ಹುಬ್ಬಳ್ಳಿ: ನಗರದ ಹೊಸಪೇಟೆನಲ್ಲಿ ನಡೆದ ಕರ್ನಾಟಕ ರಾಜ್ಯಮಟ್ಟದ ದೇಹದಾರ್ಡ್ಯ ಸ್ಪರ್ಧೆಯಲ್ಲಿ ಹುಬ್ಬಳ್ಳಿಯ ವಿಜಯ ಪಿ.ಅವರು ಈ ಹಿಂದೆ ಮೂರು ಬಾರಿ ರಾಜ್ಯ ಗೋಲ್ಡ್ ಮೆಡಲಿಸ್ಟ್, ಐದು ಬಾರಿ ಮೀಸ್ಟರ್ ಹುಬ್ಬಳ್ಳಿ ಚಾಂಪಿಯನ್ಶಿಫ್ ಹಾಗೂ ಇತ್ತೀಚ್ಚಿಗೆ ಹೊಸಪೇಟೆಯಲ್ಲಿ ಪ್ರಪ್ರಥಮವಾಗಿ ಮೀಸ್ಟರ್ ಕರ್ನಾಟಕ ಚಾಂಪಿಯನ್ಶಿಫ್ ಪಡೆದುಕೊಂಡಿದ್ದಾರೆ. ಇವರಿಗೆ ವಿರೋಧ ಪಕ್ಷದ ಕಚೇರಿಯಲ್ಲಿ ವಿರೋಧ ಪಕ್ಷದ ನಾಯಕರಾದ ಶ್ರೀ ರಾಜಾರಾವ್ ಮನ್ನಿಕುಂಟಲ್ ಹಾಗೂ ಮಾಜಿ ವಿರೋಧ ಪಕ್ಷದ ನಾಯಕಿಯಾದ ಶ್ರೀಮತಿ ಸುಧಾ ಮನ್ನಿಕುಂಟಲ್ ಅವರಿಂದ …
Read More »ಮಟ್ಕಾ ಸಂಖ್ಯೆ ಬರೆಯುತ್ತಿದ್ದಾಗಲೇ ಸಿಕ್ಕಿಬಿದ್ದ ವ್ಯಕ್ತಿ- ನಗದು ವಶ
ಕುಂದಗೋಳ: ಮಟ್ಕಾ ಅಂಕಿ ಸಂಖ್ಯೆ ಬರೆಯುವಲ್ಲಿ ತೊಡಗಿದ್ದ ವ್ಯಕ್ತಿಯನ್ನು ಬಂಧಿಸಿದ ಕುಂದಗೋಳ ಪೊಲೀಸರು, ಆರೋಪಿಯಿಂದ ನಗದು ಹಾಗೂ ಮಟ್ಕಾ ಬರೆಯಲು ಬಳಸಿದ್ದ ಇತರೆ ಸಾಮಗ್ರಿಗಳನ್ನು ಜಪ್ತಿ ಮಾಡಿದ್ದಾರೆ. ಮೂಲತಃ ಗದಗ ಜಿಲ್ಲೆಯ ಬೂದಿಶ್ವರ ಹೊಸಳ್ಳಿ ಗ್ರಾಮದ 23 ವರ್ಷ ವಯಸ್ಸಿನ ಪ್ರಭು ಬಾನದ ಎಂಬಾತನೇ ಬಂಧಿತನ ಆರೋಪಿ. ಈತ ಕುಂದಗೋಳ ತಾಲೂಕಿನ ಗುಡೇನಕಟ್ಟಿ ಗ್ರಾಮದ ಬಸ್ ನಿಲ್ದಾಣದ ಹತ್ತಿರ ನಿಂತು ಅಂಕಿ ಸಂಖ್ಯೆ ಇರುವ ಚೀಟಿ ಬರೆದು ಕೊಡುವ ಮೂಲಕ …
Read More »ಕುಡಿಯುವ ನೀರು ಪೂರೈಸದ ಹಿನ್ನಲೆ ವಿಭಿನ್ನ ಪ್ರತಿಭಟನೆ
ಧಾರವಾಡ : ಕಳೆದ 10 ದಿನಗಳಿಂದ ಕುಡಿಯುವ ನೀರು ಪೂರೈಸದ ಹಿನ್ನೆಲೆಯಲ್ಲಿ ಸಾಧನಕೇರಿ ಸೇರಿದಂತೆ ವಿವಿಧ ಏರಿಯಾ ನಿವಾಸಿಗಳು ಗೋವಾ ರಸ್ತೆ ಬಂದ್ ಮಾಡಿ ಪ್ರತಿಭಟನೆ ನಡೆಸಿದರು. ಎಲ್ ಆ್ಯಂಡ್ ಟಿ ಕಂಪನಿಗೆ ಜಲಮಂಡಳಿ ನಿರ್ವಹಣೆ ಜವಾಬ್ದಾರಿ ವಹಿಸಿದಾಗಿನಿಂದ ಹುಬ್ಬಳ್ಳಿ, ಧಾರವಾಡ ಅವಳಿನಗರದ ಜನತೆ ಕುಡಿಯುವ ನೀರಿಗಾಗಿ ಪರಿತಪಿಸುವಂತಾಗಿದೆ ಎಂದು ತಮ್ಮ ಅಳಲು ತೋಡಿಕೊಂಡರು. ಎಲ್ ಆ್ಯಂಡ್ ಟಿ ಕಂಪೆನಿ ವಿರುದ್ಧ ಧಿಕ್ಕಾರ ಕೂಗಿದರು. ಮಹಾನಗರ ಪಾಲಿಕೆ ಕೂಡಲೇ ಕುಡಿಯುವ …
