Breaking News

BigTv News

ಕಾಂಗ್ರೆಸ್ ಪಕ್ಷವು ಅತ್ಯಂತ ಹೀನಾಯ ಸ್ಥಿತಿಗೆ ತಲುಪಲಿದೆ : ರವಿಸುಬ್ರಹ್ಮಣ್ಯ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರ “ಕಾಂಗ್ರೆಸ್ ಮುಕ್ತ ಭಾರತ”ದ ಘೋಷಣೆಯಂತೆ ಶೀಘ್ರವೇ ಕಾಂಗ್ರೆಸ್ ಪಕ್ಷವು ಅತ್ಯಂತ ಹೀನಾಯ ಸ್ಥಿತಿಗೆ ತಲುಪಲಿದೆ ಎಂದು ಶಾಸಕ ರವಿಸುಬ್ರಹ್ಮಣ್ಯ ಅವರು ತಿಳಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಮತೀಯ ಓಲೈಕೆಗಾಗಿ ಹಿಂದೂ ಹಬ್ಬಗಳ ಆಚರಣೆಗೆ ಕಾಂಗ್ರೆಸ್ ಅಡ್ಡಿ ಮಾಡುತ್ತಿತ್ತು . ಒಂದು ಕಾಲದಲ್ಲಿ ದೇಶವನ್ನೇ ಆಳುತ್ತಿದ್ದ ಕಾಂಗ್ರೆಸ್ ಪಕ್ಷವು ಈಗ ಇವತ್ತು ಕೇವಲ ಎರಡು ರಾಜ್ಯಗಳಲ್ಲಿ …

Read More »

ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಿಂದ ಹುಬ್ಬಳ್ಳಿಯಿಂದ ವಿಶೇಷ ಬಸ್ ವ್ಯವಸ್ಥೆ

ಹುಬ್ಬಳ್ಳಿ : ತಾಲ್ಲೂಕಿನ ಛಬ್ಬಿ ಗ್ರಾಮದಲ್ಲಿ ಕುಲಕರ್ಣಿ ಮನೆತನದಿಂದ ಕೆಂಪು ಗಣಪತಿ ಉತ್ಸವವು ಆ . 31 ರಿಂದ ಸೆ . 2 ರವರೆಗೆ ಮೂರು ದಿನಗಳ ನಡೆಯಲಿದೆ ರಾಮಚಂದ್ರ ಕುಲಕರ್ಣಿ ಮೋಹನರಾವ ಕುಲಕರ್ಣಿ ವಿನಾಯಕ ಕುಲಕರ್ಣಿ ,ನಾರಾಯಣರಾವ ಕುಲಕರ್ಣಿ ಸೋಮರಾವ ಕುಲಕರ್ಣಿ ವಿಶ್ವನಾಥ ಕುಲಕರ್ಣಿ ಹಾಗೂ ಮಾಲತೇಶ ಕುಲಕರ್ಣಿ ಅವರ ಮನೆಗಳಲ್ಲಿ ಅದ್ದೂರಿಯಾಗಿ ಉತ್ಸವ ಆಚರಿಸಲಾಗುತ್ತಿದೆ . ಬಲಗೈಯಲ್ಲಿ ಮುರಿದ ದಂತ , ಎಡಗೈಯಲ್ಲಿ ಈಶ್ವರ ಲಿಂಗ ಹಾಗೂ …

Read More »

ವಿಶೇಷ ಗಮನ ಸೆಳೆದ ಹಗಲು ಪಾಲನಾ ಆರೈಕೆ ಕೇಂದ್ರದ ವಸ್ತು ಪ್ರದರ್ಶನ

* ಹುಬ್ಬಳ್ಳಿ: ಕಾನೂನು ಸೇವೆಗಳ ಬೃಹತ್ ಶಿಬಿರದಲ್ಲಿ ಡಿಮ್ಹಾನ್ಸ್ ಸಂಸ್ಥೆಯ ಹಗಲು ಪಾಲನಾ ಕೇಂದ್ರದ ಮಳಿಗೆಗೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶೆ ಪುಷ್ಪಲತ ಸಿ.ಎಮ್ ಹಾಗೂ ಜಿ.ಪಂ. ಸಿಇಒ ಡಾ‌.ಸುರೇಶ ಇಟ್ನಾಳ ಅವರು ಭೇಟಿ ನೀಡಿ, ಹಗಲು ಪಾಲನಾ ಕೇಂದ್ರದಲ್ಲಿ ತಯಾರಿಸಿದ ಸಾಮಾಗ್ರಿಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.ಮಾನಸಿಕ ಅಸ್ವಸ್ಥರಿಗೆ ಹೊಲಿಗೆ ತರಬೇತಿ, ಮೇಣದ ಬತ್ತಿ ತರಬೇತಿ, ಕರ ಕುಶಲ ತರಬೇತಿ, ಅಲಂಕಾರಿಕಾ …

