ಮೈಸೂರು : ವಿಜಯದಶಮಿಯ ದಿನವಾದ ಇಂದು ಬೆಳಗ್ಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರೊಂದಿಗೆ ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಶ್ರೀ ಚಾಮುಂಡೇಶ್ವರಿ ಉತ್ಸವ ಮೂರ್ತಿಗೆ ಪೂಜೆ ಸಲ್ಲಿಸಿ, ಮೆರವಣಿಗೆಗೆ ಚಾಲನೆ ನೀಡಿದರು. ಜಂಬೂಸವಾರಿಯಲ್ಲಿ ಅಂಬಾರಿಯಲ್ಲಿ ಸಾಗುವ ಉತ್ಸವ ಮೂರ್ತಿಯನ್ನು ಮಂಗಳವಾದ್ಯ, ನಾದಸ್ವರತಂಡದೊಂದಿಗೆ ಮೆರವಣಿಗೆ ಮೂಲಕ ಅರಮನೆಗೆ ಕರೆತರಲಾಗುತ್ತದೆ. ಶಾಸಕರಾದ ಎಸ್.ಎ.ರಾಮದಾಸ್, ಎಲ್. ನಾಗೇಂದ್ರ, ಜಿ.ಟಿ.ದೇವೇಗೌಡ, ಮೇಯರ್ ಶಿವಕುಮಾರ್ ಸೇರಿದಂತೆ ನಾನಾ ಗಣ್ಯರು ಉಪಸ್ಥಿತರಿದ್ದರು. ಉತ್ಸವ ಮೂರ್ತಿಯನ್ನು ಕಣ್ತುಂಬಿಕೊಳ್ಳಲು …
Read More »ಅದ್ದೂರಿಯಿಂದ ನಡೆದ ಜಂಬೂ ಸವಾರಿ : ಅಂಬಾರಿ ಹೊತ್ತು ನಡೆದ ಆನೆಗಳು
ಧಾರವಾಡ: ದಸರಾ ಹಬ್ಬದ ಅಂಗವಾಗಿ ಧಾರವಾಡದಲ್ಲಿ ಅದ್ದೂರಿಯಿಂದ ಜಂಬೂ ಸವಾರಿ ಉತ್ಸವ ನೆರವೇರಿತು. ಪ್ರತಿವರ್ಷ ಮೂಲ ದಸರಾ ಜಂಬೂ ಸವಾರಿ ಉತ್ಸವ ಸಮಿತಿಯಿಂದ ಈ ಜಂಬೂ ಸವಾರಿಯನ್ನು ಹಮ್ಮಿಕೊಳ್ಳಲಾಗುತ್ತದೆ. ಕಳೆದ ಕೊರೊನಾ ಹಿನ್ನೆಲೆಯಲ್ಲಿ ಕೃತಕ ಆನೆ ಮೇಲೆ ಅಂಬಾರಿಯನ್ನಿಟ್ಟು ಮೆರವಣಿಗೆ ಮಾಡಲಾಗಿತ್ತು. ಆದರೆ, ಪ್ರಸಕ್ತ ವರ್ಷ ಎರಡು ಜೀವಂತ ಆನೆಗಳ ಮೂಲಕ ಜಂಬೂ ಸವಾರಿ ಉತ್ಸವ ಅದ್ದೂರಿಯಿಂದ ನೆರವೇರಿದೆ. ಧಾರವಾಡದ ಗಾಂಧಿನಗರ ಈಶ್ವರ ದೇವಸ್ಥಾನದಲ್ಲಿ ಜಂಬೂ ಸವಾರಿ ಉತ್ಸವಕ್ಕೆ ಚಾಲನೆ …
Read More »ದಸರಾ ಹಬ್ಬಕ್ಕೆ ಹೊರಟವರು ಶವವಾಗಿ ಪತ್ತೆ
ಬೆಳಗಾವಿ : ದಸರಾ ಹಬ್ಬಕ್ಕೆಂದು ಊರಿಗೆ ಹಿಂತಿರುತ್ತಿದ್ದಾಗ ಬೈಕ್ ಟೈರ್ ಪಂಕ್ಚರ್ ಆಗಿ ಬೈಕ್ ಅಪಘಾತಕ್ಕೀಡಾಗಿದ್ದು, ಮಹಿಳೆ ಮತ್ತು ಬಾಲಕಿ ಸ್ಥಳದಲ್ಲೇ ಮೃತಪಟ್ಟು, ಇಬ್ಬರು ಗಂಭೀರ ಗಾಯಗೊಂಡಿರುವ ಘಟನೆ ನಿಪ್ಪಾಣಿ ತಾಲೂಕಿನ ಪುಣೆ ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಕುರ್ಲಿ ಗ್ರಾಮದ ಬಳಿ ನಡೆದಿದೆ. ಜಿಲ್ಲೆಯ ಸವದತ್ತಿ ತಾಲೂಕಿನ ಮುಗುಳಿಹಾಳ ಗ್ರಾಮದ ಲಕ್ಷ್ಮೀ ಕೊಪ್ಪದ (25) ಹಾಗೂ ಭಾಗ್ಯಶ್ರೀ ವಕಮಿ (13) ಅಪಘಾತದಲ್ಲಿ ಮೃತಪಟ್ಟಿದ್ದು, ರಾಮದರ್ಗು ತಾಲೂಕಿನ ಕಟಕೋಳ ಗ್ರಾಮದ ಹಣಮಂತ …
