Breaking News

BigTv News

ದೀಪಗಳಿಂದ ಕಂಗೊಳಿಸುತ್ತೀರುವ ಸಾಂಸ್ಕೃತಿಕ ನಗರಿ

ಮೈಸೂರು: ನಾಡಹಬ್ಬ ಮೈಸೂರು ದಸರೆಯ ಪ್ರಮುಖ ಆಕರ್ಷಣೆಗಳಲ್ಲಿ ಒಂದಾಗಿರುವ ವಿದ್ಯುತ್‌ ದೀಪಾಲಂಕಾರಕ್ಕೆ ಈ ಬಾರಿ ಹೆಚ್ಚಿನ ಮೆರುಗು ನೀಡಲು ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮ ನಿಯಮಿತ (ಸೆಸ್ಕ್‌)ದಿಂದ ಸಿದ್ಧತೆ ನಡೆದಿದೆ. ಕೋವಿಡ್ ಕಾರಣದಿಂದಾಗಿ ಕಳೆದ ಎರಡು ದಸರಾ ಮಹೋತ್ಸವವನ್ನು ಸರಳವಾಗಿ ನಡೆಸಲಾಗಿತ್ತು. ಆದರೆ, ದೀಪಾಲಂಕಾರ ಸೊರಗಿರಲಿಲ್ಲ. ಈ ಬಾರಿ ನಾಡಹಬ್ಬವನ್ನು ಅದ್ದೂರಿಯಾಗಿ ನಡೆಸಲಾಗುತ್ತಿದೆ. ಇದಕ್ಕೆ ತಕ್ಕಂತೆ ವಿದ್ಯುತ್‌ ದೀಪಾಲಂಕಾರದ ಪ್ರಮಾಣವನ್ನೂ ಹೆಚ್ಚಿಸಲಾಗುತ್ತಿದೆ. ನಗರದ ಹೃದಯ ಭಾಗ, ಅರಮನೆ ಸುತ್ತಮುತ್ತಲಿನ ರಸ್ತೆಗಳೊಂದಿಗೆ …

Read More »

ಭೀಕರ ರಸ್ತೆ ಅಪಘಾತ : 9 ಮಂದಿ ಸಾವು

ತುಮಕೂರು : ಜಿಲ್ಲೆಯ ಶಿರಾ ಬಳಿಯ ಕಳ್ಳಂಬೆಳ್ಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂದು ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 9 ಮಂದಿ ಮೃತಪಟ್ಟು ಹತ್ತಕ್ಕೂ ಹೆಚ್ಚು ಜನರಿಗೆ ಗಾಯವಾಗಿದೆ. ರಾಯಚೂರು ಮೂಲದ ಕೂಲಿ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಕ್ರೂಸರ್, ಲಾರಿಗೆ ಡಿಕ್ಕಿಯೊಡೆದಿದೆ.ಅಪಘಾತಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಗಾಯಾಳುಗಳನ್ನು ಶಿರಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ರಭಸಕ್ಕೆ ಕ್ರೂಸರ್ ನುಜ್ಜುಗುಜ್ಜಾಗಿದೆ.

Read More »

ಕ್ರೂಸರ್ ಗೆ ಲಾರಿ ಡಿಕ್ಕಿ: 9 ಜನರು ಸ್ಥಳದಲ್ಲೇ ಸಾವು

ತುಮಕೂರು : ರಾಜ್ಯದಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದ್ದು, ತುಮಕೂರಿನಲ್ಲಿ ಕ್ರೂಸರ್ ಗೆ ಲಾರಿ ಡಿಕ್ಕಿಯಾಗಿ 9 ಜನರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಕಳ್ಳಂಬೆಳ್ಳ ಹೆದ್ದಾರಿಯಲ್ಲಿ ಕ್ರೂಸರ್ ಲಾರಿ ಡಿಕ್ಕಿಯಾಗಿ 9 ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದು, 11 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತರು ರಾಯಚೂರು ಜಿಲ್ಲೆಯವರಾಗಿದ್ದು, ಕ್ರೂಸರ್ ನಲ್ಲಿ 20 ಜನರ ಪೈಕಿ 9 ಜನರು ಮೃತಪಟ್ಟಿದ್ದಾರೆ.ಕ್ರೂಸರ್ ಓವರ್ ಟೇಕ್ ಮಾಡಲು ಹೋಗಿ …

