ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆ ರಾಜಧಾನಿ ಬೆಂಗಳೂರಲ್ಲಿ ಇಂದು (ಡಿ.27) ಮತ್ತು ನಾಳೆ (ಡಿ.28) ಮಳೆಯಾಗುವ ಸಾಧ್ಯಾತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು (ಡಿ.27) ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಬೆಂಗಳೂರು, ಬೆಂ.ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೊಡಗು, ಹಾಸನ, ಮೈಸೂರು ಮತ್ತು ರಾಮನಗರದಲ್ಲಿ ಇಂದು ಮತ್ತು ನಾಳೆ ಸಾಧಾರಣ ಮಳೆಯಾಗುವ ಸಾಧ್ಯಾತೆ ಇದೆ. ಉತ್ತರ ಒಳನಾಡು ಹಾಗೂ ಕರಾವಳಿಯಲ್ಲಿ ಕೂಡ ಒಣಹಣೆ ಮುಂದುವರಿಯಲಿದೆ …
Read More »ಕೋವಿಡ್ ಬಿಎಫ್ 7 ಉಪತಳಿಯ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳುಲಾಗಿದೆ : ಸಚಿವ ಸುಧಾಕರ
ಹುಬ್ಬಳ್ಳಿ : ಮಹಾಮಾರಿ ಕೋವಿಡ್ ಬಿಎಫ್ 7 ಉಪತಳಿಯ ಮುಂಜಾಗ್ರತಾ ಕ್ರಮಕ್ಕಾಗಿ ಏನೇನು ತೆಗೆದುಕೊಳ್ಳಬೇಕು ತೆಗೆದುಕೊಳ್ಳಲಾಗಿದ್ದು ಬೇರೆ ಬೇರೆ ದೇಶಳಿಂದ ಬರುವ ಪ್ರಯಾಣಿಕರಲ್ಲಿ ಶೇಕಡಾ ಎರಡಕ್ಕಿಂತ ಹೆಚ್ಚು ಪ್ರಮಾಣದ ಸೋಂಕು ಕಂಡು ಬಂದರೆ ಖಂಡಿತವಾಗಿಯೂ ಕಡ್ಡಾಯ ಟೆಸ್ಟ್ ಜೊತೆಗೆ ಅಲ್ಲಿ ಎಲ್ಲ ಕ್ರಮಗಳನ್ನು ಕೈಗೊಳ್ಳಬೇಕಾಗುತ್ತದೆ ಎಂದು ವೈದ್ಯಕೀಯ ಖಾತೆ ಸಚಿವ ಸುಧಾಕರ ಹೇಳಿದರು. ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ಕೋವೀಡ್ ಉಪತಳಿ ಬಿಎಫ್ 7 ಸಂಭವ ಹಿನ್ನೆಲೆಯಲ್ಲಿ ಏನೆಲ್ಲಾ ಕ್ರಮ ಕೈಗೊಳ್ಳಲಾಗಿದೆ …
Read More »ರೈತ ವಿರೋಧಿ ನೀತಿ ಖಂಡಿಸಿ ಪಾದಯಾತ್ರೆ ನಡೆಸಿದ ಮಾಜಿ ಸಚಿವರ ಪತ್ನಿ
