Breaking News

BigTv News

ಸರ್ಕಾರದ ಮಾರ್ಗಸೂಚಿಯಂತೆ ಕೋವಿಡ್ ನಿಯಮಾವಳಿ- ಡಾ. ಶ್ರೀಧರ ದಂಡೆಪ್ಪನವರ

ಹುಬ್ಬಳ್ಳಿ : ಚೀನಾದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾದ ಹಿನ್ನಲೆಯಲ್ಲಿ ಆರೋಗ್ಯ ಮತ್ತು ಕುಟುಂಬ ಇಲಾಖೆಯ ನೀಡಿದ ಮಾರ್ಗದರ್ಶನದಂತೆ ಪರೀಕ್ಷೆ ನಡೆಸುತ್ತಿದ್ದೇವೆ ಎಂದು ಹು-ಧಾ ಮುಖ್ಯ ಆರೋಗ್ಯಧಿಕಾರಿ ಶ್ರೀಧರ್ ದಂಡೆಪ್ಪನವರ ಹೇಳಿದರು. ಐಎಲ್‌ಐ ಕೇಸ್‌ಗಳಿಗೆ ನಾವು ಮರು ಪರೀಕ್ಷೆಗೆ ಮುಂದಾಗಿದ್ದೇವೆ ಎಂದು ಅವರು ಹೇಳಿದರು. ನಗರದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಕೋವಿಡ್ ಬರುವ ಕೇಸ್‌ಗಳ ಕುರಿತು ಸರ್ವೆ ಮಾಡಲಾಗುತ್ತಿದೆ. ನಗರ ಪ್ರದೇಶದಲ್ಲಿ ವ್ಯಾಕ್ಸಿನೇಷನ್ ಗೋಸ್ಕರವಾಗಿ ವೇರಿಯಸ್ ಕ್ಯಾಂಪ್‌ಗಳನ್ನು ಆಯೋಜನೆ ಮಾಡುತ್ತಿದ್ದು, …

Read More »

ಸಮುದಾಯ ಆರೋಗ್ಯ ಅಧಿಕಾರಿಗಳ ನೇಮಕಾತಿಯಲ್ಲಿ ನಿಯಮಗಳನ್ನು ಗಾಳಿಗೆ ತೂರಲಾಗಿದೆ: ನೀರಲಕೇರಿ

ಧಾರವಾಡ: ಸಮುದಾಯ ಆರೋಗ್ಯ ಅಧಿಕಾರಿಗಳ ನೇಮಕಾತಿ ಸಂದರ್ಭದಲ್ಲಿ ನಿಯಮಾವಳಿಗಳನ್ನು ಗಾಳಿಗೆ ತೂರಲಾಗಿದೆ ಎಂದು ಕರ್ನಾಟಕ ಶುಷ್ರ್ರೂಷಕರ ಕ್ಷೇಮಾಭಿವೃದ್ಧಿ ಸಂಘದ ಗೌರವ ಅಧ್ಯಕ್ಷ, ಹಿರಿಯ ನ್ಯಾಯವಾದಿ ಪಿ.ಎಚ್.ನೀರಲಕೇರಿ ಆಪಾದಿಸಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು. ಕಳೆದ ದಿ.೧೭ ರಿಂದ ಒಟ್ಟು ೧೦ ದಿನಗಳಲ್ಲಿ ತರಾತುರಿಯಲ್ಲಿ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳಿಸಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ ಎಂದರು. ಆರೋಗ್ಯ ಇಲಾಖೆಯಲ್ಲಿ ಒಟ್ಟು ೧೦೪೮ ಸಮುದಾಯ ಆರೋಗ್ಯ ಅಧಿಕಾರಿಗಳ ನೇಮಕಾತಿಗೆ ಡಿ.೧೭ ರಂದು ಅಧಿಸೂಚನೆ ಹೊರಡಿಸಿ …

Read More »

