ಹುಬ್ಬಳ್ಳಿ : ನಗರದ ಜೆ.ಜಿ ಕಾಲೇಜ್ ಆಫ್ ಕಾಮರ್ಸ್ ನಲ್ಲಿ 34 ವರ್ಷಗಳ ಹಿಂದೆ ವ್ಯಾಸಂಗ ಪೂಣ೯ಗೊಳಸಿದ ವಿದ್ಯಾರ್ಥಿ ಸ್ನೇಹ ಸಮ್ಮೇಳನ ಇತ್ತೀಚಿಗೆ ಜರುಗಿತು, ದೇಶ ವಿದೇಶಗಳಿಂದ 81 ಜನ ಸ್ನೇಹಿತರು ಈ ಸಮ್ಮೇಳನದಲ್ಲಿ ಪಾಲ್ಗೊಂಡಿದ್ದು ವಿಶೇಷವಾಗಿತ್ತು . ಜಿ.ಜಿ ಕಾಲೇಜಿನ ಪ್ರಾಂಶುಪಾಲರಾದ ಎಸ್.ಎಲ್.ಪಾಟೀಲ್ ಹಾಗೂ ಡಾ. ವಿಶ್ವನಾಥ್. ಕೊರವಿ ಅವರು ಬಂದಂತಹ ಸ್ನೇಹಿತರಿಗೆ ಕಾಲೇಜಿನ ವಿದ್ಯಾರ್ಥಿಗಳ ಜೊತೆಗೆ ಹಳೆ ನೆನಪುಗಳನ್ನು ಕಳೆದರು. ನವೀನ್ ಹೋಟೆಲಿನಲ್ಲಿ ಗುರುಗಳ ಸನ್ಮಾನವನ್ನು …
Read More »ಅಗ್ನೀಪಥ ಯೋಜನೆಯಲ್ಲಿ 4 ಯುವಕರು, ಒಬ್ಬರು CISFಗೆ ಆಯ್ಕೆ : ವಿಶೇಷ ಗೌರವ ಸಲ್ಲಿಕೆ
ಧಾರವಾಡ: ಯಾದವಾಡ ಗ್ರಾಮ ಪಂಚಾಯತಿಯಿಂದ ಸೈನ್ಯಕ್ಕೆ ಆಯ್ಕೆಯಾದ ಊರಿನ ಹೆಮ್ಮೆಯ ಯುವಕರಿಗೆ ಪಂಚಾಯತ್ ಕಾಯಾ೯ಲಯದ ಆವರಣದಲ್ಲಿ ಸನ್ಮಾನಿಸಿ ಗೌರವ ಸಲ್ಲಿಸಲಾಯಿತು. ಮೆಹಬೂಬಸುಬಾನಿ ಮುಜಾವರ , ಕಾಸೀಮ ಕುತುಬುದ್ದೀನ ಭಾವಿಮನಿ, ರಾಘವೇಂದ್ರ ಯಲಿಗಾರ , ಮೃತ್ಯುಂಜಯ ಕುಸುಗಲ್ ಆರ್ಮಿಗೆ ಆಯ್ಕೆಯಾಗಿದ್ದಾರೆ. ಸಚಿನ ಕುಸುಗಲ್ ಎಂಜಿನೀಯರಿಂಗ್ ( CISF) ಈಗಾಗಲೇ ಹುದ್ದೆಗೆ ಸೇರ್ಪಡೆಯಾಗಿದ್ದು, ಅವರ ಅನುಪಸ್ಥಿತಿಯಲ್ಲಿ ಅವರ ಪೋಷಕರು ಸನ್ಮಾನ ಸ್ವೀಕರಿಸಿದರು. ಅಂಗನವಾಡಿ ಕಾರ್ಯರ್ತೆಯಾಗಿ ಸೇವಾ ನಿವೃತ್ತಿ ಹೊಂದಿದ ಯಾದವಾಡ ಗ್ರಾಮದವರೇ ಆದ …
Read More »
ಕೇಂದ್ರದ ಮಾಜಿ ಸಚಿವಗೆ ಇಡಿ ಶಾಕ್
ಕೇಂದ್ರದ ಮಾಜಿ ಸಚಿವ, ಡಿಎಂಕೆ ಸಂಸದ ಎ. ರಾಜಾ ಅವರಿಗೆ ಸಂಬಂಧಿಸಿದ 45 ಎಕರೆ ಭೂಮಿಯನ್ನು ಇಡಿ ಜಪ್ತಿ ಮಾಡಿದೆ. ತಮಿಳುನಾಡಿನ ಕೊಯಮತ್ತೂರಿನಲ್ಲಿ ಕೇಂದ್ರದ ಮಾಜಿ ಟೆಲಿಕಾಂ ಸಚಿವ ಎ. ರಾಜಾ ಅವರ ಬೇನಾಮಿ ಕಂಪನಿಯ ಹೆಸರಿನಲ್ಲಿದೆ ಎಂದು ಹೇಳಲಾದ ಸುಮಾರು 55 ಕೋಟಿ ರೂ. ಮೌಲ್ಯದ 45 ಎಕರೆ ಭೂಮಿಯನ್ನು ಜಾರಿ ನಿರ್ದೇಶನಾಲಯವು ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಂಡಿದೆ. 2004 ರಿಂದ 2007 ರವರೆಗೆ ಕೇಂದ್ರ ಪರಿಸರ ಮತ್ತು ಅರಣ್ಯ …
