಾಜಕಾರಣವೇ ಇವರಿಗೆ ಮುಖ್ಯವಾಗಿದೆ ಎಂದು ಹುಬ್ಬಳ್ಳಿ- ಧಾರವಾಡ ಮಹಾನಗರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಲ್ತಾಫ್ ಹಳ್ಳೂರ ಹೇಳಿದ್ದಾರೆ. ಹಬ್ಬದ ಹೆಸರಿನಲ್ಲಿ ಹಲಾಲ್ ಮಾಂಸ ವಿರೋಧ ಮಾಡುವ ಬಿಜೆಪಿಯವರೇ, ಅದನ್ನು ವಿದೇಶಗಳಿಗೆ ರಫ್ತು ಮಾಡುತ್ತಿದ್ದಾರೆ. ಚುನಾವಣೆಗಾಗಿ ಈದ್ಗಾ ಮೈದಾನದಲ್ಲಿ ಗಣಪತಿ ಪ್ರತಿಷ್ಠಾಪಿಸಿದರು. ದರ್ಗಾ ತೆರವು, ಮೈದಾನದ ಹೆಸರು ಬದಲಾವಣೆಯಂತಹ ಕೆಲಸಗಳಲ್ಲಿ ನಿರತರಾಗಿದ್ದಾರೆ. ಜನರನ್ನು ತಪ್ಪು ದಾರಿಗೆ …
Read More »ಪೂರ್ವದ ಚಹರೆ ಬದಲಿಸಿದ ಪ್ರಸಾದ್ ಅಬ್ಬಯ್ಯ ಕಿರು ಪುಸ್ತಕ ಬಿಡುಗಡೆ
ಹುಬ್ಬಳ್ಳಿ:ಕಾಂಗ್ರೆಸ್ ಟಿಕೆಟ್ ಕನ್ಫರ್ಮ್ ಆಗುತ್ತಿದ್ದಂತೆ ಶಾಸಕ ಪ್ರಸಾದ ಅಬ್ಬಯ್ಯ ಸಾಧನೆಗಳ ಕಿರು ಪುಸ್ತಕ ಬಿಡುಗಡೆ ಮಾಡಿದ್ದಾರೆ. ಹುಬ್ಬಳ್ಳಿ- ಧಾರವಾಡ ಪೂರ್ವ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಪ್ರಸಾದ್ ಅಬ್ಬಯ್ಯ ಅವರ,ಪೂರ್ವದ ಚಹರೆ ಬದಲಿಸಿದ ಪ್ರಸಾದ್ ಅಬ್ಬಯ್ಯ ಅನ್ನೋ ಕಿರು ಪುಸ್ತಕವನ್ನು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಲ್ತಾಫ ಹಳ್ಳೂರ್ರಿಂದ ಪುಸ್ತಕ ಬಿಡುಗಡೆ ಮಾಡಲಾಯಿತು. ಹುಬ್ಬಳ್ಳಿಯ ಕಾಂಗ್ರೆಸ್ ಕಚೇರಿಯಲ್ಲಿ ಪುಸ್ತಕ ಬಿಡುಗಡೆ ಕಾರ್ಯಕ್ರಮ ಎಪ೯ಡಿಸಿದ್ದು,ಕಾರ್ಯಕ್ರಮದಲ್ಲಿ ಮಹಮ್ಮದ್ ಕೂಳೂರು, ಸದಾನಂದ ಡಂಗನವರ, ವಸಂತ ಲದವಾ, …
Read More »ಅದ್ದೂರಿಯಾಗಿ ನಡೆದ ಸಿದ್ಧೇಶ್ವರ ಜಾತ್ರಾ ಮಹೋತ್ಸವ ಹೆಲಿಕ್ಯಾಪ್ಟರ್ ಮೂಲಕ ರಥೋತ್ಸವಕ್ಕೆ ಪುಷ್ಪಾರ್ಚಣೆ ,
