ಪಣಜಿ: ಗೋವಾದ ಮೂರೂ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳಿಗೆ ಇತ್ತೀಚೆಗೆ ನಡೆದಿದ್ದ ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದಾವೋರ್ಲಿಂ, ರೀಸ್ ಮೈಗೋಸ್ ಹಾಗೂ ಕಾರ್ತಲಿಂ ಕ್ಷೇತ್ರಗಳಿಗೆ ಭಾನುವಾರ ಉಪಚುನಾವಣೆಗಳು ನಡೆದಿದ್ದವು.ಅವುಗಳ ಫಲಿತಾಂಶವನ್ನು ಘೋಷಿಸಲಾಯಿತು. ಬಿಜೆಪಿ ಅಭ್ಯರ್ಥಿಗಳಾದ ಪರೇಶ್ ನಾಯಕ್ , ಸಂದೀಪ್ ಕಾಶಿನಾಥ್ ಬಂದೋಡ್ಕರ್ ಮತ್ತು ಬಿಜೆಪಿ ಬೆಂಬಲಿತ ಸ್ವತಂತ್ರ ಅಭ್ಯರ್ಥಿ ಮರ್ಸಿಯಾನಾ ಮೆಂಡೆಸ್ ಇ ವಾಜ್ ಅವರು ಗೆಲುವು ಸಾಧಿಸಿದ ಅಭ್ಯರ್ಥಿಗಳು ಎಂದು ಗೋವಾದ ರಾಜ್ಯ …
Read More »ಬಿಜೆಪಿ ಸರ್ಕಾರ ಸುಳ್ಳು ಭರವಸೆ ನೀಡುವುದರಲ್ಲಿ ನಿಸ್ಸೀಮರು : ಸಿದ್ದರಾಮಯ್ಯ
ಬೆಂಗಳೂರು: ಸುಳ್ಳು ಭರವಸೆ ನೀಡುವುದರಲ್ಲಿ ನಿಸ್ಸೀಮನಾಗಿರುವ ಬಿಜೆಪಿ ಸರ್ಕಾರ ಮಳವಳ್ಳಿ ಜಲಕ್ರಾಂತಿಯ ಕಾಮೇಗೌಡ ಅವರ ಪುತ್ರನಿಗೆ ಸರ್ಕಾರಿ ಉದ್ಯೋಗ ಕೊಡುವ ಭರವಸೆಯನ್ನು ಈಡೇರಿಸಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಪ್ರಧಾನಿ ಮೋದಿ ಅವರು ತಮ್ಮ ‘ಮನ್ ಕಿ ಬಾತ್’ನಲ್ಲಿ ಕಾಮೇಗೌಡರ ಜಲಕ್ರಾಂತಿಯನ್ನು ಪ್ರಸ್ತಾಪಿಸಿದ್ದರು. ಬಳಿಕ 2020ರ ಜುಲೈ 2 ರಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕಾಮೇಗೌಡರ ಇಬ್ಬರು ಪುತ್ರರಲ್ಲಿ ಒಬ್ಬರಿಗೆ ಅವರ ಶೈಕ್ಷಣಿಕ ಅರ್ಹತೆಗೆ ಅನುಗುಣವಾಗಿ ಸರ್ಕಾರಿ ನೌಕರಿ …
Read More »ನ. ೧ರಂದು ಎಲ್ಲ ಕನ್ನಡಿಗರು ತಮ್ಮ ಮನೆಯ ಮೇಲೆ ಧ್ವಜ ಹಾರಿಸಬೇಕು : ಡಾ.ಮಹೇಶ ಜೋಶಿ ಕರೆ
