Breaking News

BigTv News

ಕಾಮಣ್ಣ ಪ್ರತಿಷ್ಠಾಪನೆ ಅವಕಾಶ ನೀಡಿದ ಹು-ಧಾ ಮಹಾನಗರ ಪಾಲಿಕೆ

ಹುಬ್ಬಳಿ: ಹುಬ್ಬಳ್ಳಿಯ ರಾಣಿಚೆನ್ನಮ್ಮ ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮತ್ತು ಟಿಪ್ಪು ಜಯಂತಿ ಆಚರಣೆಗೆ ನೀಡಿದ ಬೆನ್ನಲ್ಲೇ ಈಗ ಕಾಮಣ್ಣನ ಮೂರ್ತಿ ಪ್ರತಿಷ್ಠಾಪನೆಗೂ ಸಹ ಮಹಾನಗರ ಪಾಲಿಕೆ ಅವಕಾಶ ನೀಡಿದೆ. ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆ ಮೇಯರ್ ಈರೇಶ್ ಅಂಚಟಗೇರಿ ಮಹತ್ವದ ಆದೇಶ ಹೊರಡಿಸಿದ್ದಾರೆ.. ಈ ಹಿಂದೆ ಗಣೇಶ ಉತ್ಸವಕ್ಕೆ ಅನುಮತಿ ಕೇಳಿದ್ದ ರಾಣಿ ಚನ್ನಮ್ಮ ಮೈದಾನ ಗಜಾನನ ಉತ್ಸವ ಮಹಾಮಂಡಳಿ ಈ ಬಾರಿಯೂ ಸಹ, ಅಧ್ಯಕ್ಷ ಸಂಜಯ್ …

Read More »

ಕರ್ತವ್ಯ ಪ್ರಜ್ಞೆ ಮರೆತು ಕುಣಿದ ವೈದ್ಯ- ಸರ್ಕಾರಿ ಆಸ್ಪತ್ರೆ ಈಗಾ ರೀಲ್ಸ್ ಆಸ್ಪತ್ರೆ

ಹುಬ್ಬಳಿ-ಧಾರವಾಡ : ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಮುಕ್ಕಲ್ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆಯುಷ್ಯ ವೈದ್ಯ ಸುರೇಶ್ ಕಳಸಣ್ಣವರ ಕರ್ತವ್ಯ ಪ್ರಜ್ಞೆ ಮರೆತು ಕುಣಿದಿದ್ದು, ರೀಲ್ಸ್ ಮಾಡಿ ವೈರಲ್ ಆಗಿ ಈಗ ಜನರ ಆಕ್ರೋಶಕ್ಕೆ ಕಾರಣವಾಗಿದ್ದಾನೆ. ಹಿಂದಿಯ ಪತಲಿ ಕಮರಿಯಾ ಹಾಡಿಗೆ ಆಸ್ಪತ್ರೆಯಲ್ಲೇ ವೈದ್ಯ ಮತ್ತು ಸಿಬ್ಬಂದಿ ಭರ್ಜರಿಯಾಗಿ ಕುಣಿದು ಕುಪ್ಪಳಿಸಿದ್ದಾರೆ.ವೈದ್ಯನ ಕುಣಿತಕ್ಕೆ ಸಿಬ್ಬಂದಿ ಯಲ್ಲಪ್ಪ ಮತ್ತು ವಿನಾಯಕ ಎಂಬುವವರು ಹಾಳೆ ಹರಿದು ಚೆಲ್ಲಿ ಸಂಭ್ರಮಿಸಿದ್ದಾರೆ. ಈ ವಿಡಿಯೋ ಈಗ …

Read More »

