ಬೆಂಗಳೂರ : ರಾಜ್ಯದ ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಡಿಸೆಂಬರ್ 21ರಿಂದ ಎರಡು ದಿನಗಳ ಕಾಲ ಮಳೆ ಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರದಲ್ಲಿ ಮಳೆಯಾಗಲಿದೆ. ಬಾಗಲಕೋಟೆಯಲ್ಲಿ 13.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರು ಎಚ್ಎಎಲ್ನಲ್ಲಿ 28.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, …
Read More »
ಭೀಕರ ಅಪಘಾತ : 3 ಸಾವು, 20 ಮಂದಿಗೆ ಗಾಯ
ನೋಯ್ಡಾ: ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾ ಎಕ್ಸ್ಪ್ರೆಸ್ವೇ ಬಳಿ ಭಾನುವಾರ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ನಾಲೆಡ್ಜ್ ಪಾರ್ಕ್ ಬಳಿ ಎರಡು ಬಸ್ಗಳ ನಡುವೆ ಅಪಘಾತ ಸಂಭವಿಸಿ ಮೂವರು ಸಾವನ್ನಪ್ಪಿರುವ ದುರಂತ ಘಟನೆ ನಡೆದಿದೆ. ಈ ಭೀಕರ ಅಪಘಾತ ಘಟನೆಯಲ್ಲಿ ಇಪ್ಪತ್ತು ಮಂದಿ ಗಾಯಗೊಂಡಿದ್ದಾರೆ. ವರದಿಗಳ ಪ್ರಕಾರ ಗಾಯಾಳುಗಳಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.ಘಟನಾ ಸ್ಥಳದಲ್ಲಿ ಗ್ರೇಟರ್ ನೋಯ್ಡಾ ಪೊಲೀಸರು ಹಾಜರಿದ್ದು ಪರಿಸ್ಥಿತಿಯನ್ನು ಅವಲೋಕಿಸುತ್ತಿದ್ದಾರೆ.
Read More »ಜಿಲ್ಲಾಧಿಕಾರಿಗಳ ನಡೆ-ಹಳ್ಳಿ ಕಡೆ ಪ್ರಯೋಜನಗಳನ್ನು ಪಡೆದುಕೊಳ್ಳಿ : ಜಿಲ್ಲಾಧಿಕಾರಿ ಆರ್.ಲತಾ
ಬೆಂಗಳೂರು : ಜಿಲ್ಲೆಯ ಪ್ರತಿ ಗ್ರಾಮಗಳನ್ನು ಸಂಪೂರ್ಣ ಸ್ವಾವಲಂಬಿ ಮತ್ತು ಮಾದರಿ ಗ್ರಾಮಗಳನ್ನಾಗಿಸುವ ವಿನೂತನ ಹಾಗೂ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಕಾರ್ಯಕ್ರಮವಾದ “ಜಿಲ್ಲಾಧಿಕಾರಿಗಳ ನಡೆ-ಹಳ್ಳಿ ಕಡೆ” ಕಾರ್ಯಕ್ರಮದಲ್ಲಿ ಗ್ರಾಮಸ್ಥರು ತಮ್ಮ ಅಹವಾಲುಗಳನ್ನು ಮುಕ್ತವಾಗಿ ಸಲ್ಲಿಸಿ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳುವ ಮೂಲಕ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಆರ್.