ಧಾರವಾಡ : ರಾಜ್ಯ ಸರ್ಕಾರವು ರೈತ ಸಮುದಾಯಕ್ಕೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಮೀನುಗಾರರಿಗೆ ನೀಡಲಾಗುತ್ತಿರುವ ಡೀಸೆಲ್ ಸಬ್ಸಿಡಿ ಮಾದರಿಯಲ್ಲಿ ರೈತರಿಗೂ ರೈತ ಶಕ್ತಿ ಯೋಜನೆ ಮೂಲಕ ಡೀಸೆಲ್ ರಿಯಾಯ್ತಿ ನೀಡಲು ನಿರ್ಧರಿಸಲಾಗಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ. ಕೃಷಿ ವಿಶ್ವವಿದ್ಯಾಲಯದಲ್ಲಿ ಕೃಷಿ ಮೇಳಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ರೈತರಿಗೆ ಅನುಕೂಲ ಕಲ್ಪಿಸುವ ದೃಷ್ಟಿಯಿಂದ ರಾಜ್ಯ ಸರ್ಕಾರ ರೈತ ಶಕ್ತಿ ಯೋಜನೆ ಜಾರಿಗೊಳಿಸಿದೆ. ಸಾಮಾನ್ಯವಾಗಿ ರೈತರು ಬಿತ್ತನೆ ಸೇರಿ …
Read More »ಭೋವಿ ಸಮುದಾಯದ ಮತ್ತಷ್ಟು ಅಭಿವೃದ್ಧಿಗಾಗಿ ಭೂಮಿ ಮಂಜೂರಿ : ಸಿಎಂ
ಬೆಂಗಳೂರು: ಭೋವಿ ಸಮುದಾಯದ ಮತ್ತಷ್ಟು ಅಭಿವೃದ್ಧಿಗಾಗಿ ಭೂಮಿ ನೀಡಬೇಕೆಂಬ ಬೇಡಿಕೆಯನ್ನು ಪರಿಗಣಿಸಿ ಸರ್ಕಾರ ನೆರವು ನೀಡಲಿದೆ. ಇಂತಹ ಸಂಘಗಳಿಗೆ ಸಹಕಾರ ನೀಡಲು ಸರ್ಕಾರ ಸಿದ್ಧವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಆಸ್ಟಿನ್ಟೌನ್ನ ಜಸ್ಮಾದೇವಿ ಮಂದಿರ ಕಲ್ಯಾಣ ಮಂಟಪದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಕರ್ನಾಟಕ ಭೋವಿ ಕ್ಷೇಮಾಭಿವೃದ್ಧಿ ಸಂಘದ “ಸುವರ್ಣ ಮಹೋತ್ಸವ’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿರು. ಸಂಘದ ಅಧ್ಯಕ್ಷ ರಘು ಅವರು ದೊಡ್ಡ ಕೆಲಸಗಳನ್ನು ಮಾಡಲು ಭೂಮಿಯನ್ನು ಕೇಳಿದ್ದಾರೆ. ಅದಕ್ಕೆ …
Read More »ಹುಬ್ಬಳ್ಳಿಯಲ್ಲಿ ಯಶಸ್ವಿಯಾಗಿ ನೇರವೇರಿದ ಹಿಂದುಸ್ಥಾನ ಜನತಾ ಪಕ್ಷದ ಪದಗ್ರಹಣ ಕಾರ್ಯ ಕ್ರಮ
