ಬೆಂಗಳೂರು: ರಾಜ್ಯದಲ್ಲಿ ಮಂಗಳವಾರ 845 ಮಂದಿಗೆ ಸೋಂಕು ದೃಢಪಟ್ಟಿದ್ದು, ಅನಾರೋಗ್ಯದಿಂದ ಬಳಲುತ್ತಿದ್ದ 5 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. ಬೆಂಗಳೂರು ನಗರ 589, ಮೈಸೂರು 44, ಶಿವಮೊಗ್ಗ 34, ಕೊಡಗು 19, ಚಾಮರಾಜನಗರ 17, ಬಳ್ಳಾರಿ, ಹಾಸನ 14,ದಕ್ಷಿಣ ಕನ್ನಡ 13, ಧಾರವಾಡ 12, ಉತ್ತರ ಕನ್ನಡ,ಬೆಂಗಳೂರು ಗ್ರಾಮಾಂತರ 10, ರಾಮನಗರ 9, ಬೆಳಗಾವಿ 8, ತುಮಕೂರು 7, ಕೋಲಾರ, ದಾವಣಗೆರೆ, ಉಡುಪಿ 6, ಮಂಡ್ಯ, ರಾಯಚೂರು 5, ಚಿಕ್ಕಮಗಳೂರು, ಬಾಗಲಕೋಟೆ …
Read More »ಸಿದ್ದರಾಮಯ್ಯ ಅವರ ವಿರುದ್ಧ ಶ್ರೀರಾಮುಲು ತೀವ್ರ ವಾಗ್ದಾಳಿ
ಬೆಂಗಳೂರು: ಬಿಜೆಪಿ ಸಾರಿಗೆ ಸಚಿವ ಬಿ. ಶ್ರೀರಾಮುಲು ಅವರು ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಸಿದ್ದರಾಮಯ್ಯ ಅವರು ಹೆಸರಿನಲ್ಲಿ ರಾಮ, ಉಂಡ ಮನೆಗೆ ಪಂಗನಾಮ. ಸ್ವಯಂ ಘೋಷಿತ ಸತ್ಯಹರಿಶ್ಚಂದ್ರ.ಎಷ್ಟೇ ಆದರೂ, ಸತ್ಯ ನಿಮಗೆ ಅಪಥ್ಯ ಅಲ್ಲವೇ? ಕಳ್ಳಬೆಕ್ಕು ಕದ್ದು ಹಾಲು ಕುಡಿದರೆ ಗೊತ್ತಾಗುವುದಿಲ್ಲ ಎಂಬ ಹುಂಬುತನವೇ? ಸುಳ್ಳೇ ನಿಮ್ಮ ರಾಜಕೀಯ ಅಸ್ತಿತ್ವದ ಪ್ರತೀಕ. ಸುಳ್ಳು ಸುಳ್ಳೇ ನಿಮ್ಮ ನರಿಬುದ್ಧಿ ಅವಕಾಶವಾದಿ ರಾಜಕಾರಣ ನಿಜಸ್ವರೂಪ ಎಂದು …
Read More »ಗಣೇಶ ಚತುರ್ಥಿ ಅಂಗವಾಗಿ ಹುಧಾ ಪೊಲೀಸ್ ಕಮಿಷನರೇಟ್ ವತಿಯಿಂದ ವಿವಿಧೆಡೆ ಪಂಥ ಸಂಚಲನ
ಹುಬ್ಬಳ್ಳಿ: ಗಣೇಶ ಚತುರ್ಥಿ ಅಂಗವಾಗಿ ಹುಧಾ ಪೊಲೀಸ್ ಕಮಿಷನರೇಟ್ ಘಟಕದ ಸಿಬ್ಬಂದಿ ನಗರದ ವಿವಿಧೆಡೆ ಪಥಸಂಚಲನ ನಡೆಸಿದರು. ನಗರದ ಪ್ರಮುಖ ರಸ್ತೆಗಳಲ್ಲಿ ನಡೆದ ಪಥಸಂಚಲನದಲ್ಲಿ ಪೋಲಿಸ್ ಹಲವು ತುಕಡಿಗಳು ಶಿಸ್ತು ಬದ್ದವಾಗಿ ನಡೆದು ಸಾರ್ವಜನಿಕರಿಗೆ ಶಾಂತಿ ಸುವ್ಯವಸ್ಥೆ ಕಾಪಾಡಲು ನಿಟ್ಟಿನಲ್ಲಿ ಜಾಗೃತಿ ನಡಿಗೆ ನಡೆದರು. ಇದರೊಂದಿಗೆ ನಗರದ ನಾಗರಿಕರಲ್ಲಿ ಆತ್ಮಸ್ಥೈರ್ಯವನ್ನು ತುಂಬುವ ಪ್ರಯತ್ನ ಮಾಡಿದರು. ಎಡಿಜಿಪಿ ಅಲೋಕ್ ಕುಮಾರ್ ನೇತೃತ್ವದಲ್ಲಿ ನಡೆದ ಪಥಸಂಚಲನ ಚನ್ನಮ್ಮ ವೃತ್ತದಿಂದ ಆರಂಭವಾಗಿ, ಈದ್ಗಾ ಮೈದಾನ, …
