ನವದೆಹಲಿ: (ನವೆಂಬರ್ 9) ಜಿ 20 ಲಾಂಛನದಲ್ಲಿ ಕಮಲದ ಹೂವಿನ ಬಳಕೆಯ ಬಗ್ಗೆ ಭಾರತೀಯ ಜನತಾ ಪಕ್ಷ (ಬಿಜೆಪಿ) ವಿರುದ್ಧ ಕಾಂಗ್ರೆಸ್ ವಾಗ್ದಾಳಿ ನಡೆಸಿದ್ದು, ಬಿಜೆಪಿಯ ಚುನಾವಣಾ ಚಿಹ್ನೆಯನ್ನು ಬಳಸಿರುವುದು ಆಘಾತಕಾರಿಯಾದರೂ, ಪ್ರಧಾನಿ ಮತ್ತು ಅವರ ಪಕ್ಷವು ತಮ್ಮನ್ನು ತಾವು ಪ್ರಚಾರ ಮಾಡಿಕೊಳ್ಳುವ ಯಾವುದೇ ಅವಕಾಶವನ್ನು ಕಳೆದುಕೊಳ್ಳುವುದಿಲ್ಲ ಎಂದು ಈಗ ಅದು ತಿಳಿದಿದೆ ಎಂದು ಹೇಳಿದೆ. ಅಂದ ಹಾಗೇ ಪ್ರಧಾನಿ ಮೋದಿ ಅವರು ಜಿ 20 ಗುಂಪಿನ ಭಾರತದ ಮುಂಬರುವ …
Read More »ಅರಣ್ಯ ವೀಕ್ಷಣೆ ವೇಳೆ ಸಿಬ್ಬಂದಿ ಸಾವು
ಕೊಡಗು: ಅರಣ್ಯ ವೀಕ್ಷಣೆ ವೇಳೆ ಅವಘಡವೊಂದು ಸಂಭವಿಸಿದೆ. ಭಾಗಮಂಡಲ ಅರಣ್ಯ ವ್ಯಾಪ್ತಿಯ ತೊಡಿಕಾನದ ಸಿಪಿಟಿ 76ರಲ್ಲಿ ಅರಣ್ಯ ಸಿಬ್ಬಂದಿ ಕಾಲು ಜಾರಿ ನೀರಿಗೆ ಬಿದ್ದು ಮೃತಪಟ್ಟಿರುವ ಘಟನೆ ನಡೆದಿದೆ. ಚಿನ್ನಪ್ಪ ಎಂ.ಹೆಚ್ ಎನ್ನುವ ಅರಣ್ಯ ಇಲಾಖೆ ಸಿಬ್ಬಂದಿ ಮೃತಪಟ್ಟಿದ್ದಾರೆ. ಅರಣ್ಯದೊಳಗಿನ ಜಲಪಾತ ಬಳಿ ನೀರು ಕುಡಿಯಲು ಹೋಗಿದ್ದ ವೇಳೆ ಕಾಲು ಜಾರಿ ಜರಿಯ ಕೆಳಗೆ ಬಿದ್ದು ಮೃತಪಟ್ಟದ್ದಾರೆ ಎನ್ನಲಾಗಿದೆ. ಈ ಘಟನೆ ನಿನ್ನೆ ಸಂಜೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. …
Read More »ಮೀನುಗಳಿಗೆ ಆಹಾರ ಹಾಕಲು ಹೋಗಿ ಪ್ರಾಣ ಕಳೆದುಕೊಂಡ ವಿದ್ಯಾರ್ಥಿನಿ
ಮಸ್ಕಿ : ಮನೆಯ ತೋಟದ ಬಾವಿಯಲ್ಲಿನ ಮೀನುಗಳಿಗೆ ಆಹಾರ ಹಾಕಲು ಹೋದ ವಿದ್ಯಾರ್ಥಿನಿಯೊಬ್ಬಳು ಬಾವಿಗೆ ಬಿದ್ದು ಮೃತಪಟ್ಟ ಘಟನೆ ತಾಲ್ಲೂಕು ಕುಣಿಕೆಲ್ಲೂರು ಗ್ರಾಮದಲ್ಲಿ ಬುಧವಾರ ರಾತ್ರಿ ನಡೆದಿದೆ. ಮೃತ ವಿದ್ಯಾರ್ಥಿನಿ ಮೇಗಾ ಅರಳಹಳ್ಳಿ (18) ಎಂದು ಗುರುತಿಸಲಾಗಿದೆ. ಬಾವಿಯಲ್ಲಿ ಬಿದ್ದ ವಿದ್ಯಾರ್ಥಿನಿಯ ಶವ ಹೊರ ತೆಗೆಯಲು ಲಿಂಗಸುಗೂರಿನ ಆಗ್ನಿ ಶಾಮಕ ಸಿಬ್ಬಂದಿ ಹಾಗೂ ಮಸ್ಕಿ ಪೊಲೀಸರು ಹರಸಾಹಸ ಪಡುತ್ತಿದ್ದಾರೆ. ಇದುವರೆಗೂ ಶವ ದೊರಕಿಲ್ಲ. ರಾತ್ರಿ ಮನೆಯಲ್ಲಿ ಊಟದವಾದ ನಂತರ ಉಳಿದ …