ಧಾರವಾಡ: ರಾಜ್ಯ ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ, ಇಂದು ಧಾರವಾಡ ಗ್ರಾಮೀಣ ಕ್ಷೇತ್ರ 71, ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರು, ಪದಾಧಿಕಾರಿಗಳು ಮಾಜಿ ಸಚಿವ ವಿನಯ ಕುಲಕರ್ಣಿ ಅವರ ಕರೆಯ ಮೇರೆಗೆ ಪಾದಯಾತ್ರೆ ನಡೆಸಿದರು. ಶಿವಲೀಲಾ ಕುಲಕರ್ಣಿ ನೇತೃತ್ವದಲ್ಲಿ ನಡೆದ ಈ ಪಾದಯಾತ್ರೆ ಉಪ್ಪಿನಬೆಟಗೇರಿ ಗ್ರಾಮದಿಂದ ಆರಂಭವಾಗಿ, ಅಮ್ಮಿನಭಾವಿ ಮೂಲಕ, ಮುರಘಾಮಠದ ಮುಂದೆ ಸಾಗಿ, ಧಾರವಾಡ ಜಿಲ್ಲಾಧಿಕಾರಿ ಕಚೇರಿ ತಲುಪಿ ಅಂತ್ಯ ಗೊಂಡಿತು. ಮಾಜಿ ಸಚಿವರ ಪತ್ನಿ ಶಿವಲೀಲಾ ಕುಲಕರ್ಣಿ …
Read More »ಕಲೆ, ಸಂಗೀತ, ಸಾಹಿತ್ಯ, ಕನ್ನಡ ನಾಡಿನ ಸಂಸ್ಕ್ರತಿಯ ಪ್ರತೀಕ : ಸೀಮಾ ಮಸೂತಿ
ಧಾರವಾಡ : ಕಲೆ ಸಾಹಿತ್ಯ ಮತ್ತು ನಮ್ಮ ಕನ್ನಡ ನಾಡಿನ ಸಂಸ್ಕ್ರತಿಯ ಪ್ರತೀಕ ಎಂದು ಧಾರವಾಡದ ಮಾಜಿ ಶಾಸಕಿ ಶ್ರೀಮತಿ ಸೀಮಾ ಅಶೋಕ ಮಸೂತಿ ಹೇಳಿದರು. ಇಲ್ಲಿಯ ಕನ್ನಡ ಸಾಹಿತ್ಯ ಭವನದಲ್ಲಿ, ಕರ್ನಾಟಕ ಸೋಸಿಯಲ್ ಕ್ಲಬ್ ಹಾಗೂ ಚೇತನ ಫೌಂಡೇಶನ್ ಕರ್ನಾಟಕ ಇವರ ಸಹಯೋಗದಲ್ಲಿ ಜರುಗಿದ ರಾಜ್ಯ ಮಟ್ಟದ ಕರೋಕೆ ಗೀತಗಾಯನ ಹಾಗೂ ವಣಿತಾ ಪ್ರಶಸ್ತಿ ಪ್ರಧಾನ ಸಮಾರಂಭವನ್ನು ಸಸಿಗೆ ನೀರುಣಿಸುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಇವತ್ತು ನಮ್ಮ …
Read More »ವೀರಾಪೂರ ಗ್ರಾಮದಲ್ಲಿ ಪದವಿ ಪೂವ೯ ಕಾಲೇಜಗಾಗಿ ಜಮೀನು ಮಿಸಲಿಡಲು ಸರಕಾರಕ್ಕೆ ಒತ್ತಾಯ
ಧಾರವಾಡ : ತಾಲೂಕ ವೀರಾಪೂರ ಗ್ರಾಮದ 14ನೆ ಸರ್ವೆ ನಂಬರ ಜಮೀನು ತುರಮಂದಿ ಅಂತಾ ಪಹಣಿಯಲ್ಲಿ ನಮೂದಿದ್ದು. ನಮ್ಮ ಪೂರ್ವಿಕರು ಅದೇ ಜಮೀನಿನ ಒಂದು ಕಡೆ ಸರ್ವ ಸಮುದಾಯದವರ ಸ್ಮಶಾನ ಮಾಡಿಕೊಂಡಿದ್ದಾರೆ. ಉಳಿದ ಜಮೀನಿನಲ್ಲಿ ದನ ಕರುಗಳನ್ನು ಮೇಯಿಸಲು, ಬೆಳೆಗಳ ರಾಶಿ ಮಾಡಲು ಉಪಯೋಗಿಸುತ್ತಾ ಬಂದಿದ್ದಾರೆ. ಈಗಲೂ ಉಪಯೋಗಿಸುತ್ತಿದ್ದಾರೆ ಎಂದು ಶಾಲಾಭಿವೃದ್ದಿ ಮತ್ತು ಮೇಲುಸ್ತವಾರಿ ಸಮಿತಿಯ ಅಧ್ಯಕ್ಷರಾದ ಈರಣ್ಣ ಮುರಗೋಡ ಹೇಳಿದರು, ಪತ್ರೀಕಾ ಗೋಷ್ಠಿಯಲ್ಲಿ ಮಾತನಾಡಿದರು ಅವರು ನಮ್ಮ ವೀರಾಪೂರ …
Read More »ದರ್ಶನಿಗೆ ಚಪ್ಪಲಿ ಎಸೆತ : 3 ಜನ ಬಂಧನವಿ
