ಬೆಂಗಳೂರು: ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಸಲುವಾಗಿಯೇ ಸುಮಾರು 100 ಮಂದಿ ಅಲ್ಪಸಂಖ್ಯಾತ ಸಮುದಾಯದ ಟಿಕೆಟ್ ಆಕಾಂಕ್ಷಿಗಳು ಕೈ ಟಿಕೆಟ್ಗಾಗಿ ಅರ್ಜಿ ಸಲ್ಲಿಸಿದ್ದಾರೆಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್ ತಿಳಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಅಲ್ಪಸಂಖ್ಯಾತ ಸಮುದಾಯಕ್ಕೆ ಹೆಚ್ಚಿನ ಟಿಕೆಟ್ ಹಂಚಿಕೆ ಕುರಿತಂತೆಯೂ ಚರ್ಚಿಸಲಾಗಿದ್ದು, ಹೈಕಮಾಂಡ್ಗೂ ಮನವಿ ಮಾಡಲಾಗುವುದು ಎಂದು ಹೇಳಿದರು. ಒಂದು ಕಾಲದಲ್ಲಿ 17 ಮಂದಿ ಅಲ್ಪಸಂಖ್ಯಾತರು ಗೆದ್ದಿರುವ ಉದಾಹರಣೆಯಿದೆ. ಆದರೆ ಇದೀಗ ಅದು ಎರಡಂಕೆಯನ್ನೂ ತಲುಪಿಲ್ಲ. ಈ …
Read More »ರಾಜ್ಯದ ಜನೆತೆಗೆ ಸಿಹಿ ಸುದ್ದಿ
ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ರಾಜ್ಯದಲ್ಲಿ ಇವತ್ತು ಒಂದೇ ದಿನ 114 ನಮ್ಮ ಕ್ಲಿನಿಕ್ ಗಳನ್ನು ಆರಂಭಿಸಲಾಗುವುದು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಮ್ಮ ಕ್ಲಿನಿಕ್ ಗಳಿಗೆ ಚಾಲನೆ ನೀಡಲಿದ್ದಾರೆ. 12 ರೀತಿಯ ಆರೋಗ್ಯ ಸೇವೆಗಳು ‘ನಮ್ಮ ಕ್ಲಿನಿಕ್’ ನಲ್ಲಿ ಉಚಿತವಾಗಿ ದೊರೆಯಲಿವೆ.ದೇಶದ ಇತಿಹಾಸದಲ್ಲಿ ಅತಿ ಹೆಚ್ಚು ಸಂಖ್ಯೆಯ ಕ್ಲಿನಿಕ್ ಗಳನ್ನು ಒಟ್ಟಿಗೆ ಆರಂಭಿಸಿದ ಹೆಗ್ಗಳಿಕೆಗೆ ಕರ್ನಾಟಕ ಸರ್ಕಾರ ಪಾತ್ರವಾಗಲಿದೆ. ಹುಬ್ಬಳ್ಳಿಯ ರೇಣುಕಾ ನಗರದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕ್ಲಿನಿಕ್ …
Read More »ದುನಿಯಾ ವಿಜಯ್ ಪುತ್ರನಿಗೆ ಬೆದರಿಕೆ : ಜಿಮ್ ತರಬೇತುದಾರನ ಮೇಲೆ ಪ್ರಕರಣ ದಾಖಲು
