ಹುಬ್ಬಳ್ಳಿ: ರಂಭಾಪುರಿ ಶ್ರೀಗಳ ಮುಂದೆ ಮಾಜಿ ಸಿಎಂ ಸಿದ್ದರಾಮಯ್ಯ ಪಶ್ಚಾತ್ತಾಪ ವಿಚಾರಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಅವರಲ್ಲಿ ಸ್ಪಷ್ಟತೆ ಕೇಳಬೇಕು ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ್ ಹೇಳಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶ್ರೀಗಳ ನಡುವೆ ಹಾಗೂ ಸಿದ್ದ ನಡುವೆ ಯಾವ ಸಂಭಾಷಣೆ ನಡೆದಿದ್ದೆ. ಅವರನ್ನೇ ಕೇಳಬೇಕು. ರಾಜ್ಯದಲ್ಲಿ ಲಿಂಗಾಯತ ಸಮಾಜದ 99 ಉಪಪಂಗಡಗಳಿಗೆ ಸೌಲಭ್ಯ ಸಿಗುತ್ತಿಲ್ಲ. ಲಿಂಗಾಯತ ಉಪಪಂಗಡಗಳಿಗೆ ಶೈಕ್ಷಣಿಕ ಸೌಲಭ್ಯ ಸಿಗಬೇಕು ಅನ್ನೋ ಉದ್ದೆಶಸದಿಂದ ಲಿಂಗಾಯತ …
Read More »ಕಾಂಗ್ರೆಸ್ ಗೂಂಡಾಗಳನ್ನು ಕೂಡಲೇ ಬಂಧಿಸಿ : ಸತ್ತಿಗೇರಿ
ಧಾರವಾಡ : ಸ್ವಾತಂತ್ರ್ಯ ಹೋರಾಟಗಾರ ವೀರ ಸಾವರ್ಕರ್ ಅವರ ಭಾವಚಿತ್ರ ಸುಟ್ಟ ಕಾಂಗ್ರೆಸ್ ಕಾರ್ಯಕರ್ತರನ್ನು ಕೂಡಲೇ ಬಂಧಿಸಬೇಕು ಇಲ್ಲದೇ ಹೋದರೆ ಪರಿಸ್ಥಿತಿ ಉದ್ವಿಗ್ನಗೊಳ್ಳುತ್ತದೆ ಎಂದು ಭಜರಂಗದಳ ಮುಖಂಡ ಶಿವಾನಂದ ಸತ್ತಿಗೇರಿ ಎಚ್ಚರಿಸಿದ್ದಾರೆ . . ಪ್ರತಿಭಟನೆ ಮಾಡುವ ವೇಳೆ ಕಾಂಗ್ರೆಸ್ ಕಾರ್ಯಕರ್ತರು ವೀರ ಸಾವರ್ಕರ್ ಭಾವಚಿತ್ರ ಸುಟ್ಟು ಅಪಮಾನ ಮಾಡಿದ್ದಾರೆ . ಇವರ ಮೇಲೆ ಎಫ್ಐಆರ್ ದಾಖಲಿಸಿ ಅವರನ್ನು ಕೂಡಲೇ ಬಂಧಿಸಬೇಕು ಎಂದು ಸತ್ತಿಗೇರಿ ಆಗ್ರಹಿಸಿದರು .