ಬೆಂಗಳೂರು: ಕನ್ನಡಿಗರ ಸ್ವಾಭಿಮಾನದ ಪ್ರತೀಕವಾದ ಕನ್ನಡದ ಧ್ವಜವನ್ನು ರಾಜ್ಯೋತ್ಸವದ ದಿನದಂದು ಎಲ್ಲ ಕನ್ನಡಿಗರು ತಮ್ಮ ಮನೆಯ ಮೇಲೆ ಹಾರಿಸುವ ಮೂಲಕ, ಕನ್ನಡದ ಕಣ್ವ ಎಂದೇ ಖ್ಯಾತರಾದ ಬಿ.ಎಮ್,ಶ್ರೀಕಂಠಯ್ಯನವರು ರಚಿಸಿದ ‘ಏರಿಸಿ ಹಾರಿಸಿ ಕನ್ನಡದ ಬಾವುಟ, ಹಾರಿಸಿ ತೋರಿಸಿ ಕೆಚ್ಚೆದೆಯ ಬಾವುಟ’ ಎನ್ನುವಂತೆ ಅರ್ಥಪೂರ್ಣವಾಗಿ ಕನ್ನಡ ಪ್ರೇಮವನ್ನು ಮೆರೆಯೋಣ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ.ಮಹೇಶ ಜೋಶಿ ಕರೆ ನೀಡಿದ್ದಾರೆ. ನವೆಂಬರ್ ೧ ರಂದು ರಾಜ್ಯೋತ್ಸವವನ್ನು ಪ್ರತಿಯೊಬ್ಬ ಕನ್ನಡಿಗರು …
Read More »ಅ. 21ರಂದು ಹುಕ್ಕೇರಿಯಲ್ಲಿ ಲಿಂಗಾಯತ ಪಂಚಮಸಾಲಿ ಬೃಹತ್ ಸಮಾವೇಶ
ಬೆಳಗಾವಿ: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿಗೆ ಆಗ್ರಹಿಸಿ ಅಕ್ಟೋಬರ್ 21ರಂದು ಹುಕ್ಕೇರಿಯಲ್ಲಿ ಲಿಂಗಾಯತ ಪಂಚಮಸಾಲಿ ಬೃಹತ್ ಸಮಾವೇಶ ಮಾಡಲಾಗುತ್ತಿದೆ ಎಂದು ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅ.21ರಂದು ನಡೆಯುವ ಸಮಾವೇಶದಲ್ಲಿ ಕಿತ್ತೂರು ಕರ್ನಾಟಕದ ಪ್ರಥಮ ರಾಷ್ಟ್ರಮಾತೆ ಚನ್ನಮ್ಮರವರ 244ನೇ ಜಯಂತಿ, 199ನೇ ವಿಜಯೋತ್ಸವ ಮಾಡಲಾಗುವುದು. ಅಕ್ಟೋಬರ್ 21ರೊಳಗೆ ಮೀಸಲಾತಿ ಘೋಷಿಸದಿದ್ದರೆ ಅಂತಿಮ ಹಂತದ ಹೋರಾಟದ ದಿನಾಂಕ ನಿಗದಿ ಮಾಡುತ್ತೇವೆ. 25 ಲಕ್ಷ ಜನ ಸೇರಿಸಿ …
Read More »ವರುಣನ ಆರ್ಭಟಕ್ಕೆ ಅರಮನೆ ಗೊಡೆ ಕುಸಿತ
ಮೈಸೂರು: ವಿಶ್ವ ವಿಖ್ಯಾತ ಅಂಬಾವಿಲಾಸ ಅರಮನೆಯ ರಕ್ಷಣಾ ಗೋಡೆ ಏಕಾಏಕಿ ಕುಸಿದಿದೆ. ಇದು ಪಾರಂಪರಿಕ ಕಟ್ಟಡಗಳಲ್ಲಿ ಒಂದಾಗಿದೆ. ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆ ಹಾಗೂ ಸರಿಯಾದ ನಿರ್ವಹಣೆ ಇಲ್ಲದೆ ಐತಿಹಾಸಿಕ ಹಿನ್ನೆಲೆಯುಳ್ಳ ವಿಶ್ವ ಪ್ರಸಿದ್ಧ ಅಂಬಾವಿಲಾಸ ಅರಮನೆಯ ಕೋಟೆ, ಮಾರಮ್ಮ ದೇವಾಲಯ ಹಾಗೂ ಜಯ ಮಾರ್ತಾಂಡ ದ್ವಾರದ ನಡುವೆ ಇರುವ ಕೋಟೆಯ ಗೋಡೆ ಕುಸಿದಿದೆ. ಶತ್ರುಗಳ ದಾಳಿಯಿಂದ ರಕ್ಷಣೆ ಪಡೆಯಲು ಅರಮನೆಗೆ ಮೈಸೂರು ಅರಸರು ಈ ಕೋಟೆಯನ್ನು …
