ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ ಅವರು ಮಾಜಿ ಸಂಸದ ಧೃವನಾರಾಯಣ್ ಅವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವದೊಂದಿದೆ ನೆರವೇರಿಸಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದರು. ಚಿಂತನೆಯಲ್ಲಿ ಸಾಮ್ಯ ಧೃವ ನಾರಾಯಣ್ ಅವರು ನನ್ನ ಆತ್ಮೀಯ ಸ್ನೇಹಿತರಾಗಿದ್ದರು. ವಿರೋಧ ಪಕ್ಷದಲ್ಲಿದ್ದರೂ ಕೂಡ ರಾಜ್ಯದ ಅಭಿವೃದ್ಧಿಯಲ್ಲಿ ಸಾಕಷ್ಟು ಬಾರಿ ಮುಕ್ತವಾಗಿ ಚರ್ಚೆ ಮಾಡಿದ್ದೆವು. ಅವರ ಚಿಂತನೆ ಮತ್ತು ನಮ್ಮ ಚಿಂತನೆಯಲ್ಲಿ ಸಾಮ್ಯವಿತ್ತು. ಎರಡು ಬಾರಿ ಶಾಸಕರಾಗಿ ಹಾಗೂ ಸಂಸದರಾಗಿದ್ದ ಅವರು ಈ ರಾಜ್ಯದ …
Read More »ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ ವಿಧಿವಶ
ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ ಹೃದಯಾಘಾತದಿಂದ ವಿಧಿವಶರಾಗಿದ್ದು ವಿಧಾನ ಸಭಾ ಚುನಾವಣೆ ಆರಂಭವಾಗುವ ಹೊತ್ತಲ್ಲೇ ಕಾಂಗ್ರೆಸ್ ಗೆ ಆಘಾತವಾಗಿದೆ. ಧ್ರುವನಾರಾಯಣ ಅವರಿಗೆ ಇದ್ದಕ್ಕಿದ್ದಂತೆ ರಕ್ತವಾಂತಿ ಆರಂಭವಾದ ಕಾರಣ ತೀವ್ರ ರಕ್ತಸ್ರಾವದಿಂದ ಕೋಮಾಸ್ಥಿತಿ ತಲುಪಿದ್ದರು ಎನ್ನಲಾಗಿದೆ. ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಮೈಸೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೂ ಧ್ರುವನಾರಾಯಣ ಅವರು ತೀವ್ರ ರಕ್ತಸ್ರಾವದಿಂದ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ ಎಂದು ಅವರಿಗೆ ಚಿಕಿತ್ಸೆ ನೀಡಿದ್ದ ಡಾ.ಮಂಜುನಾಥ್ ತಿಳಿಸಿದ್ದಾರೆ. ಧ್ರುವನಾರಾಯಣ ಅವರಿಗೆ ಯಾವುದೇ ಆರೋಗ್ಯ ಸಮಸ್ಯೆ ಇರಲಿಲ್ಲ. …
Read More »ಹುಬ್ಬಳ್ಳಿಯಲ್ಲಿ ಮೋದಿ ಅವರಿಂದ ವಿಶ್ವದ ಅತಿ ಉದ್ದದ ರೈಲ್ವೆ ಫ್ಲಾಟ್ ಫಾರ್ಮ್ ಉದ್ಘಾಟನೆ
ಹುಬ್ಬಳ್ಳಿ: ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ ರಾಜ್ಯಕ್ಕೆ ಆಗಮಿಸಲಿದ್ದು, ಹುಬ್ಬಳ್ಳಿಯಲ್ಲಿ ಶ್ರೀ ಸಿದ್ದಾರೂಢ ಸ್ವಾಮಿ ರೈಲು ನಿಲ್ದಾಣದಲ್ಲಿ ಅಭಿವೃದ್ಧಿಪಡಿಸಿದ ವಿಶ್ವದ ಅತಿ ಉದ್ದದ ಪ್ಲಾಟ್ಫಾರ್ಮ್ನ ಉದ್ಘಾಟನೆಯನ್ನು ಮೋದಿಯವರೇ ಮಾಡಲಿದ್ದಾರೆ ಎಂದು ನೈಋತ್ಯ ರೈಲ್ವೆ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಅನೀಶ್ ಹೆಗ್ಡೆ ಸ್ಪಷ್ಟಪಡಿಸಿದ್ದಾರೆ. ಪ್ರಧಾನಿ ಮೋದಿ ಭೇಟಿ ಹಿನ್ನೆಲೆ ಎಲ್ಲೆಡೆ ಪೊಲೀಸ್ ಕಡಕ್ ಬಂದೋಬಸ್ತ್.
