ಹುಬ್ಬಳ್ಳಿ: ಹುಬ್ಬಳ್ಳಿಯ ರೇಲ್ವೆ ಮೈದಾನದಲ್ಲಿ ಯುವಜನೋತ್ಸವ ಕಾರ್ಯಕ್ರಮಕ್ಕೆ ಬೃಹತ್ ವೇದಿಕೆ ಸಿದ್ದವಾಗಿದ್ದು, ಅದರಲ್ಲೂ ಜರ್ಮನ್ ಮಾದರಿಯಲ್ಲಿ ಬೃಹತ್ ವೇದಿಕೆ ನಿರ್ಮಾಣ ಮಾಡಿದ್ದಾರೆ. 28 ರಾಜ್ಯಗಳು,6 ಕೇಂದ್ರಾಡಳಿತ ಪ್ರದೇಶದಿಂದ ವಿದ್ಯಾರ್ಥಿಗಳು ಭಾಗಿಯಾಗಲಿದ್ದಾರೆ. ರೇಲ್ವೆ ಮೈದಾನದಲ್ಲಿ 30 ಸಾವಿರಕ್ಕೂ ಹೆಚ್ಚು ಆಸನಗಳ ವ್ಯವಸ್ಥೆ ಮಾಡಲಾಗಿದೆ. ಯುವಜನೋತ್ಸವಕ್ಕೆ ವಾಣಿಜ್ಯ ನಗರಿ ಹುಬ್ಬಳ್ಳಿ ಸಜ್ಜಾಗಿದೆ. ಮೋದಿ ಆಗಮನದ ಹಿನ್ನಲೆ ಕೇಸರಿ ಮಯವಾದ ಹುಬ್ಬಳ್ಳಿ, ಪ್ರಮುಖ ವೃತ್ತಗಳಲ್ಲಿ ಮೋದಿ ಬಂಟಿಂಗ್ಸ್,ಬ್ಯಾನರ್ ರಾರಾಜಸ್ತಿವೆ. ಇನ್ನೂ ಯುವಜನೋತ್ಸವ ಕಾರ್ಯಕ್ರಮದಲ್ಲಿ ರಾಜ್ಯಪಾಲ …
Read More »ಇಂದು ಗಂಡು ಮೆಟ್ಟಿದ ನಾಡು ಹುಬ್ಬಳ್ಳಿಗೆ ಮೋದಿ ಆಗಮನ
ಹುಬ್ಬಳ್ಳಿ: ರಾಷ್ಟ್ರೀಯ ಯುವಜನೋತ್ಸವಕ್ಕೆ ಚಾಲನೆ ನೀಡಲು ಪ್ರಧಾನಿ ನರೇಂದ್ರ ಮೋದಿಯವರು ಗಂಡು ಮೆಟ್ಟಿದ ನಾಡು ಹುಬ್ಬಳ್ಳಿಗೆ ಆಗಮಿಸಲಿದ್ದಾರೆ. 3.40 ಹುಬ್ಬಳ್ಳಿ ಏರಪೋರ್ಟ್ ಗೆ ಆಗಮಿಸಲಿರೋ ಮೋದಿ ಹುಬ್ಬಳ್ಳಿಯ ರೇಲ್ವೆ ಮೈದಾನದಲ್ಲಿ ನಡೆಯುತ್ತಿರೋ ಕಾರ್ಯಕ್ರಮಕ್ಕೆ ಸಂಜೆ ನಾಲ್ಕು ಗಂಟೆಗೆ ರಾಷ್ಟ್ರೀಯ ಯುವಜನೋತ್ಸವಕ್ಕೆ ಚಾಲನೆ ನೀಡಲಿದ್ದಾರೆ. ಮೋದಿಯನ್ನ ಸ್ವಾಗತ ಮಾಡಲು ಕೇಂದ್ರ ಜೋಶಿ ಪ್ರಲ್ಹಾದ್ ಜೋಶಿ,ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ,ಬಿಜೆಪಿ ರಾಜ್ಯದ್ಯಕ್ಷ ನಳೀನಕುಮಾರ್ ಕಟೀಲು ಸಕಲ ಸಿದ್ದತೆ ನಡೆಸಿದ್ದಾರೆ. ಹುಬ್ಬಳ್ಳಿ ಏರಪೋರ್ಟ್ ನಿಂದ ನೆಹರು …