ಲತಾ ಅವರು ತಿಳಿಸಿದರು. ದೇವನಹಳ್ಳಿ ತಾಲ್ಲೂಕಿನ ವಿಜಯಪುರ ಹೋಬಳಿಯ, ಕೋರಮಂಗಲ ಗ್ರಾಮದಲ್ಲಿ ಇಂದು ಹಮ್ಮಿಕೊಳ್ಳಲಾದ “ಜಿಲ್ಲಾಧಿಕಾರಿಗಳ ನಡೆ-ಹಳ್ಳಿಯ ಕಡೆ” ಎಂಬ ಜಿಲ್ಲಾ …
Read More »ಬೆಂಗಳೂರು ನಗರಕ್ಕೆ ಹೊಸ ಜಿಲ್ಲಾಧಿಕಾರಿ ನೇಮಕ ಮಾಡಿ ಆದೇಶ ಹೊರಡಿಕೆ
ಬೆಂಗಳೂರು ನಗರಕ್ಕೆ ಹೊಸ ಜಿಲ್ಲಾಧಿಕಾರಿ ನೇಮಕ ಮಾಡಿ ಆದೇಶ ಹೊರಡಿಕೆ ಬೆಂಗಳೂರು : ಕರ್ನಾಟಕ ಸರ್ಕಾರ ಬೆಂಗಳೂರು ನಗರಕ್ಕೆ ಹೊಸ ಜಿಲ್ಲಾಧಿಕಾರಿ ನೇಮಕ ಮಾಡಿ ಆದೇಶ ಹೊರಡಿಸಿದೆ.ಈ ಹಿಂದೆ ಜಿಲ್ಲಾಧಿಕಾರಿಯಾಗಿದ್ದ ಕೆ. ಶ್ರೀನಿವಾಸ್ ಚಿಲುಮೆ ಸಂಸ್ಥೆಯಿಂದ ಮತದಾರರ ಮಾಹಿತಿ ದುರುಪಯೋಗ ಪ್ರಕರಣಕ್ಕೆ ಸಂಬಂಧಿಸಿದಂತೆ ಅಮಾನತುಗೊಂಡಿದ್ದರು. ಕರ್ನಾಟಕ ಸರ್ಕಾರ ಶನಿವಾರ ರಾತ್ರಿ ಹೊಸ ಜಿಲ್ಲಾಧಿಕಾರಿ ನೇಮಕದ ಕುರಿತು ಆದೇಶ ಹೊರಡಿಸಿದೆ. ಹಿಂದುಳಿದ ವರ್ಗಗಳ ಆಯುಕ್ತರಾಗಿದ್ದ ಕೆ. ಎ. ದಯಾನಂದ (ಐಎಎಸ್ 2012ನೇಬ …
Read More »ಅಲೆಮಾರಿ ಸಮುದಾಯದವರಿಗೆ ಭರ್ಜರಿ ಗುಡ್ ನ್ಯೂಸ್
ಬೆಂಗಳೂರು: ರಾಜ್ಯ ಸರ್ಕಾರದಿಂದ ಪರಿಶಿಷ್ಟ ಜಾತಿ, ಪಂಡಗ ಅಲೆಮಾರಿ ಸಮುದಾಯಗಳ ಸರ್ವತೋಮುಖ ಅಭಿವೃದ್ಧಿಗಾಗಿ, ಪ್ರತ್ಯೇಕ ಪರಿಶಿಷ್ಟ ಜಾತಿ, ಪಂಗಡದ ಅಲೆಮಾರಿ ಅಭಿವೃದ್ಧಿ ನಿಗಮ ಸ್ಥಾಪಿಸಿ ಆದೇಶಿಸಿದೆ. ಈ ಮೂಲಕ ಎಸ್ಸಿ, ಎಸ್ಟಿ ಸಮುದಾಯದ ಅಲೆಮಾರಿ ಸಮುದಾಯದವರಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದೆ. ಈ ಕುರಿತಂತೆ ಸಮಾಜ ಕಲ್ಯಾಣ ಇಲಾಖೆಯ ಸರ್ಕಾರದ ಉಪ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದಾರೆ. ಆ ಪ್ರತಿ ಕನ್ನಡ ನ್ಯೂಸ್ ನೌಗೆ ಲಭ್ಯವಾಗಿದೆ. ಅದರಲ್ಲಿ ಸಮಾಜ ಕಲ್ಯಾಣ ಇಲಾಖೆ …
Read More »ಪಾಕಿಸ್ತಾನದ ಧ್ವಜ ಸುಟ್ಟು ಆಕ್ರೋಶ ವ್ಯಕ್ತಪಡಿಸಿದ ಬಿಜೆಪಿ ಕಾರ್ಯಕರ್ತರು
