Breaking News

BigTv News

ಸರ್ಕಾರಿ ನೌಕರರಿಗೆ ಹಳೆ ಪಿಂಚಣಿ ಯೋಜನೆವಿಲ್ಲ : ಸಚಿವ ಮಧುಸ್ವಾಮಿ

ಬೆಳಗಾವಿ: ಸರ್ಕಾರಿ ನೌಕರರಿಗೆ ಹಳೆ ಪಿಂಚಣಿ ಯೋಜನೆಯನ್ನು ಜಾರಿಗೊಳಿಸುವ ಪ್ರಸ್ತಾವನೆ ನಮ್ಮ ಸರ್ಕಾರದ ಮುಂದಿಲ್ಲ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರ ಹೇಳಿಕೆಯನ್ನು ವಿರೋಧಿಸಿ ಆಡಳಿತ ಪಕ್ಷಗಳ ಸದಸ್ಯರು ಸೇರಿದಂತೆ ಹಲವರು ಸಭಾತ್ಯಾಗ ನಡೆಸಿದ ಪ್ರಸಂಗ ವಿಧಾನ ಪರಿಷತ್‍ನಲ್ಲಿ ನಡೆಯಿತು. ಪ್ರಶ್ನೋತ್ತರದ ಅವಧಿಯಲ್ಲಿ ತಳವಾರ್ ಸಾಬಣ್ಣ, 2006ರ ನಂತರ ನೇಮಕವಾದ ರಾಜ್ಯ ಸರ್ಕಾರಿ ನೌಕರರಿಗೆ ಜಾರಿಯಲ್ಲಿರುವ ಹೊಸ ಪಿಂಚಣಿ ಯೋಜನೆ (ಎನ್ ಪಿಎಸ್) ಅನ್ನು ಹಳೆ ಪಿಂಚಣಿ (ಓಪಿಎಸ್) …

Read More »

ಕಾಡುಕೋಣ ತಿವಿದು ವ್ಯಕ್ತಿಯೋರ್ವ ಸಾವುಚಿಕ

ಕಳಸ,(ಚಿಕ್ಕಮಗಳೂರು): ತಾಲೂಕಿನ ತೋಟದೂರು ಸಮೀಪ ಕಾಡುಕೋಣ ತಿವಿದು ವ್ಯಕ್ತಿಯೋರ್ವ ಮೃತಪಟ್ಟಿರುವ ಘಟನೆ ವರದಿಯಾಗಿದೆ. ಸೋಮಶೇಖರ್ (45) ಮೃತ ವ್ಯಕ್ತಿಯಾಗಿದ್ದು, ಇವರು ಕೊಪ್ಪ ತಾಲೂಕಿನ ಜಯಪುರ ನಿವಾಸಿ ಎಂದು ತಿಳಿದು ಬಂದಿದೆ. ಇವರು ತೋಟದೂರು ಗ್ರಾಪಂ ವ್ಯಾಪ್ತಿಯ ಕುಳಿಹಿತ್ತಲು ಎಂಬ ಗ್ರಾಮದಲ್ಲಿ ಅರ್ಧ ಎಕರೆಯಷ್ಟು ಜಮೀನು ಹೊಂದಿದ್ದು, ಗುರುವಾರ ಬೆಳಗ್ಗೆ ತಮ್ಮ ಜಮೀನಿನಲ್ಲಿ ಕೃಷಿ ಕೆಲಸ ಮಾಡುತ್ತಿದ್ದ ವೇಳೆ ತೋಟಕ್ಕೆ ನುಗ್ಗಿ ಬಂದ ಕಾಡುಕೋಣ ಸೋಮಶೇಖರ್ ಅವರ ಮೇಲೆ ದಿಢೀರ್ ದಾಳಿ …

Read More »