Read More »ರಂಗೋಲಿಯಲ್ಲಿ ಅರಳಿದ ಮೋದಿ ಚಿತ್ರ: ಹುಬ್ಬಳ್ಳಿ ಕಲಾವಿದನ ಕಲೆ ಅನಾವರಣ
ಹುಬ್ಬಳ್ಳಿ: ಯುವಜನೋತ್ಸವದ ಹಿನ್ನೆಲೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ವಾಣಿಜ್ಯನಗರಿ ಹುಬ್ಬಳ್ಳಿಗೆ ಆಗಮಿಸುತ್ತಿದ್ದು, ಎಲ್ಲೆಡೆಯೂ ಹಬ್ಬದ ವಾತಾವರಣ ನಿರ್ಮಾಣವಾಗಿದೆ. ಪ್ರಧಾನಮಂತ್ರಿ ಸ್ವಾಗತಕ್ಕೆ ಹುಬ್ಬಳ್ಳಿಯ ಕಲಾವಿದನೊಬ್ಬ ವಿನೂತನ ರೀತಿಯಲ್ಲಿ ಕಲಾಕೃತಿಯೊಂದನ್ನು ಸಿದ್ಧಪಡಿಸಿದ್ದಾನೆ. ಹೌದು..ಪ್ರಧಾನಿ ಮೋದಿಗೆ ಅಭಿಮಾನಿ ವಿಶೇಷ ಸ್ವಾಗತ ಮಾಡಲು ಮುಂದಾಗಿದ್ದು, ಹುಬ್ಬಳ್ಳಿಯ ರೇಲ್ವೆ ಮೈದಾನದಲ್ಲಿ ರಂಗೋಲಿಯಲ್ಲಿ ನರೇಂದ್ರ ಮೋದಿಯವರ ಚಿತ್ರ ಬಿಡಿಸುವ ಮೂಲಕ ದಿನೇಶ್ ಚಿಲ್ಲಾಳ ಎಂಬ ಕಲಾವಿದ ತನ್ನ ಕೈಚಳಕವನ್ನು ಪ್ರದರ್ಶನ ಮಾಡಿದ್ದಾನೆ. ಇನ್ನೂ ರಂಗೋಲಿಯಲ್ಲಿ ನಮೋ ಭಾವಚಿತ್ರ ಅನಾವರಣಗೊಳಿಸಿದ್ದು, …
Read More »ಹುಬ್ಬಳ್ಳಿಯಿಂದ ಪುಣೆಗೆ ನೇರ ವಿಮಾನ : ಸಚಿವ ಜೋಶಿ
ಹುಬ್ಬಳ್ಳಿ : 11, ಫೆಬ್ರವರಿ 4, 2023ರಿಂದ ಪುಣೆಗೆ ಹುಬ್ಬಳ್ಳಿಯಿಂದ ನೇರ ವಿಮಾನ ಸೇವೆ ಆರಂಭವಾಗಲಿದೆ. ಕೇಂದ್ರ ಸಚಿವ ಶ್ರೀ ಪ್ರಲ್ಹಾದ ಜೋಶಿಯವರು ಇಂದು ಇಂಡಿಗೋ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ, ಈ ಸೇವೆ ಆರಂಭಿಸುವ ಕುರಿತು ಚರ್ಚಿಸಿದ್ದರ ಫಲವಾಗಿ ಈ ನಿರ್ಣಯ ಕೈಗೊಳ್ಳಲಾಗಿದೆ. ವಾರಕ್ಕೆ ಎರಡು ಬಾರಿ ಈ ಸೇವೆ ಲಭ್ಯವಿರಲಿದ್ದು, ಪ್ರತಿ ಶನಿವಾರ ಹಾಗೂ ಭಾನುವಾರ ಈ ಕೆಳಗಿನಂತೆ ವಿಮಾನ ಹಾರಾಟ ನಡೆಸಲಿವೆ. 6E 7727 HBX PNQ …
Read More »‘ಯುವಜನೋತ್ಸವ’ ಶೆಟ್ಟರ್ ಕಡೆಗಣನೆ ಇಲ್ಲ ಎಂದ ಸಚಿವ ಜೋಶಿ
