ಮಂಡ್ಯ: ನಟ ಪುನೀತ್ ರಾಜ್ ಕುಮಾರ್ ಅವರ ಅಭಿಮಾನಿ ಶನಿವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಹೊಸ ಆನಂದೂರು ಗ್ರಾಮದ ಕಿರಣ್ (22) ಮೃತಪಟ್ಟವರು. ಕಿರಣ್ ಪುನೀತ್ ಅವರ ಕಟ್ಟಾ ಅಭಿಮಾನಿಯಾಗಿದ್ದು, ಮೊದಲ ದಿನ ಅವರ ಪ್ರತಿಯೊಂದು ಚಲನಚಿತ್ರಗಳನ್ನು ನೋಡುತ್ತಾರೆ ಎಂದು ಹೇಳಲಾಗುತ್ತಿದೆ.ಶನಿವಾರ ಅವರು ದಿವಂಗತ ತಾರೆಯ ಪುಣ್ಯತಿಥಿಯನ್ನು ಸಹ ಆಯೋಜಿಸಿದ್ದರು. ಅವರು ಪುನೀತ್ ಅವರ ಗಂಧದ ಗುಡಿ ಚಿತ್ರದ ೨೫ ಟಿಕೆಟ್ ಗಳನ್ನು ಖರೀದಿಸಿ ಸ್ನೇಹಿತರಿಗೆ …
Read More »ದೇಶದ ಜನತೆಗೆ ಭರ್ಜರಿ ಸಿಹಿ ಸುದ್ದಿ
ನವದೆಹಲಿ: ಎಲ್ ಪಿಜಿ (LPG) ಸಿಲಿಂಡರ್ ಗಳ ಹೊಸ ದರಗಳನ್ನು ಬಿಡುಗಡೆ ಮಾಡಲಾಗಿದೆ. ಎಲ್ ಪಿಜಿ (LPG) ಸಿಲಿಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ, ಆದರೆ ವಾಣಿಜ್ಯ ಅನಿಲ ಸಿಲಿಂಡರ್ ಬೆಲೆಯನ್ನು ಕಡಿಮೆ ಮಾಡಲಾಗಿದೆ. 19 ಕೆಜಿ ಕಮರ್ಷಿಯಲ್ ಗ್ಯಾಸ್ ಸಿಲಿಂಡರ್ ಇಂದಿನಿಂದ 115 ರೂ.ಗಳಷ್ಟು ಇಳಿಕೆಯಾಗಿದೆ. ಐಒಸಿಎಲ್ ಪ್ರಕಾರ, ನವೆಂಬರ್ 1 ರಿಂದ ದೆಹಲಿಯಲ್ಲಿ 19 ಕೆಜಿ ಇಂಡೇನ್ ವಾಣಿಜ್ಯ ಸಿಲಿಂಡರ್ ಬೆಲೆ 115.5 ರೂ., ಕೋಲ್ಕತಾದಲ್ಲಿ 113 ರೂ., …
Read More »ಕೆಆರ್ಎಸ್ ಪಕ್ಷದಿಂದ 13 ದಿನಗಳ ಕಾಲ ರಾಜ್ಯೋತ್ಸವ ಆಚರಣೆ
ಬೆಂಗಳೂರು : ಕನ್ನಡ ರಾಜ್ಯೋತ್ಸವದ ಅಂಗವಾಗಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದಿಂದ (ಕೆಆರ್ಎಸ್) ಒಂದು ತಿಂಗಳ ಕಾಲ ಕನ್ನಡೋತ್ಸವದ ಹೆಸರಿನಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು. ‘ಕೆಆರ್ಎಸ್ ಪಕ್ಷದ ಅಧ್ಯಕ್ಷರಾದ ರವಿ ಕೃಷ್ಣಾರೆಡ್ಡಿ ಅವರ ನೇತೃತ್ವದಲ್ಲಿ 13 ದಿನಗಳ ಕಾಲ ರಾಜ್ಯದಾದ್ಯಂತ ಪ್ರವಾಸ ಕಾರ್ಯಕ್ರಮ ಆಯೋಜಿಸಲಾಗಿದೆ. ಕರ್ನಾಟಕವನ್ನು ಏಕೀಕರಣ ಮಾಡಿದ ಮಹನೀಯರ ಜನ್ಮಭೂಮಿಗೆ ಭೇಟಿ ನೀಡಿ , ಅವರನ್ನು ಸ್ಮರಿಸಿ ಜನಜಾಗೃತಿ ಮೂಡಿಸ ಲಾಗುವುದು’ ಎಂದು ಪಕ್ಷದ ಕಾರ್ಯದರ್ಶಿ ಬಿ.ಎಸ್ ಮಲ್ಲಿಕಾರ್ಜುನ …