ಅದ್ದೂರಿಯಾಗಿ ನೆರವೇರಿದ
ರಾಧಿಕಾ ಮರ್ಚೆಂಟ್​ ಅನಂತ್ ಅಂಬಾನಿ ನಿಶ್ಚಿತಾರ್ಥ

ಮುಂಬೈ: ಉದ್ಯಮಿ ಮುಕೇಶ್​ ಅಂಬಾನಿ ಮತ್ತು ನಿತಾ ಅಂಬಾನಿ ಮಗ ಅನಂತ್​ ಅಂಬಾನಿ ನಿಶ್ಚಿತಾರ್ಥ ಕಾರ್ಯ ಇಂದು ರಾಜಸ್ಥಾನದಲ್ಲಿ ನಡೆದಿದೆ. ಉದ್ಯಮಿ ವಿರೇನ್​ ಮರ್ಚೆಂಟ್​ ಮತ್ತು ಶೈಲಾ ಮರ್ಚೆಂಟ್​​ ಅವರ ಮಗಳಾದ ರಾಧಿಕಾ ಮರ್ಚೆಂಟ್​ ಅವರ ಕೈಗೆ ಅನಂತ್​​ ಉಂಗುರ ತೊಡಿಸಿದ್ದು, ಈ ಸಮಾರಂಭದಲ್ಲಿ ಎರಡು ಕುಟುಂಬಗಳು ಸಾಕ್ಷಿಯಾದವು. ರಾಜಸ್ಥಾನದ ಪ್ರಖ್ಯಾತ ಶ್ರೀನಾಥ್​​ಜೀ ದೇಗುಲದಲ್ಲಿ ಇಂದು ರೋಕಾ (ನಿಶ್ಚಿತಾರ್ಥ) ನೇರವೇರಿತು. ಅನಂತ್​ ಮತ್ತು ರಾಧಿಕ ಇಬ್ಬರು ಹಲವು ದಿನಗಳಿಂದ ಪರಿಚಿತರಾಗಿದ್ದರು. …

Read More »

ಪ್ರಧಾನಿ ನರೇಂದ್ರ ಮೋದಿ ತಾಯಿ ನಿಧನ

ಅಹಮದಾಬಾದ್: ಕಳೆದ ಎರಡು ದಿನಗಳಿಂದ ಅಹ್ಮದಾಬಾದ್ ಆಸ್ಪತ್ರೆಯಲ್ಲಿ ಅನಾರೋಗ್ಯದಿಂದ ದಾಖಲಾಗಿ, ಚಿಕಿತ್ಸೆ ಪಡೆಯುತ್ತಿದ್ದಂತ ಪ್ರಧಾನಿ ನರೇಂದ್ರ ಮೋದಿಯವರ ತಾಯಿ ಹೀರಾ ಬೇನ್ ಮೋದಿ ಅವರು, ಇಂದು ಚಿಕಿತ್ಸೆ ಫಲಿಸದೇ ನಿಧನರಾಗಿರೋದಾಗಿ ತಿಳಿದು ಬಂದಿದೆ. ಈ ಬಗ್ಗೆ ಟ್ವಿಟ್ ಮಾಡಿರುವಂತ ಪ್ರಧಾನಿ ಮೋದಿಯವರು, ತಮ್ಮ ತಾಯಿ ಹೀರಾಬೇನ್ ಮೋದಿಯವರು 100ನೇ ವಯಸ್ಸಿನಲ್ಲಿ ನಿಧನರಾಗಿರೋದಾಗಿ ತಿಳಿಸಿದ್ದಾರೆ.

Read More »

ಕಳಸಾ ಬಂಡೂರಿಗೆ ಗ್ರೀನ್ ಸಿಗ್ನಲ್ : ಹುಬ್ಬಳ್ಳಿಯಲ್ಲಿ ವಿಜಯೋತ್ಸವ

ಹುಬ್ಬಳ್ಳಿ: ಕಳಸಾ ಬಂಡೂರಿ ಯೋಜನೆಯ ಡಿಪಿಆರ್ ಗೆ ಕೇಂದ್ರದಿಂದ ಅನುಮತಿ ನೀಡಿದ ಹಿನ್ನೆಲೆಯಲ್ಲಿ ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತರಿಂದ ವಿಜಯೋತ್ಸವ ಮಾಡಲಾಯಿತು. ಸಂಗೊಳ್ಳಿ ರಾಯಣ್ಣ ಸರ್ಕಲ್ ಬಳಿ ಸಿಹಿ ಹಂಚಿ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಹೇಶ ತೆಂಗಿನಕಾಯಿ ನೇತೃತ್ವದಲ್ಲಿ ಸಂಭ್ರಮಾಚರಣೆ ನಡೆಸಿದರು. ಪಟಾಕಿ ಸಿಡಿಸಿ ಪ್ರಧಾನಿ ನರೇಂದ್ರ ಮೋದಿ,‌ಕೇಂದ್ರ ಜಲಸಂಪನ್ನೂಲ ಸಚಿವರಿಗೆ ಜಯಕಾರ ಕೂಗಿದರು. ಇದೇ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಮಹೇಶ್ ತೆಂಗಿನಕಾಯಿ, ನಾಲ್ಕು ದಶಕದ ರೈತರ ಹೋರಾಟಕ್ಕೆ ಫಲ …

Read More »