ಹುಬ್ಬಳ್ಳಿ: ರಾಷ್ಟ್ರೀಯ ಯುವಜನೋತ್ಸವಕ್ಕೆ ಅಭೂತಪೂರ್ವ ಬೆಂಬಲ ಸಿಕ್ಕಿದೆ. ಮೋದಿ ಕಾರ್ಯಕ್ರಮಕ್ಕೆ ದೊಡ್ಡ ಪ್ರಮಾಣದಲ್ಲಿ ನೋಂದಣಿಯಾಗಿದೆ. ಯಾರೇ ಬಂದರೂ ಒಳಗೆ ಬಿಡುವುದಕ್ಕೆ ಹೇಳಿದ್ದೇನೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು. ನಗರದಲ್ಲಿಂದು ಸಿದ್ಧತೆ ವೀಕ್ಷಣೆ ಮಾಡಿದ ಬಳಿಕ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಜಿಮ್ ಖಾನಾ ಕ್ಲಬ್ ನಲ್ಲಿ ಎಲ್.ಇ.ಡಿ ವ್ಯವಸ್ಥೆ ಮಾಡಲಾಗಿದೆ. ನ ಭೂತೋ ನ ಭವಿಷ್ಯತಿ ಅನ್ನೋ ರೀತಿಯಲ್ಲಿ ವ್ಯವಸ್ಥೆಯಾಗಿದೆ. ಲಕ್ಷಾಂತರ ಜನ ಬರುತ್ತಿದ್ದಾರೆ. ಪ್ರಧಾನಿಗಳು ಬರುತ್ತಿರುವುದು …
Read More »ನಾಳೆ ರಾಷ್ಟ್ರೀಯ ಯುವ ಮಹೋತ್ಸವ; ನಗರದ ಶಾಲೆ ಕಾಲೇಜುಗಳಿಗೆ ರಜೆ ಘೋಷಣೆ
ಹುಬ್ಬಳ್ಳಿ: ಜನವರಿ 12 ನಾಳೆ ದಿನದಂದು ನಡೆಯುವ, ರಾಷ್ಟ್ರೀಯ ಯುವ ಜನೋತ್ಸವ ಕಾರ್ಯಕ್ರಮದ ಉದ್ಘಾಟನೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಬರುತ್ತಿರುವ ಹಿನ್ನೆಲೆಯಲ್ಲಿ, ನಗರದಲ್ಲಿನ ಎಲ್ಲ ಶಾಲಾ ಕಾಲೇಜುಗಳಿಗೆ ರಜಾ ಘೋಷಣೆ ಮಾಡಿದೆಂದು ಜಿಲ್ಲಾಧಿಕಾರಿ ಗುರುದತ್ ಹೆಗಡೆ ಹೇಳಿದರು. ನಗರದಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಅವರು, ನಾಳೆ ನಡೆಯುವ ಯುವ ಜನೋತ್ಸವ ಕಾರ್ಯಕ್ರಮ ಪ್ರಧಾನಿ ಮೋದಿಯವರು ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಬರಲಿದ್ದಾರೆ. ನಂತರ ರೋಡ್ ಮೂಲಕ ಬರುತ್ತಾರೆ. ಈ ಕಾರ್ಯಕ್ರಮಕ್ಕೆ …
