Breaking News

BigTv News

ಕುಂದಗೋಳ ತಾಲೂಕಿಗೆ ಅಮಿತ್ ಶಾ ಆಗಮನ ಹಿನ್ನೆಲೆ ಮುಖಂಡರ ಸಭೆ

ಕುಂದಗೋಳ ತಾಲೂಕಿಗೆ ವಿವಿಧ ಕಾರ್ಯಕ್ರಮ ಹಾಗೂ ವಿಜಯ ಯಾತ್ರಾ ಕಾರ್ಯಕ್ರಮ ಉದ್ಘಾಟನೆ ಹಿನ್ನೆಲೆ ಜನೆವರಿ 28 ಕ್ಕೆ ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಆಗಮಿಸುವ ಹಿನ್ನೆಲೆಯಲ್ಲಿ ಮಂಗಳವಾರ ಸಂಜೆ ಮರಾಠ ಭವನ ಕುಂದಗೋಳ ನಗರದಲ್ಲಿ ಪೂರ್ವಭಾವಿ ಸಭೆಯನ್ನು ಮಾಜಿ ಶಾಸಕ ಎಸ್.ಐ ಚಿಕ್ಕನಗೌಡ್ರು ನೇತೃತ್ವದಲ್ಲಿ ನಡೆಸಲಾಯಿತು. ಕಾರ್ಯಕರ್ತರು ಯಾರು ಯಾವ ಜವಾಬ್ದಾರಿಯನ್ನು ನಿಭಾಯಿಸುವುದು ಎಂದು ತಿಳಿಸಿದರು.ನಂತರ ಮುಂಬರುವ ಚುನಾವಣೆಯಲ್ಲಿ ಬಿಜೆಪಿ ಪಕ್ಷವನ್ನು ಆಡಳಿತ ತರುವ ಪ್ರಯತ್ನ ಮಾಡುವಂತೆ ತಿಳಿಸಿದರು. …

Read More »

ಎಲ್ಲರೂ ಕಡ್ಡಾಯವಾಗಿ ಮತದಾನ ಮಾಡೋಣ; ಸದೃಡ ಪ್ರಜಾಪ್ರಭುತ್ವ ನಿರ್ಮಿಸೋಣ: ಜಿಲ್ಲಾಧಿಕಾರಿ ಗುರುದತ್ತ ಹೆಗಡೆ

ಧಾರವಾಡ ಭಾರತೀಯ ಮತದಾನ ವ್ಯವಸ್ಥೆ ತನ್ನ ಮುಕ್ತತೆ, ನಿಷ್ಪಕ್ಷಪಾತತೆ ಮತ್ತು ಸುರಕ್ಷತೆ ದೃಷ್ಟಿಯಿಂದ ವಿಶ್ವದಲ್ಲಿ ಮಾದರಿಯಾಗಿದೆ. ಪ್ರಜಾಪ್ರಭುತ್ವದ ಪ್ರಮುಖ ಅಂಗ ಮತದಾರರ ನೆನೆಕೆಗೆ ಮತ್ತು ಮತದಾರನಿಗೆ ಗೌರವಿಸುವುದಕ್ಕೆ ಭಾರತೀಯ ಚುನಾವಣಾ ಆಯೋಗವು ತನ್ನ ಸಂಸ್ಥಾಪನಾ ದಿನವಾದ ಜ.25 ಅನ್ನು ಮತದಾರ ದಿನವೆಂದು ಆಚರಿಸಲಾಗುತ್ತದೆ ಎಂದು ಅವರು ಹೇಳಿದರು. ಅವರು ಇಂದು ಬೆಳಿಗ್ಗೆ ನಗರದ ಆಲೂರು ವೆಂಕಟರಾವ್ ಸಾಂಸ್ಕೃತಿಕ ಸಭಾಂಗಣದಲ್ಲಿ ಭಾರತ ಚುನಾವಣಾ ಆಯೋಗ ಮತ್ತು ಧಾರವಾಡ ಜಿಲ್ಲಾಡಳಿತ ಸಂಯುಕ್ತವಾಗಿ ಆಯೋಜಿಸಿದ್ದ …

