ಮೈಸೂರು: ಈ ಬಾರಿಯ ದಸರಾ ಮಹೋತ್ಸ ಹಿನ್ನೆಲೆ ಮೈಸೂರು ನಗರದ ಪ್ರಮುಖ ವೃತ್ತ, ರಸ್ತೆ ಸೇರಿದಂತೆ ಒಟ್ಟು 110 ಕಿಲೋ ಮೀಟರ್ ದೀಪಾಲಂಕಾರಕ್ಕೆ ಸಿದ್ಧತೆ ಆರಂಭಿಸಲಾಗಿದೆ. ಪ್ರತಿವರ್ಷ ದಸರಾದಲ್ಲಿ ಪ್ರಮುಖ ಆಕರ್ಷಣೆಯೆಂದರೆ ಅದು ದೀಪಾಲಂಕಾರ. ಸಾವಿರಾರು ಪ್ರವಾಸಿರು, ಸ್ಥಳೀಯರು ಈ ದೃಶ್ಯದ ವೈಭವವನ್ನು ಕಣ್ತುಂಬಿಕೊಳ್ಳುತ್ತಾರೆ. ಮೈಸೂರಿನ ಹೃದಯ ಭಾಗದ ಪಾರಂಪರಿಕ ಕಟ್ಟಡಗಳು, ವಾಣಿಜ್ಯ ಸಂಕೀರ್ಣ, ವೃತ್ತಗಳು, ಮುಖ್ಯ ಜಂಕ್ಷನ್ಗಳನ್ನು ಒಳಗೊಂಡಂತೆ ವಿವಿಧೆಡೆ ದೀಪಾಲಂಕಾರ ಮಾಡಲಾಗುತ್ತದೆ. ದಸರಾ ಸಮಯದಲ್ಲಿ ಸಂಜೆ 7 …
Read More »ಪರೀಕ್ಷೆಯಲ್ಲಿ ಅಕ್ರಮ : ಆರೋಪಿಗಳು ಬಂಧನ
ಬೆಳಗಾವಿ : ಕೆಪಿಟಿಸಿಎಲ್ ಹುದ್ದೆಗಳಿಗೆ ಇತ್ತೀಚೆಗೆ ನಡೆದ ಸ್ಪರ್ಧಾತ್ಮಕ ಪರೀಕ್ಷೆಯಲ್ಲೂ ಭಾರೀ ಅಕ್ರಮ ನಡೆದಿರುವ ಶಂಕೆ ಮೂಡಿದೆ.ಬೆಳಗಾವಿಯಲ್ಲಿ ಸ್ಮಾರ್ಟ್ವಾಚ್ ಬಳಸಿ ಪರೀಕ್ಷೆ ಬರೆದಿದ್ದ ಅಭ್ಯರ್ಥಿಯನ್ನು ಬಂಧಿಸಿದ ಬೆನ್ನಲ್ಲೇ, ಇದೀಗ ಪೊಲೀಸರು ಅಕ್ರಮಕ್ಕೆ ಸಂಬಂಧಿಸಿ ಪ್ರಮುಖ ಆರೋಪಿಗಳಾದ ಅಪ್ಪ-ಮಗನನ್ನು ಬಂಧಿಸಿದ್ದಾರೆ. ಗದಗ ನಗರದ ಮುನ್ಸಿಪಲ್ ಪಿಯು ಕಾಲೇಜಿನ ಉಪ ಪ್ರಾಂಶುಪಾಲ ಹಾಗೂ ಆತನ ಪುತ್ರ ಬಂಧಿತ ಆರೋಪಿಗಳು. ಆ.7ರಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ನಡೆಸಿದ ಕೆಪಿಟಿಸಿಎಲ್ ಕಿರಿಯ ಸಹಾಯಕ ಹುದ್ದೆ …
Read More »ತೆಲಂಗಾಣದ ಟಿ.ಆರ್. ಚಂದ್ರಶೇಖರ್ ರಾವ್ ನೇತೃತ್ವದ ಸರ್ಕಾರ ಕಿತ್ತೊಗೆಯುತ್ತೇವೆ : ಅಮಿತ್ ಶಾ
ಹೈದರಾಬಾದ್: ತೆಲಂಗಾಣದ ಟಿ.ಆರ್. ಚಂದ್ರಶೇಖರ್ ರಾವ್ ನೇತೃತ್ವದ ಸರ್ಕಾರ ಕಿತ್ತೊಗೆಯುತ್ತೇವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಇಲ್ಲಿ ಹೇಳಿದರು. ಹೈದರಾಬಾದ್ನ ಬೇಗುಂಪೇಟ್ ವಿಮಾನ ನಿಲ್ದಾಣಕ್ಕೆ ಬಂದಿಳಿದ ಅಮಿತ್ ಶಾ, ಸಿಕಂದರಾಬಾದ್ನ ಉಜ್ಜಯಿನಿ ಮಹಾಂಕಾಳಿ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಮುನುಗೋಡು