ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಲಕ್ಷ್ಮೀಸಾಗರ ಗ್ರಾಮ ಪಂಚಾಯಿತಿಯಲ್ಲಿ ಅಭಿವೃದ್ಧಿ ಕಾಮಗಾರಿಯ ಬಿಲ್ ಬಿಡುಗಡೆ ವಿಚಾರಕ್ಕೆ ಸಂಬಂಧಿಸಿದಂತೆ ಗುತ್ತಿಗೆದಾರನೊಬ್ಬ ಕಚೇರಿಯಲ್ಲಿ ರಂಪಾಟ ನಡೆಸಿ ಕಂಪ್ಯೂಟರ್ ಧ್ವಂಸಗೊಳಿಸಿ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ಆರೋಪ ಕೇಳಿಬಂದಿದೆ. ಈ ಸಂಬಂಧ ಶ್ರೀನಿವಾಸಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶ್ಯಾಗೊತ್ತೂರು ನಿವಾಸಿ ಗುತ್ತಿಗೆದಾರ ಮುನಿಶಾಮಪ್ಪ ವಿರುದ್ಧ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮಹೇಶ್ ಕುಮಾರ್ ದೂರು ನೀಡಿದ್ದಾರೆ. ಇಂಜಿನಿಯರ್ ಬಿಲ್ ಮೊತ್ತ ಕಡಿಮೆ ಮಾಡಿದ್ದಾರೆ ಎಂದು …
Read More »ಮಂಗಳೂರಲ್ಲಿ 6 ಅಕ್ರಮ ಬಾಂಗ್ಲಾದೇಶ ವಲಸಿಗರು ಅರೆಸ್ಟ್!
ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಸೂರತ್ಕಲ್ ಬಳಿ ಅಕ್ರಮವಾಗಿ ನೆಲೆಸಿದ್ದ ಆರು ಮಂದಿ ಬಾಂಗ್ಲಾದೇಶಿ ವಲಸಿಗರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರು ಯಾವುದೇ ಕಾನೂನುಬದ್ಧ ದಾಖಲೆಗಳಿಲ್ಲದೆ ಭಾರತದ ಗಡಿಯೊಳಗೆ ನುಸುಳಿ, ಮಂಗಳೂರಿನಲ್ಲಿ ತಂಗಿದ್ದರು ಎನ್ನಲಾಗಿದೆ. ಖಚಿತ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿದ ಪೊಲೀಸರು ಸೂರತ್ಕಲ್ ವ್ಯಾಪ್ತಿಯಲ್ಲಿ ಇವರನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತ ಬಾಂಗ್ಲಾದೇಶಿ ವಲಸಿಗರು ಮಂಗಳೂರಿನ ಸೂರತ್ಕಲ್ನ ಮುಕ್ಕ ಎಂಬಲ್ಲಿ ನಿರ್ಮಾಣ ಹಂತದಲ್ಲಿದ್ದ ಖಾಸಗಿ ಆಸ್ಪತ್ರೆಯೊಂದರ ಕಟ್ಟಡ ಕಾಮಗಾರಿಯಲ್ಲಿ ಕೂಲಿ ಕಾರ್ಮಿಕರಾಗಿ …
Read More »ಪೆಟ್ರೋಲ್ ಬಂಕ್ನಲ್ಲಿ ಕೇವಲ ಹತ್ತು ರೂಪಾಯಿಗಾಗಿ ಬಿತ್ತು ಹೆ*ಣ: ಆರು ಜನ ಸಿಬ್ಬಂದಿ ಅರೆಸ್ಟ್!