Read More »

ಸ್ವಾತಂತ್ರ್ಯ ನಡಿಗೆ ಅಂಗವಾಗಿ ಹುಬ್ಬಳ್ಳಿಯ ಬೃಹತ್ ಜನಜಾಗೃತಿ ಪಾದಯಾತ್ರೆ

ಹುಬ್ಬಳ್ಳಿ: ಏಕತೆ ನಮ್ಮ ಭಾರತದ ಹೆಮ್ಮೆ. ಆದರೀಗ ಅದಕ್ಕೆ ಕುಂದು ಬಂದಿದೆ. ಮತ್ತೊಮ್ಮೆ ನಾವು ಜಾತಿ ಮತ ಬೇಧಗಳನ್ನು ತೊರೆದು ಒಂದಾಗಬೇಕಿದೆ. ನಾವೆಲ್ಲರೂ ಭಾರತ ಮಾತೆಯ ಮಕ್ಕಳು ಎಂದು ನೆನಪಿಸಿಕೊಳ್ಳಬೇಕೆಂದು ಸದುದ್ದೋಶವನ್ನು ಇಟ್ಟುಕೊಂಡು ಇಂದು ಕಾಂಗ್ರೆಸ್ ಪಕ್ಷದ ಅಂಗವಾಗಿ ನಗರದಲ್ಲಿ ಸ್ವತಂತ್ರ ನಡಿಗೆ ಎಂಬ ಬೃಹತ್ ಪಾದಯಾತ್ರೆಯನ್ನು ಮಾಡಿದರು. ಈ ಸ್ವಾತಂತ್ರ್ಯ ನಡಿಗೆ ಪಾದಯಾತ್ರೆಯನ್ನು ಮಹಾತ್ಮ ಗಾಂಧಿಯವರ ಚಿತ ಭಸ್ಮಕ್ಕೆ ಗೌರವ ಸಲ್ಲಿಸುವಮೂಲಕ ವಿದ್ಯಾನಗರದ ಮಹಿಳಾ ವಿದ್ಯಾಪೀಠದಿಂದ ವಿದ್ಯಾರ್ಥಿಗಳು, ಯುವಕರು, …

Read More »

ಹುಬ್ಬಳ್ಳಿ ಗಣೇಶೋತ್ಸವಕ್ಕೆ ಪೊಲೀಸ್ ಕಮೀಷನರೇಟ್ ಹೈ ಅಲರ್ಟ್: 3 ಸಾವಿರ ಸಿಬ್ಬಂದಿ ನಿಯೋಜನೆ

ಹುಬ್ಬಳ್ಳಿ: ಕೊರೊನಾದಿಂದಾಗಿ ಎರಡು ವರ್ಷ ಕಳೆಗುಂದಿದ್ದ ಗಣೇಶೋತ್ಸವ ಈ ವರ್ಷ ಮರುಗು ಪಡೆಯಲಿದೆ. ರಾಜ್ಯದ ಜನತೆಯ ಕುತೂಹಲಕ್ಕೆ ಕಾರಣವಾಗಿರುವ ಹುಬ್ಬಳ್ಳಿ ಗಣೇಶೋತ್ಸವಕ್ಕೆ ಪೊಲೀಸ್ ಇಲಾಖೆ ಕೂಡ ಅವಳಿನಗರದಲ್ಲಿ ಸಾಕಷ್ಟು ಬಂದೋಬಸ್ತ್ ಮುಂದಾಗಿದ್ದು, ಮೂರು ಸಾವಿರಕ್ಕೂ ಹೆಚ್ಚು ಸಿಬ್ಬಂದಿ ವಾಣಿಜ್ಯ ನಗರಿಯಲ್ಲಿ ಠಿಕಾಣಿ ಹೂಡಲಿದ್ದಾರೆ. ಈಗಾಗಲೇ ಸಾಕಷ್ಟು ಚರ್ಚೆಗೆ ಬಂದಿರುವ ಈದ್ಗಾ ಮೈದಾನದ ವಿಷಯವನ್ನು ಹತ್ತಿಕ್ಕಲು ಹಾಗೂ ವ್ಯವಸ್ಥಿತ ರೀತಿಯಲ್ಲಿ ಆಚರಣೆ ಮಾಡಲು ಪೊಲೀಸ್ ಕಮೀಷನರೇಟ್ ನಿರ್ಧಾರ ಮಾಡಿದೆ. ಕೋವಿಡ್ ಹಿನ್ನೆಲೆಯಲ್ಲಿ …