ಹುಬ್ಬಳ್ಳಿ ನಗರದ ಐತಿಹಾಸಿಕ ಹಾಗೂ ಹಠಯೋಗಿ ಶ್ರೀ ಸಿದ್ಧೇಶ್ವರ ಮಹಾಸ್ವಾಮಿಗಳ ರಥೋತ್ಸವಕ್ಕೆ ಹೆಲಿಕ್ಯಾಪ್ಟರ್ ದಿಂದ ಪುಷ್ಪಾರ್ಚನೆ ಮಾಡುವ ಅದ್ದೂರಿಯಾಗಿ ಶ್ರೀ ಸಿದ್ಧೇಶ್ವರ ಜಾತ್ರಾ ಮಹೋತ್ಸವ ನಡೆಯಿತು. ಸುಮಾರು ೫೦೦೦ ಅಡಿ ಎತ್ತರದಲ್ಲಿನ ಹೆಲಿಕ್ಯಾಪ್ಟರ್ ಮೂಲಕ ಶ್ರೀ ಸಿದ್ಧೇಶ್ವರ ರಥೋತ್ಸವ ವೇಳೆ ಪುಷ್ಪಾರ್ಚಣೆ ಮಾಡಿದ್ದು ಜನಮನ ಸೆಳೆಯಿತು. ಮೊದಲು ಹೂಗಳಿಂದ ಅಲಂಕರಿಸಿದ್ದ ಪಲ್ಲಕ್ಕಿಯಲ್ಲಿ ಉತ್ಸವ ಮೂರ್ತಿಯನ್ನು ಮೆರವಣಿಗೆಯ ಮುಖಾಂತರ ಕರೆತಂದು ರಥದಲ್ಲಿ ಪ್ರತಿಷ್ಠಾಪಿಸಲಾಗಿತ್ತು. ಮೆರವಣಿಗೆಯುದ್ದಕ್ಕೂ ವೀರಗಾಸೆ ನೃತ್ಯ, ಕಹಳೆ, ಮಂಗಳವಾದ್ಯಗಳು ಮೊಳಗಿದವು. …
Read More »ಕಾಂಗ್ರೆಸ್ ನವರದ್ದು ಗ್ಯಾರಂಟಿ ಕಾರ್ಡ್ ಅಲ್ಲ, ಅದೊಂದು ವಿಜಿಟಿಂಗ್ ಕಾರ್ಡ್: ಸಿಎಂ ಕಿಡಿ..!
ಹುಬ್ಬಳ್ಳಿ: ಬಾಬುರಾವ್ ಚಿಂಚನಸೂರ್ ಕಾಂಗ್ರೆಸ್ ನಿಂದ ಬಂದಿದ್ದರು, ಮರಳಿ ಅಲ್ಲಿಗೇ ಹೋಗ್ತಿದಾರೆ. ಇದರಿಂದ ಬಿಜೆಪಿಗೆ ಯಾವುದೇ ನಷ್ಟವಿಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.ಹುಬ್ಬಳ್ಳಿಯ ತಮ್ಮ ನಿವಾಸದ ಮುಂದೆ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಗುರುಮಠಕಲ್ ಕ್ಷೇತ್ರದಲ್ಲಿ ಈಗಾಗಲೇ ನಮ್ಮ ಪಕ್ಷದ ಸಂಘಟನೆ ಚೆನ್ನಾಗಿದೆ. ಗುರುಮಠಕಲ್ ಕ್ಷೇತ್ರದಲ್ಲಿ ಬಿಜೆಪಿ ಗೆಲ್ಲುತ್ತದೆ. ಮಾರ್ಚ್ 24 ಕ್ಕೆ ರಾಜ್ಯಕ್ಕೆ ಅಮಿತ್ ಶಾ ಬರುತ್ತಾರೆ. ಮಾರ್ಚ್ 25 ಕ್ಕೆ ಪ್ರಧಾನಿ ಮೋದಿ ಬರುತ್ತಾರೆ. ಮಾರ್ಚ್ …
Read More »ಈದ್ಗಾ ಮೈದಾನಕ್ಕೆ ಮರುನಾಮಕರಣ ತಿರಸ್ಕಾರಗೊಳಿಸಿದ ಹೈಕೋರ್ಟ್
ಹುಬ್ಬಳ್ಳಿ: ಈದ್ಗಾ ಮೈದಾನಕ್ಕೆ ರಾಣಿ ಚೆನ್ನಮ್ಮನವರ ಹೆಸರಿಡುವುದನ್ನು ಪ್ರಶ್ನಿಸಿ ಹಾಅಕಿದ್ದ ಪಿಐಎಲ್ ಅರ್ಜಿಯನ್ನು ಹೈ ಕೋರ್ಟ್ ತಿರಸ್ಕಾರಗೊಳಿಸಿದೆ. ವಾಣಿಜ್ಯನಗರಿ ಹುಬ್ಬಳ್ಳಿಯ ಹೃದಯ ಭಾಗದಲ್ಲಿರುವ ಈದ್ಗಾ ಮೈದಾನಕ್ಕೆ ಹುಬ್ಬಳಿ ಧಾರವಾಡ ಮಹಾನಗರ ಪಾಲಿಕೆ ರಾಣಿ ಚೆನ್ನಮ್ಮ ಮೈದಾನ ಎಂಬ ಮರುನಾಮಕರಣಕ್ಕೆ ಮುಂದಾಗಿತ್ತು. ಇದನ್ನು ಪ್ರಶ್ನಿಸಿ ಹುಸೇನ್ ಎಂಬುವರು ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಿದ್ದರು. ಈ ಕುರಿತು ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ಪೀಠ ಅರ್ಜಿಯನ್ನು ವಜಾಗೊಳಿಸಿದೆ. ಪಾಲಿಕೆ ಪರವಾಗಿ ವಾದ ಮಂಡಿಸಿದ …
Read More »ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಗುಡೆನಕಟ್ಟಿ ಗ್ರಾಮದ ಸಮಗ್ರ ಅಭಿವೃದ್ಧಿ-ಶಾಸಕಿ ಶಿವಳ್ಳಿ
ಕುಂದಗೋಳ: ಮುಂಬರುವ ಚುನಾವಣೆ ಯಲ್ಲಿ ನಮ್ಮ ಪಕ್ಷ ಬಹುಮತ ಪಡೆದು ಅಧಿಕಾರಕ್ಕೆ ಬಂದರೆ ಗುಡೆನಕಟ್ಟಿ ಗ್ರಾಮವನ್ನು ಸಮಗ್ರ ಅಭಿವೃದ್ಧಿ ಮಾಡುವದಾಗಿ ಶಾಸಕಿ ಕುಸುಮಾವತಿ ಶಿವಳ್ಳಿ ಯವರು ಹೇಳಿದರು.ಅವರು ತಾಲ್ಲೂಕಿನ ಗುಡೆನಕಟ್ಟಿ ಗ್ರಾಮದಲ್ಲಿ 80 ಲಕ್ಷ ರೂ ಗಳ ವಿವಿಧ ಕಾಮಗಾರಿ ಹಾಗೂ ಗುಡೆನಕಟ್ಟಿ ಅಲ್ಲಾಪೂರ ರಸ್ತೆಗೆ ಅಭಿವೃದ್ಧಿ ಕಾರ್ಯಕ್ಕೆ ಬಿಡುಗಡೆ ಯಾದ 50 ಲಕ್ಷ ರೂ ಗಳ ಅನುದಾನದ ಗುದ್ದಲಿ ಪೂಜೆ ನೇರವೆರಿಸಿ ಮಾತನಾಡಿದರು. ಇದಕ್ಕೂ ಮೊದಲು ಮಾರುತಿ ದೇವಸ್ಥಾನ …
Read More »ರಾಮಲಿಂಗ ಕಾಮದೇವರ ಮರುಪ್ರತಿಷ್ಠಾಪನೆ
ನವಲಗುಂದ : ಹೋಳಿ ಹುಣ್ಣಿಮೆಯಲ್ಲಿ ದಹನವಾದ ಶ್ರೀರಾಮಲಿಂಗ ಕಾಮದೇವರು ಯುಗಾದಿಯ ದಿನ ಈ ಪಟ್ಟಣದಲ್ಲಿ ಮರುಜನ್ಮ ಪಡೆಯಲಿದ್ದಾನೆ. ಬಾಲ ಕಾಮಣ್ಣ ಕುಳಿತ ಭಂಗಿಯಲ್ಲಿ ಯುಗಾದಿ ಪಾಡ್ಯದ ದಿನದಂದು ಮರುಪ್ರತಿಷ್ಠಾಪನೆ ಮಾಡಿ ಪೂಜೆ ಸಲ್ಲಿಸಲಾಗುತ್ತದೆ. ಪಟ್ಟಣದಲ್ಲಿ ಹಲವಾರು ದಶಕಗಳಿಂದ ನಡೆದುಕೊಂಡು ಬಂದಿರುವ ಈ ಕಾರ್ಯದಲ್ಲಿ ಭಕ್ತರು ಭಾಗಿಯಾಗುತ್ತಾರೆ. ಪೂಜೆ ಸಲ್ಲಿಸುತ್ತಾರೆ. ಬಾಲ ಕಾಮಣ್ಣನ ಮೂರ್ತಿಯನ್ನು ಕಂಡು ಸಂಭ್ರಮಿಸುತ್ತಾರೆ. ಇನ್ನೂ ಶ್ರೀರಾಮಲಿಂಗ ಕಾಮದೇವರನ್ನು ನಾಳೆ ಮಾರ್ಚ 22 ರ ಬುಧವಾರ ಬೆಳಿಗ್ಗೆ 6 …