ಯಾದಗಿರಿ ಜಿಲ್ಲೆಯ ಹಂಚಿನಾಳ ಕ್ಯಾಂಪ್ ಬಳಿಯ ಪೆಟ್ರೋಲ್ ಬಂಕ್ನಲ್ಲಿ ಕೇವಲ 10 ರೂಪಾಯಿ ಬಾಕಿ ಹಣದ ವಿಚಾರಕ್ಕೆ ಆರಂಭವಾದ ಜಗಳ ಭೀಕರ ಕೊಲೆಯಲ್ಲಿ ಅಂತ್ಯಗೊಂಡಿದೆ. ಗಲಾಟೆ ಬಿಡಿಸಲು ಮಧ್ಯಪ್ರವೇಶಿಸಿದ್ದ ಗಿಲ್ಲೆಸುಗೂರು ಗ್ರಾಮ ಪಂಚಾಯತಿಯ ಮಾಜಿ ಸದಸ್ಯ ಮೇಘನಾಥ್ (42) ಅವರನ್ನು ಬಂಕ್ ಸಿಬ್ಬಂದಿ ದೊಣ್ಣೆಗಳಿಂದ ಹಲ್ಲೆ ನಡೆಸಿ ಕೊಲೆ ಮಾಡಿರುವ ಆರೋಪ ಕೇಳಿಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೆಟ್ರೋಲ್ ಬಂಕ್ ಸಿಬ್ಬಂದಿಗಳಾದ ರವಿ, ವೀರೇಶ್, ನರಸಿಂಹ, ಮಾರೆಪ್ಪ, ರಮೇಶ್ ಮತ್ತು ಪ್ರವೀಣ್ …
Read More »ಮದುವೆ ನೆಪದಲ್ಲಿ ಗರ್ಭಿಣಿಯಾಗಿಸಿ ವಂಚನೆ: ದೂರು ದಾಖಲಾಗುತ್ತಿದ್ದಂತೆ ಪರಾರಿ
ಶಿವಮೊಗ್ಗ: ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ಗರ್ಭಿಣಿಯಾಗಿಸಿ ವಂಚಿಸಿದ ಶಿವಮೊಗ್ಗದ ಶ್ರೀನಿಧಿ ಎಂಬಾತನ ವಿರುದ್ಧ ಮಹಿಳಾ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೊರ ರಾಜ್ಯದ ಯುವತಿಯನ್ನು ಗರ್ಭಿಣಿ ಮಾಡಿ ಶ್ರೀನಿಧಿ ಎಂಬಾತ ಕೈಕೊಟ್ಟಿದ್ದಾನೆ. ಪ್ರೀತಿ ಪ್ರೇಮದ ಹೆಸರಲ್ಲಿ ಯುವತಿ ಮೇಲೆ ಅತ್ಯಾಚಾರ ಎಸಗಿದ ಆರೋಪ ಕೇಳಿ ಬಂದಿದೆ. ಶಿವಮೊಗ್ಗದ ದುರ್ಗಿಗುಡಿಯ ಅನುರಾಧ ಕ್ರಿಯೇಶನ್ಸ್ ನಲ್ಲಿ ನಡೆದಿದೆ. ಯುವತಿ ಗರ್ಭಿಣಿಯಾಗಿರುವ ವಿಚಾರ ತಿಳಿದು ಮದುವೆಗೆ ನಿರಾಕರಿಸಿದ್ದಾನೆ. ಶಿವಮೊಗ್ಗದ ಮಹಿಳಾ ಠಾಣೆಗೆ ಸಂತ್ರಸ್ತ ಯುವತಿ …
Read More »ಜಿಮ್ ಟ್ರೈನರ್ ನಿಂದ ಲವ್ ಜಿಹಾದ್, ಲೈಂಗಿಕ ಕಿರುಕುಳ ಆರೋಪ – ಜಿಮ್ ಗೆ ಬೀಗ!
