ಚಿತ್ರದುರ್ಗ: ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ಪೋಕ್ಸೊ ಕಾಯ್ದೆಯಲ್ಲಿ ಬಂಧನಕ್ಕೊಳಗಾಗಿರುವ ಮುರುಘಾ ಶ್ರೀಗಳಿಗೆ ಸದ್ಯಕ್ಕೆ ರಿಲೀಫ್ ಸಿಕ್ಕಿಲ್ಲ. ಶ್ರೀಗಳ ನ್ಯಾಯಾಂಗ ಬಂಧನ ಅವಧಿಯನ್ನು ಮತ್ತೆ 14 ದಿನಗಳಿಗೆ ವಿಸ್ತರಿಸಲಾಗಿದೆ. ಸೆ.27ರ ವರೆಗೆ ನ್ಯಾಯಾಂಗ ಬಂಧನ ವಿಸ್ತರಿಸಿ ಚಿತ್ರದುರ್ಗ ಜಿಲ್ಲಾ 2ನೇ ಅಪರ ಮತ್ತು ಸತ್ರ ನ್ಯಾಯಾಲಯ ಆದೇಶ ಹೊರಡಿಸಿದೆ. ಪ್ರಕರಣದಲ್ಲಿ ಮುರುಘಾ ಶ್ರೀಗಳಿಗೆ ವಿಧಿಸಿದ್ದ ನ್ಯಾಯಾಂಗ ಬಂಧನ ಇಂದಿಗೆ ಕೊನೆಯಾಗಿತ್ತು. ಮತ್ತೆ ವಿಚಾರಣೆ ನಡೆಸಿದ ನ್ಯಾಯಾಲಯ, ಶ್ರೀಗಳ ನ್ಯಾಯಾಂಗ ಬಂಧನ …
Read More »ಅನಾರೋಗ್ಯದಿಂದ ಕೊನೆಯುಸಿರೆಳೆದ ಮಂಡ್ಯ ರವಿ
ಬೆಂಗಳೂರು : ಮಗಳು ಜಾನಕಿ ಧಾರಾವಾಹಿ ಮೂಲಕ ಕನ್ನಡಿಗರ ಮನಸು ಗೆದ್ದಿದ್ದ ಖ್ಯಾತ ಕಿರುತೆರೆ ಕಲಾವಿದ ಮಂಡ್ಯ ರವಿ ಅವರು ನಿಧನರಾಗಿದ್ದಾರೆ. ಟಿ.ಎನ್ ಸೀತಾರಾಮ್ ಅವರ ಪ್ರಸಿದ್ಧ ಧಾರಾವಾಹಿಗಳಲ್ಲಿ ನಟಿಸುತ್ತಾ ಬಂದಿರುವ ಹಿರಿಯ ಕನ್ನಡ ಕಿರುತೆರೆ ಕಲಾವಿದ ಮಂಡ್ಯ ರವಿ ಅವರು ನಟನೆಯಿಂದ ಕನ್ನಡಿಗರ ಮೆಚ್ಚುಗೆ ಗಳಿಸಿದ್ದರು. ಕನ್ನಡ ಕಿರುತೆರೆ ಪ್ರೇಕ್ಷಕರ ಅಚ್ಚುಮೆಚ್ಚಿನ ನಟರಾಗಿದ್ದ ಅವರು ಇಂದಿಗೂ ಜನಪ್ರಿಯ ಧಾರಾವಾಹಿಗಳಲ್ಲಿ ಪ್ರಮುಖ ಪಾತ್ರಗಳನ್ನು ನಿರ್ವಹಿಸುತ್ತಾ ಕಿರುತೆರೆಯಲ್ಲಿ ಡಿಮ್ಯಾಂಡ್ ಉಳಿಸಿಕೊಂಡಿದ್ದರು. ಅನಾರೋಗ್ಯದಿಂದ …
Read More »ನಾಯಿ ವಿಚಾರಕ್ಕೆ ಬಿತ್ತು ತಾಯಿ,ಮಗಳ ಹೆಣ
ಬೆಂಗಳೂರು: ಸಾಕುನಾಯಿ ವಿಚಾರದಲ್ಲಿ ಅತ್ತೆ ಮಾವನೊಂದಿಗೆ ನಡೆದ ವಿವಾದದಿಂದ ಮನನೊಂದ ತಾಯಿ- ಮಗಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಗೋವಿಂದಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮೂರು ದಿನಗಳ ಹಿಂದೆ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ದಿವ್ಯಾ ಹಾಗೂ ಮಗಳು ಮೃತ ದುರ್ದೈವಿಗಳು. ದಿವ್ಯಾ ಉಸಿರಾಟ ಸಂಬಂಧ ಕಾಯಿಲೆಯಿಂದ ಬಳಲುತ್ತಿದ್ದರು. ದಿವ್ಯಾ ಅವರ ಅತ್ತೆ- ಮಾವ ಮನೆಯಲ್ಲಿ ನಾಯಿ ಸಾಕುತ್ತಿದ್ದರು. ಮನೆಯಲ್ಲಿ ನಾಯಿ ಇದ್ದರೆ ಅಸ್ತಮಾ ಸಂಬಂಧಿ ಅಲರ್ಜಿ ಹೆಚ್ಚಾಗುತ್ತದೆ …
