Breaking News

BigTv News

ಬಿಜೆಪಿಯದ್ದು ಡಬಲ್ ಇಂಜಿನ್ ಸರ್ಕಾರವಲ್ಲ, ಅದು ಟ್ರಬಲ್ ಇಂಜಿನ್ ಸರ್ಕಾರ : ಪ್ರಿಯಾಂಕ್ ಖರ್ಗೆ ವ್ಯಂಗ್ಯ

ಕಲಬುರಗಿ: ‘ಪಿಎಸ್‌ಐ ನೇಮಕಾತಿ ಪರೀಕ್ಷೆ ಅಕ್ರಮ, ಗಂಗಾ ಕಲ್ಯಾಣ ಹಗರಣದಲ್ಲಿ ಸಿಲುಕಿ ಚರ್ಚಗೆ ಬಾರದ ಬಿಜೆಪಿಯದ್ದು ಡಬಲ್ ಇಂಜಿನ್ ಸರ್ಕಾರವಲ್ಲ, ಅದು ಟ್ರಬಲ್ ಇಂಜಿನ್ ಸರ್ಕಾರ’ ಎಂದು ಕೆಪಿಸಿಸಿ ವಕ್ತಾರ ಹಾಗೂ ಶಾಸಕ ಪ್ರಿಯಾಂಕ್ ಖರ್ಗೆ ವ್ಯಂಗ್ಯವಾಡಿದರು. ನಗದರಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಪ್ರಧಾನಿ ಮೋದಿ ಆಗಮನಕ್ಕಾಗಿ ಬೆಂಗಳೂರಿನ ರಸ್ತೆಗಳಿಗೆ ತೇಪೆ ಹಚ್ಚಲಾಗುತ್ತಿದೆ. ಪ್ರಧಾನಿ ಬಂದು ಹೋದ ಮೇಲೆ ತೇಪೆ ಹಚ್ಚಿದ ರಸ್ತೆಗಳು ಕಿತ್ತು ಹೋಗುತ್ತವೆ. ಪ್ರಧಾನಿ ಕಚೇರಿಯಿಂದ ಬಂದ …

Read More »

ಶಾಲಾ ಮಕ್ಕಳಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್

ಬೆಂಗಳೂರು : ಶಾಲಾ ಮಕ್ಕಳಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ದಿನಕ್ಕೆ ಮೂರು ಬಾರಿ 10 ನಿಮಿಷ ವಿರಾಮ ನೀಡುವ ‘ವಾಟರ್ ಬೆಲ್’ ಯೋಜನೆ ಮರು ಜಾರಿಗೆ ಶಿಕ್ಷಣ ಇಲಾಖೆ ನಿರ್ಧರಿಸಿದೆ. ಈ ಬಗ್ಗೆ ಸರ್ಕಾರ ಶೀಘ್ರದಲ್ಲೇ ಅಧಿಸೂಚನೆ ಹೊರಡಿಸಲಿದ್ದು, ಬೆಲ್ ಹೊಡೆದ ವೇಳೆ ಮಕ್ಕಳಿಗೆ ನೀರು ಕುಡಿಯಲು ಸೂಚಿಸಿಬೇಕೆಂಬುದು ಈ ಯೋಜನೆಯ ಪ್ರಮುಖ ಉದ್ದೇಶವಾಗಿದೆ.ಶಾಲಾ ಅವಧಿಯಲ್ಲಿ ಶುದ್ದವಾದ ಕುಡಿಯುವ ನೀರನ್ನು ಮಕ್ಕಳಿಗೆ ನೀಡಬೇಕು, ಕುಡಿಯುವ ನೀರಿನ ಬೆಲ್ …

Read More »

