2018 – ಮರ್ಡರ್ ಮಿಸ್ಟರಿ ;
ಯಾರೋ ಒಬ್ಬರು ಹೇಳಿದ ತಕ್ಷಣ ಹಲಾಲ್ ಖರೀದಿ ಯಾರೂ ಬಿಡುವುದಿಲ್ಲ: ಜಮೀರ್
ಹುಬ್ಬಳ್ಳಿ : ಹಿಂದೂ ಸಂಘಟನೆಗಳಿಂದ ಹಲಾಲ್ ಮುಕ್ತ ದೀಪಾವಳಿ ಅಭಿಯಾನ ವಿಚಾರವಾಗಿ ಮಾತನಾಡಿದ ಮಾಜಿ ಸಚಿವ ಜಮೀರ್ ಅಹ್ಮದ್, ದೀಪಾವಳಿ ಹಬ್ಬದಲ್ಲಿ ಹಲಾಲ್ ಬ್ಯಾನ್ ಕುರಿತು ಹೇಳಲಿಕ್ಕೆ ಅವರು ಯಾರು ?ಯಾರೋ ಒಬ್ಬರು ಹೇಳಿದ ತಕ್ಷಣ ಹಲಾಲ್ ಖರೀದಿ ಯಾರೂ ಬಿಡುವುದಿಲ್ಲ. ಇಂತಹ ಹೇಳಿಕೆಗಳ ಮೂಲಕ ಅವರು ತಮ್ಮ ತಮ್ಮ ಬೆಳೆ ಬೇಯಿಸಿಕೊಳ್ಳುತಿದ್ದಾರೆ ಎಂದು ಜಮೀರ್ ಹೇಳಿದರು. ಯಾರೋ ಹೇಳಿದ ತಕ್ಷಣ ಯಾರು ಖರೀದಿ ಮಾಡುವುದು ಬಿಡುವುದಿಲ್ಲ. ಬನ್ನಿ ನಾನು …
Read More »ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ತಾಯಿ ಚಾಮುಂಡೇಶ್ವರಿ ಅನುಗ್ರಹ, ಆಶೀರ್ವಾದದಿಂದ ಅಧಿಕಾರಕ್ಕೆ ಬರುತ್ತದೆ
ಮೈಸೂರು: ಹೆಚ್.ಡಿ ಕುಟುಂಬ ಸಮೇತ ತಾಯಿ ಚಾಮುಂಡಿ ಬೆಟ್ಟಕ್ಕೆ ದೇವಿಯ ದರ್ಶನ ಪಡೆದಿದ್ದಾರೆ. ಈ ವೇಳೆ ಮಾತನಾಡಿದ ಅವರು, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ತಾಯಿ ಚಾಮುಂಡೇಶ್ವರಿ ಅನುಗ್ರಹದಿಂದ ಹಾಗೂ ಜನರ ಆಶೀರ್ವಾದದಿಂದ ನಾವು ಮತ್ತೆ ಅಧಿಕಾರಕ್ಕೆ ಬರುತ್ತದೆ ಎಂದರು. ದೇವಿಯ ದರ್ಶನ ಪಡೆದಿದ್ದೇವೆ. ಪೂರ್ಣ ಪ್ರಮಾಣದ ಸರ್ಕಾರ ಅಸ್ತಿತ್ವಕ್ಕೆ ತರುವಂತೆ ಬೇಡಿದ್ದೇನೆ ಎಂದರು. ಇನ್ನು ನಿಖಿಲ್ ಕುಮಾರಸ್ವಾಮಿ ಸ್ಪರ್ಧೇ ಬಗ್ಗೆ ಸುಳಿವು ನೀಡಿದ್ದಾರೆ. ನಿಖಿಲ್ ಜೆಡಿಎಸ್ ಪಕ್ಷದ ಶಾಸಕರ 126 …
Read More »ಎಂ.ಬಿ. ಪಾಟೀಲ್ ಅವರ ಪತ್ನಿಯ ಫೇಸ್ಬುಕ್ ಖಾತೆ ಹ್ಯಾಕ್
