ಮೈಸೂರು : ದಸರಾಕ್ಕೆ ಕಾಯುವುದು ಮಾಮೂಲಿ. ಸಡಗರ ಸಂಭ್ರಮದಿಂದಲೇ ಆರಂಭವಾಗುವ ದಸರಾ ಜಂಬೂ ಸವಾರಿಯೊಂದಿಗೆ ಮುಗಿದು ಹೋಗುತ್ತದೆ. ಇಷ್ಟು ವರ್ಷಗಳಲ್ಲಿ ನಡೆದ ದಸರಾಕ್ಕೆ ಹೋಲಿಸಿದರೆ ಈ ಬಾರಿಯ ದಸರಾವನ್ನು ಜನ ಸ್ವಾಗತಿಸಿದ ರೀತಿ ವಿಶೇಷವಾಗಿದೆ. ಏಕೆಂದರೆ ಎರಡು ವರ್ಷಗಳ ಕಾಲ ಕಾಡಿದ ಕೊರೋನಾ ದಸರಾ ಸಂಭ್ರಮವನ್ನು ನುಂಗಿ ಹಾಕಿತ್ತು. ಈ ಬಾರಿಯ ದಸರಾದಲ್ಲಿ ಜನ ಮೈಕೊಡವಿಕೊಂಡು ಮನೆಯಿಂದ ಹೊರ ಬಂದಿದ್ದರ ಪರಿಣಾಮ ಎಲ್ಲೆಂದರಲ್ಲಿ ಜನವೋ ಜನ… ಸಾಮಾನ್ಯವಾಗಿ ದಸರಾ ಎಂದರೆ …
Read More »ಎರಡು ಬೈಕಿಗೆ ಕೆಎಸ್ ಆರ್ ಟಿಸಿ ಬಸ್ ಸ್ ಡಿಕ್ಕಿ :3 ಜನಸಾವು
ಚಿತ್ರದುರ್ಗ:ನಗರದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿ ಎರಡು ಬೈಕಿಗೆ ಕೆಎಸ್ ಆರ್ ಟಿಸಿ ಬಸ್ ಸ್ ಡಿಕ್ಕಿ ಹೊಡೆದಿದೆ. ಈ ಪರಿಣಾಮವಾಗಿ ಬೈಕನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ಪಟ್ಟಣದ ಕುಕ್ಕವಾಡೇಶ್ವರ ದೇಗುಲ ಬಳಿ ಈ ಘಟನೆ ನಡೆದಿದೆ. ಚಾಲಕ ನಿಯಂತ್ರಣ ತಪ್ಪಿದ ಕಾರಣದಿಂದ ಬೈಕಿಗೆ ಗುದ್ದಿದೆ.ಘಟನಾ ಸ್ಥಳಕ್ಕೆ ಹೊಳಲ್ಕೆರೆ ಸಿಪಿಐ ರವೀಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಹೊಳಲ್ಕೆರೆ …
Read More »ಪಿಎಸ್ ಐ ನೇಮಕಾತಿ ಹಗರಣದ ತನಿಖೆಯನ್ನು ಸಿಬಿಐಗೆ ವಹಿಸಿ : ಯತ್ನಾಳ್
ವಿಜಯಪುರ: ಪಿಎಸ್ ಐ ನೇಮಕಾತಿ ಹಗರಣದ ತನಿಖೆಯನ್ನು ಸಿಬಿಐಗೆ ವಹಿಸಿ ಎಂದು ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಇಡೀ ಪ್ರಕರಣದಲ್ಲಿ ಮಾಜಿ ಸಿಎಂ ಪುತ್ರನ ಕೈವಾಡವಿದೆ. ಇದನ್ನೇ ಮಾಜಿ ಸಿಎಂ ಹೆಚ್ .