Read More »

29 ರಂದು ಅಂತಃಕರಣ ಫೌಂಡೇಶನ್ ಹಾಗೂ ಜೆ. ಎಸ್. ಎಸ್ ಶಿಕ್ಷಣ ಸಂಸ್ಥೆಯ ಸಹಯೋಗದಲ್ಲಿ ವಿಕಲ ಚೇತನ ಹಾಗೂ ಬುದ್ಧಿ ಮಾಂದ್ಯ ಮಕ್ಕಳ ವಾಷಿ೯ಕೋತ್ಸವ.

ಧಾರವಾಡ ಅಂತಃಕರಣ ಫೌಂಡೇಶನ್ ಒಂದು ನೋಂದಾಯಿತ ಸರಕಾರೇತರ ಸಂಸ್ಥೆಯಾಗಿದ್ದು, ಮೂಲತಃ ದಿವ್ಯಾಂಗ ಮಕ್ಕಳ ಶ್ರೇಯೋಭಿವೃದ್ಧಿಗಾಗಿ ಕೆಲಸ ಮಾಡುತ್ತಿದೆ. ಜೊತೆಜೊತೆಗೆ ಯುವ ಜನತೆಯಲ್ಲಿ ಸ್ವಯಂಸೇವಾ ಮನೋಭಾವವನ್ನು ಜಾಗೃತಗೊಳಿಸುವ ನಿಟ್ಟಿನಲ್ಲಿಯೂ ಶ್ರಮಿಸುತ್ತಿದೆ ಎಂದು ಸಂಸ್ಕೃತಿ ಪೂಜಾರ್ (ಮಳಗಿ) ತಿಳಿಸಿದರು. ಪತ್ರೀಕಾ ಗೋಷ್ಠಿಯಲ್ಲಿ ಮಾತನಾಡಿದ ಅವರುದಿವ್ಯಾಂಗರು ನಮ್ಮ ನಿಮ್ಮಂತೆ ಸಹಜ ಹಾಗೂ ಗೌರವಯುತ ಜೀವನ ಸಾಗಿಸುವ ಹಕ್ಕನ್ನು ಹೊಂದಿದ್ದು ಅವರಿಗೆ ನಮ್ಮ ಸಹಾಯ ಕಳಕಳಿ ಮಾತ್ರ ಸಾಕು. ವಿಶೇಷ ಮಕ್ಕಳು (ವಿಭಿನ್ನ ಸಾಮರ್ಥ್ಯ ಹೊಂದಿದ) …

Read More »

ಸತ್ತೂರಿನ ಆಶ್ರಯ ಕಾಲೋನಿಯ ಹಿರಿಯ ಪ್ರಾಥಮಿಕ ಸರ್ಕಾರಿ ಶಾಲೆಯಲ್ಲಿ ರೋಟರಿ ಸಂಸ್ಥೆ ಯಿಂದ ಮೊಲ ಭೂತ ಸೌಕರ್ಯ. .