ಬೆಂಗಳೂರು: ನಟ ದುನಿಯಾ ವಿಜಯ್ ಹಾಗೂ ಜಿಮ್ ತರಬೇತುದಾರ ಪಾನಿಪೂರಿ ಕಿಟ್ಟಿ, ಆತನ ಸಂಬಂಧಿ ಮಾರುತಿಗೌಡ ನಡುವೆ 2018ರಲ್ಲಿ ನಡೆದಿದ್ದ ಗಲಾಟೆ ಸಂಬಂಧ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೈಕೋರ್ಟ್ ಸೂಚನೆ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ‘ಅಂದು ವಿಜಯ್ ಪುತ್ರ ಸಾಮ್ರಾಟ್ ಮೇಲೆ ಕಿಟ್ಟಿ ಹಾಗೂ ಮಾರುತಿ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ್ದರು. ಕಾರಿನಲ್ಲಿ ಮಾರುತಿಯನ್ನು ನಟ ವಿಜಯ್ ಕರೆದೊಯ್ದು ಹಲ್ಲೆ ನಡೆಸಿದ್ದರು’ …
Read More »ಶಬರಿಮಲೆಗೆ 24 ದಿನಗಳಲ್ಲಿ 125 ಕೋಟಿ ರೂ. ಆದಾಯ ಸಂಗ್ರಹ
ಕೇರಳದ : ಇಲ್ಲಿಯ ಪ್ರಸಿದ್ಧ ಯಾತ್ರಾ ಸ್ಥಳ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ 24 ದಿನಗಳಲ್ಲಿ 125 ಕೋಟಿ ರೂಪಾಯಿ ಆದಾಯವಾಗಿದೆ. ಮಂಡಲ ಋತು ಆರಂಭವಾದ 24 ದಿನಗಳಲ್ಲಿ ಕಾಣಿಕೆ ಮತ್ತು ಇತರೆ ಸೇವೆಗಳ ರೂಪದಲ್ಲಿ 125 ಕೋಟಿ ರೂ. ಆದಾಯ ಬಂದಿದೆ. ಕಳೆದ ಶುಕ್ರವಾರ ಅಯ್ಯಪ್ಪ ಸ್ವಾಮಿ ಸನ್ನಿಧಾನದಲ್ಲಿ ಭಕ್ತರ ದಟ್ಟಣೆ ಭಾರಿ ಹೆಚ್ಚಾಗಿದ್ದು, 1.10 ಲಕ್ಷ ಭಕ್ತರು ಅಯ್ಯಪ್ಪನ ದರ್ಶನಕ್ಕೆ ಆಗಮಿಸಿದ್ದರು. ಭಕ್ತರ ಸಂಖ್ಯೆ ಇನ್ನೂ ಹೆಚ್ಚಾಗುವ …
Read More »
ಗಡಿ ವಿಚಾರಕ್ಕೆ ಸಂಬಂಧಿಸಿದಂತೆ ದೆಹಲಿಗೆ ಹೋಗುತ್ತಿದ್ದೇನೆ :
ಬೊಮ್ಮಾಯಿ
ಮೈಸೂರು: ಗಡಿ ವಿಚಾರಕ್ಕೆ ಸಂಬಂಧಿಸಿದಂತೆ ದೆಹಲಿಗೆ ಹೋಗುತ್ತಿದ್ದೇನೆ. ಈ ವಿಷಯದ ನಂತರ ಸಚಿವ ಸಂಪುಟ ವಿಸ್ತರಣೆ ವಿಚಾರ ಬಂದರೆ ಚರ್ಚೆ ಮಾಡುತ್ತೇವೆ. ಅದಕ್ಕಾಗಿ ಸಿದ್ಧತೆ ಮಾಡಿಕೊಂಡು ಹೋಗಿರುತ್ತೇನೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ, ಕೇಂದ್ರ ಗೃಹ ಸಚಿವರು ಗಡಿವಿವಾದದ ಬಗ್ಗೆ ಚರ್ಚಿಸಲೆಂದೇ ಎರಡೂ ರಾಜ್ಯ ಗಳ ಮುಖ್ಯಮಂತ್ರಿಗಳನ್ನು ದೆಹಲಿಗೆ ಕರೆದಿದ್ದಾರೆ. ಅಲ್ಲಿ ನಮ್ಮ ನಿಲುವಿನ ಬಗ್ಗೆ ಹೇಳುತ್ತೇವೆ. ಈಗಾಗಲೇ ರಾಜ್ಯ ಪುನರ್ ವಿಂಗಡನಾ …
Read More »ಯಾರೂ ಏನೇ ಟೀಕೆ ಮಾಡಿದರೂ ನಾನು ಅಂಜಲ್ಲ, ಅಳುಕಲ್ಲ : ಸಿಎಂಂಆಮಚ