ಡಿ ಕುಮಾರಸ್ವಾಮಿ ಹೇಳಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ ಹತ್ತು ಬಾರಿ ನನಗೆ ಪ್ರಶ್ನೆ ಕೇಳಿದ್ದಾರೆ. ಮಾಜಿ ಸಿಎಂ ಪುತ್ರನ ಕೈವಾಡದ ಬಗ್ಗೆ ನನಗೆ ಪ್ರಶ್ನೇ ಕೇಳಿದ್ದಾರೆ. ಸಿಬಿಐ ತನಿಖೆಗೆ ವಹಿಸಿದರೆ ಯಾರು ಕಳ್ಳ …
Read More »ಭಾರತ್ ಜೋಡೋ ಯಾತ್ರೆಗೆ 2 ದಿನ ಬ್ರೇಕ್
ಮೈಸೂರು: ಏಕೆಂದರೆ ಕಾಂಗ್ರೆಸ್ನ ಐಕ್ಯತಾ ಯಾತ್ರೆ ಭಾರತ್ ಜೋಡೋಗೆ ಎರಡು ದಿನದ ಬ್ರೇಕ್ ಗೆ ಮಹಾನವಮಿ ಮತ್ತು ಆಯುಧ ಪೂಜೆ ಪ್ರಯುಕ್ತ ಅಕ್ಟೋಬರ್ 4 ರಂದು ಮತ್ತು ಅಕ್ಟೋಬರ್ 5 ರಂದು ವಿಜಯ ದಶಮಿ ಸಲುವಾಗಿ ವಿರಾಮ ಸಿಕ್ಕಿದೆ. ಅಕ್ಟೋಬರ್ 6 ರಿಂದ ಮತ್ತೆ ಪಾದಯಾತ್ರೆ ಆರಂಭವಾಗಲಿದೆ. ಈ ಎರಡು ದಿನಗಳ ಕಾಲ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಮಡಿಕೇರಿಯ ಖಾಸಗಿ ರೆಸಾರ್ಟ್ನಲ್ಲಿ ವಿರಾಮ ಪಡೆಯಲಿದ್ದಾರೆ. ಉಳಿದ …
Read More »ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಅವರು ಅಧಿಕಾರಕ್ಕಾಗಿ ಹಪಹಪಿಸಲಿಲ್ಲ, ಅವರ ತ್ಯಾಗ ಬಹಳಷ್ಟಿದೆ: ಮಲ್ಲಿಕಾರ್ಜುನ ಖರ್ಗೆ
ನವದೆಹಲಿ : 10 ವರ್ಷ ನಡೆಸಿದ್ದರೂ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಅವರು ಅಧಿಕಾರಕ್ಕಾಗಿ ಹಪಹಪಿಸಲಿಲ್ಲ. ಅವರ ತ್ಯಾಗ ಬಹಳಷ್ಟಿದೆ ಎಂದು ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆ ಅಭ್ಯರ್ಥಿ ಮಲ್ಲಿಕಾರ್ಜುನ ಖರ್ಗೆ ಕೊಂಡಾಡಿದರು. ಚುನಾವಣೆಗೆ ನಾಮಪತ್ರ ಸಲ್ಲಿಕೆ ಬಳಿಕ ಮೊದಲ ಬಾರಿಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಅವರು ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದರು. ಇಂತಹ ಸಂದರ್ಭದಲ್ಲಿ ನನಗೆ ಸ್ಪರ್ಧಿಸುವಂತೆ ಅನೇಕರು ಒತ್ತಾಯಿಸಿದರು. ಹೀಗಾಗಿ …
