ಬಹಾವಲಪುರ (ಪಾಕಿಸ್ತಾನ) – ಪಾಕಿಸ್ತಾನದ ಪಂಜಾಬ ರಾಜ್ಯದಲ್ಲಿನ ಬಹಾವಲಪುರದಲ್ಲಿ ಕೂಲಿ ಮಾಡುವ ಗಂಗಾರಾಮ್ ಇವರ ಪತ್ನಿ ಇಲ್ಲಿಯ ಮುಸಲ್ಮಾನ ಜಮೀನ್ದಾರ ಮಹಮ್ಮದ್ ಅಕ್ರಂ ಇವನ ಹತ್ತಿರ ಕೆಲಸ ಕೇಳುವುದಕ್ಕೆ ಹೋಗಿದ್ದಳು. ಅವನು ಆಕೆಗೆ ಬೆದರಿಸಿ ಹಿಂತಿರುಗಿ ಕಳುಹಿಸಿದ್ದನು. ನಂತರ ಅಕ್ರಂ ಶಸ್ತ್ರ ತೆಗೆದುಕೊಂಡು ಆಕೆಯ ಮನೆಗೆ ಹೋಗಿ ಆಕೆಯ ಅಪಹರಣ ಮಾಡಿದನು. ಆಕೆಯ ಮೇಲೆ ೬ ಜನರು ಸಾಮೂಹಿಕ ಅತ್ಯಾಚಾರ ಮಾಡಿದರು. ಅದರ ನಂತರ ಆಕೆಯನ್ನು ಥಳಿಸಿದರು. ಈ ಪ್ರಕರಣಕ್ಕೆ …
Read More »ದಕ್ಷಿಣ ಆಫ್ರಿಕಾದ ಬ್ಯಾಟರ್ ಡೇವಿಡ್ ಮಿಲ್ಲರ್ ಪುತ್ರಿ ನಿಧನ
ದಕ್ಷಿಣ ಆಫ್ರಿಕಾದ ಬ್ಯಾಟರ್ ಡೇವಿಡ್ ಮಿಲ್ಲರ್ ಪುತ್ರಿ ನಿಧನರಾಗಿದ್ದಾರೆ. ಈ ಬಗ್ಗೆ ಸ್ವತಃ ಡೇವಿಡ್ ಮಿಲ್ಲರ್ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಹೆಚ್ಚಿನ ವಿವರಗಳನ್ನು ಹಂಚಿಕೊಳ್ಳದೇ ಇದ್ದರು, ಮಗಳ ಜೊತೆಗಿನ ವಿಡಿಯೋವನ್ನು ಹಂಚಿಕೊಂಡಿದ್ದು, RIP ಮೈ ರಾಕ್ಸ್ಟಾರ್ ಎಂದು ಬರೆದುಕೊಂಡಿದ್ದಾರೆ. ಇನ್ಸ್ಟಾಗ್ರಾಮ್ ಪೋಸ್ಟ್ನಲ್ಲಿ, ಮಿಲ್ಲರ್ ತನ್ನ ಮಗಳೊಂದಿಗೆ ವೀಡಿಯೊವನ್ನು ಹಂಚಿಕೊಂಡಿದ್ದಾರೆ, “ನನ್ನ ಪುಟ್ಟ ರಾಕ್ಸ್ಟಾರ್ RIP. ನಿನ್ನನ್ನು ಯಾವಾಗಲೂ ಪ್ರೀತಿಸುತ್ತೇನೆ.” ಎಂದು ಶೀರ್ಷಿಕೆ ನೀಡಿದ್ದಾರೆ. ಡೇವಿಡ್ ಮಿಲ್ಲರ್ ಮಗಳು ಕ್ಯಾನ್ಸರ್ …
Read More »ಸಿದ್ದರಾಮಯ್ಯ ವಿರುದ್ಧ ಫೇಸ್ಬುಕ್ನಲ್ಲಿ ಕಮೆಂಟ್ ಮಾಡಿದ್ದ ಪೋಲಿಸ್ ಅಮಾನತು