ಇಂದು ಕೆಂಪೇಗೌಡ ಪ್ರತಿಮೆ ಅನಾವರಣ

ಬೆಂಗಳೂರು : ಇಂದು ಅಂದರೆ ಶುಕ್ರವಾರದಂದು ಬೆಂಗಳೂರು ನಗರವು ಪ್ರಧಾನಿ ಅವರನ್ನು ಸ್ವಾಗತಿಸಲು ಸಜ್ಜಾಗುತ್ತಿದೆ. ಇದೇ ಸಂದರ್ಭದಲ್ಲಿ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ  ಸಮೃದ್ಧತೆಯ ಪ್ರತೀಕ ಎನ್ನಲಾಗುವ ಸ್ಟ್ಯಾಚ್ಯೂ ಆಫ್ ಪ್ರಾಸ್ಪೆರಿಟಿಯನ್ನು ಪ್ರಧಾನಿ ಅನಾವರಣಗೊಳಿಸಲಿದ್ದಾರೆ. ಇನ್ನು, ಈ ಪ್ರತಿಮೆಯ ಬಗ್ಗೆ ಹೇಳುವುದಾದರೆ ಒಂದೇ ಕುಟುಂಬದ ಮೂರು ತಲೆಮಾರಿನ ಶಿಲ್ಪಿಗಳು ಹಾಗೂ ಇತರೆ 200 ಶಿಲ್ಪಿಗಳು ಸತತ ಒಂಭತ್ತು ತಿಂಗಳ ಕಾಲ ಇದರ ಕೆತ್ತನೆಯಲ್ಲಿ ತೊಡಗಿದ್ದು ವಿಶೇಷ. ಈ ಒಟ್ಟಾರೆ …

Read More »


ಪೊಲೀಸ್ ಸಬ್ಇನ್ಸ್ಪೆಕ್ಟರ್ ನೇಮಕಾತಿ ಹಗರಣ : 7 ಜನ ಬಂಧನ

ನವದೆಹಲಿ: ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಸಬ್ಇನ್ಸ್ಪೆಕ್ಟರ್ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಕೆಲವು ಸಿಆರ್ಪಿಎಫ್ ಮತ್ತು ಪೊಲೀಸ್ ಸಿಬ್ಬಂದಿ ಸೇರಿದಂತೆ ಮತ್ತೆ ಏಳು ಜನರನ್ನು ಸಿಬಿಐ ಬಂಧಿಸಿದೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ. ಬಂಧಿತ ಈ ಆರೋಪಿಗಳನ್ನು ಜಮ್ಮುವಿನಲ್ಲಿ ತೀವ್ರ ವಿಚಾರಣೆಗೆ ಒಳಪಡಿಸಿದ ನಂತರ ಸಿಬಿಐ ವಶಕ್ಕೆ ಪಡೆದಿದೆ ಎಂದು ಅವರು ಹೇಳಿದ್ದಾರೆ. ಸಿಆರ್ಪಿಎಫ್ ಹೆಡ್ ಕಾನ್ಸ್ಟೇಬಲ್ ಪವನ್ ಕುಮಾರ್, ಸಿಆರ್ಪಿಎಫ್ ಕಾನ್ಸ್ಟೆಬಲ್ಗಳಾದ ಅತುಲ್ ಕುಮಾರ್, ಅಮಿತ್ ಕುಮಾರ್ ಶರ್ಮಾ …

Read More »


ಪಿಎಸ್‌ಐ ನೇಮಕಾತಿ ಅಕ್ರಮ: ಅಧಿಕಾರಿಗಳ ಮನೆ ಮೇಲೆ ಇಡಿ ದಾಳಿ

ಬೆಂಗಳೂರು: 545 ಪಿಎಸ್‌ಐ ನೇಮಕಾತಿ ಅಕ್ರಮ ಪ್ರಕರಣದ ಪ್ರಮುಖ ಆರೋಪಿಗಳಾದ ಅಮ್ರಿತ್ ಪೌಲ್ ಹಾಗೂ ಶಾಂತಕುಮಾರ್ ಮನೆ ಸೇರಿದಂತೆ 11 ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು  ದಾಳಿ ಮಾಡಿ, ಶೋಧ ನಡೆಸಿದರು. ‘ಪೊಲೀಸ್ ನೇಮಕಾತಿ ವಿಭಾಗದ ಎಡಿಜಿಪಿ ಆಗಿದ್ದ ಅಮ್ರಿತ್ ಪೌಲ್ ಹಾಗೂ ಡಿವೈಎಸ್ಪಿ ಶಾಂತಕುಮಾರ್, ವಿಭಾಗದ ಸಿಬ್ಬಂದಿ ಮೂಲಕ ಅಭ್ಯರ್ಥಿಗಳಿಂದ ಲಕ್ಷಾಂತರ ರೂಪಾಯಿ ಹಣ ಪಡೆದಿದ್ದರು. ಅಭ್ಯರ್ಥಿಗಳ ಒಎಂಆರ್ ಪ್ರತಿ ತಿದ್ದಿಸಿ, ತಾತ್ಕಾಲಿಕ ಆಯ್ಕೆ ಪಟ್ಟಿಯಲ್ಲಿ …

Read More »