Read More »ಆಕಸ್ಮಿಕವಾಗಿ ದನದ ಕೊಟ್ಟಿಗೆಯ ಶೆಡ್ಗೆ ಬೆಂಕಿ
ಆಕಸ್ಮಿಕವಾಗಿ ದನದ ಕೊಟ್ಟಿಗೆಯ ಶೆಡ್ಗೆ ಬೆಂಕಿ ತಗುಲಿದ ಪರಿಣಾಮ, ಆರು ಎಮ್ಮೆಗಳು ಗಂಭೀರ ಗಾಯಗೊಂಡ ಘಟನೆ ಹುಬ್ಬಳ್ಳಿಯ ರಮೇಶ ಭವನ ನಾಗಶೆಟ್ಟಿಕೊಪ್ಪ ಗ್ರಾಮದಲ್ಲಿ ನಡೆದಿದೆ. ಹುಬ್ಬಳ್ಳಿ ಹೌದು.ಇಂದು ಸಾಯಂಕಾಲದ ಸಮಯದಯಲ್ಲಿ ದನದ ಕೊಟ್ಟಿಗೆಗೆ ಆಕಸ್ಮಿಕ ಬೆಂಕಿ ಹೊತ್ತಿಕೊಂಡ ಪರಿಣಾಮ, ಕೊಟ್ಟಿಗೆಯಲ್ಲಿದ್ದ ಎಮ್ಮೆಗಳಿಗೆ ಬೆಂಕಿಯ ಝಳ ತಾಗಿ ಮೈ ತುಂಬಾ ಅರೆ ಬರೆ ಸುಟ್ಟ ಗಾಯಗಳಾಗಿವೆ.ಸೈಯ್ಯದ್ ಬೇಫಾರಿ ಎಂಬುವವರ ಸೇರಿದ ಆರು ಎಮ್ಮೆಗಳು ಬೆಂಕಿಯ ಝಳಕ್ಕೆ ತುತ್ತಾಗಿವೆ. ಬೆಂಕಿ ತಗುಲಿದ್ದನ್ನು ಗಮನಿಸಿದ …
Read More »ಇಂದು ಕಂಡ ಅದ್ಭುತವಾದ ಹಾಗೂ ಮನ ತಟ್ಟುವ ವಿಡಿಯೋ, ಹುಚ್ಚಿಡಿದ ಕಾರಣಕ್ಕಾಗಿ ಮನೆಯಿಂದ ಹೊರಹಾಕಿದ ಪತಿ, ಸ್ಟ್ಯಾಚು ಕಂಡು ಮಹಿಳೆ…… !!!
ಜೀವನದಲ್ಲಿ ನಾವೆಷ್ಟು ಗಳಿಕೆ ಮಾಡಿದ್ದೇವೆ ಎಂಬುದು ನಮ್ಮ ಕೊನೆಯ ಕ್ಷಣದಲ್ಲಿ ಗೊತ್ತಾಗುತ್ತೆ. ಇಂದು ಪ್ರತಿಯೊಬ್ಬ ವ್ಯಕ್ತಿ ಹಣದ ಹಿಂದೆ ಬೆನ್ನು ಹತ್ತಿ ಅದನ್ನು ಪಡೆದುಕೊಳ್ಳುವ ಸಲುವಾಗಿ ಹಗಲು ರಾತ್ರಿ ಕಷ್ಟ ಪಡುತ್ತಾನೆ. ಇದು ಸತ್ಯವಾದ ಸಂಗತಿ ಸಹ. ಏಕೆಂದರೆ ಇಂದು ಮನುಷ್ಯರನ್ನು ಅವರ ವ್ಯಕ್ತಿತ್ವದಿಂದ ಗುರುತಿಸುವದಿಲ್ಲ ಹೊರತಾಗಿ ಅವರ ಬಳಿಯಲ್ಲಿದ್ದ ಸಂಪತ್ತಿನಿಂದ ಗುರುತ್ತಿಸುತ್ತಾರೆ. ಆ ವ್ಯಕ್ತಿ ಎಷ್ಟೇ ಒಳ್ಳೆಯವ ನಾಗಿದ್ದರೂ ಆತನ ಬಳಿಯಲ್ಲಿ ಹಣ ವಿರದಿದ್ದರೆ ಸಮಾಜದ ಜನರು ಆತನನ್ನು …
Read More »ರಾಷ್ಟ್ರೀಯ ಯುವಜನೋತ್ಸವಕ್ಕೆ ಸಜ್ಜಾದ ಗಂಡು ಮೆಟ್ಟಿನ ನಾಡು ಹುಬ್ಬಳ್ಳಿ!