ಧಾರವಾಡ : RID 3170 ರ ಜಿಲ್ಲಾ ಅನುದಾನ ಯೋಜನೆ, ರೋಟರಿ ಕ್ಲಬ್ ಧಾರವಾಡ ಹೆರಿಟೇಜ್, ಡಾ.ವಾಯ್.ಎನ್.ಇರಕಲ್ ಎಜುಕೇಶನಲ್ ಮತ್ತು ಚಾರಿಟೇಬಲ್ ಟ್ರಸ್ಟನ ಶ್ರೀಯಾ ಕಾಲೇಜ್ ಆಫ್ ನರ್ಸಿಂಗ್ ಮತ್ತು ಪ್ಯಾರಾಮೆಡಿಕಲ್ ಸಾಯನ್ಸಸ್ ಧಾರವಾಡ ಸಹಭಾಗಿತ್ವದಲ್ಲಿ ಸತ್ತೂರಿನ ಆಶ್ರಯ ಕಾಲೋನಿಯ ಹಿರಿಯ ಪ್ರಾಥಮಿಕ ಸರ್ಕಾರಿ ಶಾಲೆಯಲ್ಲಿ ಹೊಸದಾಗಿ ನಿರ್ಮಿಸಲಾದ ಶೌಚಾಲಯ ಬ್ಲಾಕ್‌ಗಳನ್ನು ಉದ್ಘಾಟಿಸಲಾಯಿತು ನೂತನವಾಗಿ ನಿರ್ಮಿಸಲಾದ ಶೌಚಾಲಯ ಬ್ಲಾಕ್‌ಗಳು ಮತ್ತು ಮೂತ್ರಾಲಯಗಳನ್ನು ಮುಖ್ಯ ಅತಿಥಿಗಳಾದ ಮಾಜಿ ರೋಟರಿ ಜಿಲ್ಲಾ ಗವರ್ನರ …

Read More »

ಸುಚಿರಾಯು ಆಸ್ಪತ್ರೆ ಇದೀಗ ಧಾರವಾಡದಲ್ಲಿ ಆರಂಭ

ಧಾರವಾಡ ಸುಮಾರು ಒಂದು ದಶಕಗಳಿಂದ ಹುಬ್ಬಳ್ಳಿಯಲ್ಲಿ ರೋಗಿಗಳ ಪಾಲಿಗೆ ಸಂಜೀವಿನಿಯಾಗಿರುವ ಸುಚಿರಾಯು ಆಸ್ಪತ್ರೆ ಇದೀಗ ಧಾರವಾಡ ನಗರದಲ್ಲಿ ತನ್ನ ಅಸ್ಪತ್ರೆಯ ಓಪಿಡಿ ಶಾಖೆಯನ್ನು ತೆರೆಯಲಿದೆ ಎಂದು ಖ್ಯಾತ ಹೃದ್ರೋಗ ತಜ್ಞ ರಾದ ಡಾ.ಷಣ್ಮುಖ ಹಿರೇಮಠ ತಿಳಿಸಿದರು.     ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು,  ಈ ಒಪಿಡಿ ಶಾಖೆಯಲ್ಲಿ ಖ್ಯಾತ ಹೃದ್ರೋಗ ತಜ್ಞ ರಾದ ಡಾ.ಷಣ್ಮುಖ ಹಿರೇಮಠ ಅವರು ಹೃದ್ರೋಗ ಸಮಸ್ಯೆ ಇರುವ ರೋಗಿಗಳಿಗೆ ಚಿಕಿತ್ಸೆ ಕೊಡಲಿದ್ದಾರೆ. ಧಾರವಾಡದ ಬಾಸೆಲ್ ಮಿಶನ್ ಶಾಲೆಯ …

Read More »

ಚಿರತೆ ದಾಳಿ: ತೀವ್ರ ಹುಡುಕಾಟಕ್ಕೆ ವಿಶೇಷ ಪಡೆ ರಚನೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಮೈಸೂರು: ತೀವ್ರ 12 ವರ್ಷದ ಬಾಲಕನನ್ನು ಕೊಂಡಿರುವ ಚಿರತೆಯನ್ನು ಸೆರೆ ಹಿಡಿಯಲು ತೀವ್ರ ಹುಡುಕಾಟ ನಡೆಸಲು ಸೂಚಿಸಲಾಗಿದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ನಂಜನಗೂಡಿನ ಹೆಲಿಪ್ಯಾಡಿನ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದರು. ಇನ್ನು ಹೆಚ್ಚಿನ ಬಳಿ ನೀಡಲು ಸಾಧ್ಯವಿಲ್ಲನಿನ್ನೆ ಮತ್ತೊಂದು ಚಿರತೆ 12 ವರ್ಷದ ಮಗುವಿನ ಮೇಲೆ ದಾಳಿ ಮಾಡಿ ಇಂದು ಅತ್ಯಂತ ಕೆಟ್ಟ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ಚಿರತೆ ಕಳೆದ ಮೂರು ಬಾರಿ ದಾಳಿ …