Read More »ಮದುವೆಯಾದ 7 ತಿಂಗಳಿಗೆ ಯುವತಿಯೋರ್ವಳು ಕೆರೆಗೆ ಹಾರಿ ಆತ್ಮಹತ್ಯೆ
ಹಾಸನ : ಮದುವೆಯಾದ 7 ತಿಂಗಳಿಗೆ ಯುವತಿಯೋರ್ವಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹಾಸನದಲ್ಲಿ ವರದಿಯಾಗಿದೆ. ಮೃತ ಯುವತಿಯನ್ನು ರೋಹಿಣಿ (23) ಎಂದು ಗುರುತಿಸಲಾಗಿದೆ.7 ತಿಂಗಳ ಹಿಂದೆ ಸುಮಂತ್ ಎಂಬಾತನ ಜೊತೆ ರೋಹಿಣಿ ಮದುವೆಯಾಗಿತ್ತು. 3 ತಿಂಗಳ ಗರ್ಭಿಣಿಯಾಗಿದ್ದ ಈಕೆ ಕೆರೆ ಸಮೀಪ ಬಂದು ಅಲ್ಲಿಯೇ ಬಟ್ಟೆ ಒಗೆಯುತ್ತಿದ್ದ ಮಹಿಳೆಯರ ಜೊತೆ ಕೆಲಕಾಲ ಮಾತನಾಡಿ, ಸಂಬಂಧಿಕರ ಮನೆಗೆ ಬಂದಿದ್ದೀನಿ ಎಂದು ಮಹಿಳೆಯರಿಗೆ ಹೇಳಿದ್ದಳು. ಇತ್ತ ಮಹಿಳೆಯರು ಬಟ್ಟೆ ಒಗೆದು …
Read More »ಬಿಜೆಪಿ ಸರ್ಕಾರದ ವಿರುದ್ಧ ವಿರೋಧ ಪಕ್ಷ ಕಾಂಗ್ರೆಸ್ ಅವಿಶ್ವಾಸ ನಿರ್ಣಯಕ್ಕೆ ಸೋಲು
ಭೋಪಾಲ್: ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ನೇತೃತ್ವದ ಬಿಜೆಪಿ ಸರ್ಕಾರದ ವಿರುದ್ಧ ವಿರೋಧ ಪಕ್ಷ ಕಾಂಗ್ರೆಸ್ ಮಂಡಿಸಿದ್ದ ಅವಿಶ್ವಾಸ ನಿರ್ಣಯಕ್ಕೆ ಸೋಲಾಯಿತು. ಈ ನಿರ್ಣಯಕ್ಕೆ ಸಂಬಂಧಿಸಿ ಎರಡು ದಿನಗಳ ಕಾಲ ಚರ್ಚೆ ನಡೆಸಲಾಯಿತು. ಧ್ವನಿ ಮತದ ವೇಳೆ ಈ ನಿರ್ಣಯಕ್ಕೆ ಸೋಲಾಯಿತು. ಬಳಿಕ ವಿಧಾನಸಭೆ ಕಲಾಪವನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಯಿತು. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ, ನಿರುದ್ಯೋಗ, ಹಣದುಬ್ಬರ, ಭ್ರಷ್ಟಾಚಾರ ಹೆಚ್ಚಾಗಿದೆ, ವಿರೋಧ ಪಕ್ಷದ ನಾಯಕರ ವಿರುದ್ಧ ತಾರತಮ್ಯ ಧೋರಣೆ …
Read More »ಸುವರ್ಣ ವಿಧಾನಸೌಧನ ಅಧಿವೇಶನವು ಇಂದಿಗೆ ಶತಕದ ದಾಖಲೆ
