ಅಂಕೋಲಾ: ತಾಲೂಕಿನ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಶತಾಯುಷಿ ವೆಂಕಣ್ಣ ಬೊಮ್ಮಯ್ಯ ನಾಯಕ (102) ಅವರು ವಯೋಸಹಜ ಅನಾರೋಗ್ಯದಿಂದ ತಮ್ಮ ಸ್ವಗೃಹ ಸೂರ್ವೆಯಲ್ಲಿ ನಿಧನ ಹೊಂದಿದರು. ಕಳೆದ 2-3 ದಿನಗಳ ಹಿಂದಷ್ಟೇ ಆರೋಗ್ಯದಲ್ಲಿ ತೀವ್ರ ಏರುಪೇರಾಗಿ ಕಾರವಾರದ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು, ವೆಂಟಿಲೇಟರ್ ಚಿಕಿತ್ಸೆ ನೀಡಿ ನಂತರ ಮನೆಗೆ ಕರೆದುಕೊಂಡು ಬರಲಾಗಿತ್ತು. ಸ್ವಾತಂತ್ರ್ಯ ಹೋರಾಟದ ಇತಿಹಾಸದಲ್ಲಿ ಜೈಲುವಾಸ ಅನುಭವಿಸಿರುವ ಅವರನ್ನು ಇತ್ತೀಚೆಗೆ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂದರ್ಭದಲ್ಲಿ ಜಿಲ್ಲಾಡಳಿತ, ತಾಲೂಕು ಆಡಳಿತ, …
Read More »ಕರಾವಳಿ ಭಾಗಕ್ಕೆ ಎಲ್ಲೋ ಅಲರ್ಟ್ ಘೋಷಣೆ
ಮಂಗಳೂರು/ಉಡುಪಿ : ಕರಾವಳಿ ಭಾಗದಲ್ಲಿ ಮುಂಗಾರು ಬಿರುಸು ಪಡೆಯುವ ನಿರೀಕ್ಷೆ ಇದ್ದು, ಭಾರತೀಯ ಹವಾಮಾನ ಇಲಾಖೆಯು ಸೆ. 5ರಿಂದ 8 ರ ವರೆಗೆ ಕರಾವಳಿಯಲ್ಲಿ “ಎಲ್ಲೋ ಅಲರ್ಟ್’ ಘೋಷಿಸಿದೆ. ಈ ವೇಳೆ ಬಿರುಸಿನ ಗಾಳಿ-ಮಳೆ, ಸಮುದ್ರದ ಅಲೆಗಳ ಅಬ್ಬರ ಹೆಚ್ಚಿರುವ ನಿರೀಕ್ಷೆ ಇದೆ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಬಹುತೇಕ ಕಡೆಗಳಲ್ಲಿ ರವಿವಾರ ಮಳೆಯ ತೀವ್ರತೆ ಕಡಿಮೆ ಇತ್ತು. ಮಂಗಳೂರು ಸಹಿತ ಜಿಲ್ಲೆಯಾದ್ಯಂತ ಬಿಸಿಲು ಮತ್ತು ಮೋಡದಿಂದ ಕೂಡಿದ ವಾತಾವರಣ …
Read More »ವರುಣನ ಆರ್ಭಟಕ್ಕೆ ತತ್ತರಿಸಿದ ಬೆಂಗಳೂರಿನ ಜನ
ಬೆಂಗಳೂರು: ಕಳೆದ ರಾತ್ರಿಯಿಂದ ಸುರಿಯುತ್ತಿರುವ ಮಳೆಯಿಂದಾಗಿ ಭಾರೀ ಅವಾಂತರ ಸೃಷ್ಟಿಯಾಗಿದೆ. ನಗರದ ವಿವಿಧೆಡೆ ದಾಖಲೆಯ ಮಳೆಯಾಗಿದ್ದು, ಬೆಳ್ಳಂದೂರಿನ ಎಕೋಸ್ಪೇಸ್ ಬಳಿ ಮತ್ತೆ ನೀರು ತುಂಬಿಕೊಂಡಿದೆ. ನಗರದ ವಿವಿಧೆಡೆ ರಸ್ತೆ, ಅಂಡರ್ ಪಾಸ್ ಹಾಗೂ ಮೇಲ್ಸೇತುವೆಗಳ ಮೇಲೆ ನೀರು ನಿಂತು ವಾಹನ ಸಂಚಾರಕ್ಕೆ ತೊಂದರೆ ಉಂಟಾಗಿದೆ. ತಾವರೆಕೆರ ಚೋಳನಾಯನಹಳ್ಳಿಯಲ್ಲಿ ಹೆಚ್ಚು ಮಳೆ ದಾಖಲಾಗಿದೆ. ಚೋಳನಾಯಕನಹಳ್ಳಿಯಲ್ಲಿ 15.5 ಮಿ.