ಮಹಿಳಾ ಪಿಎಸ್ಐ‌ ಸಖತ್ ಡ್ಯಾನ್ಸ್: ಹುಚ್ಚೆದ್ದು ಕುಣಿದ ಯುವಕರು

ಹುಬ್ಬಳ್ಳಿ: ಅಣ್ಣಿಗೇರಿ ಪಟ್ಟಣದಲ್ಲಿ ನಡೆದ ಹೋಳಿ ಹಬ್ಬದ ಸಂಭ್ರಮದಲ್ಲಿ ಮಹಿಳಾ ಪಿಎಸ್ಐ, ಉಮಾದೇವಿ ಅವರು ಹಲಗೆ ಸದ್ದಿಗೆ ಸಖತ್ ಹೆಜ್ಜೆ ಹಾಕಿದ್ದಾರೆ. ಪಟ್ಟಣದ ಕುರುಬರ ಓಣಿಯಲ್ಲಿ ನಡೆದ ಹೋಳಿ ಸಂಭ್ರಮದಲ್ಲಿ ಪಾಲ್ಗೊಂಡ ಪಿಎಸ್‌ಐ ಉಮಾದೇವಿ ಅವರು ಯುವಕರು ಬಾರಿಸುತ್ತಿದ್ದ ಹಲಗೆ ಸದ್ದಿಗೆ ಸಖತ್ ಸ್ಟೆಪ್ ಹಾಕಿದ್ದಾರೆ. ಉಮಾದೇವಿ ಅವರು ಸ್ಟೆಪ್ ಹಾಕುತ್ತಿದ್ದಂತೆ ಅವರೊಂದಿಗೆ ಯುವಕರು ಸಹ ಹುಚ್ಚೆದ್ದು ಕುಣಿದು, ಸ್ಟೆಪ್ ಹಾಕಿ ಖುಷಿಪಟ್ಟಿದ್ದಾರೆ. ಇವರ ಕಾರ್ಯಕ್ಕೆ ಸಾರ್ವಜನಿಕ ವಲಯದಲ್ಲಿ ಪರ …

Read More »

ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ: ಐವರ ದುರ್ಮರಣ..

ಧಾರವಾಡ ತಾಲೂಕಿನ ತೇಗೂರು ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬೆಳಗಾವಿ ಕಡೆಯಿಂದ ಧಾರವಾಡ ಕಡೆಗೆ ಬರುತ್ತಿದ್ದ ಕಾರು ಮುಂದೆ ಹೊರಟಿದ್ದ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಇದರಿಂದ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಲಾರಿಗೆ ಡಿಕ್ಕಿ ಹೊಡೆದ ನಂತರ ಕಾರು ಪಾದಚಾರಿಯೊಬ್ಬರಿಗೂ ಡಿಕ್ಕಿ ಹೊಡೆದಿದೆ. ಇದರಿಂದ ಆ ವ್ಯಕ್ತಿ ಕೂಡ ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದೆ. ಮೃತಪಟ್ಟವರು ಯಾರು, ಎಲ್ಲಿಯವರು ಎಂಬುದು …

Read More »

ಹುಬ್ಬಳ್ಳಿ: ಬೈಕ್ ಎಸ್ಕೇಪ್ ಮಾಡಿ ಪರಾರಿ ಆದ ಕಳ್ಳನ ಕರಾಮತ್ತು ಸಿಸಿಟಿವಿ ಕ್ಯಾಮರಾದಲ್ಲಿ ಸೆರೆ.

ಹುಬ್ಬಳ್ಳಿ: ನಗರದ ಎಪಿಎಂಸಿ ಹತ್ತಿರ ಉಳ್ಳಾಗಡ್ಡಿ ಮಾರ್ಕೆಟ್ ನಲ್ಲಿ ನಿಲ್ಲಿಸಿದ ಸ್ಪ್ಲೆಂಡರ್ ಬೈಕ್ ಎಸ್ಕೇಪ್ ಮಾಡಿದ ಆರೋಪಿ. ಪೈಗಂಬರ್ ಅನ್ನೂನೆ ಕಳ್ಳತನ ಮಾಡಿದ ಆರೋಪಿಯಂದು ತಿಳಿದುಬಂದಿದೆ, ಆರೋಪಿಯ ಕಳ್ಳತನದ ಕೃತ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಬೈಕ್ ಕಳೆದುಕೊಂಡವರು ಸದ್ಯ ನವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡ ನವನಗರ ಪೊಲೀಸರು ಆರೋಪಿ ಪತ್ತೆಗೆ ಜಾಲ ಬೀಸಿದ್ದಾರೆ.

Read More »

ಹಾಡು ಹಗಲೇ ಯುವಕನ ಕುತ್ತಿಗೆ ಕೊಯ್ದು ತಲೆ ಮೇಲೆ ಕಲ್ಲು ಹಾಕಿ ಕೊಲೆ.