ಬೆಳಗಾವಿ, (ಸುವರ್ಣ ವಿಧಾನಸೌಧ) : ಇಲ್ಲಿನ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ವಿಧಾನಮಂಡಲದ ಅಧಿವೇಶನವು ನೂರು ದಿನಗಳನ್ನು ಪೂರ್ಣಗೊಳಿಸಿದ್ದು, 2006ರಲ್ಲಿ ಪ್ರಾರಂಭವಾದ ಅಧಿವೇಶನವು ಇಂದಿಗೆ(ಡಿ.22) ಶತಕದ ದಾಖಲೆ ಬರೆದಿದೆ. ಬಿಜೆಪಿ-ಜೆಡಿಎಸ್ ಮೈತ್ರಿ ಸರಕಾರದ ಅವಧಿಯಲ್ಲಿ ಎಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ಮೊದಲ ಬಾರಿಗೆ ಬೆಳಗಾವಿಯಲ್ಲಿ ಅಧಿವೇಶನ ನಡೆಸಲು ಪ್ರಾರಂಭಿಸಲಾಯಿತು. 12ನೆ ವಿಧಾನಸಭೆಯ ನಾಲ್ಕನೆಯ ಅಧಿವೇಶನವು 2006ರ ಸೆಪ್ಟಂಬರ್ 25ರಿಂದ 29ರವರೆಗೆ ಕೆಎಲ್ಇ ಸಂಸ್ಥೆಯಲ್ಲಿ 5 ದಿನಗಳ ಕಾಲ ನಡೆದಿತ್ತು. ಇದು ಬೆಳಗಾವಿಯಲ್ಲಿ ನಡೆದ ವಿಧಾನ …
Read More »ಗ್ರಾಮ ಪಂಚಾಯತಿ ಸದಸ್ಯರಿಗೂ ಪಿಂಚಣಿ ಸೌಲಭ್ಯ ನೀಡಲಾಗುತ್ತದೆ : ಸಿಎಂ
ಬೆಳಗಾವಿ : ಮುಂದಿನ ದಿನಗಳಲ್ಲಿ ಆರ್ಥಿಕತೆ ಸುಧಾರಿಸಿದರೆ ಗ್ರಾಮ ಪಂಚಾಯತಿ ಸದಸ್ಯರಿಗೂ ಪಿಂಚಣಿ ಸೌಲಭ್ಯ ನೀಡಲಾಗುತ್ತದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ. ನಿನ್ನೆ ವಿಧಾನಪರಿಷತ್ ನಲ್ಲಿ ಅಧಿವೇಶನದಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ ಈಗಾಗಲೇ ಗೌರವ ಧನ ಹೆಚ್ಚಳ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಆರ್ಥಿಕತೆ ಸುಧಾರಿಸಿದರೆ ಗ್ರಾಮ ಪಂಚಾಯತಿ ಸದಸ್ಯರಿಗೂ ಪಿಂಚಣಿ ಸೌಲಭ್ಯ ನೀಡಲಾಗುತ್ತದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ. ರಾಜ್ಯ ಸರ್ಕಾರದಿಂದ ಎಲ್ಲಾ ಗ್ರಾಮ ಪಂಚಾಯ್ತಿಗಳ ಚುನಾಯಿತ …
Read More »ಕೋವಿಡ್ ನೆಪವಿಟ್ಟುಕೊಂಡು ಚುನಾವಣೆ ಮುಂದೂಡುವ ಯತ್ನ : ಡಿಕೆಶಿ
ಬೆಳಗಾವಿ : ಕೋವಿಡ್ ನೆಪವಿಟ್ಟುಕೊಂಡು ಚುನಾವಣೆ ಮುಂದೂಡುವ ಯತ್ನ ವನ್ನು ಸರ್ಕಾರ ನಡೆಸಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆರೋಪಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿನ್ನೆ ರಾಜ್ಯದ ಪೊಲೀಸ್ ಮಹಾನಿರ್ದೇಶಕರ ಬಳಿ ಚರ್ಚೆ ನಡೆಸಲಾಗಿದೆ.