ಹುಬ್ಬಳ್ಳಿ: 75ನೇ ಸ್ವಾತಂತ್ರ್ಯ ದಿನಾಚರಣೆ ನಿಮಿತ್ತ ನಗರದ ಐತಿಹಾಸಿಕ ಈದ್ಗಾ ಮೈದಾನದಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿತು. ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆ ಆಯುಕ್ತ ಡಾ. ಗೋಪಾಲಕೃಷ್ಣಾ ಅವರು ಧ್ವಜಾರೋಹಣ ನೆರವೇರಿಸಿದರು. ಧ್ವಜಾರೋಹಣದಲ್ಲಿ ಭಾಗಿಯಾಗಿ ರಾಷ್ಟ್ರ ಧ್ವಜಕ್ಕೆ ಗಣ್ಯರು ಗೌರವ ಸಲ್ಲಿಸಿದರು.
Read More »ಸ್ವಾತಂತ್ರ್ಯ ದಿನಾಚರಣೆ : ಅಂಧಮಕ್ಕಳ ಶಾಲೆಯಲ್ಲಿ ವಿವಿಧ ವಸ್ತುಗಳ ವಿತರಣೆ
ಹುಬ್ಬಳ್ಳಿ: ಸ್ವಾತಂತ್ರ್ಯ ದಿನಾಚರಣೆಯ ಅಮೃತಮಹೋತ್ಸವ ಅಂಗವಾಗಿ ಸೈಂಟ್ ಮಿಲಾಗ್ರಿಸ್ ಕ್ರೆಡಿಟ್ ಸೌಹಾರ್ದ ಆಪರೇಟಿವ್ ಸೊಸೈಟಿ ವತಿಯಿಂದ ಹುಬ್ಬಳ್ಳಿ ನಗರದ ಹಳೆ ಹುಬ್ಬಳ್ಳಿಯ ಸಿದ್ದಾರೂಡ ಮಠದ ಹತ್ತಿರದ ಶ್ರೀ ಆರೂಢ ಅಂಗವಿಕರ ಶಿಕ್ಷಣ ಸಮಿತಿ ನಡೆಸುತ್ತಿರುವ ಅಂಧಮಕ್ಕಳ ಶಾಲೆಯಲ್ಲಿ ಸೊಲ್ಲಾಪುರ ಚಾದರ ಮತ್ತು ಸಿಹಿತಿಂಡಿಯ ವಿತರಣೆ ಕಾರ್ಯಕ್ರಮವನ್ನುಆಯೋಜಿಸಿಲಾಗಿತ್ತು . ಈ ಕಾರ್ಯಕ್ರಮಕ್ಕೆ ಶ್ರೀಯುತ ಜೆ . ಎಮ್ . ಕಾಳಿಮಿರ್ಚಿ ಪೊಲೀಸ್ ಇನ್ಸಪೆಕ್ಟರ್ ಗೋಕುಲ ರೋಡ್ ಪೊಲೀಸ್ ಸ್ಟೇಷನ್ ಹುಬ್ಬಳ್ಳಿ ಮತ್ತು …
Read More »ಪೊಲೀಸರಿಂದ ಹುಬ್ಬಳ್ಳಿಯಲ್ಲಿ ಬೈಕ್ ತಿರಂಗಾ ಯಾತ್ರೆ
ಹುಬ್ಬಳ್ಳಿ: ಸಾಮಾನ್ಯವಾಗಿ ಪೋಲೀಸರ ಸ್ವಾತಂತ್ರ್ಯ ದಿನ ಆಚರಣೆ ಪೋಲಿಸ್ ಠಾಣೆಯಲ್ಲಿ ಧ್ವಜಾರೋಹಣ ಮಾಡಿ ಬೇರೆ ಕಡೆ ಬಂದೋಬಸ್ತ್ ಮಾಡುವದು ಆಗಿರುತ್ತದೆ. ಪೊಲೀಸ್ ಆಗಿ ಕರ್ತವ್ಯಕ್ಕೆ ಸೇರಿಕೊಂಡ ನಂತರ ಅವರ ಆಜಾದಿ ಮುಗಿದು ಹೋಯಿತು ಅನ್ನುವ ಸ್ಥಿತಿ ನಿರ್ಮಾಣ ಆಗುತ್ತದೆ. ಆದರೆ ಇಲ್ಲೊಬ್ಬ ಇನ್ಸಪೆಕ್ಟರ್ ಮತ್ತು ಅವರ ತಂಡ ತಮ್ಮ ಕರ್ತವ್ಯದ ನಡುವೆಯೂ ಆಜಾದಿ ಕಾ ಅಮೃತ ಮಹೋತ್ಸವ ಅಂಗವಾಗಿ ಬೈಕ್ ಮೇಲೆ ತಿರಂಗಾ ಯಾತ್ರೆಯನ್ನು ಮಾಡಿ ಇತರರಿಗೆ ಮಾದರಿಯಾಗಿದ್ದಾರೆ. ಹೌದೂ …