ಹುಬ್ಬಳ್ಳಿ :ಹಿಂದುಸ್ಥಾನ ಜನತಾ ಪಕ್ಷದ ಪದಗ್ರಹಣ ಮತ್ತು ಕಾರ್ಯಕರ್ತರ ಪಕ್ಷ ಸೇರ್ಪಡೆ ಕಾರ್ಯಕ್ರಮ ಯಾತ್ರಿ ಗಾರ್ಡನ್ ಗೋಕುಲ್ ರೋಡ್ ಹುಬ್ಬಳ್ಳಿ ಹೋಟೆಲ್ ಒಂದರಲ್ಲಿ ಯಶಸ್ವಿಯಾಗಿ ನಡೆಯಿತು. ಈ ಸಂದರ್ಭದಲ್ಲಿ ಪಕ್ಷದ ರಾಜ್ಯದಕ್ಷರಾದ ವಿನಾಯಕ ಮಾಳದಕರ ಮಾತನಾಡಿ ಭ್ರಷ್ಟಾಚಾರ ರಹಿತ ಪಾರದರ್ಶಕ ಆಡಳಿತಕ್ಕಾಗಿ ಹಾಗೂ ಹಿಂದೂ ಕಾರ್ಯಕರ್ತರ ರಾಷ್ಟ ಮತ್ತು ಧರ್ಮ ರಕ್ಷಣೆ ಪಣತೋಡಬೇಕು ಎಂದು ಮಾತನಾಡಿದರು ಗಣೇಶ ಕದಂ, ಲಕ್ಷ್ಮಣ್ ಮೊರಬ್,ರಾಘವೇಂದ್ರ ಕಠಾರೆ,ಶಂಕರಗೌಡ ಪಾಟೀಲ,ಸಿದ್ದು ರಾಯಾನಾಳ,ವಿಜಯ ಮಾಮಾರ್ಡಿ,ಮಂಜು ಎಂಟರ್ವಿ,ಅಂಬೃತ್ ನಿರಂಜನ,ಕಿರಣ …
Read More »ಸಿಎಂಗೆ ಪ್ರಿಯಾಂಕ ಖರ್ಗೆ ಉದ್ರಿ ಬಾಷಣ ಹೇಳಿಕೆ ವಿಚಾರವಾಗಿ ತಿರುಗೇಟು ನೀಡಿದ ಸಚಿವ
ಧಾರವಾಡ : ಸಿಎಂ ಅವರು ಕೇರಳ ಮುಖ್ಯಮಂತ್ರಿ ಬರುತ್ತಿರುವುದರಿಂದ ಕೃಷಿ ಮೇಳಕ್ಕೆ ಬರಲು ಆಗಲಿಲ್ಲ. ನೀನೆ ಹೋಗಿ ಬಾ ಎಂದು ನನಗೆ ಹೇಳಿದರು ಎಂದು ಧಾರವಾಡ ಕೃಷಿ ಮೇಳದಲ್ಲಿ ಭಾಗಿಯಾಗಿ ಕೃಷಿ ಸಚಿವ ಬಿ.ಸಿ. ಪಾಟೀಲ್ ಹೇಳಿದರು. ಪ್ರಿಯಾಂಕ ಖರ್ಗೆ ಬಿಜೆಪಿಗೆ ಜೊಲ್ಲು ಹೇಳಿಕೆ ವಿಚಾರವಾಗಿ ಮಾತನಾಡಿದ ಸಚಿವರು, ಅವರಿಗೆ ಜೊಲ್ಲು ಸುರಿಸುವುದು ಗೊತ್ತಿದೆ. ಜೊಲ್ಲು ಸುರಿಸುವುದರಲ್ಲಿ ಅವರು ನಿಸ್ಸೀಮರು. ವಾಸ್ತವಾಂಶದ ಅರಿವು ಅವರಿಗೆ ಇಲ್ಲ. ಅವರೆಲ್ಲ ಹೈ …
Read More »ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಕನಸಿನ ಮಾತು : ಬಿ.ಎಸ್.ವೈ
ಹುಬ್ಬಳ್ಳಿ : ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಕನಸಿನ ಮಾತು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು. ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ಬೈಲಹೊಂಗಲಕ್ಕೆ ತೆರಳುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಏನೇ ತಿಪ್ಪರಲಾಗ ಹಾಕಿದರೂ ಅಧಿಕಾರಕ್ಕೆ ಬರುವುದಿಲ್ಲ ಎಂದು ಖಡಾಖಂಡಿತವಾಗಿ ನುಡಿದರು. ಕಾಂಗ್ರೆಸ್ ನವರ ಭಾರತ ಜೋಡೋ ಯಾತ್ರೆ ವಿಫಲವಾಗಲಿದೆ ಎಂದ ಅವರು, ಜನತೆ ಬಿಜೆಪಿ ಹಾಗೂ ಪ್ರಧಾನಿ ಮೋದಿಯವರು ಪರವಾಗಿದ್ದಾರೆ ಎಂದು ಹೇಳಿದರು. ಇದೇ ದಿ. ೨೨ ರಿಂದ ತಾವು …
