Breaking News

BigTv News

ಹೆಜ್ಜೇನು ದಾಳಿ : ಸಮುದ್ರಕ್ಕೆ ಹಾರಿದ ವ್ಯಕ್ತಿ

ಪಡುಬಿದ್ರಿ (ಉಡುಪಿ ಜಿಲ್ಲೆ): ಪಡುಬಿದ್ರಿ ಬೀಚ್ ಬಳಿ ಹೆಜ್ಜೇನು ದಾಳಿಯಿಂದ ರಕ್ಷಿಸಿಕೊಳ್ಳಲು ಸಮುದ್ರಕ್ಕೆ ಹಾರಿದ ವ್ಯಕ್ತಿ ಯೊಬ್ಬರು ಮೃತಪಟ್ಟಿದ್ದಾರೆ. ಸ್ಥಳೀಯ ಮೀನುಗಾರ ವಾಸುದೇವ ಡಿ. ಸಾಲ್ಯಾನ್ (65) ಮೃತರು. ಹೆಜ್ಜೇನು ದಾಳಿಯಿಂದ ಸ್ಥಳೀಯ ಚಂದ್ರಶೇಖರ್ (62) ಹಾಗೂ ಶಂಕರ್‌ ಅಮೀನ್‌ (72) ಎಂಬುವರು ಗಾಯಗೊಂಡಿದ್ದು, ಅವರನ್ನು ಸ್ಥಳೀಯರು ತಕ್ಷಣ ಆಸ್ಪತ್ರೆಗೆ ದಾಖಲಿಸಿದ್ದಾರೆ. ಪಡುಬಿದ್ರಿ ಬೀಚ್ ಸಮೀಪ ನಡೆದುಕೊಂಡು ಹೋಗುತಿದ್ದ ವೇಳೆ ಹೆಜ್ಜೇನು ದಾಳಿ ನಡೆಸಿದೆ. ಈ ವೇಳೆ ರಕ್ಷಿಸಿಕೊಳ್ಳಲು ವಾಸುದೇವ …

Read More »

ಬಿಜೆಪಿ ವಿರುದ್ಧ ಅವಹೇಳನಕಾರಿ ಮಾಡಿದ ಡಿಕೆಶಿ

ಬೆಂಗಳೂರು: ಮತದಾರರ ಮಾಹಿತಿಕಳವು, 40 ಪರ್ಸೆಂಟ್‌ ಕಮಿ ಷನ್‌, ನಿರಂತರ ಭ್ರಷ್ಟಾಚಾರ ಮತ್ತು ಹಗರಣಗಳನ್ನು ಮುಚ್ಚಿ ಹಾಕಲು ಬಿಜೆಪಿಯು ಮಂಗಳೂರು ಕುಕ್ಕರ್‌ಬ್ಲಾಸ್ಟ್‌ ಪ್ರಕರಣವನ್ನು ಬಳಸಿತು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಆರೋಪಿಸಿದ್ದು, ವಿವಾದಕ್ಕೀಡಾಗಿದೆ. ಡಿ.ಕೆ. ಶಿವಕುಮಾರ್‌ ಮೇಲೆ ಮುಗಿಬಿದ್ದ ಬಿಜೆಪಿ ನಾಯಕರು, ಅವರು ಜನತೆಯ ಕ್ಷಮೆ ಕೋರ ಬೇಕು. ಉಗ್ರರ ಪರ ಅನು ಕಂಪದ ಇಂಥ ಹೇಳಿಕೆ ಪೊಲೀಸರ ಮನ ಸ್ಥೈರ್ಯ ಕುಗ್ಗಿಸುವಂಥದ್ದು. ಈ ಮೂಲಕ ರಾಷ್ಟ್ರೀಯ ಭದ್ರ ತೆಗೆ …

Read More »

ಶಾಸಕ ಅಮರೇಗೌಡ ಪಾಟೀಲ ಬಯ್ಯಾಪುರ ಹುಟ್ಟುಹಬ್ಬ : ಸಿದ್ದರಾಮಯ್ಯ, ಡಿಕೆಶಿ ಆಗಮನ

ಕುಷ್ಟಗಿ: ಕುಷ್ಟಗಿ ಶಾಸಕ ಅಮರೇಗೌಡ ಪಾಟೀಲ ಬಯ್ಯಾಪುರ ಅವರ 69ನೇ ಹುಟ್ಟುಹಬ್ಬದ ಪ್ರಯುಕ್ತ ಶುಕ್ರವಾರ ಕಾಂಗ್ರೆಸ್ ಬಲ ಪ್ರದರ್ಶನಕ್ಕೆ ಸಜ್ಜಾಗಿದೆ. ಮುಂದಿನ ಚುನಾವಣೆ ಗಮನದಲ್ಲಿಟ್ಟುಕೊಂಡು ಶಾಸಕ ಬಯ್ಯಾಪುರ ಅವರ ಹುಟ್ಟುಹಬ್ಬದ ಆಚರಣೆ ಹಾಗೂ ಕೈ ಕಾರ್ಯಕರ್ತರ ಸಮಾವೇಶ ಹಮ್ಮಿಕೊಂಡಿದೆ. ಈ ಕಾರ್ಯಕ್ರಮದ ಮುಖ್ಯ ಆಕರ್ಷಣೆಯ ಕೇಂದ್ರ ಬಿಂದು ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅದ್ಯಕ್ಷ ಡಿ.ಕೆ.ಶಿವಕುಮಾರ ಆಗಿದ್ದಾರೆ. ಇವರಿಬ್ಬರೂ ಬೆಂಗಳೂರಿನ ಜಕ್ಕೂರುನಿಂದ ಹೆಲಿಕಾಪ್ಟರ್ ಮೂಲಕ ಕುಷ್ಟಗಿ ಸಮೀಪದ ಬೀರಲದಿನ್ನಿ ತಾತ್ಕಾಲಿಕ …

Read More »

ತಂದೆ, ತಾಯಿಯನ್ನು ಹಾಸ್ಟೀಲ್ ಗೆ
ಗೊಗರೇದ ಕರೆದ ಮಗ  : ವಿದ್ಯಾರ್ಥಿ ದುರಂತ ಅಂತ್ಯ

ಬೆಂಗಳೂರು: ಬನ್ನೇರುಘಟ್ಟ ಸಮೀಪದ ಎಎಂಸಿ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಯೊಬ್ಬನ ಶವ ಕತ್ತು ಕೊಯ್ದುಕೊಂಡ‌ ಸ್ಥಿತಿಯಲ್ಲಿ ಹಾಸ್ಟೆಲ್​ನಲ್ಲಿ ಪತ್ತೆಯಾಗಿದ್ದು, ತಂದೆ-ತಾಯಿ ಬರಲಿಲ್ಲ ಎಂಬ ವಿಚಾರವೇ ಸಾವಿಗೆ ಕಾರಣವಾಯ್ತು ಎನ್ನಲಾಗಿದೆ. ಕೇರಳದ ಕೋಳಿಕೋಡ್ ಜಿಲ್ಲೆಯ ಪದಿನಿ ಜರಿಯಾ ಗ್ರಾಮದ ನಿಧಿನ್ (19) ಮೃತ ದುರ್ದೈವಿ. ಎಎಂಸಿ ಕಾಲೇಜಿನಲ್ಲಿ ಇಂಜಿನಿಯರಿಂಗ್ ಕಂಪ್ಯೂಟರ್ ಸೈನ್ಸ್ ಕೋರ್ಸಿಗೆ ಡಿ.1ರಂದು ಅಡ್ಮಿಶನ್​ ಪಡೆದಿದ್ದ. ಈ ವೇಳೆ ಈತನ ತಂದೆ-ತಾಯಿ ಬಂದಿರಲಿಲ್ಲವಂತೆ. ಸಹೋದರನ ಜತೆ ಬಂದು ಕಾಲೇಜಿಗೆ ದಾಖಲಾಗಿದ್ದ. ದುಬೈನಲ್ಲಿ …

Read More »

ಡಿ. 19 ರಿಂದ 2 ದಿನಗಳ ಕಾಲ ಮಳೆ ಸಾಧ್ಯತೆ

ಬೆಂಗಳೂರು: ಡಿಸೆಂಬರ್ 19ರಿಂದ 2 ದಿನಗಳ ಕಾಲ ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ದಕ್ಷಿಣ ಕನ್ನಡ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗಲಿದೆ. ಬೆಂಗಳೂರಿನ ಸುತ್ತಮುತ್ತಲಿನಲ್ಲಿ ಒಂದರಿಂದ ಎರಡು ಸೆಂ ಮೀ ಮಳೆಯಾಗಿದೆ. ಇನ್ನು ರಾಜಧಾನಿ ಬೆಂಗಳೂರಿನಲ್ಲಿ ಮೊಡ ಕವಿದ ವಾತಾವರಣ ಇರಲಿದ್ದು …

Read More »