ಚಾಮರಾಜನಗರ: ಯಾರೂ ಏನೇ ಟೀಕೆ ಮಾಡಿದರೂ ನಾನು ಅಂಜಲ್ಲ, ಅಳುಕಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಚಾಮರಾಜನಗರದ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ 1100 ಕೋಟಿ ರೂಪಾಯಿ ವೆಚ್ಚದ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು, ಟೀಕೆಗಳಿಗೆ ನಮ್ಮ ಸರ್ಕಾರ ಅಳುಕಲ್ಲ. ಸತ್ಯ ಮೇವ ಜಯತೆ ನುಡಿ ಮೇಲೆ ಸತ್ಯ ಹಾಗೂ ಆತ್ಮಸಾಕ್ಷಿ ಮೇಲೆ ಸರ್ಕಾರ ನಡೆಸುತ್ತಿದೆ. ಜನಪರವಾಗಿ, ಜನರ ಆಶೋತ್ತರಗಳಿಗೆ ಸ್ಪಂದಿಸುತ್ತಿದ್ದೇವೆ ಎಂದು ಹೇಳಿದ್ದಾರೆ. ಚಾಮರಾಜನಗರಕ್ಕೆ …
Read More »ಲಾಡ್ಜ್ ನಗ್ನ ಸ್ಥಿತಿಯಲ್ಲಿ ಮೃತದೇಹ ಪತ್ತೆ
ಮಂಗಳೂರು: ಪಂಪ್ ವೆಲ್ ಬಳಿ ಲಾಡ್ಜ್ ವೊಂದರಲ್ಲಿ ವ್ಯಾಪಾರಿಯೊಬ್ಬರ ಮೃತದೇಹ ನಗ್ನ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಅನುಮಾನಾಸ್ಪದ ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಮೃತರನ್ನು ಮೂಲತಃ ಕುಂಬಳೆ ನಿವಾಸಿ ಅಬ್ದುಲ್ ಕರೀಂ ಎಂದು ಗುರುತಿಸಲಾಗಿದೆ. ನಗರದಲ್ಲಿ ವ್ಯಾಪಾರ ವಹಿವಾಟು ಹೊಂದಿದ್ದ ಇವರು ಸೋಮವಾರ ಪಂಪ್ ವೆಲ್ ಬಳಿ ಲಾಡ್ಜ್ ವೊಂದರಲ್ಲಿ ರೂಮ್ ಪಡೆದಿದ್ದರು. ಅವರ ರೂಮ್ ನಿಂದ ಮೊಬೈಲ್ ಪೋನ್ ನಿರಂತರವಾಗಿ ರಿಂಗ್ ಆಗುತ್ತಿರುವುದನ್ನು ಗಮನಿಸಿದ ಲಾಡ್ಜ್ …
Read More »ಡಿ. ೧೯ ರಂದು ಕುಲಶಾಸ್ತ್ರೀಯ ಅಧ್ಯಯನ ಅನುಮತಿಗಾಗಿ ಆಗ್ರಹಿಸಿ ಧರಣಿ
ಹುಬ್ಬಳ್ಳಿ: ಅಲೆಮಾರಿ ಹಾಗೂ ಅರೆ ಅಲೆಮಾರಿ ಸಮುದಾಯಗಳಾದ ಗೋಂಧಳಿ, ಬುಡಬುಡಕಿ, ಜೋಶಿ ಸಮುದಾಯಗಳ ಕುಲಶಾಸ್ತ್ರೀಯ ಅಧ್ಯಯಕ್ಕೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಕಾರ್ಯಾದೇಶ ನೀಡಲು ಶೀಘ್ರವಾಗಿ ಅನುಮತಿ ನೀಡಬೇಕು ನೀಡದಿದ್ದರೇ ಡಿಸೆಂಬರ್ ೧೯ ರಂದು ಬೆಳಗಾವಿಯಲ್ಲಿ ಧರಣಿ ಕೈಗೊಳ್ಳಲಾಗುವುದು ಎಂದು ಅಖಿಲ ಕರ್ನಾಟಕ ಗೋಂಧಳಿ ಸಮಾಜದ ಸಂಘದ ರಾಜ್ಯಧ್ಯಕ್ಷರಾದ ವಿಠ್ಠಲ ಗಣಚಾರಿ ಹೇಳಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,ಗೋಂಧಳಿ, ಬುಡ ಬುಡಕಿ, ಜೋಶಿ ಸಮುದಾಯಗಳಿಗೆ ನೀಡುತ್ತಿರುವ ಜಾತಿ ಪ್ರಮಾಣ ಪತ್ರದಲ್ಲಿ …
