ಹುಬ್ಬಳ್ಳಿ: ಪೊಲೀಸ್ ಅಂದ್ರೆ ನೂರೆಂಟು ಕೆಲಸದ ಒತ್ತಡ.. ಇಂತಹ ಒತ್ತಡ ಸಂದರ್ಭದಲ್ಲಿ ಈಗ ಮಾನವೀಯತೆ ಮೆರೆಯೋದಿದೇ ಅಲ್ಲ,,, ಅದು ಬಹಳ ವಿರಳ.. ಆದ್ರೆ ನಮ್ಮ ಹುಬ್ಬಳ್ಳಿ ಟ್ರಾಫಿಕ್ ಪೊಲೀಸ್ ಸಿಬ್ಬಂದಿ ಮಾಡಿರುವ ಕೆಲಸ ನೋಡಿದ್ರೆ ನೀವು ಸೆಲ್ಯೂಟ್ ಹೊಡೆಯೊದು ಗ್ಯಾರಂಟಿ…. ಎಸ್… ಹೀಗೆ ಟ್ರಾಫಿಕ್ ಪೊಲೀಸ್ ಸಿಬ್ಬಂದಿ ಸಂತೋಷ ಪವಾರ ಅವರಿಗೆ ಧನ್ಯವಾದ ತಿಳಿಸುತ್ತಿರುವ ವ್ಯಕ್ತಿ… ಇರಲಿ ಬೀಡಿ ಸಾರ್ ಅದು ನಮ್ಮ ಕರ್ತವ್ಯ ಎನ್ನುತ್ತಿರುವ ಪೊಲೀಸ್… ಇಂತಹ ದೃಶ್ಯ …
Read More »ಪುನೀತ್ ರಾಜ್ ಕುಮಾರ್ ಪುಣ್ಯಸ್ಮರಣೆ ಗಂಧದ ಗುಡಿ ಚಿತ್ರ ಬಿಡುಗಡೆ: ಉಚಿತ ಆರೋಗ್ಯ ತಪಾಸಣೆ ಕಾರ್ಯಕ್ರಮ
ಧಾರವಾಡ : ಕರುನಾಡ ರಾಜರತ್ನ ಫ್ಯಾನ್ಸ್ ಅಸೋಶಿಯೇಶನ್ ಮತ್ತು ಡಾ. ಮಯೂರ ಮೋರೆ ಅಭಿಮಾನಿಗಳ ವತಿಯಿಂದ ಕರ್ನಾಟಕ ರತ್ನ ಪವರ್ ಸ್ಟಾರ್ ದಿ. ಡಾ. ಪುನೀತ್ ರಾಜ್ ಕುಮಾರ್ ಅವರ ಪ್ರಥಮ ವರ್ಷದ ಪುಣ್ಯಸ್ಮರಣೆ ಹಾಗೂ ಅಪ್ಪು ಅಭಿನಯದ ಕೊನೆಯ “ಗಂಧದ ಗುಡಿ” ಚಿತ್ರದ ಬಿಡುಗಡೆ ಅಂಗವಾಗಿ ಉಚಿತ ಆರೋಗ್ಯ ತಪಾಸಣೆ, ನೇತ್ರದಾನ ಶಿಬಿರ ಹಾಗೂ ಅಪ್ಪು ಭಾವಚಿತ್ರ ಮೆರವಣಿಗೆ ಕಾರ್ಯಕ್ರಮವನ್ನು ಕರುನಾಡ ರಾಜರತ್ನ ಫ್ಯಾನ್ಸ್ ಅಸೋಶಿಯೇಶನ್ ಮತ್ತು ಡಾ. …
Read More »ಅ.29ರಂದು ಬೃಹತ್ ಆಕಾಶ ಬುಟ್ಟಿ ಕಾರ್ಯಕ್ರಮ
ಹುಬ್ಬಳ್ಳಿ : ನಗರದ ಮೂರುಸಾವಿರ ಮಠದ ಗಂಗಾಧರ ಹೈಸ್ಕೂಲ್ ಮೈದಾನದಲ್ಲಿ ಬೃಹತ್ ಆಕಾಶ ಬುಟ್ಟಿ ಕಾರ್ಯಕ್ರಮವನ್ನು ಅಕ್ಟೋಬರ್ ೨೯ ರಂದು ಸಂಜೆ ೫ ಗಂಟೆಗೆ ಹಮ್ಮಿಕೊಳ್ಳಲಾಗಿದೆ ಎಂದು ಹುಬ್ಬಳ್ಳಿ ಆಕಾಶ ಬುಟ್ಟಿ ಕಾರ್ಯಕ್ರಮದ ಅಧ್ಯಕ್ಷ ರಾಜು ಜರತಾರಘರ ಹೇಳಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಆಕಾಶ ಬುಟ್ಟಿ ಕಾರ್ಯಕ್ರಮದಲ್ಲಿ ವಿವಿಧ ರೀತಿಯ ಆಕಾರಗಳ ಆಕಾಶ ಬುಟ್ಟಿಯನ್ನು ತಯಾರಿಸಿ ಬಾನಂಗಳದಲ್ಲಿ ಬಿಟ್ಟ ಆಕಾಶಬುಟ್ಟಿ ಸ್ಪರ್ಧಾಳುಗಳಿಗೆ ವಿಶೇಷ ಬಹುಮಾನ ನೀಡಲಾಗುವುದು ಎಂದ ಅವರು …