Read More »ಡಿ.30 ರಂದು ಮಂಡ್ಯದಲ್ಲಿ ಬೃಹತ್ ಸಮಾವೇಶ
ಮಂಡ್ಯ : ಡಿ.30 ರಂದು ಮಂಡ್ಯದಲ್ಲಿ ಬೃಹತ್ ಸಮಾವೇಶ ನಡೆಯುತ್ತಿದ್ದು, ಅಮಿತ್ ಶಾ ಅವರ ಸ್ವಾಗತಕ್ಕೆ ಭರ್ಜರಿ ಸಿದ್ದತೆ ಮಾಡಲಾಗುತ್ತಿದೆ. ಮಂಡ್ಯದ ಸರ್ಕಾರಿ ಮಹಾ ವಿದ್ಯಾಲಯದಲ್ಲಿ ಸಕಲ ಸಿದ್ದತೆ ನಡೆಯುತ್ತಿದೆ. ಅಮಿತ್ ಶಾ ಡಿಸೆಂಬರ್ 30 ರಂದು ಮಂಡ್ಯಕ್ಕೆ ಆಗಮಿಸಲಿದ್ದಾರೆ. ಡಿ.30 ರಂದು ಮಂಡ್ಯದಲ್ಲಿ ಬೃಹತ್ ಸಮಾವೇಶ ನಡೆಸಲಾಗುತ್ತದೆ. ಮಂಡ್ಯದ ಸರ್ಕಾರಿ ಮಹಾವಿದ್ಯಾಲಯದ ಆವರಣದಲ್ಲಿ ಬೃಹತ್ ಸಮಾವೇಶ ನಡೆಯಲಿದೆ. ರಾಜ್ಯ ಬಿಜೆಪಿ ಪಕ್ಷದಿಂದ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿದ್ದು, ಸರ್ಕಾರಿ ಮಹಾವಿದ್ಯಾಲಯದ …
Read More »
ರಾಜ್ಯ ಸರ್ಕಾರವು ಪೌರಕಾರ್ಮಿಕರಿಗೆ ಭರ್ಜರಿ ಸಿಹಿಸುದ್ದಿ
ಬೆಳಗಾವಿ : ರಾಜ್ಯ ಸರ್ಕಾರವು ಪೌರಕಾರ್ಮಿಕರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಗೃಹ ಭಾಗ್ಯ ಯೋಜನೆಯಡಿ ರಾಜ್ಯಾದ್ಯಂತ ಪೌರಕಾರ್ಮಿಕರಿಗೆ 5,188 ಮನೆಗಳನ್ನು ನೀಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಪೌರಾಡಳಿ ಮತ್ತು ಸಣ್ಣ ಕೈಗಾರಿಕೆ ಸಚಿವ ಎಂ.ಟಿ.ಬಿ.ನಾಗರಾಜ್ ತಿಳಿಸಿದ್ದಾರೆ. ವಿಧಾನಪರಿಷತ್ ನಲ್ಲಿ ಈ ಕುರಿತು ಮಾಹಿತಿ ನೀಡಿದ ಸಚಿವರು, ರಾಜ್ಯಾದ್ಯಂತ ಪೌರ ಕಾರ್ಮಿಕರಿಗೆ ಗೃಹ ಭಾಗ್ಯ ಯೋಜನೆಯಡಿ 5,188 ಮನೆಗಳನ್ನು ನೀಡಲು ಅನುಮೋದನೆಗೊಂಡು ಅನೇಕ ಕಡೆ ಕಾಮಗಾರಿಯೂ ನಡೆಯುತ್ತಿದೆ. ಪೌರ ಕಾರ್ಮಿಕರು ನಿವೇಶನ …
Read More »ಕೊರೊನಾ ಪಾಸಿಟಿವ್ ಕಂಡುಬಂದಲ್ಲಿ ಕೂಡಲೇ ಕ್ವಾರಂಟೈನ್ನ