Read More »ರೈತರಿಗೆ ಆರ್ಥಿಕ ನೆರವು : ಬಿತ್ತನೆ ಭೀಜಕ್ಕೆ 10 ಸಾವಿರ ರೂ-ಸಿಎಂ
ಹಾವೇರಿ: ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಕೇಂದ್ರ ಹಾಗೂ ರಾಜ್ಯ ಪುರಸ್ಕೃತ ಯೋಜನೆಗಳ ಫಲಾನುಭವಿಗಳ ಸಮಾವೇಶದಲ್ಲಿ, ಸಮಾವೇಶ ಉದ್ಘಾಟಿಸಿ ಮಾತನಾಡಿದ ಸಿಎಂ ಬೊಮ್ಮಾಯಿ ಅವರು ಉತ್ತರ ಕರ್ನಾಟಕದ ಅಭಿವೃದ್ಧಿಗಾಗಿ ಅಭಿವೃದ್ಧಿ ಮಂಡಳಿ ಸ್ಥಾಪನೆ ಮಾಡಲಾಗುವುದು ಎಂದು ಘೋಷಣೆ ಮಾಡಿದ್ದಾರೆ. ಕಿತ್ತೂರು ಕರ್ನಾಟಕ ಭಾಗದ ಸಮಗ್ರ ಅಭಿವೃದ್ಧಿಗಾಗಿ ಉತ್ತರ ಕರ್ನಾಟಕ ಅಭಿವೃದ್ಧಿ ನಿಗಮದ ಮೂಲಕ ಮೆಗಾ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುವುದು ಎಂದು ತಿಳಿಸಿದ್ದಾರೆ. ಇನ್ನು ರೈತರಿಗೆ ಆರ್ಥಿಕ ನೆರವು ನೀಡಲು ಮುಂಗಾರು ಹಂಗಾಮಿನಲ್ಲಿ ಬಿತ್ತನೆ …
Read More »ಸಕ್ಕರೆ ನಾಡು ಮಂಡ್ಯ ಜಿಲ್ಲೆಗೆ ಮೋದಿ ಆಗಮನ
ಮಾರ್ಚ್ 12ರಂದು ಮಂಡ್ಯ ಜಿಲ್ಲೆಗೆ ಪ್ರಧಾನಮಂತ್ರಿಗಳು ಆಗಮಿಸಲಿದ್ದಾರೆ.ಮಧ್ಯಾಹ್ನ 12 ಗಂಟೆಗೆ ದಶಪಥ ರಸ್ತೆಯಾದ ಬೆಂಗಳೂರು- ಮೈಸೂರು ಎಕ್ಸಪ್ರೆಸ್ ವೇ ಅನ್ನು ಉದ್ಘಾಟಿಸಲಿದ್ದಾರೆ. ಬಳಿಕ ಮಂಡ್ಯ ಜಿಲ್ಲೆ ಮದ್ದೂರು ಸಮೀಪದಲ್ಲಿ ಹಮ್ಮಿಕೊಂಡಿರುವ ಬೃಹತ್ ಸಮಾವೇಶದಲ್ಲಿ ಪಾಲ್ಗೊಂಡು ರಾಜ್ಯದ ಜನರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಮೋದಿ ಆಗಮನದ ಹಿನ್ನಲೆಯಲ್ಲಿ ಸಕ್ಕರೆ ನಾಡು ಮಂಡ್ಯ ಕೇಸರಿಮಯವಾಗಿದ್ದು, ಮಂಡ್ಯ ನಗರದಲ್ಲಿ ಮೋದಿಯವರು ರೋಡ್ ಶೋ ನಡೆಸಿದ್ದಾರೆ.
