ಬೆಂಗಳೂರು: ಪೇಸಿಎಂ ಅಭಿಯಾನದ ಮೂಲಕ ಕಾಂಗ್ರೆಸ್ ನಾಯಕರು ರಾಜ್ಯ ರಾಜಕೀಯದ ಘನತೆಯನ್ನು ಮಣ್ಣುಪಾಲು ಮಾಡಿದ್ದಾರೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ. ಕರ್ನಾಟಕದಲ್ಲಿ ಅಧಿಕಾರ ಕಳೆದುಕೊಂಡು ಹತಾಶರಾಗಿರುವ ಕಾಂಗ್ರೆಸ್ ನಾಯಕರು ವೈಯಕ್ತಿಕ ಲಾಭಕ್ಕಾಗಿ ಹೀಗೆ ಮಾಡುತ್ತಿದ್ದಾರೆ ಎಂದು ದೂಷಿಸಿದ್ದಾರೆ. ಇಡೀ ದೇಶದಲ್ಲಿ ಅಧಿಕಾರ ಕಳೆದುಕೊಂಡಿರುವ ಕಾಂಗ್ರೆಸ್ ನಾಯಕರು ಇಂತಹ ಕೀಳುಮಟ್ಟದ ರಾಜಕೀಯ ಮಾಡುವುದರಲ್ಲಿ ನಿಸ್ಸೀಮರೆಂದು ಸಾಬೀತು ಮಾಡುವ ಮೂಲಕ ಮತ್ತೊಮ್ಮೆ ಬೆತ್ತಲಾಗಿದ್ದಾರೆ. ಆದರೆ ಏನೇ ಮಾಡಿದರೂ …
Read More »ಪಿಎಸ್ಐ ನೇಮಕಾತಿ ಹಗರಣದಲ್ಲಿ ಬಂಧಿತರಾಗಿರುವ ಎಡಿಜಿಪಿ ಅಮೃತ್ ಪೌಲ್ ನ್ನು ನೇಮಕ ಮಾಡಿದ್ದು ಸಿಎಂ
ಬೆಂಗಳೂರು : ಪಿಎಸ್ಐ ನೇಮಕಾತಿ ಹಗರಣದಲ್ಲಿ ಬಂಧಿತರಾಗಿರುವ ಎಡಿಜಿಪಿ ಅಮೃತ್ ಪೌಲ್ ಅವರು ನೇಮಕವಾಗಿದ್ದೇ ಬಸವರಾಜ ಬೊಮ್ಮಾಯಿ ಅವರು ಗೃಹ ಸಚಿವರಾಗಿದ್ದಾಗ.ಪೌಲ್ ಬಗ್ಗೆ ದೂರುಗಳಿದ್ದರೂ, ಪ್ರಮುಖ ಹುದ್ದೆ ನೀಡಿದ್ದರು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ದೂರಿದರು. ಕಲಾಪ ಮುಂದೂಡಿದ ಬಳಿಕ ಸುದ್ದಿಗಾರರ ಜತೆ ಅವರು ಮಾತನಾಡಿದ ಅವರು, ಪಿಎಸ್ಐ ಹಗರಣ ಬಯಲಿಗೆ ಎಳೆದದ್ದೇ ಕಾಂಗ್ರೆಸ್. ಸಿಐಡಿ ದಾಳಿ ನಂತರ ಪೌಲ್ ಅವರನ್ನು ವರ್ಗಾವಣೆ ಮಾಡಿದ್ದರು. ಒತ್ತಡ ಹೆಚ್ಚಾದ …
Read More »ಮಾಜಿ ಸಿಎಂ ಎಸ್.ಎಂ.ಕೃಷ್ಣ ಆಸ್ಪತ್ರೆಗೆ ದಾಖಲು
ಬೆಂಗಳೂರು: ತೀವ್ರ ಜ್ವರದಿಂದ ಬಳಲುತ್ತಿರುವ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರನ್ನ ನಗರದ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಎಸ್. ಎಂ. ಕೃಷ್ಣ ಮೊದಲು ವಿಠ್ಠಲ್ ಮಲ್ಯ ರಸ್ತೆಯಲ್ಲಿರುವ ವೈದೇಹಿ ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ ಬಳಿಕ ಮಣಿಪಾಲ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ ಅಂತ ತಿಳಿದು ಬಂದಿದೆ.ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.
