ಧಾರವಾಡ : ಧಾರವಾಡದಲ್ಲಿ ನಾಳೆ 12 ರಿಂದ 16 ರ ವರೆಗೆ ನಡೆಯಲಿರುವ ರಾಷ್ಟ್ರೀಯ ಯುವಜನೋತ್ಸವ ಹಿನ್ನೆಲೆ ಧಾರವಾಡದ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಅವರು ಮಾಧ್ಯಮಗೋಷ್ಠಿ ನಡೆಸಿದರು. ಯುವಜನೋತ್ಸವದ ತಯಾರಿ ಬಗ್ಗೆ ಮಾತನಾಡಿದ ಅವರು, ಭದ್ರತೆ ಸೇರಿ, ಆಹಾರ ಹಾಗೂ ಮಾರ್ಗಗಳ ಬದಲಾವಣೆ ವ್ಯವಸ್ಥೆ ಮಾಡಲಾಗಿದೆ. ಸಂಜೆ ಒಳಗೆ ಎಲ್ಲ ಕಾರ್ಯ ಮುಗಿಯಲಿವೆ. ಪ್ರಧಾನಿ ಕಾರ್ಯಕ್ರಮ ಹಿನ್ನೆಲೆ ಹುಬ್ಬಳ್ಳಿಯ ರೈಲ್ವೆ ಮೈದಾನದಲ್ಲಿ 25 ಸಾವಿರ ಜನರು …
Read More »ಸ್ಯಾಂಟ್ರೋ ರವಿ ಬಿಜೆಪಿ ಸರ್ಕಾರದ ಮುತ್ತು ರತ್ನಗಳು – ಡಿ.ಕೆ.ಶಿವಕುಮಾರ್
ಬೆಳಗಾವಿ: ಸ್ಯಾಂಟ್ರೋ ರವಿ ಇಂಥವರೆಲ್ಲಾ ಬಿಜೆಪಿ ಸರ್ಕಾರದ ಮುತ್ತು ರತ್ನಗಳು, ತನಿಖೆ ಮುಗಿಯದೇ ಬಹುತೇಕ್ ಕೇಸ್ಗಳನ್ನು ಕ್ಲೋಸ್ ಮಾಡ್ತಿದ್ದಾರೆ ಎಂದು ಬೆಳಗಾವಿಯಲ್ಲಿ ಬಿಜೆಪಿ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಾಗ್ದಾಳಿ ನಡೆಸಿದರು.ರಾಜ್ಯದಲ್ಲಿರೋದು ಬಿ ರಿಪೋರ್ಟ್ ಸರ್ಕಾರ ಎಂದು ಡಿಕೆಶಿ ಗುಡುಗಿದ್ದಾರೆ. ಈ ಬಗ್ಗೆ ಮಾತನಾಡಿದ ಡಿಕೆಶಿ, ಡಿಸಿಸಿ ಬ್ಯಾಂಕ್ನಲ್ಲಿ 600 ಕೋಟಿ ಸಾಲ ಪಡೆದವರನ್ನು ಸುಮ್ಮನೆ ಬಿಟ್ಟಿದ್ದಾರೆ, ನೋಟಿಸ್ ಕೊಟ್ಟು ನಾಟಕ ಆಡುತ್ತಿದ್ದಾರೆ ಅಷ್ಟೇ, 600 ಕೋಟಿ ಸಾಲ ಕಟ್ಟದವರ …
Read More »ಹುಬ್ಬಳ್ಳಿಯಲ್ಲಿ ಹೆಚ್ಚಿದ ಕಳ್ಳರ ಕೈಚಳಕ, ಸಿಸಿ ಕ್ಯಾಮೇರಾದಲ್ಲಿ ಸೆರೆ
ಹುಬ್ಬಳ್ಳಿ: ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಹೆಚ್ಚಿದ ಕಳ್ಳರ ಕೈಚಳಕ ಜೋರಾಗಿದೆ. ನಗರದಲ್ಲಿ ಮತ್ತೆ ಸರಣಿ ಕಳ್ಳತನ ಪ್ರಕರಣ ನಡೆದಿದೆ. ಕೇಶ್ವಾಪುರ, ಮಯೂರಿ ಎಸ್ಟೇಟ್ ಮತ್ತಿತರ ಕಡೆ ಸರಣಿ ಕಳ್ಳತನ ನಡೆದಿದೆ. ರಾತ್ರಿ ಹೊತ್ತು ಖದೀಮರು ರಾಜಾರೋಷವಾಗಿ ಬಂದು ಕಳ್ಳತನ ಮಾಡ್ತಿದ್ದಾರೆ. ಮನೆಗಳಿಗೆ ನುಗ್ಗಿ ಚಿನ್ನ, ಬೆಳ್ಳಿ, ನಗದು ಕದಿಯುತ್ತಿದ್ದಾರೆ. ಯಾರೂ ಇಲ್ಲದ ಮನೆಗಳೇ ಕಳ್ಳರ ಟಾರ್ಗೆಟ್ ಆಗಿವೆ. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮನೆಯ ಸಮೀಪದ ಮನೆಯಲ್ಲಿಯೂ ಕಳ್ಳತನ ನಡೆದಿದೆ. …
Read More »ಜಾತ್ಯಾತೀತ ಜನತಾದಳ ಪಕ್ಷದ ವತಿಯಿಂದ ಬೆಲೆ ಏರಿಕೆ ಖಂಡಿಸಿ ಮಹಿಳಾ ವಿಭಾಗದಿಂದ ಪ್ರತಿಭಟನೆ
ಧಾರವಾಡ: ಜಿಲ್ಲಾಧಿಕಾರಿಗಳ ಕಚೇರಿಯ ಮುಂಬಾಗದಲ್ಲಿ ರಾಜ್ಯದಲ್ಲಿ ಬೆಲೆ ಏರಿಕೆಯಿಂದ ಸಾಮಾನ್ಯ ಬಡಜನರಲ್ಲೂ ಮಧ್ಯಮವರ್ಗದ ಜನರಿಗೆ ಜೀವನ ನಡೆಸುವುದು ತುಂಬಾ ಕಷ್ಟವಾಗಿದೆ ಎಂದು ಇಂದಿನ ದಿನಮಾನದಲ್ಲಿ ಸಿಲೆಂಡರ್,ಪೆಟ್ರೋಲ್, ಡಿಸೇಲ್ ಹಾಗೂ ದಿನ ಬಳಕೆಯ ದಿನಸಿ ಪದಾರ್ಥಗಳ ಬೆಲೆಗಳು ಗಗನಕ್ಕೆ ಏರಿದ್ದು, ಜನಸಾಮಾನ್ಯರು ತಮ್ಮ ಜೀವನವನ್ನು ನಡೆಸುವುದು ತುಂಬಾ ಚಿಂತಾಜನಕವಾಗಿದೆ, ಆದ್ದರಿಂದ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡು ಈ ಎಲ್ಲಾ ಬೆಲೆ ಏರಿಕೆಯನ್ನು ಇಳಿಮುಖ ಮಾಡಿ ಆದೇಶ ಹೂರಡಿಸಬೇಕೆಂದು ಒತ್ತಾಯಿಸಿ …
Read More »ಪ್ರಧಾನಮಂತ್ರಿ ಮೆಚ್ಚಿಸಲು ಹಾಗೂ ಭ್ರಷ್ಟಾಚಾರ ಮುಚ್ಚಿಡಲು ತೇಪೆ ಹಚ್ಚಿದ ಹು-ಧಾ ಮಹಾ ನಗರ ಪಾಲಿಕೆ
ಹುಬ್ಬಳ್ಳಿ : ಜನೆವರಿ ೧೨ ರಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ರಾಷ್ಟ್ರೀಯ ಯುವ ಜನೋತ್ಸವ ಕಾರ್ಯಕ್ರಮಕ್ಕೆ ಹುಬ್ಬಳ್ಳಿ-ಧಾರವಾಡಕ್ಕೆ ಆಗಮಿಸಲಿದ್ದು, ಅವರು ಸಂಚರಿಸುವ ಮಾರ್ಗಗಳನ್ನು ಹಾಗೂ ರ್ಯಾಲಿ ನಡೆಸುವ ಮಾರ್ಗಗಳಲ್ಲಿ ಸ್ಮಾರ್ಟ್ ಸಿಟಿ ಮಾಡಿದ ಕಳಪೆ ಕಾಮಗಾರಿಯನ್ನು ಮುಚ್ಚಿಡಲು ತೆಪೆ ಹಚ್ಚುವ ಕಾರ್ಯವನ್ನು ರಾತ್ರೋ ರಾತ್ರಿ ಮಹಾನಗರ ಪಾಲಿಕೆಯ ಅಧಿಕಾರಿಗಳು ನಡೆಸುತ್ತಿದ್ದಾರೆ ಎಂದು ಹು-ಧಾ ಪಾಲಿಕೆ ವಿರೋಧ ಪಕ್ಷದ ನಾಯಕ ದೊರಾಜ್ ಮನ್ನೆಕುಂಟ್ಲಾ ಆರೋಪಿಸಿದರು. ನಗರದ ಪಾಲಿಕೆಯ ವಿರೋಧ ಪಕ್ಷದ ಕಚೇರಿಯಲ್ಲಿ …
Read More »ಭಿಕ್ಷುಕಿಯನ್ನು ಕಚ್ಚಿ ಎಳೆದಾಡಿದ ಬೀದಿ ನಾಯಿಗಳು