Read More »ಇಂದು ವಿಶ್ವೇಶ್ವರಯ್ಯ ಎಂಜಿನಿಯರಿಂಗ್ ಕಾಲೇಜು ವಿಶ್ವವಿದ್ಯಾಲಯ ಉದ್ಘಾಟನೆ
ಬೆಂಗಳೂರು: ಐಐಟಿ ಮಾದರಿಯಲ್ಲಿ ಅಭಿವೃದ್ಧಿಪಡಿಸುತ್ತಿರುವ ರಾಜ್ಯದ ಮೊದಲ ಸ್ವಾಯತ್ತ ಸಂಸ್ಥೆಯಾಗಿರುವ ‘ವಿಶ್ವೇಶ್ವರಯ್ಯ ಎಂಜಿನಿಯರಿಂಗ್ ಕಾಲೇಜು ವಿಶ್ವವಿದ್ಯಾಲಯ’ (ಯುವಿಸಿಇ)ವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗುರುವಾರ ಸಂಜೆ 5 ಗಂಟೆಗೆ ಉದ್ಘಾಟಿಸಲಿದ್ದಾರೆ. ಇದೇ ವೇಳೆ ಸರ್ಎಂ.ವಿಶ್ವೇಶ್ವರಯ್ಯ ಅವರ 162ನೇ ಜನ್ಮದಿನದ ಅಂಗವಾಗಿ ‘ಎಂಜಿನಿಯರುಗಳ ದಿನಾಚರಣೆ’ಯನ್ನೂ ಆಚರಿಸಲಾಗುತ್ತದೆ. 105 ವರ್ಷಗಳ ಇತಿಹಾಸ: 105 ವರ್ಷಗಳಷ್ಟು ಹಳೆಯದಾದ ಯುವಿಸಿಇ ಕಾಲೇಜನ್ನು ಇತ್ತೀಚೆಗೆ 10 ಕೋಟಿ ರೂ. ವೆಚ್ಚದಲ್ಲಿ ನವೀಕರಿಸಲಾಗಿದೆ. ಸದ್ಯ ವಿವಿಧ ಆರು ಎಂಜಿನಿಯರಿಂಗ್ ವಿಭಾಗಗಳಲ್ಲಿ …
Read More »ರಾಜಸ್ಥಾನದ ಮುಖ್ಯಮಂತ್ರಿ ಸ್ಥಾನಕ್ಕೆ ಪಕ್ಷದೊಳಗೇ ಕಚ್ಚಾಟ
ಜೈಪುರ: ಕಾಂಗ್ರೆಸ್ ಆಡಳಿತದಲ್ಲಿರುವ ರಾಜಸ್ಥಾನದಲ್ಲಿ ಮುಖ್ಯಮಂತ್ರಿ ಸ್ಥಾನಕ್ಕಾಗಿ ಪಕ್ಷದೊಳಗೇ ಕಚ್ಚಾಟ ನಡೆಯುತ್ತಿದೆ. ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುವ ಸಾಧ್ಯತೆಯಿದ್ದು, ಗುರ್ಜರ್ ಸಮುದಾಯದ ಯುವ ನಾಯಕ ಸಚಿನ್ ಪೈಲಟ್ ಅವರನ್ನೇ ಮುಖ್ಯಮಂತ್ರಿಯನ್ನಾಗಿಸಬೇಕೆಂದು ಕಾಂಗ್ರೆಸ್ ಕಾರ್ಯಕರ್ತರು ಪಟ್ಟು ಹಿಡಿದಿದ್ದಾರೆ.ಸೋಮವಾರ ರಾಜ್ಯ ಸಚಿವ ಅಶೋಕ್ ಚಾಂದ್ನಾ ಅವರು ಪುಷ್ಕರ್ ನಗರದಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದು, ಅದರಲ್ಲಿ ಅವರಿಗೆ ಮುಖಭಂಗವಾಗಿದೆ. ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಜನರು ಸಚಿನ್ ಪೈಲಟ್ ಪರ ಘೋಷಣೆಗಳನ್ನು ಕೂಗಿದ್ದಷ್ಟೇ …
