Breaking News

BigTv News

ಡಿಮಾನ್ಸ್‌ನಲ್ಲಿ ಸಾವಿಗೀಡಾದ ವಿಚಾರಣಾಧೀನ ಕೈದಿ

ಧಾರವಾಡ: ಹಾವೇರಿ ಜಿಲ್ಲೆ ಹಿರೇಕೆರೂರು ತಾಲೂಕಿನ ಇಂಗಳಗುಂದಿ ಗ್ರಾಮದ ವಿಚಾರಣಾಧೀನ ಕೈದಿ ವಸಂತ ತಂಬಾಕದ (40) ಎಂಬಾತ ಧಾರವಾಡದ ಡಿಮಾನ್ಸ್‌ನಲ್ಲಿ ಸಾವಿಗೀಡಾಗಿದ್ದಾನೆ. ಸುಮಾರು 17 ಕಳ್ಳತನ ಪ್ರಕರಣದಡಿ ವಸಂತನನ್ನು ಯಲ್ಲಾಪುರ ಠಾಣೆ ಪೊಲೀಸರು ಬಂಧಿಸಿ, ಹಳಿಯಾಳ ಕಾರಾಗೃಹದಲ್ಲಿಟ್ಟಿದ್ದರು. ಎಲ್ಲಾ ಪ್ರಕರಣಗಳಲ್ಲೂ ಜಾಮೀನು ಪಡೆದುಕೊಂಡಿದ್ದ ವಸಂತನನ್ನು ಪೊಲೀಸರು ಕೇವಲ ಒಂದು ಪ್ರಕರಣದಡಿ ಬಂಧಿಸಿದ್ದರು. ಮಾ.6 ರಂದು ಕೈದಿ ವಸಂತನನ್ನು ಪೊಲೀಸರು ಚಿಕಿತ್ಸೆಗೆಂದು ಧಾರವಾಡದ ಡಿಮಾನ್ಸ್ಗೆ ಕರೆದುಕೊಂಡು ಬಂದಿದ್ದರು. ಆದರೆ,ಇದೀಗ ವಸಂತ ಆಸ್ಪತ್ರೆಯಲ್ಲೇ …

Read More »

ಜ್ಯುವೇಲರಿ ಪ್ರದರ್ಶನ ಮತ್ತು ಮಹಿಳೆಯರಿಗೂ ಇಷ್ಟವಾಗುವಂತಹ.

ಹುಬ್ಬಳ್ಳಿ: ಓರ್ರಾ‌ ಫೈನ್ ಜ್ಯುವೇಲರಿ ವತಿಯಿಂದ ನಗರದ ಕೊಪ್ಪಿಕರ ರಸ್ತೆಯಲ್ಲಿರುವ ಮೆಟ್ರೋಪಾಲಿಸ್ ಹೊಟೇಲ್ ನಲ್ಲಿ ಆಯೋಜಿಸಲಾಗಿದ್ದ ಜ್ಯುವೇಲರಿ ಪ್ರದರ್ಶನ ಹಾಗೂ ಮಾರಾಟ ಮೇಳ ಉದ್ಘಾಟನೆಯನ್ನು ಫ್ಯಾಶನ್ ಡಿಸೈನರ್ ಫಿರಡೋಸ್ ಹನ್ಸಿ ಹಾಗೂ ಕಿಮ್ಸ್ ಆಸ್ಪತ್ರೆಯ ಸಹಾಯಕ ಪ್ರಾಧ್ಯಾಪಕಿ ಡಾ. ವೀಣಾ ಕಾರಟಗಿ ನೆರವೇರಿಸಿದರು. ಈ ವೇಳೆ ಮಾತನಾಡಿದ ಅವರು, ಓರ್ರಾ ಫೈನ್ ಜ್ಯುವೇಲರಿ ಅವರು ಹುಬ್ಬಳ್ಳಿಯಲ್ಲಿ ಆಕರ್ಷಕ ಆಭರಣಗಳ ಪ್ರದರ್ಶನ ಹಾಗೂ ಮಾರಾಟ ಮೇಳ ಹಮ್ಮಿಕೊಂಡಿದ್ದು ಖುಷಿಯ ಸಂಗತಿಯಾಗಿದೆ. ವೈವಿಧ್ಯಮಯ …

Read More »