Read More »ಬಿಜೆಪಿ ವಿರುದ್ಧ ಸಿದ್ದರಾಮಯ್ಯ ಕಿಡಿ
ಚಿಕ್ಕಮಗಳೂರು: ಇವರೊಬ್ಬರಿಗೇನಾ ರಾಜಕೀಯ ಮಾಡೋಕೆ ಬರೋದು? ನಮಗೂ ಬರುತ್ತೆ. ಇವರಿಗಷ್ಟೇನಾ ಕಾರ್ಯಕರ್ತರು ಇರೋದು? ನಮಗೂ ಇದ್ದಾರೆ. ಬಿಜೆಪಿ ಮತ್ತು ಆರ್ಎಸ್ಎಸ್ನವರ ಗೊಡ್ಡುಬೆದರಿಕೆಗೆ ಬಗ್ಗಲ್ಲ ನಾನು. ಕಾಂಗ್ರೆಸ್ ಪಕ್ಷದಲ್ಲೂ ಕಾರ್ಯಕರ್ತರಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ಆಕ್ರೋಶ ಹೊರಹಾಕಿದರು. ಮಳೆ ಹಾನಿಪೀಡಿತ ಪ್ರದೇಶಗಳ ವೀಕ್ಷಣೆಗೆಂದು ನಿನ್ನೆ(ಗುರುವಾರ) ಕೊಡಗು ಜಿಲ್ಲೆಗೆ ಪ್ರವಾಸ ಹೋದ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು. ಮಡಿಕೇರಿಯಲ್ಲಿ ಜನರಲ್ ತಿಮ್ಮಯ್ಯ ಸರ್ಕಲ್ ಬಳಿ ಸಿದ್ದು …
Read More »ಪೊಲೀಸರ ಕರ್ತವ್ಯ ಲೋಪ ಖಂಡಿಸಿ ಅ.. 26ರಂದು ಕೊಡಗಿನ ಎಸ್.ಪಿ ಕಚೇರಿಗೆ ಮುತ್ತಿಗೆ : ಮಾಜಿ ಸಿಎಂ
ಬೆಂಗಳೂರು; ನಿನ್ನೆ ಕೊಡಗು ಜಿಲ್ಲೆಯಲ್ಲಿ ಎದುರಾದ ಪ್ರತಿಭಟನೆಗೆ ಸಿದ್ದರಾಮಯ್ಯ ಫುಲ್ ಗರಂ ಆಗಿದ್ದಾರೆ. ರಾಜ್ಯ ಪೊಲೀಸ್ ಇಲಾಖೆ ಸಂಘಪರಿವಾರದ ಕೈಗೊಂಬೆಯಾಗಿದೆ ಎಂದು ಅವರು ಆರೋಪ ಮಾಡಿದ್ದಾರೆ. ಕೊಡಗು ಜಿಲ್ಲೆಯಲ್ಲಿ ಮಳೆಯಿಂದ ಹಾನಿಗೀಡಾದ ಪ್ರದೇಶಗಳನ್ನು ವೀಕ್ಷಿಸಲು ಗುರುವಾರ ಬಂದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಬಿಜೆಪಿ ಕಾರ್ಯಕರ್ತರು ಘೇರಾವ್ ಹಾಕಿದ್ದರು.ಕಪ್ಪು ಬಾವುಟ ಪ್ರದರ್ಶಿಸಿ, ಅವರು ಪ್ರಯಾಣಿಸುತ್ತಿದ್ದ ಕಾರಿನ ಮೇಲೆ ಮೊಟ್ಟೆ ಎಸೆದು ಆಕ್ರೋಶ ವ್ಯಕ್ತಪಡಿಸಿದ್ದರು. ಘಟನೆಯನ್ನು ಖಂಡಿಸಿ ಟ್ವೀಟ್ ಮಾಡಿರುವ …
Read More »ಸಿಎಂಗೆ ವಾರ್ನಿಂಗ್ ಕೊಟ್ಟ ಡಿಕೆಶಿ
ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರದ ವಿರುದ್ಧ ಕಾಂಗ್ರೆಸ್ ಆಕ್ರೋಶ ಹೊರಹಾಕ್ತಿದೆ. ಸಿದ್ದರಾಮಯ್ಯ, ಡಿಕೆಶಿ, ಕುಮಾರಸ್ವಾಮಿ ಕೂಡ ಕಿಡಿಕಾರಿದ್ದಾರೆ. ಇದರ ನಡುವೆ ರಾಜ್ಯದ ಹಲವೆಡೆ ಪ್ರತಿಭಟನೆಗಳು ಕೂಡ ನಡೆದಿದೆ. ಕಾಂಗ್ರೆಸ್ ಕಾರ್ಯಕರ್ತರು ಸರ್ಕಾರದ ವಿರುದ್ಧ ರಾಜ್ಯದ ಹಲವೆಡೆ ಪ್ರೊಟೆಸ್ಟ್ ನಡೆಸ್ತಿದ್ದಾರೆ. ಇದರ ನಡುವೆ ಮೊಟ್ಟೆ ಎಸೆದ ಪ್ರಕರಣದ ತನಿಖೆಗೆ ಸಿಎಂ ಬಸವರಾಜ ಬೊಮ್ಮಾಯಿ ಆದೇಶಿಸಿದ್ದಾರೆ. ಸಿದ್ದರಾಮಯ್ಯ, ಪುತ್ರ ಯತೀಂದ್ರ ವಿರುದ್ಧ ಮೈಸೂರಲ್ಲಿ ದೂರು ಕೂಡ ದಾಖಲಾಗಿದೆ. …