Read More »ಲಂಚ ಆರೋಪದಡಿ ಮಾಜಿ ಸಿಎಂಗೆ ಎಫ್ ಐಆರ್ ಭೀತಿ
ಬೆಂಗಳೂರು: ‘ಬಿಡಿಎ ವಸತಿ ಯೋಜನೆ ಅನುಷ್ಠಾನದಲ್ಲಿ ಲಂಚ ಪಡೆದಿದ್ದಾರೆ’ ಎಂಬ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪಗೆ ಭೀತಿ ಪ್ರಾರಂಭವಾಗಿದೆ. ಈ ಸಂಬಂಧ ಸಾಮಾಜಿಕ ಕಾರ್ಯಕರ್ತ ಟಿ.ಜೆ.ಅಬ್ರಹಾಂ ಸಲ್ಲಿಸಿರುವ ಖಾಸಗಿ ದೂರನ್ನು, ‘ಶಾಸಕರು-ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಶೇಷ ನ್ಯಾಯಾಲಯ’ದ ನ್ಯಾಯಾಧೀಶ ಬಿ.ಜಯಂತ ಕುಮಾರ್ ಬುಧವಾರ ವಿಚಾರಣೆ ನಡೆಸಿ, ‘ಆರೋಪಿಗಳ ವಿರುದ್ಧ ಲೋಕಾಯುಕ್ತ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡು ತನಿಖೆ ನಡೆಸಬೇಕು’ ಎಂದು ಆದೇಶಿಸಿ ವಿಚಾರಣೆ ಮುಂದೂಡಿದರು. ಪ್ರಕರಣವೇನು?: …
Read More »ಸಿಲಿಕಾನ್ ಸಿಟಿನಲ್ಲಿ ಮುಂಗಾರು ಮಳೆ ಮತ್ತೆ ಚುರುಕು
ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮುಂಗಾರು ಮಳೆ ಮತ್ತೆ ಚುರುಕಾಗಿದ್ದು, ಬುಧವಾರ ಸಹ ನಗರದ ಹಲವೆಡೆ ಜೋರು ಮಳೆ ದಾಖಲಾಗಿದೆ. ಈ ಪೈಕಿ ಕೋನೇನ ಅಗ್ರಹಾರದಲ್ಲಿ 25.5ಮಿ.ಮೀ. ಮಳೆ ದಾಖಲಾಗಿದೆ. ನಗರದಲ್ಲಿ ಕಳೆದ ಶನಿವಾರದಿಂದ ವಾತಾವರಣದಲ್ಲಿ ತಾಪಮಾನ ಪ್ರಮಾಣ ಕಡಿಮೆಯಾಗಿದ್ದು, ಚಳಿ ಹಾಗೂ ಮೋಡ ಕವಿದ ವಾತಾವರಣವೇ ಕಂಡು ಬರುತ್ತಿದೆ.ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ಬದಲಾವಣೆಯ ಪರಿಣಾಮ ಮಂಗಳವಾರದಿಂದ ನಗರದಲ್ಲಿ ಹಗುರದಿಂದ ಸಾಧಾರಣವಾಗಿ ಮಳೆ ಸುರಿಯುತ್ತಿದೆ. ಕೆಲವೊಮ್ಮೆ ನಗರದಲ್ಲಿ ಅಲ್ಲಲ್ಲಿ …
Read More »ಅಂತರರಾಷ್ಟ್ರೀಯ ಮಟ್ಟದ ಏಮ್ಸ್ ರಾಯಚೂರಿನಲ್ಲಿ ಸ್ಥಾಪಿಸುವುದು ಸೂಕ್ತವಾಗಿದೆ : ಫಾದರ್ ಪೌಲರಾಜ್