ಆಭರಣದ ಹಾವಿಗೆ ಯಶಸ್ವಿ ಶಸ್ತ್ರ ಚಿಕಿತ್ಸೆ

ಧಾರವಾಡ: ತಲೆಯ ಮೇಲೆ ಗಂಟಿನಾಕಾರದ ಗಾಯದಿಂದ ಬಳಲುತ್ತಿದ್ದ ಆಭರಣದ ಹಾವಿಗೆ ಧಾರವಾಡದ ಕೃಷಿ ವಿಶ್ವವಿದ್ಯಾಲಯದ ವೈದ್ಯರು ಯಶಸ್ವಿ ಶಸ್ತ್ರ ಚಿಕಿತ್ಸೆ ಮಾಡಿ ಹಾವಿಗೆ ಮರು ಜನ್ಮ ನೀಡಿದ್ದಾರೆ. ಧಾರವಾಡದ ಅಣ್ಣಿಗೇರಿ ಕಾಲೇಜು ಬಳಿ ಈ ಆಭರಣದ ಹಾವು ಕಾಣಿಸಿಕೊಂಡಿತ್ತು. ಉರಗ ತಜ್ಞ ಸೋಮಶೇಖರ ಚೆನ್ನಶೆಟ್ಟಿ ಅವರು, ಈ ಹಾವನ್ನು ರಕ್ಷಣೆ ಮಾಡಿದ್ದರು. ಆದರೆ, ಈ ಹಾವಿನ ತಲೆಯ ಮೇಲೆ ಗಂಟಿನಾಕಾರದ ಗಾಯವಾಗಿದ್ದನ್ನು ಕಂಡ ಸೋಮಶೇಖರ ಅವರು, ಆ ಹಾವನ್ನು ಕೃಷಿ …

Read More »

ಉ.ಕ. ಬಹುಬೇಡಿಕೆಯ ನೀರಾವರಿ ಯೋಜನೆಗೆ ಕೇಂದ್ರ ಅಸ್ತು : ಜೋಶಿ

ಹುಬ್ಬಳ್ಳಿ: ಉತ್ತರ ಕರ್ನಾಟಕದ ಬಹುಬೇಡಿಕೆಯ ನೀರಾವರಿ ಯೋಜನೆಗೆ ಕೇಂದ್ರ ಅಸ್ತು ಅಂದಿದೆ. ಕೇಂದ್ರ ಜಲ ಆಯೋಗವು ಕರ್ನಾಟಕದ ಕಳಸಾ ಬಂಡೂರಿ ನಾಲಾ ವಿಸ್ತೃತ ಯೋಜನಾ ವರದಿಗೆ ಅನುಮತಿಯನ್ನು ನೀಡಿದೆ. ಈ ಮಾಹಿತಿಯನ್ನು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹಂಚಿಕೊಂಡಿದ್ದಾರೆ. ಮುಂದುವರೆದು ಮಾತನಾಡಿದ ಅವರು, ಕರ್ನಾಟಕಕ್ಕೆ ಅತ್ಯಂತ ಅವಶ್ಯಕವಾಗಿದ್ದ ಈ ಯೋಜನೆಗೆ ಅನುಮೋದನೆ ನೀಡಿದ್ದಕ್ಕಾಗಿ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಗೆ, ಗೃಹ ಸಚಿವರಾದ ಶ್ರೀ ಅಮಿತ್ ಶಾ ಅವರಿಗೆ …

Read More »

ಪಿಎಂ ಯುವಜನೋತ್ಸವಕ್ಕೆ ಯುವಕರಿಗಿಲ್ಲ ಅವಕಾಶ: ಕಾಲೇಜು, ಹಾಸ್ಟೆಲ್‌ಗೆ ರಜೆ ಘೋಷಣೆ

ಧಾರವಾಡ : ಜನೇವರಿ 12 ರಿಂದ 16 ರ ವರೆಗೆ ನಡೆಯಲಿರುವ 26 ನೇಯ ರಾಷ್ಟ್ರೀಯ ಯುವಜನೋತ್ಸವ ಆಚರಣೆಯನ್ನ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಚಾಲನೆ ನೀಡಲಿದ್ದಾರೆ. ಒಂದು ಕಡೆ ಮಕ್ಕಳಿಗೆ ಯುವಜನೋತ್ಸವ ಮಾಡಿ ಯುವಕರಿಗೆ ಮಾದರಿಯಾಗಬೇಕಾದ ಕರ್ನಾಟಕ ವಿಶ್ವವಿದ್ಯಾಲಯದ ಆಡಳಿತ ಮಂಡಳಿ ವಿಶ್ವವಿದ್ಯಾಲಯದ ಎಲ್ಲ ಕ್ಯಾಂಪಸ್ ಹಾಸ್ಟೆಲ್‌ಗಳು ಮತ್ತು ತರಗತಿಗಳಿಗೆ ರಜೆ ಘೋಷಣೆ ಮಾಡಿ ವಿವಿಯ ಕುಲ ಸಚಿವ ಕೆ.ಬಿ ಗುಡಸಿ ಆದೇಶ ಹೋರಡಿಸಿದ್ದಾರೆ. ಇನ್ನು ಕವಿವಿಯ ಕ್ಯಾಂಪಸನ್ …