ಉಪಚುನಾವಣೆಯ ಗೆಲುವು ತೆಲಂಗಾಣದ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲುವಿನ ಆರಂಭದ ಹೆಜ್ಜೆಯಾಗಲಿದೆ. ಟಿಆರ್ಎಸ್ ಸರ್ಕಾರ ಉರುಳಿಸುವ ಪ್ರಕ್ರಿಯೆ ಆರಂಭವಾಗಿದೆ. ತೆಲಂಗಾಣದಲ್ಲಿ ಬಿಜೆಪಿ ಅಧಿಕಾರಕ್ಕೆ …
Read More »ಮಳೆ ಕುರಿತು ಹವಾಮಾನ ಇಲಾಖೆಯಿಂದ ಮಹತ್ವದ ಸೂಚನೆ
ಬೆಂಗಳೂರು : ರಾಜ್ಯಾದ್ಯಂತ ಮತ್ತೆ ಮಳೆಯ ಆರ್ಭಟ ಶುರುವಾಗಿದ್ದು, ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಈ ವಾರ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಕರಾವಳಿ, ಮಲೆನಾಡು, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮುಂದಿನ ಐದು ದಿನ ಭಾರೀ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ವ್ಯಾಪಕ ಮಳೆಯಾಗುವ ಸಾಧ್ಯತೆ …
Read More »ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡುವ ಕುರಿತು ಮುಂದಿನ ಕ್ರಮ : ಸಿಎಂ
ಹಾವೇರಿ : ಹಿಂದುಳಿದ ವರ್ಗಗಳ ಆಯೋಗ ನೀಡಿದ ವರದಿ ಆಧಾರದ ಮೇಲೆ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡುವ ಕುರಿತು ಮುಂದಿನ ಕ್ರಮ ಜರುಗಿಸಬೇಕಾಗುತ್ತದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡುವ ಕುರಿತು ಸ್ವಾಮೀಜಿಯವರು ಈಗಾಗಲೇ ಗಡುಉವ ನೀಡಿದ್ದಾರೆ. ಎಲ್ಲಾ ಜಿಲ್ಲೆಗಳಲ್ಲಿ ವರದಿ ಪ್ರಗತಿಯಲ್ಲಿದೆ. ಸಂಪೂರ್ಣ ವರದಿ ಬಂದ ಮೇಲೆ ಅದರ ಶಿಫಾರಸುಗಳು ಏನು ಎಂಬುದನ್ನು ತಿಳಿದು ಮುಂದಿನ …
Read More »ರಾಷ್ಟ್ರಧ್ವಜಕ್ಕೆ ಅಪಮಾನ: ಶಿಕ್ಷಕ ಹಾಗೂ ಶಾಲಾ ಸಮಿತಿ ಅಧ್ಯಕ್ಷನ ವಿರುದ್ಧ ದೂರು ದಾಖಲು