ಧಾರವಾಡ: ದಿಕ್ಕಿಲ್ಲದೇ ಮಲಗಿದ್ದ ಭಿಕ್ಷುಕಿ ಮೇಲೆ ನಾಯಿಯ ಗುಪೊಂದು ದಾಳಿ ಮಾಡಿರುವ ಘಟನೆ ಧಾರವಾಡ ಜಿಲ್ಲೆಯಲ್ಲಿ ನಡೆದಿದೆ. ಧಾರವಾಡ ತಾಲೂಕಿನ ಉಪ್ಪಿನ ಬೆಟಗೇರಿ ಗ್ರಾಮದ ಖಬರಸ್ತಾನ್ ಬಳಿ ಘಟನೆ ನಡೆದಿದೆ. ಭಿಕ್ಷುಕಿಯನ್ನು ಕಚ್ಚಿ ಎಳೆದಾಡಿದ ಬೀದಿ ನಾಯಿಗಳು, ಮಲಗಿದ್ದ ಭಿಕ್ಷುಕಿಯನ್ನು ಎಳೆದೊಯ್ದು ತಿಂದು ಹಾಕಿವೆ. ಇದರಿಂದ ಭಿಕ್ಷುಕಿ ಸ್ಥಳದಲ್ಲೇ ಸಾವನಾಪ್ಪಿದ್ದಾರೆ. ಘಟನೆ ನಡೆದ ಹಿನ್ನೆಲೆಯಲ್ಲಿ ಬೀದಿ ನಾಯಿಗಳ ಹಾವಳಿ ತಪ್ಪಿಸಲು ಗ್ರಾಮಸ್ಥರು ಒತ್ತಾಯ ಮಾಡಿದ್ದಾರೆ. ಮೃತಪಟ್ಟ ಮಹಿಳೆಯ ಹೆಸರು, ವಿಳಾಸ …
Read More »ಹೊಸ ಮೈಲಿಗಲ್ಲು ಸ್ಥಾಪಿಸುವ ಸೂಚನೆ ನೀಡಿದ ಕಾಂತಾರ
ಬೆಂಗಳೂರು: ರಿಷಬ್ ಶೆಟ್ಟಿ ನಟನೆಯ ‘ಕಾಂತಾರ’ ಸಿನಿಮಾ ಸೂಪರ್ ಹಿಟ್ ಆಗಿದ್ದು ಆಯ್ತು. ಈ ಚಿತ್ರ ಈಗ ಹೊಸ ಮೈಲಿಗಲ್ಲು ಸ್ಥಾಪಿಸುವ ಸೂಚನೆಯನ್ನು ಸಹ ನೀಡಿದೆ. ಆಸ್ಕರ್ ಅಂಗಳಕ್ಕೆ ಕಾಂತಾರ ಸಿನಿಮಾ ಕಾಲಿಟ್ಟಿದ್ದು, ಕಾಂತಾರ 2023ನೇ ಸಾಲಿನ ಆಸ್ಕರ್ ಪ್ರಶಸ್ತಿ ಸ್ಪರ್ಧೆಯಲ್ಲಿದೆ. ಎರಡು ವಿಭಾಗದಲ್ಲಿ ಕಾಂತಾರ ಸಿನಿಮಾಗೆ ನಾಮ ನಿರ್ದೇಶನವಾಗಿದೆ. ಈ ಬಗ್ಗೆ ಹೊಂಬಾಳೆ ಫಿಲಂಸ್ ಟ್ವೀಟ್ನಲ್ಲಿ ಸಂತಸ ಹಂಚಿಕೊಂಡಿದೆ. ಆಸ್ಕರ್ ಸದಸ್ಯರು ಮತ ಚಲಾಯಿಸಿದರೆ ‘ಕಾಂತಾರ’ ಸಿನಿಮಾ ಮುಖ್ಯ ನಾಮಿನೇಷನ್ಗೆ ಎಂಟ್ರಿ …
Read More »ಸ್ಯಾಂಟ್ರೋ ರವಿ ಆಸ್ತಿಪಾಸ್ತಿ ಮುಟ್ಟು ಗೋಲು, CM ಬೊಮ್ಮಯಿ ಸ್ಪಷ್ಟನೆ
ಹುಬ್ಬಳ್ಳಿ: ಸ್ಯಾಂಟ್ರೋ ರವಿ ವಿಚಾರದಲ್ಲಿ ಸೂಕ್ತ ತನಿಖೆ ಮಾಡಲಾಗಿದ್ದು, ಆತನ ಎಲ್ಲಾ ಆಸ್ತಿಪಾಸ್ತಿಗಳನ್ನ ಮುಟ್ಟು ಗೋಲು ಹಾಕಿಕೊಳ್ಳಲಾಗಿದೆ ಎಂದು ಹುಬ್ಬಳ್ಳಿಯಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಯಿ ತಿಳಿಸಿದ್ದಾರೆ. ಸ್ಯಾಂಟ್ರೋ ರವಿಗೆ 20 ವರ್ಷದ ಇತಿಹಾಸವಿದೆ. ಕಾಂಗ್ರೆಸ್ ಕಾಲದಲ್ಲೇ ಸ್ಯಾಂಟ್ರೋ ಹೆಚ್ಚಾಗಿದ್ದು, ಅವರ ಕಾಲದಲ್ಲೇ ಸ್ಯಾಂಟ್ರೋ ರವಿ ಜೈಲಿನಿಂದ ಹೊರಬಂದಿದ್ದಾನೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದರು. ಹುಬ್ಬಳ್ಳಿ ನಿವಾಸದಲ್ಲಿ ಮಾತನಾಡಿದ ಅವರು, ಸ್ಯಾಂಟ್ರೋ ವಿಚಾರದಲ್ಲಿ ಈಗಾಗಲೇ ಸೂಕ್ತ ತನಿಖೆ ಮಾಡಲಾಗಿದ್ದು. ಆತನ …
Read More »ಪಂಚಮಸಾಲಿ ನಡಿಗೆ ಶಿಗ್ಗಾಂವ ಕಡೆಗೆ : ಸಿಎಂ ಮನೆ ಮುಂದೆ ಹೋರಾಟದ ಸಂಕ್ರಾಂತಿ.