ಹುಬ್ಬಳ್ಳಿಯ ಸಂತೋಷ ನಗರದಲ್ಲಿ ಘಟನೆನಾಗರಾಜ ಚಲವಾದಿ ಹತ್ಯೆಯಾದ ಯುವಕಹಳೇ ವೈಷಮ್ಯದಿಂದ ಪರಿಚಯಸ್ಥರೇ ಹತ್ಯೆ ಮಾಡಿರುವ ಆರೋಪ.. ಸಂತೋಷನಗರದ ವೃತ್ತದಲ್ಲಿ ನಾಗರಾಜ ಕುಳಿತಿದ್ದಾಗ ಏಕಾಏಕಿ ದಾಳಿ ಮಾಡಿದ ಮೂವರು ಯುವಕರುಕಣ್ಣಿಗೆ ಕಾರದಪುಡಿ ಎರಚಿ ತಲ್ವಾರಿಂದ ದಾಳಿ‌ ಮಾಡಿ ಪರಾರಿ, ಪ್ರಜ್ಞಾ ಹೀನ ಸ್ಥಿತಿಯಲ್ಲಿದ್ದ ನಾಗರಾಜ್ ನನ್ನು ಕಿಮ್ಸ್ ಆಸ್ಪತ್ರೆಗೆ ದಾಖಲು‌ ಮಾಡಲಾಗಿತ್ತು.ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿರುವ ನಾಗರಾಜ್. ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು, ಆರೋಪಿ ಪತ್ತೆಗೆ ಜಾಲ ಬೀಸಿರುವ …

Read More »

ಹುಬ್ಬಳ್ಳಿ: ಕೆರೆಯಲ್ಲಿ ಯುವಕನ ಶವ ಪತ್ತೆ, ಕೊಲೆಯೋ ಅಥವಾ ಆತ್ಮಹತ್ಯೆಯೋ ?

ಹುಬ್ಬಳ್ಳಿ: ತಾಲೂಕಿನ ಗಾಮಣಗಟ್ಟಿ ಗ್ರಾಮದ ಕೆರೆಯಲ್ಲಿ ಯುವಕನ ಮೃತದೇಹ ಪತ್ತೆಯಾಗಿದೆ, ಮೃತ ಯುವಕನ ಹೆಸರು ಸದ್ದಾಂ ಸವಾಂತನವರ್ ಎಂದು ತಿಳಿದುಬಂದಿದೆ. ಮೃತ ಯುವಕ ಮೂರು ದಿನದಿಂದ ನಾಪತ್ತೆಯಾಗಿದ್ದು ಇವತ್ತು ಶವವಾಗಿ ಪತ್ತಯಾಗಿದ್ದಾನೆ, ಇದು ಆತ್ಮಹತ್ಯೆಯೋ ಅಥವಾ ಕೊಲೆ ಎಂಬ ಅನುಮಾನ ವ್ಯಕ್ತವಾಗಿದ್ದು ಈ ಸಂಬಂಧ ನವನಗರ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Read More »

ಲಕ್ಷಾಂತರ ಮೌಲ್ಯದ ಆನೆ ದಂತ ಕಲಾಕೃತಿ ಮಾರಾಟ ಮಾಡುತ್ತಿದ್ದ ಐವರು ಖದೀಮರು ವಶಕ್ಕೆ:

ಹುಬ್ಬಳ್ಳಿ: ಆನೆ ದಂತದಿಂದ ಮಾಡಿರುವ ಕಲಾಕೃತಿಗಳನ್ನು ಮಾರಾಟ ಮಾಡಲು ಯತ್ನಿಸಿದ ಆರೋಪಿಗಳನ್ನು ವಿಶೇಷ ಕಾರ್ಯಾಚರಣೆ ಮೂಲಕ ವಶಕ್ಕೆ ಪಡೆಯುವಲ್ಲಿ ಅರಣ್ಯ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಯಶಸ್ವಿಯಾಗಿದ್ದು, ಐವರು ದಂತ ಚೋರರನ್ನು ವಶಕ್ಕೆ ಪಡೆದಿದ್ದಾರೆ. ಹೌದು..ಎಡಿಜಿಪಿ ಸಿ.ಐ.ಡಿ ಬೆಂಗಳೂರು ಮತ್ತು ಪ್ರಭಾರ ಡಿ.ಐ.ಜಿ.ಪಿ ಸಿಐಡಿ ಅರಣ್ಯ ಘಟಕ ಬೆಂಗಳೂರು ಹಾಗೂ ಪೊಲೀಸ್ ಉಪಾಧೀಕ್ಷಕರು ಸಿಐಡಿ ಅರಣ್ಯ ಘಟಕ ಹುಬ್ಬಳ್ಳಿ ವಿಭಾಗರವರ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆಸಿದ ಸಂಚಾರ ಅರಣ್ಯ ಇಲಾಖೆಯು ಐವರನ್ನು …