ಮಿಲನ್ ಭಟ್ ಗೆ ಬಂಗಾರ ಪದಕ

ಧಾರವಾಡ :  ರಾಯಾಪೂರದ ಕೆ.ಎಲ್.ಇ ಶಾಲೆಯ 9 ನೇ ವಗ೯ದ ವಿದ್ಯಾರ್ಥಿ ಕುಮಾರ ಮಿಲನ್ ಭಟ್  ಬೆಂಗಳೂರಲ್ಲಿ ನಡೆದ CBSC.ಸಿ.ಬಿ. ಎಸ್.ಸಿ  ಸೌತ್ ಜೋನ್ ಟೈಕಾಂಡೋ  ಚಾಂಪಿಯನ್ ಶಿಫ್  ದಲ್ಲಿ ಕಂಚಿನ ಪದಕವನ್ನು ಪಡೆದಿದ್ದಾನೆ. 3 ನೇ ಕಾಶಿ ಚಾಲೆಂಜಿಂಗ್ ಕಪ್ ಟೈಕಾಂಡೋ ನ್ಯಾಷನಲ್ ಓಪನ್ ಚಾಂಪಿಯನ್  ಶಿಫ್ ನಲ್ಲಿಯು ಬಂಗಾರದ ಪದಕ ಪಡೆದು ಶಾಲೆಯ ಕೀತಿ೯ ಹೆಚ್ಚಿಸಿದ್ದಾನೆ. ಆತನ ತರಬೇತುದಾರರಾದ   ಪರಪ್ಪ, ಶ್ರೀಮತಿ ಅಂಜಲಿ ಪರಪ್ಪ, ಆನಂದ್ ಹಾಗೂ …

Read More »

ವಸತಿ ಶಾಲೆಯಲ್ಲಿ ವಿದ್ಯುತ್‌ ಸ್ಪರ್ಶದಿಂದ ಬಾಲಕ ಸಾವು

ನಂಜನಗೂಡು: ವಿದ್ಯುತ್‌ ಸ್ಪರ್ಶಿಸಿ ಏಳು ವರ್ಷದ ಬಾಲಕ ಮೃತಪಟ್ಟಿರುವ ಘಟನೆ ತಾಲೂಕಿನ ಮಹದೇವ ನಗರದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಭಾನುವಾರ ನಡೆದಿದೆ. ಶಾಲೆಯಲ್ಲಿ ದೈಹಿಕ ಶಿಕ್ಷಕರಾಗಿ ಕೆಲಸ ಮಾಡುತ್ತಿರುವ ಚಾಮರಾಜನಗರ ತಾಲೂಕಿನ ದೊಡ್ಡರಾಯಪೇಟೆ ನಿವಾಸಿ ಬಸವಣ್ಣ ಅವರ ಪುತ್ರ ಯುವೀನ್‌(7) ಮೃತ ಬಾಲಕ. ಈತ ನಂಜನಗೂಡಿನ ದಳವಾಯಿ ಸರ್ಕಾರಿ ಬಾಲಕರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2ನೇ ತರಗತಿ ವ್ಯಾಸಂಗ ಮಾಡುತ್ತಿದ್ದ. ವಸತಿ ಶಾಲೆಯ ವಸತಿಗೃಹದಲ್ಲೇ ವಾಸವಿದ್ದ ಬಸವಣ್ಣ ಅವರು …

Read More »

ಆನ್‌ಲೈನ್‌ ಆಟ ಗೀಳಿನಿಂದಸಾಲ: ಯುವಕ ಆತ್ಮಹತ್ಯೆ

ಪೀಣ್ಯ ದಾಸರಹಳ್ಳಿ: ರಿಯಲ್‌ ಎಸ್ಟೇಟ್‌ವೊಂದರ ಆಫೀಸ್‌ನಲ್ಲಿ ಕೆಲಸ ಮಾಡಿಕೊಂಡಿದ್ದ ಯುವಕನೊಬ್ಬ, ಕಡಿಮೆ ಅವಧಿಯಲ್ಲಿ ಹೆಚ್ಚು ಹಣ ಗಳಿಸಬೇಕೆಂಬ ಹಂಬಲಕ್ಕೆ ಬಿದ್ದು ಆನ್‌ಲೈನ್‌ ಆಟದ ಗೀಳಿನಿಂದಾಗಿ ಸಾಲ ಮಾಡಿಕೊಂಡು ಈಗ ತನ್ನ ಜೀವನವನ್ನೇ ಕಳೆದುಕೊಂಡಿರುವ ಘಟನೆ ಮಾದನಾಯಕನಹಳ್ಳಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ನಾಗರಾಜು (19) ಆತ್ಮಹತ್ಯೆ ಮಾಡಿಕೊಂಡ ಯುವಕ. ಮೂಲತಃ ಮಾಗಡಿ ರಸ್ತೆಯ ಸೀಗೆಹಳ್ಳಿಯಲ್ಲಿ ಕುಟುಂಬ ಸಮೇತ ವಾಸವಾಗಿದ್ದ. ಬಡ ಕುಟುಂಬದಲ್ಲಿ ಹುಟ್ಟಿತಂದೆ ಇಲ್ಲದಿದ್ದರೂ ತಾಯಿಯ ಮಮತೆ ಮತ್ತು ಆರೈಕೆಯಲ್ಲಿ …