ಬೆಂಗಳೂರು : ಅಂತಾರಾಷ್ಟ್ರೀಯ ಪ್ರಯಾಣಿಕರು ಕೊರೊನಾ ಪಾಸಿಟಿವ್ ಕಂಡುಬಂದಲ್ಲಿ ಕೂಡಲೇ ಅವರನ್ನು ಕ್ವಾರಂಟೈನ್ನಲ್ಲಿಡಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವ್ಯವಸ್ಥೆ ಮಾಡಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕೋವಿಡ್ 19 ಜಾಗೃತಿ ಕುರಿತು ಮಾರ್ಗಸೂಚಿ ಬಿಡುಗಡೆ ಮಾಡಿದೆ. ಅದರಲ್ಲಿ ಕೊರೊನಾ ಸೋಂಕಿತರಿಗಾಗಿ ಬೆಂಗಳೂರಿನಲ್ಲಿ ಬೋರಿಂಗ್ ಹಾಸ್ಪಿಟಲ್ ಮತ್ತು ಮಂಗಳೂರಿನಲ್ಲಿ ವೆನ್ಲಕ್ ಹಾಸ್ಪಿಟಲ್ನಲ್ಲಿ ಕ್ವಾರಂಟೈನ್ಗೆ ವ್ಯವಸ್ಥೆ ಮಾಡಿದ್ದು, ಸೋಂಕಿನ ಲಕ್ಷಣಗಳು ಕಂಡುಬಂದ ಪ್ರಯಾಣಿಕರು ಸ್ಥಳೀಯ ಖಾಸಗಿ ಹೋಟೆಲ್ಗಳಲ್ಲಿ ಪ್ರತ್ಯೇಕವಾಗಿ …
Read More »ಹಳೇ ಪಿಂಚಣೆ ಯೋಜನೆಯೂ ಜಾರಿ ಇಲ್ಲಾ : ಸಿಎಂ
ಬೆಳಗಾವಿ: ಹಳೆಯ ಪಿಂಚಣಿ ಯೋಜನೆಯನ್ನು ರಾಜ್ಯದಲ್ಲಿ ಮತ್ತೆ ಜಾರಿಗೆ ತರುವ ಪ್ರಸ್ತಾವ ನಮ್ಮ ಮುಂದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ. ಇದರಿಂದಾಗಿ ಬೆಂಗಳೂರಿನಲ್ಲಿ ಹಳೆ ಪಿಂಚಣಿ ಯೋಜನೆ ಜಾರಿಗಾಗಿ ಹೋರಾಡು ತ್ತಿರುವ ಸರಕಾರಿ ನೌಕರರಿಗೆ ಹಿನ್ನಡೆಯಾಗಿದೆ. ಮಂಗಳವಾರ ಬಿಜೆಪಿಯ ರೇಣುಕಾ ಚಾರ್ಯ ಅವರ ಪ್ರಶ್ನೆಗೆ ಲಿಖಿತ ಉತ್ತರ ನೀಡಿದ ಸಿಎಂ, ಹಳೆಯ ಪಿಂಚಣಿ ಯೋಜನೆಯ ಆರ್ಥಿಕ ಹೊರೆಯನ್ನು ನಿಭಾಯಿಸಲು ಸಾಕಷ್ಟು ನಿಧಿ ಇಲ್ಲ. ಹಾಗಾಗಿ ಮರು ಜಾರಿ ಕಷ್ಟ. ಅಲ್ಲದೇ ಆರ್ಬಿಐ …
Read More »ಡಿ.30 , 31 ಕ್ಕೆ ಅಮಿತ್ ಶಾ ರಾಜ್ಯ ಪ್ರವಾಸ
ಬೆಂಗಳೂರು:ವಿಧಾನಸಭೆ ಚುನಾವಣೆ ಹತ್ರ ಬರುತ್ತಿದೆ. ಈಗಾಗಲೇ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಈ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಜ್ಯ ಪ್ರವಾಸ ಕೈಗೊಳ್ಳಲಿದ್ದಾರೆ. ಹಳೆ ಮೈಸೂರು ಭಾಗದಲ್ಲಿ ಪಕ್ಷ ಬಲವರ್ಧನೆಗೆ ಪೂರಕವಾಗಿ ಮಂಡ್ಯದಲ್ಲಿ ಸಾರ್ವಜನಿಕ ಸಭೆ ಮತ್ತು ಬೆಂಗಳೂರಿನಲ್ಲಿ ಬೂತ್ ಅಧ್ಯಕ್ಷರ ಸಮಾವೇಶ ನಡೆಯಲಿದೆ. ಪಕ್ಷದ ನಾಯಕರ ಜೊತೆಯೂ ಸಭೆ ನಡೆಸಲು ಸಮಯ ನಿಗದಿಪಡಿಸಿದ್ದಾರೆ.