Read More »ಇಂದು ಪವರ್ಸ್ಟಾರ್ ಗೆ “ಕರ್ನಾಟಕ ರತ್ನ’ ಪ್ರಶಸ್ತಿ ಪ್ರಧಾನ
ಬೆಂಗಳೂರು: ಕನ್ನಡ ರಾಜ್ಯೋತ್ಸವದ ದಿನದಂದೇ ಪ್ರತಿಷ್ಠಿತ “ಕರ್ನಾಟಕ ರತ್ನ’ ಪ್ರಶಸ್ತಿಯು ಮರಣೋತ್ತರವಾಗಿ, ಕರುನಾಡಿನ ಜನರ ಹೃದಯ ಸಿಂಹಾಸನದಲ್ಲಿ ವೀರಾಜಮಾನರಾಗಿರುವ ಪವರ್ಸ್ಟಾರ್ ಪುನೀತ್ ರಾಜ್ಕುಮಾರ್ ಅವರ ಮುಡಿಗೇರಲಿದೆ. ಕರುನಾಡಿನ ಕಣ್ಮಣಿ ಅಪ್ಪು ಅವರಿಗೆ ಅಧಿಕೃತವಾಗಿ “ಕರ್ನಾಟಕ ರತ್ನ’ ಪ್ರಶಸ್ತಿ ಪ್ರದಾನ ಕಾರ್ಯಕ್ರಮಕ್ಕಾಗಿ ವಿಧಾನಸೌಧದ ಮುಂಭಾಗ ಭರ್ಜರಿ ಸಿದ್ಧತೆ ಮಾಡಲಾಗಿದೆ. ಸಂಜೆ 4 ಗಂಟೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಖ್ಯಾತ ನಟ ರಜನಿಕಾಂತ್, ಜೂನಿಯರ್ ಎನ್ಟಿಆರ್, ಇನ್ಫೋಸಿಸ್ …
Read More »ಲಾರಿಗೆ ಕಾರು ಡಿಕ್ಕಿ : ಓರ್ವ ವ್ಯಕ್ತಿ ಸಾವು
ಚಿತ್ರದುರ್ಗ : ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಲಾರಿಗೆ ಕಾರು ಡಿಕ್ಕಿಯಾಗಿ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಹಿರಿಯೂರು ತಾಲ್ಲೂಕಿನ ವಡ್ಡನಹಳ್ಳಿ ಗೇಟ್ ಬಳಿ ಸಂಭವಿಸಿದೆ. ಶಿಡ್ಲಘಟ್ಟ ತಾಲ್ಲೂಕಿನ ಯರೇಹಳ್ಳಿ ಗ್ರಾಮದ ಆನಂದರೆಡ್ಡಿ (33) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ಕಾರು ಚಾಲಕನ ಅಜಾಗರೂಕತೆಯಿಂದ ವೇಗವಾಗಿ ಚಲಿಸಿದ್ದೇ ಈ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಸ್ಥಳಕ್ಕೆ ಹಿರಿಯೂರು ಗ್ರಾಮಾಂತರ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಖರಣ ದಾಖಲಿಸಿಕೊಂಡಿದ್ದಾರೆ.