Read More »ಮರೋಣೋತ್ತರವಾಗಿ ಪುನೀತ್ ರಾಜ್ಕುಮಾರ್ಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರಧಾನ
ಬೆಂಗಳೂರು: ಮರೋಣೋತ್ತರವಾಗಿ ನವೆಂಬರ್ 1 ರಂದು ನಟ ಪುನೀತ್ ರಾಜ್ಕುಮಾರ್ಗೆ ಕರ್ನಾಟಕ ರತ್ನ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುವುದು. ಈ ವೇಳೆ ಪುನೀತ್ ರಾಜ್ಕುಮಾರ್ ಅವರ ಧರ್ಮಪತ್ನಿ ಅಶ್ವಿನಿ ಪುನೀತ್ ರಾಜ್ಕುಮಾರ್ ಅವರು ಹಾಜರಿದ್ದು, ಪ್ರಶಸ್ತಿಯನ್ನು ಸ್ವೀಕರಿಸಲಿದ್ದಾರೆ ಎನ್ನಲಾಗಿದೆ. ಈ ವೇಳೆ ಡಾ.ರಾಜ್ಕುಟುಂಬದ ಸದ್ಯಸರು ಕೂಡ ಹಾಜರು ಇರಲಿದ್ದಾರೆ. ಈನಡುವೆ ಪ್ರಶಸ್ತಿ ಪ್ರಧಾನದ ವೇಳೆ ತಮಿಳು ನಾಡಿನ ಖ್ಯಾತ ಸಿನಿಮಾ ನಟ ರಜನೀಕಾತ್ ಹಾಗೂ ಜ್ಯೂ ಎನ್ಟಿಆರ್ ಕೂಡ ಆಗಮಿಸಲಿದ್ದು, ಸ್ಯಾಂಡಲ್ವುಡ್ನ …
Read More »ಹೆಡ್ ಬುಷ್ ಚಿತ್ರದ ವಿರುದ್ಧ ಪ್ರಕರಣ ದಾಖಲು
ಚಿತ್ರದುರ್ಗ :ಅಕ್ಟೋಬರ್ 21ರಂದು ಈ ಚಿತ್ರ ಬಿಡುಗಡೆ ಆಯಿತು. ಜನರಿಂದ ಉತ್ತಮ ಪ್ರತಿಕ್ರಿಯೆ ಕೂಡ ಸಿಕ್ಕಿದೆ. ಅದರ ಜೊತೆಗೆ ವಿವಾದವೂ ಹುಟ್ಟಿಕೊಂಡಿದೆ. ಈ ಸಿನಿಮಾದಲ್ಲಿ ಡಾಲಿ ಧನಂಜಯ್ ಅವರು ಪ್ರಮುಖ ಪಾತ್ರ ಮಾಡಿದ್ದಾರೆ. ಡಾನ್ ಜಯರಾಜ್ ಪಾತ್ರದಲ್ಲಿ ಧನಂಜಯ್ ಮಿಂಚಿದ್ದಾರೆ. ಆದರೆ ವೀರಗಾಸೆ ಕಲಾವಿದರ ಮೇಲೆ ಹಲ್ಲೆ ಮಾಡುವಂತಹ ದೃಶ್ಯಗಳು ಈ ಚಿತ್ರದಲ್ಲಿ ಇವೆ ಎಂಬ ಕಾರಣಕ್ಕೆ ಕೆಲವರು ಈ ಸಿನಿಮಾ ವಿರುದ್ಧ ತಿರುಗಿ ಬಿದ್ದಿದ್ದಾರೆ. ಈ ಕುರಿತಂತೆ ವಿಶ್ವ …
Read More »ಮೀನುಗಳನ್ನು ಹೊತ್ತು ಹೊರಟ್ಟಿದ ವಾಹನ ಪಲ್ಟಿ : ರಸ್ತೆ ತುಂಬ ಮೀನಗಳ ಅನಾವರಣ