Read More »ಕುಡಿಯುವ ನೀರಿಗಾಗಿ ಪರದಾಟ, ಬೀದಿಗಳಿದು ಪ್ರತಿಭಟನೆ
ಧಾರವಾಡ: ನಗರದ ಕೇಲಗೇರಿ ಪ್ರದೇಶದಲ್ಲಿ ಕುಡಿಯುವ ನೀರು ಪೂರೈಕೆಗೆ ಆಗ್ರಹಿಸಿ ತಡರಾತ್ರಿ ರಸ್ತೆ ಸಂಚಾರ ಸ್ಥಗಿತಗೊಳಿಸಿ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದರು. ಈ ಮೊದಲು ವಾರಕ್ಕೊಮ್ಮೆ ಬರುತ್ತಿದ್ದ ನೀರು ಈಗ ೧೬ ದಿನಗಳು ಒಂದೊಂದು ಕಡೆ ತಿಂಗಳಿಗೊಮ್ಮೆ ಬರುವಂತಾಗಿದೆ. ಸಮಸ್ಯೆಯ ಗಂಭೀರತೆ ಅರಿತು ಅದನ್ನು ನಿವಾರಿಸಬೇಕಾದ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಅಧಿಕಾರಿಗಳು ಹಾಗೂ ರಾಜ್ಯ ಸರಕಾರ ಕಣ್ಣುಮುಚ್ಚಿ ಕುಳಿತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಸಮಯಕ್ಕೆ ಸರಿಯಾಗಿ ನೀರು ಸರಬರಾಜು ಆಗುವಂತೆ …
Read More »ಆಮ್ ಆದ್ಮ ಅಭ್ಯರ್ಥಿ ಪಟ್ಟಿ ಬಿಡುಗಡೆ
ಹುಬ್ಬಳ್ಳಿ: ಮುಂದಿನ ವಿಧಾನಸಭಾ ಚುನಾವಣೆಗೆ ಆಮ್ ಆತ್ಮ ಪಕ್ಷದಿಂದ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದ್ದು, ಧಾರವಾಡ ಜಿಲ್ಲೆಯ ಮೂರು ಕ್ಷೇತ್ರಕ್ಕೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದೆ ಎಂದು ಎಎಪಿ ಪಕ್ಷದ ಮುಖಂಡ ಅನಂತಕುಮಾರ್ ಬುಗಡಿ ಹೇಳಿದರು. ನಗರದಲ್ಲಿಂದು ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ಕ್ಷೇತ್ರಕ್ಕೆ ವಿಕಾಸ ಸೊಪ್ಪಿನ, ಹುಬ್ಬಳ್ಳಿ ಧಾರವಾಡ ಪೂರ್ವ ಕ್ಷೇತ್ರಕ್ಕೆ ಬಸವರಾಜ ತೆರದಾಳ, ಕಲಘಟಗಿ ಕ್ಷೇತ್ರಕ್ಕೆ ಮಂಜುನಾಥ ಜಕ್ಕಣ್ಣನವರ ಅವರನ್ನು ಆಯ್ಕೆ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