Read More »

ಧಾರವಾಡ ಜಿಲ್ಲಾದ್ಯಾಂತ ಹೆಸರು ಕಾಳು ಖರೀದಿ ಕೇಂದ್ರ ಪ್ರಾರಂಭಿಸಲು ಆಗ್ರಹ

ಧಾರವಾಡ : ಜಿಲ್ಲಾದ್ಯಾಂತ ಹೆಸರು ಕಾಳು ಖರೀದಿ ಕೇಂದ್ರ ಕೂಡಲೇ ಪ್ರಾರಂಭಿಸಬೇಕು . ಈಗಾಗಲೇ ಕಳೆದ ಕೆಲವು ದಿನಗಳ ಹಿಂದೆ ನವಲಗುಂದ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ನವಲಗುಂದ , ಅಣ್ಣಿಗೇರಿ , ಹುಬ್ಬಳ್ಳಿ ತಾಲೂಕ ತಹಶೀಲ್ದಾರ ಮುಖಾಂತರ ಸರ್ಕಾರಕ್ಕೆ ಹೆಸರು ಕಾಳು ಖರೀದಿ ಕೇಂದ್ರ ಹಾಗೂ ಹಾನಿಗೊಳಗಾದ ಬೆಳೆಗಳಿಗೆ ಬೆಳೆ ಪರಿಹಾರ ಕೂಡಲೇ ನೀಡಬೇಕೆಂದು ಲಿಖಿತ ರೂಪದಲ್ಲಿ ಮನವಿಯನ್ನು ಸಲ್ಲಿಸಲಾಗಿತ್ತು , ಆದರೆ ಇಲ್ಲಿಯವರೆಗೆ ಸರ್ಕಾರ ಯಾವುದೇ ಕ್ರಮ …

Read More »

ಸಾರಿಗೆ ಬಸ್‌ಗೆ ಬೈಕ್ ಡಿಕ್ಕಿ, ಹಿಂಬದಿ ಸವಾರ ಸ್ಥಳದಲ್ಲಿ ಸಾವು

ಗದಗ : ಸಾರಿಗೆ ಸಂಸ್ಥೆಯ ಬಸ್‌ಗೆ ಬೈಕ್ ಗುದ್ದಿದ ಪರಿಣಾಮ ದ್ವಿಚಕ್ರ ವಾಹನದ ಹಿಂಬದಿ ಸವಾರ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಗದಗ ನಗರದ ಹೊಂಬಳ ರಸ್ತೆಯಲ್ಲಿ ನಡೆದಿದೆ . ಇನ್ನು ಅಪಘಾತ ತಪ್ಪಿಸಲು ಹೋದ ಬಸ್ ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿದ್ದು , 10 ಕ್ಕೂ ಜನರಿಗೆ ಗಾಯಗಳಾಗಿವೆ ಎಂದು ತಿಳಿದು ಬಂದಿದೆ . ಅಪಘಾತದಲ್ಲಿ ಮೃತಪಟ್ಟ ಹಿಂಬದಿ ಸವಾರನ ಮೃತ ದೇಹದ ತಲೆ ಭಾಗವು ಛಿದ್ರವಾಗಿರುವುದು ಎಲ್ಲರನ್ನೂ …

Read More »

ಪ್ರೀತಿಯ ನಾಟಕವಾಡಿ ಅಪ್ರಾಪ್ತಿ ಮೇಲೆ ಅತ್ಯಾಚಾರ

ಹುಬ್ಬಳ್ಳಿ : ಪ್ರೀತಿಯ ನಾಟಕವಾಡಿ ಅಪ್ರಾಪ್ತಿಯನ್ನು ಲಾಡಜ್ಜ ಕರೆದೊಯ್ದು ಅತ್ಯಾಚಾರ ನಡೆಸಿರುವ ಕುರಿತು ಕಾರವಾರದ ಶ್ರೀನಿಧಿ ಅಲಿಯಾಸ್ ಓಂಕಾರ ಕೊಟ್ಟೇಕರ ಎಂಬಾತನ ವಿರುದ್ಧ ಗೋಕುಲ ರೋಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ . 17 ವರ್ಷದ ಅಪ್ರಾಪ್ತಿಯ ಜೊತೆ ಶ್ರೀನಿಧಿ ಪ್ರೀತಿಯ ನಾಟಕವಾಡಿ ಸಲುಗೆ ಬೆಳೆಸಿಕೊಂಡಿದ್ದ . ಪುಸಲಾಯಿಸಿ ಆಕೆ ಜತೆಗೆ ಅಲಿಂಗನದ ಫೋಟೋ ತೆಗೆದುಕೊಂಡಿದ್ದ .ಈ ಫೋಟೋ ತೋರಿಸಿ ಆಕೆಗೆ ಬೆದರಿಸಿ 2021 ರ ನವೆಂಬರ್‌ನಿಂದ 2022 ರ …