ದಾವಣಗೆರೆಯ ಸರಸ್ವತಿ ನಗರದ ಖಾಸಗಿ ಜಿಮ್ನ ಟ್ರೈನರ್ ಹಾಗೂ ಮಾಲೀಕ ಇಸ್ಮಾಯಿಲ್ ವಿರುದ್ಧ ಫಿಟ್ನೆಸ್ ತರಬೇತಿ ನೆಪದಲ್ಲಿ ಮಹಿಳೆಯರನ್ನು ಲೈಂಗಿಕವಾಗಿ ಶೋಷಣೆ ಮಾಡಿರುವ ಗಂಭೀರ ಆರೋಪ ಕೇಳಿಬಂದಿದೆ. ಕಳೆದ ಮೂರು ವರ್ಷಗಳಲ್ಲಿ 10ಕ್ಕೂ ಹೆಚ್ಚು ಮಹಿಳೆಯರನ್ನು ಗುರಿಯಾಗಿಸಿಕೊಂಡಿದ್ದಾನೆ ಎಂದು ಆರೋಪಿಸಲಾಗಿದೆ. ಜಿಮ್ಗೆ ಬರುವ ಮಹಿಳೆಯರೊಂದಿಗೆ ಆತ್ಮೀಯತೆ ಬೆಳೆಸಿ, ಲೈಂಗಿಕ ಸಂಬಂಧಕ್ಕೆ ಒತ್ತಾಯಿಸುತ್ತಿದ್ದನು. ಕೆಲವರ ಖಾಸಗಿ ವಿಡಿಯೋಗಳನ್ನು ಚಿತ್ರೀಕರಿಸಿ, ಅವುಗಳನ್ನು ಬಹಿರಂಗಪಡಿಸುವುದಾಗಿ ಬೆದರಿಸಿ ಹಣಕ್ಕೆ ಬೇಡಿಕೆ ಇಟ್ಟಿದ್ದಾನೆ ಎಂಬ ಆರೋಪವೂ ಕೇಳಿಬಂದಿದೆ. …
Read More »ಕೇವಲ 10 ರೂಪಾಯಿಗಾಗಿ ನಡುರಸ್ತೆಯಲ್ಲೇ ಮಾರಾಮಾರಿ: ಪೆಟ್ರೋಲ್ ಬಂಕ್ನಲ್ಲಿ ವ್ಯಕ್ತಿಯ ಬರ್ಬರ ಹತ್ಯೆ!
ರಾಯಚೂರು ಜಿಲ್ಲೆಯ ಇಡಪನೂರು ಪೊಲೀಸ್ ಠಾಣಾ ವ್ಯಾಪ್ತಿಯ ಹಂಚಿನಾಳ ಕ್ಯಾಂಪ್ ಸಮೀಪದ ಪೆಟ್ರೋಲ್ ಬಂಕ್ನಲ್ಲಿ ಕೇವಲ 10 ರೂಪಾಯಿ ಚಿಲ್ಲರೆ ವಿಚಾರವಾಗಿ ಆರಂಭವಾದ ಜಗಳ ವ್ಯಕ್ತಿಯೊಬ್ಬರ ಕೊಲೆಯಲ್ಲಿ ಅಂತ್ಯಗೊಂಡಿದೆ. ಮೇಘನಾಥ್ (42) ಮೃತಪಟ್ಟ ವ್ಯಕ್ತಿಯಾಗಿದ್ದಾರೆ. ಪೆಟ್ರೋಲ್ ಬಂಕ್ ಸಿಬ್ಬಂದಿಯೊಂದಿಗೆ ಮಾತಿನ ಚಕಮಕಿ ನಡೆದ ಬಳಿಕ ಮೇಘನಾಥ್ ತಮ್ಮ ಸ್ನೇಹಿತನನ್ನು ಸ್ಥಳಕ್ಕೆ ಕರೆಸಿಕೊಂಡಿದ್ದು, ನಂತರ ಎರಡೂ ಕಡೆಯವರ ನಡುವೆ ದಪ್ಪನೆಯ ಕಟ್ಟಿಗೆಗಳಿಂದ ಮಾರಾಮಾರಿ ನಡೆದಿದೆ. ಈ ವೇಳೆ ತೀವ್ರವಾಗಿ ಗಾಯಗೊಂಡ ಮೇಘನಾಥ್ …
Read More »ಪಾಕ್ ಗ್ಯಾಂಗ್ಸ್ಟರ್ ಜೊತೆ ನಂಟು: ಮಹಾರಾಷ್ಟ್ರ ಎಟಿಎಸ್ನಿಂದ 112 ಮಂದಿ ವಿಚಾರಣೆ