ಮೀ ಮಳೆ ದಾಖಲಾಗಿದೆ. ಸೊಂಡೆಕೊಪ್ಪ 79.5 ಮಿ.ಮೀ,ಹುಸ್ಕೂರು 70 ಮಿ.ಮೀ, ದಾಸಾನಪುರದಲ್ಲಿ 65.5 ಮಿ.ಮೀ …
Read More »ಜೆಡಿಎಸ್ ರಾಜ್ಯದಲ್ಲಿ 80 ರಿಂದ 90 ಸ್ಥಾನಗಳನ್ನು ಗೆಲ್ಲಲು ಸಮಸ್ಯೆವಿಲ್ಲ : ಕುಮಾರಸ್ವಾಮಿ
ನಾಗಮಂಗಲ : ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ರಾಜ್ಯದಲ್ಲಿ 80 ರಿಂದ 90 ಸ್ಥಾನಗಳನ್ನು ಗೆಲ್ಲಲು ಯಾವುದೇ ಸಮಸ್ಯೆ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದರು. ತಾಲೂಕಿನ ದೊಡ್ಡಚಿಕ್ಕನಹಳ್ಳಿಯಲ್ಲಿ ಭಾನುವಾರ ನಡೆದ ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯದಲ್ಲಿ ಜೆಡಿಎಸ್ ಪಕ್ಷದ ಶಕ್ತಿ ಕುಂದಿಲ್ಲ. ಕಾರ್ಯಕರ್ತರು, ಮುಖಂಡರು ಹಾಗೂ ಜನ ಸಾಮಾನ್ಯರ ಆಶೀರ್ವಾದವಿದೆ. ಆದ್ದರಿಂದ ಮುಂಬರುವ ಚುನಾವಣೆಯಲ್ಲಿ ಜೆಡಿಎಸ್ ಶಕ್ತಿ ಏನೆಂಬುದು ವಿರೋಧಿಗಳಿಗೆ ಗೊತ್ತಾಗಲಿದೆ …
Read More »ಮುರುಘಾಮಠದ ಶ್ರೀಗಳ ಪೊಲೀಸ್ ಕಸ್ಟಡಿ ಇಂದು ಮುಕ್ತಾಯ : ಕೋರ್ಟ್ ಗೆ ಹಾಜರು
ಚಿತ್ರದುರ್ಗ : ಪೋಕ್ಸೋ ಪ್ರಕರಣದಲ್ಲಿ ಪೊಲೀಸ್ ಕಸ್ಟಡಿಯಲ್ಲಿರುವ ಮುರುಘಾಮಠದ ಶ್ರೀಗಳ ಪೊಲೀಸ್ ಕಸ್ಟಡಿ ಇಂದು ಮುಕ್ತಾಯವಾಗಲಿದ್ದು, ಪೊಲೀಸರು ಇಂದು ಶ್ರೀಗಳನ್ನು ಕೋರ್ಟ್ ಗೆ ಹಾಜರುಪಡಿಸಲಿದ್ದಾರೆ. ಮುರುಘಾ ಶರಣರ ಪೊಲೀಸ್ ಕಸ್ಟಡಿ ಇಂದು ಬೆಳಗ್ಗೆ 11 ಗಂಟೆಗೆ ಅಂತ್ಯವಾಗಲಿದ್ದು, ತನಿಖಾಧಿಕಾರಿಗಳು ಶರಣರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ವಿಚಾರಣೆಗೆ ಮತ್ತೊಂದಿಷ್ಟು ಕಾಲಾವಕಾಶ ಬೇಕು ಅನಿಸಿದರೆ ಮತ್ತೆ ವಶಕ್ಕೆ ಪಡೆಯಲಿದ್ದಾರೆ. ಮುರುಘಾಶ್ರೀಗಳ ನಿರೀಕ್ಷಣಾ ಜಾಮೀನು ವಜಾ ಆಗಿರುವುದರಿಂದ ಸೋಮವಾರ ಮಠದ ವಕೀಲರು ರೆಗ್ಯೂಲರ್ ಬೇಲ್ ಗಾಗಿ …