ರಾಯಚೂರು: ಜಿಲ್ಲೆಯು ಸರ್ವ ರಂಗದಲ್ಲಿಯೂ ಅತ್ಯಂತ ಹಿಂದುಳಿದಿದೆ. ವಿಶೇಷವಾಗಿ ಆರೋಗ್ಯ ಕ್ಷೇತ್ರದ ಸೌಲಭ್ಯಗಳು ಅತ್ಯಂತ ಕೆಳಮಟ್ಟದಲ್ಲಿವೆ. ಅದಕ್ಕಾಗಿಯೇ ಅಂತರರಾಷ್ಟ್ರೀಯ ಮಟ್ಟದ ಏಮ್ಸ್ ರಾಯಚೂರಿನಲ್ಲಿ ಸ್ಥಾಪಿಸುವುದು ಸೂಕ್ತವಾಗಿದೆ ಎಂದು ಇನ್ಫೆಂಟ್ ಜೀಸಸ್ ಶಿಕ್ಷಣ ಸಂಸ್ಥೆಯ ಮುಖ್ಯಸ್ಥ ಫಾದರ್ ಪೌಲರಾಜ್ ಹೇಳಿದರು. ನಗರದ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಏಮ್ಸ್ ಹೋರಾಟ ಸಮಿತಿಯು ನಡೆಸುತ್ತಿರುವ ಅನಿರ್ದಿಷ್ಟಾವಧಿ ಧರಣಿಯು ಬುಧವಾರ 125ನೇ ದಿನಕ್ಕೆ ಕಾಲಿರಿಸಿದ್ದು, ಧರಣಿಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಈ ಪ್ರದೇಶವು ವಿಶೇಷವಾಗಿ …
Read More »ರಾಷ್ಟ್ರೀಯ ಮಟ್ಟದ ಮಿಸ್ ಊರ್ವಶಿ 2022 ಕಿರೀಟ ಮುಡಿಗೇರಿಸಿಕೊಂಡ ಹುಬ್ಬಳ್ಳಿಯ ವರ್ಶಿನಿ
ಹುಬ್ಬಳ್ಳಿ: ರಾಷ್ಟ್ರೀಯ ಮಟ್ಟದ ಸೌಂದರ್ಯ ಸ್ಪರ್ಧೆಯ ಮಿಸ್ ಊರ್ವಶಿ 2022 ರ ಸೀಸನ್ 1 ರ ಅಂತಿಮ ಪಂದ್ಯವು ಗ್ರಾಂಡ್ ಫಿನಾಲೆಯನ್ನು ಹೊಂದಿದೆ. ಹುಬ್ಬಳ್ಳಿಯ ವರ್ಶಿನಿ ಮಿಸ್ ಊರ್ವಶಿ 2022 ಕಿರೀಟವನ್ನು ಪಡೆದರು, ಜೈಪುರದ ರಾಜಭಿ ಮೊದಲ ರನ್ನರ್ ಅಪ್ ಮತ್ತು ಸಿಯಾ ರೈಟ್ ಎರಡನೇ ರನ್ನರ್ ಅಪ್ ಆದರು. ಬಾಲಿವುಡ್ ನಟಿ ಜರೀನ್ ಖಾನ್ ಮಾಡೆಲ್ಗಳಿಗೆ ಕಿರೀಟ ತೊಡಿಸಿದರು, ನಟ ವಿವೇಕ್ ಒಬೆರಾಯ್ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಭಾಗವಹಿಸಿದವರನ್ನು …
Read More »ರಾಷ್ಟ್ರೀಯ ಮಟ್ಟದ ಮಿಸ್ ಊರ್ವಶಿ 2022 ಕಿರೀಟ ಮುಡಿಗೇರಿಸಿಕೊಂಡ ಹುಬ್ಬಳ್ಳಿಯ ವರ್ಶಿನಿ
ಹುಬ್ಬಳ್ಳಿ: ರಾಷ್ಟ್ರೀಯ ಮಟ್ಟದ ಸೌಂದರ್ಯ ಸ್ಪರ್ಧೆಯ ಮಿಸ್ ಊರ್ವಶಿ 2022 ರ ಸೀಸನ್ 1 ರ ಅಂತಿಮ ಪಂದ್ಯವು ಗ್ರಾಂಡ್ ಫಿನಾಲೆಯನ್ನು ಹೊಂದಿದೆ. ಹುಬ್ಬಳ್ಳಿಯ ವರ್ಶಿನಿ ಮಿಸ್ ಊರ್ವಶಿ 2022 ಕಿರೀಟವನ್ನು ಪಡೆದರು, ಜೈಪುರದ ರಾಜಭಿ ಮೊದಲ ರನ್ನರ್ ಅಪ್ ಮತ್ತು ಸಿಯಾ ರೈಟ್ ಎರಡನೇ ರನ್ನರ್ ಅಪ್ ಆದರು. ಬಾಲಿವುಡ್ ನಟಿ ಜರೀನ್ ಖಾನ್ ಮಾಡೆಲ್ಗಳಿಗೆ ಕಿರೀಟ ತೊಡಿಸಿದರು, ನಟ ವಿವೇಕ್ ಒಬೆರಾಯ್ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಭಾಗವಹಿಸಿದವರನ್ನು …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