ವಿಜಯನಗರ: ಡಿಸೆಂಬರ್ 18ರಂದು ಕ್ರಾಂತಿ ಚಲನಚಿತ್ರ ಪ್ರಚಾರ ಸಂದರ್ಭದಲ್ಲಿ ಕರ್ನಾಟಕದ ಖ್ಯಾತ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ ಅವರ ಮೇಲೆ ಚಪ್ಪಲಿ ಎಸೆದಿದ್ದ ಪ್ರಕರಣ ಸಂಬಂಧ ಮೂವರನ್ನು ವಿಜಯನಗರ ಜಿಲ್ಲೆಯ ಹೊಸಪೇಟೆ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣದಲ್ಲಿ ಮತ್ತಷ್ಟು ಆರೋಪಿಗಳನ್ನು ಪತ್ತೆ ಹಚ್ಚುವ ಕುರಿತು ಮೂರು ವಿಶೇಷ ತಂಡಗಳನ್ನು ರಚಿಸಲಾಗಿದ್ದು, ಈ ತಂಡದವರು ಭಾನುವಾರ ಪ್ರಕರಣ ಸಂಬಂಧ ಮೂರು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ …
Read More »ಪಂಚರತ್ನ ರಥಯಾತ್ರೆ ಬರುವಾಗ ಅಪಘಾತ : 12 ಜನರಿಗೆ ಗಾಯ
ಮಂಡ್ಯ: ಪಂಚರತ್ನ ರಥಯಾತ್ರೆ ಕಾರ್ಯಕ್ರಮ ಮುಗಿಸಿ ಆಟೋದಲ್ಲಿ ಮನೆಗೆ ತೆರಳುತ್ತಿದ್ದವರು ಮಾರ್ಗಮಧ್ಯೆ ಅಪಘಾತಕ್ಕೀಡಾಗಿದ್ದಾರೆ. 12 ಜೆಡಿಎಸ್ ಕಾರ್ಯಕರ್ತರು ಗಾಯಗೊಂಡಿದ್ದು, ಈ ಪೈಕಿ ಇಬ್ಬರ ಸ್ಥಿತಿ ಗಂಭೀರವಾಗಿದೆ. ಮಂಡ್ಯ ಜಿಲ್ಲೆಯ ನಾಗಮಂಗಲ ಪಟ್ಟಣದಲ್ಲಿ ನಿನ್ನೆ(ಸೋಮವಾರ) ರಾತ್ರಿ ಪಂಚರತ್ನ ರಥಯಾತ್ರೆಯ ಸಮಾವೇಶ ಇತ್ತು. ಈ ಕಾರ್ಯಕ್ರಮಕ್ಕೆ ನಾಗಮಂಗಲ ತಾಲೂಕಿನ ಬಿಂಡಿಗನವಿಲೆ ಹೋಬಳಿಯ ಗರುಡಾಪುರ ಗ್ರಾಮದ ಜೆಡಿಎಸ್ ಕಾರ್ಯಕರ್ತರು ಆಟೋ ಮತ್ತು ಬೈಕ್ಗಳಲ್ಲಿ ಆಗಮಿಸಿದ್ದರು. ಕಾರ್ಯಕ್ರಮ ಮುಗಿಸಿ ವಾಪಸ್ ಮನೆಗೆ ಹೋಗುವಾಗ ಆಟೋ ಮತ್ತು …
Read More »
ಶಿವಮೊಗ್ಗದಲ್ಲಿ ಓರ್ವನಿಗೆ ಕೊರೋನ ಪತ್ತೆ
ಶಿವಮೊಗ್ಗ: ದೇಶದಾದ್ಯಂತ ಕೊರೋನ ಮತ್ತೆ ಸದ್ದು ಮಾಡುತ್ತಿದೆ. ವರ್ಷ ಪೂರ್ತಿ ಸುಮ್ಮನೆ ಮುದಯರಿಕೊಂಡಿದ್ದ ಕೊರೋನ ವರ್ಷಾಂತ್ಯಕ್ಕೆ ಮತ್ತೆ ಸದ್ದು ಮಾಡುತ್ತಿದೆ. ಅದರಂತೆ ಶಿವಮೊಗ್ಗದಲ್ಲಿಯೂ ಕೊರೋನ ಪಾಸಿಟಿವ್ ಕಾಣಿಸಿಕೊಂಡಿದೆ. ಓರ್ವರಿಗೆ ಕೊರೋನ ಕಾಣಿಸಿಕೊಂಡ ಪರಿಣಾಮ ಶಿವಮೊಗ್ಗ ಜಿಲ್ಲೆಯಲ್ಲಿ ಓರ್ವರಿಗೆಕೊರೋನ ಪಾಸಿಟಿವ್ ಕಾಣಿಸಿಕೊಂಡಿದೆ. ಇದರ ಜೊತೆಗೆ ಹೋಮ್ ಕ್ವಾರಂಟೈನ್ ಆದವರ ಸಂಖ್ಯೆ 2 ಕ್ಕೆ ಏರಿದೆ. ಆದರೆ ಇದು ನಾಲ್ಕನೇ ಅಲೆ ಹೌದಾ ಅಥವಾ ಅಲ್ವಾಎಂಬುದರ ಬಗ್ಗೆ ಖಾತರಿ ಇಲ್ಲ. ಆದರೆ ಈಮಧ್ಯೆಯೂ …