Read More »ಭಾರತದ ಉಕ್ಕಿನ ಮನುಷ್ಯ ಖ್ಯಾತೀಯ ಜಮ್ಶೆಡ್ ಜೆ ಇರಾನಿ ನಿಧನ
ನವದೆಹಲಿ: ಭಾರತದ ಉಕ್ಕಿನ ಮನುಷ್ಯ ಎಂದೇ ಖ್ಯಾತರಾಗಿದ್ದ ಹಾಗೂ ಇರಾನಿ ಟಾಟಾ ಸ್ಟೀಲ್ ಸಂಸ್ಥೆಯ ನಿವೃತ್ತ ಮ್ಯಾನೇಜಿಂಗ್ ಡೈರೆಕ್ಟರ್ ಜಮ್ಶೆಡ್ ಜೆ ಇರಾನಿ ಅವರು ಸೋಮವಾರ ತಡರಾತ್ರಿ ಜೆಮ್ಶೆಡ್ಪುರದಲ್ಲಿ ನಿಧನರಾಗಿದ್ದಾರೆ ಎಂದು ಟಾಟಾ ಸ್ಟೀಲ್ ತಿಳಿಸಿದೆ. ಇರಾನಿಯವರು 2011ರಲ್ಲಿ ಟಾಟಾ ಸ್ಟೀಲ್ ಮಂಡಳಿಯ ಮ್ಯಾನೇಜಿಂಗ್ ಡೈರೆಕ್ಟರ್ ಹುದ್ದೆಯಿಂದ ನಿವೃತ್ತರಾಗಿದ್ದರು. ಟಾಟಾ ಸ್ಟೀಲ್ ಕಂಪೆನಿಯ ಹೆಸರನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದಿದ್ದ ಜಮ್ಶೆಡ್ ಇರಾನಿ 43 ವರ್ಷಗಳ ಕಾಲ ಸಂಸ್ಥೆಯ ಅಭಿವೃದ್ಧಿಗೆ ಶ್ರಮಿಸಿದ್ದರು. …
Read More »67 ನೇ ಕನ್ನಡ ರಾಜ್ಯೋತ್ಸವದ ಶುಭಾಶಯ ತಿಳಿಸಿದ ಸಿಎಂ
ಬೆಂಗಳೂರು : ರಾಜ್ಯಾದ್ಯಂತ 67 ನೇ ಕನ್ನಡ ರಾಜ್ಯೋತ್ಸವದ ಸಂಭ್ರಮ ಹೆಚ್ಚಾಗಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಮಸ್ತ ಜನತೆಗೆ ಶುಭಾಷಯ ತಿಳಿಸಿದ್ದಾರೆ. ನಾಡಿನ ಏಕತೆ, ಸಮಾನತೆ, ಸ್ವಾಭಿಮಾನ ಹಾಗೂ ಸಹಬಾಳ್ವೆಯ ಸಂಕೇತವೇ ರಾಜ್ಯೋತ್ಸವ. ಪ್ರತಿಯೊಬ್ಬ ಕನ್ನಡಿಗನಿಗೂ ಆರ್ಥಿಕ ಹಾಗೂ ಸಾಮಾಜಿಕ ಭದ್ರತೆ ಕಲ್ಪಿಸುವುದು ನಮ್ಮ ಸಂಕಲ್ಪವಾಗಿದೆ ಎಂದಿದ್ದಾರೆ. “ನಾಡಿನ ಸಮಸ್ತ ಜನತೆಗೆ 67ನೇ ಕರ್ನಾಟಕ ರಾಜ್ಯೋತ್ಸವ ದಿನಾಚರಣೆಯ ಹಾರ್ದಿಕ ಶುಭಾಶಯಗಳು.ನಾಡಿನ ಏಕತೆ,ಸಮಾನತೆ, ಸ್ವಾಭಿಮಾನ ಹಾಗೂ ಸಹಬಾಳ್ವೆಯ ಸಂಕೇತವೇ ರಾಜ್ಯೋತ್ಸವ. ಪ್ರತಿಯೊಬ್ಬ …
Read More »ರಾಜ್ಯದ 51 ಪಾಲಿಕೆ ಉಪಚುನಾವಣೆ : ಬಿಜೆಪಿ ಭರ್ಜರಿ ಗೆಲುವು
ಬೆಂಗಳೂರು : ವಿಜಯಪುರ ಮಹಾನಗರ ಪಾಲಿಕೆ ಸೇರಿ ರಾಜ್ಯದ 51 ಪಾಲಿಕೆ, ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯತ್ ಸ್ಥಾನಗಳಿಗೆ ನಡೆದ ಉಪಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ಬಿಜೆಪಿ ಭರ್ಜರಿ ಗೆಲುವು