ಉಡುಪಿ: ರಸ್ತೆ ಮೇಲೆ ವಾಹನಗಳು ಸಾಗುವಾಗ ದನ-ಕರುಗಳು, ನಾಯಿಗಳು ಕಂಡುಬರುವುದು ಸಾಮಾನ್ಯ. ಆದರೆ ಇಲ್ಲೊಂದು ಕಡೆ ಇಂದು ಮೀನಿನ ರಾಶಿಯೇ ಕಂಡುಬಂದಿದೆ. ಮಾರ್ಗ ಮಧ್ಯೆ ಮೀನುಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿರುವ ಪ್ರಕರಣವೊಂದು ವರದಿಯಾಗಿದೆ. ಉಡುಪಿ ಜಿಲ್ಲೆಯ ಕಾಪುವಿನ ಉಚ್ಚಿಲ ಮೂಳೂರು ಸಲಪಿ ಮಸೀದಿ ಬಳಿ ಹೀಗೊಂದು ದೃಶ್ಯ ಕಂಡುಬಂದಿದೆ. ಮಂಗಳೂರಿನಿಂದ ಉಡುಪಿ ಕಡೆಗೆ ಮೀನುಗಳನ್ನು ಸಾಗಿಸುತ್ತಿದ್ದ ಲಾರಿಯೊಂದು ಮಗುಚಿಬಿದ್ದ ಪರಿಣಾಮವಾಗಿ ಅದರಲ್ಲಿದ್ದ ಟ್ರೇಗಳಲ್ಲಿ ಬಿದ್ದು, ಮೀನುಗಳು ರಸ್ತೆ ಮೇಲೆ ಚೆಲ್ಲಾಪಿಲ್ಲಿಯಾಗಿವೆ. ಉಚ್ಚಿಲ …
Read More »60 ವರ್ಷದಿಂದ ಸ್ನಾನವೇ ಮಾಡದೇವಿರುವ ವ್ಯಕ್ತಿ ನಿಧನ
ಇರಾನ್ : ಪ್ರಜೆಯಾಗಿರುವ ಅಮೌ ಹಾಜಿ 60 ವರ್ಷದಿಂದ ಸ್ನಾನವೇ ಮಾಡಿರಲಿಲ್ಲ. ಸ್ನಾನ ಮಾಡದೇ ಇರುವುದರಿಂದಲೇ ನಾನು ಇಷ್ಟು ವರ್ಷ ಜೀವಿಸಿದ್ದೇನೆ ಎಂದು ನಂಬಿದ್ದರು. ಇರಾನ್ ನ ಬರಪೀಡಿತ ಪ್ರದೇಶದ ಸಮೀಪವಿರುವ ಡೆಜಾಘ್ ಗ್ರಾಮದ ಸಣ್ಣ ಕೋಣೆಯಲ್ಲಿ ವಾಸವಾಗಿದ್ದ ಅಮೌ ಹಾಜಿ, ಹೊದ್ದುಕೊಳ್ಳಲು ಒಂದು ಬೆಡ್ ಶೀಟ್ ಮಾತ್ರ ಹೊಂದಿದ್ದರು. 60 ವರ್ಷದಿಂದ ಸ್ನಾನ ಮಾಡದೇ ಸೋಪು ಕೂಡ ಬಳಸದೇ ಜೀವಿಸಿದ್ದ ಅವರು, ಇತ್ತೀಚೆಗಷ್ಟೇ ಮೊದಲ ಬಾರಿ ಸ್ನಾನ ಮಾಡಿದ್ದರು. …
Read More »ಹೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ 7 ವರ್ಷದ ಬಾಲಕ ಬಲಿ
ಬೆಳಗಾವಿ: ಏಳು ವರ್ಷದ ಬಾಲಕ ಹೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಬಲಿಯಾಗಿರುವ ಘಟನೆ ಖಾನಾಪುರ ತಾಲೂಕಿನ ಕಾಮಸಿನಕೊಪ್ಪ ಗ್ರಾಮದಲ್ಲಿ ನಡೆದಿದೆ. ಬಸಪ್ಪ ಕೊಲಕಾರ್ ಮೃತಪಟ್ಟಿರುವ ಬಾಲಕ. ಮೃತ ಬಾಲಕನು ಬೆಳಿಗ್ಗೆ ಮನೆ ಹೊರಗಡೆ ಶೌಚಾಲಯಕ್ಕೆ ಹೋಗಿದ್ದ ಸಂದರ್ಭದಲ್ಲಿ ಮರಕ್ಕೆ ಮುಟ್ಟಿದ್ದರಿಂದ ಈ ಅವಘಡ ಸಂಭವಿಸಿದೆ. ಇನ್ನು ಮಗುವನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮನಕರಗುವಂತಿದೆ. ಇನ್ನು ಗ್ರಾಮಸ್ಥರು, ಅಧಿಕಾರಿಗಳ ನಿರ್ಲಕ್ಷ್ಯದಿಂದಲೇ ಈ ದುರ್ಘಟನೆ ಸಂಭವಿಸಿದೆ ಎಂದು ಆಕ್ರೋಶ ಹೊರಹಾಕುತ್ತಿದ್ದಾರೆ. ಹೆಸ್ಕಾಂ ಅಧಿಕಾರಿಗಳು ವಿದ್ಯುತ್ …