Read More »

ನಾನೇನಿದ್ದರೂ ಕಾನೂನಿನ ಪರ : ಸಿದ್ದರಾಮಯ್ಯ

ಪಾಂಡವಪುರ/ಮೈಸೂರು: ರಾಜ್ಯ ಸರ್ಕಾರದ ಮೇಲಿನ ಶೇ.40ರಷ್ಟುಕಮಿಷನ್‌ ವಿಚಾರವಾಗಿ ನಾನು ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಸೇರಿ ಯಾವ ಗುತ್ತಿಗೆದಾರರ ಪರವೂ ನಿಲ್ಲುತ್ತಿಲ್ಲ, ನಾನೇನಿದ್ದರೂ ಕಾನೂನಿನ ಪರ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಜತೆಗೆ, ಬಿಜೆಪಿಯವರು ಪ್ರಾಮಾಣಿಕರೇ ಆಗಿದ್ದರೆ ಕಮಿಷನ್‌ ಆರೋಪವನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸಲಿ ಎಂದು ಪುನರುಚ್ಚರಿಸಿದ್ದಾರೆ. ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ವಿರುದ್ಧ ಕ್ರಮ ಕೈಗೊಳ್ಳುವ ಮುಖ್ಯಮಂತ್ರಿ ಹೇಳಿಕೆ ಕುರಿತು ಮಂಡ್ಯ ಜಿಲ್ಲೆಯ ಪಾಂಡವಪುರ ಹಾಗೂ …

Read More »

ರಾಜ್ಯದಲ್ಲಿ ಮುಂದಿನ 5 ದಿನ ಭಾರಿ ಮಳೆ

ಬೆಂಗಳೂರು: ನಗರದ ಹಲವೆಡೆ ಗಾಳಿ ಸಹಿತ ಮಳೆ  ಪುನಾರಂಭವಾಗಿದ್ದು, ರಾಜ್ಯದಲ್ಲಿ ಮುಂದಿನ 5 ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ತ್ಯಾಗರಾಜನಗರ, ಬಸವನಗುಡಿ, ಬನಶಂಕರಿ, ಕಾರ್ಪೊರೇಷನ್​, ಕೆ.ಆರ್.ಮಾರ್ಕೆಟ್, ಮೈಸೂರು ಬ್ಯಾಂಕ್ ಸರ್ಕಲ್, ಮೆಜೆಸ್ಟಿಕ್ ಮತ್ತು ಶಾಂತಿನಗರ ಸೇರಿದಂತೆ ಹಲವೆಡೆ ಮಳೆ ಸುರಿಯುತ್ತಿದೆ. ಮಳೆಗೆ ವಾಹನ ಸವಾರರು ಪರದಾಡುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ನೈರುತ್ಯ ಮುಂಗಾರು ಚುರುಕಾಗಿರುವ ಹಿನ್ನೆಲೆ ರಾಜ್ಯದಲ್ಲಿ ಇನ್ನು 5 ದಿನ ಭಾರಿ ಮಳೆಯಾಗಲಿದೆ ಎಂದು …

Read More »