Read More »ಆಟ್ಟಿಟ್ಯುಡ್ ವುಮೆನ್ ಫೌಂಡೇಶನ್ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ
ಆಟ್ಟಿಟ್ಯುಡ್ ವುಮೆನ್ ಫೌಂಡೇಶನ್ (ರಿ) ವತಿಯಿಂದ ಹಳೆ ಹುಬ್ಬಳ್ಳಿಯ ಹೆಗ್ಗೇರಿಯಲ್ಲಿರುವ ಮಂಜುನಾಥ ಪ್ರೌಢ ಶಾಲೆಯಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ಜರುಗಿತು. ಕಾರ್ಯಕ್ರಮಕ್ಕೆ ಅತಿಥಿಗಳಾಗಿ ಆಗಮಿಸಿದ ಬಿ.ಜೆ.ಪಿ. ರಾಜ್ಯ ಪ್ರಕೋಷ್ಟಗಳ ಸಹಸಂಯೋಜಕರಾದ ಶ್ರೀ ಜಯತೀರ್ಥ ಕಟ್ಟಿಯವರು ಮಾತನಾಡುತ್ತ ಎಲ್ಲಿ ಮಹಿಳೆಯರಿಗೆ ಗೌರವ ಇರುತ್ತದೋ ಅಲ್ಲಿ ಯಶಸ್ಸು ಇದ್ದೇ ಇರುತ್ತದೆ ಮತ್ತು ಅಲ್ಲಿ ದೇವತೆಗಳು ಸುಪ್ರೀತರಾಗಿರುತ್ತಾರೆ ಎಂದು ಹೇಳಿದರು. ಇಂದು ಆಟೋ ಚಲಾಯಿಸುವುದರಿಂದ ಹಿಡಿದು ವಿಮಾನದ ಪೈಲಟ್ ವರೆಗೂ ಎಲ್ಲ ಕ್ಷೇತ್ರಗಳಲ್ಲೂ …
Read More »ಬಂದೋ ಬಸ್ತ್ ಅನಿವಾರ್ಯ: ಕಾಮಣ್ಣನ ಮೂರ್ತಿ ಪ್ರತಿಷ್ಠಾಪನೆಗೆ ಅವಕಾಶವಿಲ್ಲ
ಹುಬ್ಬಳ್ಳಿ – ಈದ್ಗಾ ಮೈದಾನದಲ್ಲಿ ಕಾಮಣ್ಣ ಪ್ರತಿಷ್ಠಾಪನೆ ವಿಚಾರವಾಗಿ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರ್ ರಮನ್ ಗುಪ್ತಾ ಮಾತನಾಡಿದ್ದಾರೆ. ಆಯೋಜಕರು ಕನಿಷ್ಠ 10 ದಿನ ಮೊದಲೇ ಮನವಿ ಕೊಡಬೇಕಿತ್ತು. ಏಕಾಏಕಿ ಕೊಟ್ಟಿರೋದ್ರಿಂದ ದೊಡ್ಡ ನಗರವಾದ ಕಾರಣ ಬಂದೋ ಬಸ್ತ ಗೆ ಅನಿವಾರ್ಯವಾಗಿರುವುದರಿಂದಾ ಸಮಸ್ಯೆಯಾಗುತ್ತದೆ. ಮೊದಲೇ ಮನವಿ ಕೊಟ್ಟಿದ್ರೆ, ಎಲ್ಲೆಲ್ಲಿ ಪೊಲೀಸ್ ನಿಯೋಜನೆ ಸಿಸಿ ಕ್ಯಾಮೆರಾ ಅಳವಡಿಕೆ ಮಾಡ್ತಿದ್ವಿ. ಈಗಾಗಲೇ ನಗರದಲ್ಲಿ 472 ಕಾಮಣ್ಣನ ಮೂರ್ತಿ ಪ್ರತಿಷ್ಠಾಪನೆ ಮಾಡಲಾಗಿದೆ.ಆದ್ರೆ ಇವೆಲ್ಲ ಒಂದೇ …
Read More »ಕಾಮಣ್ಣನ ಮೂರ್ತಿ ಪ್ರತಿಷ್ಠಾಪನೆಗೆ ಅವಕಾಶವಿಲ್ಲ
