Breaking News

BigTv News

ಪರಿಹಾರ ವಿತರಣೆಯಲ್ಲಿ ತಾರತಮ್ಯ ವಿರೋಧಿಸಿ ಪ್ರತಿಭಟನೆ

ಅಣ್ಣಿಗೇರಿ: ಇತ್ತೀಚೆಗೆ ಪಟ್ಟಣ ಹಾಗೂ ತಾಲ್ಲೂಕಿನಾದ್ಯಂತ ಸುರಿದ ಧಾರಾಕಾರ ಮಳೆಗೆ ಬೆಳೆ ಹಾಗೂ ಮನೆಗಳಿಗೆ ಅಪಾರ ಹಾನಿಯಾಗಿದ್ದು, ಸರ್ಕಾರ ಪರಿಹಾರ ವಿತರಣೆಯಲ್ಲಿ ತಾರತಮ್ಯ ಮಾಡುತ್ತಿದೆ ಎಂದು ಪಕ್ಷಾತೀತ ರೈತ ಸಂಘದ ಅಧ್ಯಕ್ಷ ನಿಂಗಪ್ಪ ಬಡ್ಡೇಪ್ಪನವರ ಆರೋಪಿಸಿದರು. ತಹಶೀಲ್ದಾರ್ ಅನೀಲ ಬಡಿಗೇರ ಅವರಿಗೆ ಮಂಗಳವಾರ ಮನವಿ ಸಲ್ಲಿಸಿ ಮಾತನಾಡಿದ ಅವರು, ‘ಜಮೀನಿನ ಬದುವು, ಹೋಳಗಟ್ಟಿಗಳು ಕೂಡಾ ಮಳೆಯ ರಭಸಕ್ಕೆ ಕೊಚ್ಚಿಕೊಂಡು ಹೋಗಿವೆ. ಸಂತ್ರಸ್ತರಿಗೆ ಕೂಡಲೇ ಪರಿಹಾರ ನೀಡಬೇಕು’ ಎಂದು ಆಗ್ರಹಿಸಿದರು. ‘ಈಗಾಗಲೇ …

Read More »

ಪರಿಹಾರ ವಿತರಣೆಯಲ್ಲಿ ತಾರತಮ್ಯ ವಿರೋಧಿಸಿ ಪ್ರತಿಭಟನೆ

ಅಣ್ಣಿಗೇರಿ: ಇತ್ತೀಚೆಗೆ ಪಟ್ಟಣ ಹಾಗೂ ತಾಲ್ಲೂಕಿನಾದ್ಯಂತ ಸುರಿದ ಧಾರಾಕಾರ ಮಳೆಗೆ ಬೆಳೆ ಹಾಗೂ ಮನೆಗಳಿಗೆ ಅಪಾರ ಹಾನಿಯಾಗಿದ್ದು, ಸರ್ಕಾರ ಪರಿಹಾರ ವಿತರಣೆಯಲ್ಲಿ ತಾರತಮ್ಯ ಮಾಡುತ್ತಿದೆ ಎಂದು ಪಕ್ಷಾತೀತ ರೈತ ಸಂಘದ ಅಧ್ಯಕ್ಷ ನಿಂಗಪ್ಪ ಬಡ್ಡೇಪ್ಪನವರ ಆರೋಪಿಸಿದರು. ತಹಶೀಲ್ದಾರ್ ಅನೀಲ ಬಡಿಗೇರ ಅವರಿಗೆ ಮಂಗಳವಾರ ಮನವಿ ಸಲ್ಲಿಸಿ ಮಾತನಾಡಿದ ಅವರು, ‘ಜಮೀನಿನ ಬದುವು, ಹೋಳಗಟ್ಟಿಗಳು ಕೂಡಾ ಮಳೆಯ ರಭಸಕ್ಕೆ ಕೊಚ್ಚಿಕೊಂಡು ಹೋಗಿವೆ. ಸಂತ್ರಸ್ತರಿಗೆ ಕೂಡಲೇ ಪರಿಹಾರ ನೀಡಬೇಕು’ ಎಂದು ಆಗ್ರಹಿಸಿದರು. ‘ಈಗಾಗಲೇ …