ವಿಜಯಪುರ: ಪೊಲೀಸರ ವಿರುದ್ಧ ಭಾರತ್ ಜೋಡೋ ಯಾತ್ರೆ ವೇಳೆ ಭಾಷಣದಲ್ಲಿ ಗುಡುಗಿದ್ದ ಸಿದ್ದರಾಮಯ್ಯ ವಿರುದ್ಧ ಫೇಸ್ಬುಕ್ನಲ್ಲಿ ಕಮೆಂಟ್ ಮಾಡಿದ್ದ ವಿಜಯಪುರದ ಪೊಲೀಸ್ ಪೇದೆಯೊಬ್ಬರನ್ನು ಅಮಾನತು ಮಾಡಲಾಗಿದೆ. ಚಾಮರಾಜನಗರದ ಗುಂಡ್ಲುಪೇಟೆಯಲ್ಲಿ ರಾಜ್ಯದಲ್ಲಿ ಭಾರತ್ ಜೋಡೋ ಯಾತ್ರೆ ಆರಂಭವಾದ ದಿನ ಕೆಪಿಸಿಸಿ ವತಿಯಿಂದ ಆಯೋಜಿಸಲಾಗಿದ್ದ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ಸಿದ್ದರಾಮಯ್ಯ,” ಇನ್ನು ಆರು ತಿಂಗಳ ನಂತರ ರಾಜ್ಯದಲ್ಲಿ ಸರಕಾರ ಬದಲಾಗುತ್ತದೆ, ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲಿದೆ.ಕೆಲವು ಪೊಲೀಸರಿಗೆ ಹೇಳಲು ಬಯಸುತ್ತೇನೆ, ನೀವು ಬಿಜೆಪಿ …
Read More »ಕನ್ನಡ ಭಾಷೆ ಸಂಸ್ಕೃತಿಯನ್ನು ಭಾರತದಾತ್ಯಂತ ಗೌರವಿಸಲಾಗುತ್ತದೆ : ಮೋದಿ
ಗುಜರಾತ್ : ಕನ್ನಡ ಭಾಷೆ ಸಂಸ್ಕೃತಿಯನ್ನು ಭಾರತದಾತ್ಯಂತ ಗೌರವಿಸಲಾಗುತ್ತದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಗುಜರಾತ್ ನ ಅಹ್ಮದಾಬಾದ್ ನಲ್ಲಿ ಕನ್ನಡ ಸಂಘದ 75 ವಾರ್ಷಿಕೋತ್ಸವದಲ್ಲಿ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಭಾಗಿಯಾಗಿದ್ದ ಬಗ್ಗೆ ಮೋದಿ ಪ್ರತಿಕ್ರಿಯೆ ನೀಡಿದ್ದಾರೆ. ದೇಶ ಸ್ವಾತಂತ್ರ್ಯದ ಅಮೃತಮಹೋತ್ಸವ ಸಂಭ್ರಮದಲ್ಲಿದೆ. ಗುಜರಾತ್ ಅಹಮದಾಬಾದ್ ಕನ್ನಡ ಸಂಘ 75 ನೇ ವರ್ಷದ ಸಂಭ್ರಮದಲ್ಲಿದೆ. ಅಂದಿನ ದಿನಗಳಲ್ಲಿಯೇ ಗುಜರಾತ್ ನಲ್ಲಿ ಕನ್ನಡಿಗರು ಬೆರೆತು ವ್ಯಾಪಾರ ವಹಿವಾಟು …
Read More »ಟಿಪ್ಪು ಸುಲ್ತಾನ್ ಕನ್ನಡಿಗನಲ್ಲ: ಸಚಿವ ಆರ್.ಅಶೋಕ
ಬೆಂಗಳೂರು: ಸ್ಥಳೀಯರು ಅಥವಾ ಶೃಂಗೇರಿ ಮಠದ ಧರ್ಮದರ್ಶಿಗಳಿಂದ ಕೋರಿಕೆ ಬಂದರೆ ಶೃಂಗೇರಿ ಶಾರದಾಂಬೆ ದೇವಸ್ಥಾನದಲ್ಲಿ ನಡೆಯುತ್ತಿರುವ ಟಿಪ್ಪು ಸುಲ್ತಾನ್ ಸಲಾಂ ಆರತಿ ಸ್ಥಗಿತಗೊಳಿಸಲು ರಾಜ್ಯ ಸರ್ಕಾರ ಸಿದ್ಧವಿದೆ ಎಂದು ಕಂದಾಯ ಸಚಿವ ಆರ್.ಅಶೋಕ ಹೇಳಿದರು. ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಶೃಂಗೇರಿಯಲ್ಲಿ ಸಲಾಂ ಆರತಿ ನಿಲ್ಲಿಸುವಂತೆ ಈವರೆಗೆ ಯಾವುದೇ ಮನವಿ ಬಂದಿಲ್ಲ. ಅಂತಹ ಬೇಡಿಕೆ ಬಂದರೆ ಸಲಾಂ ಆರತಿ ನಿಲ್ಲಿಸುತ್ತೇವೆ’ ಎಂದರು. ‘ಟಿಪ್ಪು ಸುಲ್ತಾನ್ ಕನ್ನಡಿಗನಲ್ಲ. ಆತನ ಆಡಳಿತದ ಅವಧಿಯಲ್ಲಿ …
Read More »ದನ ಸಾಗಾಟ ವಿಚಾರದಲ್ಲಿ ತಲ್ವಾರ್ ನಿಂದ ಹಲ್ಲೆ : ಇಬ್ಬರು ಆಸ್ಪತ್ರೆಗೆ ದಾಖಲು
ಹುಬ್ಬಳ್ಳಿ : ದನ ಸಾಗಾಟದ ಬಾಡಿಗೆ ವಿಚಾರಕ್ಕೆ ಗೆಳೆಯರ ನಡುವೆ ಕಲಹ ಏರ್ಪಟ್ಟು ಸಹೋದರರಿಬ್ಬರ ಮೇಲೆ ತಲ್ವಾರ್ ನಿಂದ ಹಲ್ಲೆ ನಡೆಸಿದ ಪರಿಣಾಮ ಇಬ್ಬರು ಗಂಭೀರವಾಗಿ ಗಾಯಗೊಂಡು ಕಿಮ್ಸ್ ಆಸ್ಪತ್ರೆಗೆ ದಾಖಲಾದ ಘಟನೆ ಹುಬ್ಬಳ್ಳಿಯಲ್ಲಿ ಗುರುವಾರ ರಾತ್ರಿ ನಡೆದಿದೆ . ಕಸಬಾಪೇಟ ಪೊಲೀಸ್ ಠಾಣಾ ವ್ಯಾಪ್ತಿಯ ಹಸೈ ಮಲಾದಲ್ಲಿ ದನ ಸಾಗಾಟದ ಬಾಡಿಗೆ ವಿಚಾರಕ್ಕೇ ಗೆಳೆಯರ ನಡುವೆ ಮಾತಿಗೆ ಮಾತು ಬೆಳೆದು ಬೇಪಾರಿ ಸಹೋದರರ ಮೇಲೆ ಆವೇಜ್ ಹಾಗೂ ಉವೇಜ್ …
Read More »ಮಳೆ ಅಬ್ಬರಕ್ಕೆ ಸಿಲುಕಿದ ಬಸ್ : ಸ್ಥಳೀಯರಿಂದ ಪ್ರಯಾಣಿಕರ ಜೀವ ರಕ್ಷಣೆ
ಹುಬ್ಬಳ್ಳಿ : ಮಳೆಯ ಅಬ್ಬರಕ್ಕೆ ಅರ್ಧ ಬಸ್ ಸಂಪೂರ್ಣವಾಗಿ ಜಲಾವೃತವಾದ ಘಟನೆ ಅಣ್ಣಿಗೇರಿ ತಾಲೂಕಿನ ಸಾಸ್ವಿಹಳ್ಳಿ ಗ್ರಾಮದ ಕಡೆ ನಡೆದಿದ್ದು, ಬಸ್ ನೀರಿನಲ್ಲಿ ಸಿಲುಕಿದ್ದು, ಪ್ರಯಾಣಿಕರು ಪಾರಾಗಿದ್ದಾರೆ. ಅಣ್ಣಿಗೇರಿ ಬಳಿಯ ಸಾಸ್ವಿಹಳ್ಳಿ ಹತ್ತಿರದ ಬಸ್ ಕಷ್ಟಕ್ಕೆ ಸಿಲುಕಿಗೊಂಡಿದೆ. ಸುಮಾರು 30ಕ್ಕೂ ಹೆಚ್ಚು ಪ್ರಯಾಣಿಕರಿದ್ದ ಬಸ್ ಸಂಕಷ್ಟಕ್ಕೆ ಸಿಲುಕಿದೆ. ಸ್ಥಳಕ್ಕೆ ಆಗಮಿಸಿದ ಸ್ಥಳೀಯರಿಂದ ಬಸ್ ನಲ್ಲಿದ್ದವರನ್ನು ರಕ್ಷಣೆ ಮಾಡಲಾಗಿದೆ. ಟ್ರ್ಯಾಕ್ಟರ್ ಮೂಲಕ ಬಸ್ ಎಳೆದು ಸ್ಥಳೀಯರು ಎಲ್ಲರನ್ನ ಸುರಕ್ಷಿತವಾಗಿಸಿದ್ದಾರೆ.