ಶಾಲಾ ಪ್ರವಾಸಿ ಬಸ್ಸು ಪಲ್ಟಿ : ಮಕ್ಕಳು, ಶಿಕ್ಷಕರಿಗೆ ಗಾಯ

ಸಾಗರ: ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ಕರೂರು ಹೋಬಳಿಯ ತುಮರಿ ಬಳಿ ಶಾಲಾ ಪ್ರವಾಸಿ ಬಸ್ಸು ಪಲ್ಟಿಯಾಗಿದ್ದೂ, ಕೆಲ ಶಾಲಾ ಮಕ್ಕಳಿಗೆ ತೀವ್ರ ಸ್ವರೂಪದ ಗಾಯಗಳಾಗಿರುವುದಾಗಿ ತಿಳಿದುಬಂದಿದೆ. 18 ಜನ ಮಕ್ಕಳು ಹಾಗೂ ಎಂಟು ಜನ ಶಿಕ್ಷಕರಿಗೆ ಗಾಯಗಳಾಗಿದ್ದು ಇವರನ್ನ ಹೆಚ್ಚಿನ ಚಿಕಿತ್ಸೆಗಾಗಿ, ಸಾಗರದ ಉಪ ವಿಭಾಗೀಯ ಆಸ್ಪತ್ರೆಗೆ ಕರೆ ತರಲಾಗಿದೆ.ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನ ಪ್ರೌಢ ಶಾಲಾ ಮಕ್ಕಳು ಪ್ರವಾಸಕ್ಕೆ ಬಂದ ಸಂಧಭ೬ದಲ್ಲಿ ಘಟನೆ ನಡೆದಿದ್ದು ಅಂದಾಜು 60 …

Read More »

ಹೈಕೋರ್ಟ್‌ ಮೆಟ್ಟಿಲೇರಿದ
ಜಗದ್ಗುರು ಮುರುಘಾ ರಾಜೇಂದ್ರ ಮಠದ ಆಡಳಿತಾಧಿಕಾರಿ ವಿಚಾರ

ಬೆಂಗಳೂರು: ಪೋಕ್ಸೋ ಕಾಯ್ದೆಯಡಿ ಮರುಘಾ ಶರಣರು ನ್ಯಾಯಾಂಗ ಬಂಧನದಲ್ಲಿರುವ ಹಿನ್ನೆಲೆಯಲ್ಲಿ ಚಿತ್ರದುರ್ಗದ ಜಗದ್ಗುರು ಮುರುಘಾ ರಾಜೇಂದ್ರ ಬೃಹನ್ಮಠಕ್ಕೆ ಆಡಳಿತಾಧಿಕಾರಿ ನೇಮಿಸಿರುವ ವಿಚಾರ ಇದೀಗ ಹೈಕೋರ್ಟ್‌ ಮೆಟ್ಟಿಲೇರಿದೆ. ಮಠಕ್ಕೆ ನಿವೃತ್ತ ಐಎಎಸ್‌ ಅಧಿಕಾರಿ ಪಿ.ಎಸ್‌. ವಸ್ತ್ರದ್‌ ಅವರನ್ನು ಆಡಳಿತಾಧಿಕಾರಿಯನ್ನಾಗಿ ನೇಮ ಮಾಡಿ ರಾಜ್ಯ ಸರ್ಕಾರ ಡಿ.13ರಂದು ಹೊರಡಿಸಿರುವ ಆದೇಶ ಪ್ರಶ್ನಿಸಿ ಚಿತ್ರದುರ್ಗದ ಡಿ.ಎಸ್‌. ಮಲ್ಲಿಕಾರ್ಜುನ ಹಾಗೂ ಇತರರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದು, ಅರ್ಜಿಯು ಇನ್ನಷ್ಟೇ ವಿಚಾರಣೆಗೆ ಬರಬೇಕಿದೆ. ಅರ್ಜಿಯಲ್ಲಿ ರಾಜ್ಯ ಸರ್ಕಾರದ …

Read More »