Read More »ಗ್ರಾಮ ಪಂಚಾಯಿತಿಯ ಸಾರ್ವತ್ರಿಕ ಚುನಾವಣೆ ಪ್ರಕಟ
ರಾಜ್ಯ ಚುನಾವಣಾ ಆಯೋಗವು 2022ರ ಆಗಸ್ಟ್ ನಿಂದ 2022ರ ನವೆಂಬರ್ ವರೆಗೆ ಅವಧಿ ಮುಕ್ತಾಯವಾಗಲಿರುವ ಗ್ರಾಮ ಪಂಚಾಯಿತಿಗಳಿಗೆ ಸಾರ್ವತ್ರಿಕ ಚುನಾವಣೆಯನ್ನು ಹಾಗೂ ಗ್ರಾಮ ಪಂಚಾಯಿತಿಗಳಲ್ಲಿ ವಿವಿಧ ಕಾರಣಗಳಿಂದ ಖಾಲಿ ಇರುವ/ತೆರವಾಗಿರುವ ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆಯನ್ನು ನಡೆಸಲು ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮದಂತೆ ಚುನಾವಣಾ ವೇಳಾ ಪಟ್ಟಿ ಘೋಷಿಸಿದೆ. ಜಿಲ್ಲಾಧಿಕಾರಿಗಳು ಅಧಿಸೂಚನೆಯನ್ನು ಹೊರಡಿಸುವ ದಿನಾಂಕ ಅ.13, ನಾಮಪತ್ರಗಳನ್ನು ಸಲ್ಲಿಸಲು ಕೊನೆಯ ದಿನಾಂಕ ಅ.18, ನಾಮಪತ್ರಗಳನ್ನು ಪರಿಶೀಲಿಸುವ …
Read More »ನೇಣು ಬಿಗ್ಗಿದು ಕೊಂಡ ವ್ಯಕ್ತಿ ಆತ್ಮಹತ್ಯೆ
ಉಡುಪಿ: ನಾಡಿನೆಲ್ಲೆಡೆ ದಸರಾ ಹಬ್ಬದ ಸಂಭ್ರಮ ಮನೆ ಮಾಡಿದೆ. ದೇವಸ್ಥಾನಗಳಲ್ಲಿ, ಕೆಲವೊಂದು ಸ್ಥಳಗಳಲ್ಲಿ ವಿಶೇಷವಾದ ಕುಣಿತ, ಸಾಂಸ್ಕೃತಿಕ ಕಾರ್ಯಕ್ರಮ, ವಿಶೇಷ ಪೂಜೆ ನಡೆಯುತ್ತಲೇ ಇರುತ್ತದೆ.ಮೃತರನ್ನು ಪುಟಾರ್ಡೊ (41) ಎಂದು ಗುರುತಿಸಲಾಗಿದೆ. ಅವರು ನಾಲ್ಕು ವರ್ಷಗಳಿಂದ ವಿದೇಶದಲ್ಲಿದ್ದು, ಕೊರೋನ ಸಮಯದಲ್ಲಿ ಊರಿಗೆ ಹಿಂದಿರುಗಿದ್ದರು. ಆರು ವರ್ಷಗಳ ಹಿಂದೆ ಕಟ್ಟಿದ ಮನೆಯ ಸಾಲವನ್ನು ತೀರಿಸಲಾಗದ ಚಿಂತೆಯಲ್ಲಿ ಅವರು ಸೋಮವಾರ ರಾತ್ರಿ 7.30ರಿಂದ ಮಂಗಳವಾರ ಬೆಳಗ್ಗೆ 10 ಗಂಟೆ ನಡುವಿನ ಅವಧಿಯಲ್ಲಿ ನೇಣು ಬಿಗಿದು …
Read More »ದಾಂಡಿಯಾ ಪೆಂಡಾಲ್ ಗೆ ಮುಸ್ಲಿಂ ಯುವಕರಿಗೆ ನಿರ್ಬಂಧ ಹೇರಬೇಕು : ಮುತಾಲಿಕ್
ಉಡುಪಿ: ನಾಡಿನೆಲ್ಲೆಡೆ ದಸರಾ ಹಬ್ಬದ ಸಂಭ್ರಮ ಮನೆ ಮಾಡಿದೆ. ದೇವಸ್ಥಾನಗಳಲ್ಲಿ, ಕೆಲವೊಂದು ಸ್ಥಳಗಳಲ್ಲಿ ವಿಶೇಷವಾದ ಕುಣಿತ, ಸಾಂಸ್ಕೃತಿಕ ಕಾರ್ಯಕ್ರಮ, ವಿಶೇಷ ಪೂಜೆ ನಡೆಯುತ್ತಲೇ ಇರುತ್ತದೆ. ದಾಂಡಿಯಾ ಕುಣಿತ ಕೂಡ ದಸರಾ ಹಬ್ಬದ ಸ್ಪೆಷಲ್. ಇದೀಗ ದಾಂಡಿಯಾ ಪೆಂಡಾಲ್ ಬಗ್ಗೆ ಪ್ರತಿಕ್ರಿಯೆ ನೀಡಿರುವ ಪ್ರಮೋದ್ ಮುತಾಲಿಕ್, ದಾಂಡಿಯಾ ಪೆಂಡಾಲ್ ನಲ್ಲಿ ಮುಸ್ಲಿಂ ಯುವಕರಿಗೆ ಏನು ಕೆಲಸ ಎಂದು ಪ್ರಶ್ನಿಸಿದ್ದಾರೆ. ಲವ್ ಜಿಹಾದ್ ಮಾಡುವುದಕ್ಕೆ ದಾಂಡಿಯಾ ಪೆಂಡಾಲ್ ಗೆ ಬರುತ್ತಾರೆ. ನಮ್ಮ ಸಮಾಜ …
Read More »ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಹಲ್ಲೆ
ಹುಬ್ಬಳ್ಳಿ: ಇಲ್ಲಿನ ಸೋನಿಯಾ ಗಾಂಧಿ ನಗರದ ನಿಜಾಮುದ್ದೀನ್ ಪ್ಲಾಟ್ ನಲ್ಲಿ ಕಾಂಗ್ರೆಸ್ ಯುವ ಕಾರ್ಯಕರ್ತರು ತೌಸಿಫ್ ಲಕ್ಕುಂಡಿ ಮೇಲೆ ಇಸ್ಮಾಯಿಲ್ ಮತ್ತು ಆತನ ಸಹಚರರು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾರೆ. ಘಟನೆ ಸಂಬಂಧ ಬೆಂಡಿಗೇರಿ ಠಾಣೆ ಪೊಲೀಸರು ಈಗಾಗಲೇ ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ತೌಸಿಫ್ ಇತ್ತೀಚೆಗಷ್ಟೇ ಸೋನಿಯಾಗಾಂಧಿ ನಗರದಲ್ಲಿ ಮನೆ ಮಾಡಿದ್ದರು. ಇಸ್ಲಾಯಿಲ್ ಗುಂಪು ಕಟ್ಟಿಕೊಂಡು ತೌಸಿಫ್ ಮನೆ ಮುಂದೆ ಬಂದು ನಿಲ್ಲುತ್ತಿದ್ದ. ಈ ಬಗ್ಗೆ ಇಬ್ಬರ ಬಗ್ಗೆ …
Read More »ನಾಡ ಹಬ್ಬ ದಸರಾ ಅಂಗವಾಗಿ ಮಕ್ಕಳಿಂದ ನೃತ್ಯ ನಿರಂಜನ ಕಾರ್ಯಕ್ರಮ
ಹುಬ್ಬಳ್ಳಿ : ನವರಾತ್ರಿ ದಸರಾ ಹಬ್ಬದ ಅಂಗವಾಗಿ , ನಗರದ ಗೋಕುಲ ರಸ್ತೆಯಲ್ಲಿರುವ ಅಮೃತೇಶ್ವರ ದೇವಸ್ಥಾನದಲ್ಲಿ ನಾಟ್ಯಾಂಜಲಿ ಕಲಾಮಂದಿರದ ಎಪ್ಪತ್ತೈದು ವಿದ್ಯಾರ್ಥಿಗಳಿಂದ ನೃತ್ಯ ನಿರಂಜನ ಕಾರ್ಯಕ್ರಮ ಜರುಗಿತು ಜರುಗಿತು . ಮಕ್ಕಳು ನಾಡ ಭಕ್ತಿಗೀತೆ , ಭರತನಾಟ್ಯ ಮಾಡಿ ಹಬ್ಬವನ್ನು ಆಚರಣೆ ಮಾಡಿದರು . ಈ ನೃತ್ಯ ಕಾರ್ಯಕ್ರಮದಲ್ಲಿ ನೂರಾರು ಜನರು ಭಾಗವಹಿಸಿದ್ದರು .