Read More »ನ. 11ರಂದು ರಾಜಧಾನಿಗೆ ಪ್ರಧಾನಿ ಆಗಮನ
ಬೆಂಗಳೂರು : ಇದೇ ನವೆಂಬರ್ 11ರಂದು ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿಗೆ ಆಗಮಿಸಲಿದ್ದಾರೆ. ಕೆಂಪೇಗೌಡರ ಪ್ರತಿಮೆ, ವಂದೇ ಭಾರತ್ ರೈಲು ಮತ್ತು ಏರ್ಪೋರ್ಟ್ 2ನೇ ಟರ್ಮಿನಲ್ ಉದ್ಘಾಟನೆ ಮಾಡಲಿದ್ದಾರೆ. ರಾಜ್ಯಕ್ಕೆ ಆಗಮಿಸುತ್ತಿರುವ ಪ್ರಧಾನಿಗಳಿಗೆ ಕಾಂಗ್ರೆಸ್ ಸಾಲು ಸಾಲು ಪ್ರಶ್ನೆಗಳನ್ನು ಕೇಳಿದೆ. ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆ ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮಿಸುತ್ತಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ
Read More »ಅಧಿಕಾರಿಗಳ ಕಿರುಕುಳ ಆರೋಪ : ದಯಾಮರಣಕ್ಕೆ ಅವಕಾಶ ನೀಡುವಂತೆ ಮನವಿ ಸಲ್ಲಿಕೆ
ಸಾಗರ : ಜಮೀನಿನ ವಿಚಾರದಲ್ಲಿ ಕೆಲ ಸರಕಾರಿ ಅಧಿಕಾರಿಗಳು ಕಿರುಕುಳ ನೀಡುತ್ತಿರುವುದಾಗಿ ಆರೋಪಿಸಿ ತಾಲೂಕಿನ ಕುಗ್ವೆ ಗ್ರಾಮದ ಶ್ರೀಕಾಂತ್ ನಾಯಕ್ ದಂಪತಿ ದಯಾಮರಣಕ್ಕೆ ಅವಕಾಶ ನೀಡುವಂತೆ ಕೋರಿ ಉಪವಿಭಾಗಾಕಾರಿಗಳ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದ್ದಾರೆ. ನಗರದ ಹೊರವಲಯದಲ್ಲಿರುವ ಕುಗ್ವೆ ಗ್ರಾಮದ ಶ್ರೀಕಾಂತ್ ನಾಯಕ್ ಹಾಗೂ ಸುಜಾತಾ ನಾಯಕ್ ದಂಪತಿ ಬುಧವಾರ ಉಪವಿಭಾಗಾಧಿಕಾರಿಗಳಿಗೆ ಮನವಿ ಸಲ್ಲಿಸುವ ಮೂಲಕ ದಯಾಮರಣಕ್ಕೆ ಅನುಮತಿ ಕೊಡುವಂತೆ ಅರ್ಜಿ ಸಲ್ಲಿಸಿದ್ದಾರೆ. ಈ ಕುರಿತು ಮಾತನಾಡಿದ ಅವರು, ನಮ್ಮ …
Read More »ಹಿಂದೂ ಪದದ ಬಗ್ಗೆ ವಿವಾದಾತ್ಮಕ ಹೇಳಿಕೆ : ಕೆಪಿಸಿಸಿ ಕಾರ್ಯಾಧ್ಯಕ್ಷ ವಿರುದ್ಧ ದೂರು ದಾಖಲು