Read More »ಶ್ರೀಚಾಮುಂಡೇಶ್ವರಿ ದೇವಿಯ ದರ್ಶನ ಪಡೆದ ರಾಗಾ
ಮೈಸೂರು: ಭಾರತ್ ಜೋಡೋ ಯಾತ್ರೆ ಮಂಡ್ಯ ಜಿಲ್ಲೆಯನ್ನು ಪ್ರವೇಶಿಸಿದ್ದು, ಮತ್ತೆ ವಾಪಸ್ ಮೈಸೂರಿಗೆ ಆಗಮಿಸಿದ ಕಾಂಗ್ರೆಸ್ ನಾಯಕ ರಾಹುಲ್ಗಾಂಧಿ ಚಾಮುಂಡಿ ಬೆಟ್ಟದಲ್ಲಿ ಶ್ರೀಚಾಮುಂಡೇಶ್ವರಿ ದೇವಿಯ ದರ್ಶನ ಪಡೆದರು. ಅತ್ ಕಾಂಗ್ರೆಸ್ನ ಅಧಿನಾಯಕಿ ಸೋನಿಯಾ ಗಾಂಧಿ ಅವರು ದೆಹಲಿಯಿಂದ ಮೈಸೂರಿಗೆ ಆಗಮಿಸಿದರು. ಚಾಮುಂಡಿ ದರ್ಶನ ಪಡೆದು ಮತ್ತೆ ಶ್ರೀರಂಗಪಟ್ಟಣಕ್ಕೆ ಹಿಂತಿರುಗಿರುವ ರಾಹುಲ್ಗಾಂಧಿ, ಪರಿವರ್ತನ ಶಾಲೆಯಲ್ಲಿ ನಡೆಯುವ ಸಂವಾದದಲ್ಲಿ ಭಾಗವಹಿಸಲಿದ್ದಾರೆ. ಮಧ್ಯಾಹ್ನದ ಊಟದ ಬಳಿಕ ಪಾದಯಾತ್ರೆ ಮುಂದುವರಿಯಲಿದೆ. ಅತ್ತ ದೆಹಲಿಯಿಂದ ವಿಶೇಷ ವಿಮಾನದಲ್ಲಿ …
Read More »ಆತ್ಮಹತ್ಯಾ ಬಾಂಬರ್ ದಾಳಿ: 53 ಮಂದಿ ಸಾವು
ಅಫ್ಘಾನಿಸ್ತಾನ: ಕಾಬೂಲ್ ನಲ್ಲಿ ಆತ್ಮಹತ್ಯಾ ಬಾಂಬರ್ ನಡೆಸಿದ ದಾಳಿಗೆ 46 ಹುಡುಗಿಯರೂ ಸೇರಿದಂತೆ 53 ಮಂದಿ ಸಾವನ್ನಪ್ಪಿರುವ ಘಟನೆ ಇಂದು ಮಧ್ಯಾಹ್ನ ನಡೆದಿದೆ. ಕಾಬೂಲಿನ ಶಾಹಿದ್ ಮಜಾರಿ ರಸ್ತೆಯಲ್ಲಿರುವ Pul-e-Sukhta ಏರಿಯಾದಲ್ಲಿ ಈ ಘಟನೆ ನಡೆದಿದ್ದು, ಮಹಿಳೆಯರನ್ನೇ ಗುರಿಯಾಗಿಸಿ ಈ ದಾಳಿ ನಡೆದಿದೆ ಎಂದು ಹೇಳಲಾಗಿದೆ. ಅಫ್ಘಾನಿಸ್ತಾನ ಕಾಲಮಾನ ಮಧ್ಯಾಹ್ನ 2 ಗಂಟೆ ಸುಮಾರಿಗೆ ಈ ಭೀಕರ ದಾಳಿ ನಡೆದಿದ್ದು, ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ.