Read More »ಉಣಕಲ್ ಶ್ರೀ ಚೆನ್ನಬಸವ ಸಾಗರ ಪ್ರೇಕ್ಷಣೀಯ ಸ್ಥಳವಾಗಲಿ- ಶ್ರೀ ಜಯಮೃತ್ಯುಂಜಯ ಸ್ವಾಮೀಜಿ
ಹುಬ್ಬಳ್ಳಿ;ಉಣಕಲ್ ಶ್ರೀ ಚನ್ನಬಸವ ಸಾಗರವು ಕರ್ನಾಟಕದ ಪ್ರೇಕ್ಷಣೀಯ ಸ್ಥಳವಾಗಲಿ ಎಂದು ಕೂಡಲಸಂಗಮದ ಶ್ರೀಜಯ ಮೃತ್ಯುಂಜಯ ಸ್ವಾಮೀಜಿ ಆಗ್ರಹಿಸಿದರು.ಶ್ರೀ ಉಳವಿ ಚನ್ನಬಸವೇಶ್ವರ 196ಅಡಿ ಪುತ್ತಳಿ ಪ್ರತಿಷ್ಠಾಪನಾ ಸಮಿತಿ ಹಾಗೂ ಶ್ರೀ ಉಳವಿ ಚನ್ನಬಸವೇಶ್ವರ ಟ್ರಸ್ಟ್ ಕಮಿಟಿ ಆಶ್ರಯದಲ್ಲಿ ಶ್ರೀ ಚನ್ನಬಸವ ಸಾಗರಕ್ಕೆ ಬಾಗಿನ ಅರ್ಪಿಸಿ ಮಾತನಾಡಿದರು ಪುರಾತನ ಇತಿಹಾಸ ಹೊಂದಿರುವ ಹುಬ್ಬಳ್ಳಿ ಬಸ್ ಧಾರವಾಡ ಮಧ್ಯದ ಉಣಕಲ್ ಚನ್ನಬಸವ ಸಾಗರವು ಕರ್ನಾಟಕದ ಪ್ರೇಕ್ಷಣೀಯ ಸ್ಥಳವಾಗಿ ಅಭಿವೃದ್ಧಿ ಆಗಬೇಕು ಈ ನಿಟ್ಟಿನಲ್ಲಿ ಈ …
Read More »ಸ್ವಾತಂತ್ರ್ಯ ದಿನಾಚರಣೆ ಹಿನ್ನಲೆ ರಾಜಧಾನಿಯಲ್ಲಿ ಭಾರೀ ಬಿಗಿಬಂದೋಬಸ್ತ್
ನವದೆಹಲಿ : ಸ್ವಾತಂತ್ರ್ಯದ ಅಮೃತ ಮಹೋತ್ಸವದ ಭರ್ಜರಿ ಸಂಭ್ರಮಾಚರಣೆಗೆ ನವದೆಹಲಿ ಸಜ್ಜಾಗಿದ್ದು, ಈ ಬಾರಿ ಹಿಂದೆಂದಿಗಿಂತಲೂ ಉಗ್ರರ ದಾಳಿಯ ಸಾಧ್ಯತೆ ಹೆಚ್ಚಿರುವ ಹಿನ್ನೆಲೆಯಲ್ಲಿ ರಾಜಧಾನಿಯಲ್ಲಿ ಭಾರೀ ಬಿಗಿಬಂದೋಬಸ್ತ್ ಮಾಡಲಾಗಿದ್ದು, ಹೈಅಲರ್ಟ್ ಘೋಷಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಆ.15ರ ಸೋಮವಾರ ಕೆಂಪುಕೋಟೆಯ ಮೇಲೆ ರಾಷ್ಟ್ರ ಧ್ವಜಾರೋಹಣ ನಡೆಸಿ, ದೇಶವನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ. ಕೆಂಪುಕೋಟೆಯಲ್ಲಿ ನಡೆಯಲಿರುವ ಕಾರ್ಯಕ್ರಮಕ್ಕೆ ಸುಮಾರು 7000 ಜನರನ್ನು ಆಹ್ವಾನಿಸಲಾಗಿದ್ದು, ಗಣ್ಯಾತಿ ಗಣ್ಯರು ಭಾಗಿಯಾಗಲಿದ್ದಾರೆ. ಈ ಹಿನ್ನೆಲೆಯಲ್ಲಿ ದೆಹಲಿ ಪೊಲೀಸರು …
Read More »ಸ್ವಾತಂತ್ರ್ಯ ದಿನಾಚರಣೆಯ ಹಿನ್ನೆಲೆ ಕೆಂಪು ಕೋಟೆ ಪೊಲೀಸರ ಭದ್ರಕೋಟೆ