Read More »

ಎ ಪಿ ಎಮ್ ಸಿ ಯಲ್ಲಿ ತರಕಾರಿ ಮಾರುತಿದ್ದವರ ಮೇಲೆ ಕ್ಷುಲಕ ಕಾರಣಕ್ಕೆ ಮಾರಕಾಸ್ತ್ರಗಳಿಂದ ಹಲ್ಲೆ

ಹುಬ್ಬಳ್ಳಿ; ಹುಬ್ಬಳ್ಳಿಯಲ್ಲಿ ಬೆಳ್ಳಂ ಬೆಳ್ಳಿಗ್ಗೆ ಮತ್ತೆ ಚಾಕು ಮಾರಕಾಸ್ತ್ರಗಳು ಸದ್ದು ಮಾಡಿವೆ. ಸದಾ ರೈತರು ಹಾಗೂ ಗ್ರಾಹಕರು ಒಂದೇ ಕಡೆ ಸೇರುವ ನವನಗರದ ಎ ಪಿ ಎಮ್ ಸಿ ಯಲ್ಲಿ ತರಕಾರಿ ಮಾರುತಿದ್ದವರ ಮೇಲೆ ಕ್ಷುಲಕ ಕಾರಣಕ್ಕೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ‌ ಪರಾರಿ ಆಗಿದ್ದಾರೆ. ನವನಗರದ ಎ ಪಿ ಎಂ ಸಿ ಯಲ್ಲಿ ಮುಂಜಾನೆ ಅಪ್ತಾಬ ಎಂಬ ಯುವಕ ತನ್ನ ಸಹೋದರ ಹಾಗು ಅಳಿಯನ ಜೊತೆಯಲ್ಲಿ ತರಕಾರಿ ವ್ಯಾಪಾರ ಮಾಡುತಿದ್ದಾಗ …

Read More »

ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಾಂಗ್ರೇಸ್ ವಿರುದ್ದ ಟೀಕೆ

ಹುಬ್ಬಳ್ಳಿ: ರಾಹುಲ್ ಗಾಂಧೀ ನಿವೃತ್ತಿ ಪಡೆದಿದ್ದಾರೆ ಏನು?  ಕಾಂಗ್ರೆಸ್ ನ ಡಿಎನ್ಎ ನಿವೃತ್ತಿ, ಪ್ರಾಮಾಣಿಕತೆ ಇಲ್ಲ, ನಾನ ಕೇಳೊದು ಮಧ್ಯಪ್ರದೇಶದಲ್ಲಿ ಯಾಕೆ ಮಾಡಿಲ್ಲ ನೀವು? ಎಂದು ಹುಬ್ಬಲ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಾಂಗ್ರೇಸ್ ವಿರುದ್ದ ಟೀಕೆ ಮಾಡಿದ್ದಾರೆ. ಇನ್ನೂ ಸಿದ್ದರಾಮಯ್ಯ ಹತ್ತು ಕೆಜಿ ಅಕ್ಕಿ ಕೊಡುವ ವಿಚಾರಕ್ಕೆ, ಬೊಮ್ಮಾಯಿ ಅತ್ಯಂತ ಟ್ರಾನ್ಸ್ಪರೇಂಟ್ ವ್ಯವಸ್ಥೆ ಮಾಡಿದ್ದಾರೆ ಹೀಗಾಗಿ ಅವರಿಗೆ ದುಡ್ಡು ಹೊಡೆಯಲಿ‌ ಸಿಗೋದಿಲ್ಲ, ಅದಕ್ಕೆ ಆ ಟ್ರಾನ್ಸ್ಪರೇಂಟ್ ವ್ಯವಸ್ಥೆ ಹದೆಗೆಡಿಸುತ್ತಿದ್ದಾರೆ …

