ಮಂಡ್ಯ : ದಸರಾ ಆಯುಧ ಪೂಜೆಗೆ ಕೇವಲ 50 ರೂ ಕೊಟ್ಟ ರಾಜ್ಯ ಸರ್ಕಾರದ ವಿರುದ್ಧ ಮಂಡ್ಯ ಕೆಎಸ್ಆರ್ಟಿಸಿ ಸಿಬ್ಬಂದಿ ಆಕ್ರೋಶ ವ್ಯಕ್ತಪಡಿಸಿದ್ದು, ಕೋಟಿ ಕೋಟಿ ಬೊಕ್ಕಸಕ್ಕೆ ತುಂಬಿಕೊಳ್ಳುವ ಸರ್ಕಾರ ಚಿಲ್ಲರೆ ಕಾಸು ನೀಡಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಮಂಡ್ಯ ಘಟಕಗಳಲ್ಲಿನ ಪ್ರತಿ ವಾಹನಕ್ಕೆ ತಲಾ 50 ರೂಪಾಯಿ. ವಿಭಾಗೀಯ ಕಾರ್ಯಗಾರಕ್ಕೆ 1000 ರೂಪಾಯಿ. ಪ್ರಾದೇಶಿಕ ಕಾರ್ಯಾಗಾರಕ್ಕೆ 2000 ರೂಪಾಯಿ ಹೀಗೆ ಆಯುಧ ಪೂಜೆಗಾಗಿ ಕೆಎಸ್ಆರ್ಟಿಸಿಗೆ ಸರ್ಕಾರ ಚಿಲ್ಲರೆ ಕಾಸು …
Read More »ಈಜಲು ಹೋಗಿ ನಾಲ್ವರು ಮಕ್ಕಳು ನೀರುಪಾಲು
ಹೈದರಾಬಾದ್(ತೆಲಂಗಾಣ): ಈಜಲು ಹೋಗಿ ನಾಲ್ವರು ಮಕ್ಕಳು ನೀರುಪಾಲಾದ ಘಟನೆ ರಂಗಾರೆಡ್ಡಿ ಜಿಲ್ಲೆಯ ಯಾಚರಂ ಮಂಡಲದ ತಾಡಿಪರ್ತಿ ಗ್ರಾಮದಲ್ಲಿ ನಡೆದಿದೆ. ಸಮ್ರೀನ್, ಖಾಲಿದ್, ರೆಹಾನ್ ಮತ್ತು ಇಮ್ರಾನ್ ಮೃತ ಬಾಲಕರು. ದರ್ಗಾಕ್ಕೆ ಹೋಗಿ ಮನೆಗೆ ಹಿಂದಿರುಗುತ್ತಿದ್ದಾಗ ಈಜಲು ಎರ್ರಕುಂಟಾ ಹೊಂಡಕ್ಕೆ ಇಳಿದಿದ್ದಾರೆ. ಈಜು ಬಾರದ ಕಾರಣ ನೀರಿನಲ್ಲಿ ಮುಳುಗಿದ್ದು, ಮೃತ ದೇಹಗಳನ್ನು ಹೊರ ತೆಗೆಯಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತ ಬಾಲಕರೆಲ್ಲರೂ 14 ವರ್ಷಕ್ಕಿಂತ ಕಡಿಮೆ …
Read More »ಹಣ ವಸೂಲಿ ಮಾಡಿ ಚಾಕು ಇರಿತ ಮಾಡಿದ ಆರೋಪಿಗಳನ್ನು ಬಂಧಿಸಿದ ಕಾಸಬಾಪೆಟ್ ಪೊಲೀಸರು.