Read More »ನಮ್ಮತಂದೆಗೆ ಜೀವ ಬೆದರಿಕೆ ಇದೆ : ಶಾಸಕ ಯತೀಂದ್ರ
ಸಾವರ್ಕರ್ ಕುರಿತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಆಡಿರುವ ಮಾತು ಈಗ ಬಿಜೆಪಿ ಹಾಗೂ ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರನ್ನು ಕೆರಳಿಸಿದೆ. ಹೀಗಾಗಿ ಗುರುವಾರ ಮಡಿಕೇರಿಯಲ್ಲಿ ಅವರ ಕಾರಿನ ಮೇಲೆ ಮೊಟ್ಟೆ ಎಸೆಯಲಾಗಿದ್ದರೆ, ಚಿಕ್ಕಮಗಳೂರಿನಲ್ಲಿ ಇಂದು ಕಪ್ಪು ಬಾವುಟ ಪ್ರದರ್ಶಿಸಲಾಗಿದೆ. ಇದರ ಮಧ್ಯೆ ಮೈಸೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿರುವ ಸಿದ್ದರಾಮಯ್ಯನವರ ಪುತ್ರ ಶಾಸಕ ಯತೀಂದ್ರ, ಸ್ಫೋಟಕ ಹೇಳಿಕೆಯೊಂದನ್ನು ನೀಡಿದ್ದಾರೆ. ಸಾವರ್ಕರ್ ಕುರಿತು ನಮ್ಮ ತಂದೆಯವರು ಹೇಳಿಕೆ ನೀಡಿದ ಬಳಿಕ ಅವರಿಗೆ ಹಿಂದೂ …
Read More »ಮಾಜಿ ಸಿಎಂ ವಿರುದ್ಧ ದೂರು ದಾಖಲು
ಮೈಸೂರು: ಪ್ರಚೋದನಕಾರಿ ಹೇಳಿಕೆ ಆರೋಪದಡಿ ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ದೂರು ದಾಖಲಾಗಿದೆ. ಬಿಜೆಪಿ ಮುಖಂಡ ತೋಟದಪ್ಪ ಬಸವರಾಜು ಎಂಬುವವರು ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪದಡಿ ಮೈಸೂರಿನಲ್ಲಿ ದೂರು ದಾಖಲಿಸಿದ್ದಾರೆ. ಕೊಡಗಿನಲ್ಲಿ ತಮ್ಮ ಕಾರಿನ ಮೇಲೆ ಬಿಜೆಪಿ ಕಾರ್ಯಕರ್ತರು ಮೊಟ್ಟೆ ಎಸೆದಿದ್ದಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದ ಸಿದ್ದರಾಮಯ್ಯ, ನಮಗೂ ಮೊಟ್ಟೆ ಎಸೆಯಲು ಬರಲ್ವಾ? ಕಾಂಗ್ರೆಸ್ ಕಾರ್ಯಕರ್ತರು ಹೋರಾಟ ಶುರು ಮಾಡಿದರೆ ಸಿಎಂ ಬೊಮ್ಮಾಯಿ, …
Read More »ಸೆಟ್ ನಲ್ಲಿ ಕಿರಿಕ್ ಮಾಡಿಕೊಂಡ ಅನಿರುದ್ಧ : 2 ವರ್ಷ ಬ್ಯಾನ್