ಧಾರವಾಡ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಕುರಿತು ಅವಹೇಳನಕಾರಿ ಹೇಳಿಕೆ ಕೊಟ್ಟ ಪಾಕಿಸ್ತಾನದ ಸಚಿವ ಭಿಲಾವಲ್ ಭುಟ್ಟೋ ಅವರ ವಿರುದ್ಧ ಧಾರವಾಡದ ಬಿಜೆಪಿ ಯುವಮೋರ್ಚಾ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಧಾರವಾಡದ ವಿವೇಕಾನಂದ ವೃತ್ತದ ಬಳಿ ಬಿಜೆಪಿ ಕಾರ್ಯಕರ್ತರು ಭುಟ್ಟೋ ಹಾಗೂ ಪಾಕಿಸ್ತಾನ ಧ್ವಜದ ಪೋಸ್ಟರ್ ಸುಟ್ಟು ಆಕ್ರೋಶ ವ್ಯಕ್ತಪಡಿಸಿದರು. ಒಸಾಮಾ ಬಿನ್ ಲಾಡೆನ್ ಸತ್ತಿದ್ದರೂ ಗುಜರಾತ್ನ ಕಟುಕ ಇನ್ನೂ ಜೀವಂತವಾಗಿದ್ದಾನೆ ಎಂಬ ಹೇಳಿಕೆಯನ್ನು ಪಾಕಿಸ್ತಾನದ ವಿದೇಶಾಂಗ ಸಚಿವ ಭುಟ್ಟೋ ನೀಡಿದ್ದು, …
Read More »ಭಾರತೀಯ ರೈಲ್ವೆ ವಲಯದಲ್ಲಿ ಖಾಲಿ ಇರುವ ಹುದ್ದೆಗಳನ್ನು ಶೀಘ್ರವಾಗಿ ನೇಮಕ ಮಾಡಬೇಕು : ಡಾ.ಎ.ಎಂ.ಡಿಕ್ರೂಜ್
ಹುಬ್ಬಳ್ಳಿ: ಸರ್ಕಾರ ನೈಋತ್ಯ ರೈಲ್ವೆ ವಲಯದಲ್ಲಿನ ಹಾಗೂ ಭಾರತೀಯ ರೈಲ್ವೆ ವಲಯದಲ್ಲಿ ಖಾಲಿ ಇರುವ ಹುದ್ದೆಗಳನ್ನು ಶೀಘ್ರವಾಗಿ ನೇಮಕ ಮಾಡಬೇಕು. ಅಲ್ಲದೇ ನೈಋತ್ಯ ರೈಲ್ವೆ ಮಜ್ದೂರ್ ಯುನಿಯನ್ ಸದಸ್ಯರ ಹಾಗೂ ಎಸ್.ಡಬ್ಲೂ.ಆರ್ ಸಿಬ್ಬಂದಿಗಳ ಬೇಡಿಕೆಗಳನ್ನು ಶೀಘ್ರವಾಗಿ ಈಡೇರಿಸಬೇಕು ಎಂದು ಎಸ್ ಡಬ್ಲು ಆರ್ ಎಂ ಯು ಮುಖ್ಯಸ್ಥ ಡಾ.ಎ.ಎಂ.ಡಿಕ್ರೂಜ್ ಆಗ್ರಹಿಸಿದ್ದಾರೆ. ನಗರದಲ್ಲಿಂದು ಸುದ್ಧಿಗೋಷ್ಟಿ ನಡೆಸಿ ಮಾತನಾಡಿದ ಅವರು, ಸುಮಾರು ವರ್ಷಗಳಿಂದ ನಾವು ಹೋರಾಟ ಮಾಡುತ್ತಲೇ ನಮ್ಮ ಹಕ್ಕುಗಳನ್ನು ಪಡೆಯುತ್ತಾ ಬಂದಿದ್ದೇವೆ. …
Read More »ನಾರಾ ಲೋಕೇಶ್ ಅವರನ್ನ ಭೇಟಿಮಾಡಿದ ನಟ ಯಶ್
ಇತ್ತೀಚೆಗೆ ಹೈದರಾಬಾದ್ನಲ್ಲಿ ನಟ ಯಶ್ ಮಾಜಿ ಸಚಿವ ನಾರಾ ಲೋಕೇಶ್ ಅವರನ್ನ ಭೇಟಿಯಾಗಿದ್ದು, ಈ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ಸದ್ದು ಮಾಡುತ್ತಿದೆ. `ಕೆಜಿಎಫ್ 2′ ಸಿನಿಮಾ ಬಂದು 7 ತಿಂಗಳು ಕಳೆದರು ಕೂಡ ಯಶ್ ಸೈಲೆಂಟ್ ಆಗಿರೋದು, ಮುಂದಿನ ಚಿತ್ರದ ಬಗ್ಗೆ ಯಾವುದೇ ಅಪ್ಡೇಟ್ ಸಿಗದೇ ಇರೋದು ನೆಟ್ಟಿಗರಿಗೆ ಕುತೂಹಲ ಮೂಡಿಸಿದೆ. ಅವರ ಮುಂದಿನ ನಡೆಯ ಬಗ್ಗೆ ಫ್ಯಾನ್ಸ್ ಮತ್ತಷ್ಟು ಕ್ಯೂರಿಯಸ್ ಆಗಿದ್ದಾರೆ. ಈಗ ಆಂಧ್ರ ಮಾಜಿ ಸಿಎಂ ಚಂದ್ರ …