ರಾಜ್ಯದಲ್ಲಿ ಮಳೆ ಕಡಿಮೆಯಾಗುವ ಸಾಧ್ಯತೆ

ಬೆಂಗಳೂರು : ರಾಜ್ಯದಲ್ಲಿ ಮಳೆ ಕಡಿಮೆಯಾಗುತ್ತಿದ್ದು, ಚಳಿ ಹೆಚ್ಚಾಗುತ್ತಿದೆ. ಕರ್ನಾಟಕದ ಅನೇಕ ಜಿಲ್ಲೆಗಳಲ್ಲಿ ಈಗಾಗಲೇ ದಟ್ಟವಾದ ಮಂಜು ಆವರಿಸಿಕೊಳ್ಳಲಾರಂಭಿಸಿದೆ. ಬಯಲು ಪ್ರದೇಶಗಳಲ್ಲಿಯೂ ತಾಪಮಾನ ಕನಿಷ್ಠ ಮಟ್ಟಕ್ಕೆ ಇಳಿಕೆಯಾಗುತ್ತಿದೆ. ಇನ್ನು ಹವಾಮಾನ ತಜ್ಞರ ಅನ್ವಯ ಇಂದು ಬಹುತೇಕ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಮೋಡ ಕವಿದ ವಾತಾವರಣ ಮುಂದುವರಿಯಲಿದೆ . ರಾಜ್ಯದಲ್ಲಿ ಮಳೆ ಪ್ರಮಾಣ ಗಣನೀಯವಾಗಿ ಇಳಿಕೆಯಾಗಿದ್ದು, ನಿಧಾನವಾಗಿ ಚಳಿ ಹೆಚ್ಚಲಾರಂಭಿಸಿದೆ. ಅನೇಕ ಕಡೆ ಬೆಳ್ಳಂ ಬೆಳಗ್ಗೆ ದಟ್ಟವಾದ ಮಂಜು ಕವಿದ ವಾತಾವರಣ …

Read More »

ಮೈಸೂರಿನಲ್ಲಿ ಟಿಪ್ಪು ಸುಲ್ತಾನರ 100 ಅಡಿ ಎತ್ತರದ ಪ್ರತಿಮೆ ನಿರ್ಮಾಣ

ಮೈಸೂರು : ಸದ್ಯದ ರಾಜಕೀಯ ಪರಿಸ್ಥಿತಿಯಲ್ಲಿ ಮುಸ್ಲಿಂ ಸಮುದಾಯದ ಅಸ್ಮಿತೆ ಉಳಿಸಿಕೊಳ್ಳಲು ಮೈಸೂರಿನಲ್ಲಿ ಟಿಪ್ಪು ಸುಲ್ತಾನರ 100 ಅಡಿ ಎತ್ತರದ ಪ್ರತಿಮೆ ನಿರ್ಮಿಸಲಾಗುವುದು ಎಂದು ಶಾಸಕ ತನ್ವೀರ್‌ ಸೇಠ್‌ ಘೋಷಿಸಿದರು. ರಾಜೀವ್‌ನಗರ ಅಲ್‌ ಬದರ್‌ ಮೈದಾನದಲ್ಲಿ ಟಿಪ್ಪು ಕನ್ನಡ ರಾಜ್ಯೋತ್ಸವ ವೇದಿಕೆಯು ಗುರುವಾರ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಮತ್ತು ಟಿಪ್ಪು ಉತ್ಸವದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಇಸ್ಲಾಂ ಧರ್ಮದಲ್ಲಿ ಪ್ರತಿಮೆ ನಿರ್ಮಾಣಕ್ಕೆ ಅವಕಾಶವಿಲ್ಲ. ಇದ್ದಿದ್ದರೇ ಮನೆಗೊಂದರಂತೆ ಟಿಪ್ಪು ಪ್ರತಿಮೆ …

Read More »

ಕೆಂಪೇಗೌಡ ಅವರ 108 ಅಡಿ ಪ್ರತಿಮೆ ಸ್ಥಾಪಿಸಲು ಸರ್ಕಾರದ ಹಣ ಬಳಸಿದ್ದು ಏಕೆ? : ಡಿಕೆಶಿ

ಬೆಂಗಳೂರು :  ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಾಡಪ್ರಭು ಕೆಂಪೇಗೌಡ ಅವರ 108 ಅಡಿ ಪ್ರತಿಮೆ ಸ್ಥಾಪಿಸಲು ಸರ್ಕಾರದ ಹಣ ಬಳಸಿದ್ದು ಏಕೆ? ಎಂದು ಪ್ರಶ್ನಿನಿಸಿದ ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು, ಇದು ದೊಡ್ಡ ಅಪರಾಧ ಎಂದು ಗುರುವಾರ ಹೇಳಿದ್ದಾರೆ. ನಾಳೆ ಪ್ರಧಾನಿ ನರೇಂದ್ರ ಮೋದಿ ಅವರು ನಾಡಪ್ರಭು ಕೆಂಪೇಗೌಡ ಅವರ 108 ಅಡಿ ಎತ್ತರದ ಪ್ರತಿಮೆಯನ್ನು ಅನಾವರಣಗೊಳಿಸಲಿದ್ದಾರೆ. ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು ನಿರ್ವಹಿಸುತ್ತಿರುವ ಬೆಂಗಳೂರು …