Read More »

ಅಪ್ಪು ಅಭಿಮಾನಿಗಳಿಗೆ ದಿಲ್ ಖುಷ್ ಮಾಡಿದ್ದ ಅಶ್ವಿನಿ ಪುನೀತ್ ರಾಜ್‍ಕುಮಾರ್

ಸಿನಿಮಾ ನಿರ್ಮಾಣದಲ್ಲಿ ತೊಡಗಿದ್ದ ಅಶ್ವಿನಿ ಪುನೀತ್ ರಾಜ್‍ಕುಮಾರ್ ಇದೇ ಮೊದಲ ಬಾರಿಗೆ ಸಿನಿಮಾಗೆ ಧ್ವನಿ ನೀಡಿದ್ದಾರೆ.ಈ ವಿಚಾರ ಕೇಳಿ ಅಣ್ಣಾವ್ರ ಕುಟುಂಬದ ಅಭಿಮಾನಿಗಳು ದಿಲ್ ಖುಷ್ ಆಗಿದ್ದಾರೆ. ಅಪ್ಪು ಜೀವಿಸಿರುವ ಸಿನಿಮಾ ಗಂಧದ ಗುಡಿ. ತಮ್ಮಿಷ್ಟದ ಪ್ರಕೃತಿ ಸೌಂದರ್ಯದ ನಡುವೆ ಅಪ್ಪು ನಕ್ಕಿದ್ದಾರೆ, ಎಕ್ಸೈಟ್ ಆಗಿದ್ದಾರೆ, ಪ್ರಕೃತಿ ಸೌಂದರ್ಯವನ್ನು ಅನುಭವಿಸಿದ್ದಾರೆ. ಅಪ್ಪು ಕನಸಿನ ಗಂಧದ ಗುಡಿ ಸಿನಿಮಾ ಇದೇ ತಿಂಗಳ 28ರಂದು ತೆರೆ ಕಾಣುತ್ತಿದೆ. ಅದಕ್ಕೂ ಮುನ್ನ 21ರಂದು ದೊಡ್ಡಮಟ್ಟದಲ್ಲಿ …

Read More »

27 ಮಂದಿಗೆ ಗುಂಡಿಟ್ಟ ತಾಲಿಬಾನ್‌ ಉಗ್ರರು

ಕಾಬೂಲ್‌: ಅಫ್ಘಾನಿಸ್ತಾನವನ್ನು ವಶಪಡಿಸಿಕೊಂಡು, ಆಳ್ವಿಕೆ ನಡೆಸುತ್ತಿರುವ ತಾಲಿಬಾನ್‌ ಉಗ್ರರು ಕಳೆದ ತಿಂಗಳು ಆಫ್ಘನ್‌ನ ಕಣಿವೆಯಲ್ಲಿ 27 ಮಂದಿಗೆ ಗುಂಡಿಟ್ಟು, ನರಮೇಧ ನಡೆಸಿದ್ದಾರೆ. ಯುದ್ಧದಲ್ಲಿ ಸತ್ತಿದ್ದಾರೆ ಎಂದು ಬಿಂಬಿಸಲಾಗಿದ್ದ ಸಾವಿನ ಹಿಂದಿನ ಸತ್ಯವನ್ನು ಇದೀಗ ಬ್ರಿಟನ್‌ ಮೂಲದ ಎನ್‌ಜಿಒ ಒಂದು ಬಯಲಿಗೆಳೆದಿದೆ. ಐವರು ವ್ಯಕ್ತಿಗಳ ಕೈಗಳನ್ನು ಕಟ್ಟಿ ಹಾಕಿ, ಕಣ್ಣಿಗೆ ಬಟ್ಟೆ ಕಟ್ಟಿ, ಸುಮಾರು 20 ಸೆಕೆಂಡುಗಳ ಕಾಲ ತಾಲಿಬಾನಿಯರು ಗುಂಡು ಹಾರಿಸಿರುವ ವಿಡಿಯೋ ಕೂಡ ಎಲ್ಲೆಡೆ ಹರಿದಾಡಿದೆ. ಅವುಗಳನ್ನೆಲ್ಲ ಪರಿಶೀಲನೆ …