Read More »ರಾಷ್ಟ್ರಪತಿ ಆಗಮನ ಹಿನ್ನೆಲೆ , ಐಐಐಟಿಗೆ ಶಾಸಕ ಬೆಲ್ಲದ ಭೇಟಿ
ಧಾರವಾಡ : ಐಐಐಟಿ ಉದ್ಘಾಟನೆಗೆ ಸೋಮವಾರ ಧಾರವಾಡಕ್ಕೆ ರಾಷ್ಟ್ರಪತಿ ದೌಪದಿ ಮರ್ಮು ಅವರು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಶನಿವಾರ ಐಐಐಟಿಗೆ ಭೇಟಿ ನೀಡಿದ ಶಾಸಕ ಅರವಿಂದ ಬೆಲ್ಲದ ಅವರು , ಅಲ್ಲಿನ ಪೂರ್ವಸಿದ್ಧತಾ ಕಾರ್ಯಗಳನ್ನು ಪರಿಶೀಲನೆ ನಡೆಸಿದರು . ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ ಜಗಲಾಸರ್ ಅವರು ಈ ಕಾರ್ಯಕ್ರಮದ ಬಂದೋಬಸ್ತ್ ಜವಾಬ್ದಾರಿ ಹೊತ್ತಿದ್ದು ಐಐಐಟಿಯಲ್ಲಿನ ಎಲ್ಲ ಮಾಹಿತಿಗಳನ್ನು ಪಡೆದುಕೊಂಡಿದ್ದಾರೆ . ಶಾಸಕ ಅರವಿಂದ ಬೆಲ್ಲದ ಅವರು , ಕೇಂದ್ರಕ್ಕೆ ಭೇಟಿ …
Read More »ರಾಷ್ಟ್ರಪತಿ ಮೇಡಂ ಕಾರ್ಯಕ್ರಮಕ್ಕೆ ಒಂದೂವರೆ ಕೋಟಿ ಖರ್ಚು : ಮೇಯರ್ ಈರೇಶ ಅಂಚಟಗೇರಿ
ಹುಬ್ಬಳ್ಳಿ: ರಾಷ್ಟ್ರಪತಿಗಳ ಹುಬ್ಬಳ್ಳಿ ಕಾರ್ಯಕ್ರಮದ ಸಿದ್ದತೆಗೆ ಸಂಬಂಧಿಸಿದಂತೆ ಯಾವುದೇ ಅಕ್ರಮ ಅವ್ಯವಹಾರಗಳಿಗೆ ಆಸ್ಪದ ನೀಡುವುದಿಲ್ಲ. ಪ್ರತಿ ವ್ಯವಹಾರವನ್ನು ಚೆಕ್ ಮೂಲಕವೇ ನಡೆಸಲಾಗುವುದು ಎಂದು ಮೇಯರ್ ಈರೇಶ ಅಂಚಟಗೇರಿ ತಿಳಿಸಿದರು. ನಗರದ ದೇಶಪಾಂಡೆ ನಗರದ ಜಿಮ್ ಖಾನಾ ಮೈದಾನದಲ್ಲಿ ಆಯೋಜಿಸಿರುವ ರಾಷ್ಟ್ರಪತಿಗೆ ಪೌರ ಸನ್ಮಾನ ಕಾರ್ಯಕ್ರಮದ ಸಿದ್ದತೆ ಕಾರ್ಯ ಪರಿಶೀಲಿಸಿ, ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದತೆ ಕಾಮಗಾರಿ ಆರಂಭಿಸಿದ ನಂತರ ಕೊಟೇಶನ್ ಆಹ್ವಾನ ಮಾಡಿರುವ ಹಿಂದೆ ಯಾವುದೇ ದುರುದ್ದೇಶವಿಲ್ಲ. ಜಿಲ್ಲಾಡಳಿತ …
Read More »ಕಾಂಗ್ರೆಸ್ಸಿಗೆ ನೈತಿಕತೆಯೇ ಇಲ್ಲ: ಕೈ ನಾಯಕರ ವಿರುದ್ಧ ಶೆಟ್ಟರ್ ಸಿಡಿಮಿಡಿ