Read More »ತುಂಬಿ ಹರಿದ ಬೆಣ್ಣೆ ಹಳ್ಳ ಮಧ್ಯದಲ್ಲಿ ಸಿಲುಕಿಕೊಂಡ 25 ಕ್ಕೂ ಹೆಚ್ಚು ಜನರ ರಕ್ಷಣೆ
ಹುಬ್ಬಳ್ಳಿ : ಏಕಾಏಕಿಯಾಗಿ ತುಂಬಿ ಬಂದ ಬೆಣ್ಣೆ ಹಳ್ಳದ ಮಧ್ಯದಲ್ಲಿ ಸಿಲುಕಿಕೊಂಡ 25 ಕ್ಕೂ ಹೆಚ್ಚು ಜನರನ್ನು ರಕ್ಷಣೆ ಮಾಡುವಲ್ಲಿ ಅಗ್ನಿ ಶಾಮಕ ಸಿಬ್ಬಂದಿ ಯಶಸ್ವಿಯಾಗಿದ್ದಾರೆ. ಹುಬ್ಬಳ್ಳಿಯ ತಾಲೂಕಿನ ಇಂಗಳಹಳ್ಳಿ ಗ್ರಾಮದ ಸುತ್ತಮುತ್ತ ಅತೀ ಹೆಚ್ಚು ಮಳಯಾದ ಪರಿಣಾಮ ಬೆಣ್ಣೆ ಹಳ್ಳ ತುಂಬಿ ಬಂದಿದೆ. ಕೃಷಿ ಕೆಲಸಕ್ಕೆ ತೆರಳಿದ್ದ 25 ಕ್ಕೂ ಹೆಚ್ಚು ಜನ ಸಿಲುಕಿಕೊಂಡಿದ್ದರು.ವಿಷಯ ತಿಳಿಯುತ್ತಿದಂತೆ ಗ್ರಾಮೀಣ ಪೊಲೀಸ್ ಇನ್ಸ್ಪೆಕ್ಟರ್ ರಮೇಶ್ ಗೋಕಾಕ್ ಮತ್ತು ತಹಶೀಲ್ದಾರ ಪ್ರಕಾಶ ನಾಶಿ …
Read More »ಹುಬ್ಬಳ್ಳಿಯಲ್ಲಿ ರಾವಣ ನೃತ್ಯರೂಪಕ ಮೂಲಕ ಪ್ರದರ್ಶನ
ಹುಬ್ಬಳ್ಳಿ: ನಾಂಟ್ಯ ಜಲಿ ನೃತ್ಯ ಕಲಾ ಕೇಂದ್ರ ಶಿರಸಿಯ ವತಿಯಿಂದ ಹುಬ್ಬಳ್ಳಿಯ ಸವಾಯಿ ಗಂಧರ್ವ ಕಲಾಮಂದಿರದಲ್ಲಿ ಗುರು ಡಾ|| ಸಹನಾ ಭಟ್ ಅವರ ನಿರ್ದೇಶನದಲ್ಲಿ “ರಾವಣ” ನೃತ್ಯ ರೂಪಕ ಅತ್ಯಂತ ಮನೋಹರವಾಗಿ ಮೂಡಿ ಬಂತು. ರಾವಣನ ಬಾಲ್ಯ ಜೀವನ, ಯೌವ್ವನಾವಸ್ಥೆ ಶಸ್ತ್ರ ಮತ್ತು ಶಾಸ್ತ್ರಾಭ್ಯಾಸ, ಸೀತಾಪಹರಣ ಸನ್ನಿವೇಶ, ರಾಮನೊಡನೆ ಯುದ್ಧ ಇತ್ಯಾದಿ ದೃಶ್ಯಾವಳಿಗಳನ್ನು ಕಲಾ ಕೇಂದ್ರದ ಸುಮಾರು 50 ಕಲಾವಿದರ ತಂಡವು ಅತ್ಯಂತ ಮನೋಜ್ಞವಾಗಿ ಪ್ರದರ್ಶಿಸಿದ್ದು ಕಲಾಭಿಮಾನಿಗಳಿಗೆ ರಸದೌತಣ ನೀಡಿತು. …
Read More »ಹೈ ವೋಲ್ಟೇಜ್ ಪಡೆದುಕೊಂಡ ಈದ್ಗಾ ವಿಚಾರ: ಕೇಂದ್ರ ಸಚಿವರ ಮನೆಯಲ್ಲಿ ಮಹತ್ವದ ಸಭೆ
ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಿಸುವ ವಿಚಾರವಾಗಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮನೆಯಲ್ಲಿ ಮಹತ್ವದ ಸಭೆ ನಡೆಸಲಾಗುತ್ತಿದ್ದು, ಜನಪ್ರತಿನಿಧಿಗಳ ಹಾಗೂ ಪಾಲಿಕೆ ಚುನಾಯಿತ ಪ್ರತಿನಿಧಿಗಳ ದಂಡು ಕೇಂದ್ರ ಸಚಿವರ ಮನೆಯತ್ತ ಹರಿದು ಬಂದಿದೆ. ಬಿಜೆಪಿ ಸಂಘದ ಪ್ರಮುಖರು, ಅಧಿಕಾರಿಗಳು ಭಾಗಿಯಾಗಿದ್ದು, ಜಿಲ್ಲಾಧಿಕಾರಿ ಗುರುದತ್ ಹೆಗಡೆ, ಎಡಿಜಿಪಿ ಅಲೋಕ್ ಕುಮಾರ್, ಪೊಲೀಸ್ ಕಮಿಷನರ್ ಲಾಭೂರಾಮ್, ಪಾಲಿಕೆ ಕಮಿಷನರ್ ಡಾ. ಗೋಪಾಲಕೃಷ್ಣ, ಸದಸನ ಸಮಿತಿಯ ಐವ್ವರು ಕಾರ್ಪೋರೆಟರ್ಸ್ ಸಹ …
Read More »ಕೇಂದ್ರ ಸಚಿವ ಜೋಶಿ ಮನೆಗೆ ವೃಕ್ಷ ಮಾತೆ ಸಾಲುಮರದ ತಿಮ್ಮಕ್ಕ ಭೇಟಿ: ವಿಶೇಷ ರೈಲು ಸಂಚಾರಕ್ಕೆ ಮನವಿ
ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿರುವ ಕೇಂದ್ರ ಸಚಿವ ಪ್ರಹ್ಲಾದ ಜೋಶಿಯವರ ಮನೆಗೆ ವೃಕ್ಷಮಾತೆ ಸಾಲುಮರದ ತಿಮ್ಮಕ್ಕನವರು ಭೇಟಿ ನೀಡಿ ಸಚಿವರ ಜೊತೆಗೆ ಆಪ್ತ ಸಮಾಲೋಚನೆ ನಡೆಸಿದರು. ಕೇಂದ್ರ ಸಚಿವರ ಸ್ವಗೃಹಕ್ಕೆ ಆಗಮಿಸಿದ ವೃಕ್ಷಮಾತೆ ಸಾಲುಮರದ ತಿಮ್ಮಕ್ಕನವರಿಗೆ ಸಚಿವರು ಅದ್ದೂರಿಯಾಗಿ ಸ್ವಾಗತಿಸಿದ್ದು ಮಾತ್ರವಲ್ಲದೆ ಸನ್ಮಾನಿಸಿ ಅಭಿನಂದನೆ ಸಲ್ಲಿಸಿದರು. ಇದೇ ವೇಳೆ ಅಯ್ಯಪ್ಪ ಸ್ವಾಮಿ ಸೇವಾ ಸಮಿತಿಯಿಂದ ಮನವಿ ನೀಡಿದ ಸಾಲುಮರದ ತಿಮ್ಮಕ್ಕನವರು, ಪ್ರತಿನಿತ್ಯ ಅಯ್ಯಪ್ಪನ ದರ್ಶನಕ್ಕೆ ವಿಶೇಷ ರೈಲು ಸೇವೆ ಕಲ್ಪಿಸುವ ಕುರಿತು …
Read More »ಸರ್ಕಾರಿ ಕನ್ನಡ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಮೂಲಭೂತ ಸೌಕರ್ಯಗಳು ಕೊರೆತೆ ಹಿನ್ನೆಲೆ ಪ್ರತಿಭಟನೆ