Read More »

ಮುರಘಾ ಕೇಸ್ ಚಾರ್ಜ್​ಶೀಟ್​ನಲ್ಲಿವೆ ಸ್ಫೋಟಕ ಮಾಹಿತಿ

ಚಿತ್ರದುರ್ಗ : ಮುರಘಾ ಕೇಸ್ ಚಾರ್ಜ್​ಶೀಟ್​ನಲ್ಲಿವೆ ಸ್ಫೋಟಕ ಮಾಹಿತಿಯಿದಾಗಿದ್ದು, ಬಾಲಕಿಯರ ಆರೋಪಕ್ಕೆ ಶಿವಮೂರ್ತಿ ಶರಣರ ಉತ್ತರವೇನು ಗೊತ್ತಾ.. ಮುರುಘಾಶ್ರೀಗಳು ನಮ್ಮ ಮಠದ ಒಳಗೆ ಬಾಲಕಿಯರ ಹಾಸ್ಟೆಲ್​​ ಇದೆ. ನಾವು ನಿರಂತರವಾಗಿ ಯಾವುದೇ ಹಾಸ್ಟೆಲ್‌ಗಳಿಗೆ ಭೇಟಿ ನೀಡಲ್ಲ, ವಾರದ ಪ್ರಾರ್ಥನೆ, ಉಪನ್ಯಾಸ ಇದ್ದಾಗ ಸಭಾ ಮಂಟಪಕ್ಕೆ ಕರೆ ತರ್ತಾರೆ, ಆ ಸಮಯದಲ್ಲಿ ಅಪೌಷ್ಟಿಕತೆ ನಿವಾರಣೆಗಾಗಿ ಹಣ್ಣು,ಮತ್ತು ಡ್ರೈಫುಡ್ಸ್​ ಕೊಡ್ತೇವೆ.ನಮ್ಮ ಕೊಠಡಿಯಿಂದ ಹಾಸ್ಟೆಲ್​​ 300 ಅಡಿಗಳಷ್ಟು ದೂರದಲ್ಲಿದೆ. ಹಾಸ್ಟೆಲ್​ನಿಂದ ನಮ್ಮ ಕೊಠಡಿಗೆ ಮುಖ್ಯದ್ವಾರದಿಂದ …

Read More »

ಟಿಪ್ಪು ದೇಶದ್ರೋಹಿ ಜಯಂತಿ ಆಚರಣೆ ಮಾಡಲು ಬಿಡಲ್ಲ; ಮುತಾಲಿಕ್

ಹುಬ್ಬಳ್ಳಿ : ಟಿಪ್ಪು ಸುಲ್ತಾನ್ ಜಯಂತಿ ಆಚರಣೆಗೆ ನಮ್ಮ ವಿರೋಧವಿದೆ. ಹೀಗಾಗಿ ನಮಗೆ ಪ್ರತಿಭಟನೆ ಮಾಡಲು ಬಿಡುತ್ತಿಲ್ಲ. ಟಿಪ್ಪು ಹಿಂದು ಮತ್ತು ಕನ್ನಡ ವಿರೋಧಿ. ಹಾಗಾಗಿ ಎಲ್ಲಿಯೂ ಆಚರಣೆ ಮಾಡಲು ಬಿಡುವುದಿಲ್ಲ. ಯಾವುದೇ ಸಂದರ್ಭದಲ್ಲಿ ಆಚರಣೆ ತಡೆಯುತ್ತೇವೆ. ಎಲ್ಲ ಮಹಾಪುರುಷರಿಗೆ ಟಿಪ್ಪು ಸುಲ್ತಾನ್ ಹೋಲಿಕೆ ಮಾಡಬಾರದು. ಆತ ದೇಶದ್ರೋಹಿ, ಯಾರ ಜಯಂತಿ ಬೇಕಾದರೂ ಮಾಡಿ ಆದರೆ ಟಿಪ್ಪು ಜಯಂತಿ ಮಾಡಬೇಡಿ ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿದರು. …

Read More »