Read More »ತಡಕೋಡ ಗ್ರಾಮದಲ್ಲಿ ಬಸ್ಗೆ ಆಗ್ರಹಿಸಿ ಪ್ರತಿಭಟನೆ, ಟೈರ್ಗೆ ಬೆಂಕಿ ಹಚ್ಚಿ ಆಕ್ರೋಶ
ಧಾರವಾಡ: ತಾಲೂಕಿನ ತಡಕೋಡ ಗ್ರಾಮದಲ್ಲಿ ಬಸ್ಸಿಗಾಗಿ ಆಗ್ರಹಿಸಿ ಗ್ರಾಮಸ್ಥರು ಪ್ರತಿಭಟನೆಗಿಳಿದಿದ್ದಾರೆ. ಸರಿಯಾದ ಸಮಯಕ್ಕೆ ಬಸ್ ಬಾರದ ಹಿನ್ನೆಲೆಯಲ್ಲಿ ಬಸ್ ನಿಲ್ದಾಣದಲ್ಲೇ ಟೈರ್ಗೆ ಬೆಂಕಿ ಹಚ್ಚಿ ಕೆಎಸ್ಆರ್ಟಿಸಿ ವಿರುದ್ಧ ಧಿಕ್ಕಾರ ಕೂಗಿದ್ದಾರೆ. ದಿನನಿತ್ಯ ಶಾಲಾ, ಕಾಲೇಜುಗಳಿಗೆ ಹೋಗುವ ವಿದ್ಯಾರ್ಥಿಗಳು ಬಸ್ಸಿನ ಸೌಕರ್ಯವಿಲ್ಲದೇ ಪರದಾಡುವಂತಾಗಿದೆ. ಬಸ್ಸುಗಳಿದ್ದರೂ ಅವುಗಳು ಸರಿಯಾದ ಸಮಯಕ್ಕೆ ಬರುತ್ತಿಲ್ಲ. ಈ ಸಮಸ್ಯೆಯನ್ನು ಹಲವು ಬಾರಿ ಸಾರಿಗೆ ಅಧಿಕಾರಿಗಳ ಗಮನಕ್ಕೆ ತಂದರೂ ಅಧಿಕಾರಿಗಳು ಕ್ಯಾರೆ ಎಂದಿಲ್ಲ ಎಂದು ಆಕ್ರೋಶಗೊಂಡ ಸ್ಥಳೀಯರು ಟೈರ್ಗೆ …
Read More »ಜಲಮಂಡಳಿ ಹಾಗೂ ಎಲ್ & ಟಿ ಕಂಪನಿ ನಡುವಿನ ಸಂಘರ್ಷ ನೀರಿಗಾಗಿ ಪರದಾಟ
ಹುಬ್ಬಳ್ಳಿ : ಜಲಮಂಡಳಿ ನೌಕರರು ಹಾಗೂ ಎಲ್ & ಟಿ ಕಂಪನಿ ನಡುವಿನ ಕಿತ್ತಾಟದಿಂದಾಗಿ ಹುಬ್ಬಳ್ಳಿ ಧಾರವಾಡ ಅವಳಿ ನಗರದ ಕುಡಿಯುವ ನೀರಿನ ಸಮಸ್ಯೆ ಭೀಕರಗೊಂಡಿದೆ. ಕಳೆದ 10 ದಿನಗಳಿಂದ ನೀರು ಪೂರೈಕೆಯಾಗದ ಕಾರಣ ಇಂದು ಬೆಳಗ್ಗೆ ನವನಗರ, ಗಾಮನಗಟ್ಟಿ, ಪ್ರಜಾನಗರ ಹಾಗೂ ಸಿಟಿಪಾರ್ಕ್ ನಿವಾಸಿಗಳು ಬಸವೇಶ್ವರ ವೃತ್ತದಲ್ಲಿ ರಸ್ತೆ ತಡೆ ಮಾಡಿ ಪ್ರತಿಭಟನೆ ನಡೆಸಿದರು. ಜಲಮಂಡಳಿಯ ಕೆಲವು ವಾಲ್ವಮನ್ಗಳು ಉದ್ದೇಶ ಪೂರ್ವಕವಾಗಿ ನೀರು ವಿತರಣೆ ವ್ಯವಸ್ಥೆ ಹದಗಡಿಸುತ್ತಿದ್ದಾರೆ. ಮಧ್ಯರಾತ್ರಿ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