ಬೆಂಗಳೂರು : ಹಿಂದೂ ಪದದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ವಿರುದ್ಧ ವಕೀಲರೊಬ್ಬರು ವಿಚಾರಣಾ ನ್ಯಾಯಾಲಯಕ್ಕೆ ಖಾಸಗಿ ದೂರು ದಾಖಲಿಸಿದ್ದಾರೆ. ನಗರದ ವಕೀಲ ಕೆ. ದಿಲೀಪ್ ಕುಮಾರ್ ಅವರು ಬುಧವಾರ ನಗರದ 8ನೇ ಎಸಿಎಂಎಂ ನ್ಯಾಯಾಲಯಕ್ಕೆ ಖಾಸಗಿ ದೂರು ದಾಖಲಿಸಿದ್ದು, ಗಲಭೆ ಮತ್ತು ಮಾನಹಾನಿ ಪರಿಚ್ಛೇದ ಅಡಿ ಅಪರಾಧ ಕೃತ್ಯ ಎಸಗಿದ ಸಂಬಂಧ ಸತೀಶ್ ಜಾರಕಿಹೊಳಿ ವಿರುದ್ಧ ಕಾಗ್ನಿಜೆನ್ಸ್ ತೆಗೆದುಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.ನ್ಯಾಯಾಲಯವು …
Read More »ಮುರುಘಾ ಶ್ರೀ ಕೇಸ್ ಪ್ರಕರಣ : ಸ್ಪೋಟಕ ಆಡಿಯೋ ಸಂಬಂಧಿಸಿದಂತೆ ಠಾಣೆಯಲ್ಲಿ ದೂರು ದಾಖಲು
ಚಿತ್ರದುರ್ಗ: ಮುರುಘಾ ಮಠದ ಪ್ರಭಾರ ಪೀಠಾಧ್ಯಕ್ಷ ಬಸವ ಪ್ರಭು ಶ್ರೀಗಳು ಮುರುಘಾ ಶ್ರೀ ಕೇಸ್ ಹಿನ್ನೆಲೆ ಸ್ಪೋಟಕ ಆಡಿಯೋ ಸಂಬಂಧಿಸಿದಂತೆ ಗ್ರಾಮಾಂತರ ಠಾಣೆಯಲ್ಲಿ ದೂರು ನೀಡಿದ್ದಾರೆ. ಸಾಮಾಜಿಕ ಜಾಲ ತಾಣಗಳಲ್ಲಿ 14 ನಿಮಿಷದ ಆಡಿಯೋ ಒಂದು ವೈರಲ್ ಆಗಿದ್ದು, ಅದರಲ್ಲಿ ಮಕ್ಕಳಿಗೆ ಜೀವನ ಕಲ್ಪಿಸುವ ಆಮಿಷ ತೋರಿಸಿದ್ದಾರೆ. ಮುರುಘಾ ಶ್ರೀಗಳ ವಿರುದ್ದ ಷಡ್ಯಂತರ ನಡೆಸಿದ್ದಾರೆ.ಆಡಿಯೋ ಕೇಳಿದಾಗ ಷಡ್ಯಂತರ ಮಾಡಿರುವುದು ತಿಳಿದು ಬರುತ್ತಿದೆ. ಇದರ ಬಗ್ಗೆ ತನಿಖೆ ನಡೆಸುವಂತೆ ಒತ್ತಾಯ ಮಾಡಿ …
Read More »ಮುರುಘಾ ಶರಣರ ವಿರುದ್ಧ ಸುಳ್ಳು ಆರೋಪ : ಬಸವರಾಜೇಂದ್ರ ಪೋಲಿಸ್ ರ ವಶಕ್ಕೆ
ಚಿತ್ರದುರ್ಗ : ಮುರುಘಾ ಮಠದ ಮುರುಘಾ ಶರಣರ ವಿರುದ್ಧ ಸುಳ್ಳು ಆರೋಪ ಮಾಡುವಂತೆ ಬಾಲಕಿಯೊಬ್ಬಳ ಮೇಲೆ ಒತ್ತಡ ಹೇರಿದ ಆರೋಪಕ್ಕೆ ಸಂಬಂಧಿಸಿ ಚಿತ್ರದುರ್ಗ ಗ್ರಾಮಾಂತರ ಠಾಣೆ ಪೊಲೀಸರು ಬಸವರಾಜೇಂದ್ರ ಎಂಬಾತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಬಸವರಾಜೇಂದ್ರ ಮಠದಲ್ಲೇ ಶಿಕ್ಷಕನೆಂದು ಹೇಳಲಾಗುತ್ತಿದ್ದು, ಮಠದ ಹಾಸ್ಟೆಲ್ನಲ್ಲಿ ಅಭ್ಯಾಸ ಮಾಡುತ್ತಿದ್ದ ಬಾಲಕಿಯೊಬ್ಬಳಿಗೆ ಕರೆ ಮಾಡಿ ಶ್ರೀಗಳ ವಿರುದ್ಧ ಸುಳ್ಳು ದೂರು ನೀಡುವಂತೆ ಬಗೆ ಬಗೆಯಲ್ಲಿ ಪ್ರಚೋದನೆ ನೀಡುತ್ತಿರುವ ಆಡಿಯೊವೊಂದು ಈಗ ವೈರಲ್ ಆಗಿದೆ. …
