ಹುಬ್ಬಳ್ಳಿ: ನವನಗರ ಬಳಿ ವಿದ್ಯುತ್ ಕಂಬಕ್ಕೆ ಲಾರಿ ಡಿಕ್ಕಿ ಹೊಡೆದ ಪರಿಣಾಮವಾಗಿ ಲಾರಿ ಮುಂಭಾಗ ನುಜ್ಜುಗುಜ್ಜಾಗಿದ್ದು ಲಾರಿ ಚಾಲಕ ಪರಾರಿಯಾಗಿದ್ದಾನೆ. ಧಾರವಾಡದಿಂದ ಹುಬ್ಬಳ್ಳಿ ಕಡೆಗೆ ಬರುತಿದ್ದಾಗ ಲಾರಿ ಚಾಲಕನ ಅಜಾಗರೂಕತೆ ಹಾಗೂ ಅತೀ ವೇಗದ ಚಾಲನೆಯೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ.ಘಟನಾ ಸ್ಥಳಕ್ಕೆ ಉತ್ತರ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದರು.ಸ್ವಲ್ಪದರಲ್ಲೇ ದೊಡ್ಡ ಪ್ರಮಾಣದ ಅನಾಹುತ ತಪ್ಪಿದಂತಾಗಿದೆ.
Read More »ಇಂಡಿಯಾ VS ನ್ಯೂಜಿಲೆಂಡ್ ಕ್ರಿಕೆಟ್ ಮ್ಯಾಚ್ ; 114 ರನ್ಸ್ಗೆ 4 ವಿಕೆಟ್
ಹುಬ್ಬಳ್ಳಿ : ನಗರದ ರಾಜನಗರದಲ್ಲಿರುವ KSCA ಮೈದಾನದಲ್ಲಿ ಇಂಡಿಯಾ- ನ್ಯೂಜಿಲೆಂಡ್ ಎ ತಂಡಗಳ ನಡುವಿನ ಟೆಸ್ಟ್ ಪಂದ್ಯದಲ್ಲಿ 114 ರನ್ಸ್ಗಳಿಗೆ 4 ವಿಕೆಟ್ ನಷ್ಟವಾಗಿವೆ . ಪ ಇಂಡಿಯಾ ಎ ತಂಡ ಬ್ಯಾಟಿಂಗ್ ಮಾಡುತ್ತಿದ್ದು 34 ಓವರ್ಗೆ 114 ರನ್ ಗಳಿಸಿದ್ದು , 4 ವಿಕೆಟ್ ಕಳೆದುಕೊಂಡಿದ್ದಾರೆ ಸುಮಾರು 20 ಬೌಂಡರಿ ಹೊಡೆದಿದ್ದು , ಇಂಡಿಯಾ ಎ ಟೀಮ್ ಕ್ಯಾಪ್ಟನ್ ಪ್ರಿಯಾಂಕ್ ಹಾಪ್ ಸೆಂಚುರಿ ಬಾರಿಸಿದ್ದಾರೆ . ಸಿಳ್ಳೆ ಚಪ್ಪಾಳೆ …
Read More »ಸೆ. 11ರಂದು ಕರ್ಣ ಪರ್ವ ದೊಡ್ಡಾಟ ಪ್ರದರ್ಶನ
ಹುಬ್ಬಳ್ಳಿ: ಜನಪದ ಕಲಾ ಬಳಗ ಟ್ರಸ್ಟ್ (ರಿ) ಹುಬ್ಬಳ್ಳಿ ವತಿಯಿಂದ ಕರ್ಣ ಪರ್ವ ದೊಡ್ಡಾಟ ಪ್ರದರ್ಶನವನ್ನು ಸೆಪ್ಟೆಂಬರ್ 11 ರಂದು ಸಂಜೆ 5.15 ಕ್ಕೆ ದೇಶಪಾಂಡೆ ನಗರದ ಸವಾಯಿ ಗಂಧರ್ವ ಹಾಲ್ ನಲ್ಲಿ ಆಯೋಜಿಸಲಾಗಿದೆ ಎಂದು ಟ್ರಸ್ಟ್ ನ ಅಧ್ಯಕ್ಷ ವೀರಭದ್ರಯ್ಯ ಹಿರೇಮಠ ಹೇಳಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಉತ್ತರ ಕರ್ನಾಟಕ ಪ್ರಸಿದ್ಧ ಕಲೆ ದೊಡ್ಡಾಟವನ್ನು ಉಳಿಸಿ ಬೆಳೆಸುವ ದೃಷ್ಟಿಯಿಂದ ಯುವಜನತೆಗೆ ನಮ್ಮ ದೇಶದ ಕಲೆಯನ್ನು ಪರಿಚಯಿಸುವ ದೃಷ್ಟಿಯಿಂದ …
Read More »ನಿಮ್ಮ ಪುಂಗಿ ನಮ್ಮ ಕಡೆ ನಡಿಯೋದಿಲ್ಲ ಗಣೇಶ ಮಂಡಳಿಗಳಿಗೆ ಇಸ್ಪೆಕ್ಟರ್ ಸಜ್ಜನ ಎಚ್ಚರಿಕೆ