Read More »

ಜಿ.ಪಂ ಉಪ ಚುನಾವಣೆ : 3 ಕ್ಷೇತ್ರದಲ್ಲಿ ಬಿಜೆಪಿ ಗೆಲುವು

ಪಣಜಿ: ಗೋವಾದ ಮೂರೂ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳಿಗೆ ಇತ್ತೀಚೆಗೆ ನಡೆದಿದ್ದ ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿದೆ ‍ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದಾವೋರ್ಲಿಂ, ರೀಸ್‌ ಮೈಗೋಸ್‌ ಹಾಗೂ ಕಾರ್ತಲಿಂ ಕ್ಷೇತ್ರಗಳಿಗೆ ಭಾನುವಾರ ಉಪಚುನಾವಣೆಗಳು ನಡೆದಿದ್ದವು.ಅವುಗಳ ಫಲಿತಾಂಶವನ್ನು ಘೋಷಿಸಲಾಯಿತು. ಬಿಜೆಪಿ ಅಭ್ಯರ್ಥಿಗಳಾದ ಪರೇಶ್‌ ನಾಯಕ್‌ , ಸಂದೀಪ್‌ ಕಾಶಿನಾಥ್‌ ಬಂದೋಡ್ಕರ್‌ ಮತ್ತು ಬಿಜೆಪಿ ಬೆಂಬಲಿತ ಸ್ವತಂತ್ರ ಅಭ್ಯರ್ಥಿ ಮರ್ಸಿಯಾನಾ ಮೆಂಡೆಸ್ ಇ ವಾಜ್ ಅವರು ಗೆಲುವು ಸಾಧಿಸಿದ ಅಭ್ಯರ್ಥಿಗಳು ಎಂದು ಗೋವಾದ ರಾಜ್ಯ …

Read More »

ಬಿಜೆಪಿ ಸರ್ಕಾರ ಸುಳ್ಳು ಭರವಸೆ ನೀಡುವುದರಲ್ಲಿ ನಿಸ್ಸೀಮರು : ಸಿದ್ದರಾಮಯ್ಯ

ಬೆಂಗಳೂರು: ಸುಳ್ಳು ಭರವಸೆ ನೀಡುವುದರಲ್ಲಿ ನಿಸ್ಸೀಮನಾಗಿರುವ ಬಿಜೆಪಿ ಸರ್ಕಾರ ಮಳವಳ್ಳಿ ಜಲಕ್ರಾಂತಿಯ ಕಾಮೇಗೌಡ ಅವರ ಪುತ್ರನಿಗೆ ಸರ್ಕಾರಿ ಉದ್ಯೋಗ ಕೊಡುವ ಭರವಸೆಯನ್ನು ಈಡೇರಿಸಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಪ್ರಧಾನಿ ಮೋದಿ ಅವರು ತಮ್ಮ ‘ಮನ್ ಕಿ ಬಾತ್’ನಲ್ಲಿ ಕಾಮೇಗೌಡರ ಜಲಕ್ರಾಂತಿಯನ್ನು ಪ್ರಸ್ತಾಪಿಸಿದ್ದರು. ಬಳಿಕ 2020ರ ಜುಲೈ 2 ರಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕಾಮೇಗೌಡರ ಇಬ್ಬರು ಪುತ್ರರಲ್ಲಿ ಒಬ್ಬರಿಗೆ ಅವರ ಶೈಕ್ಷಣಿಕ ಅರ್ಹತೆಗೆ ಅನುಗುಣವಾಗಿ ಸರ್ಕಾರಿ ನೌಕರಿ …

