ಧಾರವಾಡ: ತನ್ನ ಪತ್ನಿಯ ಶೀಲ ಶಂಕಿಸಿದ ಪತಿರಾಯನೊಬ್ಬ ಆಕೆಯನ್ನು ಕೊಲೆ ಮಾಡಿ ಕೊನೆಗೆ ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡ ತಾಲೂಕಿನ ಚಿಕ್ಕಮಲ್ಲಿಗವಾಡ ಗ್ರಾಮದಲ್ಲಿ ನಡೆದಿದೆ. ಶ್ರೀದೇವಿ ರಾಮಾಪುರ ಎಂಬುವವಳೇ ಪತಿಯಿಂದ ಕೊಲೆಯಾದವಳು. ರಾಜು ರಾಮಾಪುರ ಎಂಬಾತನೇ ನೇಣು ಹಾಕಿಕೊಂಡು ಕೊನೆಗೆ ಆತ್ಮಹತ್ಯೆ ಮಾಡಿಕೊಂಡವನು. ಪತ್ನಿಯ ಮೇಲೆ ಸಂಶಯಪಡುತ್ತಿದ್ದ ರಾಜು, ಆಕೆಯನ್ನು ಹೊಲದಲ್ಲೇ ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿದ್ದಾನೆ. ಆನಂತರ ತಾನೂ ಹೊಲದಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ …
Read More »ಕರ್ತವ್ಯಯಲ್ಲಿದ್ದ ಯೋಧ ಹೃದಯಾಘಾತದಿಂದ ಹುತಾತ್ಮ
ಮಡಿಕೇರಿ: ರಾಜ್ಯದಲ್ಲಿ ಅತಿಹೆಚ್ಚು ಸೇನೆಗೆ ಯೋಧರನ್ನು ಕೊಟ್ಟ ಜಿಲ್ಲೆ ಕೊಡಗು. ಈ ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ತಾಕೇರಿ ಮೂಲದ ಯೋಧರೊಬ್ಬರು ಸೇನೆಯಲ್ಲಿ ಕರ್ತವ್ಯದಲ್ಲಿದ್ದರು. ಈ ವೇಳೆ ಹೃದಯಾಘಾತದಿಂದ ಹುತಾತ್ಮರಾಗಿದ್ದಾರೆ. ಯೋಧ ಮಹೇಶ್ ಎಂಬುವವರು ಉತ್ತರಾಖಂಡ್ ನ ಜೋಷಿಮತ್ತ್ ಎಂಬಲ್ಲಿ JCO ಆಗಿ ಯೋಧರಾಗಿ ಸೇವೆ ಸಲ್ಲಿಸುತ್ತಿದ್ದರು. ಕಳೆದ ತಿಂಗಳಷ್ಟೇ ರಜೆಯಲ್ಲಿ ಊರಿಗೆ ಬಂದು ಹೋಗಿದ್ದರು. ಇನ್ನು 4 ವರ್ಷದಲ್ಲಿ ನಿವೃತ್ತಿ ಹೊಂದಲಿದ್ದರು. ದುರಾದೃಷ್ಟವಶಾತ್ ಪತ್ನಿ, ಇಬ್ಬರು ಪುಟ್ಟ ಮಕ್ಕಳನ್ನ ಅಗಲಿದ್ದಾರೆ. …
Read More »ಅಭಿಮಾನಿಗಳಿಗೆ ಉಡುಗೊರೆ ನೀಡಿದ ಅಮಿತಾಭ್ ಬಚ್ಚನ್
ಆ ಹೊತ್ತಿಗೆ ಅಮಿತಾಭ್ ಬಚ್ಚನ್ ಮನೆಯಿಂದ ಹೊರಬರಬಹುದು ಎಂದು ಅಭಿಮಾನಿಗಳ್ಯಾರೂ ನಿರೀಕ್ಷಿಸಿರಲಿಲ್ಲ. ಆದರೂ, ಮಂಗಳವಾರ ಅವರ 80ನೇ ಹುಟ್ಟುಹಬ್ಬವಾದ್ದ ರಿಂದ, ಸೋಮವಾರ ಮಧ್ಯರಾತ್ರಿ ಅವರ ಮನೆ ಮುಂದೆ ಹೋಗಿ, ಹ್ಯಾಪಿ ಬರ್ತ್ಡೇ ಹಾಡಬೇಕು ಎಂದು ಜನ ಪ್ಲ್ಯಾನ್ ಮಾಡಿಕೊಂಡಿದ್ದರು. ಅದರಂತೆ ಮುಂಬೈನ ಬಚ್ಚನ್ ಅವರ ಜಲ್ಸಾ ಮನೆಯ ಎದುರು ಸೇರಿದ್ದರು. 