Read More »ಕಾಲುಬಾಯಿ ರೋಗಕ್ಕೆ 100 ಜಾನುವಾರುಗಳಿಗೆ ಲಸಿಕೆಮಂ
ಮಂಡ್ಯ: ತಾಲ್ಲೂಕಿನ ಶಿವಾರ ಗ್ರಾಮದಲ್ಲಿ ವಿ.ಸಿ.ಫಾರಂನ ಕೃಷಿ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಗ್ರಾಮೀಣ ಕಾರ್ಯಾನುಭವ ಶಿಬಿರದಲ್ಲಿ ಪಾಲ್ಗೊಂಡು ಜಾನುವಾರುಗಳಿಗೆ ಲಸಿಕೆ ಹಾಕಿ, ರೈತರಲ್ಲಿ ಜಾಗೃತಿ ಮೂಡಿಸಿದರು. ಶಿಬಿರದಲ್ಲಿ ಕೃಷಿ ಡೀನ್ ಡಾ.ಎಸ್.ಎಸ್.ಪ್ರಕಾಶ್, ಶಿಬಿರದ ಸಂಯೋಜಕ ಡಾ.ವಿ.ಡಿ.ರಂಗನಾಥ್ ಅವರ ಮಾರ್ಗದರ್ಶನದಲ್ಲಿ ಪಶು ವೈದ್ಯ ಡಾ.ವಿ.ಎಸ್.ಲೋಕೇಶ್ ಬಾಬು, ತೋಟಗಾರಿಕೆ ವಿಭಾಗದ ವೆಂಕಟೇಶ್, ಸಹ ಸಂಯೋಜಕರಾದ ಅನುಷ ಕಾರ್ಯಕ್ರಮಕ್ಕೆ ಚಾಲನೆ ನೀಡದರು. ಶಿಬಿರದಲ್ಲಿ ಸುವಾರು 100 ಜಾನುವಾರುಗಳಿಗೆ ಚುಚ್ಚುಮದ್ದು ನೀಡಲಾಯಿತು. ಶಿಬಿರಾರ್ಥಿಗಳು ಉತ್ಸಾಹದಿಂದ ಪಾಲ್ಗೊಂಡು ರೈತರಿಗೆ …
Read More »ಸಿಲಿಕಾನ್ ಸಿಟಿ ಜನ ಮಳೆಗೆ ತತ್ತರ
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಧಾರಾಕಾರ ಮಳೆಯಾಗಿದೆ. ನಗರದ , ಕಾರ್ಪೊರೇಷನ್, ಕೆಆರ್ ಮಾರುಕಟ್ಟೆ, ಮೆಜೆಸ್ಟಿಕ್, ವಿಜಯನಗರ, ಶಾಂತಿ ನಗರ, , ವಸಂತನಗರ, ಕಮಲ್ಲೇಶ್ವರಂನಲ್ಲಿ, ಲಾಲ್ ಭಾಗ್, ಜಯನಗರ, ಚಾಮರಾಜನಗರ ಸೇರಿ ಹಲವು ಕಡೆ ಭಾರೀ ಮಳೆಯಾಗಿದೆ. ರಸ್ತೆಗಳು ಜಲಾವೃತವಾಗಿದ್ದು, ವಾಹನ ಸವಾರರು ಪರದಾಡಿದ್ದಾರೆ. ಮುಂದುವರೆದು ಕೋಲಾರ, ಮೈಸೂರು, ಮಂಡ್ಯ, ತುಮಕೂರು, ಶಿವಮೊಗ್ಗ, ಹಾವೇರಿ, ಚಿಕ್ಕಮಗಳೂರಿನಲ್ಲಿ ಮಳೆ ಸುರಿಯುತ್ತಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಮೋಡ ಮುಸುಕಿದ ವಾತಾವರಣ ನಿರ್ಮಾಣವಾಗಿದೆ.