Read More »

ಸತ್ಯಾಗ್ರಹ ನಿರತರಿಗೆ ಸಾಥ್ ನೀಡಿದ ಹೆಚ್.ಡಿ.ಕುಮಾರಸ್ವಾಮಿ

ಧಾರವಾಡ : ಧಾರವಾಡ ನಗರದ ಮಹಾನಗರ ಪಾಲಿಕೆಯ ಆವರಣದಲ್ಲಿ 16ನೇ ದಿನ ನಡೆಯುತ್ತಿರುವ ಸರದಿ ಉಪವಾಸ ಸತ್ಯಾಗ್ರಹಕ್ಕೆ ಮಂಗಳವಾರ ಮಾಜಿ ಸಿ ಎಂ ಹೆಚ್. ಡಿ. ಕುಮಾರಸ್ವಾಮಿ ಅವರು ಸಾಥ್ ನೀಡಿದರು. ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕಳೆದ 15-20 ವರ್ಷಗಳಿಂದ ಕೆಲಸ ನಿರ್ವಹಿಸುತ್ತಿದ್ದ 358 ನೀರು ಸರಬರಾಜು ನೌಕರರ ಮರು ಸೇರ್ಪಡೆ ಹಾಗೂ ಎಂಟು ತಿಂಗಳ ಸಂಬಳ ಬಿಡುಗಡೆಗೆ ಒತ್ತಾಯಿಸಿ ನಡೆಯುತ್ತಿರುವ ಸತ್ಯಾಗ್ರಹದ ಸ್ಥಳಕ್ಕೆ ಭೇಟಿ ನೀಡಿದ ಹೆಚ್ ಡಿ …

Read More »

ಶೈಕ್ಷಣಿಕ ವರ್ಷ ಮುಗಿಯುತ್ತ ಬಂದರೂ ಸಿಕ್ಕಿಲ್ಲ ಸೈಕಲ್: ವಿದ್ಯಾರ್ಥಿಗಳ ಆಸೆ ಆಯ್ತು ನಿರಾಸೆ…!

ಹುಬ್ಬಳ್ಳಿ: ಅದು ಶೈಕ್ಷಣಿಕ ಕ್ಷೇತ್ರದಲ್ಲಿ ಬಹುದೊಡ್ಡ ಕ್ರಾಂತಿಯನ್ನುಂಟು ಮಾಡಿದ್ದ ಯೋಜನೆ. ಈ ಯೋಜನೆಯಿಂದ ಪ್ರಾಥಮಿಕ ಶಿಕ್ಷಣಕ್ಕೆ ಮೊಟಕುಗೊಳಿಸುತ್ತಿದ್ದವರು ಪ್ರೌಢ ಶಿಕ್ಷಣಕ್ಕೂ ಬಂದಿದ್ದರು. ಈ ಯೋಜನೆ ಲಾಭ ಶೈಕ್ಷಣಿಕ ಕ್ಷೇತ್ರದಲ್ಲಿ ಮಾತ್ರವಲ್ಲದೆ ವಿದ್ಯಾರ್ಥಿಗಳ ಜೀವನಕ್ಕೆ ಬಹುದೊಡ್ಡ ಆಸರೆಯಾಗಿತ್ತು. ಆದರೆ ಆ ಯೋಜನೆ ಲಾಭ ಮಾತ್ರ ಈಗ ವಿದ್ಯಾರ್ಥಿಗಳಿಗೆ ಸಿಗುತ್ತಿಲ್ಲ. ಅಷ್ಟಕ್ಕೂ ಏನಿದು ಯೋಜನೆ ವಿದ್ಯಾರ್ಥಿಗಳಿಗೆ ಪ್ರೌಢ ಶಿಕ್ಷಣದ ಮಹತ್ವವನ್ನು ಪರಿಚಯಿಸುವ ಸದುದ್ದೇಶದಿಂದ ಉಚಿತ ಸೈಕಲ್ ವಿತರಣೆ ಮಾಡುತ್ತಿದ್ದ ಸರ್ಕಾರ ಶೈಕ್ಷಣಿಕ ವರ್ಷ …

Read More »