ಮಹಾರಾಷ್ಟ್ರ: ₹11.48 ಕೋಟಿ ಮೌಲ್ಯದ ಬೃಹತ್ ಸಿಂಥೆಟಿಕ್ ಹಾಲಿನ ದಂಧೆಯನ್ನು ಮಹಾರಾಷ್ಟ್ರ ಆಹಾರ ಮತ್ತು ಔಷಧ ಆಡಳಿತ (FDA) ಹಾಗೂ ಪೊಲೀಸರು ಭೇದಿಸಿದ್ದು, ಇದುವರೆಗೆ 13 ಆರೋಪಿಗಳನ್ನು ಬಂಧಿಸಿದ್ದಾರೆ. ಪುಣೆ, ಅಹಲ್ಯಾನಗರ, ಸೋಲಾಪುರ, ಜಲ್ನಾ ಮತ್ತು ಥಾಣೆ ಸೇರಿದಂತೆ 13 ಸ್ಥಳಗಳಲ್ಲಿ ದಾಳಿ ನಡೆಸಿದ ಅಧಿಕಾರಿಗಳು ಸುಮಾರು 20,000 ಲೀಟರ್ ಶಂಕಿತ ನಕಲಿ ಹಾಲು, ಕಲಬೆರಕೆ ರಾಸಾಯನಿಕಗಳು ಹಾಗೂ ಇತರೆ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಐದು ಆಹಾರ ಪರವಾನಗಿಗಳನ್ನು ಅಮಾನತುಗೊಳಿಸಿ, ನಾಲ್ಕು …
Read More »ಫೋನ್ ಪೇ ಮೂಲಕ ಲಂಚ, ಭ್ರಷ್ಟ ಅಧಿಕಾರಿಯನ್ನು ಲಾಕ್ ಮಾಡಿದ ಲೋಕಾ!
ಕಲಬುರಗಿ: ಸರ್ಕಾರದ ವಸತಿ ಯೋಜನೆಯ ಅನುದಾನ ಬಿಡುಗಡೆ ಮಾಡಲು ಫಲಾನುಭವಿಯಿಂದ ಫೋನ್ಪೇ ಮೂಲಕ ₹15 ಸಾವಿರ ಲಂಚ ಸ್ವೀಕರಿಸುತ್ತಿದ್ದ ಕರದಾಳ ಗ್ರಾಮ ಪಂಚಾಯಿತಿ ಬಿಲ್ ಕಲೆಕ್ಟರ್ ಸಂತೋಷ ರಾಠೋಡರನ್ನು ಕಲಬುರಗಿ ಲೋಕಾಯುಕ್ತ ಪೊಲೀಸರು ಬಣ್ಣದ ಕೈಯಲ್ಲಿ ಬಂಧಿಸಿದ್ದಾರೆ. ಡಾ. ಬಿ.ಆರ್. ಅಂಬೇಡ್ಕರ್ ನಿವಾಸ ಯೋಜನೆಯ 3ನೇ ಮತ್ತು 4ನೇ ಕಂತಿನ ಹಣ ಬಿಡುಗಡೆಗೆ ಆರೋಪಿ ಒಟ್ಟು ₹22 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದು, ಬಳಿಕ ₹15 ಸಾವಿರವನ್ನು ಫೋನ್ಪೇ ಮೂಲಕ …
Read More »11 ತಿಂಗಳ ಮಗುವನ್ನ ಫುಟ್ಬಾಲ್ ರೀತಿ ಒದ್ದ ತಾಯಿ, ಎಸೆದು ಕೊಂದ ತಂದೆ, ಮರಣೋತ್ತರ ಪರೀಕ್ಷೆಯಲ್ಲಿ ಬಯಲಾಯ್ತು ಕೊಲೆ ರಹಸ್ಯ, ಹತ್ಯೆಗೆ ಕಾರಣವೇನು?
ಬೆಂಗಳೂರು: 11 ತಿಂಗಳ ಹೆಣ್ಣು ಮಗುವನ್ನು ತಂದೆ-ತಾಯಿಯೇ ಹತ್ಯೆ ಮಾಡಿದ ಆರೋಪದ ಪ್ರಕರಣದಲ್ಲಿ ಹೊಸ ಸಂಗತಿಗಳು ಬೆಳಕಿಗೆ ಬಂದಿವೆ. ಮರಣೋತ್ತರ ಪರೀಕ್ಷೆ ವರದಿ ಆಧರಿಸಿ ಪೊಲೀಸರು ಮಗುವಿನ ತಂದೆ ಶೇಖಪ್ಪ (22)ನನ್ನು ಬಂಧಿಸಿದ್ದು, ತಾಯಿ ವಿಜಯಲಕ್ಷ್ಮಿ ತಲೆಮರೆಸಿಕೊಂಡಿದ್ದಾಳೆ. ಜೂನ್ 9ರಂದು ಕಿತಗನೂರಿನಲ್ಲಿ ನಡೆದ ಘಟನೆ ಬಳಿಕ ಮಗು ಮಂಚದಿಂದ ಬಿದ್ದು ಮೃತಪಟ್ಟಿದೆ ಎಂದು ದಂಪತಿ ಹೇಳಿದ್ದರು. ಆದರೆ ಮರಣೋತ್ತರ ಪರೀಕ್ಷೆಯಲ್ಲಿ ಮಗುವಿನ ದೇಹದೊಳಗಿನ ಗಂಭೀರ ಗಾಯಗಳು, ಮೂಳೆ ಮುರಿತಗಳು ಹಾಗೂ …
Read More »ರಬ್ಬರ್ ಶೀಟ್ ನಿರ್ಮಾಣ ಘಟಕಕ್ಕೆ ಬೆಂಕಿ
ಕಾಸರಗೋಡು: ಬದಿಯಡ್ಕ ನೆಕ್ರಾಜೆ ಸನಿಹದ ಆಲಂಕೂಡ್ಲಿನಲ್ಲಿ ರಬ್ಬರ್ ಶೀಟ್ ನಿರ್ಮಾಣ ಘಟಕಕ್ಕೆ ಬೆಂಕಿ ತಗುಲಿದ ಪರಿಣಾಮ ನಷ್ಟ ಉಂಟಾಗಿದೆ. ಲಕ್ಷ್ಮೀಶ ಬಳ್ಳುಳ್ಳಾಯ ಎಂಬುವರ ಮನೆ ಸನಿಹ ಚಟುವಟಿಕೆ ನಡೆಸುತ್ತಿದ್ದ ಘಟಕದಲ್ಲಿ ಬೆಂಕಿ ಉಂಟಾಗಿದ್ದು, ರಬ್ಬರ್ ಶೀಟ್, ಬಾಗಿಲು ಮತ್ತಿತರ ಸಾಮಗ್ರಿಗಳು ಹಾನಿಗೀಡಾಗಿ 2 ಲಕ್ಷ ರೂ.ನಷ್ಟ ಸಂಭವಿಸಿದೆ. ಕಾಸರಗೋಡು ಅಗ್ನಿಶಾಮಕ ದಳ ಸಿಬ್ಬಂದಿ ಸ್ಥಳಕ್ಕಾಗಮಿಸಿ ಬೆಂಕಿ ಶಮನಗೊಳಿಸಿ, ಹೆಚ್ಚಿನ ಅಪಾಯ ತಪ್ಪಿಸಿದ್ದಾರೆ. ಘಟಕಕ್ಕೆ ತಲುಪಲು ಸೂಕ್ತ ರಸ್ತೆ ಸೌಕರ್ಯವಿಲ್ಲದಿರುವುದರಿಂದ ಅಗ್ನಿಶಾಮಕ …
Read More »ಕೌಟುಂಬಿಕ ಕಲಹಕ್ಕೆ ಭೀಕರ ರಕ್ತಪಾತ; ಪತ್ನಿ, ನಾದಿನಿಯನ್ನು ಕಟುಕನಂತೆ ಕೊಂದ ಪತಿ!
ಚಿಂತಾಮಣಿ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತಿಯೊಬ್ಬ ಪತ್ನಿ ಹಾಗೂ ನಾದಿನಿಯನ್ನು ಭೀಕರವಾಗಿ ಹತ್ಯೆಗೈದ ಘಟನೆ ಚಿಂತಾಮಣಿ ನಗರದ ಜೆ.ಜೆ. ಕಾಲೋನಿಯಲ್ಲಿ ಸೋಮವಾರ ಮುಂಜಾನೆ ನಡೆದಿದೆ. ಮೃತರನ್ನು ಶಮಾ (25) ಮತ್ತು ಆಕೆಯ ತಂಗಿ ರೇಷ್ಮಾ (18) ಎಂದು ಗುರುತಿಸಲಾಗಿದ್ದು, ಕೊಲೆ ಆರೋಪಿ ಎಜಾಜ್ (30) ಬಳಿಕ ಕೋಲಾರದ ಗಲ್ಪೇಟೆ ಪೊಲೀಸ್ ಠಾಣೆಗೆ ಶರಣಾಗಿದ್ದಾನೆ. ದಂಪತಿಗಳ ನಡುವೆ ಕಳೆದ ಮೂರು ತಿಂಗಳಿನಿಂದ ಕೌಟುಂಬಿಕ ಕಲಹ ನಡೆಯುತ್ತಿತ್ತು ಎನ್ನಲಾಗಿದೆ. ಸೋಮವಾರ ಬೆಳಗ್ಗೆ ನಡೆದ …
Read More »ಕ್ರಿಕೆಟ್ ಬೆಟ್ಟಿಂಗ್ ಸಾಲದ ಬಾಧೆ: ತಂದೆಗೆ ವಿಡಿಯೋ ಕಳುಹಿಸಿ ನಾಲೆಗೆ ಹಾರಿ ಯುವಕ ಆತ್ಮಹತ್ಯೆ!