ಝೀಕನ್ನಡದಲ್ಲಿ ಪ್ರಸಾರವಾಗುವ ಖ್ಯಾತಿ ಧಾರಾವಾಹಿ ಜೊತೆ ಜೊತೆಯಲ್ಲಿ ತಂಡದಲ್ಲಿಎಲ್ಲವೂ ಸರಿ ಇಲ್ಲಅನ್ನೋದು ಮತ್ತೆ ಸಾಭೀತಾಗಿದೆ. ಧಾರಾವಾಹಿಯ ಆರ್ಯವರ್ಧನ್ ಪಾತ್ರಧಾರಿ ಹಾಗೂ ತಂತ್ರಜ್ಞರ ಜೊತೆ ಕಿರಿಕ್ ಮಾಡಿಕೊಂಡಿದ್ದು ಇದೀಗ ನಟ ಅನಿರುದ್ಧ್ ಅವರನ್ನು2 ವರ್ಷಗಳ ಕಾಲ ಬ್ಯಾನ್ ಮಾಡಲಾಗಿದೆ. ‘ಜೊತೆ ಜೊತೆಯಲಿ’ ಧಾರಾವಾಹಿ ಚಿತ್ರೀಕರಣವನ್ನು ಅರ್ಧಕ್ಕೆ ಬಿಟ್ಟು ಹೋಗಿದ್ದ ಅನಿರುದ್ಧ್ ವಿರುದ್ಧ ಕಿರುತೆರೆ ನಿರ್ಮಾಪಕರ ಸಂಘಕ್ಕೆ ದೂರು ನೀಡಲಾಗಿತ್ತು.ಈ ಬಗ್ಗೆ ನಿರ್ಮಾಪಕರ ಸಂಘದಲ್ಲಿ ಚರ್ಚೆ ನಡೆದಿದ್ದು ಕೆಲವು ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ. …
Read More »ಆರ್ ಎಸ್ ಎಸ್ ಪಕ್ಕಾ ದೇಶದ್ರೋಹಿಗಳಿರುವ ಸಂಘಟನೆ: ಪ್ರಿಯಾಂಕ್ ಖರ್ಗೆ ಆರೋಪ
ವಾಡಿ (ಚಿತ್ತಾಪುರ): ಸ್ವಾತಂತ್ರ್ಯ ಸಿಕ್ಕು ಐವತ್ತು ವರ್ಷಗಳ ನಂತರವೂ ಕಚೇರಿಗಳ ಮೇಲೆ ತ್ರೀವರ್ಣ ಬಾವುಟ ಹಾರಿಸದ ಆರ್ ಎಸ್ ಎಸ್ ಪಕ್ಕಾ ದೇಶದ್ರೋಹಿಗಳಿರುವ ಸಂಘಟನೆ ಎಂದು ಮಾಜಿ ಸಚಿವ, ಕೆಪಿಸಿಸಿ ವಕ್ತಾರ ಪ್ರಿಯಾಂಕ್ ಖರ್ಗೆ ಆರೋಪಿಸಿದರು. ಚಿತ್ತಾಪುರ ಪಟ್ಟಣದಲ್ಲಿ ಕಾಂಗ್ರೆಸ್ ಪಕ್ಷದಿಂದ ಏರ್ಪಡಿಸಲಾಗಿದ್ದ ಸ್ವಾತಂತ್ರ್ಯ ಅಮೃತ ಮಹೋತ್ಸವ ಸಮಾರಂಭದ ಬಹಿರಂಗ ಸಭೆ ಉದ್ದೇಶಿಸಿ ಅವರು ಮಾತನಾಡಿದರು. ತಿರಂಗಾ ಅಪಶಕುನ ಎಂದು ಭಾವಿಸಿ ಆರ್ಎಸ್ಎಸ್ ಧ್ವಜಾರೋಹಣ ಮಾಡಿರಲಿಲ್ಲ. ಕೋಮುವಾದಿಗಳು ಇತ್ತೀಚೆಗೆ ದೇಶಭಕ್ತಿಯ …
Read More »ಇದೊಂದು ಬಾರಿ ನನ್ನನ್ನು ಗೆಲ್ಲಿಸಿ: ಶ್ರೀರಾಮುಲು ಮನವಿ
ಚಿತ್ರದುರ್ಗ : ಚುನಾವಣೆಗೂ ಮುನ್ನವೇ ಸಚಿವ ಶ್ರೀರಾಮುಲುಗೆ ಢವಢವ ಶುರುವಾಗಿದ್ದು, ಇದೊಂದು ಬಾರಿ ನನ್ನನ್ನು ಗೆಲ್ಲಿಸಿ ಎಂದು ಮೊಳಕಾಲ್ಮೂರಿನ ಮತದಾರರಲ್ಲಿ ವಿನಮ್ರ ಮನವಿ ಮಾಡಿದ್ದಾರೆ. ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ಕೋನಾಪುರ ಗ್ರಾಮದಲ್ಲಿ ಉನ್ನತಿಕರಿಸಿದ ಪ್ರೌಢಶಾಲೆಯನ್ನು ಉದ್ಘಾಟಿಸಿದ ಬಳಿಕ ವೇದಿಕೆ ಮೇಲೆ ಮಾತನಾಡಿದ ಅವರು, ಕೋನಾಪುರ ಗ್ರಾಮಸ್ಥರ ಹಲವು ವರ್ಷಗಳ ಕನಸು ಈಡೇರಿಸಿದ ಸಂತೃಪ್ತಿ ನನಗಿದೆ. ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಉನ್ನತೀಕರಿಸಿದ ಶಾಲೆಗೆ ಪೈಪೋಟಿ ಏರ್ಪಟ್ಟರೂ ಸಹ ಸರ್ಕಾರದ ಹಂತದಲ್ಲಿ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