ಹೊಸದಿಲ್ಲಿ: ಸ್ವಾತಂತ್ರ್ಯ ದಿನಾಚರಣೆಯ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿ ದೆಹಲಿಯ ಕೆಂಪು ಕೋಟೆ ಈಗ ಪೊಲೀಸರ ಭದ್ರಕೋಟೆಯಾಗಿ ಮಾರ್ಪಾಡಾಗಿದೆ. ಸೋಮವಾರ ಪ್ರಧಾನಿ ನರೇಂದ್ರ ಮೋದಿ ಅವರು ಇಲ್ಲಿಯೇ ರಾಷ್ಟ್ರ ಧ್ವಜಾರೋಹಣ ಮಾಡಿ, ದೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಕೆಂಪುಕೋಟೆಯ ಸುತ್ತಲೂ 10 ಸಾವಿರಕ್ಕೂ ಅಧಿಕ ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿದೆ. ಸುಮಾರು 7 ಸಾವಿರ ಆಹ್ವಾನಿತರು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದು, ಬಹು ಹಂತದ ಭದ್ರತಾ ವ್ಯವಸ್ಥೆಯನ್ನು ಮಾಡಲಾಗಿದೆ. ಕೋಟೆಯ ಪ್ರವೇಶ ದ್ವಾರದಲ್ಲೇ ಮುಖ ಗುರುತಿಸುವ …
Read More »ಆ. 16ರಂದು ಸಿಎಂ ನಿತೀಶ್ ಕುಮಾರ್ ಸಚಿವ ಸಂಪುಟ ರಚನೆ ಸಾಧ್ ಸಾಧ್ಯತೆ
ಪಟ್ನಾ: ಬಿಹಾರದ ನೂತನ ಸಿಎಂ ನಿತೀಶ್ ಕುಮಾರ್ರ ಸರಕಾರದ ಸಚಿವ ಸಂಪುಟ ರಚನೆ ಆ. 16ರಂದು ನಡೆಯುವ ಸಂಭವವಿದೆ. ಜನತಾದಳ (ಯು) ವಿನ ಪ್ರಮುಖ ಮುಖಂಡರೊಬ್ಬರು ಆಂಗ್ಲ ಮಾಧ್ಯಮ ವೊಂದಕ್ಕೆ ತಿಳಿಸಿರುವಂತೆ, ಮೈತ್ರಿ ಪಕ್ಷಗಳ ಜತೆಗೂ ಚರ್ಚಿಸಿ ನಿತೀಶ್ ಈ ನಿರ್ಧಾರಕ್ಕೆ ಬಂದಿದ್ದಾರೆ. ಮಂಗಳವಾರ ಸಚಿವ ಸಂಪುಟ ರಚನೆಯಾಗಲಿದೆ ಎಂದು ತಿಳಿಸಿದ್ದಾರೆ. ಬಿಜೆಪಿಯಿಂದ ಮೈತ್ರಿ ಕಡಿದುಕೊಳ್ಳುವ ಮೂಲಕ ಎನ್ಡಿಎ ಮೈತ್ರಿಕೂಟದಿಂದ ಹೊರಬಂದು ಆರ್ಜೆಡಿ ಜತೆಗೆ ಕೈ ಜೋಡಿಸಿ ಹೊಸ ಸರಕಾರ ಇತ್ತೀಚೆಗಷ್ಟೇ …
Read More »ಕೋರ್ಟ್ ಆವರಣದಲ್ಲೇ ಪತ್ನಿಯ ಕತ್ತು ಕೊಯ್ದು ಪತಿ
ಹಾಸನ : ಜಿಲ್ಲೆಯಲ್ಲಿ ಪತ್ನಿ ಜೀವನಾಂಶ ಕೋರಿ ಕೋರ್ಟ್ ಮೊರೆ ಹೋಗಿದ್ದಕ್ಕೆ ಆಕ್ರೋಶ ಪತಿ ಕೋರ್ಟ್ ಆವರಣದಲ್ಲೇ ಪತ್ನಿಯ ಕತ್ತು ಕೊಯ್ದು ಹಾಕಿದ ಘೋರ ದುರಂತ ಘಟನೆ ಬೆಳಕಿಗೆ ಬಂದಿದೆ. ಪತ್ನಿ ಚೈತ್ರ ಕೋರ್ಟ್ ಆವರಣದ ಶೌಚಾಯಲಕ್ಕೆ ತೆರಳಿದ ವೇಳೆ ಹೊಂಚು ಹಾಕಿ ಕೂತ್ತಿದ್ದ ಪತಿ ಶಿವಕುಮಾರ್ ಚೈತ್ರಾಳ ಕತ್ತುಕೊಯ್ದು ಕೃತ್ಯವೆಸಗಿದ್ದಾನೆ. ಸಾವು ಬದುಕಿನ ಹೋರಾಡುತ್ತಿರುವ ಗಾಯಾಳು ಚೈತ್ರಳನ್ನು ಹೊಳೆನರಸೀಪುರ ತಾಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೊಳೆನರಸೀಪುರ ಟೌನ್ಪೊಲೀಸ್ ಠಾಣಾ …
Read More »ಸರ್ಪದಿಂದ ಮಗುವನ್ನು ರಕ್ಷಿಸಿದ ತಾಯಿ : ವಿಡಿಯೋ ವೈರಲ್
ಮಂಡ್ಯ: ಕ್ಷಣಾರ್ಧದಲ್ಲಿ ನಾಗರಹಾವಿನಿಂದ ಮಗನನ್ನು ತಾಯಿಯೊಬ್ಬಳು ಕಾಪಾಡಿರುವ ವಿಡಿಯೋ ಸಿಸಿ ಕ್ಯಾಮೆರಾದಲ್ಲಿ ವೈರಲ್ ಆಗಿದ್ದು, ಸಾರ್ವಜನಿಕರು ತಾಯಿಯ ಕೆಲಸಕ್ಕೆ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಮದ್ದೂರಿನ ಚಾಮುಂಡೇಶ್ವರಿ ನಗರದಲ್ಲಿ ಈ ಘಟನೆ ನಡೆದಿದೆ. ಸದ್ಯ ಇವರು ಪಟ್ಟಣದ ಕೆಮ್ಮಣ್ಣನಾಲೆ ಸರ್ಕಲ್ ಸಮೀಪ ವಾಸವಾಗಿದ್ದಾರೆ.ವೈದ್ಯರಾಗಿ ಕೆಲಸ ಮಾಡುತ್ತಿರುವ ವಿಷ್ಣುಪ್ರಸಾದ್ ಪುತ್ರ ನಾಗರ ಹಾವಿನ ಕಡಿತದಿಂದ ಬಚಾವಾದ ಬಾಲಕನಾಗಿದ್ದಾನೆ. ಮನೆಯಿಂದ ಹೊರ ಹೋಗಲು ತಾಯಿ ಜೊತೆ ಹೊರ ಬಂದ ಬಾಲಕ ಮನೆಯ ಬಾಗಿಲ ಬಳಿ ಹರಿದು …
Read More »ಮೈಸೂರು ದಸರಾ : ರಾಜಬೀದಿಗಳಲ್ಲಿ ದಸರಾ ಗಜಪಡೆಗಳಿಗೆ ತಾಲೀಮುಕರ್
ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2022 ಹಿನ್ನೆಲೆ ಇಂದಿನಿಂದ ರಾಜಬೀದಿಗಳಲ್ಲಿ ದಸರಾ ಗಜಪಡೆಗಳಿಗೆ ತಾಲೀಮು ನಡೆಯಲಿದೆ. ಮೈಸೂರು ಅರಮನೆ ಆವರಣದಲ್ಲಿ ಅಭಿಮನ್ಯು ನೇತೃತ್ವದ 9 ಆನೆಗಳಿಗೆ ಪೂಜೆ ನಡೆಸಲಾಗುತ್ತದೆ. ಅರ್ಜುನ, ಗೋಪಾಲಸ್ವಾಮಿ, ಭೀಮ, ಧನುಂಜಯ, ಕಾವೇರಿ, ಚೈತ್ರ, ಲಕ್ಷ್ಮೀ, ಮಹೇಂದ್ರ ಆನೆಗೆ ಸಾಂಪ್ರಾದಾಯಿಕ ಪೂಜೆ ನಡೆಸಿದರು. ಕುಂಬಳಕಾಯಿ ಒಡೆದು ಆನೆಗಳಿಗೆ ದೃಷ್ಠಿ ತೆಗೆಯಲಾಗಿದೆ. ಡಿಸಿಎಫ್ ಕರಿಕಾಳನ್ ಸೇರಿದಂತೆ ಹಲವರು ಉಪಸ್ಥಿತಿಯಿದ್ದರು.
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