ರಾಷ್ಟ್ರೀಯ ಯುವಜನೋತ್ಸವ ಕಾರ್ಯಕ್ರಮದ ಉದ್ಘಾಟನೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಆಗಮಿಸುತ್ತಿದ್ದು, ವಾಣಿಜ್ಯನಗರಿ ಹುಬ್ಬಳ್ಳಿ ಸಜ್ಜಾಗುತ್ತಿದೆ. ನಗರದ ರೈಲ್ವೆ ಮೈದಾನದಲ್ಲಿ ಬೃಹತ್ ವೇದಿಕೆ ತಯಾರಾಗಿದ್ದು, ಪೆಂಡಲ್ ಹಾಕಿ ತಯಾರಿ ಮಾಡಿದ್ದಾರೆ. ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯಿಂದ ಕ್ರಿಮಿಕೀಟಗಳ ನಾಶ ಮಾಡಲು, ಮೈದಾನದ ಸುತ್ತ ಮತ್ತು ವೇದಿಕೆಯ ಸುತ್ತಲೂ ಫಾಗಿಂಗ್ ಮಾಡುತ್ತಿದ್ದಾರೆ. ಮುಂಜಾಗ್ರತಾ ಕ್ರಮ ಕೈಗೊಂಡಿದ್ದಾರೆ.
Read More »ಮಾಜಿ ಶಾಸಕಿ ಸೀಮಾ ಮಸೂತಿ ನೇತೃತ್ವದಲ್ಲಿ ಬೂತ್ ವಿಜಯಾ ಅಭಿಯಾನ!
ಧಾರವಾಡ ತಾಲೂಕ ತಡಕೋಡ ಗ್ರಾಮ ಪಂಚಾಯಿತಿಯ ಗ್ರಾಮ ವ್ಯಾಪ್ತಿಯಲ್ಲಿ ಬೂತ್ ವಿಜಯ ಅಭಿಯಾನವನ್ನು ಮಾಜಿ ಶಾಸಕಿ ಸೀಮಾ ಮಸೂತಿ ನೇತೃತ್ವದಲ್ಲಿ ಹಮ್ಮಿಕೊಂಡಿದ್ದರು.ವಾರ್ಡ್ ನಂಬರ್ 5 ಮತ್ತು 6 ಮತ್ತು ೩ಬೂತ್ ನಂಬರ್ 8,9,11,12 ರಲ್ಲಿ ಅಧ್ಯಕ್ಷರಾದ ಈರಣ್ಣಮೆಟಗುಡ್ಡಿ, ಅರ್ಜುನ್ ಕರಿಕಟ್ಟಿ, ಮಡಿವಾಳಪ್ಪ ಕಾದ್ರೋಳ್ಳಿ, ರುದ್ರಪ್ಪ ತಾವರೆನ್ನವರ್, ಬೂತಿನ ಅಧ್ಯಕ್ಷರು ಹಾಗೂ ಪೇಜ್ ಪ್ರಮುಖರು ಬೂತ್ ಸಮಿತಿಯ ಸದಸ್ಯರು ಗ್ರಾಮಸ್ಥರು ಪ್ರಮುಖರು ಗ್ರಾಮ ಪಂಚಾಯಿತಿ ಅಧ್ಯಕ್ಷ ಮತ್ತು ಉಪಾಧ್ಯಕ್ಷರು ಹಾಜರಿದ್ದರು.
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