Read More »ಕಲ್ಯಾಣ ಕರ್ನಾಟಕದ ಅಭಿವೃದ್ದಿಗೆ 5 ಸಾವಿರಕೋಟಿ ರೂ ನೀಡಲಾಗುವುದು : ಸಿಎಂ
ಬೀದರ್ :ಕಲ್ಯಾಣ ಕರ್ನಾಟಕದ ಅಭಿವೃದ್ದಿಗೆ ಮುಂದಿನ ಬಜೆಟ್ನಲ್ಲಿ 5 ಸಾವಿರಕೋಟಿ ರೂ ನೀಡುವುದಾಗಿ ಸಿಎಂ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದಾರೆ . ಬೀದರ್ ಜಿಲ್ಲೆಯ ಔರಾದ್ ನಲ್ಲಿ ಇಂದು ‘ಜನಸಂಕಲ್ಪ’ ಯಾತ್ರೆಯ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ ಕಲ್ಯಾಣ ಕರ್ನಾಟಕದ ಅಭಿವೃದ್ದಿಗೆ ಮುಂದಿನ ಬಜೆಟ್ ನಲ್ಲಿ 5 ಸಾವಿರ ಕೋಟಿ ರೂ ನೀಡಲಿದ್ದೇನೆ, ನಾವು ಅಧಿಕಾರಕ್ಕೆ ಬಂದ ಮೇಲೆ ಗರಿಷ್ಟ 3 ಸಾವಿರ ಕೋಟಿ ನೀಡಿದ್ದೇವೆ. ನಿಮ್ಮೆಲ್ಲರ ಆಶೀರ್ವಾದದಿಂದ …
Read More »ಕೆರೆ ಪಕ್ಕದಲ್ಲಿ ನವಜಾತ ಶಿಶುವನ್ನು ಬಿಟ್ಟು ಹೋದ ಪಾಪಿಗಳು
ಧಾರವಾಡ : ಅಣ್ಣಿಗೇರಿ ಶಲವಡಿ ಗ್ರಾಮದಲ್ಲಿ ನವಜಾತ ಶಿಶುವನ್ನು ಕೆರೆ ಪಕ್ಕದಲ್ಲಿ ಬಿಸಾಡಿ ಹೋದ ಕ್ರೂರಿಗಳು ಪರಾರಿಯಾಗಿದ್ದಾರೆ. ಶಲವಡಿ ಗ್ರಾಮದ ಹೊರವಲಯದಲ್ಲಿರುವ ಕೆರೆ ಪಕ್ಕದಲ್ಲಿ ದುರುಳರು ಹೆಣ್ಣು ಶಿಶುವನ್ನು ಬಿಟ್ಟು ಹೋಗಿದ್ದಾರೆ . ಮಗು ಅಳುವ ಧ್ವನಿ ಕೇಳಿ ಕೆಲ ಸ್ಥಳೀಯ ಮಗುವನ್ನು ರಕ್ಷಣೆ ಮಾಡಿದ್ದಾರೆ . ಸದ್ಯ ಶಿಶುವಿಗೆ ಶಲವಡಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದುಆರೋಪಿಗಳನ್ನು ಪತ್ತೆ ಹಚ್ಚಿ ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ .
Read More »ಜಿಲ್ಲಾಸ್ಪತ್ರೆ ಬಳಿ ನಡೆದಿದ್ದ ಕೊಲೆ: ಆರೋಪಿಯ ಹೆಡೆಮುರಿ ಕಟ್ಟಿದ ಪೊಲೀಸರು
ಧಾರವಾಡ: ನಗರದಲ್ಲಿ ನಡೆದಿದ್ದ ಮಹಿಳೆಯ ಬರ್ಬರ ಹತ್ಯೆಯನ್ನು ಖಾಕಿ ಪಡೆ ಭೇದಿಸಿದೆ. ಇದೇ ತಿಂಗಳ 14ರ ಸಂಜೆ ಜಿಲ್ಲಾಸ್ಪತ್ರೆ ಎದುರು ಮಹಿಳೆಯ ಬರ್ಬರ ಹತ್ಯೆ ನಡೆದಿತ್ತು. ಹತ್ಯೆಯ ಆರೋಪಿ ಆನಂದ ದುಧನಿ ಎಂಬತನನ್ನು ಪೊಲೀಸರು ಬಂಧಿಸಿದ್ದಾರೆ. ಗಂಡನನ್ನು ಕಳೆದುಕೊಂಡಿದ್ದ ನೆಹರೂನಗರದ ಸವಿತಾ ಕಿತ್ತೂರು, ಆನಂದನ ಜೊತೆ ಅಕ್ರಮ ಸಂಬಂಧ ಹೊಂದಿದ್ದಳು ಎನ್ನಲಾಗಿದೆ. ಹೀಗಾಗಿ ಆನಂದ ಸವಿತಾಗೆ ಹಣ ಕೂಡ ನೀಡಿದ್ದ. ಸವಿತಾ ಆನಂದನನ್ನು ಬಿಟ್ಟು ಮತ್ತೆ ಇನ್ನೊಬ್ಬರ ಜೊತೆ ಸಂಪರ್ಕ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