Read More »5 ವರ್ಷಗಳ ಬಳಿಕ ಶಾಸಕಿ ಕುಸಮಾವತಿ ಶಿವಳ್ಳಿ ಬಾಗಿನ ಅರ್ಪಿನೆ
ಕುಂದಗೋಳ: 5 ವರ್ಷಗಳ ಬಳಿಕ ಕೋಡಿ ಬಿದ್ದಿರುವ ತಾಲ್ಲೂಕಿನ ಗೌಡಗೇರಿ ಗ್ರಾಮ ಶಾಸಕಿ ಕುಸಮಾವತಿ ಶಿವಳ್ಳಿ ಗ್ರಾಮಸ್ಥರ ಜೊತೆ ಸೇರಿ ಬಾಗಿನ ಅರ್ಪಿಸಿದರು. ಇದೇ ವೇಳೆ ಮಾತನಾಡಿ ಅವರು, ‘ಗ್ರಾಮದ ಕೆರೆ ಭರ್ತಿಯಾಗಿ 6 ವರ್ಷಗಳಾಗಿತ್ತು. ತಿಂಗಳಿಂದ ಸತತ ಮಳೆಯಾದ ಕಾರಣದಿಂದ ಕೆರೆ ಕೋಡಿ ಬಿದ್ದಿದೆ. ಮಳೆಯಾಗಿರುವುದು ಶುಭಸೂಚಕ. ರೈತರು ಕೃಷಿ ಚಟುವಟಿಕೆ ನಡೆಸಲು ಪೂರಕವಾಗಿದೆ ಈ ವರ್ಷ ಅತಿ ಮಳೆ ಆದ ಕಾರಣ ರೈತರು ಬೆಳೆದ ಬೆಳೆಗಳು ಹಾನಿಯಾಗಿವೆ’ …
Read More »ಅರವಿಂದ ಲಿಂಬಾವಳಿ ಜೊತೆ ಮಾತನಾಡುತ್ತೇನೆ : ಸಿಎಂ
ಹುಬ್ಬಳ್ಳಿ : ಅರವಿಂದ ಲಿಂಬಾವಳಿ ಮಹಿಳೆಯ ಮೇಲೆ ದರ್ಪ ಪ್ರಕರಣ ಕುರಿತಂತೆ ಅವರ ಜೊತೆ ನಾನು ಮಾತನಾಡುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ನಗರದ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು ನಾನೂ ಊರಲ್ಲಿ ಇರಲಿಲ್ಲ, ಈ ಕುರಿತು ಅರವಿಂದ ಲಿಂಬಾವಳಿಯವರ ಜೊತೆಗೆ ಚರ್ಚೆ ಮಾಡುತ್ತೇನೆ ಎಂದರು. ಸಿಇಟಿ 50-50 ಜಾರಿಗೆ ತರುವ ಮುನ್ನ ಸರಿಯಾಗಿ ಅಧ್ಯಯನ ಮಾಡುತ್ತೇವೆ. ಯಾರಿಗೂ ಅನ್ಯಾಯ ಆಗದಂತೆ ನೋಡಿಕೊಳ್ಳುತ್ತೆವೆ. ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ …
Read More »ಬೆಣ್ಣಹಳ್ಳದಲ್ಲಿ ಬೈಕ್ ಸಮೇತ ಕೊಚ್ಚಿಕೊಂಡು ಹೋಗಿದ್ದ ಸದಾನಂದ ಶವ ಪತ್ತೆ