ಹುಬ್ಬಳ್ಳಿಯಲ್ಲಿ ಅಪ್ಪು ಹುಟ್ಟು ಹಬ್ಬ ಆಚರಣೆ :ಪುನೀತ್ ಪುತ್ಥಳಿ ನಿರ್ಮಿಸಲು ಆಗ್ರಹ

ಹುಬ್ಬಳ್ಳಿ: ಇಂದು ಕರ್ನಾಟಕದ ಯುವ ರತ್ನ, ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅವರ ಹುಟ್ಟು ಹಬ್ಬದ ಅಂಗವಾಗಿ ಹುಬ್ಬಳ್ಳಿಯ ನಗರದ ಚನ್ನಮ್ಮ ಸರ್ಕಲ್ ಬಳಿ ಆಟೋ ಚಾಲಕರು ಬೃಹತ್ ಕೇಕ್ ಕತ್ತರಿಸಿ ಆಚರಣೆ ಮಾಡಿದರು. ಉತ್ತರ ಕರ್ನಾಟಕದ ಆಟೋ ಚಾಲಕರ ಸಂಘ ಅಪ್ಪು ಹುಟ್ಟು ಹಬ್ಬ ಆಚರಣೆ ಮಾಡಿ,ಆಟೋದಲ್ಲಿ ಪುನೀತ್ ರಾಜ್‍ಕುಮಾರ್ ಅವರ ಭಾವಚಿತ್ರದ ಕಟೌಟ್ ಹಾಕಿ, ಚನ್ನಮ್ಮ ಸರ್ಕಲ್ ನಿಂದ ಪಾಲಿಕೆ ವರೆಗೆ ಮೆರವಣಿಗೆ ಮಾಡಿದರು. ಹುಬ್ಬಳ್ಳಿಯಲ್ಲಿ ಪುನೀತ್ …

Read More »

ಹೊಂದಾಣಿಕೆಯಾಗದ ರಕ್ತದ ಗುಂಪಿನ ಕಿಡ್ನಿ ಕಸಿ ಯಶಸ್ವಿ

ಹುಬ್ಬಳ್ಳಿ:ಕಿಮ್ಸ್ ನ ನಿರ್ದೇಶಕರಾದ ಡಾ.ರಾಮಲಿಂಗಪ್ಪ ಅಂತರಥಾನಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ್ದು,ಈಗಾಗಲೇ ಬೇರೆ ರಾಜ್ಯ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಹೊಂದಾಣಿಕೆಯಾಗದ ರಕ್ತದ ಗುಂಪಿನ ಕಿಡ್ನಿ‌ ಕಸಿ ಮಾಡಲಾಗುತ್ತಿದೆ. ಆದರೆ ಕರ್ನಾಟಕದಲ್ಲಿ ಮೊದಲ ಬಾರಿ ಸರ್ಕಾರಿ ಆಸ್ಪತ್ರೆಯಲ್ಲಿ ಈ ತರಹದ ಕಿಡ್ನಿ ಕಸಿಯ ಶಸ್ತ್ರಚಿಕಿತ್ಸೆಯನ್ನು ಕೈಗೊಳ್ಳಲಾಗಿತ್ತು .ಅದು ಸಂಪೂರ್ಣವಾಗಿ ಯಶಸ್ವಿಯಾಗಿರುತ್ತದೆ ಎಂದು ಹೇಳಿದರು. ನಿರಂತರ 3 ಗಂಟೆಗಳ ಕಾಲ ಶಸ್ತ್ರ ಚಿಕಿತ್ಸೆಯನ್ನು ನಡೆಸಲಾಗಿರುತ್ತದೆ. ಈಗ ರೋಗಿಯು ಆರೋಗ್ಯವಾಗಿದ್ದು, ಶಸ್ತ್ರ ಚಿಕಿತ್ಸೆಯಾದ 42 ಗಂಟೆಗಳಲ್ಲಿ ಸಾಮಾನ್ಯ …

Read More »

ಅಕ್ರಮ ಪಡಿತರ ಅಕ್ಕಿ ಪತ್ತೆ ಐವರ ಬಂಧನ

ಹುಬ್ಬಳ್ಳಿ: ಸಿಸಿಬಿ ಘಟಕದಿಂದ ಅಕ್ರಮವಾಗಿ ಸಂಗ್ರಹಿಸಿದ ಲಕ್ಷಾಂತರ ರೂಪಾಯಿ ಮೌಲ್ಯದ ರೇಷನ್ ಅಕ್ಕಿ ಜಪ್ತಿ ಮಾಡಿ ಐವರನ್ನು ಬಂಧಿಸಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಹುಬ್ಬಳ್ಳಿ ಅಮರಗೋಳ ಎಪಿಎಂಸಿ ಯಾರ್ಡದಲ್ಲಿರುವ ದಾಸ್ತಾನು ಮಳಿಗೆ ಮೇಲೆ ದಾಳಿ ಮಾಡಿ ಸುಮಾರು 450 ಚೀಲಗಳಲ್ಲಿ ಸಂಗ್ರಹಿಸಿದ್ದ (ಪ್ರತಿ ಚೀಲ 50 ಕೆ.ಜಿ ತೂಕ) ಅಕ್ಕಿ (5,00,000/- ರೂ) ಹಾಗೂ ನಾಲ್ಕು ವಾಹನಗಳ ಸೇರಿ ಒಂಬತ್ತು ಲಕ್ಷ ಮೌಲ್ಯದ ಅಕ್ಕಿ ಹಾಗೂ ನಾಲ್ಕು ವಾಹನ ಜಪ್ತಿ …