ಹುಬ್ಬಳ್ಳಿ : ನಾವು ನಮ್ಮ ಪುಂಗಿ ಊದುತ್ತೇವೆ , ನಮ್ಮ ಪುಂಗಿ ಮುಂದ ನಿಮ್ಮ ಪುಂಗಿ ನಡಿಯೋದಿಲ್ಲ ಗಣೇಶ ಮಂಡಳಿಗಳಿಗೆ ಎಚ್ಚರಿಕೆ ನೀಡಿದ ಪೊಲೀಸ್ ಅಧಿಕಾರಿ ಸಜ್ಜನರ ವಿಡಿಯೋ ವೈರಲ್ ಆಗಿದೆ ನಗರದ ಬೆಂಡಿಗೇರಿ ಪೊಲೀಸ ಠಾಣೆಯ ಇನ್ಸ್ಪೆಕ್ಟರ್ ಸಜ್ಜನರ ಅವರು ತಮ್ಮದೆ ಆದ ಶೈಲಿಯಲ್ಲಿ ತಮ್ಮ ಪೊಲೀಸ್ ಠಾಣೆಯ ವ್ಯಾಪ್ತಿಯ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಎಚ್ಚರಿಕೆ ನೀಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ . ಗಣೇಶ ವಿಸರ್ಜನೆ ಮೆರವಣಿಗೆಯಲ್ಲಿ …
Read More »ಕೇಂದ್ರ ಸಚಿವ ಅಮಿತ್ ಶಾಗೆ ರೈತರಿಗೆ ಸಿಹಿ ಸುದ್ದಿ
ನವದೆಹಲಿ: ಮುಂದಿನ 5 ವರ್ಷಗಳಲ್ಲಿ 3 ಲಕ್ಷ ಪ್ರಾಥಮಿಕ ಕೃಷಿ ಸಾಲ ಸಂಘಗಳನ್ನು ಸ್ಥಾಪಿಸಲಾಗುವುದು ಎಂದು ಕೇಂದ್ರ ಸಚಿವ ಅಮಿತ್ ಶಾ ಹೇಳಿದ್ದಾರೆ. ನವದೆಹಲಿಯಲ್ಲಿ ಎರಡು ದಿನಗಳ ರಾಜ್ಯ ಸಹಕಾರ ಸಚಿವರ ರಾಷ್ಟ್ರೀಯ ಸಮ್ಮೇಳನ ಉದ್ಘಾಟಿಸಿ ಮಾತನಾಡಿದ ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ, ಸಮಗ್ರ ಅಭಿವೃದ್ಧಿಗಾಗಿ ರಾಷ್ಟ್ರೀಯ ಸಹಕಾರಿ ನೀತಿ ರೂಪಿಸಲು ಸಮಿತಿ ರಚಿಸಲಾಗಿದೆ.ಪ್ರತಿ ರಾಜ್ಯವು ಅದರಲ್ಲಿ ಪ್ರಾತಿನಿಧ್ಯ ಹೊಂದಿರುತ್ತದೆ. ಮಾಜಿ ಕೇಂದ್ರ ಸಚಿವ ಸುರೇಶ್ …
Read More »ಕಳೆದ 24 ಗಂಟೆಯಲ್ಲಿ ಮತ್ತೆ 6000 ಕ್ಕೂ ಹೆಚ್ಚು ಜನರಲ್ಲಿ ಸೊಂಕು ಪತ್ತೆ
ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ ಮತ್ತೆ 6000 ಕ್ಕೂ ಹೆಚ್ಚು ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಅಂದರೆ ಒಂದೇ ದಿನದಲ್ಲಿ 6093 ಜನರಲ್ಲಿ ಸೋಂಕು ದೃಢಪಟ್ಟಿದೆ. ದೇಶದಲ್ಲಿ ಈವರೆಗೆ 5,28,121 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ದೇಶದಲ್ಲಿ 49,636 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಶೇ.98.70ರಷ್ಟು ಜನ ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,39,06,972 ಜನರು ಕೋವಿಡ್ ನಿಂದ …
Read More »ಹಲವು ಜಿಲ್ಲೆಗಳಲ್ಲಿ ಅರೆಂಜ್, ಯೆಲ್ಲೋ ಅಲರ್ಟ್ ಘೋಷಣೆ
ಬೆಂಗಳೂರು : ಉತ್ತರ ಕರ್ನಾಟಕ, ಕರಾವಳಿ ಸೇರಿದಂತೆ ರಾಜ್ಯಾದ್ಯಂತ ಇಂದೂ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಹಲವು ಜಿಲ್ಲೆಗಳಲ್ಲಿ ಅರೆಂಜ್, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಇಂದು ಉತ್ತರ ಕರ್ನಾಟಕದ ಬೆಳಗಾವಿ, ಗದಗ, ಹಾವೇರಿ, ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಇಂದು ಈ ಜಿಲ್ಲೆಗಳಲ್ಲಿ 11.56 ಸೆ.ಮೀ ನಿಂದ 24.44 ಸೆಂ.ಮೀ ಮಳೆಯಾಗುವ …