ಕೋತಂಬರಿ ವ್ಯಾಪರಿಗೆ ಹಾಡು ಹಗಲು ಚಾಕು ಇರಿದ ಪ್ರಕರಣ, ಬೀದಿ ವ್ಯಾಪರಿಗಳ ಬಳಿ ಹಣ ವಸೂಲಿಗೆ ಬಂದು ಚಾಕು ಇರಿದಿದ್ದ ದುಷ್ಕರ್ಮಿಗಳು, ರಕ್ತಸಿಕ್ತ ಪರಿಸ್ಥಿತಿಯಲ್ಲೆ ಹಳೇ ಹುಬ್ಬಳ್ಳಿ ಠಾಣೆಗೆ ಬಂದಿದ್ದ ವ್ಯಕ್ತಿ. ಹುಬ್ಬಳ್ಳಿಯ ಕರ್ಜಗಿ ಓಣಿಯ ನಿವಾಸಿ ಮಹಮ್ಮದ್ ಗಾಯಗೊಂಡು ಕಿಮ್ಸ್ ಗೆ ದಾಖಲು ಆಗಿದ್ದ.ಹಲ್ಲೆ ಮಾಡಿದ್ದ ನಾಲ್ವರು ಆರೋಪಿಗಳನ್ನು ಬಂಧಿಸಿರುವ ಕಸಬಾಪೇಟೆ ಪೊಲೀಸರು. ಖಾದರ್, ಬಿಲಾಲ್, ಸಾಧಿಕ್ ಹಾಗೂ ಖಾಜಾ ಬಂಧಿತ ಆರೋಪಿಗಳು. ಇನ್ಸಪೆಕ್ಟರ್ A M ಬನ್ನಿ …
Read More »ಕೋತಂಬರಿ ವ್ಯಾಪರಿಗೆ ಚಾಕು ಇರಿತ : 4 ಜನ ಬಂಧನ
ಹುಬ್ಬಳ್ಳಿ : ಬೀದಿ ವ್ಯಾಪರಿಗಳ ಬಳಿ ಹಣ ವಸೂಲಿಗೆ ಬಂದು ವೇಳೆ ಕೋತಂಬರಿ ವ್ಯಾಪರಿಗೆ ದುಷ್ಕರ್ಮಿಗಳು ಹಾಡು ಹಗಲು ಚಾಕು ಇರಿದ ಪ್ರಕರಣ ನಗರದಲ್ಲಿ ನಡೆದಿದೆ. ಹುಬ್ಬಳ್ಳಿಯ ಕರ್ಜಗಿ ಓಣಿಯ ನಿವಾಸಿ ಮಹಮ್ಮದ್ ಗಾಯಗೊಂಡು ಕಿಮ್ಸ್ ಗೆ ದಾಖಲಾಗಿದ್ದಾರೆ. ರಕ್ತಸಿಕ್ತ ಪರಿಸ್ಥಿತಿಯಲ್ಲೆ ಹಳೇ ಹುಬ್ಬಳ್ಳಿ ಠಾಣೆಗೆ ವ್ಯಕ್ತಿ ಬಂದಿದ್ದಾರೆ. ಖಾದರ್, ಬಿಲಾಲ್, ಸಾಧಿಕ್ ಹಾಗೂ ಖಾಜಾ ಎಂಬುವವರು ಹಲ್ಲೆ ಮಾಡಿದ್ದ ನಾಲ್ವರು ಆರೋಪಿಗಳನ್ನು ಕಸಬಾಪೇಟೆ ಪೊಲೀಸರು ಬಂಧಿಸಿದ್ದಾರೆ. ಇನ್ಸಪೆಕ್ಟರ್ A …
Read More »ಗಾಂಧೀಜಿ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಜೋಶಿ, ಶೆಟ್ಟರ್
ಹುಬ್ಬಳ್ಳಿ: ಇಂದು ಗಾಂಧೀ ಜಯತಿ ಅಂಗವಾಗಿ, ಇಡೀ ದೇಶಾದ್ಯಂತ ಸಡಗರ ಸಂಭ್ರಮದಿಂದ ಆಚರಣೆ ಮಾಡುತ್ತಿದ್ದಾರೆ. ಅದೇ ರೀತಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು ನಗರದ ಕಿಮ್ಸ್ ಆಸ್ಪತ್ರೆ ಮುಂದಿರುವ ಗಾಂಧೀಜಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮುಕಾಂತರ ಜಯಂತಿಯನ್ನು ಆಚರಣೆ ಮಾಡಿದರು.