Read More »

ಹಿಂದೂಸ್ಥಾನ ಜನತಾ ಪಕ್ಷದ 73 ಸೆಂಟ್ರಲ್ ಕ್ಷೇತ್ರದ ಕ್ಯಾಲೆಂಡರ್ ಬಿಡುಗಡೆ

ಹುಬ್ಬಳ್ಳಿ: ಇಲ್ಲಿಯ ಶ್ರೀ ತುಳಜಾಭವಾನಿ ದೇವಸ್ಥಾನದಲ್ಲಿ ಎಸ್ ಎಸ್ ಕೆ ಸಮಾಜದ ಹಿಂದೂಸ್ಥಾನ ಜನತಾ ಪಕ್ಷದ 73 ಸೆಂಟ್ರಲ್ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾದ ರಾಘವೇಂದ್ರ ಕಠಾರೆ ಅವರ ಕ್ಯಾಲೆಂಡರ್ ಬಿಡುಗಡೆ ಮಾಡಲಾಯ್ತು.. ವಿಧಾನ ಸಭಾ ಚುನಾವಣೆಯಲ್ಲಿ ಹುಬ್ಬಳ್ಳಿಯ ಹಿಂದೂಸ್ಥಾನ ಜನತಾ ಪಕ್ಷದ 73 ಸೆಂಟ್ರಲ್ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾದ ರಾಘವೇಂದ್ರ ಕಠಾರೆ ಅವರ ಕ್ಯಾಲೆಂಡರನ್ನು ಇಂದು ಹುಬ್ಬಳ್ಳಿಯ ಶ್ರೀ ತುಳಜಾಭವಾನಿ ದೇವಸ್ತಾನದಲ್ಲಿ ಎಸ್ .ಎಸ್. ಕೆ ಸಮಾಜದ ಬ್ಯಾಂಕ್ ಚೇರಮೆನ್ …

Read More »

ಅಪೌಷ್ಟಿಕತೆಯಿಂದ ಒಂದೇ ತಿಂಗಳಲ್ಲಿ 20 ಮಕ್ಕಳ ಸಾವನ್ನಪ್ಪಿದ್ದಾರೆ : ಕಿಮ್ಸ್ ನಿರ್ದೇಶಕ ರಾಮಲಿಂಗಪ್ಪ ಅಂಟರತಾಣಿ

ಹುಬ್ಬಳ್ಳಿ : ಹುಬ್ಬಳ್ಳಿ ಧಾರವಾಡ ಸೇರಿದಂತೆ ಧಾರವಾಡ ಜಿಲ್ಲಾದ್ಯಂತ ಮಕ್ಕಳಲ್ಲಿ ಅಪೌಷ್ಟಿಕತೆ ಸೇವೆನೆಯಿಂದ ಸಂಕಷ್ಟಕ್ಕೆ‌ ಸಿಲುಕಿದ್ದು 75 ಮಕ್ಕಳಿಗೆ ಅಪೌಷ್ಟಿಕತೆಯಿಂದ ಒಂದೇ ತಿಂಗಳಲ್ಲಿ 20 ಮಕ್ಕಳ ಸಾವನ್ನಪ್ಪಿದ ಬಗ್ಗೆ ಮಾಹಿತಿ ಲಭ್ಯವಾಗಿದೆ ಎಂದು ಕಿಮ್ಸ್ ಆಸ್ಪತ್ರೆಯ ನಿರ್ದೇಶಕ ರಾಮಲಿಂಗಪ್ಪ ಅಂಟರತಾಣಿ ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗುಣಮಟ್ಟದ ಆಹಾರ ಕೊರತೆ ಮತ್ತು ಕಳಪೆ ಆಹಾರ ಸೇವನೆಯಿಂದ ಜೊತೆಗೆ ಆಹಾರ ಪದ್ಧತಿ ಬದಲಾವಣೆಯಿಂದ ಬಹುತೇಕರಲ್ಲಿ ಅಪೌಷ್ಟಿಕತೆ ಹೆಚ್ಚಳವಾಗಿದ್ದು , ಧಾರವಾಡ …

Read More »