Read More »ಬಿಜೆಪಿ ಮುಖಂಡ ಹನಿಟ್ರ್ಯಾಪ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
ಮಂಡ್ಯ :- ಆರ್ಎಸ್ಎಸ್, ಬಿಜೆಪಿ ಮುಖಂಡ ಹನಿಟ್ರ್ಯಾಪ್ ಸುಳಿಯಲ್ಲಿ ಸಿಲುಕಿ ಹಾಕಿಕೊಂಡಿದ್ದು, 50 ಲಕ್ಷ ಹಣವನ್ನು ಸುಲಿಗೆ ಮಾಡಿ ದ್ದಾರೆ. ಎಂದು ದಕ್ಷಿಣ ಕನ್ನಡ ಜಿಲ್ಲೆ ಬಿಜೆಪಿ ಮುಖಂಡ, ಧಾರ್ಮಿಕ ಪರಿಷತ್ ಸದಸ್ಯ, ಶ್ರೀನಿಧಿ ಗೊಲ್ಡ್ ಮಾಲೀಕ ಜಗನ್ನಾಥ ಶೆಟ್ಟಿ ಮಂಡ್ಯದ ಪಶ್ಚಿಮ ಪೊಲೀಸ್ ಠಾಣೆಗೆ ಕಳೆದ ತಿಂಗಳು ದೂರು ನೀಡಿದ್ದರು. ಜಗನ್ನಾಥ ಶೆಟ್ಟಿ ಮಂಗಳೂರಿಗೆ ತೆರಳಲು ಮಂಡ್ಯದಲ್ಲಿ ಬಸ್ಗಾಗಿ ಕಾಯುತ್ತಿದ್ದರು. ಈ ವೇಳೆ ನಾಲ್ವರು ಮೈಸೂರಿಗೆ ಡ್ರಾಪ್ ಕೊಡುವುದಾಗಿ …
Read More »ನಾಳೆ ದೊಡ್ಡಬಳ್ಳಾಪುರದಲ್ಲಿ ಬಿಜೆಪಿ ಜನಸ್ಪಂದನಾ ಸಮಾವೇಶ
ಬೆಂಗಳೂರು : ರಾಜ್ಯ ಬಿಜೆಪಿ ಸರ್ಕಾರದ ಸರ್ಕಾರದ ಮೂರು ವರ್ಷಗಳ ಸಾಧನೆಯ ಅನಾವರಣ’ ಸಮಾವೇಶ ಜನಸ್ಪಂದನಾ ಸಮಾವೇಶವು ನಾಳೆ ಮಧ್ಯಾಹ್ನ 12 ಗಂಟೆಗೆ ದೊಡ್ಡಬಳ್ಳಾಪುರದಲ್ಲಿ ನಡೆಯಲಿದ್ದು, ಮೂರು ಲಕ್ಷಕ್ಕೂ ಹೆಚ್ಚು ಮಂದಿ ಪಾಲ್ಗೊಳ್ಳುವ ನಿರೀಕ್ಷೆ ಇದೆ. ಜನಸ್ಪಂದನ ಸಾರ್ಥಕ ಸೇವೆ ಸಬಲೀಕರಣ ಸಮಾವೇಶವನ್ನು ಶನಿವಾರ ಮಧ್ಯಾಹ್ನ 12 ಗಂಟೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಉದ್ಘಾಟಿಸಲಿದ್ದಾರೆ. ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್, ಸಹ ಉಸ್ತುವಾರಿ ಅರುಣಾ, …
Read More »6 ಐಎಎಸ್ ಅಧಿಕಾರಿಗಳು ವರ್ಗಾವಣೆ
ಬೆಂಗಳೂರು : ರಾಜ್ಯ ಸರ್ಕಾರವು ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸುವ ಸಲುವಾಗಿ 6 ಮಂದಿ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕಂದಾಯ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಕಪಿಲ್ ಮೋಹನ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ಡಾ. ಮಂಜುಳಾ ಎನ್. ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಕಾರ್ಯದರ್ಶಿ ಡಾ. ರೇಜು. ಎಂಟಿ. ಕಲಬುರಗಿ ಕಂದಾಯ ವಿಭಾಗದ ಪ್ರಾದೇಶಿಕ ಆಯುಕ್ತ ಕೃಷ್ಣ ಬಾಜಪೇಯಿ, …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