Read More »ಬೆಂಗಳೂರಿನ ಹಲವಡೆ ಪಬ್, ರೆಸ್ಟೋರೆಂಟ್ ಗಳ ಮೇಲೆ ದಾಳಿ
ಬೆಂಗಳೂರು : ನಿಯಮ ಉಲ್ಲಂಘಿಸಿದ ಆರೋಪದ ಹಿನ್ನಲೆಯಲ್ಲಿ ಬೆಂಗಳೂರಿನ ಹಲವಡೆ ಪಬ್, ರೆಸ್ಟೋರೆಂಟ್ ಗಳ ಮೇಲೆ ಬೆಂಗಳೂರು ಕೇಂದ್ರ ವಿಭಾಗದ ಪೊಲೀಸರು ದಾಳಿ ನಡೆಸಿದ್ದಾರೆ. ಪಬ್ ಗಳಲ್ಲಿ ಅತಿಯಾದ ಡಿಜೆ ಸೌಂಡ್ ಹಾಕಿ ಮೋಜು ಮಸ್ತಿ ಮಾಡಲಾಗುತ್ತಿತ್ತು. ಅಪ್ರಾಪ್ತರಿಗೆ ಪಬ್ ಗೆ ಪ್ರವೇಶ, ಮದ್ಯ ಸೇವನೆಗೆಅವಕಾಶ ಆರೋಪ ಹಿನ್ನೆಲೆಯಲ್ಲಿ ಪೊಲೀಸರು ದಾಳಿ ನಡೆಸಿ ಪ್ರಕರಣ ದಾಖಲಿಸಿದ್ದಾರೆ. ನಿಯಮ ಉಲ್ಲಂಘಿಸಿದ ಆರೋಪದ ಹಿನ್ನೆಲೆಯಲ್ಲಿ ಬೋಟೈ, ಇಕಿಗೈ,ಸ್ಕೈ ಬಾರ್ ಗಳ ಮೇಲೆ ಕೇಂದ್ರ …
Read More »ಹವಾಮಾನ ಇಲಾಖೆಯಿಂದ ಮಹತ್ವದ ಸೂಚನೆ
ಬೆಂಗಳೂರು : ರಾಜ್ಯದಲ್ಲಿ ಈ ಬಾರಿ ನೈಋುತ್ಯ ಮುಂಗಾರು ಭರ್ಜರಿ ಮಳೆ ಸುರಿಸಿದೆ. ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಾಜ್ಯದಲ್ಲಿ ವಾಡಿಕೆಗಿಂತ ಶೇ.20ರಷ್ಟು ಹೆಚ್ಚು ಮಳೆಯಾಗಿದೆ. ರಾಜ್ಯದ ಯಾವುದೇ ಜಿಲ್ಲೆ ಮತ್ತು ತಾಲೂಕಿನಲ್ಲಿ ಮಳೆಯ ಕೊರತೆ ಆಗಿಲ್ಲ. ರಾಜ್ಯದ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗಿದೆ. ರಾಜ್ಯದ ವಾಡಿಕೆಯ ಮುಂಗಾರು ಮಳೆಯ ಪ್ರಮಾಣ 85.2 ಸೆಂ.ಮೀ. ಇದೆ. ಆದರೆ ಈ ಬಾರಿ 100.19 ಸೆಂ.ಮೀ. ಮಳೆ ಸುರಿಯುವ ಮೂಲಕ ಸುಮಾರು …
Read More »ಟಿ.ಎಸ್.ಛಾಯಾಪತಿ ನಿಧನ
ಮೈಸೂರು: ಸಾಹಿತಿ ದಿ.ತ.ಸು.ಶಾಮರಾಯ ಅವರ ಪುತ್ರ, ಪ್ರಕಾಶಕ, ಗೋಕುಲಂ ಬಡಾವಣೆ ನಿವಾಸಿ ಟಿ.ಎಸ್.ಛಾಯಾಪತಿ (79) ರಾತ್ರಿ ನಿಧನರಾದರು. ಅವರಿಗೆ ಪತ್ನಿ, ಇಬ್ಬರು ಪುತ್ರರು ಹಾಗೂ ಪುತ್ರಿ ಇದ್ದಾರೆ. ತಳುಕಿನ ವೆಂಕಣ್ಣಯ್ಯ ಗ್ರಂಥಮಾಲೆ ಎಂಬ ಪ್ರಕಾಶನ ನಡೆಸುತ್ತಿದ್ದ ಅವರು, ಸಾವಿರಕ್ಕೂ ಅಧಿಕ ಪುಸ್ತಕಗಳನ್ನು ಪ್ರಕಟಿಸಿದ್ದರು. 25 ಕೃತಿಗಳನ್ನು ತಾವೇ ಬರೆದಿದ್ದರು. ಅವರಿಗೆ ಸರ್ಕಾರದಿಂದ ಅತ್ಯುತ್ತಮ ಪ್ರಕಾಶಕ ಸೇರಿದಂತೆ ಹಲವು ಪ್ರಶಸ್ತಿಗಳಿಗೆ ಭಾಜನರಾಗಿದ್ದರು. ಅಂತ್ಯಕ್ರಿಯೆ ಅ.2 (ಭಾನುವಾರ) ಮಧ್ಯಾಹ್ನ ಗೋಕುಲಂ ಬಡಾವಣೆಯ ರುದ್ರಭೂಮಿಯಲ್ಲಿ …