ಹುಬ್ಬಳ್ಳಿ: ರಾಣಿ ಚೆನ್ನಮ್ಮ ಈದ್ಗಾ ಮೈದಾನಲ್ಲಿ ಕಾಮಣ್ಣನ ಮೂರ್ತಿ ಪ್ರತಿಷ್ಠಾಪನೆ ವಿಚಾರವಾಗಿ ಪಾಲಿಕೆ ಆಯುಕ್ತ ಗೋಪಾಲಕೃಷ್ಣ ಮಾತನಾಡಿದ್ದಾರೆ. ಪಾಲಿಕೆಗೆ ಹೋಳಿ ಹುಣ್ಣಿಮೆ ಪ್ರಯುಕ್ತ ಕಾಮಣ್ಣನ ಪ್ರತಿಷ್ಠಾಪನೆ ಮಾಡಲು ಗಜಾನನ ಉತ್ಸವ ಮಹಾಮಂಡಳಿಯಿಂದ ಮನವಿಯನ್ನಾ ಕೊಟ್ಟಿದ್ರು. ಸೂಕ್ತ ಬಂದೋಬಸ್ತ ಕಲ್ಪಿಸಲು ಆಗದ ಕಾರಣ ನಾವು ಅನುಮತಿ ಕೊಟ್ಟಿಲ್ಲ. ಮೋದಿ ಅವರು IIT ಉದ್ಘಾಟನೆಗೆ ಬರಲಿದ್ದಾರೆ. ಮೋದಿ ಕಾರ್ಯಕ್ರಮ ಬಂದೋಬಸ್ತ್ ಗಾಗಿ ಪೊಲೀಸ್ ಸಿಬ್ದಂದಿ ಧಾರವಾಡಕ್ಕೆ ಹೋಗ್ತಾರೆ. ಈ ಕಾರಣಕ್ಕೆ ಪೊಲೀಸ್ ಬಂದೋಬಸ್ತ್ …
Read More »ರೋಗಿಗಳ ಮುಂದೆಯೇ ರೀಲ್ಸ್ ಮಾಡಿದ ನರ್ಸ್
ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಮುಕ್ಕಲ್ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯನೊರ್ವ ಪತಲಿ ಕಮರಿಯಾ ಹಾಡಿಗೆ ಭರ್ಜರಿ ಸ್ಟೆಪ್ ಹಾಕಿ ,ಆಸ್ಪತ್ರೆಯಲ್ಲೇ ಕುಣಿದು ಕುಪ್ಪಳಿಸಿ ನಿನ್ನೆ ತಾನೇ ರೀಲ್ಸ್ ಮಾಡಲು ಹೋಗಿ ವೈರಲ್ ಆಗಿದ್ದರು. ಇಂದು ನರ್ಸ್ “ನಂದೇ ಈ ಸ್ವತ್ತು ಬಿಟ್ಟುಇರಲಾರೆ” ರೀಲ್ಸ್ ಮಾಡಿ ವೈರಲ್ ಆಗಿದ್ದಾರೆ. ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ರೋಗಿಗಳ ಮುಂದೆಯೇ ರೀಲ್ಸ್ ಮಾಡಿದ ನರ್ಸ್ ರೇಣುಕಾ ಸುಂಕದ ವಿರುದ್ದ ನೆಟ್ಟಿಗರ ಆಕ್ರೋಶ. ವೈದ್ಯ …
Read More »ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಆಚರಣೆ- ಸಾಧಕೀಯರಿಗೆ ಸನ್ಮಾನ
ಗದಗ :ತಿಮ್ಮಾಪುರ ಗ್ರಾಮದಲ್ಲಿ ಶ್ರೀ ಕರಿಯಮ್ಮ ದೇವಿ ಸಮುದಾಯ ಭವನದಲ್ಲಿ ಕೃಷಿ ಇಲಾಖೆ ಹಾಗೂ ಪ್ರಿಯದರ್ಶಿನಿ ಸ್ವಯಂ ಉದ್ಯೋಗ ತರಬೇತಿ ಹಾಗೂ ಗ್ರಾಮೀಣ ಸೇವಾ ಸಂಸ್ಥೆ ರೋಣ ಇವರ ಸಂಯೋಗದಲ್ಲಿ ಜಲಾನಯನ ಅಭಿವೃದ್ಧಿ ಮೂಲಕ ಬರಗಾಲ ತಡೆಗಟ್ಟುವಿಕೆ ಯೋಜನೆ ಅಡಿಯಲ್ಲಿ ಉದ್ಯಮಶೀಲತಾ ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಆಚರಿಸಲಾಯಿತು. ಈ ಒಂದು ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ವಿಜಯಲಕ್ಷ್ಮಿ ಹುಡಿದವರು, ಅನ್ನಪೂರ್ಣ ಮಾದರಿ, ವಿಶಾಲಾಕ್ಷಿ ಕಮ್ಮಾರ್ ಹಾಗೂ ಕಾರ್ಯಕ್ರಮ ಮುಖ್ಯ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