12 ಗಂಟೆಗೆ ಹ್ಯಾಪಿ ಬರ್ತ್ಡೇ ಎನ್ನುವಷ್ಟರಲ್ಲೇ, ಅಮಿತಾಭ್ ಪ್ರತ್ಯಕ್ಷರಾದರು. ಮಗಳು ಶ್ವೇತಾ ನಂದಾ ಜತೆಗೆ ಮನೆಯಿಂದ ಹೊರಬಂದು, ನೆರೆದಿದ್ದ …
Read More »ಸಾಲಭಾದೆಯಿಂದ ನದಿಗೆ ಹಾರಿ ಆತ್ಮಹತ್ಯೆ
ಚಾಮರಾಜನಗರ: ಯುವಕನೋರ್ವ ಸಾಲಭಾದೆಯಿಂದ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಕಲ್ಕಟ್ಟೆ ಡ್ಯಾಂ ಬಳಿ ನಡೆದಿದೆ. 24 ವರ್ಷದ ಸಚಿನ್ (24) ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಯುವಕ. ಈತ ಖಾಸಗಿ ಫೈನಾನ್ಸ್ ಕಂಪನಿಯಲ್ಲಿ ಕೆಲಸ ಮಾಡಿಕೊಂಡಿದ್ದನು. ಸಾಲದ ಸುಳಿಗೆ ಸಿಲುಕಿ ಮಾನಸಿಕ ಒತ್ತಡ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಇನ್ನು, ಈ ಮೃತ ಯುವಕ ಸಚೀನ್, ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಮೂವರು ಸ್ನೇಹಿತರಿಗೆ ಮೆಸೇಜ್ ಮಾಡಿ, …
Read More »ತಲೆಗೆ ಗುಂಡು ಹಾರಿಸಿಕೊಂಡು ಸಾವಿಗೆ ಶರಣಾದ ಬಿಜೆಪಿ ಮುಖಂಡ
ಮಹಾರಾಷ್ಟ್ರ: ಬಿಜೆಪಿ ಮುಖಂಡರೊಬ್ಬರು ಲೈಸೆನ್ಸ್ ಹೊಂದಿದ ತಮ್ಮ ರಿವಾಲ್ವರ್ ನಿಂದ ತಲೆಗೆ ಗುಂಡು ಹಾರಿಸಿಕೊಂಡು ಸಾವಿಗೆ ಶರಣಾಗಿರುವ ಘಟನೆ ಮಂಗಳವಾರ ಮಧ್ಯಾಹ್ನ ನಡೆದಿದೆ. ಭಗೀರಥ ಬಯಾನಿ ಸಾವನ್ನಪ್ಪಿದವರಾಗಿದ್ದಾರೆ. ಬೀಡ್ ಜಿಲ್ಲಾ ಬಿಜೆಪಿ ಘಟಕದ ಮುಖ್ಯಸ್ಥರಾಗಿದ್ದ ಭಗೀರಥ ಬಯಾನಿ, ಮೀರಾ ನಗರ ಪ್ರದೇಶದಲ್ಲಿರುವ ತಮ್ಮ ನಿವಾಸದಲ್ಲಿ ಕೊಠಡಿ ಬಾಗಿಲು ಹಾಕಿಕೊಂಡು ತಲೆಗೆ ಗುಂಡು ಹಾರಿಸಿಕೊಂಡಿದ್ದಾರೆ. ಗುಂಡಿನ ಶಬ್ದ ಕೇಳಿಸಿಕೊಂಡ ಕುಟುಂಬಸ್ಥರು ಕೂಡಲೇ ಬಾಗಿಲು ಹೊಡೆದು ಅವರನ್ನು ಸಮೀಪದ ಆಸ್ಪತ್ರೆಗೆ ಕರೆದೊಯ್ದರಾದರೂ ಅಷ್ಟರಲ್ಲಾಗಲೇ …
Read More »ರಾಜ್ಯಾದ್ಯಂತ ಇನ್ನೂ 2 ದಿನ ಭಾರೀ ಮಳೆ