ಸಂಪುಟದಲ್ಲೂ ಚರ್ಚೆ ನಡೆಯುತ್ತಿದೆ. ದೆಹಲಿಯ ಪ್ರಧಾನಿ ಕಚೇರಿಯಿಂದ ದೂರವಾಣಿ ಕರೆ ಬಂದಿದೆ ಎಂಬ ಮಾಹಿತಿ ಇದೆ. ಇದೆಲ್ಲವೂ ಚುನಾವಣೆ ಮುಂದೂಡುವ ಹುನ್ನಾರ. ಅವರು ಯಾವಾಗಲಾದರೂ ಚುನಾವಣೆ ಮಾಡಲಿ ನಮ್ಮ ಪಕ್ಷ ಸಿದ್ಧವಿದೆ ಎಂದರು. ಈ ಹಿಂದೆ …
Read More »ರಾಜ್ಯದಲ್ಲಿ 18 ಜನರಲ್ಲಿ ಸೋಂಕು ಪತ್ತೆ : ಮಾರ್ಗ ಸೂಚಿ ಜಾರಿ
ಬೆಂಗಳೂರು: ಕೋವಿಡ್ ಸೋಂಕಿನಿಂದ ಮುಕ್ತವಾಗಿ ಸಹಜ ಸ್ಥಿತಿಗೆ ಮರುಳುತ್ತಿರುವ ಹೊತ್ತಿನಲ್ಲಿ ಮತ್ತೆ ಕೊರೊನಾ ಗುಮ್ಮ ವಾಪಸ್ ಆಗುತ್ತಿದೆ. ಚೀನಾ ದೇಶದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಈಗ ರಾಜ್ಯದ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಟೆನ್ಷನ್ ಶುರುವಾಗಿದೆ. ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಕೋವಿಡ್ ಸಂಬಂಧ ಮಹತ್ವದ ಸಭೆ ನಡೆಯಲಿದೆ. ಸಭೆ ಬಳಿಕ ಮತ್ತೆ ಫೇಸ್ ಮಾಸ್ಕ್ ಕಡ್ಡಾಯ ಮಾಡುವ ಸಾಧ್ಯತೆ ಇದೆ. ಕೊರೊನಾ ಸಂಬಂಧ ಈಗಾಗಲೇ ಆರೋಗ್ಯ ಇಲಾಖೆ ನಿಗಾ ವಹಿಸಿದ್ದು, …
Read More »ಡಿ. ೨೪ ರಂದು ನೃತ್ಯಾರ್ಪಣ ಭರತನಾಟ್ಯ ಕಾರ್ಯಕ್ರಮ
ಹುಬ್ಬಳ್ಳಿ: ನಾಟ್ಯಾಂಜಲಿ ಕಲಾ ಮಂದಿರ ಹುಬ್ಬಳ್ಳಿ, ಪ್ರಸ್ತುತ ಪಡಿಸುವ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬೆಂಗಳೂರು ಇವರ ಸಹಯೋಗದೊಂದಿಗೆ ನೃತ್ಯಾರ್ಪಣ -೨೦೨೨ ಭರತನಾಟ್ಯ ಕಾರ್ಯಕ್ರಮವನ್ನು ಡಿ. ೨೪ ರಂದು ಸಂಜೆ ೫ ಗಂಟೆಗೆ ನಗರದ ದೇಶಪಾಂಡೆನಗರದ ಸವಾಯಿ ಗಂಧರ್ವ ಕಲಾ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ನಾಟ್ಯ ವಿದೂಷಿ ಹಾಗೂ ಸೌಭಾಗ್ಯ ಮಹಾಲೆ ಹೇಳಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಣಿ ಅಬ್ಬಕ್ಕ ದೇವಿ ಎಂಬ ನೃತ್ಯ ರೂಪಕ ವಿದ್ವತ್ ಹಾಗೂ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