Read More »ಡಿಪೋ ಅಧಿಕಾರಿ ಮೇಲೆ ಹಲ್ಲೆ : ಕಾಂಗ್ರೆಸ್ ಮುಖಂಡ, ಪತ್ನಿ ಬಂಧನ
ಮೈಸೂರು: ಡಿಪೋ ಅಧಿಕಾರಿ ಮೇಲೆ ಹಲ್ಲೆ ನಡೆಸಲು ಮಹಿಳೆ ಮಚ್ಚು ಹಿಡಿದು ಬಂದಿರುವಂತಹ ಘಟನೆ ಜಿಲ್ಲೆಯ ಸಾತಗಳ್ಳಿ ಬಸ್ ಡಿಪೋನಲ್ಲಿ ಡಿ. 12ರಂದು ನಡೆದಿತ್ತು. ಸದ್ಯ ಈ ಕೇಸ್ಗೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಶಫೀಕ್ ಅಹ್ಮದ್ ಹಾಗೂ ಪತ್ನಿಯನ್ನು ಪೊಲೀಸರು ಬಂಧಿಸಿದ್ದಾರೆ. ಈ ಕುರಿತಾಗಿ ನಗರದಲ್ಲಿ ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಪ್ರತಿಕ್ರಿಯೆ ನೀಡಿದ್ದು, ಅಧಿಕಾರಿಗೆ ಮಚ್ಚು ತೋರಿಸಿದ್ದ ದಂಪತಿಯನ್ನು ಬಂಧಿಸಲಾಗಿದೆ. ಸಾತಗಳ್ಳಿ ಬಸ್ ಡಿಪೋ ಅಧಿಕಾರಿಗಳು ಡಿ.12ರಂದು ಕಟ್ಟಡ …
Read More »ಸೇತುವೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಗೃಹಿಣಿ
ಕಲಬುರಗಿ: ಗೃಹಿಣಿಯೊಬ್ಬಳು ಕುರಿಕೋಟಾ ಸೇತುವೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರೋ ಘಟನೆ ಕಮಲಾಪುರ ತಾಲೂಕಿನಲ್ಲಿ ನಡೆದಿದೆ. ಸೃಷ್ಟಿ ಮಾರುತಿ (21) ಆತ್ಮಹತ್ಯೆ ಮಾಡಿಕೊಂಡ ಗೃಹಿಣಿ. ಮೃತ ಸೃಷ್ಟಿ ಕಮಲಾಪುರ ತಾಲೂಕಿನ ನಾವದಗಿ ಗ್ರಾಮದ ನಿವಾಸಿ. ಡಿಗ್ರಿ ಫೈನಲ್ ಇಯರ್ನಲ್ಲಿ ಓದುತ್ತಿದ್ದಳು.ಡಿಸೆಂಬರ್ 13ರಂದು ಕಾಲೇಜಿಗೆ ಹೋಗಿದ್ದ ಮೃತ ಸೃಷ್ಟಿ ಮನೆಗೆ ವಾಪಸ್ ಬಂದಿರಲಿಲ್ಲ. ಹೀಗಾಗಿ ಕುಟುಂಬಸ್ಥರು ಮಹಾಗಾಂವ್ ಪೊಲೀಸ್ ಅಧಿಕಾರಿಗಳಿಗೆ ದೂರನ್ನು ನೀಡಿದ್ದರು.ಇನ್ನು ಕಾಣೆಯಾಗಿದ್ದ ಸೃಷ್ಟಿಯ ಮೃತ ದೇಹವು ಇಂದು ಕುರಿಕೋಟಾ ಸೇತುವೆಯ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