Read More »ಇನ್ಸ್ಪೆಕ್ಟರ್ ಎಂದು ಸುಳ್ಳು ಹೇಳಿ ಹಣ ವಸೂಲಿ : ಇದೀಗ ಪೋಲಿಸ್ ರ ಅತಿಥಿ
ನವದೆಹಲಿ: ನೂರೆಂಬತ್ತು ಕೆ.ಜಿ. ತೂಕದ 23 ವರ್ಷದ ಯುವಕನೊಬ್ಬ ಪೊಲೀಸ್ ಸಮವಸ್ತ್ರ ಧರಿಸಿ, ಇನ್ಸ್ಪೆಕ್ಟರ್ ಎಂದು ಸುಳ್ಳು ಹೇಳಿ ಹಣ ವಸೂಲಿ ಮಾಡುತ್ತಿದ್ದು, ಕೊನೆಗೂ ಅಸಲಿ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ. ಮೋಸ ಮಾಡಲು ಹೋಗಿ ಸಿಕ್ಕಿಹಾಕಿಕೊಂಡವನ ಹೆಸರು ಮುಖೇಶ್ ಯಾದವ್. ಉತ್ತರಪ್ರದೇಶದ ಘಾಜಿಯಾಬಾದ್ ನಿವಾಸಿಯಾಗಿರುವ ಮುಖೇಶ್ ಯಾದವ್, ತುಂಡ್ಲಾದ ಜರೌಲಿಕಾಲ ಮೋರ್ನ ರಾಜಾತಾಲ್ ಚೌಕಿ ಬಳಿ ಇನ್ಸ್ಪೆಕ್ಟರ್ ಸಮವಸ್ತ್ರ ಧರಿಸಿ ರಾತ್ರಿಯಲ್ಲಿ ವಾಹನಗಳನ್ನು ಅಡ್ಡಗಟ್ಟಿ ಹಣ ವಸೂಲಿ ಮಾಡುವುದನ್ನು ಚಾಳಿ …
Read More »ಧ್ವಜವನ್ನು ಹಾಕುವ ವಿಚಾರದಲ್ಲಿ ಕಲ್ಲು ತೂರಾಟ : 36 ಜನರು ಬಂಧಿನ
ವಡೋದರಾ: ಗುಜರಾತ್ನ ವಡೋದರಾ ಜಿಲ್ಲೆಯ ಸಾವ್ಲಿ ಪಟ್ಟಣದಲ್ಲಿ ಧಾರ್ಮಿಕ ಧ್ವಜವನ್ನು ಹಾಕುವ ವಿಚಾರದಲ್ಲಿ ಎರಡು ಗುಂಪುಗಳು ಪರಸ್ಪರ ಘರ್ಷಣೆ ಮತ್ತು ಕಲ್ಲು ತೂರಾಟ ನಡೆಸಿದ್ದು, 36 ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಧಮೀಜಿ ಕಾ ಡೇರಾ ಪ್ರದೇಶದ ವಿದ್ಯುತ್ ಕಂಬದ ಮೇಲೆ ಮತ್ತೊಂದು ಸಮುದಾಯದ ಸದಸ್ಯರು ತಮ್ಮ ಧ್ವಜದ ಜೊತೆಗೆ ಧಾರ್ಮಿಕ ಧ್ವಜವನ್ನು ಹಾಕಲು ಪ್ರಯತ್ನಿಸುತ್ತಿರುವುದನ್ನು ಜನರ ಗುಂಪೊಂದು ವಿರೋಧಿಸಿದ ನಂತರ ಶನಿವಾರ ರಾತ್ರಿ ಈ ಘಟನೆ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