Read More »

ಕರ್ತವ್ಯ ಲೋಪ ಇಬ್ಬರು ಪೊಲೀಸರನ್ನು ಅಮಾನತ್ತುಗೊಳಿಸಿದ ಎಸ್‌ಪಿ

ಧಾರವಾಡ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹುಬ್ಬಳ್ಳಿಯಿಂದ ಹಾವೇರಿ ಜಿಲ್ಲೆಗೆ ರಸ್ತೆ ಮುಖಾಂತರ ಹೋಗುವ ಸಂದರ್ಭದಲ್ಲಿ ಬಂದೋಬಸ್ತ್ಗಾಗಿ ನಿಯೋಜಿಸಲಾಗಿದ್ದ ಇಬ್ಬರು ಪೊಲೀಸರು ಕರ್ತವ್ಯಕ್ಕೆ ತಡವಾಗಿ ಬಂದಿದ್ದಕ್ಕೆ ಆ ಇಬ್ಬರೂ ಪೊಲೀಸರನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ ಜಗಲಾಸರ್ ಅಮಾನತ್ತುಗೊಳಿಸಿ ಆದೇಶಿಸಿದ್ದಾರೆ . ಧಾರವಾಡ ಮಹಿಳಾ ಪೊಲೀಸ್ ಠಾಣೆಯ ಹವಾಲ್ದಾರ ಸುರೇಶ ಹುಡೇದ ಹಾಗೂ ಅಣ್ಣಿಗೇರಿ ಪೊಲೀಸ್ ಠಾಣೆಯ ರಾಜೀವ್ ಶಿರುಂದ ಎಂಬುವವರೇ ಅಮಾನತ್ತುಗೊಂಡ ಪೊಲೀಸರು . ತಮಗೆ ನಿಯೋಜಿಸಿದ್ದ …

Read More »

ವೀರ ಸಾವರ್ಕರ್ ಫೋಟೋ ವಿವಾದದ ಮಧ್ಯೆಯೂ ನರೇಂದ್ರದಲ್ಲಿ ಅದ್ದೂರಿ ಮೆರವಣಿಗೆ

ಧಾರವಾಡ : ಸ್ವಾತಂತ್ರ್ಯ ಹೋರಾಟಗಾರ ವೀರ ಸಾವರ್ಕರ್ ಅವರ ಭಾವಚಿತ್ರ ವಿವಾದ ಸದ್ಯಕ್ಕೆ ಮುಗಿಯುವಂತೆ ಕಾಣುತ್ತಿಲ್ಲ . ಈ ವಿವಾದ ಇನ್ನೂ ಹಸಿರಿರುವಾಗಲೇ ಧಾರವಾಡ ತಾಲೂಕಿನ ನರೇಂದ್ರ ಗ್ರಾಮದಲ್ಲಿ ವೀರ ಸಾವರ್ಕರ್ ಭಾವಚಿತ್ರವನ್ನು ಅದ್ದೂರಿಯಾಗಿ ಮೆರವಣಿಗೆ ಮಾಡಲಾಗಿದೆ . 101 ಪೂರ್ಣಕುಂಭ ಹೊತ್ತ ಮಹಿಳೆಯರು ಮೆರವಣಿಗೆಯ ಮೆರಗು ಹೆಚ್ಚಿಸಿದರಲ್ಲದೇ ಈ ಮೆರವಣಿಗೆಗೆ ಶಾಸಕ ಅಮೃತ ದೇಸಾಯಿ ಅವರೇ ಚಾಲನೆ ನೀಡಿದರು . ಚಕ್ಕಡಿಯಲ್ಲಿ ಸಾವರ್ಕರ್ ಭಾವಚಿತ್ರವನ್ನಿಟ್ಟು ಗ್ರಾಮದ ಪ್ರಮುಖ ಬೀದಿಗಳಲ್ಲಿ …

Read More »