Read More »ರಾಹುಲ್ ಗಾಂಧಿ ಹೇಳಿಕೆಗೆ ಸಿಎಂ ಬಸವರಾಜ ಬೊಮ್ಮಾಯಿ ತಿರುಗೇಟು
ಬೆಂಗಳೂರು : ರಾಜ್ಯ ಬಿಜೆಪಿ ಸರ್ಕಾರ ಅತ್ಯಂತ ಭ್ರಷ್ಟ ಸರ್ಕಾರ ಎಂಬ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿಕೆಗೆ ಸಿಎಂ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಡೀ ಕಾಂಗ್ರೆಸ್ ಪಕ್ಷವೇ ಬೇಲ್ ನಲ್ಲಿದೆ. ಗಾಂಧಿ ಜಯಂತಿ ದಿನ ನಕಲಿ ಗಾಂಧಿಗಳ ಬಗ್ಗೆ ಮಾತನಾಡಲ್ಲ. ರಾಹುಲ್ ಗಾಂಧಿ, ಸೋನಿಯಾಗಾಂಧಿ, ಡಿ.ಕೆ. ಶಿವಕುಮಾರ್ ಬೇಲ್ ನಲ್ಲಿದ್ದಾರ. ಕಾಂಗ್ರೆಸ್ ಹೈಕಮಾಂಡ್ ಗೆ ಕರ್ನಾಟಕ ಎಟಿಎಂ ಆಗಿತ್ತು ಎಂದು ತಿರುಗೇಟು ನೀಡಿದ್ದಾರೆ. …
Read More »ಮಾಜಿ ಪ್ರಧಾನಿ ನಿವಾಸಕ್ಕೆ ಕೇಂದ್ರ ವಿತ್ತ ಸಚಿವೆ ಭೇಟಿ
ಬೆಂಗಳೂರು : ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರ ನಿವಾಸಕ್ಕೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿ ನೀಡಿ, ಯೋಗ ಕ್ಷೇಮ ವಿಚಾರಿಸಿದರು.ರಾಜ್ಯಸಭೆ ಸದಸ್ಯರಾಗಿರುವ ದೇವೇಗೌಡ ಅವರು ಕಳೆದ ಕೆಲ ದಿನಗಳಿಂದ ಕಾಲು ನೋವಿನ ಹಿನ್ನೆಲೆಯಲ್ಲಿ ತಮ್ಮ ನಿವಾಸದಲ್ಲೇ ವಿಶ್ರಾಂತಿಯನ್ನು ಪಡೆಯುತ್ತಿದ್ದಾರೆ. ಈ ಹಿಂದೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿದಂತೆ ಅನೇಕರು ದೇವೇಗೌಡರನ್ನು ಭೇಟಿಯಾಗಿ ಆರೋಗ್ಯ ವಿಚಾರಸಿದ್ದಾರೆ. ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಉಪಸ್ಥಿತರಿದ್ದರು.
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