ಬೆಂಗಳೂರು : ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯಾದ್ಯಂತ ಇನ್ನೂ 2 ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು ಒಳನಾಡಿನ ಜಿಲ್ಲೆಗಳಾದ ಹಾಸನ, ಚಿಕ್ಕಮಗಳೂರು, ದಾವಣಗೆರೆ, ಬಳ್ಳಾರಿ, ಗದಗ, ಕೊಪ್ಪಳ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಯಲ್ಲಿ 6.5 ಸೆಂ.ಮೀ.ನಿಂದ 11.ಸೆಂ.ಮೀ ತನಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಇಂದು …
Read More »ಯಡಿಯೂರಪ್ಪಗೆ ವಯಸ್ಸಾಗಿದೆ ಅವರಿಗೆ ಅರುಳು ಮರುಳಾಗಿರಬಹುದೇನೋ : ಸಿದ್ದರಾಮಯ್ಯ
ಚಿತ್ರದುರ್ಗ : ಯಡಿಯೂರಪ್ಪಗೆ ವಯಸ್ಸಾಗಿದೆ ಅವರಿಗೆ ಅರುಳು ಮರುಳಾಗಿರಬಹುದೇನೋ ಎಂದು ಚಿತ್ರದುರ್ಗದ ಚಳ್ಳೇಕೆರೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ. ಸಿದ್ದರಾಮಯ್ಯ ಪ್ರಧಾನಿ ಮೋದಿ ಪಾದದ ಧೂಳೀಗೂ ಸಮನಲ್ಲ ಎಂಬ ಯಡಿಯೂರಪ್ಪ ಹೇಳಿಕೆಗೆ ತಿರುಗೇಟು ನೀಡಿದ ಅವರು, ಯಡಿಯೂರಪ್ಪ ಮಟ್ಟಕ್ಕೆ ಹೋಗಿ ನಾನು ಮಾತನಾಡಲ್ಲ, ನೆಹರೂ ಪಾದಕ್ಕೂ ಮೋದಿ ಸಮಾನ ಅಲ್ಲ ಅಂತ ನಾನು ಹೇಳಕ್ಕಾಗತ್ತಾ? ಪ್ರೈಮ್ಮಿನಿಸ್ಟರ್ ಅವರು, ಹಾಗಂತ ಯಡಿಯೂರಪ್ಪ ರಾಹುಲ್ ಗಾಂಧಿ ಪಾದಕ್ಕೂ ಸಮಾನ ಅಲ್ಲ ಅಂತ …
Read More »ಭಾರತ್ ಜೋಡೋ ಯಾತ್ರೆಯ ಮಧ್ಯೆ ರಸ್ತೆಯಲ್ಲಿಯೇ ಪುಷ್ ಅಪ್ ಮಾಡಿದ ರಾಗಾ
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರಂಭಿಸಿರುವ ‘ಭಾರತ್ ಜೋಡೋ’ ಯಾತ್ರೆ ಈಗ ಕರ್ನಾಟಕದಲ್ಲಿ ಸಾಗುತ್ತಿದೆ. ರಾಹುಲ್ ಗಾಂಧಿ ಮತ್ತು ಅವರ ತಂಡದ ಜೊತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮೊದಲಾದ ನಾಯಕರು ಸೇರಿದಂತೆ ಸಾವಿರಾರು ಕಾರ್ಯಕರ್ತರೂ ಸಹ ಹೆಜ್ಜೆ ಹಾಕುತ್ತಿದ್ದಾರೆ. ಈ ಯಾತ್ರೆಯ ವೇಳೆ ರಾಹುಲ್ ಗಾಂಧಿ ಮಧ್ಯೆ ಮಧ್ಯೆ ತಮ್ಮ ಪಕ್ಷದ ನಾಯಕರಿಗೆ ಉತ್ಸಾಹ ತುಂಬುತ್ತಿದ್ದು, ಕೆಲ ದಿನಗಳ ಹಿಂದೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ …
Read More »ರಾಯಚೂರು ಜಿಲ್ಲೆಗೆ ಏಮ್ಸ್ ತರುವ ಭರವಸೆ ನನಗಿದೆ : ಸಿಎಂರಾ
ರಾಯಚೂರು : 151 ದಿನಗಳಿಂದ ನಡೆಯುತ್ತಿರುವ ಏಮ್ಸ್ ಹೋರಾಟದ ಬಗ್ಗೆ ಮಾಹಿತಿ ಇದೆ. ಈಗಾಗಲೇ ಕೇಂದ್ರ ಆರೋಗ್ಯ ಸಚಿವರೊಂದಿಗೆ ಮಾತನಾಡಿದ್ದು, ರಾಯಚೂರು ಜಿಲ್ಲೆಗೆ ಏಮ್ಸ್ ತರುವ ಭರವಸೆ ನನಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ರಾಯಚೂರಿನಲ್ಲಿ ಹೇಳಿದರು. ರಾಯಚೂರು ಜಿಲ್ಲೆಯಲ್ಲಿ ಏಮ್ಸ್ ಸಂಸ್ಥೆಯನ್ನ ಸ್ಥಾಪಿಸಬೇಕು ಎಂದು ಒತ್ತಾಯಿಸಿ, ಕಳೆದ 151 ದಿನಗಳಿಂದ ಹೋರಾಟ ಮಾಡುತ್ತಿದ್ದಾರೆ. ಜಿಲ್ಲಾ ಉಸ್ತುವಾರಿ ಸಂಸದರು, ಸಚಿವರು ಮತ್ತು ಶಾಸಕರು ನನ್ನ ಗಮನಕ್ಕೆ ತಂದಿದ್ದಾರೆ. ಇದೇ ವಿಚಾರಕ್ಕೆ …
Read More »ಗ್ರಾ.ಪಂ ಅಧ್ಯಕ್ಷರ ಅಧಿಕಾರ ಮೊಟಕುಗೊಳಿಸುವ ಪ್ರಸ್ತಾವನೆಗೆ ಸಿಎಂ ತಿರಸ್ಕಾರ
ಬೆಂಗಳೂರು : ಗ್ರಾಮಪಂಚಾಯಿತಿಗಳ ಅಧ್ಯಕ್ಷರ ಅಧಿಕಾರ ಮೊಟಕುಗೊಳಿಸಿ ಪಿಡಿಒಗಳಿಗೆ ನೀಡುವ ಪ್ರಸ್ತಾವನೆಗೆ ಸಿಎಂ ಬಸವರಾಜ ಬೊಮ್ಮಾಯಿ ತಿರಸ್ಕರಿಸಿದ್ದಾರೆ ಎಂದು ಗೃಹ ಸಚಿವ ಅರಗಜ್ಞಾನೇಂದ್ರ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಅರಗಜ್ಞಾನೇಂದ್ರ, ಪಂಚಾಯಿತಿಗಳ ಅಧ್ಯಕ್ಷರು, ಉಪಾಧ್ಯಕ್ಷರುಉ ಹಾಗೂ ಸದಸ್ಯರಿಗೆ ಪ್ರಸ್ತುತ ಇರುವ ಯಾವುದೇ ಅಧಿಕಾರವನ್ನು ಕಡಿತಗೊಳಿಸುವ ವಿಚಾರ ಸರ್ಕಾರದ ಮುಂದೆ ಇಲ್ಲ.ಪಂಚಾಯಿತಿ ಸಂಸ್ಥೆಗಳು, ಪ್ರಜಾಪ್ರಭುತ್ವ ವ್ಯವಸ್ಥೆಯ ಭದ್ರ ಬುನಾದಿಯಾಗಿದ್ದು, ಗ್ರಾಮೀಣ ಭಾಗದಲ್ಲಿ ಭವಿಷ್ಯದ ನಾಯಕತ್ವ ರೂಪಿಸುವಲ್ಲಿ ಗಣನೀಯ ಕೊಡುಗೆ ಸಲ್ಲಿಸುತ್ತಿವೆ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