ಹುಬ್ಬಳ್ಳಿ: ಕಾಂಗ್ರೆಸ್ ಪಕ್ಷಕ್ಕೆ ಹಾಗೂ ಕಾಂಗ್ರೆಸ್ ನಾಯಕರಿಗೆ ಬಿಜೆಪಿಯ ಬಗ್ಗೆ ಬಿಜೆಪಿಯ ನಾಯಕರ ಬಗ್ಗೆ ಮಾತನಾಡುವ ನೈತಿಕತೆಯೇ ಇಲ್ಲ. ಭ್ರಷ್ಟಾಚಾರದ ಹಗರಣದಲ್ಲಿ ಜೈಲಿಗೆ ಹೋಗಿದ್ದವರು ಪೇಸಿಎಂ ಬಗ್ಗೆ ಮಾತನಾಡುವುದು ನಾಚಿಕೆಗೇಡಿನ ಸಂಗತಿ ಎಂದು ಕಾಂಗ್ರೆಸ್ ವಿರುದ್ಧ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಆಕ್ರೋಶ ವ್ಯಕ್ತಪಡಿಸಿದರು. ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಕಾಂಗ್ರೆಸ್ ಗೌರವಯುತ ಪಕ್ಷವಾಗಿ ಉಳಿದಿಲ್ಲ. ತನ್ನ ಅಸ್ತಿತ್ವ ಉಳಿಸಿಕೊಳ್ಳಲು ಪೇಸಿಎಂ ಎನ್ನುವ ಕೀಳುಮಟ್ಟದ ರಾಜಕಾರಣಕ್ಕೆ ಇಳಿದಿದೆ ಎಂದು …
Read More »ಅತಿಕ್ರಮಣ ಮಾಡಿ ಬೆಳೆ ಬೆಳದ್ದನ್ನು ವಿರೋಧಿಸಿ ಮನವಿ ಸಲ್ಲಿಕೆ
ಕಲಘಟಗಿ ತಾಲೂಕಿನ ಸೂರಶೆಟ್ಟಿಕೊಪ್ಪ ಗ್ರಾಮದ ರಿ . ಸ.ನಂ 126 ಕ್ಷೇತ್ರ 84 ಎಕರೆ 22 ಗುಂಟೆ ಹುಲ್ಲುಗಾವಲ ಜಮೀನು ಅತಿಕ್ರಮಣ ಮಾಡಿ ಬೆಳೆ ಬೆಳದ್ದನ್ನು ವಿರೋಧಿಸಿ ಅತಿಕ್ರಮಣ ತೆರವುಗೊಳಿಸುವಂತೆ ಆಗ್ರಹಿಸಿ ಗ್ರಾಮಸ್ಥರು ಇಂದು ತಹಸೀಲ್ದಾರ ಯಲ್ಲಪ್ಪಗೋಣೆಣ್ಣವರ ಅವರಿಗೆ ಮನವಿ ನೀಡಿದರು . ಪ್ರತಿಭಟನೆಯಲ್ಲಿ ಮಂಜುನಾಥ ಮುರಳ್ಳಿ , ರುದ್ರಗೌಡ ಸೂರನಗೌಡ್ರ , ಬಸನಗೌಡ ಪಾಟೀಲ , ನಿಂಗಪ್ಪ ಹೊನ್ನಳ್ಳಿ , ಗುರುಶಿದ್ದಪ್ಪ , ಸೋಮನಗೌಡ ಬಾಳನಗೌಡ್ರ , ನಿಂಗಪ್ಪ …
Read More »ಕಾಮಗಾರಿಗೆ ಇರಿಸಿದ್ದ ಪೈಪ್ ಬಡಿದು 6 ವರ್ಷದ ಬಾಲಕ ಸಾವು
ಹಾವೇರಿ: ನೀರು ಸರಬರಾಜು ಕಾಮಗಾರಿಗೆ ಇರಿಸಿದ್ದ ಪೈಪ್ ಬಡಿದು 6 ವರ್ಷದ ಬಾಲಕ ಸಾವನ್ನಪ್ಪಿದ ಘಟನೆ ಹಾವೇರಿ ಜಿಲ್ಲೆ ಹಾನಗಲ್ ಪಟ್ಟಣದ ಹೊರ ವಲಯದಲ್ಲಿ ನಡೆದಿದೆ.ಮೃತ ಬಾಲಕನನ್ನು ಮಹ್ಮದ್ ಎಂದು ಗುರುತಿಸಲಾಗಿದೆ. ಯೂಸೂಫ್ ತಮ್ಮ ಮಗ ಮಹ್ಮದ್ನನ್ನು ಕರೆದುಕೊಂಡು ಬೈಕ್ನಲ್ಲಿ ಪಯಾಣಿಸುತ್ತಿದ್ದರು. ಈ ಸಂದರ್ಭದಲ್ಲಿ ಎದುರಿಗೆ ಬರುತ್ತಿದ್ದ ಟಿಪ್ಪರ್ ಲಾರಿ ಗಮನಿಸಿ ರಸ್ತೆ ಪಕ್ಕದಲ್ಲಿ ನಿಂತಿದ್ದಾರೆ. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಟಿಪ್ಪರ್ ರಸ್ತೆ ಬದಿ ಇರಿಸಿದ್ದ ಪೈಪ್ಗೆ …