ವಿಜಯಪುರ: ಮಾಜಿ ಗೃಹ ಸಚಿವ ಹಾಗೂ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ್ ಅವರ ಪತ್ನಿಯ ಫೇಸ್ಬುಕ್ ಖಾತೆ ಹ್ಯಾಕ್ ಮಾಡಲಾಗಿದೆ ಎಂದು ಸಿಇಎನ್(CEN) ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿರುವ ಬಗ್ಗೆ ವರದಿಯಾಗಿದೆ. ಎಂ.ಬಿ. ಪಾಟೀಲ್ ಅವರ ಪತ್ನಿ ಆಶಾ ಪಾಟೀಲ್ ಅವರ ಫೇಸ್ ಬುಕ್ ಖಾತೆಯನ್ನು ಹ್ಯಾಕರ್ಗಳು ಹ್ಯಾಕ್ ಮಾಡಿ ಅದರಲ್ಲಿ ಬಾಕ್ಸಿಂಗ್ ವಿಡಿಯೋ ಅಪ್ಲೋಡ್ ಮಾಡುತ್ತಿದ್ದಾರೆ ಎಂದು ಆರೋಪಿಸಿ ವಿಜಯಪುರದ ಸಿಇಎನ್(CEN) ಪೊಲೀಸ್ ಠಾಣೆಯಲ್ಲಿ ದೂರು …
Read More »ಮುರುಘಾ ಮಠದ 103 ವಿದ್ಯಾರ್ಥಿನಿಯರ ಆಪ್ತಸಮಾಲೋಚನೆ
ಚಿತ್ರದುರ್ಗ: ಮುರುಘಾ ಮಠದ ಹಾಸ್ಟೆಲ್ನಲ್ಲಿರುವ ಎಲ್ಲ ಮಕ್ಕಳ ಆಪ್ತಸಮಾಲೋಚನೆ ನಡೆಸುವಂತೆ ಮಕ್ಕಳ ರಕ್ಷಣಾ ನಿರ್ದೇಶನಾಲಯವು ಚಿತ್ರದುರ್ಗದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗೆ ಸೂಚನೆ ನೀಡಿದೆ. ಕೌನ್ಸೆಲಿಂಗ್ ನಡೆಸಿ ನ 30ರ ಒಳಗೆ ವರದಿ ನೀಡಬೇಕು ಎಂದು ಆದೇಶದಲ್ಲಿ ಹೇಳಲಾಗಿದೆ. ಮಠದ ಹಾಸ್ಟೆಲ್ನಲ್ಲಿ ಪ್ರಾಥಮಿಕ ಹಾಗೂ ಪ್ರೌಢಶಾಲೆಯ 103 ವಿದ್ಯಾರ್ಥಿನಿಯರು ಆಶ್ರಯ ಪಡೆದಿದ್ದರು. ಪ್ರಕರಣ ಬೆಳಕಿಗೆ ಬಂದ ನಂತರ 49 ಜನ ವಿದ್ಯಾರ್ಥಿನಿಯರನ್ನು ಮಕ್ಕಳ ರಕ್ಷಣಾ ಘಟಕಗಳ ನೆರವಿನೊಂದಿಗೆ ಆಯಾ ಜಿಲ್ಲೆಗಳಿಗೆ ಕಳುಹಿಸಿಕೊಡಲಾಗಿದ್ದು, …
Read More »ವಿವಾದ ಸೃಷ್ಟಿಸಿರುವ ಸ್ಯಾಂಡಲ್ ವುಡ್ ನಟ ಚೇತನ್ ವಿರುದ್ಧ ದೂರುಉಡು
ಉಡುಪಿ: ಭೂತಕೋಲ ಹಿಂದೂ ಸಂಸ್ಕೃತಿಯಲ್ಲ ಎಂಬ ಹೇಳಿಕೆ ನೀಡಿ ವಿವಾದ ಸೃಷ್ಟಿಸಿರುವ ಸ್ಯಾಂಡಲ್ ವುಡ್ ನಟ ಚೇತನ್ ವಿರುದ್ಧ ದೂರು ದಾಖಲಾಗಿದೆ. ಹಿಂದೂ ಜಾಗರಣಾ ವೇದಿಕೆ ಕಾರ್ಯಕರ್ತರು ನಟ ಚೇತನ್ ವಿರುದ್ಧ ಉಡುಪಿ ಜಿಲ್ಲೆಯ ಕಾರ್ಕಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ನಟ ಚೇತನ್ ಹೇಳಿಕೆಯಿಂದಾಗಿ ಹಿಂದೂ ಧರ್ಮದ ನಂಬಿಕೆಗೆ ಧಕ್ಕೆಯುಂಟಾಗಿದೆ. ಹಾಗಾಗಿ ಚೇತನ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಹಿಂದೂ ಜಾಗರಣಾ ವೇದಿಕೆ ಕಾರ್ಯಕರ್ತರು ಆಗ್ರಹಿಸಿದ್ದಾರೆ.
Read More »ಸಚಿವ ಸ್ಥಾನ ಕೊಡಿ ಕೊಡಿ ಅಂತ ಮೇಲೆ ಬಿದ್ದು ಕೇಳಲ್ಲ : ಶಾಸಕ ತಿಪ್ಪಾರೆಡ್ಡಿ
ಬೆಂಗಳೂರು: ವಿಧಾನಸೌಧದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸಂಪುಟ ಸಭೆ ಆರಂಭವಾಗಿದ್ದು, ಸಭೆಯಲ್ಲಿ ಸಚಿವರು, ಶಾಸಕರು ಸೇರಿದಂತೆ ಹಿರಿಯ ಅಧಿಕಾರಿಗಳು ಭಾಗಿಯಾಗಿದ್ದಾರೆ. ರಾಜ್ಯ ರಾಜಕಾರಣದ ಪ್ರಸ್ತುತ ಘಟನೆ, ಮಳೆ ಹಾನಿ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಚರ್ಚೆಯಾಗಲಿದೆ ಎನ್ನಲಾಗಿದೆ.ಸಚಿವ ಸಂಪುಟ ವಿಸ್ತರಣೆ ವಿಚಾರ ಕುರಿತು ಶಾಸಕ ತಿಪ್ಪಾರೆಡ್ಡಿ ಹೇಳಿದ್ದಾರೆ. ಸಚಿವ ಸ್ಥಾನ ಕೊಡಿ ಕೊಡಿ ಅಂತ ಮೇಲೆ ಬಿದ್ದು ಕೇಳಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಸಚಿವ …
Read More »ಐಪಿಎಸ್ ಅಧಿಕಾರಿ ನಿಶಾ ಜೇಮ್ಸ್ ವರ್ಗಾವಣೆ
ಬೆಂಗಳೂರು; ಐಪಿಎಸ್ ಅಧಿಕಾರಿ ನಿಶಾ ಜೇಮ್ಸ್ ವರ್ಗಾವಣೆ ಮಾಡಿ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ. ಬೆಂಗಳೂರು ನಗರ ಪೊಲೀಸ್ ಆಡಳಿತ ವಿಭಾಗದ ಡಿಸಿಪಿಯಾಗಿದ್ದ ಅವರ ವಿರುದ್ಧ ಹಲವಾರು ಆರೋಪ ಕೇಳಿ ಬಂದಿತ್ತು. ಕರ್ನಾಟಕ ಸರ್ಕಾರ ಗುರುವಾರ ಈ ಕುರಿತು ಆದೇಶ ಹೊರಡಿಸಿದೆ. ತಕ್ಷಣದಿಂದಲೇ ಜಾರಿಗೆ ಬರುವಂತೆ ಬಿ. ಎಂ. ಲಕ್ಷ್ಮೀ ಪ್ರಸಾದ್ರನ್ನು ನಗರ ಪೊಲೀಸ್ ಆಡಳಿತ ವಿಭಾಗದ ಡಿಸಿಪಿಯಾಗಿ ನೇಮಕ ಮಾಡಲಾಗಿದೆ. ಬೆಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಯ ಸಿಬ್ಬಂದಿ …