ವಾಯುಭಾರ ಕುಸಿತ : ಕರ್ನಾಟಕದಲ್ಲಿ ಭಾರಿ ಮಳೆ ಸಾಧ್ಯತೆ

ಬೆಂಗಳೂರು: ಬಂಗಾಳಕೊಲ್ಲಿ ಮತ್ತು ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಕರ್ನಾಟಕದಲ್ಲಿ ಮಳೆ ಹೆಚ್ಚಾಗಿದೆ. ಇನ್ನು ಒಂದು ವಾರ ರಾಜ್ಯಾದ್ಯಂತ ಮಳೆ ಮುಂದುವರೆಯಲಿದೆ. ಕರ್ನಾಟಕ ಮಾತ್ರವಲ್ಲದೆ ನೆರೆಯ ರಾಜ್ಯಗಳಲ್ಲೂ ಮಳೆಯ ಅಬ್ಬರ ಜೋರಾಗಿದೆ. ಬೆಂಗಳೂರಿನಲ್ಲೂ ಕಳೆದ 2 ದಿನಗಳಿಂದ ಮಳೆ ಹೆಚ್ಚಾಗಿದೆ. ಇಂದಿನಿಂದ ಆಗಸ್ಟ್​ 31ರವರೆಗೂ ಕರ್ನಾಟಕದ ಬೆಂಗಳೂರು, ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಕರ್ನಾಟಕದ ಬೆಂಗಳೂರು, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ, ಕೋಲಾರ, …

Read More »

ಆರಗ ಜ್ಞಾನೇಂದ್ರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು : ಡಿಕೆಶಿ

ಬೆಂಗಳೂರು: ಬಿಡಿಎ ಅಭಿವೃದ್ಧಿಪಡಿಸಿದ ಆರ್‌ಎಂವಿ ಬಡಾವಣೆಯಲ್ಲಿ ಸುಪ್ರೀಂಕೋರ್ಟ್‌ ಆದೇಶ ಉಲ್ಲಂಘಿಸಿ ಬದಲಿ ನಿವೇಶನ ಪಡೆದಿರುವ ಗೃಹ ಸಚಿವ ಆರಗ ಜ್ಞಾನೇಂದ್ರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಆಗ್ರಹಿಸಿದರು. ಸುದ್ದಿಗಾರರ ಜತೆ ಶುಕ್ರವಾರ ಮಾತನಾಡಿದ ಅವರು, ‘ರಾಜಕೀಯ ಒತ್ತಡ ಇಲ್ಲದೇ ಯಾವುದೇ ಅಧಿಕಾರಿಗೂ ಏನನ್ನೂ ಮಾಡಲು ಸಾಧ್ಯವಿಲ್ಲ. ಫಲಾನುಭವಿಗಳು ಮೊದಲು ನೈತಿಕ ಹೊಣೆ ಹೊರಬೇಕು. ಫಲಾನುಭವಿಗಳು, ಸರ್ಕಾರದ ಅಧಿಕಾರ ದುರ್ಬಳಕೆ ಮಾಡಿಕೊಂಡಿರುವವರು ಮೊದಲು ರಾಜೀನಾಮೆ …

Read More »

ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಹೈಕೋರ್ಟ್ ಮಹತ್ವದ ತೀರ್ಪು

ಬೆಂಗಳೂರು : ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಿಸಲು ರಾಜ್ಯ ಸರಕಾರಕ್ಕೆ ಶುಕ್ರವಾರ ಅನುಮತಿ ನೀಡಿದೆ.ಆಗಸ್ಟ್‌ 31ರಿಂದ ನಿರ್ದಿಷ್ಟ ಅವಧಿಗೆ ಅನುಮತಿ ನೀಡಿ ಹೈಕೋರ್ಟ್ ವಿಭಾಗೀಯ ಪೀಠ ತೀರ್ಪು ನೀಡಿದೆ.ಅನುಮತಿ ಕೋರಿದ ಅರ್ಜಿಗಳನ್ನು ಪರಿಶೀಲಿಸಿ ಹೈಕೋರ್ಟ್ ಈ ತೀರ್ಪು ನೀಡಿದೆ. ನಿನ್ನೆ , ಚಾಮರಾಜಪೇಟೆ ಈದ್ಗಾ ಮೈದಾನ ವಿಚಾರದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಸರ್ಕಾರ, ವಕ್ಫ್ ಮಂಡಳಿ ಹಾಗೂ ಬಿಬಿಎಂಪಿಗೆ ನಿರ್ದೇಶನ ನೀಡಿದ್ದ ಹೈಕೋರ್ಟ್‌ ಏಕ ಸದಸ್ಯ ಪೀಠ, ಮೈದಾನವನ್ನು ಆಟದ …

Read More »