ಮಹಾರಾಷ್ಟ್ರ ಭಯೋತ್ಪಾದಕ ನಿಗ್ರಹ ದಳ (ಎಟಿಎಸ್) ಪಾಕಿಸ್ತಾನ ಮೂಲದ ಗ್ಯಾಂಗ್ಸ್ಟರ್ ಶಹಜಾದ್ ಭಟ್ಟಿ ಜೊತೆಗಿನ ನಂಟಿನ ಶಂಕೆಯ ಹಿನ್ನೆಲೆಯಲ್ಲಿ ಶುಕ್ರವಾರ ರಾಜ್ಯಾದ್ಯಂತ ಬೃಹತ್ ಕಾರ್ಯಾಚರಣೆ ನಡೆಸಿ 112 ಮಂದಿಯನ್ನು ವಿಚಾರಣೆಗೆ ಒಳಪಡಿಸಿದೆ. ಭಟ್ಟಿ ಸಾಮಾಜಿಕ ಜಾಲತಾಣಗಳ ಮೂಲಕ ಯುವಕರನ್ನು ದೇಶವಿರೋಧಿ ಚಟುವಟಿಕೆಗಳತ್ತ ಪ್ರೇರೇಪಿಸುತ್ತಿದ್ದಾನೆ ಎಂಬ ಅನುಮಾನದ ಮೇರೆಗೆ ಎಲ್ಲಾ 14 ಎಟಿಎಸ್ ಘಟಕಗಳ ತಂಡಗಳು ಏಕಕಾಲದಲ್ಲಿ ಕಾರ್ಯಾಚರಣೆ ನಡೆಸಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಗ್ಯಾಂಗ್ಸ್ಟರ್ನೊಂದಿಗೆ ಗುರುತಿಸಲ್ಪಟ್ಟ ವ್ಯಕ್ತಿಗಳ ಸಂಪರ್ಕದ ಸ್ವರೂಪವನ್ನು …
Read More »ಬೆಂಗಳೂರಿನಲ್ಲಿ 1.79 ಕೋಟಿ ಹಣವಿದ್ದ ಎಟಿಎಂ ವಾಹನ ಅಡ್ಡಗಟ್ಟಿ ಕೀ ಎಗರಿಸಿದ ಕಿಡಿಗೇಡಿಗಳು;
ಬೆಂಗಳೂರು ಹೊರವಲಯದ ಬನ್ನೇರುಘಟ್ಟ-ಜಿಗಣಿ ಮುಖ್ಯರಸ್ತೆಯಲ್ಲಿ ₹1.79 ಕೋಟಿ ನಗದು ಸಾಗಿಸುತ್ತಿದ್ದ ಎಟಿಎಂ ಕ್ಯಾಶ್ ವ್ಯಾನ್ನ್ನು ಗುರಿಯಾಗಿಸಿಕೊಂಡು ದರೋಡೆಗೆ ಸಂಚು ರೂಪಿಸಿದ ಘಟನೆ ಬೆಳಕಿಗೆ ಬಂದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಯೂ-ಟರ್ನ್ ಪಡೆಯುತ್ತಿದ್ದ ವೇಳೆ ಬೈಕ್ ಅಡ್ಡಗಟ್ಟಿ “ನಿಮ್ಮ ವಾಹನ ನಮ್ಮ ಬೈಕ್ಗೆ ಟಚ್ ಆಗಿದೆ” ಎಂದು ಕಿಡಿಗೇಡಿಗಳು ಜಗಳ ಆರಂಭಿಸಿದ್ದಾರೆ. ಸ್ಥಳದಲ್ಲಿ ಜನರು ಜಮಾಯಿಸುತ್ತಿದ್ದಂತೆ ವಾಹನದ ಕೀಲಿಕೈ ಕಿತ್ತುಕೊಂಡು ಪರಾರಿಯಾಗಿದ್ದಾರೆ. ವಾಹನವನ್ನು ಲಾಕ್ ಮಾಡಿ …
Read More »ನೆಪದಲ್ಲಿ ಜ್ಯೋತಿಷಿಯ ಕಿಡ್ನಾಪ್ – ಹಲ್ಲೆಗೈದು 4.25 ಲಕ್ಷ ಸುಲಿಗೆ ಮಾಡಿದ ಖದೀಮರು ಅಂದರ್!