Read More »ನಾನು ಎಐಸಿಸಿ ಅಧ್ಯಕ್ಷ ಸ್ಥಾನಕ್ಕಾಗಿ ನಾಮಿನೇಷನ್ ಮಾಡಿಲ್ಲ, ಮಾಡೋದೂ ಇಲ್ಲ : ಮಲ್ಲಿಕಾರ್ಜುನ ಖರ್ಗೆ
ಕಲಬುರ್ಗಿ : ನಾನು ಎಐಸಿಸಿ ಅಧ್ಯಕ್ಷ ಸ್ಥಾನಕ್ಕಾಗಿ ನಾಮಿನೇಷನ್ ಮಾಡಿಲ್ಲ. ಮಾಡೋದೂ ಇಲ್ಲ. ಪಕ್ಷ ನನಗೆ ಯಾವುದೇ ಜವಾಬ್ದಾರಿ ಕೊಟ್ರೂ ನಿಭಾಯಿಸಲು ಸಿದ್ಧ ಎಂದು ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಕಲಬುರ್ಗಿಯ ತಮ್ಮ ನಿವಾಸದಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ ಅವರು, ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಮಲ್ಲಿಕಾರ್ಜುನ ಖರ್ಗೆ ಹೆಸರು ಕೇಳಿ ಬರುತ್ತಿರುವ ವಿಚಾರಕ್ಕೆ ಪ್ರತಿಕ್ರಿಯಿಸುತ್ತಾ, ಪಕ್ಷ ಏನು ಜವಾಬ್ದಾರಿ ಕೊಡುತ್ತೋ ಮಾಡಲು ನಾನು …
Read More »ನಾನು ಅಕ್ರಮ ಮಾಡಿದ್ದರೆ ಅಪರಾಧಿ ಎಂದು ಸಾಬೀತುಪಡಿಸಿ ಜೈಲಿಗೆ ಹಾಕಿ : ಮಾಜಿ ಸಿಎಂ
ಬೆಂಗಳೂರು: ‘ಧಮ್ ಇದ್ದರೆ, ತಾಕತ್ತಿದ್ದರೆ’ ಎಂದು ವೀರಾವೇಶದ ಭಾಷಣ ಮಾಡುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ, ಸರ್ಕಾರಕ್ಕೆ ತಾಕತ್ತಿದ್ದರೆ ನನ್ನ ಅವಧಿ ಸೇರಿ 2006ರಿಂದ ಈಚೆಗಿನ ಎಲ್ಲಾ ಅವ್ಯವಹಾರ ಆರೋಪಗಳ ಬಗ್ಗೆಯೂ ನ್ಯಾಯಾಂಗ ತನಿಖೆ ನಡೆಸಿ. ನಾನು ಅಕ್ರಮ ಮಾಡಿದ್ದರೆ ಅಪರಾಧಿ ಎಂದು ಸಾಬೀತುಪಡಿಸಿ ಜೈಲಿಗೆ ಹಾಕಿ’ ಎಂದು ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಸವಾಲು ಎಸೆದಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗುರುವಾರ ಬಿಜೆಪಿ ಪಕ್ಷದವರು ‘ಸಿದ್ದರಾಮಯ್ಯ, ಸ್ಕ್ಯಾಮ್ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