Read More »

ಐಐಟಿ ಉದ್ಘಾಟನಾ ಸಮಾರಂಭದಲ್ಲಿ ಸಿಎಂ

ಐಐಟಿ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತನಾಡಿದ್ದು, ರಾಜಕಾರಣಿಗಳ ಕಣ್ಣು ಮುಂದಿನ ಚುನಾವಣೆಗಳ ಮೇಲಿದ್ದರೆ, ಮುತ್ಸದ್ಧಿಯ ಕಣ್ಣು ಮುಂದಿನ ಪೀಳಿಗೆಯ ಭವಿಷ್ಯದ ಮೇಲಿರುತ್ತದೆ. ಪ್ರಧಾನಿ ನರೇಂದ್ರ ಮೋದಿ ಅವರು ಅಂತಹ ಮುತ್ಸದ್ಧಿತನ ಹೊಂದಿರುವ ನೇತಾರ ತಾಂತ್ರಿಕವಾಗಿ ದೇಶವನ್ನು ಸಶಕ್ತಗೊಳಿಸಲು ಧಾರವಾಡ ಐಐಟಿ ಸ್ಥಾಪಿಸಿದ್ದಾರೆ ಎಂದರು. ಹೊಸಪೇಟೆ -ಹುಬ್ಬಳ್ಳಿ- ತಿನೈಘಾಟ್ ರೈಲ್ವೇ ಮಾರ್ಗದ ವಿದ್ಯುದ್ದೀಕರಣ ಸೇರಿದಂತೆ ಅನೇಕ ಸುಧಾರಣೆಗಳನ್ನು ತಂದಿದ್ದಾರೆ. ಪ್ರಸಕ್ತ ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕದ ರೈಲ್ವೇ ಸುಧಾರಣೆಗೆ 7651 …

Read More »

ಐಐಟಿ ಉದ್ಘಾಟಿಸಿ ಮಾತನಾಡಿದ ಪ್ರಧಾನಿ ಮೋದಿ

ಧಾರವಾಡ: ಉತ್ತಮ ಶಿಕ್ಷಣವು ಪ್ರತಿಯೊಬ್ಬರಿಗೆ ದೊರಕಬೇಕಿದೆ. ಉತ್ತಮ ಶಿಕ್ಷಣ ಸಂಸ್ಥೆ ಆರಂಭಿಸಿದಷ್ಟು ಉತ್ತಮ ಶಿಕ್ಷಣ ದೊರಕುವುದು ಸಾಧ್ಯವಾಗಲಿದೆ. ಆದ್ದರಿಂದ ಉತ್ತಮ ಶಿಕ್ಷಣ ಸಂಸ್ಥೆ ಸ್ಥಾಪನೆಗೆ ಸರಕಾರ ಆದ್ಯತೆ ನೀಡಿದೆ. ದೇಶದಲ್ಲಿ ಕಳೆದ 9 ವರ್ಷಗಳಿಂದ ಆಧುನೀಕರಣಕ್ಕೆ ಒತ್ತು ನೀಡಲಾಗಿದೆ. ಗ್ರಾಮೀಣ ರಸ್ತೆ ಮಾತ್ರವಲ್ಲದೆ ರಾಷ್ಟ್ರೀಯ ಹೆದ್ದಾರಿಗಳ ಅಭಿವೃದ್ಧಿ, ರೈಲು ಮಾರ್ಗಗಳ ವಿಸ್ತರಣೆ ಹಾಗೂ ವಿಮಾನ ನಿಲ್ದಾಣಗಳನ್ನು ಅಭಿವೃದ್ಧಿಪಡಿಸಲಾಗಿದೆ .ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದರು. ಇಲ್ಲಿನ ಚಿಕ್ಕಮಲ್ಲಿಗವಾಡದಲ್ಲಿ ನಿರ್ಮಾಣವಾಗಿರುವ ಭಾರತೀಯ …

Read More »