ಬೆಂಗಳೂರು ಯಲಹಂಕದ ಜ್ಯೋತಿಷಿ ಮೊಹಮ್ಮದ್ ತಾರಿಕ್ ಹುಸೇನ್ ಅವರನ್ನು ಶಾಂತಿ ಪೂಜೆ ಮಾಡಿಸುವ ನೆಪದಲ್ಲಿ ಕರೆಸಿಕೊಂಡ ದುಷ್ಕರ್ಮಿಗಳು ಅಪಹರಿಸಿ ಹಲ್ಲೆ ನಡೆಸಿ ₹4.38 ಲಕ್ಷ ಸುಲಿಗೆ ಮಾಡಿದ ಘಟನೆ ಬೆಳಕಿಗೆ ಬಂದಿದೆ. ಆರಿಫ್ ಎಂಬಾತ ಮುಂಗಡವಾಗಿ ₹10 ಸಾವಿರ ಕಳುಹಿಸಿ ಬಳಿಕ ಕಾರಿನಲ್ಲಿ ಬಲವಂತವಾಗಿ ಕರೆದೊಯ್ದಿದ್ದಾನೆ. ತುಮಕೂರು ಹೊರವಲಯದಲ್ಲಿ ಲಾಂಗ್ ಹಾಗೂ ಮಚ್ಚು ತೋರಿಸಿ ಬೆದರಿಕೆ ಹಾಕಿದ ಆರೋಪಿಗಳು, ಮೊಬೈಲ್ ಪಾಸ್ವರ್ಡ್ ಮತ್ತು ಯುಪಿಐ ಪಿನ್ ಪಡೆದು ಮೊದಲು ₹13 …
Read More »ರಾಜ್ಯದಲ್ಲಿ ಬಡ್ಡಿ ದಂಧೆಕೊರರ ಕಿರುಕುಳಕ್ಕೆ ಮತ್ತೊಂದು ಬಲಿ : ಗದಗದಲ್ಲಿ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ!
ಗದಗ : ರಾಜ್ಯದಲ್ಲಿ ಬಡ್ಡಿ ದಂಧೆಕೋರರ ಕಿರುಕುಳಕ್ಕೆ ಮತ್ತೊರ್ವ ವ್ಯಕ್ತಿ ಬಲಿಯಾಗಿದ್ದು ಬಡ್ಡಿ ದಂಧೆ ಕೋರರ ಕಿರುಕುಳಕ್ಕೆ ಬೇಸತ್ತು ವ್ಯಕ್ತಿ ಒಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಗದಗದಲ್ಲಿ ನಡೆದಿದೆ. ಮನೆಯಲ್ಲಿ ನೇಣು ಬಿಗಿದುಕೊಂಡು ಸಂಪತ ದಂಡೆಗೆ (38) ಆತ್ಮಹತ್ಯೆ ಶರಣಾಗಿದ್ದಾರೆ. ಗದಗ ನಗರದ ಕರೆಮ್ಮಕಲ್ಲು ಬಡಾವಣೆಯಲ್ಲಿ ಈ ಒಂದು ಘಟನೆ ನಡೆದಿದೆ. ಬಡ್ಡಿ ದಂಧೆ ಕೋರರ ಕಿರುಕುಳ ಮತ್ತು ಬೆದರಿಕೆಗೆ ಹೆದರಿ ಸಂಪತ್ ಆತ್ಮಹತ್ಯೆ ಶರಣಾಗಿದ್ದಾರೆ. ಬಡ್ಡಿ ವ್ಯಾಪಾರಿ ಧರ್ಮಗೌಡ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