Read More »ಮಹಾರಾಷ್ಟ್ರ ಸರ್ಕಾರ, ಕರ್ನಾಟಕಕ್ಕೆ ಒಂದು ಇಂಚು ಭೂಮಿಯನ್ನೂ ಬಿಟ್ಟುಕೊಡುವುದಿಲ್ಲ
ನಾಗಪುರ: ಬೆಳಗಾವಿ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ತನ್ನ ಹಟಮಾರಿ ಧೋರಣೆ ಮುಂದುವರಿಸಿರುವ ಮಹಾರಾಷ್ಟ್ರ ಸರ್ಕಾರ, ಕರ್ನಾಟಕಕ್ಕೆ ಒಂದು ಇಂಚು ಭೂಮಿಯನ್ನೂ ಬಿಟ್ಟುಕೊಡುವುದಿಲ್ಲ ಎಂದು ಪುನರುಚ್ಚರಿಸಿದೆ ಹಾಗೂ ಈ ಕುರಿತು ಇಂದು(ಮಂಗಳವಾರ) ಗೊತ್ತುವಳಿ ಮಂಡಿಸುವುದಾಗಿ ತಿಳಿಸಿದೆ. ಇದೇ ವೇಳೆ, ಮಾಜಿ ಮುಖ್ಯಮಂತ್ರಿ ಹಾಗೂ ಶಿವಸೇನೆ ಮುಖಂಡ ಉದ್ಧವ್ ಠಾಕ್ರೆ ಅವರು ‘ಕರ್ನಾಟಕ ಆಕ್ರಮಿತ ಗಡಿ ಪ್ರದೇಶಗಳನ್ನು’ ಕೇಂದ್ರಾಡಳಿತ ಪ್ರದೇಶ ಮಾಡಬೇಕೆಂದು ಆಗ್ರಹಿಸಿದ್ದಾರೆ. ಮಹಾರಾಷ್ಟ್ರದ ಉಭಯ ಸದನಗಳಾದ ವಿಧಾನಸಭೆ ಹಾಗೂ ವಿಧಾನಪರಿಷತ್ತಿನಲ್ಲಿ ಸೋಮವಾರ …
Read More »ಇಂದಿನಿಂದ ಡಿ. 29ರವರೆಗೆ ಕರ್ನಾಟಕದ ಹಲವೆಡೆ ಮಳೆ ಸಾಧ್ಯತೆ
ಬೆಂಗಳೂರು : ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮತ್ತೆ ಮಳೆಯ ಸಿಂಚನವಾಗುತ್ತಿದೆ. ನೈಋತ್ಯ ಬಂಗಾಳಕೊಲ್ಲಿಯಲ್ಲಿ ಮತ್ತೆ ಪ್ರಬಲ ವಾಯುಭಾರ ಕುಸಿತವಾಗಿರುವುದರಿಂದ ಇಂದು ಕೂಡ ಬೆಂಗಳೂರು ಸೇರಿದಂತೆ 9 ಜಿಲ್ಲೆಗಳಲ್ಲಿ ಮಳೆ ಮುಂದುವರೆಯಲಿದೆ. ಇಂದಿನಿಂದ ಡಿ. 29ರವರೆಗೆ ಕರ್ನಾಟಕದ ಹಲವೆಡೆ ಸಾಧಾರಣ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಇಂದು (ಡಿ. 27) ಮತ್ತು ಡಿ. 28ರಂದು ಕೊಡಗು, ಮೈಸೂರು, ಚಾಮರಾಜನಗರ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ. …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