Read More »ಎಂ.ಪಿ.ರೇಣುಕಾಚಾರ್ಯ, ಸಹೋದರನ ಮಗನ ಸಾವಿನ ಪ್ರಕರಣ : ಸೂಕ್ತ ತನಿಖೆ ನಂತರ ನಿರ್ಧಾರ : ಸಿಎಂ
ದಾವಣಗೆರೆ : ಹೊನ್ನಾಳಿಯ ಎಂ.ಆರ್.ಚಂದ್ರಶೇಖರ ಸಾವಿನ ಪ್ರಕರಣವನ್ನು ಎಲ್ಲಾ ಕೋನಗಳಿಂದಲೂ ತನಿಖೆ ನಡೆಸುವವರೆಗೂ ಪೊಲೀಸರು ಯಾವುದೇ ತೀರ್ಮಾನಕ್ಕೂ ಬರಬಾರದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದ್ದಾರೆ. ಹೊನ್ನಾಳಿಯಲ್ಲಿ ಶಾಸಕ ಎಂ.ಪಿ.ರೇಣುಕಾಚಾರ್ಯ, ಸಹೋದರ ಎಂ.ಪಿ.ರಮೇಶ ಹಾಗೂ ಕುಟುಂಬಕ್ಕೆ ಚಂದ್ರು ನಿಧನದ ಹಿನ್ನೆಲೆಯಲ್ಲಿ ಸಾಂತ್ವನ ಹೇಳಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಚಂದ್ರು ಮರಣೋತ್ತರ ಪರೀಕ್ಷೆ ವರದಿ ಇನ್ನು 2 ದಿನಗಳಲ್ಲೇ ಬರಲಿದೆ ಎಂದರು. ಮರಣೋತ್ತರ ಪರೀಕ್ಷೆ ವರದಿ, ವಿಧಿ ವಿಜ್ಞಾನ ವರದಿ ಆಧಾರ …
Read More »ಈದ್ಗಾ ಮೈದಾನದ ಕುರಿತು ಬಿಸಿ ಮುಟ್ಟಿಸಿದ ಪಾಲಿಕೆ ಮೇಯರ್ ಈರೇಶ್ ಅಂಚಟಗೇರಿ
ಹುಬ್ಬಳ್ಳಿ : ಮತ್ತೆ ಕಾವೇರಿದ್ದ ಈದ್ಗಾ ಬಿಸಿಯನ್ನು ಪಾಲಿಕೆ ಮೇಯರ್ ಈರೇಶ್ ಅಂಚಟಗೇರಿ ತಣ್ಣಗಾಗುವಂತೆ ಮಾಡಿದ್ದಾರೆ. ಕೆಲವು ನಿಯಮಗಳನ್ನು ಜಾರಿ ಮಾಡಿ ಟಿಪ್ಪು ಜಯಂತಿ ಆಚರಣೆಗೆ ಅವಕಾಶವನ್ನು ನೀಡಿದ್ದಾರೆ. ಟಿಪ್ಪು ಜಯಂತಿ ಅಷ್ಟೇ ಅಲ್ಲದೇ ಉಳಿದ ಎಲ್ಲ ಕಾರ್ಯಕ್ರಮಗಳನ್ನು ಈದ್ಗಾ ಮೈದಾನದಲ್ಲಿ ಮಾಡುವಂತೆ ಮೇಯರ್ ಒಪ್ಪಿಗೆ ಸೂಚಿಸಿದ್ದಾರೆ. ಈದ್ಗಾ ಮೈದಾನದಲ್ಲಿ ಟಿಪ್ಪು ಸುಲ್ತಾನ್ ಜಯಂತಿ ಸೇರಿದಂತೆ ಎಲ್ಲ ಜಯಂತಿ ಆಚರಣೆಗೆ ಅನುಮತಿ ನೀಡಲಾಗಿದ್ದು, ಕೆಲವು ನೀತಿ ನಿಯಮಗಳನ್ನು ಹಾಕಿ ಅನುಮತಿ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