ಮಂಡ್ಯ: ಕ್ರಿಕೆಟ್ ಬೆಟ್ಟಿಂಗ್ ವ್ಯಸನದಿಂದ ಲಕ್ಷಾಂತರ ರೂಪಾಯಿ ಸಾಲ ಮಾಡಿಕೊಂಡಿದ್ದ 27 ವರ್ಷದ ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ. ಕೆ.ಆರ್.ಪೇಟೆ ತಾಲೂಕಿನ ಕಿರಣ್ ಮೃತ ಯುವಕನಾಗಿದ್ದು, ಶ್ರೀರಂಗಪಟ್ಟಣ ತಾಲೂಕಿನ ಕೆಆರ್ಎಸ್ ಡ್ಯಾಂ ಬಳಿಯ ವಿಸಿ ನಾಲೆಗೆ ಹಾರಿ ಜೀವ ಕಳೆದುಕೊಂಡಿದ್ದಾನೆ. ಐಪಿಎಲ್ ಸೇರಿದಂತೆ ವಿವಿಧ ಕ್ರಿಕೆಟ್ ಪಂದ್ಯಗಳ ಬೆಟ್ಟಿಂಗ್ನಲ್ಲಿ ತೊಡಗಿದ್ದ ಕಿರಣ್, ಲಕ್ಷಾಂತರ ರೂಪಾಯಿ ಕಳೆದುಕೊಂಡು ಸಾಲದ ಸುಳಿಯಲ್ಲಿ ಸಿಲುಕಿದ್ದ ಎನ್ನಲಾಗಿದೆ. ಸಾಲಗಾರರ ಒತ್ತಡದಿಂದ ಮಾನಸಿಕವಾಗಿ …
Read More »ಕೊಲ್ಲೂರಿನಲ್ಲಿ 80 ಸಾವಿರ ರೂ. ಕಳವು: 24 ಗಂಟೆಯೊಳಗೆ ಮೂವರು ಕಳ್ಳಿಯರ ಬಂಧನ
ಉಡುಪಿ: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ಭಕ್ತೆಯ ವ್ಯಾನಿಟಿ ಬ್ಯಾಗ್ನಿಂದ ₹80 ಸಾವಿರ ನಗದು ಕಳವು ಮಾಡಿದ ಪ್ರಕರಣವನ್ನು ಕೊಲ್ಲೂರು ಪೊಲೀಸರು ಕೇವಲ 24 ಗಂಟೆಯಲ್ಲೇ ಭೇದಿಸಿ ಮೂವರು ಮಹಿಳೆಯರನ್ನು ಬಂಧಿಸಿದ್ದಾರೆ. ಜುಲೈ 5ರಂದು ದೇವರ ದರ್ಶನದ ಬಳಿಕ ಭಕ್ತೆ ನಿಮಿಶಾ ಅವರ ಬ್ಯಾಗ್ನಲ್ಲಿದ್ದ ₹80 ಸಾವಿರ ನಗದು ಕಳುವಾಗಿತ್ತು. ದೂರು ದಾಖಲಿಸಿಕೊಂಡ ಪೊಲೀಸರು ಸಿಸಿಟಿವಿ ದೃಶ್ಯಾವಳಿ, ಛಾಯಾಚಿತ್ರಗಳು ಹಾಗೂ ತಾಂತ್ರಿಕ ಮಾಹಿತಿಯ ಆಧಾರದ ಮೇಲೆ ಆರೋಪಿಗಳನ್ನು ಪತ್ತೆಹಚ್ಚಿದರು. ಬಂಧಿತರನ್ನು …
Read More »ವಿಜಯಪುರ: ಅರೆಬೆತ್ತಲೆಗೊಳಿಸಿ ಇಬ್ಬರು ಯುವಕರನ್ನ ಹಗ್ಗದಿಂದ ಕಟ್ಟಿ ಹಾಕಿ ಹಿಂಸೆ!
ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಗುತ್ತರಗಿ ತಾಂಡದಲ್ಲಿ ಇಬ್ಬರು ಯುವಕರನ್ನು ಅರೆಬೆತ್ತಲೆಗೊಳಿಸಿ ಕೈಕಾಲು ಕಟ್ಟಿ ಹಲ್ಲೆ ನಡೆಸಿದ ಅಮಾನವೀಯ ಘಟನೆ ಬೆಳಕಿಗೆ ಬಂದಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಶಂಕರಲಿಂಗ ನಾಯ್ಕ್ ವಿರುದ್ಧ ಈ ಕೃತ್ಯದ ಆರೋಪ ಕೇಳಿಬಂದಿದ್ದು, ಹಣದ ವಿಚಾರಕ್ಕೆ ಇಬ್ಬರು ಯುವಕರಿಗೆ ಚಿತ್ರಹಿಂಸೆ ನೀಡಲಾಗಿದೆ ಎನ್ನಲಾಗಿದೆ. ಇದೇ ವೇಳೆ ಪೊಲೀಸ್ ಅಧಿಕಾರಿಗಳ ವಿರುದ್ಧ ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಆರೋಪವೂ ಕೇಳಿಬಂದಿದೆ. ಕೈಯಲ್ಲಿ ಪಿಸ್ತೂಲ್ ಹಿಡಿದು …
Read More »ಅಮಾನವೀಯ ಘಟನೆ; ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ!
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಬಿಳಕಿ ಗ್ರಾಮದ ತೆಂಕೋಲ್ ಬಸ್ ನಿಲ್ದಾಣದಲ್ಲಿ ಚೀಲದಲ್ಲಿ ಕಟ್ಟಿ ಬಿಟ್ಟು ಹೋಗಿದ್ದ ನವಜಾತ ಹೆಣ್ಣು ಮಗುವನ್ನು ಪೊಲೀಸರು ಮತ್ತು ಆರೋಗ್ಯ ಸಿಬ್ಬಂದಿ ರಕ್ಷಿಸಿದ್ದಾರೆ. ಭಾನುವಾರ ರಾತ್ರಿ ಮಗುವಿನ ಅಳುವಿನ ಶಬ್ದ ಕೇಳಿದ ದಾರಿಹೋಕರು ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಧಾವಿಸಿದ ತಂಡ ಮಗುವನ್ನು ರಿಪ್ಪನ್ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಿದೆ. ವೈದ್ಯರ ಪರೀಕ್ಷೆಯಲ್ಲಿ ಮಗು ಆರೋಗ್ಯವಾಗಿದ್ದು, ಹೆಚ್ಚಿನ ಆರೈಕೆಗೆ ಜಿಲ್ಲಾಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಘಟನೆ ಸಂಬಂಧ …
Read More »ಮೊಹರಂ ದಿನವೇ ನಡೆದಿತ್ತು KPCC ಮುಖಂಡನ ಹತ್ಯೆಗೆ ಪ್ಲ್ಯಾನ್: ಪ್ರಮುಖ ಆರೋಪಿ ಅರೆಸ್ಟ್! ಸ್ಪೋಟಕ ಮಾಹಿತಿ ಬಯಲು
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಅಬ್ಬಾಸ್ ಹತ್ಯೆ ಸಂಚು ಪ್ರಕರಣದಲ್ಲಿ ಸಿಸಿಬಿ ಪೊಲೀಸರು ಪ್ರಮುಖ ಆರೋಪಿ ಹರ್ಷನನ್ನು ಬಂಧಿಸಿದ್ದಾರೆ. ಆತನಿಂದ ಕಂಟ್ರಿಮೇಡ್ ಪಿಸ್ತೂಲ್, ಎಂಟು ಜೀವಂತ ಗುಂಡುಗಳು ಹಾಗೂ ಪೆಪ್ಪರ್ ಸ್ಪ್ರೇ ವಶಪಡಿಸಿಕೊಳ್ಳಲಾಗಿದೆ. ತನಿಖೆಯಲ್ಲಿ ಹರ್ಷ ಚಾಮರಾಜನಗರದ ಕಾಡಿನಲ್ಲಿ ಗನ್ ಬಳಕೆಯ ತರಬೇತಿ ಪಡೆದಿದ್ದ ಹಾಗೂ ಫೈರಿಂಗ್ ಪ್ರಾಕ್ಟೀಸ್ ನಡೆಸಿದ್ದ ಮಾಹಿತಿ ಬೆಳಕಿಗೆ ಬಂದಿದೆ. ಮೊಹರಂ ದಿನ ಅಬ್ಬಾಸ್ ಅವರನ್ನು ಹತ್ಯೆ ಮಾಡಲು ಸಂಚು ರೂಪಿಸಲಾಗಿತ್ತು ಎನ್ನಲಾಗಿದೆ. ಈ ಪ್ರಕರಣದಲ್ಲಿ ಹರ್ಷ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