Read More »ಬ್ರಿಟನ್ ರಾಣಿ ಅಂತ್ಯಕ್ರಿಯೆಗೆ ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಆಗಮನ
ಲಂಡನ್ : ಸೆಪ್ಟೆಂಬರ್ 19 ರಂದು ನಡೆಯಲಿರುವ ಬ್ರಿಟನ್ ರಾಣಿ ಎಲಿಜಬೆತ್-II ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಶನಿವಾರ ಸಂಜೆ ಲಂಡನ್ ಗೆ ಆಗಮಿಸಿದ್ದಾರೆ. ಖಾಸಗಿ ವಿಮಾನದಲ್ಲಿ ಇಂಗ್ಲೆಂಡ್ಗೆ ತೆರಳಿದ್ದ ದ್ರೌಪದಿ ಮುರ್ಮು, ಭಾರತದ ಪರವಾಗಿ ರಾಜಮನೆತನಕ್ಕೆ ಸಂತಾಪ ಸೂಚಿಸಲಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ದ್ರೌಪದಿ ಮುರ್ಮು ಲಂಡನ್ನಲ್ಲಿ ರಾಣಿ ಎಲಿಜಬೆತ್-II ಅವರ ಅಂತಿಮ ಸಂಸ್ಕಾರದಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದೇನೆ ಎಂದು ಪೋಸ್ಟ್ ಹಾಕಿಕೊಂಡಿದ್ದಾರೆ. ಸೆಪ್ಟೆಂಬರ್ ೮ …
Read More »ಲಿಫ್ಟ್ ನಲ್ಲಿ ಸಿಲುಕಿ ಟೀಚರ್ ಸಾವು
ಮುಂಬೈ : ಶಾಲೆಯಲ್ಲಿ ಹಾಕಲಾಗಿದ್ದ ಲಿಫ್ಟ್ ನಲ್ಲಿ ಸಿಲುಕಿ 26 ವರ್ಷದ ಯುವ ಟೀಚರ್ ಮೃತಪಟ್ಟ ಆಘಾತಕಾರಿ ಘಟನೆ ಮುಂಬೈನಲ್ಲಿ ಸಂಭವಿಸಿದೆ. ಉತ್ತರ ಮುಂಬೈನ ಮಲಡ್ ಬಳಿಯ ಚಿಂಚೊಳ್ಳಿ ಬಂದರ್ ಬಳಿಯ ಸೇಂಟ್ ಮೇರಿಸ್ ಇಂಗ್ಲೀಷ್ ಪ್ರೌಢಶಾಲೆಯಲ್ಲಿ ಶುಕ್ರವಾರ ಸಂಜೆ ಈ ದುರ್ಘಟನೆ ಸಂಭವಿಸಿದೆ. ಶುಕ್ರವಾರ ಮಧ್ಯಾಹ್ನ 1 ಗಂಟೆ ಸುಮಾರಿಗೆ 2ನೇ ಮಹಡಿಗೆ ಹೋಗಲು ಶಾಲೆಯ 6 ಮಹಡಿಯಲ್ಲಿ ಲಿಫ್ಟ್ ಗೆ ಕಾಯುತ್ತಿದ್ದ ಜೆನೆಲ್ ಫರ್ನಾಂಡೀಸ್ ಲಿಫ್ಟ್ ಒಳಗೆ …
Read More »ವಿವಿಧ 15,000 ಖಾಲಿ ಹುದ್ದೆಗಳನ್ನು ಮುಂದಿನ ಮಾರ್ಚ್ನೊಳಗೆ ಭರ್ತಿ : ಬೊಮ್ಮಾಯಿ
ಕಲಬುರಗಿ: ನಗರದಲ್ಲಿ ನಡೆದ ಕಲ್ಯಾಣ ಕರ್ನಾಟಕ ಅಮೃತಮಹೋತ್ಸವದಲ್ಲಿ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ ಅವರು, ಕಲ್ಯಾಣ ಕರ್ನಾಟಕ ಭಾಗದಲ್ಲಿರುವ ವಿವಿಧ 15,000 ಖಾಲಿ ಹುದ್ದೆಗಳನ್ನು ಮುಂದಿನ ಮಾರ್ಚ್ನೊಳಗೆ ಭರ್ತಿ ಮಾಡುವುದಾಗಿ ತಿಳಿಸಿದ ಅವರು, ಈ ಪೈಕಿ 5 ಸಾವಿರ ಶಿಕ್ಷಕರನ್ನೂ ಮಾರ್ಚ್ನಲ್ಲಿ ನೇಮಕ ಮಾಡಿಕೊಳ್ಳಲಾಗುವುದು ಎಂದು ಅವರು ತಿಳಿಸಿದರು. ಕಲಬುರಗಿಯಲ್ಲಿ ನಡೆದ ಕಲ್ಯಾಣ ಕರ್ನಾಟಕ ಅಮೃತಮಹೋತ್ಸವದಲ್ಲಿ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ ಅವರು, ಕಲ್ಯಾಣ ಕರ್ನಾಟಕ ಭಾಗದಲ್ಲಿರುವ ವಿವಿಧ 15,000 …
Read More »ಸಿದ್ದರಾಮಯ್ಯ ವಿರುದ್ಧ ಗರಂವಾದ ಸಚಿವರು
ಬೆಂಗಳೂರು : ಬಳ್ಳಾರಿಯ ವಿಮ್ಸ್ ಆಸ್ಪತ್ರೆಯಲ್ಲಿ ನಡೆದ ರೋಗಿಗಳ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ವಾಗ್ದಾಳಿ ಮುಂದುವರಿದಿದೆ. ವಿಮ್ಸ್ ಆಸ್ಪತ್ರೆಯಲ್ಲಾದ ಅವಘಡಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಆರೋಗ್ಯ ಸಚಿವ ಸುಧಾಕರ್ ಅವರೇ ಹೊಣೆ ಹೊರಬೇಕು ಎಂದು ಕಾಂಗ್ರೆಸ್ ನಾಯಕರು ಹೇಳ್ತಿದ್ದಾರೆ. ಇನ್ನು ಇದಕ್ಕೆ ಪ್ರತಿಕ್ರಿಯಿಸಿ ಸಚಿವ ಸುಧಾಕರ್, ನಾಯಕರಾದವರು ಜವಾಬ್ದಾರಿಯಿಂದ ಮಾತನಾಡಬೇಕು ಎಂದು ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ್ರು. ಟ್ವೀಟ್ ಮೂಲಕ ಕಿಡಿಕಾರಿದ ಕಾಂಗ್ರೆಸ್ ಟ್ವೀಟ್ …
Read More »ಮುರುಘಾ ಸ್ವಾಮೀಜಿಗೆ ಬಿಗ್ ಶಾಕ್
ಚಿತ್ರದುರ್ಗ: ಪೋಕ್ಸೋ ಪ್ರಕರಣದಲ್ಲಿ ಜೈಲು ಪಾಲಾಗಿರುವ ಚಿತ್ರದುರ್ಗದ ಮುರುಘಾ ಮಠದ ಮುರುಘಾ ಸ್ವಾಮೀಜಿ ಜಾಮೀನು ಅರ್ಜಿ ವಿಚಾರಣೆಯನ್ನು ಮುಂದೂಡಲಾಗಿದೆ. ಸೆ. 19 ಕ್ಕೆ ಅರ್ಜಿಯ ವಿಚಾರಣೆಯನ್ನು ಕೋರ್ಟ್ ಮುಂದೂಡಿದೆ. ಚಿತ್ರದುರ್ಗದ ಎರಡನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜಾಮೀನು ವಿಚಾರಣೆ ಅರ್ಜಿಯನ್ನು ಮುಂದೂಡಿದೆ. ನಾಲ್ಕು ಮತ್ತು ಐದನೇ ಆರೋಪಿ ಜಾಮೀನು ಅರ್ಜಿಯನ್ನು ಸೆ. 21ಕ್ಕೆ ಮುಂದೂಡಲಾಗಿದೆ. ಪ್ರಕರಣದ ನಾಲ್ಕನೇ ಆರೋಪಿ ಪರಮಶಿವಯ್ಯ ಮತ್ತು ಐದನೇ ಆರೋಪಿ ಗಂಗಾಧರಯ್ಯ ಅವರ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