ಹುಬ್ಬಳ್ಳಿ: ಜನವರಿ 12 ರ ಒಳಗೆ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಘೋಷಣೆ ಮಾಡಲೇಬೇಕು, ಒಂದು ವೇಳೆ ಮೀಸಲಾತಿ ಘೋಷಣೆ ಆಗದೆ ಹೋದ್ರೆ 13 ರಂದು ಸಿಎಮ್ ಕ್ಷೇತ್ರ ಶಿಗ್ಗಾಂವಿ ಮನೆಯ ಎದುರು ಮತ್ತೊಮ್ಮೆ ಹೋರಾಟ ಮಾಡುತ್ತೇವೆ ಎಂದು ಹುಬ್ಬಳ್ಳಿಯಲ್ಲಿ ಪಂಚಮಸಾಲಿ ಕೂಡಲಸಂಗಮ ಪೀಠದ ಜಯ ಮೃತ್ಯುಂಜಯ ಸ್ವಾಮೀಜಿಗಳು ಎಚ್ಚರಿಕೆಯನ್ನು ನೀಡಿದರು. ಮೀಸಲಾತಿಗಾಗಿ ನಾವೂ ಎರಡೂ ವರ್ಷಗಳಿಂದ ಹೋರಾಟ ಮಾಡತಿದ್ದೆವೆ .ಇದಕ್ಕೆ ತಾರ್ಕಿಕ ಅಂತ್ಯ ಕಾಣಿಸಲು ನಾವು ಡಿಸೆಂಬರ್ 22 …
Read More »26ನೇ ರಾಷ್ಟ್ರೀಯ ಯುವಜನೋತ್ಸವಕ್ಕೆ ವಿಶೇಷ ನೋಂದಣಿ ಕಿಟ್ ನೀಡಲು ತಯಾರಿ
ಧಾರವಾಡ : ಜನವರಿ 12 ರಿಂದ 16 ರ ವರೆಗೆ 26 ನೇ ರಾಷ್ಟ್ರೀಯ ಯುವಜನೋತ್ಸವ ವಿದ್ಯಾಕಾಶಿ ಧಾರವಾಡದಲ್ಲಿ ನಡೆಯಲಿದೆ. ದೇಶದ ಸುಮಾರು 8 ಕೇಂದ್ರಾಡಳಿತ ಪ್ರದೇಶ ಹಾಗೂ 28 ರಾಜ್ಯಗಳಿಂದ ಯುವ ಪ್ರತಿಭೆಗಳು, ಪ್ರತಿಭಾವಂತ ಕಲಾವಿದರು ಮತ್ತು ರಾಷ್ಟ್ರೀಯ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಸರು ಗಳಿಸಿರುವ ಹಿರಿಯ ಕಲಾವಿದರು ಭಾಗವಹಿಸುತ್ತಿದ್ದಾರೆ. ಕರ್ನಾಟಕದ ಭವ್ಯ ಪರಂಪರೆ ಹಾಗೂ ಉತ್ತರ ಕರ್ನಾಟಕದ ವಿಶೇಷತೆಗಳನ್ನು ಪರಿಚಯಿಸುವ ದೃಷ್ಟಿಯಿಂದ ಧಾರವಾಡ ಜಿಲ್ಲಾಡಳಿತವು ಅತಿಥಿಗಳನ್ನು ಸ್ವಾಗತಿಸಲು ವಿಶೇಷ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