Read More »

ನ. ೧ರಂದು ಎಲ್ಲ ಕನ್ನಡಿಗರು ತಮ್ಮ ಮನೆಯ ಮೇಲೆ ಧ್ವಜ ಹಾರಿಸಬೇಕು : ಡಾ.ಮಹೇಶ ಜೋಶಿ ಕರೆ

ಬೆಂಗಳೂರು: ಕನ್ನಡಿಗರ ಸ್ವಾಭಿಮಾನದ ಪ್ರತೀಕವಾದ ಕನ್ನಡದ ಧ್ವಜವನ್ನು ರಾಜ್ಯೋತ್ಸವದ ದಿನದಂದು ಎಲ್ಲ ಕನ್ನಡಿಗರು ತಮ್ಮ ಮನೆಯ ಮೇಲೆ ಹಾರಿಸುವ ಮೂಲಕ, ಕನ್ನಡದ ಕಣ್ವ ಎಂದೇ ಖ್ಯಾತರಾದ ಬಿ.ಎಮ್‌,ಶ್ರೀಕಂಠಯ್ಯನವರು ರಚಿಸಿದ ‘ಏರಿಸಿ ಹಾರಿಸಿ ಕನ್ನಡದ ಬಾವುಟ, ಹಾರಿಸಿ ತೋರಿಸಿ ಕೆಚ್ಚೆದೆಯ ಬಾವುಟ’ ಎನ್ನುವಂತೆ ಅರ್ಥಪೂರ್ಣವಾಗಿ ಕನ್ನಡ ಪ್ರೇಮವನ್ನು ಮೆರೆಯೋಣ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ.ಮಹೇಶ ಜೋಶಿ ಕರೆ ನೀಡಿದ್ದಾರೆ. ನವೆಂಬರ್‌ ೧ ರಂದು ರಾಜ್ಯೋತ್ಸವವನ್ನು ಪ್ರತಿಯೊಬ್ಬ ಕನ್ನಡಿಗರು …

Read More »

ಅ. 21ರಂದು ಹುಕ್ಕೇರಿಯಲ್ಲಿ ಲಿಂಗಾಯತ ಪಂಚಮಸಾಲಿ ಬೃಹತ್ ಸಮಾವೇಶ

ಬೆಳಗಾವಿ: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿಗೆ ಆಗ್ರಹಿಸಿ ಅಕ್ಟೋಬರ್ 21ರಂದು ಹುಕ್ಕೇರಿಯಲ್ಲಿ ಲಿಂಗಾಯತ ಪಂಚಮಸಾಲಿ ಬೃಹತ್ ಸಮಾವೇಶ ಮಾಡಲಾಗುತ್ತಿದೆ ಎಂದು ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅ.21ರಂದು ನಡೆಯುವ ಸಮಾವೇಶದಲ್ಲಿ ಕಿತ್ತೂರು ಕರ್ನಾಟಕದ ಪ್ರಥಮ ರಾಷ್ಟ್ರಮಾತೆ ಚನ್ನಮ್ಮರವರ 244ನೇ ಜಯಂತಿ, 199ನೇ ವಿಜಯೋತ್ಸವ ಮಾಡಲಾಗುವುದು. ಅಕ್ಟೋಬರ್ 21ರೊಳಗೆ ಮೀಸಲಾತಿ ಘೋಷಿಸದಿದ್ದರೆ ಅಂತಿಮ ಹಂತದ ಹೋರಾಟದ ದಿನಾಂಕ ನಿಗದಿ ಮಾಡುತ್ತೇವೆ. 25 ಲಕ್ಷ ಜನ ಸೇರಿಸಿ …

Read More »