Read More »ಟಿ20 ಪಂದ್ಯ : ರನ್ ನ ಸುರಿಮಳೆ ಸುರಿಸಿದ ಸೂರ್ಯ
ಗುವಾಹಟಿ: ಭಾರತ ಮತ್ತು ದ.ಆಫ್ರಿಕಾ ನಡುವಿನ ದ್ವಿತೀಯ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ಬ್ಯಾಟಿಗರು ರನ್ ಹೊಳೆ ಹರಿಸಿದ್ದಾರೆ. ಅದರಲ್ಲೂ ಸೂರ್ಯಕುಮಾರ್ ಯಾದವ್ ಕೊನೆಗೆ ಬಂದು ಅಬ್ಬರಿಸಿದ ಪರಿಗೆ ಇಡೀ ಸ್ಟೇಡಿಯಂ ಹುಚ್ಚೆದ್ದು ಕುಣಿಯಿತು. ಸೂರ್ಯ ಕೇವಲ 18 ಎಸೆತಗಳಲ್ಲಿ ಅರ್ಧಶತಕ ಪೂರ್ತಿ ಮಾಡಿದರು. ಈ ಮೂಲಕ ಟಿ20 ಕ್ರಿಕೆಟ್ ನಲ್ಲಿ ಭಾರತದ ಪರ ಅತೀ ವೇಗದ ಅರ್ಧಶತಕ ದಾಖಲಿಸಿದ ಭಾರತೀಯ ಆಟಗಾರರ ಪಟ್ಟಿಯಲ್ಲಿ ಕೆಎಲ್ ರಾಹುಲ್ ರೊಂದಿಗೆ ಜಂಟಿಯಾಗಿ …
Read More »ಬಿಯೋಂಡ್ ಬೆಂಗಳೂರು ಟೆಕ್ಸಿಲರೇಷನ್ -2022 ಉದ್ಘಾಟನೆ ಮಾಡಿದ ಗಣ್ಯರು
ಹುಬ್ಬಳ್ಳಿ ; ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ ವತಿಯಿಂದ , ನಗರದ ಖಾಸಗಿ ಹೊಟೆಲ್ನಲ್ಲಿ ಆಯೋಜಿಸಲಾಗಿರುವ ಹುಬ್ಬಳ್ಳಿ , ಧಾರವಾಡ , ಬೆಳಗಾವಿ ಕ್ಲಸ್ಟರ್ ಮಟ್ಟದ ಎರಡು ದಿನಗಳ ಬಿಯೋಂಡ ಬೆಂಗಳೂರು ಟೆಕ್ಸಿಲರೇಷನ್ – 2022 ಆರಂಭವಾಗಿದೆ . ಈ ಕಾರ್ಯಕ್ರಮದ ಉದ್ಘಾಟನೆಯನ್ನು ಕೇಂದ್ರ ಸಚಿವ ಪ್ರಲ್ಲಾದ್ ಜೋಶಿ , ಸಚಿವ ಅಶ್ವಥ್ ನಾರಾಯಣ , ಮಾಜಿ ಸಿಎಂ ಜಗದೀಶ್ ಶೆಟ್ಟರ್ , ಸಚಿವ ಶಂಕರ ಪಾಟೀಲ್ ಮುನೇನಕೊಪ್ಪ , …
Read More »ಮೈಸೂರ : ಮಳೆಗೂ ಕೇರ್ ಮಾಡದೇ ಭಾಷಣ ಮಾಡಿದ ರಾಗಾ
ಮೈಸೂರು: ಸುರಿಯುತ್ತಿದ್ದ ಮಳೆಯಲ್ಲೇ ನೆನೆದುಕೊಂಡೇ ರಾಹುಲ್ ಗಾಂಧಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಮೈಸೂರು ತಾಲ್ಲೂಕು ಕಡಕೊಳದಿಂದ ಪಾದಯಾತ್ರೆ ಆರಂಭಿಸಿದ ರಾಹುಲ್ ಗಾಂಧಿ ಮೈಸೂರು ನಗರ ತಲುಪುತ್ತಿದ್ದಂತೆ ಮಳೆ ಪ್ರಾರಂಭವಾಯಿತು. ದೊಡ್ಡಕೆರೆ ಮೈದಾನದಲ್ಲಿ ಹಾಕಲಾಗಿದ್ದ ಓಪನ್ ವೇದಿಕೆಯಲ್ಲೇ ಸುರಿಯುತ್ತಿದ್ದ ಬಾರಿ ಮಳೆಯಲ್ಲೇ ನೆನೆದುಕೊಂಡೇ ಬಾಷಣ ಮಾಡಿದರು. ಬಳಿಕ ರಾಹುಲ್ ಗಾಂಧಿ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಸೇರಿದಂತೆ ಎಲ್ಲ ನಾಯಕರುಗಳು ಪರಸ್ಪರ ಕೈ ಹಿಡಿದುಕೊಂಡು ತಮ್ಮ ಒಗ್ಗಟ್ಟನ್ನು ಪ್ರದರ್ಶಿಸಿದರು.
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