ಕಲಘಟಗಿ: ರಾಷ್ಟ್ರಧ್ವಜ ಉಲ್ಟಾ ಹಾರಿಸಿದ ಪ್ರಕರಣದ ಹಿನ್ನೆಲೆಯಲ್ಲಿ,ಧ್ವಜ ಕಟ್ಟಿದ ದೈಹಿಕ ಶಿಕ್ಷಕ ಹಾಗೂ ಧ್ವಜಾರೋಹಣ ಮಾಡಿದವರ ವಿರುದ್ಧ ಕಲಘಟಗಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.. ಇದೇ ಆಗಷ್ಟ್15 ರಂದು, ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಮುಕ್ಕಲ್ ಗ್ರಾಮದ ಅಂಬೇಡ್ಕರ್ ಪ್ರೌಢ ಶಾಲೆಯಲ್ಲಿ, ದೈಹಿಕ ಶಿಕ್ಷಕ ಪ್ರಕಾಶ ಕುಂಬಾರ ಹಾಗೂ ಶಾಲಾ ಸಮಿತಿ ಅಧ್ಯಕ್ಷ ಲಿಂಗರೆಡ್ಡಿ ನಡುವಿನಮನಿ ಉಲ್ಟಾ ಧ್ವಜ ಹಾರಿಸಿ, ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿದ್ದಾರೆ. ಸ್ವಾತಂತ್ರ್ಯೋತ್ಸವದ ದಿನದಂದು ಉಲ್ಟಾ ಧ್ವಜಾರೋಹಣ …
Read More »ವೈಚಾರಿಕ ಭಿನ್ನಾಭಿಪ್ರಾಯಗಳ ನಡುವೆಯೂ ಕಾನೂನು-ಸುವ್ಯವಸ್ಥೆಗೆ ಧಕ್ಕೆ ಬಾರದಂತೆ ನಡೆದುಕೊಳ್ಳಬೇಕು- ಸಿಎಂ
ಹುಬ್ಬಳ್ಳಿ: ವೈಚಾರಿಕ ಭಿನ್ನಾಭಿಪ್ರಾಯಗಳ ನಡುವೆಯೂ ರಾಜ್ಯದ ಕಾನೂನು-ಸುವ್ಯವಸ್ಥೆಗೆ ಧಕ್ಕೆ ಬಾರದಂತೆ ನೋಡಿಕೊಳ್ಳುವುದು ಎಲ್ಲ ರಾಜಕೀಯ ಪಕ್ಷಗಳ ಜವಾಬ್ದಾರಿಯಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು ರವಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇತಿಹಾಸ ವಿಚಾರಗಳ ಬಗ್ಗೆ ಪರ-ವಿರೋಧ ಅಭಿಪ್ರಾಯಗಳು ಇರುವುದು ಸಹಜ. ಅದನ್ನು ರಾಜಕೀಕರಣ ಮಾಡಬಾರದು. ಪ್ರಜಾಪ್ರಭುತ್ವ ಜವಾಬ್ದಾರಿ ಅರಿತು ಯಾವ ವಿಷಯ ಎಷ್ಟರ ಮಟ್ಟಿಗೆ ಚರ್ಚಿಸಬೇಕು ಎಂಬುದನ್ನು ಅರಿತು ನಡೆಯಬೇಕು. ಕಾನೂನು-ಸುವ್ಯವಸ್ಥೆ ಹಾಳುಮಾಡುವ ಕೆಲಸ ಯಾರು ಕೂಡ ಮಾಡಬಾರದು ಎಂದರು.ಇಂದಿರಾ …
Read More »ಭಾರತ್ ಜೋಡೋ ಯಾತ್ರೆವಹಿನ್ನೆಲೆ, 21 ದಿನಗಳ ಕಾಲ ರಾಹುಲ್ ಗಾಂಧಿ ಕರ್ನಾಟಕದಲ್ಲಿ ವಾಸ : ಡಿಕೆಶಿ
ಬೆಂಗಳೂರು: “ಭಾರತ್ ಜೋಡೋ ಯಾತ್ರೆ’ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಅವರು 21 ದಿನಗಳ ಕಾಲ ಕರ್ನಾಟಕದಲ್ಲಿ ತಂಗಲಿದ್ದು, ಈ ಯಾತ್ರೆಯನ್ನು ದೊಡ್ಡ ಮಟ್ಟದಲ್ಲಿ ಯಶಸ್ವಿಗೊಳಿಸುವಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಪಕ್ಷದ ಕಾರ್ಯಕರ್ತರಿಗೆ ಕರೆ ನೀಡಿದರು. ರೇಸ್ ಕೋರ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು, ಯಾತ್ರೆ ಸಂಬಂಧ ಇಡೀ ದೇಶದ ಜನ ಕರ್ನಾಟಕದ ಕಡೆಗೆ ತಿರುಗಿ ನೋಡುವಂತೆ ಮಾಡಬೇಕು. ಭಾರೀ ಸಂಖ್ಯೆಯಲ್ಲಿ ಕಾರ್ಯಕರ್ತರು ರಾಹುಲ್ ಗಾಂಧಿ ಅವರೊಂದಿಗೆ ಹೆಜ್ಜೆ …
Read More »ರಾಜ್ಯ ಬಿಜೆಪಿ ಸರ್ಕಾರದ ಜನೋತ್ಸವ ಕಾರ್ಯಕ್ರಮದ ಡೆಟ್ ಫಿಕ್ಸ್
ಚಿಕ್ಕಬಳ್ಳಾಪುರ : ಹಲವು ಕಾರಣಗಳಿಂದ ಮುಂದೂಡಲಾಗಿದ್ದ ರಾಜ್ಯ ಬಿಜೆಪಿ ಸರ್ಕಾರದ ಜನೋತ್ಸವ ಕಾರ್ಯಕ್ರಮವನ್ನು ಸೆ.8 ರಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ಆಯೋಜಿಸಲಾಗುವುದು ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಅವರು, ವಿವಿಧ ಕಾರಣಗಳಿಂದಾಗಿ ಮುಂದೂಡಿಕೆಯಾಗಿದ್ದಂತ ಬಿಜೆಪಿಯ ಜನೋತ್ಸವ ಕಾರ್ಯಕ್ರಮವನ್ನು, ಮತ್ತೆ ನಡೆಸೋದಕ್ಕೆ ದಿನಾಂಕ ನಿಗಧಿಗೊಳಿಸಲಾಗಿದೆ. ಸೆ.1ರಂದು ದೊಡ್ಡಬಳ್ಳಾಪುರದಲ್ಲಿ ಕಾರ್ಯಕ್ರಮ ನಡೆಯಲಿದೆ. ಸೆ.8 ರಂದು ಗುರುವಾರ ಬೆಳಗ್ಗೆ 11 ಗಂಟೆಗೆ ಜನೋತ್ಸವ ಆಯೋಜಿಸುವಂತೆ ಸಿಎಂ …
Read More »ಉಡುಪಿ ಕೃಷ್ಣಲೀಲೋತ್ಸವಕ್ಕೆ ಹರಿದು ಬಂದ ಜನ ಸಾಗರ
ಉಡುಪಿ: ಎರಡು ವರ್ಷಗಳಿಂದ ಎಲ್ಲ ಹಬ್ಬಗಳ ಸಂಭ್ರಮಕ್ಕೆ ಸರಕಾರದ ಕೋವಿಡ್ ಮಾರ್ಗ ಸೂಚಿ ಕಡಿವಾಣ ಹಾಕಿದ್ದರೆ, ಈ ಬಾರಿ ಶ್ರೀಕೃಷ್ಣಾಷ್ಟಮಿ, ವಿಟ್ಲಪಿಂಡಿ ಉತ್ಸವವು ಜನಸಂಭ್ರಮದೊಂದಿಗೆ ಯಶಸ್ವಿಯಾಗಿ ನಡೆಯಿತು. ಊರ, ಪರ ಊರಿನ ಸಾವಿರಾರು ಮಂದಿ ಭಕ್ತರು ಕೃಷ್ಣಾ… ಕೃಷ್ಣಾ.. ಎಂದು ಕೃಷ್ಣಲೀಲೋತ್ಸವದಲ್ಲಿ ಪಾಲ್ಗೊಂಡು ಸಂಭ್ರಮಿಸಿದರು. ರಥಬೀದಿಯಲ್ಲಿ ಶನಿವಾರ ಸಂಜೆ ಸಾವಿರಾರು ಭಕ್ತ ಸಾಗರದ ನಡುವೆ ವೈಭವದಿಂದ ವಿಟ್ಲಪಿಂಡಿ ಉತ್ಸವ ಸಂಪನ್ನಗೊಂಡಿತು. ಬಿಸಿಲು ಮೋಡದ ವಾತಾವರಣದ ನಡುವೆ ಸುಮಾರು 4 ಗಂಟೆ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