ಹುಬ್ಬಳ್ಳಿ;ಜಿಲ್ಲೆಯ ನವಲಗುಂದ ತಾಲೂಕಿನ ತಡಹಾಳ ಬಳಿ ಬೆಣ್ಣೆಹಳ್ಳದಲ್ಲಿ ಕೊಚ್ಚಿ ಹೋಗಿದ್ದ ವ್ಯಕ್ತಿ ಶವ ಇಂದು ಪತ್ತೆಯಾಗಿದೆ. ತಡಹಾಳ ಗ್ರಾಮದ ಸದಾನಂದ ಮಾದರ (32) ಎಂಬಾತ ಕಳೆದ ಶುಕ್ರವಾರ ಬೈಕ್ ನಲ್ಲಿ ಹಳ್ಳ ದಾಟಲು ಹೋದಾಗ ನಡೆದ ಘಟನೆ ನಡೆದಿತ್ತು. ಬೈಕ್ ಸಮೇತ ಕೊಚ್ಚಿ ಹೋಗಿದ್ದ ಸದಾನಂದ ಇಂದು ಬೆಳಿಗ್ಗೆ ಶವವಾಗಿ ಪತ್ತೆಯಾಗಿದ್ದು, ನಿರಂತರ ಕಾರ್ಯಾಚರಣೆ ಆರಂಭಿಸಿದ್ದ ಎನ್ ಡಿ ಆರ್ ಎಫ್ ಸಿಬ್ಬಂದಿ ಮತ್ತು ಅಗ್ನಿಶಾಮಕ ಸಿಬ್ಬಂದಿಯಿಂದ ಕಾರ್ಯಾಚರಣೆ ನಡೆಸಲಾಗಿತ್ತು. …
Read More »ವಿವಿಧ ನಿಯಮಗಳನ್ನು ವಿರೋಧಿಸಿ ದೆಹಲಿಯಲ್ಲಿ ಬೃಹತ್ ರ್ಯಾಲಿ
ನವದೆಹಲಿ: ಬೆಲೆ ಏರಿಕೆ, ನಿರುದ್ಯೋಗ ಸಮಸ್ಯೆ ಸೇರಿದಂತೆ ಕೇಂದ್ರ ಸರ್ಕಾರದ ಹಲವು ನಿಯಮಗಳನ್ನು ವಿರೋಧಿಸಿ ಕಾಂಗ್ರೆಸ್ ಭಾನುವಾರ ದೆಹಲಿಯ ರಾಮ್ಲೀಲಾ ಮೈದಾನದಲ್ಲಿ ಬೃಹತ್ ರ್ಯಾಲಿ ನಡೆಸಲಿದೆ. ಈ “ಮೆಹಂಹಾಯಿ ಪರ್ ಹಲ್ಲಾ ಬೋಲ್’ ರ್ಯಾಲಿಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೇರಿ ಅನೇಕ ಪ್ರಮುಖರು ಭಾಗವಹಿಸಲಿದ್ದಾರೆ.
Read More »ಕೆಪಿಟಿಸಿಎಲ್ ಪರೀಕ್ಷೆ ಅಕ್ರಮ : ಮತ್ತೊಬ್ಬ ಸೆರೆ
ಬೆಳಗಾವಿ : ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ)ದಿಂದ ಕೆಪಿಟಿಸಿಎಲ್ ಕಿರಿಯ ಅಭಿಯಂತರ (ಜೆಇ)ಗೆ ಇತ್ತೀಚೆಗೆ ನಡೆದ ಪರೀಕ್ಷೆ ಅಕ್ರಮಕ್ಕೆ ಸಂಬಂಧಿಸಿ ಮತ್ತೊಬ್ಬ ಆರೋಪಿಯನ್ನು ಶನಿವಾರ ಬಂಧಿಸಲಾಗಿದ್ದು, ಈ ಮೂಲಕ ಪ್ರಕರಣದಲ್ಲಿ ಬಂಧಿತರ ಸಂಖ್ಯೆ 14ಕ್ಕೇರಿದೆ. ಗೋಕಾಕ ತಾಲೂಕಿನ ಅರಂಬಾವಿಯ ಗಿರಿಯಪ್ಪ ಅಲಿಯಾಸ್ ಗಿರೀಶ್ ಫಕೀರಪ್ಪ ಬನಾಜ್ (22) ಬಂಧಿತ. ವೃತ್ತಿಯಲ್ಲಿ ಜ್ಯೂನಿಯರ್ ಲೈನ್ಮ್ಯಾನ್ ಆಗಿ ಸೇವೆ ಸಲ್ಲಿಸುತ್ತಿದ್ದ ಈತ ಹುಕ್ಕೇರಿ ತಾಲೂಕಿನ ಶಿರಹಟ್ಟಿಬಿ.ಕೆ.ಗ್ರಾಮದಲ್ಲಿ ಪ್ರಶ್ನೆಗಳಿಗೆ ಉತ್ತರಗಳನ್ನು ತಯಾರಿಸಿ ಅಭ್ಯರ್ಥಿಗಳಿಗೆ ಅದನ್ನು …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