Read More »

ಕಳೆದ 24 ದಿನಗಳಲ್ಲಿ ಒಟ್ಟು ಏಳು ಪಾಸಿಟಿವ್ ಪ್ರಕರಣಗಳು ಪತ್ತೆ

ಬೆಂಗಳೂರು: ಚೀನಾದಲ್ಲಿ ಮತ್ತೆ ಭಯ ಹುಟ್ಟಿಸಿರುವ ರೂಪಾಂತರಿ ಕೊರೊನಾ ಬಗ್ಗೆ ರಾಜ್ಯದಲ್ಲೂ ಆತಂಕ ಶುರುವಾಗಿದೆ. ರಾಜ್ಯ ಸರ್ಕಾರದ ಒಂದಷ್ಟು ತಯಾರಿಗಳ ಮಧ್ಯೆಯೂ ಕೊರೊನಾ ಬಿಎಫ್​​7 ಈಗಾಗಲೇ ಬಂದುಬಿಟ್ಟಿದ್ಯಾ ಎಂಬ ಭಯ ಶುರುವಾಗಿದೆ. ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಳೆದ 24 ದಿನಗಳಲ್ಲಿ ಒಟ್ಟು ಏಳು ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಹಾಗೆಯೇ ನವೆಂಬರ್​ರಲ್ಲಿ 8 ಪಾಸಿಟಿವ್ ಪ್ರಕರಣ ಪತ್ತೆ ಆಗಿವೆ. ಇದು ಕೊರೊನಾದ BF.7 ತಳಿಯೇ ಎಂಬ ಭಯ ಶುರುವಾಗಿದೆ. ಯಾಕಂದ್ರೆ …

Read More »

ದೇವೇಗೌಡರ ಮಾತುಕೇಳಿ ಧರಂಸಿಂಗ್ ನನ್ನನ್ನು ಡಿಸ್ ಮಿಸ್ ಮಾಡಿದರು : ಸಿದ್ದರಾಮಯ್ಯ

ಕಲಬುರಗಿ: ಧರಂಸಿಂಗ್ ಅವರ 86 ನೆಯ ಜನ್ಮದಿನದ ಸಂದರ್ಭದಲ್ಲಿ ಅವರ ಹೆಸರಿನಲ್ಲಿ ಕಲ್ಯಾಣ ಮಂಟಪ ನಿರ್ಮಾಣ ಮಾಡಿ 108 ಜೋಡಿಗಳ ಸಾಮೂಹಿಕ ವಿವಾಹ ನೆರವೇರಿಸಿದ ವಿಪಕ್ಷ ನಾಯಕ ಸಿದ್ದರಾಮಯ್ಯ ಇದೊಂದು ಬಡವರ ಪರವಾದ ಕಾರ್ಯವಾಗಿದ್ದು, ಶ್ಲಾಘನೀಯ ಎಂದರು. ನಂತರ ಮಾತನಾಡಿದ ಅವರು “2004 ರಲ್ಲಿ ಸಮ್ಮಿಶ್ರ ಸರ್ಕಾರ ರಚನೆಯಾಗಿತ್ತು. ಜೆಡಿಎಸ್ ಹಾಗೂ ಕಾಂಗ್ರೆಸ್ ಅಧಿಕಾರದಲ್ಲಿತ್ತು. ನಾನಾಗ ಜೆಡಿಎಸ್ ಅಧ್ಯಕ್ಷನಾಗಿದ್ದೆ. ಅಂದು ನಡೆದ ಮಾತುಕತೆಯಂತೆ ಧರಂಸಿಂಗ್ ಸಿಎಂ ಆದರು ನಾನು ಉಪಮುಖ್ಯಮಂತ್ರಿಯಾಗಿ …

Read More »