ಮಹದಾಯಿ ವಿಚಾರದಲ್ಲಿ ಕಾಂಗ್ರೆಸ್ ನ ಸಾಧನೆ ಎಂದು : ಸಿಎಂ ಬಸವರಾಜ ಬೊಮ್ಮಾಯಿ ವ್ಯಂಗ್ಯ

ಹುಬ್ಬಳ್ಳಿ: ಒಂದು ಹನಿ ನೀರಿನ್ನು ಮಹದಾಯಿಗೆ ನೀಡುವುದಿಲ್ಲ ಎಂದು ಸೋನಿಯಾಗಾಂಧಿ ಗೋವಾದಲ್ಲಿ ಹೇಳಿದರು. ನಂತರ ಮಹರಾಷ್ಟ್ರದಿಂದ ಕರ್ನಾಟಕಕ್ಕೆ ಬರುವ ಕೆನಾಲ್ ಗೆ ಗೋಡೆ ಕಟ್ಟಿದ್ದೆ ಕಾಂಗ್ರೆಸ್. ಇದು ಮಹದಾಯಿ ವಿಚಾರದಲ್ಲಿ ಕಾಂಗ್ರೆಸ್ ನ ಸಾಧನೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ವ್ಯಂಗ್ಯವಾಡಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹದಾಯಿ ವಿಷಯದಲ್ಲಿ ಬಿಜೆಪಿ ಸರ್ಕಾರವೇ ಹೆಚ್ಚು ಕೆಲಸ ಮಾಡಿದೆ. ಹೋರಾಟದ ವೇಳೆ ರಕ್ತದಲ್ಲಿ ಪತ್ರ ಬರೆದಿದ್ದರಿಂದ ಐದು ಕಿ.ಮೀ ಕೆನಾಲ್ ಅನ್ನು …

Read More »


ಇಂದು ಧಾರವಾಡಕ್ಕೆ ಸಿಎಂ ಆಗಮನ

ಹುಬ್ಬಳ್ಳಿ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಡಿಸೆಂಬರ್ 14 ರ ಇಂದು ಧಾರವಾಡ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದು, ನಮ್ಮ ಕ್ಲಿನಿಕ್ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗಿಕಯಾಗಲಿದ್ದಾರೆ. ಇಂದು ಬೆಳಿಗ್ಗೆ 10-30 ಗಂಟೆಗೆ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸುವರು. 11 ಗಂಟೆಗೆ ಹುಬ್ಬಳ್ಳಿ ಭೈರಿದೇವರಕೊಪ್ಪದ ರೇಣುಕಾ ನಗರದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಏರ್ಪಡಿಸಿರುವ ನಮ್ಮ ಕ್ಲಿನಿಕ್ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಮಧ್ಯಾಹ್ನ 12-30 ಗಂಟೆಗೆ ಹುಬ್ಬಳ್ಳಿ ಭೈರಿದೇವರಕೊಪ್ಪ, ಸಪ್ತಗಿರಿ …

Read More »

ಮಾರುತಿ ಸುಜುಕಿ ಇಂಡಿಯಾ ಕಂಪನಿಯ ಬೆಂಗಳೂರುನಲ್ಲಿ ಲಾರು ಮೇಳ

ಬೆಂಗಳೂರು: ಮಾರುತಿ ಸುಜುಕಿ ಇಂಡಿಯಾ ಕಂಪನಿಯು ನಗರದ ಬಸವನಗುಡಿಯ ಮರಾಠ ಹಾಸ್ಟೆಲ್‌ ಮೈದಾನದಲ್ಲಿ ಮೆಗಾ ಕಾರ್ ಫೆಸ್ಟಿವಲ್ ಆಯೋಜಿಸಿದೆ. ಇದು ಗುರುವಾರದವರೆಗೆ ನಡೆಯಲಿದೆ. ಆಲ್ಟೊದಿಂದ ಆರಂಭವಾಗಿ ಜಾಗ್ವಾರ್‌ವರೆಗೆ ಎಲ್ಲ ಬಜೆಟ್‌ ವರ್ಗಗಳಿಗೆ ಸೇರಿದ ನೂರಕ್ಕೂ ಹೆಚ್ಚಿನ ಸೆಕೆಂಡ್‌ ಹ್ಯಾಂಡ್‌ ಕಾರುಗಳು ಇಲ್ಲಿ ಲಭ್ಯವಿವೆ. ಡೀಲರ್‌ಗಳ ಕಡೆಯಿಂದ ಒಳ್ಳೆಯ ಹಣಕಾಸಿನ ನೆರವು ಕೂಡ ಗ್ರಾಹಕರಿಗೆ ಇಲ್ಲಿ ಸಿಗುತ್ತದೆ ಎಂದು ಪ್ರಕಟಣೆ ತಿಳಿಸಿದೆ. ಹೊಸ ಕಾರುಗಳನ್ನು ಕೂಡ ಇಲ್ಲಿ ಪ್ರದರ್ಶನಕ್ಕೆ ಇರಿಸಲಾಗಿದೆ. ಗ್ರಾಹಕರ …

Read More »