Read More »ಮಲೆ ಮಹದೇಶ್ವರ ಬೆಟ್ಟದಲ್ಲಿ ಬಸ್ಸೊಂದು ಹಳ್ಳಕ್ಕೆ ಉರುಳಿ ಬಿದ್ದು 25 ಜನ ಗಾಯ
ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ದೀಪಾವಳಿ ಜಾತ್ರಾ ಮುಗಿಸಿ ವಾಪಸ್ ಆಗುತ್ತಿದ್ದ ಕೆಎಸ್ ಆರ್ ಟಿಸಿ ಬಸ್ಸೊಂದು ಹಳ್ಳಕ್ಕೆ ಉರುಳಿ ಬಿದ್ದು 25 ಜನ ಗಾಯಗೊಂಡಿರುವ ಘಟನೆ ತಾಳಬಿಟ್ಟ ಸಮೀಪ ನಡೆದಿದೆ. ಮಹದೇಶ್ವರ ಬೆಟ್ಟದಿಂದ ಹೊರಟ ಬಸ್ಸು ತಾಳಬೆಟ್ಟ ಸಮೀಪ ಬರುತ್ತಿದ್ದಂತೆ ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಉರುಳಿ ಬಿದ್ದಿದೆ. ಘಟನೆಯಿಂದ 25 ಜನ ಗಾಯಗೊಂಡಿದ್ದು ಎಲ್ಲರನ್ನೂ ಕೊಳ್ಳೇಗಾಲ ಉಪ ವಿಭಾಗ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ನೀಡಲಾಗುತ್ತಿದೆ. …
Read More »ಅ.27, 28 ರಂದು ಜಾತ್ಯತೀತ ಜನತಾದಳದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ
ಬೆಂಗಳೂರು: ಜಾತ್ಯತೀತ ಜನತಾದಳದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಎರಡು ದಿನಗಳ ಕಾಲ (ಅ.27-28) ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ನಡೆಯುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತಿಳಿಸಿದರು. ಇಂದಿಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು; ಕಾರ್ಯಕಾರಿಣಿ ಸಭೆಯಲ್ಲಿ ಕರ್ನಾಟಕವೂ ಸೇರಿ 13 ರಾಜ್ಯಗಳಿಂದ ಪದಾಧಿಕಾರಿಗಳು, ಕಾರ್ಯಕಾರಿಣಿ ಸದಸ್ಯರು ಭಾಗಿಯಾಗಲಿದ್ದಾರೆ ಎಂದರು. ಈ ಕಾರ್ಯಕಾರಣಿ ಸಭೆಯಲ್ಲಿ ರಾಷ್ಟ್ರದ ರಾಜ್ಯದ ರಾಜಕೀಯ ಬೆಳವಣಿಗೆ, ಆರ್ಥಿಕ ವಿಚಾರಗಳು, ಕೋಮು ಸಂಘರ್ಷದ ವಿಷಯಗಳ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