ವಿಶ್ವದರ್ಜೆಯ ಪ್ಲಾಟ್ ಫಾರಂ ಉದ್ಘಾಟಿಸಿದ ಪ್ರಧಾನಿ ಮೋದಿ

ಧಾರವಾಡ: ವಿಶ್ವದರ್ಜೆಯ ಪ್ಲಾಟ್ ಫಾರಂ ಆಗಿ ಹೊರ ಹೊಮ್ಮಿರುವ ನೈಋತ್ಯ ರೈಲ್ವೆ ವಲಯದ ಹುಬ್ಬಳ್ಳಿಯ ಶ್ರೀ ಸಿದ್ಧಾರೂಢ ಸ್ವಾಮಿ ರೈಲ್ವೆ ಪ್ಲಾಟ್ ಫಾರಂ ಅನ್ನು ಅಧಿಕೃತವಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಉದ್ಘಾಟನೆ ಮಾಡಿದರು. ಪ್ರಧಾನಿ ನರೇಂದ್ರ ಮೋದಿ ಅವರು ಧಾರವಾಡದ ಐಐಟಿ ಲೋಕಾರ್ಪಣೆಗೆ ಆಗಮಿಸಿದ ಬೆನ್ನಲ್ಲೇ ವರ್ಚುವಲ್ ಮೂಲಕ ಹುಬ್ಬಳ್ಳಿಯಲ್ಲಿರುವ ವಿಶ್ವದ ಅತಿ ಉದ್ದದ ರೈಲ್ವೆ ಪ್ಲಾಟ್‌ಫಾರ್ಮ್‌ನ್ನು ಅಧಿಕೃತವಾಗಿ ಲೋಕಾರ್ಪಣೆಗೊಳಿಸಿದ್ದಾರೆ. ಶ್ರೀ ಸಿದ್ಧಾರೂಢ ಸ್ವಾಮಿ ಹುಬ್ಬಳ್ಳಿ ರೈಲು ನಿಲ್ದಾಣದಲ್ಲಿ ಇದಕ್ಕೂ …

Read More »

ವಾಣಿಜ್ಯ ನಗರಿ ಏರ್ಪೋರ್ಟ್ ನಲ್ಲಿ ನಮೋಗೆ ಭರ್ಜರಿ ಸ್ವಾಗತ

ಧಾರವಾಡ: ಧಾರವಾಡದ ಭಾರತೀಯ ತಂತ್ರಜ್ಞಾನ ಸಂಸ್ಥೆಯ (ಐಐಟಿ) ಕ್ಯಾಂಪಸ್, ಜಲಜೀವನ ಮಿಷನ್ ಯೋಜನೆಗ, ವಿವೇಕ ಯೋಜನೆ, ಸ್ಮಾರ್ಟ್ ಸಿಟಿ ಹಾಗೂ ಇನ್ನಿತರ ಯೋಜನೆಯ ಶಂಕು ಸ್ಥಾಪನೆಗಾಗಿ ಬಂದ ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದರು.

Read More »

ಮೋದಿ ಕಟೌಟ್ ಗಾಗಿ ಮುಗ್ಗಿಬಿದ್ದ ಜನ

ಧಾರವಾಡ: ನಮ್ಮ ಜನರಿಗೆ ಮೋದಿಯವರ ಮೇಲಿನ ಅಭಿಮಾನವೋ ಅಥವಾ ಕಟೌಟ್ ಮೇಲಿನ ಪ್ರೀತಿಯೋ ಗೊತ್ತಿಲ್ಲ.ಯಾವುದೇ ಸಭೆ ಸಮಾರಂಭಕ್ಕೆ ಹೋದರೂ ಕಟೌಟ್ ಬ್ಯಾನರ್ ಗಳಿಗೆ ಮುಗಿ ಬಿಳುವುದು ಸರ್ವೇ ಸಾಮಾನ್ಯವಾಗಿದೆ. ಧಾರವಾಡದ ಐಐಟಿ ಮುಂದೆ ಜನರು ಮೋದಿ ಕಟೌಟ್ ಗೆ ಮುಗಿಬಿದ್ದಿದ್ದಾರೆ. ಧಾರವಾಡ ಐಐಟಿ ಬಳಿಯ ಮೋದಿ ಕಟೌಟ್ ತಂದಿರೋ ಬಿಜೆಪಿ ಕಾರ್ಯಕರ್ತರು ಕೆಳಗೆ ಇಳಿಸುತ್ತಿದ್ದಂತೆಯೇ ಜನರು ಮುಗಿಬಿದ್ದಿದ್ದಾರೆ. ಕಟೌಟ್ ನೋಡುತ್ತಿದ್ದಂತೆಯೇ ಜನರಿಂದ ಜನರಿಂದ ನೂಕುನುಗ್ಗಲಾಗಿದ್ದಾರೆ.ಇನ್ನೂ ಐಐಟಿ ಮುಂಭಾಗದ ಬೃಹತ್ ವೇದಿಕೆ …

Read More »