ಹುಬ್ಬಳ್ಳಿ: ನಗರದ ಗದಗ ರಸ್ತೆಯ ಶಬರಿ ನಗರ ಮಧರ್ ಥೆರೇಸಾ ಕಾಲೋನಿಯಲ್ಲಿರುವ ಸರ್ಕಾರಿ ಕನ್ನಡ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಮೂಲಭೂತ ಸೌಕರ್ಯಗಳು ಇಲ್ಲದ ಕಾರಣ ಇಂದು ಜಯ ಕರ್ನಾಟಕ ಜನಪರ ವೇದಿಕೆ ವತಿಯಿಂದ, ನಗರದ ರಾಯಣ್ಣ ಸರ್ಕಲ್ ದಿಂದ ತಹಶೀಲ್ದಾರ ಕಚೇರಿ ಮೂಲಕ ಪ್ರತಿಭಟನೆ ಮಾಡಿ, ಸರ್ಕಾರಿ ಶಾಲೆಗಳನ್ನು ಉಳಿಸಿ ಎಂದು ತಹಶೀಲ್ದಾರರ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ಅಷ್ಟೇ ಅಲ್ಲದೆ ಈ ಶಾಲೆಯಲ್ಲಿ ಮಕ್ಕಳಿಗೆ ಕುಡಿಯುವ ನೀರು …
Read More »ಗಣೇಶೋತ್ಸವ ಕುರಿತು ಈದ್ಗಾ ಮೈದಾನದ ಮಾಲೀಕರ ನಿರ್ಧಾರ ಪೋಲಿಸರು ಪಾಲಿಸುತ್ತಾರೆ :ಎಡಿಜಿಪಿ ಅಲೋಕಕುಮಾರ್
ಹುಬ್ಬಳ್ಳಿ: ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆ ಕುರಿತಂತೆ ಆ ಮೈದಾನದ ಮಾಲೀಕರು ಯಾವ ಕ್ರಮ ತೆಗೆದುಕೊಳ್ಳುತ್ತಾರೆ. ಆ ನಿರ್ಧಾರ ಮೇಲೆ ಪೋಲಿಸರು ಕೆಲಸ ಮಾಡುತ್ತೆ. ವಿನಃ ಕಾರಣ ಯಾವುದೇ ಕಾರಣ ಸಲಹೆ ಕೊಡಲು ಹೋಗುವುದಿಲ್ಲ ಎಂದು ರಾಜ್ಯ ಕಾನೂನು ಸುವ್ಯವಸ್ಥೆ ಎಜಿಡಿಪಿ ಅಲೋಕಕುಮಾರ ಹೇಳಿದರು. ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಸಾರ್ವಜನಿಕ ಗಣೇಶೋತ್ಸವ ಆಚರಣೆ ಕುರಿತು ಇಂದು ಪಾಲಿಕೆ ಅಂತಿಮ ನಿರ್ಧಾರ ತೆಗೆದುಕೊಳ್ಳುವ ಹಿನ್ನೆಲೆಯಲ್ಲಿ ಇಂದು ಎಜಿಡಿಪಿ ಅಲೋಕಕುಮಾರ ಹುಬ್ಬಳ್ಳಿಯ ಈದ್ಘಾ …
Read More »ನಗರದ ಈದ್ಗಾ ಮೈದಾನಕ್ಕೆ: ಎಡಿಜಿಪಿ ಭೇಟಿ, ಪರಿಶೀಲನೆ
ಹುಬ್ಬಳ್ಳಿ : ನಗರದ ಈದ್ಗಾ ಮೈದಾನದ ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ಅನುಮತಿಗೆ ಇಂದು ಪಾಲಿಕೆ ಅಂತಿಮ ನಿರ್ಧಾರ ಹೊರಡಿಸಲಿದ್ದು, ಈ ಹಿನ್ನಲೆಯಲ್ಲಿ ಈದ್ಗಾ ಮೈದಾನಕ್ಕೆ ಎಡಿಜಿಪಿ ಅಲೋಕ ಕುಮಾರ್ ಭೇಟಿ ನೀಡಿ ಪರಿಶೀಲನೆ ಮಾಡಿದರು. ಈ ಸಂದರ್ಭದಲ್ಲಿ ಪೊಲೀಸ್ ಕಮೀಷನರ್ ಲಾಬೂರಾಮ್, ಡಿಸಿಪಿಗಳಾದ ಸಾಹೀಲ್ ಬಾಗ್ಲಾ, ಗೋಪಾಲ ಬ್ಯಾಕೋಡ್, ಎಸ್.ಪಿ. ಲೋಕೇಶ ಜಗಳಾಸರ್ ಸೇರಿದಂತೆ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