Read More »ನ.1ರಂದು ಅದ್ಧೂರಿಯಾಗಿ ಕರ್ನಾಟಕ ರಾಜ್ಯೋತ್ಸವ ಆಚರಿಸಲಾಗುವುದು : ಸಂಜಯ ಶೆಟ್ಟೆಣ್ಣವರ
ಹಾವೇರಿ: ನ.1ರಂದು ಅದ್ಧೂರಿಯಾಗಿ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮವನ್ನು ಜಿಲ್ಲಾಡಳಿತದಿಂದ ಹಮ್ಮಿಕೊಳ್ಳಲು ಉದ್ದೇಶಿಸಿದ್ದು, ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ಕರ್ನಾಟಕ ರಾಜ್ಯೋತ್ಸವ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕೋವಿಡ್ ಸೋಂಕಿನ ಕಾರಣ ಎರಡು ವರ್ಷಗಳಿಂದ ಸರಳವಾಗಿ ಆಚರಿಸಲಾದ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮವನ್ನು ಈ ವರ್ಷ ಅರ್ಥಪೂರ್ಣವಾಗಿ ವಿವಿಧ ಕನ್ನಡಪರ ಸಂಘಟನೆಗಳು, ಸಂಘ-ಸಂಸ್ಥೆಗಳ ಸಕ್ರಿಯ ಭಾಗವಹಿಸುವಿಕೆಯಿಂದ ಆಚರಿಸಲಾಗುವುದು …
Read More »ಪವರ್ ಸ್ಟಾರ್ ಮೊದಲ ಪುಣ್ಯ ಸ್ಮರಣೆ : 3 ಸಾವಿರ ಜನರಿಗೆ ಬಾಡೂಟಶಿ
ಶಿವಮೊಗ್ಗ: ನಗರದಲ್ಲಿ ಅಭಿಮಾನಿಗಳಿಂದ ನಟ ಪುನೀತ್ ರಾಜಕುಮಾರ್ ಅವರ ಮೊದಲ ವರ್ಷದ ಪುಣ್ಯ ಸ್ಮರಣೆ ಮಾಡಲಾಯಿತು. ಮೂರು ಸಾವಿರ ಜನರಿಗೆ ಬಾಡೂಟ ಬಡಿಸಿ, ಯುವಕರು ತಮ್ಮ ನೆಚ್ಚಿನ ನಟನಿಗೆ ನಮನ ಸಲ್ಲಿಸಿದರು. ವಿದ್ಯಾನಗರದ ಯಾಲಕಪ್ಪನಕೇರಿಯ ಶ್ರೀ ವೀರಕೇಸರಿ ಯುವಕರ ಸಂಘದ ವತಿಯಿಂದ ನಟ ಪುನೀತ್ ರಾಜಕುಮಾರ್ ಮೊದಲ ವರ್ಷದ ಪುಣ್ಯ ಸ್ಮರಣೆ ಮಾಡಲಾಯಿತು. ಬಿ.ಹೆಚ್.ರಸ್ತೆ ಪಕ್ಕದಲ್ಲೇ ವಿದ್ಯಾನಗರದಲ್ಲಿ ವಿವಿಧ ಹೂವುಗಳಿಂದ ಅಲಂಕೃತ ಮಂಟಪ ನಿರ್ಮಿಸಲಾಗಿತ್ತು. ಅದರಲ್ಲಿ ನಟ ಪುನೀತ್ ರಾಜಕುಮಾರ್ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