ಡಿ.29 ರಂದು ರಾತ್ರಿ 10.5ಕ್ಕೆ ಯಲಹಂಕ ವಾಯುನೆಲೆಗೆ ಆಗಮಿಸಲಿರುವ ಅಮಿತ್ ಶಾ ರಾತ್ರಿ …
Read More »
ಬೀದಿ ಬದಿ ವ್ಯಾಪಾರಿಗೆ ಸಿಹಿ ಸುದ್ದಿ
ಬೆಳಗಾವಿ: ಬೀದಿ ಬದಿ ವ್ಯಾಪಾರಿಗಳಿಗೆ ಸ್ಟಾಂಪ್ ಶುಲ್ಕ ವಿನಾಯಿತಿ ಮಸೂದೆ ವಿಧಾನ ಪರಿಷತ್ ನಲ್ಲಿ ಪಾಸ್ ಆಗಿದೆ. ಪ್ರಧಾನಮಂತ್ರಿ ಬೀದಿಬದಿ ವ್ಯಾಪಾರಿಗಳ ಆತ್ಮನಿರ್ಭರ ನಿಧಿ ಯೋಜನೆಯಡಿ ಸಾಲ ಪಡೆಯುವ ಬೀದಿ ಬದಿ ವ್ಯಾಪಾರಿಗಳು ಬರೆದುಕೊಡುವ ಸಾಲ ಕರಾರು ಪತ್ರಗಳ ಮೇಲಿನ ಮುದ್ರಾಂಕ ಶುಲ್ಕಕ್ಕೆ ವಿನಾಯಿತಿ ನೀಡುವ ವಿಧೇಯಕಕ್ಕೆ ಅನುಮೋದನೆ ನೀಡಲಾಗಿದೆ. ಕಂದಾಯ ಸಚಿವ ಆರ್. ಆಶೋಕ್ ಅವರು ವಿಧಾನ ಪರಿಷತ್ ನಲ್ಲಿ ಕರ್ನಾಟಕ ಸ್ಟಾಂಪ್ 4ನೇ ತಿದ್ದುಪಡಿ ವಿಧೇಯಕ 2022 …
Read More »
ಬಸ್ ಕಾರಿನ ನಡುವೆ ಅಪಘಾತ : ದಂಪತಿ ಸಾವು
ಹಾವೇರಿ: ಜಿಲ್ಲೆಯ ಹಾನಗಲ್ ತಾಲೂಕಿನ ಬೆಳಗಲಪೇಟೆ ಬಳಿ ಬಸ್ ಹಾಗೂ ಕಾರಿನ ನಡುವೆ ಸಂಭವಿಸಿದ ಅಪಘಾತದಲ್ಲಿ ಕಾರಿನಲ್ಲಿದ್ದ ದಂಪತಿ ಸ್ಥಳದಲ್ಲೇ ಮೃತಪಟ್ಟಿರುವುದಾಗಿ ವರದಿಯಾಗಿದೆ. ಮೃತರನ್ನು ಕಾಸರಗೋಡು ಜಿಲ್ಲೆಯ ತಳಂಗರೆ ನುಸ್ರ ತ್ ನಗರದ ಮುಹಮ್ಮದ್ (65) ಪತ್ನಿ ಆಯಿಷಾ (62) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಮೃತರ ಪುತ್ರ ಝಿಯಾದ್, ಸೊಸೆ ಹಾಗೂ ಮೊಮ್ಮಕ್ಕಳು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಅಪಘಾತದ ತೀವ್ರತೆಗೆ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದ್ದು, ಸ್ಥಳೀಯರು ಕಾರಿನಲ್ಲಿ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