ಸಾಧಿಸಿದೆ. ಒಟ್ಟು 51 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ 27 ಸ್ಥಾನಗಳಲ್ಲಿ ಗೆಲುವು ಸಾಧಿಸಿದರೆ, ಕಾಂಗ್ರೆಸ್ 15, ಜೆಡಿಎಸ್ 2 ಇತರೆ ಪಕ್ಷಗಳು 2 ಹಾಗೂ ಪಕ್ಷೇತರರು 5 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದಾರೆ. ವಿಜಯಪುರ ಮಹಾನಗರ ಪಾಲಕೆಯಲ್ಲಿ ಇದೇ …
Read More »2023 ರ ಚುನಾವಣೆಯಲ್ಲಿ ಸೆಂಟ್ರಲ್ ಕ್ಷೇತ್ರದಿಂದ ಸ್ಪರ್ಧೆ : ಜಗದೀಶ್ ಶೆಟ್ಟರ್
ಹುಬ್ಬಳ್ಳಿ: ಮುಂಬರುವ 2023 ರ ಚುನಾವಣೆಯಲ್ಲಿ ಸೆಂಟ್ರಲ್ ಕ್ಷೇತ್ರದಿಂದಲೇ ನಾನೇ ಸ್ಪರ್ಧೆ ಮಾಡುವೆ. ಮತ್ತೊಬ್ಬರ ಕಣಕ್ಕೆ ಇಳಸುವ ಅವಶ್ಯಕತೆ ಇಲ್ಲ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಸ್ಪಷ್ಟಪಡಿಸಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಬಾರಿ ಚುನಾವಣೆಯಲ್ಲಿ ಕೂಡಾ ನಾನು ಸ್ಪರ್ಧೆ ಮಾಡುವುದಿಲ್ಲ ಎಂಬ ಸುದ್ದಿ ಹಬ್ಬಿತ್ತು. ಅಲ್ಲದೇ ನಾನು ರಾಜ್ಯಪಾಲರಾಗಿ ಹೋಗುತ್ತೇನೆಂಬ ಮಾತುಗಳು ಕೇಳಿ ಬಂದಿದ್ದವು. ಅದರಂತೆ ಇದೀಗ ಕೂಡಾ ಕೇಳಿ ಬಂದಿದೆ. ಅವೆಲ್ಲವೂ ಊಹಾಪೋಹಗಳು ಬರುವ …
Read More »ಬಿಜೆಪಿ ವಿರುದ್ಧ ರಜತ್ ಉಳ್ಳಾಗಡ್ಡಿಮಠ ಪ್ರತಿಭಟನೆ :ಸಾವಿನ ಅರ್ಜಿಗೆ ಬಿಜೆಪಿ ವಿಜಯೋತ್ಸವ
ಹುಬ್ಬಳ್ಳಿ : ಕಳೆದ ದಿನವಷ್ಟೇ ಬಿಜೆಪಿ ಸರ್ಕಾರದ ವಿರುದ್ಧ ಹುಬ್ಬಳ್ಳಿ ಮೂಲದ ಗುತ್ತಿಗೆದಾರ ಬಸವರಾಜ ಅಮರಗೊಳ ತನಗೆ ಬರಬೇಕಾದ ಬಾಕಿ ಮೊತ್ತವನ್ನು ಬಿಡುಗಡೆ ಮಾಡಲು ಸರ್ಕಾರಿ ಅಧಿಕಾರಿಗಳು ಶಾಸಕ ಬೆಳ್ಳಿ ಪ್ರಕಾಶ್ ಹೆಸರಿನಲ್ಲಿ 1.5% ದಷ್ಟು ಲಂಚ ಕೇಳುತ್ತಿದ್ದಾರೆ ಎಂದು ರಾಷ್ಟ್ರಪತಿ, ಪ್ರಧಾನಮಂತ್ರಿ, ಹಾಗೂ ರಾಜ್ಯಪಾಲರಿಗೆ ದಯಾಮರಣ ಕೋರಿ ಪತ್ರ ಬರೆದಿದ್ದ ಈ ಹಿನ್ನಲೆಯಲ್ಲಿ ರಾಜ್ಯ ಬಿಜೆಪಿ ಸರ್ಕಾರದ 40% ಕಮಿಷನ್ ಸರ್ಕಾರ ಎನ್ನುವುದು ಮತ್ತೊಮ್ಮೆ ಸಾಬೀತಾಗಿದೆ ಎಂದು ಹುಬ್ಬಳ್ಳಿ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