Read More »

ಮಹಿಳೆಯರ ಬಗ್ಗೆ ವಿಶಾಲ ದೃಷ್ಟಿಕೋನವವುಳ್ಳ ಏಕೈಕ ಪಕ್ಷ ಭಾಜಪ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ತುಮಕೂರು, : ಮಹಿಳೆಯರ ಕುರಿತಾಗಿ ವಿಶಾಲ ದೃಷ್ಟಿಕೋನವನ್ನು ಹೊಂದಿರುವ ಏಕೈಕ ಪಕ್ಷ ಭಾರತೀಯ ಜನತಾ ಪಕ್ಷವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿಪ್ರಾಯಪಟ್ಟರು.ಅವರು ಇಂದು ತುಮಕೂರಿನಲ್ಲಿ ನಡೆದ ರಾಷ್ಟ್ರೀಯ ಮಹಿಳಾ ಮೋರ್ಚಾ ಕಾರ್ಯಕಾರಿಣಿ ಸಭೆಯಲ್ಲಿ ಪಾಲ್ಗೊಂಡು ಮಾತಾಡಿದರು. ಆರ್ಥಿಕತೆಯಲ್ಲಿಯೂ ಮಹಿಳೆಯರ ಪಾತ್ರ ಬಹಳ ದೊಡ್ಡದಿದೆ. ನಮ್ಮದು ಉಳಿತಾಯದ ಸಂಸ್ಕøತಿ. ಈ ಉಳಿತಾಯ ಕುಟುಂಬದ ಆಸ್ತಿಯಾಗುತ್ತದೆ. ಕಷ್ಟದ ದಿನಗಳಲ್ಲಿ ಈ ಹಣ ನೆರವಿಗೆ ಬರಲಿದೆ. ಆದ್ದರಿಂದಲೇ ನಮ್ಮ ದೇಶದಲ್ಲಿ ಅತ್ಯಂತ ಕಡಿಮೆ …

Read More »

“ಪ್ರಜಾಧ್ವನಿ” ಸಮಾವೇಶದಲ್ಲಿ ಸಿದ್ದರಾಮಯ್ಯ ಅವರ ಮಾತುಗಳು:

ಹಾಸನ: ನಾನು ಈ ಹಿಂದೆ ಅನೇಕ ಕಾರ್ಯಕ್ರಮಗಳಿಗೆ ಹಾಸನ ಜಿಲ್ಲೆಗೆ ಆಗಮಿಸಿದ್ದೆ, ಆದರೆ ಇಂದು ಜನರಲ್ಲಿರುವ ಉತ್ಸಾಹ ಈ ಹಿಂದೆ ಕಂಡಿರಲಿಲ್ಲ. ಇದನ್ನು ನೋಡಿದರೆ ಪೂರ್ವದಲ್ಲಿ ಸೂರ್ಯ ಉದಯಿಸುವುದು ಎಷ್ಟು ಸತ್ಯವೋ ಕರ್ನಾಟಕದಲ್ಲಿ ಕಾಂಗ್ರೆಸ್‌ ಪಕ್ಷ ಅಧಿಕಾರಕ್ಕೆ ಬರುವುದು ಅಷ್ಟೇ ಸತ್ಯ ಎಂದು ಗೊತ್ತಾಗುತ್ತದೆ. ರಾಜ್ಯದ ಬಿಜೆಪಿ ಸರ್ಕಾರ ಜನರ ವಿಶ್ವಾಸವನ್ನು ಕಳೆದುಕೊಂಡಿದೆ. ಈ ಸರ್ಕಾರ ನಾಡಿನ ಬಡವರು, ದಲಿತರು, ಮಹಿಳೆಯರು, ಮಕ್ಕಳ, ಅಲ್ಪಸಂಖ್ಯಾತರ ವಿರೋಧಿ ಸರ್ಕಾರ. ಹಾಸನ ಅತಿ …

Read More »