ಹೆಣ್ಣು ಮಕ್ಕಳ ಶಾಲಾ ಬಾಲೆಯರಿಗೆ ಮೊಟ್ಟೆ ಬಾಳೆ ಹಣ್ಣು ಹಾಗೂ ಚಕ್ಕಿ ವಿತರಣೆ

ಹುಬ್ಬಳ್ಳಿ; ಹುಬ್ಬಳ್ಳಿ ಗ್ರಾಮೀಣ ತಾಲೂಕಿನ ಬ್ಯಾಹಟ್ಟಿ ಕ್ಲಸ್ಟರ್ ವ್ಯಾಪ್ತಿಯ ಹೆಬಸೂರ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಹೆಣ್ಣು ಮಕ್ಕಳ ಶಾಲೆಯಲ್ಲಿ ಘನ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಾದ ಮೊಟ್ಟೆ ಬಾಳೆಹಣ್ಣು ಶೇಂಗಾ ಚಕ್ಕಿ ವಿತರಣಾ ಸಮಾರಂಭವು ಜರುಗಿತು. ಎಸ್.ಡಿ.ಎಮ್.ಸಿ.ಅಧ್ಯಕ್ಷರಾದ ಪುರದಪ್ಪಗಾಳಿಅಧ್ಯಕ್ಷತೆವಹಿಸಿದ್ದರು.ಮುಖ್ಯ ಅತಿಥಿಗಳಾಗಿ ಗ್ರಾಮೀಣ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷರಾದ ಅಶೋಕ.ಎಮ್.ಸಜ್ಜನ, ಸಿ.ಆರ್.ಪಿ.ದುರ್ಗೇಶ ಮಾದರ. ಎಸ್.ಡಿ.ಎಮ್.ಸಿ.ಸದಸ್ಯರಾದ ವೆಂಕಣ್ಣತಳವಾರ, ರಾಜೇಸಾಬ ನಾಯ್ಕರ, ಲಾಡಸಾಬ ಶೇಖಸನದಿ, ಪ್ರಧಾನ .ಗುರುಮಾತೆ ರತ್ನಾ.ವಿ.ಗ್ರಾಮಪುರೋಹಿತ ಆಗಮಿಸಿದ್ದರು. ಲತಾ ಗ್ರಾಮಪುರೋಹಿತ ಪ್ರಾರ್ಥಿಸಿದರು.ಈ ಸಂದರ್ಭದಲ್ಲಿ …

Read More »

ಪೌರಕಾರ್ಮಿಕ ಸಾವು ಹಿನ್ನಲೆ ಬಿ.ಸಿ ಪಾಟೀಲ ಸಹಾಯಧನ ವಿತರಣೆ

ಹಾವೇರಿ: ರಟ್ಟೀಹಳ್ಳಿ ಪಟ್ಟಣದಲ್ಲಿ ಇತ್ತೀಚೆಗೆ ಮೃತಪಟ್ಟಿದ್ದ ರಟ್ಟೀಹಳ್ಳಿ ಪಟ್ಟಣ ಪಂಚಾಯಿತಿ ಪೌರಕಾರ್ಮಿಕ ನಾಗರಾಜ್ ಯಡಚಿ ಅವರ ಮನೆಗೆ ಕೃಷಿ ಸಚಿವ ಬಿ.ಸಿ ಪಾಟೀಲ ಅವರು ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿ, ವೈಯಕ್ತಿಕವಾಗಿ ₹50 ಸಾವಿರ ಸಹಾಯಧನವನ್ನು ಮೃತರ ಕುಟುಂಬಸ್ಥರಿಗೆ ನೀಡಿದರು. ಜಿಲ್ಲಾಧಿಕಾರಿಗೆ ದೂರವಾಣಿ ಕರೆ ಮಾಡಿ ಮೃತ ಪೌರಕಾರ್ಮಿಕನ ಕುಟುಂಬಕ್ಕೆ ಸರ್ಕಾರದಿಂದ ₹5 ಲಕ್ಷ ಪರಿಹಾರ ನೀಡುವಂತೆ ಆದೇಶಿಸಿದರು. ಪೌರಕಾರ್ಮಿಕ ನಾಗರಾಜ್ ಯಡಚಿ ಕೆಲಸ ಮಾಡುವ ಸಂಧರ್ಭದಲ್ಲಿ ವಿಷಜಂತುವೊಂದು …

Read More »