ವರುಣನ ಆರ್ಭಟಕ್ಕೆ ಅರಮನೆ ಗೊಡೆ ಕುಸಿತ

ಮೈಸೂರು: ವಿಶ್ವ ವಿಖ್ಯಾತ ಅಂಬಾವಿಲಾಸ ಅರಮನೆಯ ರಕ್ಷಣಾ ಗೋಡೆ ಏಕಾಏಕಿ ಕುಸಿದಿದೆ. ಇದು ಪಾರಂಪರಿಕ ಕಟ್ಟಡಗಳಲ್ಲಿ ಒಂದಾಗಿದೆ. ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆ ಹಾಗೂ ಸರಿಯಾದ ನಿರ್ವಹಣೆ ಇಲ್ಲದೆ ಐತಿಹಾಸಿಕ ಹಿನ್ನೆಲೆಯುಳ್ಳ ವಿಶ್ವ ಪ್ರಸಿದ್ಧ ಅಂಬಾವಿಲಾಸ ಅರಮನೆಯ ಕೋಟೆ, ಮಾರಮ್ಮ ದೇವಾಲಯ ಹಾಗೂ ಜಯ ಮಾರ್ತಾಂಡ ದ್ವಾರದ ನಡುವೆ ಇರುವ ಕೋಟೆಯ ಗೋಡೆ ಕುಸಿದಿದೆ. ಶತ್ರುಗಳ ದಾಳಿಯಿಂದ ರಕ್ಷಣೆ ಪಡೆಯಲು ಅರಮನೆಗೆ ಮೈಸೂರು ಅರಸರು ಈ ಕೋಟೆಯನ್ನು …

Read More »

ಕಾಲುಬಾಯಿ ರೋಗಕ್ಕೆ 100 ಜಾನುವಾರುಗಳಿಗೆ ಲಸಿಕೆಮಂ

ಮಂಡ್ಯ: ತಾಲ್ಲೂಕಿನ ಶಿವಾರ ಗ್ರಾಮದಲ್ಲಿ ವಿ.ಸಿ.ಫಾರಂನ ಕೃಷಿ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಗ್ರಾಮೀಣ ಕಾರ್ಯಾನುಭವ ಶಿಬಿರದಲ್ಲಿ ಪಾಲ್ಗೊಂಡು ಜಾನುವಾರುಗಳಿಗೆ ಲಸಿಕೆ ಹಾಕಿ, ರೈತರಲ್ಲಿ ಜಾಗೃತಿ ಮೂಡಿಸಿದರು. ಶಿಬಿರದಲ್ಲಿ ಕೃಷಿ ಡೀನ್ ಡಾ.ಎಸ್.ಎಸ್.ಪ್ರಕಾಶ್, ಶಿಬಿರದ ಸಂಯೋಜಕ ಡಾ.ವಿ.ಡಿ.ರಂಗನಾಥ್ ಅವರ ಮಾರ್ಗದರ್ಶನದಲ್ಲಿ ಪಶು ವೈದ್ಯ ಡಾ.ವಿ.ಎಸ್.ಲೋಕೇಶ್ ಬಾಬು, ತೋಟಗಾರಿಕೆ ವಿಭಾಗದ ವೆಂಕಟೇಶ್, ಸಹ ಸಂಯೋಜಕರಾದ ಅನುಷ ಕಾರ್ಯಕ್ರಮಕ್ಕೆ ಚಾಲನೆ ನೀಡದರು. ಶಿಬಿರದಲ್ಲಿ ಸುವಾರು 100 ಜಾನುವಾರುಗಳಿಗೆ ಚುಚ್ಚುಮದ್ದು ನೀಡಲಾಯಿತು. ಶಿಬಿರಾರ್ಥಿಗಳು ಉತ್ಸಾಹದಿಂದ ಪಾಲ್ಗೊಂಡು ರೈತರಿಗೆ …

Read More »