ಸಿಎಂ ಇಂದು ನವದೆಹಲಿ ಪ್ರವಾಸ

ಬೆಳಗಾವಿ : ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ‌ ಇಂದು ನವದೆಹಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಸಚಿವ ಸಂಪುಟ ವಿಸ್ತರಣೆ, ಮೀಸಲಾತಿ ಮರು ಹಂಚಿಕೆಗೆ ಕೇಂದ್ರದ ಅನುಮತಿ ಪಡೆಯಲು. ಅಲ್ಲದೆ, ನೆನಗುದಿಗೆ ಬಿದ್ದಿರುವ ವಿವಿಧ ಯೋಜನಗಳಿಗೆ ಅನುಮೋದನೆ ಮತ್ತು ಅನುದಾನ ಬಿಡುಗಡೆಗೆ ಮನವಿ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. 2023-24ನೇ ಸಾಲಿನ ಬಜೆಟ್ ಬಗ್ಗೆ ಕೇಂದ್ರದಿಂದ ಹೆಚ್ಚಿನ ಅನುದಾನ, ಯೋಜನೆಗಳ ಜೊತೆಗೆ ಮಹತ್ವದ ಯೋಜನೆಗಳ ಘೋಷಣೆಗೆ ಅನುಮತಿ ಪಡೆಯಲು ಕಸರತ್ತು ನಡೆಸಲಿದ್ದಾರೆ. ಅಂತೆಯೇ ಪ್ರಧಾನಿ …

Read More »

ಇಂದಿನಿಂದ 3 ದಿನಗಳ ಕಾಲ ಕರ್ನಾಟಕದ ಹಲವೆಡೆ ಸಾಧಾರಣ ಮಳೆ ಸಾಧ್ಯತೆ

ಬೆಂಗಳೂರು: ಕಳೆದ ಕೆಲವು ದಿನಗಳ ಹಿಂದೆ ಮಾಂಡೌಸ್ ಚಂಡಮಾರುತದಿಂದ ಕರ್ನಾಟಕದಾದ್ಯಂತ ಮಳೆಯ ಅಬ್ಬರ ಉಂಟಾಗಿತ್ತು.ನಾಲ್ಕೈದು ದಿನಗಳಿಂದ ಬಿಡುವು ನೀಡಿದ್ದ ಮಳೆರಾಯ  ಇದೀಗ ಮತ್ತೆ ಅಬ್ಬರಿಸತೊಡಗಿದ್ದಾನೆ. ಇಂದಿನಿಂದ 3 ದಿನಗಳ ಕಾಲ ಕರ್ನಾಟಕದ ಹಲವೆಡೆ ಸಾಧಾರಣ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ 9 ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆಯಿದೆ.ಬೆಂಗಳೂರಿನಲ್ಲಿ ಭಾನುವಾರ ಕೂಡ ಇಡೀ ದಿನ ಮೋಡ ಕವಿದ ವಾತಾವರಣವಿತ್ತು. ಕೆಲವೆಡೆ …

Read More »

16 ಮಂದಿ ಸೈನಿಕರ ಅಪಘಾತ : ಮೃತದೇಹ ರವಾನೆ

ಬಾಗ್‌ಡೋಗರಾ/ ಗ್ಯಾಂಗ್ಟಕ್‌ (ಪಿಟಿಐ): ಸಿಕ್ಕಿಂನ ಝೆಮಾ ಪ್ರದೇಶದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟ 16 ಮಂದಿ ಸೈನಿಕರ ಮೃತದೇಹಗಳಿಗೆ ಪಶ್ಚಿಮ ಬಂಗಾಳದ ಬಾಗ್‌ಡೊಗರ ವಿಮಾನ ನಿಲ್ದಾಣದಲ್ಲಿ ಶನಿವಾರ ಪುಷ್ಪ ನಮನ ಸಲ್ಲಿಸಿ ಗೌರವ ಸಲ್ಲಿಸಲಾಯಿತು. ‘ವಾಯುಪಡೆಯ ವಿಶೇಷ ವಿಮಾನಗಳಲ್ಲಿ 15 ಸೈನಿಕರ ಮೃತದೇಹಗಳನ್ನು ಅವರವರ ಊರುಗಳಿಗೆ ತಲುಪಿಸುವ ವ್ಯವಸ್ಥೆ ಮಾಡಲಾಗಿತ್ತು. ಬಿಹಾರದ ಒಬ್ಬ ಸೈನಿಕನ ಮೃತದೇಹವನ್ನು ರಸ್ತೆ ಮಾರ್ಗದ ಮೂಲಕವಾಗಿ ಕಳುಹಿಸಿಕೊಡಲಾಯಿತು’ ಎಂದು ಸೇನೆ ತಿಳಿಸಿದೆ. 16 ಮಂದಿ ಸೈನಿಕರ …

Read More »