Read More »ಮಳೆ ಅವಾಂತರ; ಮಂಟೂರ ಗ್ರಾಮಕ್ಕೆ ಬೆಣ್ಣೆ ಹಳ್ಳ ಪ್ರವಾಹ ಅಸ್ತವ್ಯಸ್ತಗೊಂಡ ಗ್ರಾಮಸ್ಥರು
ಹುಬ್ಬಳ್ಳಿ: ನಿನೆ ಸುರಿದ ಧಾರಕಾರ ಮಳೆಯಿಂದಾಗಿ, ಹುಬ್ಬಳ್ಳಿ ತಾಲೂಕಿನ ಮಂಟೂರು ಗ್ರಾಮದಲ್ಲಿ ಮನೆಗಳಿಗೆ ನುರು ನುಗ್ಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಇಂದು ಸುರಿದ ಮಳೆಯಿಂದ ಬೆಣ್ಣೆಹಳ್ಳ ಮತ್ತು ಗ್ರಾಮದ ಕೆರೆ ತುಂಬಿ ಗ್ರಾಮಕ್ಕೆ ನೀರು ನುಗ್ಗಿದೆ. ಅಂಬೇಡ್ಕರ್ ನಗರದ ನೂರಾರು ಮನೆಗೆ ನೀರು ನುಗ್ಗಿದ ಪರಿಣಾಮ ಗ್ರಾಮ ಸಂಪೂರ್ಣ ಜಲಾವ್ರತವಾಗಿದೆ. ಬಸವರಾಜ ಸುಂಕದ ಎಂಬುವರ ಮನೆಗೆ ನೀರು ನುಗ್ಗಿ ಮನೆ ಕುಸಿದಿದೆ. ಸುರಕ್ಷಿತೆ ದೃಷ್ಟಿಯಿಂದ ಜಾನುವಾರು ಬಸ್ ನಿಲ್ದಾಣದಲ್ಲಿ ಕಟ್ಟಿದ್ದು, ನಿಲ್ದಾಣವೂ …
Read More »ಅ. ೧೪ ರಂದು ರಾಜ್ಯಾದ್ಯಂತ ಮರ್ಡರ್ ಮಿಸ್ಟ್ರಿಯ ಸಿನಿಮಾ ಬಿಡುಗಡೆ
ಹುಬ್ಬಳ್ಳಿ : ಮರ್ಡರ್ ಮಿಸ್ಟ್ರಿಯ ಕಥಾ ಹಂದರ ಹೊಂದಿರುವ 3.0 ಸಿನಿಮಾ ಅಕ್ಟೋಬರ್ ೧೪ ರಂದು ರಾಜ್ಯಾದ್ಯಂತ ಬೆಳ್ಳಿ ತೆರೆಗೆ ಬರಲಿದೆ ಎಂದು ಸಿನಿಮಾ ನಿರ್ದೇಶಕ ಇಂದ್ರಜಿತ್ ಹೇಳಿದರು. ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 3.0 ಚಲನಚಿತ್ರವು ಮೂವರು ಯುವಕರು ಹಾಗೂ ಯುವತಿಯೋರ್ವಳ ಸುತ್ತ ನಡೆಯುವ ಕ್ರೈಂ, ಥ್ರಿಲ್ಲರ್ ಕಥಾ ಹಂದರ ಹೊಂದಿರುವ ಈ ಸಿನಿಮಾದಲ್ಲಿ ಒಂದು ಹಾಡು ಒಳಗೊಂಡಿದೆ ಎಂದರು. ಶಶಿಕಿರಣ್, ಶಿವರಾಜ್ ಹಾಗೂ ಲೋಹಿತ್ ಈ ಚಿತ್ರದ …
Read More »ಹಾವು ಕಚ್ಚಿ ರೈತ ಸಾವು
ಹುಣಸೂರು: ರಾಗಿ ಹೊಲದಲ್ಲಿ ಕೃಷಿ ಚಟುವಟಿಕೆ ನಡೆಸುತ್ತಿದ್ದ ವೇಳೆ ಹಾವು ಕಚ್ಚಿ ರೈತರೊಬ್ಬರು ಸಾವನ್ನಪ್ಪಿರುವ ಘಟನೆ ತಾಲೂಕಿನ ಉದ್ದೂರು ಗ್ರಾಮದಲ್ಲಿ ನಡೆದಿದೆ. ಉದ್ದೂರು ಗ್ರಾಮದ ಲೇ.ಚಿಕ್ಕೇಗೌಡರ ಪುತ್ರ ನಂಜುಂಡೇಗೌಡ(56) ಮೃತ ರೈತ. ಇವರಿಗೆ ಇಬ್ಬರು ಪತ್ನಿಯರು, ಮೂವರು ಮಕ್ಕಳಿದ್ದಾರೆ. ಇವರು ತಮ್ಮ ಜಮೀನಿನಲ್ಲಿ ಬುಧವಾರ ಕೃಷಿ ಚಟುವಟಿಕೆಯಲ್ಲಿ ತೊಡಗಿದ್ದ ವೇಳೆ ಹಾವು ಕಚ್ಚಿದೆ. ಹುಣಸೂರು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದರಾದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಈ ಸಂಬಂಧ ಬಿಳಿಕೆರೆ ಠಾಣೆಯಲ್ಲಿ ಪ್ರಕರಣ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





